alex Certify ನಾಮಪತ್ರ ಸಲ್ಲಿಕೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಕರುಣಾಕರ ರೆಡ್ಡಿಗೆ ಸಂಕಷ್ಟ: ಸ್ವಪಕ್ಷದವರಿಂದಲೇ ಬಂಡಾಯದ ಬಿಸಿ

ಹರಪನಹಳ್ಳಿ: ವಿಜಯನಗರ ಜಿಲ್ಲೆ ಹರಪನಹಳ್ಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕರುಣಾಕರ ರೆಡ್ಡಿಗೆ ಸಂಕಷ್ಟ ಎದುರಾಗಿದೆ. ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕು ಕಚೇರಿಯಲ್ಲಿ ಕರುಣಾಕರ ರೆಡ್ಡಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ Read more…

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಶಿಗ್ಗಾಂವಿ -ಸವಣೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಶಿಗ್ಗಾಂವಿ ತಹಶೀಲ್ದಾರ್ ಕಚೇರಿಗೆ Read more…

ಬಿಜೆಪಿ 27, ಕಾಂಗ್ರೆಸ್ 26 ಸೇರಿ ಮೊದಲ ದಿನವೇ 221 ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಅಖಾಡ ರಂಗೇರಿದ್ದು, ಮೊದಲ ದಿನವೇ 221 ನಾಮಪತ್ರ ಸಲ್ಲಿಕೆಯಾಗಿವೆ. ಬಿಜೆಪಿ 27, ಕಾಂಗ್ರೆಸ್ ನಿಂದ 26, ಜೆಡಿಎಸ್ ನಿಂದ 12, ಆಮ್ ಆದ್ಮಿ Read more…

ವೈ ಎಸ್ ವಿ ದತ್ತಾ ಘರ್ ವಾಪಸಿ; ಏ.18 ರಂದು ಕಡೂರು ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ತೆನೆ ಇಳಿಸಿ ಕಾಂಗ್ರೆಸ್ ಪಕ್ಷ ಸೇರಿದ್ದ ವೈ ಎಸ್ ವಿ ದತ್ತಾ ಘರ್ ವಾಪಸಿ ಆಗಿದ್ದಾರೆ. ಕಡೂರಿನಿಂದ ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆ ವೈ ಎಸ್ ವಿ ದತ್ತಾ Read more…

BIG NEWS: ವಿಧಾನಸಭೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ: ಈ ಬಾರಿ ಆನ್ ಲೈನಲ್ಲಿಯೂ ಸಲ್ಲಿಕೆಗೆ ಅವಕಾಶ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಇಂದಿನಿಂದ ಅಧಿಸೂಚನೆ ಪ್ರಕಟವಾಗಲಿದ್ದು, ಇದರೊಂದಿಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಏಪ್ರಿಲ್ 20 ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದ್ದು, ಈ ಬಾರಿ ಆನ್ಲೈನ್ ನಲ್ಲಿಯೂ ನಾಮಪತ್ರ Read more…

ನಾಳೆಯಿಂದ ರಂಗೇರಲಿದೆ ವಿಧಾನಸಭೆ ಚುನಾವಣೆ: ನಾಳೆಯೇ ನಾಮಪತ್ರ ಸಲ್ಲಿಕೆ ಆರಂಭ, ಅಧಿಸೂಚನೆ ಪ್ರಕಟ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ನಾಳೆ ಅಧಿಸೂಚನೆ ಪ್ರಕಟವಾಗಲಿದ್ದು, ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಏ 20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಏಪ್ರಿಲ್ 21ರಂದು ನಾಮಪತ್ರ ಪರಿಶೀಲನೆ Read more…

BIG NEWS: ರಾಷ್ಟ್ರಪತಿ ಚುನಾವಣೆ; ವಿರೋಧ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಯಶವಂತ್ ಸಿನ್ಹಾ

ನವದೆಹಲಿ; ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಇಂದು ಸಂಸತ್ ಭವನದಲ್ಲಿ ನಾಮಪತ್ರ ಸಲ್ಲಿಸಿದರು. ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಈಗಾಗಲೇ ಎನ್ Read more…

ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳಾಗಿ ಜಗ್ಗೇಶ್, ನಿರ್ಮಲಾ ಸೀತಾರಾಮನ್ ನಾಳೆ ನಾಮಪತ್ರ ಸಲ್ಲಿಕೆ

ಬೆಂಗಳೂರು: ಜೂನ್ 10 ರಂದು ರಾಜ್ಯಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆ ದಿನವಾಗಿದೆ. ನಾಳೆ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ನಾಳೆ ಬೆಳಿಗ್ಗೆ 11 Read more…

BIG NEWS: ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಮಾಜಿ ಸಿಎಂ ಪುತ್ರ ಬಂಡಾಯ; ಪಕ್ಷೇತರ ಅಭ್ಯರ್ಥಿಯಾಗಿ ಉತ್ಪಲ್ ಪರಿಕ್ಕರ್ ಸ್ಪರ್ಧೆ

ಪಣಜಿ: ಫೆಬ್ರವರಿ 14 ರಂದು ಗೋವಾ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಇಂದು ಪಣಜಿ ಕ್ಷೇತ್ರದ Read more…

ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಲಖನ್ ಜಾರಕಿಹೊಳಿ

ಬೆಳಗಾವಿ: ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಶಾಸಕ ರಮೇಶ್ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಲಖನ್ ಗೆ Read more…

BIG NEWS: ಇಂದಿನಿಂದಲೇ ಗ್ರಾಪಂ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಇಂದು ಅಧಿಸೂಚನೆ ಹೊರ ಬೀಳಲಿದೆ. ಇಂದಿನಿಂದ ನಾಮಪತ್ರ ಸಲ್ಲಿಕೆಯೂ ಆರಂಭವಾಗಲಿದೆ. ಡಿಸೆಂಬರ್ 22 ರಂದು 117 ತಾಲೂಕುಗಳ 3021 Read more…

ಡಿ. 22, 27 ರಂದು ಗ್ರಾಮ ಪಂಚಾಯಿತಿ ಚುನಾವಣೆ, 30 ರಂದು ಫಲಿತಾಂಶ – ಇಲ್ಲಿದೆ ಮಾಹಿತಿ

ಬೆಂಗಳೂರು: ಡಿಸೆಂಬರ್ 22, 27 ರಂದು ಎರಡು ಹಂತಗಳಲ್ಲಿ ರಾಜ್ಯದ 30 ಜಿಲ್ಲೆಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ಡಿಸೆಂಬರ್ 30 ರಂದು ಫಲಿತಾಂಶ ಪ್ರಕಟವಾಗಲಿದೆ. ಬೀದರ್ ನಲ್ಲಿ Read more…

ಬಿಗ್ ನ್ಯೂಸ್: ಗುಂಪಾಗಿ ಪ್ರಚಾರ ಮಾಡುವಂತಿಲ್ಲ, ಗ್ರಾಮ ಪಂಚಾಯಿತಿ ಸೇರಿ ಚುನಾವಣೆಗೆ ಆಯೋಗದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕೇಂದ್ರ ಗೃಹ ಮಂತ್ರಾಲಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೋವಿಡ್-19 ನಿಯಂತ್ರಣಕ್ಕಾಗಿ ಕಾಲಕಾಲಕ್ಕೆ ಮಾರ್ಗಸೂಚಿ ಹೊರಡಿಸುತ್ತಿವೆ. ಅಂತೆಯೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ನಿಟ್ಟಿನಲ್ಲಿ ಉಪಚುನಾವಣೆ Read more…

BIG BREAKING: ನಾಮಪತ್ರ ಸಲ್ಲಿಕೆಗೆ ಇಬ್ಬರಿಗಷ್ಟೇ ಅವಕಾಶ, ಉಪ – ಸಾರ್ವತ್ರಿಕ ಚುನಾವಣೆಗೆ ಆಯೋಗದಿಂದ ಮಾರ್ಗಸೂಚಿ ಬಿಡುಗಡೆ

ನವದೆಹಲಿ: ಸಾರ್ವತ್ರಿಕ ಮತ್ತು ಉಪಚುನಾವಣೆಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಕೇಂದ್ರ ಚುನಾವಣಾ ಆಯೋಗದಿಂದ ಮಾರ್ಗಸೂಚಿ ರಿಲೀಸ್ ಮಾಡಲಾಗಿದ್ದು ಚುನಾವಣಾ ಸಂಬಂಧಿತ ಕೆಲಸಗಳಲ್ಲಿ ಮಾಸ್ಕ್ ಬಳಕೆ ಕಡ್ಡಾಯವಾಗಿದೆ. ಚುನಾವಣೆ ಕೆಲಸದ Read more…

ಪರಿಷತ್ ಸದಸ್ಯರಾಗಿ ಬಿಜೆಪಿಯ ನಾಲ್ವರು, ಕಾಂಗ್ರೆಸ್ ನ ಇಬ್ಬರು, ಜೆಡಿಎಸ್ ನ ಒಬ್ಬರು ಅವಿರೋಧ ಆಯ್ಕೆ ಖಚಿತ

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ನ 7 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಎಲ್ಲ ಸದಸ್ಯರು ಅವಿರೋಧವಾಗಿ ಆಯ್ಕೆ ಆಗುವುದು ಖಚಿತವಾಗಿದೆ. ಬಿಜೆಪಿಯ ಎಂಟಿಬಿ ನಾಗರಾಜ್, ಆರ್. ಶಂಕರ್, ಸುನಿಲ್ ವಲ್ಯಾಪುರೆ, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...