alex Certify ನಾಯಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಹೈಕಮಾಂಡ್ ಅಂಗಳಕ್ಕೆ ಹನಿಟ್ರ್ಯಾಪ್ ಪ್ರಕರಣ: ದೆಹಲಿಗೆ ಹೊರಟ ರಾಜಣ್ಣಗೆ ಹಿರಿಯ ಸಚಿವರ ಸಾಥ್

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಅಂಗಳಕ್ಕೆ ಹನಿಟ್ರ್ಯಾಪ್ ಪ್ರಕರಣ ತಲುಪಿದೆ. ಹೈಕಮಾಂಡ್ ನಾಯಕರ ಭೇಟಿಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ನಿರ್ಧರಿಸಿದ್ದಾರೆ. ಹೈಕಮಾಂಡ್ ನಾಯಕರ ಭೇಟಿಗೆ ಮೊದಲು ಅವರು ದೂರು Read more…

ಭ್ರಷ್ಟರು ಸಮಾಜಕ್ಕೆ ಮಾರಕ: ಸುಪ್ರೀಂ ಕೋರ್ಟ್ ಕಠಿಣ ಸಂದೇಶ

ದೆಹಲಿಯಲ್ಲಿ ನಡೆದ ಮಹತ್ವದ ವಿಚಾರಣೆಯೊಂದರಲ್ಲಿ ಸುಪ್ರೀಂ ಕೋರ್ಟ್ ಭ್ರಷ್ಟ ನಾಯಕರು ಮತ್ತು ಅಧಿಕಾರಿಗಳನ್ನು ಸಮಾಜಕ್ಕೆ ಹಂತಕರಿಗಿಂತಲೂ ದೊಡ್ಡ ಅಪಾಯ ಎಂದು ಬಣ್ಣಿಸಿದೆ. ಪಂಜಾಬ್ ಸರ್ಕಾರದ ಆಡಿಟ್ ಇನ್ಸ್‌ಪೆಕ್ಟರ್‌ಗೆ ನಿರೀಕ್ಷಣಾ Read more…

ಕರಾಚಿ ಕ್ರೀಡಾಂಗಣದಲ್ಲಿ ಭಾರತದ ಧ್ವಜ ಇಲ್ಲರುವುದಕ್ಕೆ ಪಿಸಿಬಿ ಸ್ಪಷ್ಟನೆ

ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತದ ಧ್ವಜ ಕಾಣಿಸದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ವಿವಾದಕ್ಕೆ ಕಾರಣವಾಗಿದೆ. ಫೆಬ್ರವರಿ 19 ರಿಂದ ಪಾಕಿಸ್ತಾನದಲ್ಲಿ ನಡೆಯಲಿರುವ ಪಂದ್ಯಾವಳಿಯು ಭದ್ರತಾ ಕಾಳಜಿ ಮತ್ತು Read more…

BIG NEWS: ರಾಜ್ಯ ಬಿಜೆಪಿಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಮಾಜಿ ಸಿಎಂ ಡಿವಿಎಸ್ ನಿವಾಸದಲ್ಲಿ ನಾಯಕರ ಪ್ರತ್ಯೇಕ ಸಭೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮತ್ತೊಂದು ಸಭೆ ನಡೆದಿದೆ. ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರ ನಿವಾಸದಲ್ಲಿ ಸಭೆ ನಡೆದಿದೆ. ಬೆಂಗಳೂರಿನ ಸಂಜಯನಗರದಲ್ಲಿರುವ ಡಿವಿಎಸ್ ನಿವಾಸದಲ್ಲಿ ಸಭೆ ನಡೆದಿದ್ದು, ವಿಧಾನಸಭೆ Read more…

BIG NEWS: ಡಿ. 7 ರಂದು ಬಿಜೆಪಿ ಕೋರ್ ಕಮಿಟಿ ಸಭೆ

ಬೆಂಗಳೂರು: ಬಿಜೆಪಿಯಲ್ಲಿ ಬಣ ಜಗಳ, ಅಸಮಾಧಾನ, ಭಿನ್ನಮತೀಯ ಚಟುವಟಿಕೆಗಳ ನಡುವೆಯೇ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲು ಡಿಸೆಂಬರ್ 7ರಂದು ಬಿಜೆಪಿ ಕೋರ್ ಕಮಿಟಿ ಸಭೆ ನಿಗದಿಪಡಿಸಲಾಗಿದೆ. ಬಿಜೆಪಿ ಹಿರಿಯ Read more…

ಚನ್ನಪಟ್ಟಣ ಉಪ ಚುನಾವಣೆ: ಯೋಗೇಶ್ವರ್ ಪರ ಬಿಜೆಪಿ ನಾಯಕರ ಬ್ಯಾಟಿಂಗ್

ನವದೆಹಲಿ: ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಗಾಗಿ ಸಿ.ಪಿ ಯೋಗೇಶ್ವರ್ ಪ್ರಯತ್ನ ನಡೆಸಿದ್ದು, ಅವರ ಪರವಾಗಿ ಬಿಜೆಪಿಯ ಐದು ನಾಯಕರು ಬ್ಯಾಟಿಂಗ್ ಮಾಡಿದ್ದಾರೆ. ಕೇಂದ್ರ ಸಚಿವ Read more…

BIG NEWS: ಸಿದ್ಧರಾಮಯ್ಯ ಬೆನ್ನಿಗೆ ನಿಂತ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಲಹೆ

ನವದೆಹಲಿ: ದೆಹಲಿಯಲ್ಲಿ ಇಂದು ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. Read more…

BREAKING: ರಾಜ್ಯಪಾಲರ ನಡೆ ವಿರುದ್ಧ ಹೋರಾಟಕ್ಕೆ ಕರೆ ನೀಡಿದ ಕಾಂಗ್ರೆಸ್

ನವದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಬಗ್ಗೆ ರಾಜ್ಯಪಾಲರ ನಡೆ ವಿರುದ್ಧ ಹೋರಾಟಕ್ಕೆ ಎಐಸಿಸಿ ನಾಯಕರು ಕರೆ ನೀಡಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ. Read more…

ಟಿಕೆಟ್ ತಪ್ಪಿಸಿದ್ದು ಯಾರು…? ಏಕೆ…? ಎಂಬ ಪ್ರಶ್ನೆಗೆ ಉತ್ತರ ಸಿಕ್ಕ ನಂತರವೇ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ: ಸಂಸದ ಸಂಗಣ್ಣ ಕರಡಿ

ಕೊಪ್ಪಳ: ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ನನಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ಸೌಜನ್ಯಕ್ಕಾದರೂ ರಾಜ್ಯದ ಒಬ್ಬ ಬಿಜೆಪಿ ನಾಯಕರೂ ಕರೆ ಮಾಡಿ ಮಾತನಾಡಿಲ್ಲ. ಅವರು ನನ್ನನ್ನು ಗುಜರಿ ರಾಜಕಾರಣಿ ಎಂದು Read more…

ಶಾಸಕರು, ನಾಯಕರ ನಡುವೆ ಹೊಂದಾಣಿಕೆ ಕೊರತೆ ಹಿನ್ನೆಲೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲು ತೀರ್ಮಾನ

ಬೆಳಗಾವಿ: ಹಿಂದೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ನಡೆದ ಶಾಸಕಾಂಗ ಸಭೆ ಆಗಮಿಸಿದ್ದ ರಮೇಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್ ಸಭೆ ಆರಂಭಕ್ಕೆ ಮೊದಲೇ ಬಹಿಷ್ಕರಿಸಿ ಹೊರ Read more…

ಜಿ20 ಶೃಂಗಸಭೆ: ಮೋದಿ, ಜೋ ಬಿಡೆನ್, ರಿಷಿ ಸುನಕ್ ಸೇರಿ ವಿಶ್ವ ನಾಯಕರಿಂದ ರಾಜ್ ಘಾಟ್ ನಲ್ಲಿ ಮಹಾತ್ಮ ಗಾಂಧಿಗೆ ಗೌರವ ನಮನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 10 ರಂದು ಜಿ20 ನಾಯಕರು ಮತ್ತು ಇತರ ಅಂತರರಾಷ್ಟ್ರೀಯ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ರಾಜ್‌ ಘಾಟ್‌ ನಲ್ಲಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ Read more…

ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನ ವಿಪಕ್ಷಗಳ ಸಭೆ: ಘಟಾನುಘಟಿ ನಾಯಕರು ಭಾಗಿ

ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರನ್ನು ಮಣಿಸಲು ಒಂದಾಗುತ್ತಿರುವ ಪ್ರತಿಪಕ್ಷಗಳು ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಲಿವೆ. ಲೋಕಸಭೆ ಚುನಾವಣೆಯಲ್ಲಿ ಮೋದಿ ವಿರುದ್ಧ Read more…

‘ವೀಕೆಂಡ್ ವಿತ್ ರಮೇಶ್’ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ನಟ ರಮೇಶ್ ಅರವಿಂದ್ ನಿರೂಪಣೆಯಲ್ಲಿ ಜೀ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿರುವ ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ. ಡಿ.ಕೆ. ಶಿವಕುಮಾರ್ ಅವರ Read more…

ಪಕ್ಷಾಂತರ ಮಾಡಿದ ಘಟಾನುಘಟಿ ನಾಯಕರಿಗೆ ಬಿಗ್ ಶಾಕ್

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಮೊದಲು ಪಕ್ಷಾಂತರ ಮಾಡಿದ್ದ ಘಟಾನುಘಟಿ ನಾಯಕರಲ್ಲಿ ಅನೇಕರು ಸೋಲು ಕಂಡಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ಜಗದೀಶ್ ಶೆಟ್ಟರ್ ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ Read more…

ರಾಜ್ಯ ಬಿಜೆಪಿ ನಾಯಕರಿಗೆ ನಂಬರ್ 40 ಚೆನ್ನಾಗಿ ಒಪ್ಪುತ್ತೆ, ಅಷ್ಟೇ ಸ್ಥಾನ ನೀಡಿ: ರಾಹುಲ್ ಗಾಂಧಿ

ಬಳ್ಳಾರಿ: ರಾಜ್ಯ ಬಿಜೆಪಿ ನಾಯಕರಿಗೆ 40 ನಂಬರ್ ಚೆನ್ನಾಗಿ ಒಪ್ಪುತ್ತದೆ. ಬಿಜೆಪಿಗೆ 40 ಸ್ಥಾನ ಮಾತ್ರ ನೀಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಬಳ್ಳಾರಿಯ ಕಾಂಗ್ರೆಸ್ Read more…

ಚುನಾವಣೆಯಲ್ಲಿ ಬಿಜೆಪಿ ಪರ ಭರ್ಜರಿ ಅಲೆ ಎಬ್ಬಿಸಲು ಇಂದು, ನಾಳೆ ಎಲ್ಲಾ 224 ಕ್ಷೇತ್ರಗಳಲ್ಲಿ ಮಹಾ ಪ್ರಚಾರ ಅಭಿಯಾನ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಅಲೆ ಎಬ್ಬಿಸುವ ಉದ್ದೇಶದಿಂದ ಬಿಜೆಪಿ ಇಂದು ಮತ್ತು ನಾಳೆ ಮಹಾಪ್ರಚಾರ ಅಭಿಯಾನ ಕೈಗೊಂಡಿದೆ. ಎಲ್ಲಾ 224 ಕ್ಷೇತ್ರಗಳಲ್ಲಿಯೂ ಪ್ರಚಾರ ಕೈಗೊಳ್ಳಲಾಗಿದ್ದು, ಕೇಂದ್ರ, Read more…

ಸಿಎಂ ಭೇಟಿ ಸಾಧ್ಯವಾಗದೇ ಬಿಜೆಪಿ ಬಿಡಲು ಮುಂದಾಗಿದ್ದ ಶಾಸಕನ ಮನವೊಲಿಸಿದ ಪಕ್ಷದ ನಾಯಕರು

ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರ್ ಅಸಮಾಧಾನಗೊಂಡಿದ್ದು, ಅವರೊಂದಿಗೆ ಪಕ್ಷದ ನಾಯಕರು ಚರ್ಚೆ ನಡೆಸಿದ್ದಾರೆ, ಬಿಜೆಪಿಯಲ್ಲೇ ಮುಂದುವರೆಯುವ ಬಗ್ಗೆ ಇಂದು ಚಿಂಚನಸೂರ್ ರಾಜ್ಯ ಬಿಜೆಪಿ ಕಚೇರಿಯಲ್ಲಿ Read more…

ಚಿತ್ರದುರ್ಗದಲ್ಲಿ ಇಂದು ಕಾಂಗ್ರೆಸ್ ಐಕ್ಯತಾ ಸಮಾವೇಶ: 5 ಲಕ್ಷಕ್ಕೂ ಅಧಿಕ ಮಂದಿ ಭಾಗಿ ಸಾಧ್ಯತೆ

ಚಿತ್ರದುರ್ಗ: ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿರುವ ಕಾಂಗ್ರೆಸ್ ಚಿತ್ರದುರ್ಗದಲ್ಲಿ ಇಂದು ಬೃಹತ್ ಐಕ್ಯತಾ ಸಮಾವೇಶ ಹಮ್ಮಿಕೊಂಡಿದೆ. ಎಸ್ಸಿ -ಎಸ್ಟಿ ಶಕ್ತಿ ಪ್ರದರ್ಶನ ಹಮ್ಮಿಕೊಂಡಿದ್ದು, 5 ಲಕ್ಷಕ್ಕೂ ಅಧಿಕ ಮಂದಿ Read more…

ಚುನಾವಣೆಗೆ ಬಿಜೆಪಿ ರಣಕಹಳೆ: ಹಾಲು ಉತ್ಪಾದಕರು, ಕಾರ್ಮಿಕರು ಸೇರಿ 15 ಪ್ರಕೋಷ್ಠಗಳ ಶಕ್ತಿ ಸಂಗಮ ಸಮಾವೇಶ

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಬಿಜೆಪಿ ಶಕ್ತಿ ಸಂಗಮ ಸಮಾವೇಶ ನಡೆಯಲಿದೆ. ಬಿಜೆಪಿ ಪ್ರಕೋಷ್ಠಗಳ ರಾಜ್ಯಮಟ್ಟದ ಬೃಹತ್ ಸಮಾವೇಶ ನಡೆಯಲಿದ್ದು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸಮಾವೇಶ ಉದ್ಘಾಟಿಸಲಿದ್ದಾರೆ. Read more…

ಹೊಸಬರಿಗೆ ಮಣೆ: ಗುಜರಾತ್​ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ; ಐವರಿಂದ ಬಂಡಾಯದ ಬೆದರಿಕೆ

ಅಹಮದಾಬಾದ್​: ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಇರುವ ಬೆನ್ನಲ್ಲೇ ಗುಜರಾತ್​ನ ರಾಜಕೀಯದಲ್ಲಿ ಬಂಡಾಯದ ಬಿಸಿ ತಟ್ಟಿದೆ. ರಾಜಕೀಯ ದೊಂಬರಾಟ ಶುರುವಾಗಿದೆ. ಒಟ್ಟು 182 ಕ್ಷೇತ್ರಗಳ ಪೈಕಿ 166 ಸ್ಥಾನಗಳಿಗೆ Read more…

ಸಿದ್ಧರಾಮಯ್ಯ ಭಸ್ಮಾಸುರ ಇದ್ದ ಹಾಗೆ: ಅವರಿದ್ದ ಪಕ್ಷ, ನಾಯಕರನ್ನು ಬೆಳೆಯಲು ಬಿಡಲ್ಲ: ಈಶ್ವರಪ್ಪ ವಾಗ್ದಾಳಿ

ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವುದಕ್ಕೆ ನಾಲಾಯಕ್. ಬೇರೆ ಪಕ್ಷಗಳ ನಾಯಕರ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ. Read more…

ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ ಗಾಗಿ ಆಕಾಂಕ್ಷಿಗಳ ಪೈಪೋಟಿ

ವಿಧಾನಪರಿಷತ್ತಿಗೆ ಚುನಾವಣೆ ಜೂನ್ 3 ರಂದು ನಡೆಯುತ್ತಿದ್ದು, ಪ್ರತಿಪಕ್ಷ ಕಾಂಗ್ರೆಸ್ ನಲ್ಲಿ ಆಕಾಂಕ್ಷಿಗಳ ಪೈಪೋಟಿ ಜೋರಾಗಿದೆ. ಟಿಕೆಟ್ ಪಡೆಯಲು ಆಕಾಂಕ್ಷಿಗಳು ಪಕ್ಷದ ನಾಯಕರಿಗೆ ದುಂಬಾಲು ಬಿದ್ದಿದ್ದಾರೆ ಎನ್ನಲಾಗಿದೆ. ಚುನಾವಣೆ Read more…

ದೆಹಲಿಗೆ ಸಿಎಂ, ಸಂಪುಟ ವಿಸ್ತರಣೆ ಬಗ್ಗೆ ಹೆಚ್ಚಿದ ಕುತೂಹಲ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಮುಖ್ಯ ನ್ಯಾಯಾಧೀಶರ ಸಭೆ ನಡೆಯಲಿದೆ. ಈ ಸಭೆಯಲ್ಲಿ ಭಾಗವಹಿಸಲು ಸಿಎಂ ದೆಹಲಿಗೆ Read more…

ತಹಶೀಲ್ದಾರ್ ಮೇಲೆ ಹಲ್ಲೆ ಪ್ರಕರಣ; ಐವರು ಅರೆಸ್ಟ್

ಬೀದರ್ : ಮನವಿ ಸ್ವೀಕರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ತಹಶೀಲ್ದಾರ್ ಮೇಲೆ ಪ್ರತಿಭಟನಾ ನಿರತ ಕೆಲವರು ಹಲ್ಲೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದಾರೆ. Read more…

ಹೊಸ ಬಾಂಬ್ ಸಿಡಿಸಿದ ಸಿದ್ಧರಾಮಯ್ಯ, ಯತ್ನಾಳ್, ಡಿಕೆಶಿ: ರಾಜ್ಯ ರಾಜಕೀಯದಲ್ಲಿ ಸಂಚಲನ ತಂದ ‘ಪಕ್ಷಾಂತರ’ ಹೇಳಿಕೆ

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಶಾಸಕರ ಪಕ್ಷಾಂತರ, ರಾಜಕೀಯ ಚಟುವಟಿಕೆಗಳು ಗರಿಗೆದರುವುದು ಸಹಜವಾದರೂ, ರಾಜ್ಯದಲ್ಲಿ ಚುನಾವಣೆ ಇನ್ನು ದೂರವಿರುವಾಗಲೇ ಶಾಸಕರ ವಲಸೆ ಬಗ್ಗೆ ನಾಯಕರಿಂದ ಹೇಳಿಕೆಗಳು ಕೇಳಿ ಬಂದಿದ್ದು, Read more…

ಕಾಂಗ್ರೆಸ್ ನಾಯಕರ ದೆಹಲಿ ಯಾತ್ರೆ ಆರಂಭ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ವಿಚಾರದ ಚರ್ಚೆ ಅನೇಕ ಬೆಳವಣಿಗೆಗಳಿಗೆ ಕಾರಣವಾಗಿದೆ. ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಬೆಂಬಲಿಗ ಶಾಸಕರ ಹೇಳಿಕೆಗಳ ನಂತರ ಪಕ್ಷದಲ್ಲಿ ಪರ-ವಿರೋಧ Read more…

ಸಾಮಾಜಿಕ ಅಂತರ ಕಾಯ್ದುಕೊಂಡು ಜಿ7 ನಾಯಕರ ಗ್ರೂಪ್ ಫೋಟೋ…!

ಕೋವಿಡ್‌ ಲಾಕ್‌ಡೌನ್ ಕಾಲಘಟ್ಟ ಆರಂಭಗೊಂಡ ಬಳಿಕ ಇದೇ ಮೊದಲ ಬಾರಿಗೆ ಜಾಗತಿಕ ನಾಯಕರ ಮುಖಾಮುಖಿ ಭೇಟಿಯನ್ನು ಹಮ್ಮಿಕೊಳ್ಳಲಾಗಿದೆ. ಬೆನ್ನ ಮೇಲೆ ಮರಿಗಳನ್ನು ಹೊತ್ತ ಹಂಸದ ಫೋಟೋ – ವಿಡಿಯೋ Read more…

ಉಪ ಚುನಾವಣೆಗೆ ನಾಳೆಯೇ ಮತದಾನ: ಮನವೊಲಿಕೆಗೆ ಕೊನೆ ಕ್ಷಣದ ಕಸರತ್ತು

ಬೆಂಗಳೂರು: ಬೆಳಗಾವಿ ಲೋಕಸಭೆ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ನಿನ್ನೆ ಸಂಜೆ ತೆರೆಬಿದ್ದಿದೆ. ಇಂದು ಮನೆಮನೆ ಪ್ರಚಾರ ನಡೆಯಲಿದ್ದು, ಪ್ರಚಾರಕ್ಕೆ ಆಗಮಿಸಿದ್ದ ನಾಯಕರೆಲ್ಲ Read more…

BIG NEWS: ಬಿಜೆಪಿ ಭದ್ರಕೋಟೆ ಸಿಎಂ ಯಡಿಯೂರಪ್ಪ ತವರಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ, ಶಿವಮೊಗ್ಗಕ್ಕೆ ನಾಯಕರ ದಂಡು

ಶಿವಮೊಗ್ಗ: ಸಿಎಂ ಯಡಿಯೂರಪ್ಪ ತವರು ಜಿಲ್ಲೆಯಲ್ಲಿ ಇಂದು ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಯಲಿದೆ. ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ. Read more…

ರಾಸಲೀಲೆ, ರಸಲೀಲೆ ಮಧ್ಯೆ ರಾಜಕಾರಣ: ಸಿಎಂಗೆ ತಕ್ಕ ಸಹಪಾಠಿ –ಇವರ ನಡುವೆ ಕೇಶವಕೃಪಾ, ಬಸವಕೃಪಾ ಒದ್ದಾಡುತ್ತಿವೆ: ಇಬ್ರಾಹಿಂ ವ್ಯಂಗ್ಯ

ಮೈಸೂರು: ಪರ ಸತಿ, ಪರ ಧನ, ಪರದೇಶಿ ಮಧ್ಯೆ ರಾಜಕಾರಣ ಓಡಾಟ ನಡೆಯುತ್ತಿದೆ ಎಂದು ಸೆಕ್ಸ್ ಸಿಡಿ ಘಟನೆ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ವ್ಯಂಗ್ಯವಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...