ನಾಯಿ ಕಚ್ಚಿದರೆ ಇರಲಿ ಎಚ್ಚರ! ರೇಬಿಸ್ ಗೆ ಬಲಿಯಾದ ಮತ್ತೋರ್ವ ಮಹಿಳೆ
ಮಂಗಳೂರು: ಕೆಲ ತಿಂಗಳ ಹಿಂದೆ ಸಾಕು ನಾಯಿ ಕಚ್ಚಿದ್ದನ್ನು ನಿರ್ಲಕ್ಷ ಮಾಡಿದ್ದ ಮಹಿಳೆ ರೇಬಿಸ್ ಕಾಯಿಲೆಯಿಂದ…
ಪ್ರಾಣಿ ಪ್ರೀತಿಯೇ ಮುಳುವಾಯ್ತು : ಸಾಕು ನಾಯಿಯಿಂದಲೇ ಮಾಲೀಕಳ ದುರಂತ ಅಂತ್ಯ….!
ಉತ್ತರ ಪ್ರದೇಶದ ಕಾನ್ಪುರದಲ್ಲಿ ಭಾನುವಾರ ನಡೆದ ಆಘಾತಕಾರಿ ಘಟನೆಯಲ್ಲಿ, ಸಾಕು ನಾಯಿಯೊಂದು ತನ್ನ ಮಾಲೀಕನ ಜೀವವನ್ನೇ…
BIG NEWS: ನಾಯಿ ದಾಳಿ ಪ್ರಕರಣ: ರಾಜ್ಯದಲ್ಲಿ 12 ಜನರು ರೇಬಿಸ್ ಗೆ ಬಲಿ
ಬೆಂಗಳೂರು: ರಾಜ್ಯದಲ್ಲಿ ನಾಯಿ ದಾಳಿ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲಿಯೂ ಬೀದಿನಾಯಿಗಳ ದಾಳಿಗೆ ಜನರು ಜೀವ ಭಯದಲ್ಲಿ…
ನಾಯಿ ಕಡಿತ: ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವು
ಶಿವಮೊಗ್ಗ: ನಾಯಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಅಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಿಸದೇಸಾವನ್ನಪ್ಪಿರುವ ಘಟನೆ ಶಿವಮೊಗ್ಗದ…
ಬೀದಿ ನಾಯಿಗಳ ದಾಳಿಯಿಂದ ವೃದ್ಧ ಸಾವು: 7.5 ಲಕ್ಷ ರೂ. ಪರಿಹಾರ ನೀಡಲು ಸೂಚನೆ
ನವದೆಹಲಿ: ಉತ್ತರ ಪ್ರದೇಶದ ಅಲೀಗಢ ಮುಸ್ಲಿಂ ವಿಶ್ವವಿದ್ಯಾಲಯದ ಆವರಣದಲ್ಲಿ ಕಳೆದ ವರ್ಷ ಬೀದಿ ನಾಯಿಗಳ ದಾಳಿಯಿಂದ…
ನಾಯಿಯಿಂದ ತಪ್ಪಿಸಿಕೊಂಡು ಓಡುವ ಯತ್ನದಲ್ಲಿ ರೈಲ್ವೆ ಟ್ರಾಕ್ ಗೆ ಬಂದ ಮಕ್ಕಳು; ಗೂಡ್ಸ್ ರೈಲು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು
ದುರಂತ ಘಟನೆಯೊಂದರಲ್ಲಿ ರಾಜಸ್ತಾನದ ಜೋಧ್‌ಪುರದಲ್ಲಿ ಇಬ್ಬರು ಸೋದರಸಂಬಂಧಿಗಳು ನಾಯಿಗಳಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುವಾಗ ಗೂಡ್ಸ್ ರೈಲಿಗೆ ಡಿಕ್ಕಿ…
BIG NEWS: ಆಸ್ಪತ್ರೆಯಿಂದ ಹೊರಬರುತ್ತಿದ್ದ ತಾಯಿ-ಮಗನ ಮೇಲೆ ಬೀದಿನಾಯಿ ದಾಳಿ; ಇಬ್ಬರ ಸ್ಥಿತಿ ಗಂಭೀರ
ರಾಯಚೂರು: ಆಸ್ಪತ್ರೆಯಿಂದ ಹೊರಬರುತ್ತಿದ್ದ ತಾಯಿ ಹಾಗೂ ಮಗನ ಮೇಲೆ ಬೀದಿ ನಾಯಿ ದಾಳಿ ನಡೆಸಿದ್ದು, ಇಬ್ಬರು…
BIG NEWS: ನಾಯಿ ದಾಳಿಗೆ 10 ವರ್ಷದ ಬಾಲಕ ಬಲಿ
ಚಿತ್ರದುರ್ಗ: ನಾಯಿ ದಾಳಿಗೆ 10 ವರ್ಷದ ಬಾಲಕನೊಬ್ಬ ಬಲಿಯಾಗಿರುವ ಘಟನೆ ಚಿತ್ರದುರ್ಗದ ಮೆದೇಹಳ್ಳಿಯಲ್ಲಿ ನಡೆದಿದೆ. 10…
ಹುಚ್ಚುನಾಯಿ ದಾಳಿ; 10 ಜನರಿಗೆ ಗಂಭೀರ ಗಾಯ
ಕೊಪ್ಪಳ: ಹುಚ್ಚುನಾಯಿಯೊಂದು ದಾಳಿ ನಡೆಸಿ ಹತ್ತು ಜನರನ್ನು ಕಚ್ಚಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ…
ಬೀದಿ ನಾಯಿ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ 5 ಸಾವಿರ, ಜೀವಹಾನಿಗೆ 5 ಲಕ್ಷ ಪರಿಹಾರ ನಿಯಮ ಜಾರಿಗೆ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ
ಬೆಂಗಳೂರು: ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ 5000 ರೂ. ಪರಿಹಾರ ನೀಡಲಾಗುವುದು. ಜೀವಹಾನಿಗೆ 5…