alex Certify ನಾಲ್ವರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ಯಾಸ್ ಸಿಲಿಂಡರ್ ಸ್ಫೋಟ: ನಾಲ್ವರಿಗೆ ಗಂಭೀರ ಗಾಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ಸಮೀಪದ ಮಂಜನಾಡಿ ಗ್ರಾಮದ ಖಂಡಿಕದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಾಯಿ ಹಾಗೂ ಮೂವರು ಮಕ್ಕಳು ಗಾಯಗೊಂಡಿದ್ದು, Read more…

ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ

ಸೂರತ್: ಒಂದೇ ಕುಟುಂಬದ ನಾಲ್ವರು ಶವಾಗಿ ಪತ್ತೆಯಾಗಿರುವ ಘಟನೆ ಸೂರತ್ ನ ಜಹಂಗೀರ್ ಪುರ ಪ್ರದೇಶದಲ್ಲಿನ ಫ್ಲ್ಯಾಟ್ ನಲ್ಲಿ ನಡೆದಿದೆ. ಫ್ಲಾಟ್ ಮಾಲೀಕ ಜಸುಬೆನ್ ವಧೇಲ್, ಸಹೋದರಿಯರಾದ ಶಾಂತಾಬೆನ್ Read more…

BIG NEWS: ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದ ಜಾಲ ಪತ್ತೆ; ನಾಲ್ವರು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದ ಜಾಲವನ್ನು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಭೇದಿಸಿದ್ದು, ನಾಲ್ವರನ್ನು ಬಂಧಿಸಿದ್ದಾರೆ. ಹೆಣ್ಣು ಭ್ರೂಣ ಲಿಂಗ ಪತ್ತೆಗೆ ವೈದ್ಯರೇ ಸಾಥ್ ನೀಡಿತ್ತಿರುವುದು Read more…

BIG NEWS: ಲಾರಿ-ಕಾರು ಭೀಕರ ಅಪಘಾತ; ನಾಲ್ವರ ದುರ್ಮರಣ

ಮಂಡ್ಯ: ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಾಪುರ ಬಳಿ Read more…

BIG NEWS: ನಾಲ್ವರು ಆರೋಪಿಗಳ ಗಡಿಪಾರು; 10 ಜನರ ಗಡಿಪಾರಿಗೆ ಸಿದ್ಧತೆ

ಕೋಲಾರ: ವಿಧಾನಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ಕೋಲಾರದಿಂದ ನಾಲ್ವರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಕೋಲಾರದಲ್ಲಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಾಲ್ವರನ್ನು ಗಡಿಪಾರು ಮಾಡಲಾಗಿದ್ದು, ಇನ್ನೂ ಹತ್ತು ಜನರ Read more…

ಜೈಲಿನಲ್ಲಿರಬೇಕಾದ ಕೈದಿ ಶಾಪಿಂಗ್​ ಮಾಲ್​ ನಲ್ಲಿ….! ವಿಡಿಯೋ ವೈರಲ್‌ ಬಳಿಕ ಪೊಲೀಸರು ಸಸ್ಪೆಂಡ್

ಲಖನೌ: ಜೈಲಿನಲ್ಲಿದ್ದ ವಿಚಾರಣಾಧೀನ ಕೈದಿಯನ್ನು ಶಾಪಿಂಗ್ ಮಾಲ್‌ಗೆ ಕರೆದೊಯ್ದ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಮತ್ತು ಮೂವರು ಕಾನ್‌ಸ್ಟೆಬಲ್‌ಗಳನ್ನು ಅಮಾನತು ಮಾಡಲಾಗಿದೆ. ಘಟನೆಯ ಸಿಸಿ ಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ Read more…

ರೀಲ್ಸ್​ ಹುಚ್ಚಿಗೆ ಕೆಲಸ ಕಳೆದುಕೊಂಡ ನಾಲ್ವರು ಮಹಿಳಾ ಪೊಲೀಸ್​ ಕಾನ್ಸ್​ಟೆಬಲ್​ಗಳು!

ರೀಲ್ಸ್​ ಹುಚ್ಚು ಬಹುತೇಕ ಯಾರನ್ನೂ ಬಿಟ್ಟಿಲ್ಲ. ಆದರೆ ಯಾವಾಗ, ಯಾವ ಸಮಯದಲ್ಲಿ ರೀಲ್ಸ್​ ಮಾಡಬೇಕು ಎಂಬ ಅರಿವು ಇರಬೇಕು. ಇಲ್ಲದಿದ್ದರೆ ಏನಾಗುತ್ತದೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ. ಉತ್ತರ Read more…

BIG NEWS: ಕ್ಯಾಂಟರ್ -ಕಾರು ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ದುರ್ಮರಣ

ತುಮಕೂರು: ಕ್ಯಾಂಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕೊಂಡ್ಲಿ ಕ್ರಾಸ್ ಬಳಿ ನಡೆದಿದೆ. ಕಾರಿನಲ್ಲಿದ್ದ Read more…

BIG NEWS: ಟೆಕ್ಕಿ ಕಿಡ್ನಾಪ್ ಕೇಸ್; ನಾಲ್ವರು ದುಷ್ಕರ್ಮಿಗಳು ಅರೆಸ್ಟ್

ಬೆಂಗಳೂರು: ಮೋಜು-ಮಸ್ತಿಗೆಂದು ಬ್ರಿಗೇಡ್ ರೋಡ್ ಗೆ ಹೋಗಿದ್ದ ಟೆಕ್ಕಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಅಶೋಕನಗರ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಕಲ್ಯಾಣನಗರದ ಸಾಫ್ಟ್ ವೇರ್ Read more…

ಕೆರೆಗೆ ಬಟ್ಟೆ ತೊಳೆಯಲು ಹೋದಾಗಲೇ ಘೋರ ದುರಂತ, ಒಂದೇ ಕುಟುಂಬದ ನಾಲ್ವರು ನೀರು ಪಾಲು

ಬೀದರ್: ಬೀದರ್ ತಾಲೂಕಿನ ಕಂಗಟಿ ಗ್ರಾಮದಲ್ಲಿ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ನೀರು ಪಾಲಾಗಿದ್ದಾರೆ. ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ನೀರು ಪಾಲಾಗಿದ್ದಾರೆ. ಸುನೀತಾ(32), ಪುತ್ರ ನಾಗಶೆಟ್ಟಿ(12), Read more…

ಉದ್ಯಮಿ ಕಾರು ನಿಲ್ಲಿಸಿ 2 ಕೋಟಿ ರೂ. ಲೂಟಿ; ಬೆಚ್ಚಿಬೀಳಿಸುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಉದ್ಯಮಿಯ ಕಾರು ನಿಲ್ಲಿಸಿ 2 ಕೋಟಿ ರೂಪಾಯಿ ಲೂಟಿ‌ ಮಾಡಿದ ಘಟನೆಯೊಂದು ನವದೆಹಲಿಯಲ್ಲಿ ನಡೆದಿದ್ದು, ಇಡೀ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ರಾತ್ರಿ ಸಮಯ ರಸ್ತೆಯೊಂದರಲ್ಲಿ ಸ್ಕೂಟಿ ಸವಾರನೊಬ್ಬ Read more…

ತಡರಾತ್ರಿ ಊರಿಗೆ ಹೊರಟಾಗಲೇ ಕಾದಿತ್ತು ದುರ್ವಿದಿ: ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು

ಬಳ್ಳಾರಿ ಜಿಲ್ಲೆ ಸಿರುಗುಪ್ಪ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ತಡರಾತ್ರಿ 1.45 ರ ಸುಮಾರಿಗೆ ನಡೆದಿದೆ. ಮೃತಪಟ್ಟವರು ಕಲಬುರ್ಗಿ ಜಿಲ್ಲೆ ಚಿಂಚೋಳಿ ತಾಲೂಕಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...