alex Certify ನಾಲ್ವರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಮದುವೆಗೆ ಹೊರಟವರು ಮಸಣಕ್ಕೆ: ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ನಾಲ್ವರು ಸಾವು, ಐವರು ಗಂಭೀರ

ಬೇಗುಸರೈ: ಬಿಹಾರದ ಬೇಗುಸರೈನಲ್ಲಿ ಎಸ್‌ಯುವಿ ಕಾರ್ ರಾಷ್ಟ್ರೀಯ ಹೆದ್ದಾರಿ 31 ರಲ್ಲಿ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಭೀಕರ ಅಪಘಾತದಲ್ಲಿ ವಾಹನದಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಾಹನದಲ್ಲಿದ್ದ ಇತರ Read more…

BREAKING: ಎಸಿ ಕಂಪ್ರೆಸರ್ ಸ್ಫೋಟಗೊಂಡು ಘೋರ ದುರಂತ: ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವು

ಬಹದ್ದೂರ್‌ಗಢ: ಹರ್ಯಾಣದ ಜಜ್ಜರ್ ಜಿಲ್ಲೆಯ ಬಹದ್ದೂರ್‌ಗಢದಲ್ಲಿ ಮನೆಯಲ್ಲಿ ಎಸಿ ಕಂಪ್ರೆಸರ್ ಸ್ಫೋಟವಾಗಿ ಇಬ್ಬರು ಮಕ್ಕಳು ಮತ್ತು ಒಬ್ಬ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದು, Read more…

ಬೇಲೂರಿನಲ್ಲಿ ಹಳೆ ಕಟ್ಟಡ ಕುಸಿದು ಇಬ್ಬರು ಸಾವು: ಎಸ್ಪಿ ಮಾಹಿತಿ

ಹಾಸನ: ಹಾಸನ ಜಿಲ್ಲೆ ಬೇಲೂರಿನಲ್ಲಿ ಹಳೆ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ನಜೀರ್ ಮತ್ತು ಅಮರನಾಥ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೇಲೂರಿನ ಚನ್ನಕೇಶವ ದೇವಾಲಯ ರಸ್ತೆಯ ಸಮೀಪ ಘಟನೆ Read more…

BREAKING: ಬೇಲೂರಿನಲ್ಲಿ ಘೋರ ದುರಂತ: ಪಾಳು ಬಿದ್ದ ಕಟ್ಟಡ ಕುಸಿದು ಮೂವರು ಸಾವು

ಹಾಸನ: ಪಾಳು ಬಿದ್ದ ಕಟ್ಟಡ ಕುಸಿದು ಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಪಾಳು ಬಿದ್ದ ಕಟ್ಟಡದ ಕೆಳಗೆ ಮಹಿಳೆಯರು ವ್ಯಾಪಾರ Read more…

BIG NEWS: ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಆಗ್ರಾ-ಲಖನೌ ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್ ಗೆ Read more…

BREAKING: ಲಾರಿಗೆ ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ಸಾವು

ಪಾಟ್ನಾ: ಇಂದು ಮುಂಜಾನೆ ಬಿಹಾರದ ಬೇಗುಸರೈನಲ್ಲಿ ಬಸ್ ಡಂಪರ್‌ ಗೆ ಡಿಕ್ಕಿ ಹೊಡೆದು ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ. ಬುಧವಾರ ಬೆಳಗಿನ ಜಾವ ಬಿಹಾರದ ಬೇಗುಸರೈನಲ್ಲಿ ಘಟನೆ ನಡೆದಿದೆ. ವೇಗವಾಗಿದ್ದ Read more…

BREAKING NEWS: ಮತ್ತೊಂದು ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ದುರ್ಮರಣ!

ಲಖನೌ: ರಸ್ತೆಬದಿ ನಿಂತಿದ್ದ ಬಸ್ ಗೆ ಟೆಂಪೊ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತರ ಪ್ರದೇಶದಲ್ಲಿ ನಡೆದಿದೆ. ಬಾರಾಬಂಕಿ ಬಳಿಯ Read more…

BIG NEWS: ರಸ್ತೆ ಕಾಮಗಾರಿ ಮಾಡುತ್ತಿದ್ದವರ ಮೇಲೆ ಪಲ್ಟಿಯಾದ ಮರಳು ಲಾರಿ: ಸ್ಥಳದಲ್ಲೇ ನಾಲ್ವರು ದುರ್ಮರಣ

ಅಹಮದಾಬಾದ್: ರಸ್ತೆ ಕಾಮಗಾರಿ ಕೆಲಸ ಮಾಡುತ್ತಿದ್ದವರ ಮೇಲೆ ಮರಳು ತುಂಬಿದ್ದ ಲಾರಿ ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಗುಜರಾತ್ ನ ಬನಸ್ಕಾಂತ ಜಿಲ್ಲೆಯಲ್ಲಿ ನಡೆದಿದೆ. ರಸ್ತೆ ಬದಿ ಕೆಲಸ Read more…

BREAKING: ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ದುರಂತ: ರಾಜ್ಯದ ನಾಲ್ವರು ಸಾವು; ಏರುತ್ತಲೇ ಇದೆ ಕನ್ನಡಿಗರ ಸಾವಿನ ಸಂಖ್ಯೆ| Maha Kumbh Stampede

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಭಾರಿ ದುರಂತ ಸಂಭವಿಸಿದ್ದು, ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯದ ನಾಲ್ವರು ಸಾವನ್ನಪ್ಪಿದ್ದಾರೆ. ಕನ್ನಡಿಗರ ಸಾವಿನ ಸಂಖ್ಯೆ Read more…

BIG NEWS: ಭೀಕರ ಬೆಂಕಿ ದುರಂತ: ಮೂವರು ಮಕ್ಕಳು ಸೇರಿದಂತೆ ನಾಲ್ವರು ಸಜೀವದಹನ

ಮನೆಯಲ್ಲಿ ಏಕಾಏಕಿ ಸಂಭವಿಸಿದ ಭೀಕರ ಬೆಂಕಿ ದುರಂತದಲ್ಲಿ ನಾಲ್ವರು ಸಜೀವದಹನಗೊಂಡಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು Read more…

BREAKING: ಮನೆಗೆ ಭಾರೀ ಬೆಂಕಿ ತಗುಲಿ ಘೋರ ದುರಂತ: ಮೂವರು ಮಕ್ಕಳು ಸೇರಿ ನಾಲ್ವರು ಸಾವು

ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಇಂದು ಮನೆಯೊಂದರಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಲೋನಿಯ ಕಾಂಚನ್ ಪಾರ್ಕ್ ಕಾಲೋನಿಯಲ್ಲಿ ಭಾನುವಾರ ಬೆಂಕಿ ಅವಘಡ ಸಂಭವಿಸಿದೆ. ಹೊಗೆಯಿಂದ ಉಸಿರುಗಟ್ಟಿ, ಬೆಂಕಿ Read more…

BREAKING: ಬಸ್ ಪಲ್ಟಿಯಾಗಿ ಘೋರ ದುರಂತ: ಅಪಘಾತದಲ್ಲಿ ನಾಲ್ವರು ಸಾವು, 22 ಜನರಿಗೆ ಗಾಯ

ಆಂಧ್ರಪ್ರದೇಶದಲ್ಲಿ ಟೂರಿಸ್ಟ್ ಬಸ್ ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಚಿತ್ತೂರು ಸಮೀಪದ ಗಂಗಾಸಾಗರಂ ಗ್ರಾಮದ ಬಳಿ ಘಟನೆ ನಡೆದಿದೆ. ಬಸ್ ಪಲ್ಟಿಯಾಗಿ ನಾಲ್ವರು ಮೃತಪಟ್ಟಿದ್ದು, 22 ಜನ ಗಾಯಗೊಂಡಿದ್ದಾರೆ. ತಿರುಪತಿಯಿಂದ Read more…

BREAKING NEWS: ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಘೋರ ದುರಂತ, ಭೀಕರ ಕಾಲ್ತುಳಿತದಲ್ಲಿ ನಾಲ್ವರು ಭಕ್ತರು ಸಾವು

ತಿರುಪತಿ: ತಿರುಪತಿಯ ವೈಕುಂಠ ಏಕಾದಶಿ ಟೋಕನ್ ಕೌಂಟರ್‌ನಲ್ಲಿ ಕಾಲ್ತುಳಿತ ಸಂಭವಿಸಿದ್ದು ನಾಲ್ವರು ಭಕ್ತರ ಸಾವು ಕಂಡಿದ್ದು, ಹಲವರಿಗೆ ಗಾಯಗಳಾಗಿವೆ. ವೈಕುಂಠ ಏಕಾದಶಿ ಆಚರಣೆಗಾಗಿ ಸ್ಥಾಪಿಸಲಾಗಿದ್ದ ಟೋಕನ್ ಕೌಂಟರ್‌ಗಳಲ್ಲಿ ಕಾಲ್ತುಳಿತ Read more…

BREAKING: ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರ್: ನಾಲ್ವರು ಸ್ಥಳದಲ್ಲೇ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್‌ ವಾರ್‌ನಲ್ಲಿ ಎಸ್‌ಯುವಿ ಕಮರಿಗೆ ಉರುಳಿ 4 ಮಂದಿ ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕಿಶ್ತ್ ವಾರ್ ಜಿಲ್ಲೆಯ ಮಸ್ಸು-ಪಾಡರ್ ಪ್ರದೇಶದಲ್ಲಿ ಬೊಲೆರೊ Read more…

BREAKING: ಆಟೋ ರಿಕ್ಷಾಕ್ಕೆ ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ಸಾವು

ಜಾರ್ಖಂಡ್‌ ನ ದುಮ್ಕಾದಲ್ಲಿ ಆಟೋಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಅಪಘಾತ ಸಂಭವಿಸಿದ Read more…

ಬಸ್ ಪಲ್ಟಿಯಾಗಿ ಘೋರ ದುರಂತ: ನಾಲ್ವರು ಸಾವು, 40 ಜನರಿಗೆ ಗಾಯ

ಭುವನೇಶ್ವರ: ಒಡಿಶಾದ ಗುಡ್ಡಗಾಡು ಕೊರಾಪುಟ್ ಜಿಲ್ಲೆಯಲ್ಲಿ ಬಸ್ ಪಲ್ಟಿಯಾಗಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 40 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೋಯಿಪರಿಗುಡ ಪೊಲೀಸ್ ಠಾಣೆ ವ್ಯಾಪ್ತಿಯ Read more…

BREAKING NEWS: ಎರಡು ಕಾರುಗಳ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು

ಹಾವೇರಿ: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನಲ್ಲಿ ನಡೆದಿದೆ. ಶಿಗ್ಗಾವಿಯ ತಡಸ ಕ್ರಾಸ್ ಬಳಿ Read more…

BREAKING: ಬೆಳ್ಳಂಬೆಳಗ್ಗೆ ಘೋರ ದುರಂತ: ಮನೆಗೆ ಬೆಂಕಿ ತಗುಲಿ ಒಂದೇ ಕುಟುಂಬದ ನಾಲ್ವರು ಸಾವು

ಭೋಪಾಲ್: ಮಧ್ಯಪ್ರದೇಶದ ದೇವಾಸ್ ಜಿಲ್ಲೆಯ ನಯಾಪುರ ಪ್ರದೇಶದಲ್ಲಿ ಶನಿವಾರ ಮುಂಜಾನೆ ಹಾಲಿನ ಪಾರ್ಲರ್ ಕಮ್ ಮನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಕುಟುಂಬದ ನಾಲ್ಕು ಸದಸ್ಯರು Read more…

BREAKING NEWS: ಮತ್ತೊಂದು ಭೀಕರ ಅಪಘಾತ: ದ್ವಿಚಕ್ರ ವಾಹನದಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಕೋಲಾರ: ಬೊಲೆರೋ ವಾಹನ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಎನ್.ವಡ್ಡಹಳ್ಳಿ ಬಳಿ ನಡೆದಿದೆ. ಬೊಲೆರೋ ವಾಹನ 3 ದ್ವಿಚಕ್ರ Read more…

BREAKING: ಬ್ರೇಕ್ ಫೇಲ್ ಆಗಿ ಜನರ ಮೇಲೆ ನುಗ್ಗಿದ ಬಸ್: ನಾಲ್ವರು ಸ್ಥಳದಲ್ಲೇ ಸಾವು, 25 ಮಂದಿ ಗಾಯ

ಮುಂಬೈ: ಮಹಾರಾಷ್ಟ್ರದ ಕುರ್ಲಾ ಪಶ್ಚಿಮ ರೈಲ್ವೆ ನಿಲ್ದಾಣದ ರಸ್ತೆಯಲ್ಲಿರುವ ಅಂಬೇಡ್ಕರ್ ನಗರದ ಬಳಿ ಬೃಹನ್‌ ಮುಂಬೈ ಎಲೆಕ್ಟ್ರಿಕ್ ಸಪ್ಲೈ ಅಂಡ್ ಟ್ರಾನ್ಸ್‌ ಪೋರ್ಟ್(ಬೆಸ್ಟ್) ಬಸ್ ಪಾದಚಾರಿಗಳ ಮೇಲೆ ಹರಿದ Read more…

BREAKING NEWS: ತಡರಾತ್ರಿ ಟ್ರಕ್ ಪಲ್ಟಿಯಾಗಿ 2 ಬೈಕ್ ಗಳಲ್ಲಿದ್ದ ನಾಲ್ವರು ಯುವಕರು ಸಾವು

ಭೋಪಾಲ್: ಮಧ್ಯಪ್ರದೇಶದ ಹರ್ದಾದಲ್ಲಿ ಭೀಕರ ಅಪಘಾತ ಸಂಭವಿಸಿದೆ. ನರ್ಮದಾಪುರಂ-ಖಾಂಡ್ವಾ ರಾಜ್ಯ ಹೆದ್ದಾರಿಯಲ್ಲಿ ರಸಗೊಬ್ಬರ ತುಂಬಿದ್ದ ಟ್ರಕ್ ಪಲ್ಟಿಯಾಗಿದೆ. ಶುಕ್ರವಾರ ತಡರಾತ್ರಿ ನರ್ಮದಾಪುರಂ-ಖಾಂಡ್ವಾ ರಾಜ್ಯ ಹೆದ್ದಾರಿಯಲ್ಲಿ ರಸಗೊಬ್ಬರ ತುಂಬಿದ್ದ ಟ್ರಕ್ Read more…

BIG NEWS: ಭೀಕರ ಸರಣಿ ಅಪಘಾತ: ಸ್ಥಳದಲ್ಲೇ ನಾಲ್ವರು ದುರ್ಮರಣ

ಕಲಬುರಗಿ: ಕಲಬುರಗಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಹಸನಾಪುರ ಬಳಿ ಬೈಕ್, ಕಾರು ಹಾಗೂ ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ. ಬೈಕ್ Read more…

BIG NEWS: ಕಂದಕಕ್ಕೆ ಉರುಳಿ ಬಿದ್ದ ಬಸ್: ನಾಲ್ವರು ಪ್ರಯಾಣಿಕರು ಸಾವು; 30ಕ್ಕೂ ಹೆಚ್ಚು ಜನರಿಗೆ ಗಾಯ

ಅಮರಾವತಿ: ಪ್ರಯಾಣಿಕರ ಬಸ್ ವೊಂದು 70 ಅಡಿ ಆಳದ ಕಂದಕ್ಕೆ ಉರುಳಿ ಬಿದಿದ್ದು, ನಾಲ್ವರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ನಡೆದಿದೆ. ಸುಮಾರು 50-55 ಪ್ರಯಾಣಿಕರನ್ನು Read more…

ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿಯಲ್ಲಿ ನಾಲ್ವರು ಸಾವು, ಹಲವರಿಗೆ ಗಾಯ

ಅಮೆರಿಕದ ಅಲಬಾಮಾದಲ್ಲಿ ಸಾಮೂಹಿಕ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ, ಹಲವರು ಗಾಯಗೊಂಡಿದ್ದಾರೆ. ಶನಿವಾರ ತಡರಾತ್ರಿ ಯುಎಸ್‌ನ ಅಲಬಾಮಾದ ಬರ್ಮಿಂಗ್‌ಹ್ಯಾಮ್‌ನಲ್ಲಿ ಬಾರ್‌ನ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ನಾಲ್ಕು ಜನರು Read more…

ಮೂರು ಅಂತಸ್ತಿನ ಕಟ್ಟಡ ಕುಸಿದು ಘೋರ ದುರಂತ: ನಾಲ್ವರು ಸಾವು | VIDEO

ಉತ್ತರ ಪ್ರದೇಶದ ಮೀರತ್‌ನ ಲೋಹಿಯಾ ನಗರ ಪ್ರದೇಶದ ಜಾಕಿರ್ ಕಾಲೋನಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಯುವತಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಮೀರತ್ ಜಿಲ್ಲಾ Read more…

BREAKING NEWS: ಅಡುಗೆ ಸಿಲಿಂಡರ್ ಏಕಾಏಕಿ ಸ್ಫೋಟ: ನಾಲ್ವರ ಸ್ಥಿತಿ ಗಂಭೀರ

ಧಾರವಾಡ: ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ನಾಲ್ವರು ಗಾಯಗೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ರೊಟ್ಟಿಗವಾಡದಲ್ಲಿ ನಡೆದಿದೆ. ಸಿದ್ದಲಿಂಗಯ್ಯ ಹಿರೇಮಠ, ಪತ್ನಿ ವಿಶಾಲಾ ಹಿರೇಮಠ, Read more…

BIG UPDATE | ಆಂಧ್ರಪ್ರದೇಶ ಫಾರ್ಮಾ ಕಂಪನಿ ರಿಯಾಕ್ಟರ್ ಸ್ಫೋಟದಲ್ಲಿ ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಆಂಧ್ರಪ್ರದೇಶದ ಅನಕಾಪಲ್ಲಿ ಜಿಲ್ಲೆಯ ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿರುವ ಎಸ್ಸೆಂಟಿಯಾ ಕಂಪನಿಯ ಘಟಕದಲ್ಲಿ ಔಷಧೀಯ ಘಟಕದಲ್ಲಿ ರಿಯಾಕ್ಟರ್ ಸ್ಫೋಟಗೊಂಡ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ದುರಂತದಲ್ಲಿ ಮೃತಪಟ್ಟವರ Read more…

ಆಂಧ್ರಪ್ರದೇಶ: ಫಾರ್ಮಾ ಕಂಪನಿಯಲ್ಲಿ ರಿಯಾಕ್ಟರ್ ಸ್ಫೋಟಗೊಂಡು ನಾಲ್ವರು ಸಾವು, 30 ಮಂದಿಗೆ ಗಾಯ | VIDEO

ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಔಷಧೀಯ ಘಟಕದಲ್ಲಿ ರಿಯಾಕ್ಟರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿರುವ ಎಸ್ಸೆಂಟಿಯಾ ಕಂಪನಿಯ Read more…

BREAKING NEWS: ಟ್ರಕ್-ಕಾರು ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ದುರ್ಮರಣ

ಆಗ್ರಾ: ಚಾಲಕನ ನಿಯಂತ್ರಣ ತಪ್ಪಿದ ಕಾರು ನಿಂತಿದ್ದ ಟ್ರಕ್ ಗೆ ಡಿಕಿ ಹೊಡೆದ ಪರಿಣಾಮ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಆಗ್ರಾ-ಕಾನ್ಪುರ ಹೆದ್ದಾರಿಯಲ್ಲಿ ನಡೆದಿದೆ. ಇಟಾವಾ Read more…

BREAKING NEWS: ಮಟನ್ ಊಟ ಮಾಡಿದ್ದ ಒಂದೇ ಕುಟುಂಬದ ನಾಲ್ವರು ಸಾವು

ರಾಯಚೂರು: ಮಟನ್ ಊಟ ಸೇವಿಸಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...