alex Certify ನಾಲ್ವರು ಸಾವು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಂದು ಪಟಾಕಿ ದುರಂತ: ಕೌಶಾಂಬಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ನಾಲ್ವರು ಸಾವು

ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಭಾನುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಕೊಖ್ರಾಜ್ ಪೊಲೀಸ್ ಠಾಣಾ ವ್ಯಾಪ್ತಿಯ ಮಾಹೆವಾ Read more…

BREAKING NEWS: ಹಳಿ ದಾಟುವಾಗಲೇ ರೈಲು ಡಿಕ್ಕಿ: ನಾಲ್ವರು ಸಾವು

ರಾಂಚಿ: ಜಾರ್ಖಂಡ್ ನ ಗಮರಿಯಾದಲ್ಲಿ ಉತ್ಕಲ್ ಎಕ್ಸ್‌ ಪ್ರೆಸ್‌ ರೈಲು ಡಿಕ್ಕಿ ಹೊಡೆದು ನಾಲ್ವರು ಸಾವನ್ನಪ್ಪಿದ್ದಾರೆ. ಜಾರ್ಖಂಡ್‌ ನ ಸೆರೈಕೆಲಾ-ಖಾರ್ಸ್ವಾನ್ ಜಿಲ್ಲೆಯ ಗಮಾರಿಯಾ ನಿಲ್ದಾಣದ ಬಳಿ ಗುರುವಾರ ಸಂಜೆ Read more…

BREAKING : ಚಿಕ್ಕಬಳ್ಳಾಪುರದಲ್ಲಿ ಕಾರು ಕೆರೆಗೆ ಉರುಳಿ ಬಿದ್ದು ಘೋರ ದುರಂತ : ನಾಲ್ವರು ಯುವಕರು ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕಾರು ಕೆರೆಗೆ ಉರುಳಿ ಬಿದ್ದು ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ನಗರದ ಬೈಪಾಸ್‌ ಬಳಿ ಬೈರಸಾಗರ Read more…

BIG BREAKING : ಉಡುಪಿಯಲ್ಲಿ ಭೀಕರ ಮರ್ಡರ್ : ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಉಡುಪಿ :  ಉಡುಪಿ ಜಿಲ್ಲೆಯಲ್ಲಿ ಭೀಕರ ಮರ್ಡರ್ ನಡೆದಿದ್ದು, ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಉಡುಪಿ ತಾಲೂಕಿನ ನೇಜಾರು ಸಮೀಪದ Read more…

BREAKING NEWS: ರೈಲು ಹಳಿ ಮೇಲೆ ಬಸ್ ಬಿದ್ದು ಘೋರ ದುರಂತ: ನಾಲ್ವರು ಸಾವು

ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಬಸ್ ನಿಯಂತ್ರಣ ತಪ್ಪಿ ರೈಲು ಹಳಿ ಮೇಲೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ದೌಸಾ ಕಲೆಕ್ಟರೇಟ್ ಸರ್ಕಲ್ ಬಳಿ ಘಟನೆ ನಡೆದಿದ್ದು, Read more…

BREAKING : ವಿಜಯಪುರದಲ್ಲಿ ಭೀಕರ ಅಪಘಾತ : ಅಪರಿಚಿತ ವಾಹನ ಹರಿದು ನಾಲ್ವರು ಸ್ಥಳದಲ್ಲೇ ಸಾವು

ವಿಜಯಪುರ : ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ರಸ್ತೆ ಬದಿ ಕುಳಿತಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಜಯಪುರ ರಾಷ್ಟ್ರೀಯ ಹೆದ್ದಾರಿ 50 ರಲ್ಲಿನ ಟೋಲ್ Read more…

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಘೋರ ದುರಂತ : ಟ್ರಕ್ ಹೊತ್ತಿ ಉರಿದು ನಾಲ್ವರು ಸಜೀವ ದಹನ

ಪುಣೆ :ಮಹಾರಾಷ್ಟ್ರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಟ್ರಕ್ ಹೊತ್ತಿ ಉರಿದ ಪರಿಣಾಮ ನಾಲ್ವರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಮತ್ತೊಂದು ವಾಹನಕ್ಕೆ Read more…

BREAKING NEWS : ರಾಮನಗರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ : ರಾಮನಗರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಮನಗರ ತಾಲೂಕಿನ ಕೆಂಪೇಗೌಡನ ದೊಡ್ಡಿ ಸಮೀಪ Read more…

BREAKING : ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ : `KSRTC’ ಬಸ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು

ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಓರ್ವ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ Read more…

BREAKING : ಹಾವೇರಿಯ ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ : ಮತ್ತೊಂದು ಮೃತದೇಹ ಪತ್ತೆ, ಸಾವಿನ ಸಂಖ್ಯೆ 4ಕ್ಕೆ ಏರಿಕೆ

ಹಾವೇರಿ : ಹಾವೇರಿಯ ಸಾತೇನಹಳ್ಳಿಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಭಾರಿ ಅಗ್ನಿ ದುರಂತದಲ್ಲಿ ಮತ್ತೊಬ್ಬರು ಸಾವನ್ನಪ್ಪಿದ್ದು, ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ದ್ಯಾಮಪ್ಪ ಓಲೇಕಾರ (45), ರಮೇಶ್‌ ಬಾರ್ಕಿ Read more…

ಮೈಸೂರಿನಲ್ಲಿ ಘೋರ ದುರಂತ : ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ಸಾವು!

ಮೈಸೂರು : ಮೈಸೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರಿನ ಚಾಮುಂಡಿಪುರಂ ಬಾಡಿಗೆ ಮನೆಯಲ್ಲಿದ್ದ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ Read more…

BREAKING: ಸಿದ್ಧಗಂಗಾ ಮಠದ ಬಳಿ ಹೊಂಡಕ್ಕೆ ಬಿದ್ದು ನಾಲ್ವರು ಸಾವು

ತುಮಕೂರು: ತುಮಕೂರು ಸಿದ್ದಗಂಗಾ ಮಠದ ಬಳಿ ನೀರಿಗೆ ಬಿದ್ದು ನಾಲ್ವರು ಸಾವುಕಂಡಿದ್ದಾರೆ. ತಾಯಿ, ಇಬ್ಬರು ಮಕ್ಕಳು ಹಾಗೂ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಸಿದ್ದಗಂಗಾ ಮಠದ ಹಿಂಭಾಗದ ಗೋಕಟ್ಟೆಯಲ್ಲಿ ದುರಂತ Read more…

BREAKING NEWS: ಜೈಪುರ-ಮುಂಬೈ ಎಕ್ಸ್ ಪ್ರೆಸ್ ರೈಲಿನಲ್ಲಿ ಯೋಧನಿಂದ ಗುಂಡಿನ ದಾಳಿ: ನಾಲ್ವರು ಸಾವು

ಜೈಪುರದಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಲ್ಲಿ ರೈಲ್ವೇ ರಕ್ಷಣಾ ಪಡೆ(ಆರ್‌ಪಿಎಫ್) ಯೋಧ ನಾಲ್ವರನ್ನು ಗುಂಡಿಕ್ಕಿ ಕೊಂದಿದ್ದಾನೆ. ಬಲಿಯಾದವರಲ್ಲಿ ಮೂವರು ಪ್ರಯಾಣಿಕರು ಮತ್ತು ಆರ್‌ಪಿಎಫ್ ಸಹಾಯಕ ಸಬ್-ಇನ್‌ಸ್ಪೆಕ್ಟರ್ (ಎಎಸ್‌ಐ) ಸೇರಿದ್ದಾರೆ. ರೈಲ್ವೆ Read more…

ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಅವಘಡ; ನಾಲ್ವರು ದುರ್ಮರಣ

ರಾಂಚಿ: ಮೊಹರಂ ಹಬ್ಬದ ಮೆರವಣಿಗೆ ವೇಳೆ ದುರಂತವೊಂದು ಸಂಭವಿಸಿದೆ. ಮೆರವಣಿಗೆ ವೇಳೆ ವಿದ್ಯುತ್ ತಂತಿ ತಗುಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಜಾರ್ಖಂಡ್ ನ ಬೊಕಾರೋದಲ್ಲಿ ನಡೆದಿದೆ. ಮೊಹರಂ ಹಬ್ಬದ Read more…

BREAKING NEWS: ಒಡಿಶಾದಲ್ಲಿ ಮತ್ತೊಂದು ರೈಲು ದುರಂತ: ನಾಲ್ವರು ಸಾವು

ಭುವನೇಶ್ವರ್: ಒಡಿಶಾದ ಜಾಜ್‌ಪುರದಲ್ಲಿ ಗೂಡ್ಸ್ ರೈಲಿಗೆ ಸಿಲುಕಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಒಡಿಶಾದ ಜಾಜ್‌ಪುರ ರಸ್ತೆ ರೈಲು ನಿಲ್ದಾಣದಲ್ಲಿ ಬುಧವಾರ ಘಟನೆ ನಡೆದಿದೆ. ಗೂಡ್ಸ್ ರೈಲಿಗೆ Read more…

BREAKING: ಭೀಕರ ಅಪಘಾತ; ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದುರ್ಮರಣ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಿಳಿನೆಲೆ ಬಳಿ ಈ Read more…

BIG NEWS: ಕಾರಿಗೆ ಡಿಕ್ಕಿ ಹೊಡೆದ ಒಂಟೆ; ಭೀಕರ ಅಪಘಾತದಲ್ಲಿ ನಾಲ್ವರು ಸಾವು

ರಿಯಾದ್: ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಂಗಳೂರು ಮೂಲದ ಮೂವರು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ರಿಯಾದ್ ನಲ್ಲಿ ನಡೆದಿದೆ. ಕಾರಿನಲ್ಲಿ ತೆರಳುತ್ತಿದ್ದಾಗ ರಿಯಾದ್ ನಲ್ಲಿ ಕಾರಿಗೆ Read more…

BREAKING: ಹೊಸ ವರ್ಷದ ಪಾರ್ಟಿಯಿಂದ ತೆರಳುವಾಗ ಘೋರ ದುರಂತ; KSRTC ಬಸ್-ಕಾರು ಡಿಕ್ಕಿ; ನಾಲ್ವರು ದುರ್ಮರಣ

ಅಂಕೋಲಾ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ನಡೆದಿದೆ. Read more…

BIG BREAKING: ಭಟ್ಕಳ; ಮಹಾಮಳೆಗೆ ಮನೆಯ ಮೇಲೆ ಕುಸಿದ ಗುಡ್ಡ; ಒಂದೇ ಕುಟುಂಬದ ನಾಲ್ವರ ದುರ್ಮರಣ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಭಟ್ಕಳ ತಾಲೂಕಿನ Read more…

ಪದೇ ಪದೇ ಸಾವಿಗೆ ನಲುಗಿದ ಫ್ಯಾಮಿಲಿ: 8 ತಿಂಗಳಲ್ಲಿ ಒಂದೇ ಕುಟುಂಬದ ನಾಲ್ವರು ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರು ಕಳೆದ ಎಂಟು ತಿಂಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ. ಮೇಗರವಳ್ಳಿಯ ಕೆಪಿ ರಸ್ತೆಯ ಸಂಜೀವ ಅವರ ಕುಟುಂಬದಲ್ಲಿ ಹೃದಯವಿದ್ರಾವಕ Read more…

BREAKING: ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ನಾಲ್ವರು ಸಾವು

ಮುಂಬೈ: ಮುಂಬೈ ಕರಾವಳಿಯಲ್ಲಿ ಒಎನ್‌ಜಿಸಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ತೈಲ ಮತ್ತು ನೈಸರ್ಗಿಕ ಅನಿಲ ನಿಗಮಕ್ಕೆ(ONGC) ಸೇರಿದ ಹೆಲಿಕಾಪ್ಟರ್ ಮಂಗಳವಾರ ಬೆಳಗ್ಗೆ ಮುಂಬೈನ ಪಶ್ಚಿಮಕ್ಕೆ 60 Read more…

BIG NEWS: ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ದುರ್ಮರಣ

ಬೆಳಗಾವಿ; ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ನಿಪ್ಪಾಣಿ ಹೊರವಲಯದಲ್ಲಿ ನಡೆದಿದೆ. ಇಲ್ಲಿನ ಸ್ಥವನಿಧಿ ಘಾಟ್ Read more…

BREAKING NEWS: ಎಸಿ ಸ್ಪೋಟಗೊಂಡು ಮನೆಗೆ ಬೆಂಕಿ. ಒಂದೇ ಕುಟುಂಬದ ನಾಲ್ವರ ಸಾವು

ಹೊಸಪೇಟೆ: ಎಸಿ ಸ್ಪೋಟಗೊಂಡು ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ಪತಿ, ಪತ್ನಿ ಮತ್ತು ಇಬ್ಬರು ಮಕ್ಕಳು ಮನೆಯಲ್ಲಿಯೇ ಮೃತಪಟ್ಟಿದ್ದಾರೆ. ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ Read more…

BIG NEWS: KSRTC ಬಸ್-ಕಾರು ಡಿಕ್ಕಿ, ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರ ದುರ್ಮರಣ

ಹಾಸನ: ಇತ್ತೀಚೆಗೆ ತುಮಕೂರಿನ ಪಾವಗಡ ಬಳಿ ನಡೆದಿದ್ದ ಖಾಸಗಿ ಬಸ್ ಅಪಘಾತ ಪ್ರಕರಣ ಮಾಸುವ ಮುನ್ನವೇ ಇದೀಗ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕೆ ಎಸ್ ಆರ್ ಟಿಸಿ Read more…

ನಿಶ್ಚಿತಾರ್ಥಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ; ನಾಲ್ವರ ದುರ್ಮರಣ

ಕೊಪ್ಪಳ: ನಿಶ್ಚಿತಾರ್ಥಕ್ಕೆಂದು ಹೊರಟಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿಯ ನವಲಿ ರೈಸ್ ಟೆಕ್ನಾಲಜಿ ಪಾರ್ಕ್ ಬಳಿ ಸಂಭವಿಸಿದೆ. 55 ವರ್ಷದ ಯಮನೂರಪ್ಪ Read more…

ವೇಗವಾಗಿ ಬರುತ್ತಿದ್ದ ಟ್ರಕ್​ ಗೆ ಕಾರು ಡಿಕ್ಕಿ; ನಾಲ್ವರ ದುರ್ಮರಣ

ವೇಗವಾಗಿ ಬರುತ್ತಿದ್ದ ಟ್ರಕ್​ಗೆ ದೆಹಲಿ ನೋಂದಾಯಿತ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು , ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆಯು ಕಾನ್ಪುರದಲ್ಲಿ ನಡೆದಿದೆ. ಕಾನ್ಪುರದಲ್ಲಿ ಆರು ಮಂದಿ Read more…

BREAKING: ಎರಡು ಕಾರ್ ಗಳಿಗೆ ಲಾರಿ ಡಿಕ್ಕಿ, ಭೀಕರ ಅಪಘಾತದಲ್ಲಿ ನಾಲ್ವರು ಸಾವು

ಹಾವೇರಿ: ಎರಡು ಕಾರ್ ಗಳಿಗೆ ಲಾರಿ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ಸಮೀಪ ನಡೆದಿದೆ. ಮೆಕ್ಕೆಜೋಳ ತುಂಬಿದ್ದ ಲಾರಿ ಕಾರ್ ಗಳಿಗೆ ಡಿಕ್ಕಿ ಹೊಡೆದಿದೆ. Read more…

KSRTC ಬಸ್-ಕಾರು ಮುಖಾಮುಖಿ ಡಿಕ್ಕಿ; ನಾಲ್ವರ ದುರ್ಮರಣ

ದಾವಣಗೆರೆ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ನಡೆದಿದೆ. ವೇಗವಾಗಿ Read more…

BIG BREAKING: ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ನೀರು ಪಾಲು

ಹೈದರಾಬಾದ್: ದರ್ಗಾ ನೋಡಲೆಂದು ಬಂದ ಒಂದೇ ಕುಟುಂಬದ ನಾಲ್ವರು ನೀರು ಪಾಲಾಗಿರುವ ದಾರುಣ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಘೋಡಾವಾಡಿಯ ದರ್ಗಾ ಕೆರೆಯಲ್ಲಿ ನಡೆದಿದೆ. ಮೊಹಮ್ಮದ್ ಜುಲೇದ್ Read more…

ವಿಮಾನ ಕಟ್ಟಡಕ್ಕೆ ಅಪ್ಪಳಿಸಿ ನಾಲ್ವರ ದುರಂತ ಸಾವು

ಕನೆಕ್ಟಿಕಟ್​​ನ ಏರ್​ಪೋರ್ಟ್​ನಿಂದ ಟೇಕಾಫ್​​ ಆಗಿದ್ದ ಕೆಲವೇ ಹೊತ್ತಿನಲ್ಲಿ ಸಣ್ಣ ಜೆಟ್​​ ದುರಂತಕ್ಕೀಡಾಗಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಬರ್ಟ್​ಸನ್​​​ ವಿಮಾನ ನಿಲ್ದಾಣದಿಂದ ಬೆಳಗ್ಗೆ 10 ಗಂಟೆಗೂ ಮುನ್ನವೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...