alex Certify ನಾಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮೀಣ ಜನತೆಗೆ ಪ್ರಧಾನಿ ಮೋದಿ ಗುಡ್ ನ್ಯೂಸ್: ನಾಳೆ SVAMITVA ಯೋಜನೆಯಡಿ 50 ಸಾವಿರ ಹಳ್ಳಿಗಳಲ್ಲಿ 65 ಲಕ್ಷ ಆಸ್ತಿ ಕಾರ್ಡ್ ವಿತರಣೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ 50 ಸಾವಿರಕ್ಕೂ ಹೆಚ್ಚು ಹಳ್ಳಿಗಳ ಆಸ್ತಿ ಮಾಲೀಕರಿಗೆ SVAMITVA ಯೋಜನೆಯಡಿ 65 ಲಕ್ಷಕ್ಕೂ Read more…

ಮೋದಿ ಸರ್ಕಾರದಿಂದ ನಾಳೆ ಲೋಕಸಭೆಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆ

ನವದೆಹಲಿ: ಕಾನೂನು ಸಚಿವ ಅರ್ಜುನ್ ಮೇಘವಾಲ್ ಅವರು ಮಂಗಳವಾರ ಲೋಕಸಭೆಯಲ್ಲಿ ‘ಒಂದು ರಾಷ್ಟ್ರ’ ಒಂದು ಚುನಾವಣೆ’ ಮಸೂದೆಯನ್ನು ಮಂಡಿಸಲಿದ್ದಾರೆ. ಈ ಮೊದಲು, ಮಸೂದೆಯನ್ನು ಡಿಸೆಂಬರ್ 16 ರ ವ್ಯವಹಾರದ Read more…

ನಾಳೆ ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಸಂಜೀವ್ ಖನ್ನಾ ಪ್ರಮಾಣವಚನ

ನವದೆಹಲಿ: ಚುನಾವಣಾ ಬಾಂಡ್‌ಗಳ ಯೋಜನೆ ರದ್ದುಪಡಿಸುವುದು ಮತ್ತು 370 ನೇ ವಿಧಿಯ ರದ್ದತಿಯನ್ನು ಎತ್ತಿಹಿಡಿಯುವುದು ಮುಂತಾದ ಹಲವಾರು ಮಹತ್ವದ ಸುಪ್ರೀಂ ಕೋರ್ಟ್ ತೀರ್ಪುಗಳ ಭಾಗವಾಗಿರುವ ನ್ಯಾಯಮೂರ್ತಿ ಸಂಜೀವ್ ಖನ್ನಾ Read more…

ನಾಳೆ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಆದೇಶ ಪ್ರಕಟ

ಬೆಂಗಳೂರು: ಅತ್ಯಾಚಾರ ಆರೋಪದಲ್ಲಿ ಬಂಧನಕ್ಕೆ ಒಳಗಾದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ ಅರ್ಜಿಗಳ ಮೇಲಿನ ಆದೇಶವನ್ನು ಅ. 21 ರಂದು ಹೈಕೋರ್ಟ್ ಪ್ರಕಟಿಸಲಿದೆ. ಒಂದು Read more…

ಹೆಚ್.ಡಿ. ರೇವಣ್ಣಗೆ ಜಾಮೀನು ಹಿನ್ನಲೆ ನಾಳೆ ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ: ಕೋರ್ಟ್ ಗೆ ಶರಣಾಗುವ ಸಾಧ್ಯತೆ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣದ ಪ್ರಮುಖ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಮೇ 16 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ತಮ್ಮ Read more…

ಮಧ್ಯಪ್ರದೇಶ, ಛತ್ತೀಸ್ಗಢ, ರಾಜಸ್ಥಾನ, ತೆಲಂಗಾಣದಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆ: ನಾಳೆ ಮಧ್ಯಾಹ್ನದೊಳಗೆ ಫಲಿತಾಂಶದ ಕುತೂಹಲಕ್ಕೆ ತೆರೆ

ನವದೆಹಲಿ: ನಾಳೆ ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಚುನಾವಣಾ ಆಯೋಗವು ಡಿಸೆಂಬರ್ 3 ರ ಬದಲಿಗೆ ಡಿಸೆಂಬರ್ Read more…

BIG NEWS: ನಾಳೆ ರಾಜಸ್ಥಾನ ವಿಧಾನಸಭೆ ಚುನಾವಣೆ: 199 ಕ್ಷೇತ್ರಗಳಲ್ಲಿ ಮತದಾನಕ್ಕೆ ಸಕಲ ಸಿದ್ಧತೆ

ಜೈಪುರ: ನಾಳೆ ರಾಜಸ್ಥಾನ ವಿಧಾನಸಭೆ ಚುನಾವಣೆ ಮತದಾನಕ್ಕೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. 199 ವಿಧಾನಸಭಾ ಕ್ಷೇತ್ರಗಳಿಗೆ ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 200 Read more…

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಘೋಸ್ಟ್’ ರಿಲೀಸ್

ಎಂಜಿ ಶ್ರೀನಿವಾಸ್ ನಿರ್ದೇಶನದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ‘ಘೋಸ್ಟ್’ ಇಂದು ವಿಶ್ವದಾದ್ಯಂತ ತೆರೆ ಕಂಡಿದೆ. ಆಕ್ಷನ್ ಥ್ರಿಲ್ಲರ್ ಕಥಾಂದರ ಹೊಂದಿರುವ ಈ ಸಿನಿಮಾ ಸುಮಾರು ಐದು Read more…

BIG NEWS: ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನಾಳೆ

ನವದೆಹಲಿ: ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವ ಕುರಿತು ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಸಲಿಂಗ ವಿವಾಹಕ್ಕೆ ಕಾನೂನಾತ್ಮಕ ಮಾನ್ಯತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ Read more…

ರೋಜ್ ಗಾರ್ ಮೇಳ: ನಾಳೆ ಪ್ರಧಾನಿ ಮೋದಿಯಿಂದ 51,000 ಮಂದಿಗೆ ಉದ್ಯೋಗ ನೇಮಕಾತಿ ಪತ್ರ ವಿತರಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 28 ರಂದು ಹೊಸದಾಗಿ ಸೇರ್ಪಡೆಗೊಂಡವರಿಗೆ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಶನಿವಾರ ಬಿಡುಗಡೆಯಾದ ಅಧಿಕೃತ ಹೇಳಿಕೆಯಲ್ಲಿ, ಆಗಸ್ಟ್ Read more…

BREAKING: ನಾಳೆಯೇ SSLC ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ನಾಳೆ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದು ಹೇಳಲಾಗುವ ಎಸ್.ಎಸ್.ಎಲ್.ಸಿ. Read more…

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಏಪ್ರಿಲ್ 21ರ ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾಹಿತಿ Read more…

ನಾಳೆ ನಟ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ

ಮೈಸೂರಿನ ಉದ್ಬೂರು ಗೇಟ್ ಬಳಿ ಹಾಲಾಳು ಗ್ರಾಮದಲ್ಲಿ 5 ಎಕರೆ ಜಾಗದಲ್ಲಿ 11 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ನಟ ಡಾ. ವಿಷ್ಣುವರ್ಧನ್ ಸ್ಮಾರಕ ನಾಳೆ ಲೋಕಾರ್ಪಣೆಯಾಗಲಿದೆ. ಜನವರಿ Read more…

BIG BREAKING: ಎಲೆಕ್ಷನ್ ಘೋಷಣೆಗೆ ಮುನ್ನವೇ ಎಲ್ಲರಿಗಿಂತ ಮೊದಲೇ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ರಿಲೀಸ್; ನಾಳೆ ರಾಮನಗರದಲ್ಲಿ ಬಿಡುಗಡೆ; HDK ಮಾಹಿತಿ

ರಾಮನಗರ: ನಾಳೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ರಾಮನಗರದಲ್ಲಿ ನಾಳೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿರುವುದಕ್ಕೆ ಸಂತೋಷವಾಗುತ್ತಿದೆ ಎಂದು Read more…

ನಾಳೆ ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ‘ಮನ್ ಕಿ ಬಾತ್’ 95 ನೇ ಸಂಚಿಕೆ ಪ್ರಸಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಳಿಗ್ಗೆ 11 ಗಂಟೆಗೆ ಆಕಾಶವಾಣಿಯಲ್ಲಿ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ. Read more…

BIG BREAKING: ನಾಳೆಯೇ ಮೆಡಿಕಲ್, ಡೆಂಟಲ್ ಕೋರ್ಸ್ ಪ್ರವೇಶದ ನೀಟ್ ಪರೀಕ್ಷೆ ಫಲಿತಾಂಶ: ಇಲ್ಲಿದೆ ವೆಬ್ಸೈಟ್ ಮಾಹಿತಿ

ನವದೆಹಲಿ: ನಾಳೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು. ಜುಲೈ 17 ರಂದು ದೇಶಾದ್ಯಂತ 546 ನಗರಗಳಲ್ಲಿನ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ವೈದ್ಯಕೀಯ ಮತ್ತು Read more…

ದೇಶದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಸರ್ಕಾರಿ ಯೋಜನೆಗಳಿಗೆ ಕ್ರೆಡಿಟ್ ಲಿಂಕ್ಡ್ ಪೋರ್ಟಲ್ ಪ್ರಾರಂಭ

ನವದೆಹಲಿ: ಫಲಾನುಭವಿಗಳಿಗೆ ಸರ್ಕಾರಿ ಯೋಜನೆ ತಲುಪಿಸುವ ರಾಷ್ಟ್ರೀಯ ಕ್ರೆಡಿಟ್ ಲಿಂಕ್ಡ್ ಪೋರ್ಟಲ್ ಅನ್ನು ಪ್ರಧಾನಮಂತ್ರಿ ನಾಳೆ ಪ್ರಾರಂಭಿಸಲಿದ್ದಾರೆ. ಜನ ಸಮರ್ಥ ಪೋರ್ಟಲ್ ಇದಾಗಿದ್ದು, ಜೂನ್ 6 ರ ನಾಳೆ Read more…

ನಾಳೆ ಪ್ರಧಾನಿ ಮೋದಿ, ಅಮೆರಿಕ ಅಧ್ಯಕ್ಷ ಬಿಡೆನ್ ಮಹತ್ವದ ಸಭೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಧ್ಯಕ್ಷ ಜೋ ಬಿಡನ್ ಅವರೊಂದಿಗೆ ವರ್ಚುಯಲ್ ಸಭೆ ನಡೆಸಲಿದ್ದಾರೆ. ಉಭಯ ನಾಯಕರು ನಡೆಯುತ್ತಿರುವ ದ್ವಿಪಕ್ಷೀಯ ಸಹಕಾರವನ್ನು ಪರಿಶೀಲಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ Read more…

BIG BREAKING: ನಾಳೆಯಿಂದಲೇ ಲಾಕ್ ಡೌನ್, ಮತ್ತೆ ದಾಖಲೆ ಪ್ರಮಾಣದಲ್ಲಿ ಕೊರೋನಾ ಏರಿಕೆ ಹಿನ್ನೆಲೆ ಚೀನಾದ ಶಾಂಘೈ ಸ್ತಬ್ಧ

ಬೀಜಿಂಗ್: ಚೀನಾದ ಆರ್ಥಿಕ ಕೇಂದ್ರವಾದ ಶಾಂಘೈನಲ್ಲಿ ಹೊಸ ಕೋವಿಡ್ -19 ಪ್ರಕರಣಗಳು ದಾಖಲೆಯ ಮಟ್ಟವನ್ನು ತಲುಪಿರುವುದರಿಂದ, ನಾಳೆಯಿಂದ ಹಂತಹಂತವಾಗಿ ಲಾಕ್‌ ಡೌನ್ ಜಾರಿ ಮಾಡಲು ನಿರ್ಧರಿಸಲಾಗಿದೆ. ಶಾಂಘೈ ನಗರದಲ್ಲಿ Read more…

BIG BREAKING: ರೈತರ ಬೇಡಿಕೆ ಈಡೇರಿಸಲು ಕೇಂದ್ರದ ಭರವಸೆ, ಒಂದೂವರೆ ವರ್ಷದ ನಂತ್ರ ಹೋರಾಟ ಸ್ಥಗಿತ ಸಾಧ್ಯತೆ

ನವದೆಹಲಿ: ಧರಣಿಯಿಂದ ಹಿಂದೆ ಸರಿಯಲು ರೈತರು ನಾಳೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. 3 ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೆಹಲಿ ಗಡಿಭಾಗದಲ್ಲಿ ಒಂದೂವರೆ ವರ್ಷದಿಂದ ಹೋರಾಟ ಕೈಗೊಂಡಿದ್ದಾರೆ. Read more…

ನಾಳೆ ಶುರುವಾಗಲಿದೆ ‘ಸಲಗ’ನ ಅಬ್ಬರ

ದುನಿಯಾ ವಿಜಯ್ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘ಸಲಗ’ ಸಿನಿಮಾ ನಾಳೆ ರಾಜ್ಯಾದ್ಯಂತ 300 ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ ಇಷ್ಟು ದಿನ ಕಾತುರದಿಂದ ಕಾಯುತ್ತಿದ್ದ ದುನಿಯಾ ವಿಜಯ್ ಅಭಿಮಾನಿಗಳು ಸಂಭ್ರಮಿಸಲು ಸಜ್ಜಾಗಿದ್ದಾರೆ. Read more…

BIG NEWS: ನಾಳೆಯಿಂದ 6-8ನೇ ತರಗತಿ ಶಾಲೆಗಳು ಆರಂಭ; ಸುರಕ್ಷತಾ ಕ್ರಮಕ್ಕೆ ಸೂಚನೆ

ಬೆಂಗಳೂರು: ಕೊರೊನಾ ಆತಂಕದ ನಡುವೆಯೇ ರಾಜ್ಯದಲ್ಲಿ ನಾಳೆಯಿಂದ 6-8ನೇ ತರಗತಿ ಶಾಲೆಗಳು ಆರಂಭವಾಗಲಿವೆ. ಕೋವಿಡ್ ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಕಡಿಮೆ ಇರುವ ಪ್ರದೇಶಗಳಲ್ಲಿ ಶಾಲೆಗಳು ಆರಂಭವಾಗುತ್ತಿವೆ. ಈ ಕುರಿತು Read more…

ನಾಳೆಯೇ SSLC ಫಲಿತಾಂಶ ಪ್ರಕಟ…..?

ಬೆಂಗಳೂರು: ಈಗಾಗಲೇ ಎಸ್.ಎಸ್.ಎಲ್.ಸಿ ಮೌಲ್ಯಮಾಪನ ಮುಕ್ತಾಯಗೊಂಡಿದ್ದು, ನಾಳೆಯೆ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಸಿಎಂ ಬಸವರಾಜ್ ಬೊಮ್ಮಾಯಿ ಜೊತೆ ಚರ್ಚಿಸಿ, ನಾಳೆ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಿಸುವ ಸಾಧ್ಯತೆ Read more…

BIG BREAKING: ನಾಳೆ ಸಂಜೆಯೇ ನೂತನ ಸಿಎಂ ಪ್ರಮಾಣವಚನ…?

ಬೆಂಗಳೂರು: ನೂತನ ಸಿಎಂ ಆಯ್ಕೆ ನಿಟ್ಟಿನಲ್ಲಿ ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ವೇಗ ಗಮನಿಸಿದರೆ ನಾಳೆ ಸಂಜೆಯೇ ನೂತನ ಸಿಎಂ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ ರಾಜ್ಯ Read more…

ನಾಳೆ 2nd ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: 2020-21ನೇ ಸಾಲಿನ ದ್ವಿತೀಯ ಪಿಯು ಫಲಿತಾಂಶ ನಾಳೆ ಮಧ್ಯಾಹ್ನ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಆ ವರ್ಷ ಕೊನೆಯದಾಗಿ ಸಿಕ್ಕಿತ್ತು ಶೇ.100ರಷ್ಟು ಬಂಗಾರವಿರುವ Read more…

BIG NEWS: ರಾಜ್ಯದಲ್ಲಿ ನಾಳೆಯಿಂದ ಕಾಲೇಜುಗಳು ಆರಂಭ; ಕೋವಿಡ್ ಟೆಸ್ಟ್ ಕಡ್ಡಾಯ

ಬೆಂಗಳೂರು: ಕೊರೊನಾ ಮಹಾಮಾರಿಯಿಂದಾಗಿ ಕಳೆದ 8 ತಿಂಗಳಿಂದ ಬಾಗಿಲು ಮುಚ್ಚಿದ್ದ ಕಾಲೇಜುಗಳು ನಾಳೆಯಿಂದ ತೆರೆಯಲಿದ್ದು, ಶೈಕ್ಷಣಿಕ ಚಟುವಟಿಗಳನ್ನು ಆರಂಭಿಸಲಾಗುತ್ತಿದೆ. ಕೋವಿಡ್ ಮಾರ್ಗ ಸೂಚಿಗಳ ಅನ್ವಯ ಕಾಲೇಜುಗಳು ಆರಂಭವಾಗಲಿದ್ದು, ಸಿದ್ಧತೆ Read more…

ನಾಳೆಯೇ SSLC ಫಲಿತಾಂಶ ಪ್ರಕಟ ವದಂತಿ: ಸಚಿವರ ಸ್ಪಷ್ಟನೆ

ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ಸುದ್ದಿ ಹರಡಿದ್ದು, ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...