alex Certify ನಾಳೆಯಿಂದ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಳೆಯಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭ: ವಕ್ಫ್ ತಿದ್ದುಪಡಿ ಸೇರಿ 16 ಮಸೂದೆ ಮಂಡನೆ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನಾಳೆ(ಸೋಮವಾರ) ಆರಂಭವಾಗಲಿದ್ದು, ವಕ್ಫ್ ಕಾಯಿದೆಗೆ ತಿದ್ದುಪಡಿ ಸೇರಿದಂತೆ 16 ಮಸೂದೆಗಳು ಸರ್ಕಾರದ ಕಾರ್ಯಸೂಚಿಯಲ್ಲಿವೆ. ಇವುಗಳಲ್ಲಿ ಐದು ಮಸೂದೆಗಳನ್ನು ಪರಿಚಯ ಮತ್ತು ಅಂಗೀಕಾರಕ್ಕಾಗಿ ನಿಗದಿಪಡಿಸಲಾಗಿದೆ, Read more…

BREAKING: ನಾಳೆಯಿಂದ ರಂಜಾನ್ ಉಪವಾಸ ಆರಂಭ

ಮಂಗಳೂರು: ರಾಜ್ಯಾದ್ಯಂತ ಮಾರ್ಚ್ 12ರ ಮಂಗಳವಾರದಿಂದ ಪವಿತ್ರ ರಂಜಾನ್ ಉಪವಾಸ ಆರಂಭವಾಗಲಿದೆ. ಪವಿತ್ರ ರಂಜಾನ್ ಮಾಸದ ಚಂದ್ರದರ್ಶನ ಆಗಿರುವುದರಿಂದ ಮಂಗಳವಾರದಿಂದ ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಉಪವಾಸ ಆರಂಭವಾಗಲಿದೆ. ಮಂಗಳವಾರ Read more…

ಲೋಕಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಪ್ರಚಾರ: ನಾಳೆಯಿಂದ ಗ್ರಾಮ ಪರಿಕ್ರಮ ಯಾತ್ರೆ

ಬೆಂಗಳೂರು: ಪಕ್ಷ ಸಂಘಟನೆ, ಲೋಕಸಭೆ ಚುನಾವಣೆ ದೃಷ್ಟಿಯಿಂದ ಬಿಜೆಪಿ ದೇಶದಾದ್ಯಂತ ಗ್ರಾಮ ಪರಿಕ್ರಮ ಯಾತ್ರೆ ಕೈಗೊಂಡಿದೆ. ಬಿಜೆಪಿ ರೈತ ಮೋರ್ಚಾ ವತಿಯಿಂದ ಗ್ರಾಮ ಪರಿಕ್ರಮ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು Read more…

ನಾಳೆಯಿಂದ ಗೋಲ್ಡ್ ಬಾಂಡ್ ಸ್ಕೀಮ್ ಆರಂಭ

ನವದೆಹಲಿ: 2023 -24 ನೇ ಸಾಲಿನ ನಾಲ್ಕನೇ ಸರಣಿಯ ಗೋಲ್ಡ್ ಬಾಂಡ್ ಸ್ಕೀಮ್ ಫೆಬ್ರವರಿ 12 ರಿಂದ ಆರಂಭವಾಗಲಿದ್ದು, ಫೆಬ್ರವರಿ 16 ರವರೆಗೆ ಬಾಂಡ್ ಗಳನ್ನು ಖರೀದಿಸಬಹುದಾಗಿದೆ. ಕೇಂದ್ರ Read more…

BIG NEWS: ಒಂದೇ ವಾರದಲ್ಲಿ 1200 ಕೋಟಿ ರೂ. ಸಂಗ್ರಹ: ನಾಳೆಯಿಂದ ಹೊಸ ಮಾರ್ಗಸೂಚಿ ದರದಲ್ಲಿ ಆಸ್ತಿ ನೋಂದಣಿ

ಬೆಂಗಳೂರು: ರಾಜ್ಯದಲ್ಲಿ ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಅ.1ರ ಭಾನುವಾರದಿಂದ ಜಾರಿಯಾಗಿದೆ. ಅ. 2ರಂದು ಗಾಂಧಿ ಜಯಂತಿ ರಜೆ ಇರುವುದರಿಂದ ಅ.3ರ ಮಂಗಳವಾರದಿಂದ ಹೊಸ ದರಗಳ ಅನುಸಾರ ಸ್ಥಿರಾಸ್ತಿಗಳ Read more…

ಇಂದಿನಿಂದ 5, 8 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ

ಬೆಂಗಳೂರು: ಐದನೇ ತರಗತಿಗೆ ಮಾರ್ಚ್ 27 ರಿಂದ 30 ರವರೆಗೆ ಮತ್ತು 8 ನೇ ತರಗತಿಗೆ ಮಾರ್ಚ್ 27 ರಿಂದ ಏಪ್ರಿಲ್ 1 ರವರೆಗೆ ಮೌಲ್ಯಾಂಕನ ನಡೆಯಲಿದೆ. 5 Read more…

ನಾಳೆಯಿಂದ ರಾಜ್ಯ, ದೇಶಾದ್ಯಂತ ರಂಜಾನ್ ಉಪವಾಸ ಆರಂಭ, ಕರಾವಳಿಯಲ್ಲಿ ಇಂದಿನಿಂದಲೇ ಶುರು

ಬೆಂಗಳೂರು: ರಾಜ್ಯ ಹಾಗೂ ದೇಶಾದ್ಯಂತ ನಾಳೆಯಿಂದ ರಂಜಾನ್ ಉಪವಾಸ ವ್ರತಾಚರಣೆ ಆರಂಭವಾಗಲಿದೆ ಎಂದು ಬೆಂಗಳೂರು ಜಾಮಿಯಾ ಮಸೀದಿ ಮುಖ್ಯಸ್ಥ ಮೌಲಾನ ಮಕ್ಸೂದ್ ತಿಳಿಸಿದ್ದಾರೆ. ಕರಾವಳಿಯಲ್ಲಿ ಸೌದಿ ಸಂಪ್ರದಾಯ ಪಾಲಿಸಲಾಗುತ್ತದೆ. Read more…

BREAKING NEWS: ಚಂದ್ರ ದರ್ಶನ ಹಿನ್ನಲೆ ನಾಳೆಯಿಂದ ರಂಜಾನ್ ಉಪವಾಸ ವ್ರತ ಆರಂಭ

ಮಂಗಳೂರು: ರಂಜಾನ್ ಮಾಸದ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ನಾಳೆಯಿಂದ ಕರಾವಳಿಯಾದ್ಯಂತ ಉಪವಾಸ ವ್ರತ ಆರಂಭವಾಗಲಿದೆ. ದಕ್ಷಿಣ ಕನ್ನಡ ಜಿಲ್ಲಾ ಖಾಝೀ ತ್ವಾಕಾ ಅಹ್ಮದ್ ಮುಸ್ಲಿಯಾರ್ ಘೋಷಣೆ ಮಾಡಿದ್ದಾರೆ. ಚಂದ್ರ Read more…

BREAKING: ಚಂದ್ರ ದರ್ಶನ; ನಾಳೆಯಿಂದ ರಂಜಾನ್ ಉಪವಾಸ ಆರಂಭ

ಬೆಂಗಳೂರು: ಯುಗಾದಿ ದಿನವಾದ ಇಂದು ಹಿಂದೂಗಳು ಹಬ್ಬ ಮಾಡಿ ಚಂದ್ರನ ವೀಕ್ಷಿಸಿ, ದೇವರ ದರ್ಶನ ಮಾಡಿ ತಂದೆ, ತಾಯಿ, ಹಿರಿಯರಿಂದ ಆಶೀರ್ವಾದ ಪಡೆದುಕೊಂಡಿದ್ದಾರೆ. ಕೆಲವೆಡೆ ಮೋಡ ಮುಸುಕಿದ ವಾತಾವರಣದ Read more…

ಅತಿಥಿ ಉಪನ್ಯಾಸಕರಿಗೆ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: ಅತಿಥಿ ಉಪನ್ಯಾಸಕರಿಗೆ ಸಮಸ್ಯೆ ಇಲ್ಲ.ಯಾರನ್ನೂ ತೆಗೆದು ಹಾಕುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಯ ಬಗ್ಗೆ ಬಿಜೆಪಿಯ ರಾಜ್ಯ Read more…

BIG BREAKING: ನಾಳೆಯಿಂದಲೇ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ವಿದ್ಯಾರ್ಥಿಗಳ ದಾಖಲು ಪ್ರಕ್ರಿಯೆ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿ ಕಲಿಕೆಗೆ ನಾಳೆಯಿಂದಲೇ(ಅಗಸ್ಟ್ 23) ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿದ್ದು. ಅಕ್ಟೋಬರ್ 1 ರಿಂದಲೇ ಈ ತರಗತಿಗಳು ಆರಂಭವಾಗುತ್ತವೆ ಎಂದು ಉನ್ನತ ಶಿಕ್ಷಣ Read more…

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ಜನಶತಾಬ್ದಿ ಸೇರಿ 2 ರೈಲು ಸಂಚಾರ ಆರಂಭ

ಶಿವಮೊಗ್ಗ: ಕೊರೋನಾ ಸೋಂಕು, ಲಾಕ್ಡೌನ್ ಕಾರಣದಿಂದ ಸ್ಥಗಿತಗೊಳಿಸಲಾಗಿದ್ದ ರೈಲು ಸಂಚಾರ ನಾಳೆಯಿಂದ ಪುನರಾರಂಭವಾಗಲಿದೆ. ಜೂನ್ 18 ರಿಂದ ಜನಶತಾಬ್ದಿ ಸೇರಿದಂತೆ ಎರಡು ರೈಲುಗಳ ಸಂಚಾರ ಆರಂಭವಾಗಲಿದೆ. ಆನ್ಲೈನ್ ಟಿಕೆಟ್ Read more…

BIG NEWS: ನಾಳೆಯಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ

ಬೆಂಗಳೂರು: 18 ವರ್ಷ ಮೇಲ್ಪಟ್ಟವರಿಗೆ ನಾಳೆಯಿಂದ(ಮೇ 22) ಕೊರೋನಾ ಲಸಿಕೆ ನೀಡಲಾಗುತ್ತದೆ. ಮೊದಲಿಗೆ ಆದ್ಯತಾ ವಲಯದವರಿಗೆ ಲಸಿಕೆ ನೀಡಲಾಗುವುದು. 18 ರಿಂದ 44 ವರ್ಷದ ಮುಂಚೂಣಿ ಕಾರ್ಯಕರ್ತರು ಮತ್ತು Read more…

BIG BREAKING: ನೈಟ್ ಕರ್ಫ್ಯೂ ಬಗ್ಗೆ ದಿಢೀರ್ ನಿರ್ಧಾರ ಬದಲಿಸಿದ ಸರ್ಕಾರ

ಬೆಂಗಳೂರು: ನೈಟ್ ಕರ್ಫ್ಯೂ ಇಂದು ರಾತ್ರಿಯಿಂದಲೇ ಜಾರಿಗೆ ಬರಲ್ಲ. ಬದಲಾಗಿ ನಾಳೆ ರಾತ್ರಿಯಿಂದ ನೈಟ್ ಕರ್ಫ್ಯೂ ಜಾರಿಯಾಗಲಿದೆ. ರಾಜ್ಯ ಸರ್ಕಾರ ಇಂದು ರಾತ್ರಿಯ ಬದಲಿಗೆ ನಾಳೆಯಿಂದ ನೈಟ್ ಕರ್ಫ್ಯೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...