alex Certify ನಿಂದನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಮಾನದಲ್ಲಿ ವಿಚಿತ್ರ ಘಟನೆ : ಶೌಚಾಲಯದಲ್ಲಿ ದೀರ್ಘಕಾಲ ಕಳೆದ ಪ್ರಯಾಣಿಕನಿಗೆ ಪೈಲಟ್‌ನಿಂದ ಅವಮಾನ !

ಅಮೆರಿಕದ ಯುನೈಟೆಡ್ ಏರ್‌ಲೈನ್ಸ್ ವಿಮಾನದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. 20 ವರ್ಷದ ಪ್ರಯಾಣಿಕನೊಬ್ಬ ಶೌಚಾಲಯದಲ್ಲಿ ದೀರ್ಘಕಾಲ ಕಳೆದಿದ್ದಕ್ಕೆ ಕೋಪಗೊಂಡ ಪೈಲಟ್ ಆತನನ್ನು ಬಲವಂತವಾಗಿ ಹೊರಗೆಳೆದಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ Read more…

ರೀಲ್ಸ್‌ಗೆ ಟ್ರೋಲ್ ; ರೇಣು ಸುಧಿ ಖಡಕ್ ಉತ್ತರ

ಇತ್ತೀಚೆಗೆ, ಕೊಲ್ಲಂ ಸುಧಿಯವರ ಪತ್ನಿ ರೇಣು ಸುಧಿ ಮತ್ತು ದಾಸೇಟ್ಟನ್ ಕೋಝಿಕ್ಕೋಡ್ ಒಟ್ಟಿಗೆ ಮಾಡಿದ ರೀಲ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ‘ಚಂದು ಪೊಟ್ಟು’ ಚಿತ್ರದ ‘ಚಂದು ಕುಡಂಜೋರು Read more…

ಚಾಲಕನಿಗೆ ಚಪ್ಪಲಿಯಿಂದ ಥಳಿಸಿದ ಮಾಜಿ ಸಿಎಂ ಪುತ್ರಿ ; ವಿಡಿಯೋ ವೈರಲ್‌ | Watch

ಅಸ್ಸಾಂನ ಮಾಜಿ ಮುಖ್ಯಮಂತ್ರಿಯ ಪುತ್ರಿ ಚಾಲಕನ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕುಡಿದ ಅಮಲಿನಲ್ಲಿ ನಿಂದಿಸುತ್ತಿದ್ದ ಚಾಲಕನಿಗೆ ಚಪ್ಪಲಿಯಿಂದ ಹೊಡೆದಿದ್ದಾರೆ. ಮಾಜಿ ಸಿಎಂ Read more…

ಬಿಹಾರದ ಬಗ್ಗೆ ಅವಹೇಳನಕಾರಿ ಮಾತು‌ : ಶಿಕ್ಷಕಿ ಸಸ್ಪೆಂಡ್ | Shocking Video

ಬಿಹಾರದ ಜೆಹಾನಾಬಾದ್‌ನಲ್ಲಿ ಪೋಸ್ಟಿಂಗ್‌ಗೆ ಆಕ್ಷೇಪ ವ್ಯಕ್ತಪಡಿಸಿ ಬಿಹಾರ ಮತ್ತು ಬಿಹಾರಿಗಳ ಬಗ್ಗೆ ಅತ್ಯಂತ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಕೇಂದ್ರೀಯ ವಿದ್ಯಾಲಯದ ಶಿಕ್ಷಕಿ ದೀಪಾಲಿ ಸಾಹ್ ಅವರನ್ನು ಅಮಾನತುಗೊಳಿಸಲಾಗಿದೆ. ಕೇಂದ್ರೀಯ Read more…

ಮೆಟ್ರೋದಲ್ಲಿ 20 ವರ್ಷದ ಯುವತಿಗೆ ಅವಮಾನ: ʼನೀನು 50 ವರ್ಷದವಳಂತೆ ಕಾಣುತ್ತೀಯಾʼ ಎಂದು ಹಂಗಿಸಿದ ಮಹಿಳೆ | Video

ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ 20 ವರ್ಷದ ಯುವತಿಯನ್ನು ಮಧ್ಯವಯಸ್ಕ ಮಹಿಳೆಯೊಬ್ಬರು ಅವಮಾನಿಸಿದ್ದಾರೆ. 42 ವರ್ಷದ ಮಹಿಳೆ ಯುವತಿಯನ್ನು 50 ವರ್ಷದವಳಂತೆ ಕಾಣುತ್ತೀಯಾ ಎಂದು ಹೇಳಿದ್ದಾರೆ. ಅಲ್ಲದೆ, ರೈಲಿನಲ್ಲಿ ಜಗಳವಾಡುತ್ತಿದ್ದಾಗ Read more…

BIG NEWS: ಸಿಎಂ ಸಿದ್ದರಾಮಯ್ಯ, ಗೃಹ ಸಚಿವರನ್ನು ನಿಂದಿಸಿ ವಿಡಿಯೋ ಹರಿಬಿಟ್ಟ ವ್ಯಕ್ತಿ ಅರೆಸ್ಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಅವಾಚ್ಯವಾಗಿ ನಿಂದಿಸಿ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಂಕದ ಕಟ್ಟೆ ವಾರ್ಡ್ ಕಾಂಗ್ರೆಸ್ ಅಧ್ಯಕ್ಷ Read more…

ಕಚೇರಿಯಲ್ಲಿ ಹಿರಿಯರ ಬುದ್ಧಿವಾದ ಅಪರಾಧವಲ್ಲ: ʼಸುಪ್ರೀಂ ಕೋರ್ಟ್ʼ ಮಹತ್ವದ ತೀರ್ಪು

ಕಚೇರಿಯಲ್ಲಿ ಹಿರಿಯ ಅಧಿಕಾರಿಗಳು ಬುದ್ಧಿವಾದ ಹೇಳಿದರೆ ಅದು ಅಪರಾಧವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇಂತಹ ಪ್ರಕರಣಗಳಲ್ಲಿ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಅವಕಾಶ Read more…

ಅಕ್ರಮ ಮರಳು ದಂಧೆ ಅಟ್ಟಹಾಸ: ಪ್ರಶ್ನಿಸಿದ ಮಹಿಳಾ ಅಧಿಕಾರಿಗೆ ಶಾಸಕರ ಪುತ್ರನಿಂದ ಅವಾಚ್ಯ ಶಬ್ದಗಳಿಂದ ನಿಂದನೆ | Video

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಅಕ್ರಮ ಮರಳು ದಂಧೆ ತಡೆಯಲು ಮುಂದಾದ ಮಹಿಳಾ ಅಧಿಕಾರಿಯೊಬ್ಬರಿಗೆ ಶಾಸಕರ ಪುತ್ರನಿಂದ ಅವಾಚ್ಯ ನಿಂದನೆ ಎದುರಾಗಿದೆ. ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಅವರ ಪುತ್ರ Read more…

BREAKING: ಸಚಿವ ಜಮೀರ್ ಅಹಮ್ಮದ್ ಗೆ ನಿಂದನೆ: ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಅರೆಸ್ಟ್

ಬೆಂಗಳೂರು: ಧರ್ಮ, ಜಾತಿಯ ಹೆಸರಲ್ಲಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರನ್ನು ನಿಂದಿಸಿದ ಆರೋಪದ ಮೇಲೆ ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುನೀತ್ ಸಾಮಾಜಿಕ Read more…

ರಸ್ತೆ ಕೇಳಿದ್ದಕ್ಕೆ ಸಚಿವರಿಂದ ನಿಂದನೆ: ಜಟಾಪಟಿ

ಕೊಪ್ಪಳ: ರಸ್ತೆ ಸೌಲಭ್ಯ ಕೇಳಿದ್ದಕ್ಕೆ ಸಚಿವ ಶಿವರಾಜ್ ತಂಗಡಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಕೇಳಿ ಬಂದಿದೆ. ಕನಕಗಿರಿ ವಿಧಾನಸಭಾ ಕ್ಷೇತ್ರದ ಜೀರಾಳ ಕಲ್ಗುಡಿ ಗ್ರಾಮದಲ್ಲಿ ರಸ್ತೆ ಸೌಲಭ್ಯ Read more…

ಸುಳ್ಳು ಆರೋಪ ಮಾಡಿ ಪತಿಯನ್ನು ʼಲಂಪಟʼ ಎಂದು ದೂಷಿಸುವುದು ಅತ್ಯಂತ ಕ್ರೌರ್ಯ: ಹೈಕೋರ್ಟ್ ಮಹತ್ವದ ಅಭಿಮತ

ಗಂಡನ ಮೇಲೆ ಸಾರ್ವಜನಿಕವಾಗಿ ಸುಳ್ಳು ಆರೋಪಗಳನ್ನು ಮಾಡಿ ಅವಮಾನಿಸುವುದು, ಕಚೇರಿಯಲ್ಲೇ ಅವನನ್ನು ವುಮನೈಸರ್ ಎಂದು ಹಣೆಪಟ್ಟಿ ಕಟ್ಟುವುದು ಅತ್ಯಂತ ಕ್ರೌರ್ಯದ ಕೃತ್ಯವಾಗಿದೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ದಂಪತಿಗೆ Read more…

ಬಿಜೆಪಿ ಶಾಸಕನಿಂದ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದನೆ; ವಿಡಿಯೋ ವೈರಲ್

ದಾವಣಗೆರೆ: ಬಿಜೆಪಿ ಶಾಸಕರೊಬ್ಬರು ಸರ್ಕಾರಿ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದಿದೆ. ಶಾಸಕ ಬಿ.ಪಿ.ಹರೀಶ್, ಕಾಮಗಾರಿ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಮಾತನಾಡುತ್ತ Read more…

BIG NEWS: ಹಿಂದೂ ದೇವರಿಗೆ ಅವಮಾನ ಪ್ರಕರಣ; ಆರೋಪಿ ಅರೆಸ್ಟ್

ಕಾರವಾರ: ಹಿಂದೂ ದೇವತೆಗಳನ್ನು ನಿಂದಿಸಿ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಲಿತ ರಕ್ಷಣಾ ವೇದಿಕೆ ಅಧ್ಯಕ್ಷ Read more…

ಅಂಬೇಡ್ಕರ್ ನಿಂದಿಸಿ ವಿಡಿಯೋ ಹರಿಬಿಟ್ಟ ಯುವತಿ ಅರೆಸ್ಟ್

ತುಮಕೂರು: ಸಂವಿಧಾನ ಶೆಲ್ಫಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ನಿಂದನೆಯ ವಿಡಿಯೋ ಬಂಧಿಸಿದ್ದಾರೆ. ತುಮಕೂರು ತಾಲೂಕಿನ ಕಲ್ಲಹಳ್ಳಿ ನಿವಾಸಿಯಾಗಿರುವ 22 ವರ್ಷದ ವೇದಾವತಿ ಬಂಧಿತ ಯುವತಿ. ಗ್ರಾಮದ Read more…

ರೈಲಿನಲ್ಲಿ ರಾಜಾರೋಷವಾಗಿ ಧೂಮಪಾನ ಮಾಡಿದ ಪ್ರಯಾಣಿಕ….!

ನವದೆಹಲಿ: ಭಾರತೀಯ ರೈಲ್ವೆಯ ತ್ವರಿತ ಕ್ರಮವು ಜನರಿಗೆ ಸುಗಮ ಪ್ರಯಾಣವನ್ನು ಖಾತ್ರಿಪಡಿಸಿದ ಹಲವಾರು ನಿದರ್ಶನಗಳಿವೆ. ಕೆಲವು ದೂರುಗಳು ರೈಲಿನಲ್ಲಿ ನೀಡಲಾಗುವ ಆಹಾರ ಮತ್ತು ಸೇವೆಗಳ ಗುಣಮಟ್ಟಕ್ಕೆ ಸಂಬಂಧಿಸಿದಂತೆ, ಪ್ರಯಾಣಿಕರು Read more…

ಪ್ರಧಾನಿ ಮೋದಿ ವಿರುದ್ಧ ನಿಂದನೆ: ಕಾಂಗ್ರೆಸ್ ಶಾಸಕ ಪರಮೇಶ್ವರ್ ನಾಯ್ಕ್ ವಿರುದ್ಧ ದೂರು

ಹೊಸಪೇಟೆ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನಿಂದನೆ ಆರೋಪದಡಿ ಕಾಂಗ್ರೆಸ್ ಶಾಸಕ ಪಿ.ಟಿ. ಪರಮೇಶ್ವರ್ ನಾಯ್ಕ್ ವಿರುದ್ಧ ದೂರು ನೀಡಲಾಗಿದೆ. ಹೂವಿನಹಡಗಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಪಿ.ಟಿ. Read more…

BIG NEWS: ಸಮಸ್ಯೆ ಹೇಳಿ ಮನವಿ ಪತ್ರ ಸಲ್ಲಿಸಲು ಬಂದ ಮಹಿಳೆ ಮೇಲೆ ಬಿಜೆಪಿ ಶಾಸಕರ ದರ್ಪ

ಬೆಂಗಳೂರು: ಅಹವಾಲು ಹಿಡಿದು ಬಂದ ಮಹಿಳೆಯ ಮೇಲೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ದರ್ಪ ಮೆರೆದ ಘಟನೆ ಬೆಳಕಿಗೆ ಬಂದಿದೆ. ಶಾಸಕರು ವರ್ತೂರು ಕೆರೆ ಕೋಡಿ ವೀಕ್ಷಣೆಗೆ ತೆರಳಿದ್ದ Read more…

BIG NEWS: ಅವಾಚ್ಯ ಪದಗಳಿಂದ ನಿಂದಿಸಿ ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿದ ಮಹಿಳೆ ಅರೆಸ್ಟ್

ನೋಯ್ಡಾ: ಇಲ್ಲಿನ ಐಷಾರಾಮಿ ರೆಸಿಡೆನ್ಶಿಯಲ್ ಸೊಸೈಟಿಯಲ್ಲಿ ಮಹಿಳೆಯೊಬ್ಬರು ಸೆಕ್ಯೂರಿಟಿ ಗಾರ್ಡ್‌ ಮೇಲೆ ದೌರ್ಜನ್ಯ ಮತ್ತು ದೈಹಿಕ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ತಕ್ಷಣ Read more…

ವಾಕ್ ಸ್ವಾತಂತ್ರ್ಯವೆಂದು ಪ್ರಧಾನಿಯವರನ್ನು ನಿಂದಿಸುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ವಾಕ್ ಸ್ವಾತಂತ್ರ್ಯವು ಪ್ರಧಾನಿ ವಿರುದ್ಧ ನಿಂದನೆಗೆ ವಿಸ್ತರಿಸುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನಿಂದನೀಯ Read more…

ಕುಡಿದ ಅಮಲಿನಲ್ಲಿ ನಡುರಸ್ತೆಯಲ್ಲೇ ಯುವತಿಯ ರಂಪಾಟ; ಆಕೆಯ ಅವಾಂತರ ಕಂಡು ಪೊಲೀಸರೇ ಕಂಗಾಲು

ಈ ಗುಂಡಿನ ಮತ್ತೇ ಅಂತಹದ್ದು. ಶರೀರಕ್ಕೆ ಮದ್ಯ ಹೋಗುತ್ತಿದ್ದಂತೆಯೇ ಬಹುತೇಕ ಜನರಿಗೆ ಅದರ ಅಮಲಿನಲ್ಲಿ ಏನು ಮಾಡುತ್ತಿದ್ದೇವೆ ಎಂಬ ಪರಿವೆಯೇ ಇರುವುದಿಲ್ಲ. ಹೀಗೆ ಮದ್ಯಪಾನ ಮಾಡಿ ಬೀದಿಬೀದಿಗಳಲ್ಲಿ, ರಸ್ತೆಗಳಲ್ಲಿ Read more…

ಶಿಕ್ಷಕರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ವಿದ್ಯಾರ್ಥಿ……!

ವಿದ್ಯಾರ್ಥಿಯೊಬ್ಬ ಶಿಕ್ಷಕರೊಬ್ಬರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಸಂಬಂಧ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ನೋಟಿಸ್ ನೀಡಲಾಗಿದೆ. ತಮಿಳುನಾಡಿನ ತಿರುಪತ್ತೂರು ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ Read more…

ಪೊಲೀಸರ ಮೇಲೆ ದರ್ಪ ತೋರಿದ ಬಿಜೆಪಿ ಶಾಸಕ: ಪರಿಸ್ಥಿತಿ ತಿಳಿಗೊಳಿಸಿದ ಅಧಿಕಾರಿ…?

ಬೆಂಗಳೂರು: ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ನಿಂದಿಸಿ ದರ್ಪ ತೋರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತಡರಾತ್ರಿ ಪೊಲೀಸ್ ಸಿಬ್ಬಂದಿಯನ್ನು ಶಾಸಕ ಕುಮಾರಸ್ವಾಮಿ ನಿಂದಿಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...