alex Certify ನಿಂಬೆರಸ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಬೇಸಿಗೆಯಲ್ಲಿ ದೇಹದ ಉಷ್ಣತೆ ಹೆಚ್ಚಿದೆಯೇ….? ಹೀಗೆ ಮಾಡಿ

ಬೇಸಗೆಯಲ್ಲಿ ಮಾತ್ರವಲ್ಲ ಮಳೆಗಾಲ ಚಳಿಗಾಲದಲ್ಲೂ ದೇಹಕ್ಕೆ ಉಷ್ಣದ ಸಮಸ್ಯೆ ಕಾಡೀತು. ವಿಪರೀತ ಖಾರದ ವಸ್ತುಗಳನ್ನು ತಿಂದ ಒಂದೆರಡು ದಿನಗಳಲ್ಲಿ ಬಾಯಿಯಲ್ಲಿ ಗುಳ್ಳೆ ಸೇರಿದಂತೆ ಹಲವು ವಿವಿಧ ಉಷ್ಣ ಸಂಬಂಧಿ Read more…

ಆರೋಗ್ಯಕರ ನಿಂಬೆ ರಸದಿಂದ್ಲೂ ಇದೆ ಅಪಾಯ; ಅತಿಯಾದ ಸೇವನೆಯಿಂದ ಆಗಬಹುದು ಇಷ್ಟೆಲ್ಲಾ ಅನಾಹುತ…..!

ಕೊರೊನಾ ಬಂದಾಗಿನಿಂದಲೂ ನಾವು ಸೋಂಕಿನಿಂದ ರಕ್ಷಿಸಿಕೊಳ್ಳಲು  ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಬಲ್ಲ ಆಹಾರಗಳಿಗೆ ಒತ್ತು ನೀಡುತ್ತಿದ್ದೇವೆ. ಪರಿಣಾಮ ಜನರು ನಿಂಬೆಹಣ್ಣು ಸೇರಿದಂತೆ ಅನೇಕ ಆರೋಗ್ಯಕರ ಆಹಾರಗಳ ಸೇವನೆಯನ್ನು ಹೆಚ್ಚಿಸಿದ್ದಾರೆ. ಏಕೆಂದರೆ Read more…

ರಾಮನವಮಿಯಂದು ಮಾಡಿ ಸ್ಪೆಷಲ್ ಹೆಸರುಬೇಳೆ ಪಾನಕ

ನಾಳೆ ರಾಮನವಮಿ. ರಾಮ ದೇವರಿಗೆ ನೈವೇದ್ಯ ಮಾಡುವ ರುಚಿ ರುಚಿಯಾದ ಪಾನಕಗಳು ದೇಹಕ್ಕೂ ತಂಪು. ಬಿಸಿಲಿನ ತಾಪ ಕಡಿಮೆ ಮಾಡುವ ಹೆಸರು ಬೇಳೆ ಪಾನಕ ತಯಾರಿಸುವ ವಿಧಾನ ಇಲ್ಲಿದೆ. Read more…

ಇಲ್ಲಿದೆ ʼಬನಾನ – ಕೋಕನಟ್ʼ ಬ್ರೆಡ್ ತಯಾರಿಸುವ ವಿಧಾನ

ಇಂದು ಸಾಮಾನ್ಯವಾಗಿ ಎಲ್ಲರೂ ಬೇಕರಿ ತಿಂಡಿಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಆದರೆ ಕೆಲವೊಂದು ತಿಂಡಿಗಳನ್ನು ಮನೆಯಲ್ಲಿಯೇ, ರುಚಿ ಶುಚಿಯಾಗಿ ಮಾಡಿಕೊಳ್ಳಬಹುದಾಗಿದ್ದು, ಆರೋಗ್ಯಕ್ಕೂ ಒಳ್ಳೆಯದು. ಬೇಕಾಗುವ ಸಾಮಗ್ರಿಗಳು: ಮೈದಾ-ಒಂದು ಕಪ್, Read more…

ತ್ವಚೆ ಹೊಳೆಯುವಂತೆ ಮಾಡುತ್ತೆ ಮೊಟ್ಟೆ ʼಫೇಸ್ ಪ್ಯಾಕ್ʼ

ಮೊಟ್ಟೆಯಿಂದ ಫೇಸ್ ಪ್ಯಾಕ್ ಮಾಡಿಕೊಳ್ಳುವುದರಿಂದ ನಿಮ್ಮ ತ್ವಚೆ ಹೊಳೆಯುವಂತೆ ಮಾಡಬಹುದು ಎಂಬುದು ನಿಮಗೆ ಗೊತ್ತಿರಬಹುದು. ಅದು ಹೇಗೆಂದು ತಿಳಿಯೋಣ… ಮೊದಲು ಟೊಮೆಟೊವನ್ನು ಸ್ವಚ್ಛವಾಗಿ ತೊಳೆದು ರುಬ್ಬಿ ಅದರ ರಸವನ್ನು Read more…

ಏನು ಮಾಡಿದ್ರೂ ತಲೆಹೊಟ್ಟು ನಿವಾರಣೆಯಾಗುತ್ತಿಲ್ಲವೇ….? ಹಾಗಾದ್ರೆ ಇದನ್ನು ಬಳಸಿ ನೋಡಿ

ಕೂದಲಿನ ಹೊಟ್ಟು ಹೋಗಲಾಡಿಸಲು ಎಲ್ಲಾ ಬಗೆಯ ಶ್ಯಾಂಪುಗಳನ್ನು ಬಳಸಿ ಸೋತು ಹೋಗಿದ್ದೀರಾ…? ಕೂದಲು ಉದುರಿ ಉದುರಿ ತಲೆ ಬೋಳಾಗುವ ಭಯ ಕಾಡುತ್ತಿದೆಯೇ…? ಹಾಗಿದ್ದರೆ ಇಲ್ಲಿ ಕೇಳಿ ನಿಮ್ಮೆಲ್ಲಾ ಸಮಸ್ಯೆಗಳನ್ನು Read more…

ಕನ್ನಡಕ ಒತ್ತಿ ಕಲೆ ಮೂಡಿದೆಯೇ…? ಇಲ್ಲಿದೆ ಪರಿಹಾರ

ನಿತ್ಯ ಕನ್ನಡಕ ಧರಿಸುವವರ ಮೂಗಿನ ಮೇಲೆ ಒತ್ತು ಬಿದ್ದು ಅಲ್ಲೇ ಕಲೆಗಳು ಮೂಡುತ್ತವೆ. ಮತ್ತೆ ಕೆಲವರ ಮೂಗೇ ಚಟ್ಟೆಯಾಗಿ ಗುಳಿ ಬೀಳುತ್ತದೆ. ಕಾಂಟಾಕ್ಟ್ ಲೆನ್ಸ್ ಗಳನ್ನು ಬಳಸಿ ಕನ್ನಡಕ Read more…

ಡಾರ್ಕ್ ಸ್ಪಾಟ್ ದೂರ ಮಾಡುವುದು ಸುಲಭ

  ಚಳಿಗಾಲ ಬಹುತೇಕ ದೂರವಾಗಿದೆ. ಬೇಸಗೆಯ ಬೇಗೆ ತನ್ನ ಪ್ರತಾಪ ತೋರಿಸಲು ಆರಂಭಿಸಿದೆ. ಈ ಸಂದರ್ಭದಲ್ಲಿ ಬಿಸಿಲಿಗೆ ನಿಮ್ಮನ್ನು ನೀವು ಒಗ್ಗಿಕೊಳ್ಳುವುದರಿಂದ ತ್ವಚೆಯ ಹಲವು ಸಮಸ್ಯೆಗಳು ನಿಮ್ಮನ್ನು ಕಾಡುತ್ತವೆ. Read more…

ತಲೆ ಹೊಟ್ಟಿನ ಸಮಸ್ಯೆಗೆ ಇಲ್ಲಿದೆ ಪರಿಹಾರ

ತಲೆಹೊಟ್ಟು ಸಮಸ್ಯೆಯಿಂದ ರೋಸಿ ಹೋಗಿದ್ದೀರಾ, ಜಾಹಿರಾತುಗಳಲ್ಲಿ ತೋರಿಸುವಂತೆ ತಲೆ ಬಾಚುವಾಗ ನಿಮ್ಮ ಉಡುಪಿನ ಮೇಲೂ ಬಿಳಿಯ ಧೂಳಿನ ಕಣಗಳಂತ ವಸ್ತು ಕೂತು ಅಸಹ್ಯ ಉಂಟುಮಾಡುತ್ತಿದೆಯೇ, ಹಾಗಿದ್ದರೆ ಇಲ್ಲಿ ಕೇಳಿ… Read more…

ಕನ್ನಡಕ ಹಾಕುವ ಜಾಗದಲ್ಲಿ ಕಲೆ ಮೂಡಿದೆಯೇ…? ಇಲ್ಲಿದೆ ʼಪರಿಹಾರʼ

ನಿತ್ಯ ಕನ್ನಡಕ ಧರಿಸುವವರ ಮೂಗಿನ ಮೇಲೆ ಒತ್ತು ಬಿದ್ದು ಅಲ್ಲೇ ಕಲೆಗಳು ಮೂಡುತ್ತವೆ. ಮತ್ತೆ ಕೆಲವರ ಮೂಗೇ ಚಟ್ಟೆಯಾಗಿ ಗುಳಿ ಬೀಳುತ್ತದೆ. ಕಾಂಟಾಕ್ಟ್ ಲೆನ್ಸ್ ಗಳನ್ನು ಬಳಸಿ ಕನ್ನಡಕ Read more…

ಕೂದಲಿನ ʼಸೌಂದರ್ಯʼ ಹಾಗೂ ಆರೈಕೆಗೆ ಇಲ್ಲಿದೆ ಟಿಪ್ಸ್

ಚಳಿಗಾಲದಲ್ಲಿ ಕೂದಲು ಒರಟಾಗುವುದು, ತಲೆ ಹೊಟ್ಟು, ಕೂದಲು ಉದುರುವ ಸಮಸ್ಯೆ ಕಂಡು ಬರುವುದು ಅಧಿಕ. ಸರಿಯಾದ ಆರೈಕೆ ಮಾಡಿದರೆ ಕೂದಲಿನ ಸೌಂದರ್ಯ ಹಾಗೂ ಆರೋಗ್ಯ ಕಾಪಾಡಿಕೊಳ್ಳಬಹುದು. ಚಳಿಗಾಲಕ್ಕೆ ಕೂದಲಿನ Read more…

ಇಲ್ಲಿದೆ ನಿಂಬೆಯ ಹಲವು ‘ಔಷಧೀಯ’ ಪ್ರಯೋಜನಗಳು

ನಿಂಬೆಹಣ್ಣಿನಲ್ಲಿ ‘ಸಿ’ ಜೀವಸತ್ವ ಹೇರಳವಾಗಿ ಸಿಗುತ್ತದೆ. ಇದರಿಂದ ಜೀರ್ಣಶಕ್ತಿ ಹೆಚ್ಚುವುದಲ್ಲದೇ ಪಿತ್ತ ವಿಕಾರಗಳು ಕೂಡ ಗುಣ ಹೊಂದುತ್ತದೆ. ಇದಲ್ಲದೇ ಇದರಲ್ಲಿ ಇನ್ನೂ ಅನೇಕ ಔಷಧೀಯ ಗುಣಗಳಿವೆ. ಒಂದು ಟೀ Read more…

ಚರ್ಮದ ಹೊಳಪಿಗೆ ಇಲ್ಲಿದೆ ಸರಳ ʼಉಪಾಯʼ…!

ನಿಮ್ಮ ಮುಖದ ಕಾಂತಿ ಕುಂದಿದೆಯೇ, ನಿಮ್ಮ ಮುಖದಲ್ಲಿ ಮೊಡವೆಗಳು ಏಳುತ್ತಿವೆಯೇ, ಚರ್ಮದಲ್ಲಿ ಗುಳ್ಳೆಗಳಿವೆಯೇ, ಇಂಥ ಸಮಸ್ಯೆಗಳಿಗೆ ಇಲ್ಲಿದೆ ಏಕಮಾತ್ರ ಪರಿಹಾರ. ನಿಮ್ಮ ಮನೆಯಲ್ಲಿ ಕ್ರೀಮ್ ಒಂದನ್ನು ಸಿದ್ಧಪಡಿಸಿಕೊಳ್ಳಿ ಮತ್ತು Read more…

ʼಫಂಕ್ಷನ್ʼ ಗೆ ಹೋಗುವ ಮುನ್ನ ತ್ವಚೆಯ ಆರೈಕೆ ಹೀಗಿರಲಿ

ವಿಶೇಷ ಸಂದರ್ಭಗಳಲ್ಲಿ ಸ್ವಲ್ಪ ಹೆಚ್ಚಾಗಿ ಚಂದ ಕಾಣಬೇಕೆಂದು ಎಲ್ಲರೂ ಆಸೆ ಪಡುತ್ತಾರೆ. ಪಾರ್ಲರ್ ಗೆ ಹೋಗಲು ಇಷ್ಟಪಡದೆ ಇರುವವರು ಮನೆಯಲ್ಲಿ ಸಣ್ಣ ಸಣ್ಣ ಸಲಹೆಗಳನ್ನು ಪಾಲಿಸಿದರೆ ತ್ವಚೆಯ ಹೊಳಪು Read more…

ಕುತ್ತಿಗೆ ಕಪ್ಪಾಗಿದೆಯಾ….? ಬೆಳ್ಳಗಾಗಿಸಲು ಇದನ್ನು ಬಳಸಿ

ಕುತ್ತಿಗೆ ಮತ್ತು ಬೆನ್ನಿನ ಮೇಲ್ಭಾಗಕ್ಕೆ ಸೂರ್ಯನ ಕಿರಣಗಳು ಹಾಗೂ ಧೂಳು ನೇರವಾಗಿ ಬಿದ್ದು ಆ ಭಾಗ ಸದಾ ಕಪ್ಪಾಗಿರುವುದೇ ಹೆಚ್ಚು. ಇದನ್ನು ಮತ್ತೆ ಸಹಜ ಬಣ್ಣಕ್ಕೆ ತರುವ ಮನೆಮದ್ದುಗಳನ್ನು Read more…

ರುಚಿ ರುಚಿಯಾದ ʼಕಾರ್ನ್ ಸಮೋಸʼ ಮಾಡಿ ನೋಡಿ

ಬೇಕಾಗುವ ಪದಾರ್ಥಗಳು : ಮೈದಾ ಹಿಟ್ಟು- 1 ಬಟ್ಟಲು, ಚಿರೋಟಿ ರವೆ- 1 ಚಮಚ, ಹಸಿ ಮೆಣಸಿನಕಾಯಿ- 4 ರಿಂದ 5, ಉಪ್ಪು ರುಚಿಗೆ ತಕ್ಕಷ್ಟು, ಬೆಣ್ಣೆ- 2 ಚಮಚ, ಶುಂಠಿ Read more…

ಎಗ್ ರೈಸ್ ಮಾಡುವ ಸುಲಭ ವಿಧಾನ

ಬೇಕಾಗುವ ಪದಾರ್ಥಗಳು : ಅಕ್ಕಿ 1/4 ಕೆ ಜಿ, ಟೊಮಾಟೊ – 2, ಈರುಳ್ಳಿ – 2, ಶುಂಠಿ ಬೆಳ್ಳುಳ್ಳಿ ಪೇಸ್ಟ್ – 2 ಚಮಚ, ಪುದೀನಾ – Read more…

ಅನ್ನ ಮಿಕ್ಕಿದ್ದರೆ ಈ ರೀತಿ ‘ಚಿತ್ರಾನ್ನ’ ಮಾಡಿ ನೋಡಿ

ಬೆಳಿಗ್ಗಿನ ತಿಂಡಿ ಎಷ್ಟು ಸುಲಭದಲ್ಲಿ ಆಗುತ್ತೋ ಅಷ್ಟು ಸಮಯ ಉಳಿಯುತ್ತದೆ. ಇಲ್ಲಿ ಸುಲಭವಾಗಿ ಒಂದು ಚಿತ್ರಾನ್ನ ಮಾಡುವ ವಿಧಾನ ಇದೆ ಟ್ರೈ ಮಾಡಿ. ಬೇಕಾಗುವ ಸಾಮಗ್ರಿಗಳು : 2 Read more…

ಮನೆಯಲ್ಲೇ ಮಾಡಿನೋಡಿ ಫೇಸ್ ಸ್ಕ್ರಬ್

ನಿಮ್ಮ ಮುಖವನ್ನು ಅಂದಗಾಣಿಸುವ ಕೆಲವಷ್ಟು ಫೇಸ್ ಸ್ಕ್ರಬ್ ಗಳನ್ನು ಮನೆಯಲ್ಲೇ ನೀವೇ ತಯಾರಿಸಬಹುದು. ಅದು ಹೇಗೆನ್ನುತ್ತೀರಾ? ಪದೇ ಪದೇ ಮುಖ ತೊಳೆದರೆ ನಿಮ್ಮ ಮುಖದ ಮೇಲಿನ ತ್ವಚೆ ಶುದ್ಧವಾಗುತ್ತದೆಯೇ Read more…

ಲೂಸ್ ಮೋಷನ್ ಸಮಸ್ಯೆಗೆ ಪರಿಹಾರ ಇಲ್ಲಿದೆ ನೋಡಿ

ಲೂಸ್ ಮೋಷನ್ ಉಂಟಾದಾಗ ಸಾಕಷ್ಟು ಜನರು ಮೊಸರು ಸೇವಿಸಿ ಎಂಬ ಸಲಹೆ ನೀಡುತ್ತಾರೆ. ಯಾಕೆ ಮೊಸರು ಸೇವಿಸಬೇಕೆಂದರೆ ಅದರಲ್ಲಿ ಜೀರ್ಣವಾಗುವ ಬ್ಯಾಕ್ಟೀರಿಯಾಗಳು ಇವೆ. ಇದು ಆಹಾರವನ್ನು ಜೀರ್ಣಗೊಳಿಸುತ್ತದೆ. ಅತಿಸಾರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...