alex Certify ನಿಖಿಲ್ ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ಷೇತ್ರ ಬಿಟ್ಟು ಹೋಗಲ್ಲ, ನನ್ನ ಮೇಲೆ ಅನುಮಾನ ಬೇಡ: ನಿಖಿಲ್ ಕುಮಾರಸ್ವಾಮಿ

ರಾಮನಗರ: ನಾವು ಸೋತಿದ್ದೇವೆಯೇ ಹೊರತೂ ಸತ್ತಿಲ್ಲ. ಒಟ್ಟಾಗಿ ಹೋರಾಟ ಮಾಡೋಣ. ನಾನು ಕ್ಷೇತ್ರ ಬಿಟ್ಟು ಹೋಗುವುದಿಲ್ಲ, ನನ್ನ ಮೇಲೆ ಅನುಮಾನ ಬೇಡ ಎಂದು ಜೆಡಿಎಸ್ ಪರಾಜಿತ ಅಭ್ಯರ್ಥಿ ನಿಖಿಲ್ Read more…

ಧೈರ್ಯವಾಗಿರಿ…ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಜೆಡಿಎಸ್ ಕಾರ್ಯಕರ್ತ

ಚಿಕ್ಕಮಗಳೂರು: ರಾಜ್ಯದ ಗಮನ ಸೆಳೆದಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪರಾಭವಗೊಂಡ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರಿಗೆ ಜೆಡಿಎಸ್ ಕಾರ್ಯಕರ್ತರೊಬ್ಬರು ರಕ್ತದಲ್ಲಿ ಪತ್ರ ಬರೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು Read more…

BIG NEWS: ಅಭಿಮಾನಿ ಆತ್ಮಹತ್ಯೆ ಯತ್ನ: ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಿಖಿಲ್ ಕುಮಾರಸ್ವಾಮಿ

ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ಮನನೊಂದ  ನಿಖಿಲ್ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದು, ಅಭಿಮಾನಿ ಮನೆಗೆ ಭೇಟಿ ನೀಡಿರುವ ನಿಖಿಲ್ ಕುಮಾರಸ್ವಾಮಿ Read more…

BREAKING: ನಿಖಿಲ್ ಕುಮಾರಸ್ವಾಮಿ ಸೋಲಿನ ಆಘಾತ: ವಿಷ ಸೇವಿಸಿದ ಅಭಿಮಾನಿ ಆತ್ಮಹತ್ಯೆ ಯತ್ನ

ರಾಮನಗರ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲು ಕಂಡ ಹಿನ್ನಲೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ರಾಮನಗರ ಜಿಲ್ಲೆ ಚನ್ನಪಟ್ಟಣ ಕೂಡ್ಲೂರು ಸಮೀಪ Read more…

BIG NEWS: ಈ ಸೋಲನ್ನು ನಾನೇ ಸ್ವೀಕರಿಸುತ್ತೇನೆ; ಹಾಗಂತ ಸುಮ್ಮನೇ ಕೂರಲ್ಲ: ನಿಖಿಲ್ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ

ಬಿಡದಿ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ವಿರುದ್ಧ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದು, ಫಲಿತಾಂಶದ ಬಳಿಕ ಸುದ್ದಿಗೋಷ್ಠಿ ನಡೆಸಿದ್ದಾರೆ. ಬಿಡದಿಯ ತೋಟದ ಮನೆಯಲ್ಲಿ ಸುದ್ದಿಗೋಷ್ಠಿಯಲ್ಲಿ Read more…

BIG NEWS: ಉಪ ಚುನಾವಣೆ ಅಖಾಡಕ್ಕೆ ಮಾಜಿ ಪ್ರಧಾನಿ: ಚನ್ನಪಟ್ಟಣದಲ್ಲಿ ಇಂದು ನಿಖಿಲ್ ಪರ ದೇವೇಗೌಡರಿಂದ ಭರ್ಜರಿ ಪ್ರಚಾರ

ರಾಮನಗರ: ಇಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಘಟಾನುಘಟಿಗಳಿಂದ ಪ್ರಚಾರ ನಡೆಯಲಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಉಪಚುನಾವಣೆ ಅಖಾಡಕ್ಕೆ ಇಳಿಯಲಿದ್ದಾರೆ. ಎನ್.ಡಿ.ಎ. ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಇಂದು Read more…

BIG NEWS: ಚುನಾವಣಾ ಪ್ರಚಾರದ ವೇಳೆ ಬೈಕ್ ನಿಂದ ಬಿದ್ದ ನಿಖಿಲ್ ಕುಮಾರಸ್ವಾಮಿ: ಕಾಲಿಗೆ ಗಾಯ

ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣಾ ಅಖಾಡ ರಂಗೇರಿದ್ದು, ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷಗಳಾದ ಎನ್ ಡಿಎ ಮೈತ್ರಿ ಕೂಟ ನಾಯಕರು ಭರ್ಜರಿ ಪ್ರಚಾರ ನಡೆಸಿದ್ದಾರೆ. ಈ ನಡುವೆ ಚುನಾವಣಾ ಪ್ರಚಾರದ Read more…

BREAKING NEWS: NDA ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ಧ: ನಿಖಿಲ್ ಕುಮಾರಸ್ವಾಮಿ ಘೋಷಣೆ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಗೆ ಎನ್ ಡಿ ಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಖಚಿತವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಈ ನಡುವೆ ನಿಖಿಲ್ ತಾನು ಎನ್ ಡಿಎ Read more…

BIG NEWS: ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಅಚ್ಚರಿಯೇನಲ್ಲ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಸಿ.ಪಿ.ಯೋಗೇಶ್ವರ್ ಅವರು ಯಾವಾಗ ಬಿಜೆಪಿ ಪರಿಷತ್ ಸ್ಥಾನಕ್ಕೆ ತರಾತುರಿಯಲ್ಲಿ ರಾಜೀನಾಮೆ ಕೊಟ್ಟರೋ ಆಗಲೇ ರಾಜಕೀಯ ವಿದ್ಯಮಾನಗಳ ಬೆಳವಣಿಗೆ ಬಗ್ಗೆ ಬುದ್ಧಿವಂತರು ಅರ್ಥಮಾಡಿಕೊಳ್ಳಬೇಕು. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ನಿರೀಕ್ಷಿತ Read more…

BIG NEWS: ಚನ್ನಪಟ್ಟಣ ಉಪಚುನಾವಣೆ: ಎನ್ ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರಾ ನಿಖಿಲ್ ಕುಮಾರಸ್ವಾಮಿ?

ರಾಮನಗರ: ಚನ್ನಪಟ್ಟಣ ಉಪಚುನಾವಣೆ ದಿನಾಂಕ ಘೋಷಣೆಯಾಗುವ ಮೊದಲೇ ಅಖಾಡ ರಂಗೇರಿದೆ. ಡಿ.ಕೆ ಸಹೋದರರು ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನಡುವೆ ಪ್ರತಿಷ್ಠೆಯ ಪೈಪೋಟಿ ಆರಂಭವಾಗಿದೆ. ಈ ನಡುವೆ ಚನ್ನಪಟ್ಟಣದಲ್ಲಿ Read more…

ಡಿಸಿಎಂ ಡಿಕೆಗೆ ಟಕ್ಕರ್: ಚನ್ನಪಟ್ಟಣ ಉಪ ಚುನಾವಣೆ ಅಖಾಡಕ್ಕೆ ನಿಖಿಲ್ ಕುಮಾರಸ್ವಾಮಿ

ರಾಮನಗರ: ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಉಪ ಚುನಾವಣೆ ಅಖಾಡಕ್ಕಿಳಿಯಲಿದ್ದಾರೆ. ಅವರು ಇಂದು ರಾಮನಗರ ಜಿಲ್ಲೆಯ ಚನ್ನಪಟ್ಟಣಕ್ಕೆ ಭೇಟಿ ನೀಡಲಿದ್ದಾರೆ. ಚನ್ನಪಟ್ಟಣ ತಾಲೂಕಿನ 10 ಗ್ರಾಮಗಳಿಗೆ Read more…

BIG NEWS: ‘ಬಂಡೆ’ಯಿಂದಲೇ ಸಿಎಂ ಸಿದ್ದರಾಮಯ್ಯನವರಿಗೆ ಸಮಸ್ಯೆ: ಡಿ.ಕೆ.ಶಿವಕುಮಾರ್ ಗೆ ನಿಖಿಲ್ ಕುಮಾರಸ್ವಾಮಿ ಟಾಂಗ್

ಮೈಸೂರು: ‘ಈ ಬಂಡೆ ಸಿಎಂ ಸಿದ್ದರಾಮಯ್ಯನವರ ಜೊತೆಗಿದೆ’ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಜೆಡಿಎಸ್ ನಾಯಕರು ವ್ಯಂಗ್ಯವಾಡಿದ್ದಾರೆ. ಡಿ.ಕೆ.ಶಿವಕುಮಾರ್ ಬಂಡೆ ಹೇಳಿಕೆಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ, Read more…

BIG NEWS: ಚುನಾವಣಾ ಅಧಿಕಾರಿಗಳು ಕಾಂಗ್ರೆಸ್ ಕೈಗೊಂಬೆಗಳಂತಾಗಿದ್ದಾರೆ; ನಿಖಿಲ್ ಕುಮಾರಸ್ವಾಮಿ ಆಕ್ರೋಶ

ರಾಮನಗರ: ಬಿಡದಿ ಬಳಿಯ ತೋಟದ ಮನೆ ಮೇಲೆ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿದ ವಿಚಾರವಾಗಿ ಪ್ರತಿಕ್ರಿಯಿಸಿರುವ ನಿಖಿಲ್ ಕುಮಾರಸ್ವಾಮಿ ಚುನಾವಣಾ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಸಾಮಾನ್ಯವಾಗಿ ಯುಗಾದಿ ಹಬ್ಬದಲ್ಲಿ Read more…

ನಿಖಿಲ್ ಕುಮಾರಸ್ವಾಮಿಗೆ ಜೆಡಿಎಸ್ ಕಾರ್ಯಕರ್ತರ ಮುತ್ತಿಗೆ: ಮಂಡ್ಯದಿಂದ ಸ್ಪರ್ಧೆಗೆ ಹೆಚ್ಚಿದ ಒತ್ತಡ

ರಾಮನಗರ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅವರೇ ಸ್ಪರ್ಧಿಸಬೇಕೆಂದು ಒತ್ತಾಯಿಸಿ ಚನ್ನಪಟ್ಟಣದಲ್ಲಿ ಪಕ್ಷದ ಕಾರ್ಯಕರ್ತರು ಮುತ್ತಿಗೆ ಹಾಕಿ ಒತ್ತಾಯಿಸಿದ್ದಾರೆ. ಚನ್ನಪಟ್ಟಣದ ರೆಸಾರ್ಟ್ ನಲ್ಲಿ ನಡೆಯುತ್ತಿದ್ದ ಜೆಡಿಎಸ್ ಸಭೆಗೆ Read more…

BIG NEWS: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರಾ ಮಾಜಿ ಸಿಎಂ ಪುತ್ರ? ಸ್ಪಷ್ಟನೆ ನೀಡಿದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ನಾನು ಯೂಟರ್ನ್ ಹೊಡೆಯುವ ಗಿರಾಕಿ ಅಲ್ಲ, ನನ್ನ ನಿರ್ಧಾರದಲ್ಲಿ ನನಗೆ ಸ್ಪಷ್ಟತೆ ಇದೆ ಎಂದು ಮಾಜಿ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ Read more…

BIG NEWS: ಅಮಿತ್ ಶಾ ಕಾರ್ಯಕ್ರಮದಿಂದ ದೂರ ಉಳಿದ ಹೆಚ್.ಡಿ.ಕೆ; ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಬೆಂಗಳೂರು: ಕೇಂದ್ರ ಗೃಹ ಸಚಿವ, ಬಿಜೆಪಿ ಚುನಾವಣಾ ಚಾಣಾಕ್ಯ ಅಮಿತ್ ಶಾ ಮೈಸೂರಿಗೆ ಆಗಮಿಸಿದ್ದು, ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಅಮಿತ್ ಶಾ ಒಂದೇ Read more…

BIG NEWS: ಮಾಗಡಿ ಶಾಸಕ ಬಾಲಕೃಷ್ಣ ವಿರುದ್ಧ ಚುನಾವಣಾ ಆಯೋಗಕ್ಕೆ ನಿಖಿಲ್ ಕುಮಾರಸ್ವಾಮಿ ದೂರು

ಬೆಂಗಳೂರು: ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ Read more…

BIG NEWS: ಲೋಕಸಭಾ ಚುನಾವಣೆ: ಈ ಬಾರಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡ್ತಾರಾ? ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದೇನು?

ಹಾಸನ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹಾಸನ ಜಿಲ್ಲೆಯಲ್ಲಿ ತಾಲೂಕುವಾರು ಸಭೆಗಳನ್ನು ನಡೆಸಿದ್ದಾರೆ. ಸಭೆ ಬಳಿಕ ಮಾತನಾಡಿರುವ ಮಾಜಿ Read more…

36ನೇ ವಸಂತಕ್ಕೆ ಕಾಲಿಟ್ಟ ನಿಖಿಲ್ ಕುಮಾರಸ್ವಾಮಿ

ಸ್ಯಾಂಡಲ್ವುಡ್ ನಲ್ಲಿ ಆಕ್ಷನ್ ಸಿನಿಮಾಗಳ ಮೂಲಕವೇ ಸಾಕಷ್ಟು ಜನಪ್ರಿಯತೆ ಪಡೆದಿರುವ ನಿಖಿಲ್ ಕುಮಾರಸ್ವಾಮಿ ಇಂದು 36ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಪ್ರತಿ ವರ್ಷ ತಮ್ಮ ಅಭಿಮಾನಿಗಳೊಂದಿಗೆ ಹುಟ್ಟು ಹಬ್ಬವನ್ನು ಸೆಲೆಬ್ರೇಟ್ Read more…

BREAKING : ಹುಲಿ ಉಗುರು ಕೇಸ್ : ‘ನಿಖಿಲ್ ಕುಮಾರಸ್ವಾಮಿ’ ನಿವಾಸದ ಮೇಲೂ ಅರಣ್ಯಾಧಿಕಾರಿಗಳ ದೌಡು, ಪರಿಶೀಲನೆ

ಬೆಂಗಳೂರು : ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ನಿಖಿಲ್ ಕುಮಾರಸ್ವಾಮಿ ನಿವಾಸದ ಮೇಲೂ ಅರಣ್ಯಾಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿರುವ ನಿಖಿಲ್ ಕುಮಾರಸ್ವಾಮಿ ನಿವಾಸಕ್ಕೆ ಅರಣ್ಯಾಧಿಕಾರಿಗಳು ಧಾವಿಸಿ ಪರಿಶೀಲನೆ Read more…

BIGG NEWS: ನಾನು `ಹುಲಿ ಉಗುರು’ ಧರಿಸಿರುವುದು ಸತ್ಯಕ್ಕೆ ದೂರ : ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ

ಬೆಂಗಳೂರು : ಮದುವೆಯ ಸಮಯದಲ್ಲಿ ಹುಲಿ ಉಗುರು ಧರಿಸಿದ್ದರು ಎಂಬುದರ ಕುರಿತಂತೆ ನಿಖಿಲ್ ಕುಮಾರಸ್ವಾಮಿ ಅವರೇ  ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ತಮ್ಮ ಮದುವೆ Read more…

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಶೀರ್ವಾದ ಪಡೆದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು :ಲೋಕಸಭೆ ಚುನಾವಣೆ ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ಇಂದು ಮಾಜಿ ಸಿಎಂ ಬಿ.ಎಸ್. ಬಿ.ಎಸ್.ಯಡಿಯೂರಪ್ಪರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಇಂದು ಬೆಂಗಳೂರಿನ ಡಾಲರ್ಸ್  ಕಾಲೋನಿಯಲ್ಲಿರುವ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ Read more…

ಲೋಕಸಭಾ ಚುನಾವಣೆಯ ‘ಮೈತ್ರಿ’ ಕುರಿತಂತೆ HDK ಮಹತ್ವದ ಹೇಳಿಕೆ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಜೊತೆ ‘ಮೈತ್ರಿ’ ಮಾಡಿಕೊಳ್ಳಬಹುದು ಎಂಬ ವದಂತಿಗಳಿಗೆ ತೆರೆ ಎಳೆದಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಯಾವುದೇ ಪಕ್ಷದೊಂದಿಗೆ ಮೈತ್ರಿ Read more…

ಸೋಲಿನ ಆಘಾತಕ್ಕೆ ತತ್ತರಿಸಿದ ಜೆಡಿಎಸ್: ಇಬ್ರಾಹಿಂ ಬಳಿಕ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸೋಲಿನ ಆಘಾತಕ್ಕೆ ಒಳಗಾಗಿದ್ದು, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ. ಇಬ್ರಾಹಿಂ ರಾಜೀನಾಮೆ ನೀಡಿದ ಬೆನ್ನಲ್ಲೇ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ Read more…

ಸೋಲಿನ ಬಳಿಕ ಚಿತ್ರರಂಗಕ್ಕೆ ಮರಳಲು ಮುಂದಾದರಾ ನಿಖಿಲ್ ಕುಮಾರಸ್ವಾಮಿ ? ಕುತೂಹಲ ಮೂಡಿಸಿದ ರಾಜಕೀಯ ಬೆಳವಣಿಗೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ ಪರಾಭವಗೊಂಡಿದ್ದಾರೆ. ಈ ಮೊದಲು ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ – ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಂಡ್ಯ Read more…

ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರದ ವೇಳೆ ಕಣ್ಣೀರಿಟ್ಟ ದೇವೇಗೌಡರು

ರಾಮನಗರ: ಈ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತಂದು ಕಣ್ಣುಮುಚ್ಚುವ ಆಸೆ ನನ್ನದು ಎಂದು ಹೇಳಿದ ದೇವೇಗೌಡರು ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ರಾಮನಗರ ತಾಲೂಕಿನ ಸುಗ್ಗನಹಳ್ಳಿ, ಕೈಲಾಂಚ ಗ್ರಾಮದಲ್ಲಿ Read more…

ಈ ಬಾರಿಯೂ ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯಲಿದ್ದಾರಾ HDK ? ಇಲ್ಲಿದೆ ಪುತ್ರ ನಿಖಿಲ್ ನೀಡಿದ ಮಾಹಿತಿ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಹಾಗೂ ಚನ್ನಪಟ್ಟಣ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಎರಡು ಕ್ಷೇತ್ರಗಳಲ್ಲೂ ಗೆಲುವು ಸಾಧಿಸಿದ್ದರು. ನಂತರ ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದು, Read more…

ರಾಮನಗರದಲ್ಲಿ HDK ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಡಿ.ಕೆ. ಸುರೇಶ್ ಕಣಕ್ಕೆ ?

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ, ರಾಮನಗರ ಕ್ಷೇತ್ರದಿಂದ ಕಣಕ್ಕಿಳಿಯುವುದು ಖಚಿತವಾಗಿದೆ. ಈವರೆಗೆ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ Read more…

BIG NEWS: ಈ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರಾ ನಿಖಿಲ್ ಕುಮಾರಸ್ವಾಮಿ ? ಕುತೂಹಲ ಮೂಡಿಸಿದ ರಾಜಕೀಯ ಲೆಕ್ಕಾಚಾರ

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ಪರಾಭವಗೊಂಡಿದ್ದರು. ಅಂದು ಮುಖ್ಯಮಂತ್ರಿಯಾಗಿದ್ದರೂ Read more…

BIG NEWS: ‘ನಮಗಿದು ಕೊನೆ ಚುನಾವಣೆ’; ನಿಖಿಲ್ ಹೇಳಿಕೆಗೆ ಮಾಜಿ ಸಿಎಂ H.D. ಕುಮಾರಸ್ವಾಮಿ ಹೇಳಿದ್ದೇನು ?

ಬೆಂಗಳೂರು: 2023 ಜೆಡಿಎಸ್ ಗೆ ಕೊನೆ ಚುನಾವಣೆ ಎಂಬ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟೀಕರಣ ನೀಡಿದ್ದಾರೆ. ವಿಧಾನಸೌಧದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...