alex Certify ನಿಗದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 600 ರೂ. ಪ್ರತಿನಿಧಿ ಶುಲ್ಕ

ಮಂಡ್ಯ: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿನಿಧಿ ನೋಂದಣಿಗೆ 600 ರೂ. ಶುಲ್ಕ ನಿಗದಿ ಮಾಡಲಾಗಿದೆ. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸಾಹಿತ್ಯ Read more…

384 ಕೆಎಎಸ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ದಿನಾಂಕ ಫಿಕ್ಸ್

ಕರ್ನಾಟಕ ಲೋಕಸೇವಾ ಆಯೋಗ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆಗೆ ದಿನಾಂಕ ನಿಗದಿಪಡಿಸಿದೆ. ಡಿಸೆಂಬರ್ 29ರಂದು ಕೆಎಎಸ್ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಆ. Read more…

BREAKING: ಅರೆಕಾಲಿಕ ಉಪನ್ಯಾಸಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಕನಿಷ್ಠ ವೇತನ ನಿಗದಿಗೊಳಿಸಿ ಆದೇಶ

ಬೆಂಗಳೂರು: ಅರೆಕಾಲಿಕ ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ನೀಡಲಾಗಿದೆ. ಕನಿಷ್ಠ ವೇತನ ನಿಗದಿಗೊಳಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜು, ಕಿರಿಯ ತಾಂತ್ರಿಕ Read more…

BREAKING : ‘NEET’ PG ಪರೀಕ್ಷೆಗೆ ದಿನಾಂಕ ಘೋಷಣೆ |Neet PG exam 2024

ನವದೆಹಲಿ: ನೀಟ್ ಪಿಜಿ ಪರೀಕ್ಷೆಗೆ ದಿನಾಂಕ ನಿಗದಿಯಾಗಿದೆ. ಆಗಸ್ಟ್ 11ರಂದು ನೀಟ್ ಪಿಜಿ ಪರೀಕ್ಷೆ ನಡೆಯಲಿದೆ. ನೀಟ್ ಪಿಜಿ ಪರೀಕ್ಷೆಯಲ್ಲಿ ಅಕ್ರಮ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಪರೀಕ್ಷಾ ದಿನಾಂಕ Read more…

ವಿದ್ಯಾರ್ಥಿಗಳಿಗೆ ಶಾಕ್: ಸ್ನಾತಕೋತ್ತರ ಪದವಿ ಶುಲ್ಕ 10,000 ರೂ. ಏರಿಕೆ

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ ವತಿಯಿಂದ 2023 -24ನೇ ಸಾಲಿನ ಸ್ನಾತಕೋತ್ತರ ಪದವಿಗಳ ಶುಲ್ಕ ನಿಗದಿ ಮಾಡಲಾಗಿದೆ. ಎಂಬಿಎ, ಎಂಸಿಎ, ಎಂಇ, ಎಂಟೆಕ್ ಗಳ ಶುಲ್ಕ ನಿಗದಿ ಮಾಡಲಾಗಿದ್ದು, Read more…

ಗಗನಕ್ಕೇರಿದ ಈರುಳ್ಳಿ ದರ ನಿಯಂತ್ರಣಕ್ಕೆ ಸರ್ಕಾರದ ಕ್ರಮ: ಕನಿಷ್ಠ ರಫ್ತು ದರ ನಿಗದಿ

ನವದೆಹಲಿ: ಈರುಳ್ಳಿ ಬೆಲೆ ದಿನೇ ದಿನೇ ತೀವ್ರ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಈ ವರ್ಷದ ಡಿಸೆಂಬರ್ 31ರವರೆಗೆ ಈರುಳ್ಳಿಗೆ ಪ್ರತಿ Read more…

ಬಿಪಿ, ಶುಗರ್ ಪೇಷೆಂಟ್ ಗಳಿಗೆ ಮುಖ್ಯ ಮಾಹಿತಿ: 23 ಔಷಧಿಗಳ ಬೆಲೆ ನಿಗದಿ

ನವದೆಹಲಿ: ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬಳಕೆ ಮಾಡುವ ಔಷಧಗಳು ಸೇರಿದಂತೆ 23 ಔಷಧಗಳ ಚಿಲ್ಲರೆ ಮಾರಾಟ ಬೆಲೆ ನಿಗದಿಪಡಿಸಿ ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರ Read more…

BREAKING: ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ; ಮೇ 20, 21 ರಂದು ಸಿಇಟಿ ಪರೀಕ್ಷೆ

ಬೆಂಗಳೂರು: ಮೇ 20 ಮತ್ತು 21 ರಂದು ಸಿಇಟಿ ಪರೀಕ್ಷೆ ನಿಗದಿಯಾಗಿದೆ. ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸಲಾಗುವ ಸಿಇಟಿ ಪರೀಕ್ಷೆ ಮೇ 20 ಮತ್ತು Read more…

1 ನೇ ತರಗತಿ ಪ್ರವೇಶಕ್ಕೆ ಕನಿಷ್ಠ ವಯಸ್ಸು 6 ವರ್ಷ ನಿಗದಿ: ಕೇಂದ್ರದಿಂದ ನಿರ್ದೇಶನ

ನವದೆಹಲಿ: 1 ನೇ ತರಗತಿಗೆ ಪ್ರವೇಶಕ್ಕಾಗಿ ಕನಿಷ್ಠ ವಯೋಮಿತಿಯನ್ನು ಆರು ವರ್ಷ ಎಂದು ನಿಗದಿಪಡಿಸಲು ಶಿಕ್ಷಣ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಿಸಿದೆ ಎಂದು ಅಧಿಕಾರಿಗಳು Read more…

ಗಡುವು ಮುಗಿದ್ರೂ ದರ ನಿಗದಿ ಮಾಡದ ಸಾರಿಗೆ ಇಲಾಖೆ: ಹೈಕೋರ್ಟ್ ನಿರ್ಧಾರದಂತೆ ಇಂದು ಪ್ರಯಾಣ ದರ ಫೈನಲ್ ಸಾಧ್ಯತೆ

ಬೆಂಗಳೂರು: ಓಲಾ ಹಾಗೂ ಉಬರ್ ಪ್ರಯಾಣದರ ಇನ್ನೂ ನಿಗದಿಯಾಗಿಲ್ಲ. ಇವತ್ತು ಹೈಕೋರ್ಟ್ ನಲ್ಲಿ ಪ್ರಯಾಣದರ ಫೈನಲ್ ಆಗುವ ಸಾಧ್ಯತೆ ಇದೆ. ಕಂಪನಿಗಳ ಜೊತೆ ಸಭೆ ನಡೆಸಿ ಪರಿಹಾರಕ್ಕೆ ಹೈಕೋರ್ಟ್ Read more…

BIG NEWS: ಕಾಮೆಡ್-ಕೆ ಪರೀಕ್ಷೆ ಮುಂದೂಡಿಕೆ ಅರ್ಜಿ ವಜಾ

ಬೆಂಗಳೂರು: ರಾಜ್ಯ ವೈದ್ಯಕೀಯ, ದಂತವೈದ್ಯಕೀಯ, ಇಂಜಿನಿಯರಿಂಗ್ ಕಾಲೇಜ್ ಗಳ ಒಕ್ಕೂಟದ ಕಾಮೆಡ್ -ಕೆ ಪರೀಕ್ಷೆ ನಿಗದಿಯಂತೆ ಆಗಸ್ಟ್ 19 ರಂದು ನಡೆಯಲಿದೆ. ಕಾಮೆಡ್ –ಕೆ ಪರೀಕ್ಷೆಯನ್ನು ಮುಂದೂಡಬೇಕೆಂದು ಕೋರಿ Read more…

ಇಂದೇ SSLC ಫಲಿತಾಂಶ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳು, ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಜೂನ್ 25 ರಿಂದ ಜುಲೈ 4 ರವರೆಗೆ ನಡೆದ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ ಎಂದು ಹೇಳಲಾಗಿತ್ತು. ಆದರೆ ಸಚಿವ ಸುರೇಶ್ ಕುಮಾರ್ ಪರೀಕ್ಷೆ ಫಲಿತಾಂಶ ಪ್ರಕಟವಾಗಲು Read more…

ಹೂಡಿಕೆದಾರರಿಗೆ‌ ಭರ್ಜರಿ ಗುಡ್‌ ನ್ಯೂಸ್: ಆ.3 ರಿಂದ ಚಿನ್ನದ ಬಾಂಡ್ ವಿತರಣೆ

ನವದೆಹಲಿ: ಸವರಿನ್ ಚಿನ್ನದ ಬಾಂಡ್ ಗಳ ವಿತರಣೆ ಆಗಸ್ಟ್ 3ರಿಂದ ಆರಂಭವಾಗಲಿದ್ದು, ಪ್ರತಿ ಗ್ರಾಂಗೆ 5334 ರೂಪಾಯಿ ದರ ನಿಗದಿ ಮಾಡಲಾಗಿದೆ. ಆಗಸ್ಟ್ 3 ರಿಂದ 7 ರವರೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...