alex Certify ನಿಗಮ ಮಂಡಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 2 ವರ್ಷಕ್ಕೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಸೀಮಿತ ವಿಚಾರ; ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರ 34 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಅಧಿಕೃತ ಆದೇಶ ಹೊರಡಿಸಿದೆ. 2 ವರ್ಷಕ್ಕೆ ಮಾತ್ರ ಸೀಮಿತಗೊಳಿಸಿ ಆದೇಶ ಹೊರಡಿಸಿರುವುದು ರಾಜ್ಯ Read more…

BIG NEWS: ಕಾಂಗ್ರೆಸ್ ಹೈಕಮಾಂಡ್ ಗೆ ಸಿಎಂ ಸಿದ್ಧರಾಮಯ್ಯ ಸೆಡ್ಡು: ದೆಹಲಿಯಿಂದ ಬಂದ ನಿಗಮ –ಮಂಡಳಿ ಪಟ್ಟಿಗೆ ಸರ್ಜರಿ

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೆಡ್ಡು ಹೊಡೆದಿದ್ದಾರೆ. ನಿಗಮ, ಮಂಡಳಿ ನೇಮಕಾತಿಗೆ ಸಂಬಂಧಿಸಿದಂತೆ ದೆಹಲಿಯಿಂದ ಬಂದಿದ್ದ ಕಾರ್ಯಕರ್ತರ ಪಟ್ಟಿಗೆ ಮುಖ್ಯಮಂತ್ರಿಗಳು ಸರ್ಜರಿ ಮಾಡಿದ್ದಾರೆ. ಅಂತಿಮವಾಗಿ 34 Read more…

BIG NEWS: ನಿಗಮ ಮಂಡಳಿಯಲ್ಲಿ ಯಾರಿಗೆಲ್ಲ ಸ್ಥಾನ? ಮಹತ್ವದ ಮಾಹಿತಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನಿಗಮ ಮಂಡಳಿ ನೇಮಕಾತಿ ಪಟ್ಟಿ ಫೈನಲ್ ಆಗಿದ್ದು ಯಾವುದೇ ಕ್ಷಣದಲ್ಲಿ ಪಟ್ಟಿ ಪ್ರಕಟವಾಗಬಹುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಧನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ನಿಗಮ ಮಂಡಳಿಗಳ Read more…

ನಿಗಮ- ಮಂಡಳಿ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಯಾವುದೇ ಕ್ಷಣದಲ್ಲಿ ಪಟ್ಟಿ ಪ್ರಕಟ

ಬೆಂಗಳೂರು: ಯಾವ ಕ್ಷಣದಲ್ಲಿ ಬೇಕಾದರೂ ನಿಗಮ -ಮಂಡಳಿ ಅಧ್ಯಕ್ಷ ಆಯ್ಕೆ ಪಟ್ಟಿ ಪ್ರಕಟವಾಗಬಹುದು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ನಿಗಮ -ಮಂಡಳಿಗೆ ತಮ್ಮನ್ನು ಪರಿಗಣಿಸದಂತೆ ಸಿಎಂಗೆ ಪತ್ರ ಬರೆದ ಶಾಸಕ

ಬೆಂಗಳೂರು: ನಿಗಮ -ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ತಮ್ಮನ್ನು ಪರಿಗಣಿಸದಂತೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ನಿಗಮ -ಮಂಡಳಿ Read more…

ಮಂತ್ರಿ ಮಾಡ್ತೀವಿ, ನಿಗಮ ಮಂಡಳಿನೂ ಕೊಡ್ತೀವಿ ಎಂದು ಸಿಎಂ, ಡಿಸಿಎಂ ಹೇಳಿದ್ದಾರೆ: ಶಾಸಕ ಶಿವಲಿಂಗೇಗೌಡ

ಹಾಸನ: ಸಚಿವ ಸ್ಥಾನ, ನಿಗಮ -ಮಂಡಳಿಯ ಅಧ್ಯಕ್ಷ ಸ್ಥಾನದ ನಿರೀಕ್ಷೆಯಲ್ಲಿದ್ದೇನೆ ಎಂದು ಅರಸೀಕೆರೆಯಲ್ಲಿ ಶಾಸಕ ಶಿವಲಿಂಗೇಗೌಡ ಹೇಳಿದ್ದಾರೆ. ಈ ವಾರದಲ್ಲಿ ನಿಗಮ ಮಂಡಳಿ ನೇಮಕಾತಿ ಆಗಬಹುದು ನೋಡೋಣ. ಮಾತುಕೊಟ್ಟು Read more…

ನಿಗಮ -ಮಂಡಳಿ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಸಂಕ್ರಾಂತಿಗೆ ಮುಂದೂಡಿಕೆ

ಬೆಂಗಳೂರು: ನಿಗಮ -ಮಂಡಳಿ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಬೇಸರದ ಸುದ್ದಿ ಇಲ್ಲಿದೆ. ಸಂಕ್ರಾಂತಿ ವೇಳೆಗೆ ನಿಗಮ, ಮಂಡಳಿ ನೇಮಕಾತಿ ನಡೆಯುವ ಸಾಧ್ಯತೆ ಇದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಕುರಿತು Read more…

BIG NEWS: ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ; ಸಿಎಂ, ಡಿಸಿಎಂ ನೀಡಿದ್ದ ಸಂಭಾವ್ಯ ಪಟ್ಟಿಗೆ ಹೈಕಮಾಂಡ್ ತಡೆ

ನವದೆಹಲಿ: ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ನೇಮಕಾತಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಪಟ್ಟಿ ಸಿದ್ಧಗೊಳಿಸಲಾಗಿತ್ತು. ಆದರೆ Read more…

ಮೂರು ಹಂತಗಳಲ್ಲಿ ನಿಗಮ- ಮಂಡಳಿಗಳಿಗೆ ನೇಮಕಾತಿ

ಬೆಂಗಳೂರು: ನಿಗಮ ಮಂಡಳಿ ನೇಮಕಾತಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಪಕ್ಷದ ನಾಯಕರೊಂದಿಗೆ ಚರ್ಚಿಸಿ ಪಟ್ಟಿ ಬಿಡುಗಡೆ ಮಾಡಲಾಗುವುದು. ಮೊದಲ ಹಂತದಲ್ಲಿ ಶಾಸಕರ ನೇಮಕ ಮಾಡಲಿದ್ದು, ಸಾಧ್ಯವಾದಲ್ಲಿ ಕೆಲವು ಕಾರ್ಯಕರ್ತರನ್ನು ಕೂಡ Read more…

ನಿಗಮ -ಮಂಡಳಿ ನೇಮಕಾತಿ ಬಗ್ಗೆ ಅಸಮಾಧಾನ: ಪರಮೇಶ್ವರ್ ಬಳಿಕ ಸತೀಶ್ ಜಾರಕಿಹೊಳಿ ಅತೃಪ್ತಿ

ಬೆಂಗಳೂರು: ನಿಗಮ -ಮಂಡಳಿ ನೇಮಕಾತಿ ವಿಚಾರದಲ್ಲಿ ಹಿರಿಯರ ಅಭಿಪ್ರಾಯ ಪಡೆಯದಿರುವ ಬಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಕೂಡ Read more…

ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ; ಹಿರಿಯ ಶಾಸಕರು ಮಾತ್ರ ಪರಿಗಣನೆ; ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಪಟ್ಟಿ ಅಂತಿಮಗೊಳಿಸುವಾಗ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಮಾಡದಿರುವುದು ಸರಿಯಲ್ಲ. ಅವರು 8 ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿದ್ದವರು, Read more…

BIG NEWS: ನಿಗಮ -ಮಂಡಳಿ ಜೊತೆಯಲ್ಲೇ ಸಿಎಂ, ಡಿಸಿಎಂಗೆ 10 ರಾಜಕೀಯ ಕಾರ್ಯದರ್ಶಿಗಳ ನೇಮಕ ಸಾಧ್ಯತೆ

ಬೆಂಗಳೂರು: ನಿಗಮ -ಮಂಡಳಿಯ ಅಧ್ಯಕ್ಷರು, ಸದಸ್ಯರ ನೇಮಕಾತಿ ಜೊತೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತಲಾ 5 ಮಂದಿಯಂತೆ ಒಟ್ಟು 10 ಮಂದಿ ರಾಜಕೀಯ Read more…

BIG NEWS: ನಿಗಮ ಮಂಡಳಿ ಪಟ್ಟಿ ಫೈನಲ್; ಮೊದಲ ಬಾರಿ ಶಾಸಕರಾದವರಿಗಿಲ್ಲ ಸ್ಥಾನ; ಡಿಸಿಎಂ ಮಾಹಿತಿ

ಬೆಂಗಳೂರು: ನಿಗಮ ಮಂಡಳಿ ಪಟ್ಟಿ ಫೈನಲ್ ಆಗಿದ್ದು, ಶೀಘ್ರದಲ್ಲಿಯೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಿಗಮ ಮಂಡಳಿ ನೇಮಕಾತಿಯಲ್ಲಿ Read more…

ರೆಡಿಯಾಯ್ತು ನಿಗಮ- ಮಂಡಳಿ ಅಧ್ಯಕ್ಷರ ಪಟ್ಟಿ: ಅಸಮಾಧಾನ ಹೊರಹಾಕಿದ ಪರಮೇಶ್ವರ್

ಬೆಂಗಳೂರು: ನಿಗಮ -ಮಂಡಳಿ ಅಧ್ಯಕ್ಷರು, ಸದಸ್ಯರ ನೇಮಕಾತಿ ಸಂಬಂಧ ಮೊದಲ ಪಟ್ಟಿ ಸಿದ್ಧಪಡಿಸಲಾಗಿದೆ. ಅಧಿವೇಶನಕ್ಕೆ ಮೊದಲು 25 ವಿಧಾನಸಭೆ ಸದಸ್ಯರು, ನಾಲ್ವರು ವಿಧಾನಪರಿಷತ್ ಸದಸ್ಯರು ನಿಗಮ -ಮಂಡಳಿಗಳ ಅಧ್ಯಕ್ಷರಾಗಿ Read more…

BIG NEWS: ಇಂದೇ ಫೈನಲ್ ಆಗುತ್ತಾ ನಿಗಮ ಮಂಡಳಿ ಪಟ್ಟಿ? ಯಾರಿಗೆಲ್ಲ ಸಿಗಲಿದೆ ಸ್ಥಾನ?

ಬೆಂಗಳೂರು: ನಿಗಮ ಮಂಡಳಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಹತ್ವದ ಸಭೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. Read more…

ಬೆಂಗಳೂರಿಗೆ ಸುರ್ಜೇವಾಲ: ನಿಗಮ -ಮಂಡಳಿ ನೇಮಕ ಪಟ್ಟಿ ಇವತ್ತೇ ಅಂತಿಮ ಸಾಧ್ಯತೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದು, ನಿಗಮ -ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಕುರಿತಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ Read more…

BIG NEWS: ನಿಗಮ -ಮಂಡಳಿ ನೇಮಕಾತಿಗೆ ಚಾಲನೆ: 25 ಶಾಸಕರು, 15 ಮುಖಂಡರಿಗೆ ಅವಕಾಶ

ಬೆಂಗಳೂರು: ನಿಗಮ -ಮಂಡಳಿ ನೇಮಕಾತಿಗೆ ನವೆಂಬರ್ 21ರ ಬಳಿಕ ಚಾಲನೆ ಸಿಗಲಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಪಂಚ ರಾಜ್ಯಗಳ ಚುನಾವಣೆಯಲ್ಲಿ ಸಕ್ರಿಯರಾಗಿರುವುದರಿಂದ ನಿಗಮ- ಮಂಡಳಿ Read more…

ಕಾಂಗ್ರೆಸ್ ಶಾಸಕರು, ಮುಖಂಡರಿಗೆ ಹೈಕಮಾಂಡ್ ಶಾಕ್: ನಿಗಮ -ಮಂಡಳಿ ನೇಮಕಾತಿ ಮತ್ತೆ ವಿಳಂಬ

ಬೆಂಗಳೂರು: ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ದೀಪಾವಳಿಗೆ ಮೊದಲೇ ಕಾಂಗ್ರೆಸ್ ಪಕ್ಷದ 20ಕ್ಕೂ ಅಧಿಕ ಶಾಸಕರು ಮೊದಲ ಹಂತದಲ್ಲಿ ಹಾಗೂ ಮುಖಂಡರಿಗೆ ಎರಡನೇ ಹಂತದಲ್ಲಿ ನಿಗಮ -ಮಂಡಳಿಗಳಿಗೆ ನೇಮಕಾತಿ ನಡೆಯಬೇಕಿತ್ತು. Read more…

ನಿಗಮ ಮಂಡಳಿ ನೇಮಕದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಇಂದೇ ಸಿಗುತ್ತಾ ಗ್ರೀನ್ ಸಿಗ್ನಲ್?

ಬೆಂಗಳೂರು : ನಿಗಮ-ಮಂಡಳಿ ನೇಮಕದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಮುಖಂಡರು, ಶಾಸಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ನಿಗಮ ಮಂಡಳಿಗಳ ನೇಮಕಾತಿಗೆ ಇಂದೇ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆ ಇದೆ. ನಿಗಮ ಮಂಡಳಿ Read more…

20 ಶಾಸಕರಿಗೆ ದೀಪಾವಳಿ ಗಿಫ್ಟ್: ನಿಗಮ -ಮಂಡಳಿ ಅಧ್ಯಕ್ಷ ಸ್ಥಾನ

ಬೆಂಗಳೂರು: ಸಚಿವ ಸ್ಥಾನ ವಂಚಿತ ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ನಿಗಮ -ಮಂಡಳಿಗಳಿಗೆ ನೇಮಕ ಮಾಡಲು ತೀರ್ಮಾನಿಸಲಾಗಿದೆ. ನಿಗಮ -ಮಂಡಳಿ ನೇಮಕಾತಿಗೆ ಹೈಕಮಾಂಡ್ ಒಪ್ಪಿಗೆ ಸೂಚಿಸಿದ್ದು, ನಿಗಮ ಮಂಡಳಿಯಲ್ಲಿ Read more…

ದಸರಾ ಹಬ್ಬದ ಹೊತ್ತಲ್ಲೇ ನಿಗಮ, ಮಂಡಳಿ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ

ಬೆಂಗಳೂರು: ದಸರಾ ಹಬ್ಬದ ಹೊತ್ತಲ್ಲೇ ನಿಗಮ, ಮಂಡಳಿ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಅಕ್ಟೋಬರ್ 25ರ ಬಳಿಕ ನಿಗಮ ಮಂಡಳಿಗಳ ನೇಮಕಾತಿ ಮತ್ತು ನೂತನ ಕಾರ್ಯಾಧ್ಯಕ್ಷರ ನೇಮಕಾತಿ ಬಗ್ಗೆ Read more…

ನಿಗಮ -ಮಂಡಳಿ ಆಕಾಂಕ್ಷಿಗಳಿಗೆ ಶುಭ ಸುದ್ದಿ: ನೇಮಕಾತಿಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ನಿಂದ ನಿಗಮ, ಮಂಡಳಿಗಳ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಕೂಡಲೇ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ. ನಿಗಮ ಮಂಡಳಿ ನೇಮಕಾತಿಯಲ್ಲಿ ಶಾಸಕರಿಗೆ ಶೇಕಡ 30ರಷ್ಟು, Read more…

ಕಾಂಗ್ರೆಸ್ ಮುಖಂಡರು, ಶಾಸಕರಿಗೆ ದಸರಾ ಗಿಫ್ಟ್: ನಿಗಮ- ಮಂಡಳಿಗೆ ನೇಮಕಾತಿ

ಬೆಂಗಳೂರು: ದಸರಾ ಹಬ್ಬದ ವೇಳೆಗೆ ನಿಗಮ -ಮಂಡಳಿಗಳಿಗೆ ನೇಮಕಾತಿ ನಡೆಯಲಿದೆ. 25 ರಿಂದ 30 ಹಿರಿಯ ಶಾಸಕರಿಗೆ ಹುದ್ದೆ ನೀಡಲು ಚಿಂತನೆ ನಡೆದಿದ್ದು, ಅರ್ಹರ ಪಟ್ಟಿ ತಯಾರಿಸಲು ಅಕ್ಟೋಬರ್ Read more…

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ರಾಜ್ಯ ಸರ್ಕಾರದ ವಿವಿಧ ನಿಗಮಗಳಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ರಾಜ್ಯದ ವಿವಿಧ ನಿಗಮ, ಮಂಡಳಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 31 ರವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿಸ್ತರಣೆ ಮಾಡಿದೆ. Read more…

ನಿಗಮ -ಮಂಡಳಿ ನೇಮಕಾತಿ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಮುಖಂಡರಿಗೆ ಸಿಹಿ ಸುದ್ದಿ

ಬೆಂಗಳೂರು: ನಿಗಮ -ಮಂಡಳಿ ನೇಮಕಾತಿ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಶಾಸಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಆಗಸ್ಟ್ ಮೊದಲ ವಾರದಲ್ಲಿ ನಿಗಮ ಮಂಡಳಿ ನೇಮಕಾತಿ ನಡೆಯುವ ಸಾಧ್ಯತೆಯಿದ್ದು, ನೇಮಕಾತಿ Read more…

ರಾಜ್ಯ ಸರ್ಕಾರದ ವಿವಿಧ ನಿಗಮಗಳಲ್ಲಿ ಖಾಲಿ ಹುದ್ದೆ ನೇಮಕಾತಿ: ಪರೀಕ್ಷಾ ಶುಲ್ಕ ಇಳಿಕೆ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ನಿಗಮಗಳಲ್ಲಿ ಖಾಲಿ ಇರುವ 700ಕ್ಕೂ ಅಧಿಕ ಹುದ್ದೆಗಳಿಗೆ ನೇರ ನೇಮಕಾತಿಗೆ ನಿಗದಿಪಡಿಸಿದ್ದ ಪರೀಕ್ಷಾ ಶುಲ್ಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಳಿಕೆ ಮಾಡಿದೆ. ನಿಗಮಗಳ Read more…

FDA, SDA ಸೇರಿ ವಿವಿಧ ಹುದ್ದೆಗಳ ಭರ್ತಿ: ಆಹಾರ ನಿಗಮ ಸೇರಿ ಸರ್ಕಾರದ ವಿವಿಧ ನಿಗಮ ಮಂಡಳಿಗಳಲ್ಲಿ ಉದ್ಯೋಗಾವಕಾಶ

ಬೆಂಗಳೂರು: ರಾಜ್ಯ ಸರ್ಕಾರದ ಅಧೀನದ ವಿವಿಧ ನಿಗಮ ಮಂಡಳಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದೆ. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ Read more…

ಕಾಂಗ್ರೆಸ್ ಶಾಸಕರು, ಮುಖಂಡರಿಗೆ ನಿಗಮ ಮಂಡಳಿ ನೇಮಕಾತಿ

ಬೆಂಗಳೂರು: ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಶಾಸಕರು, ಪಕ್ಷದ ಮುಖಂಡರಿಗೆ ನಿಗಮ ಮಂಡಳಿ ಅಧ್ಯಕ್ಷ, ನಿರ್ದೇಶಕರ ಸ್ಥಾನ ಕಲ್ಪಿಸಲು ಕಾಂಗ್ರೆಸ್ ಮುಂದಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಚಿವ Read more…

ಬಿಜೆಪಿ ಸರ್ಕಾರದ ನಿಗಮ, ಮಂಡಳಿ ಅಧ್ಯಕ್ಷರ ನಾಮ ನಿರ್ದೇಶನ ರದ್ದು

ಬೆಂಗಳೂರು: ಹಿಂದಿನ ಸರ್ಕಾರದಲ್ಲಾದ ನಿಗಮ, ಮಂಡಳಿ ಅಧ್ಯಕ್ಷರ ನಾಮನಿರ್ದೇಶನ ರದ್ದು ಮಾಡಲಾಗಿದೆ. ನಿಗಮ, ಮಂಡಳಿ, ಸಾಯುತ್ತ ಸಂಸ್ಥೆಗಳ ಎಲ್ಲಾ ಅಧ್ಯಕ್ಷರು, ನಿರ್ದೇಶಕರು, ಸದಸ್ಯರುಗಳ ನಾಮನಿರ್ದೇಶನ ರದ್ದು ಮಾಡುವಂತೆ ಮುಖ್ಯಮಂತ್ರಿ Read more…

BIG NEWS: 6 ನಿಗಮಗಳಿಗೆ ನಿರ್ದೇಶಕರ ನೇಮಕ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೆಲ ತಿಂಗಳು ಬಾಕಿಯಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ 6 ನಿಗಮಗಳಿಗೆ 11 ನಿರ್ದೇಶಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಪ್ರಮುಖವಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...