alex Certify ನಿತೀಶ್ ಕುಮಾರ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವಂತಕ್ಕೊಂದು ಸೂರು ಇರಲಿಲ್ಲ ಈ ಕಡುಬಡವ ಶಾಸಕನಿಗೆ…! ಕೊನೆಗೂ ಸರ್ಕಾರಿ ಮನೆ ಮಂಜೂರು

ಒಂದು ಬಾರಿ ಶಾಸಕರಾದವರೂ ಸಹ ಇಂದು ತಮ್ಮ ಐದು ವರ್ಷಗಳ ಅಧಿಕಾರಾವಧಿಯಲ್ಲಿ ಕೋಟಿ ಕೋಟಿ ಹಣ ಗಳಿಸುತ್ತಾರೆ. ಅಲ್ಲದೆ ಅವರಿಗೆ ಸರ್ಕಾರದಿಂದ ಹಲವು ಸೌಲಭ್ಯಗಳು ಸಹ ಸಿಗುತ್ತವೆ. ಇಂತದ್ದರ Read more…

BIG NEWS: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಜೊತೆ HDK ಭೇಟಿ; ಕುತೂಹಲಕ್ಕೆ ಕಾರಣವಾಯ್ತು ಈ ಬೆಳವಣಿಗೆ

ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಹೊರತುಪಡಿಸಿದ ತೃತೀಯ ರಂಗ ರಚನೆಗೆ ಸಿದ್ಧತೆಗಳು ನಡೆದಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ನವದೆಹಲಿಯಲ್ಲಿ ಇಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿಯಾಗಿದ್ದಾರೆ. Read more…

BIG NEWS: ಖಾತೆ ಹಂಚಿಕೆ ಬೆನ್ನಲ್ಲೇ ಮೊದಲ ವಿಕೆಟ್ ಪತನ; ನಿತೀಶ್ ಸರ್ಕಾರಕ್ಕೆ ಮುಖಭಂಗ

ಬಿಜೆಪಿಯೊಂದಿಗೆ ಮೈತ್ರಿ ಕಡಿದುಕೊಂಡು ಲಾಲು ಪ್ರಸಾದ್ ನೇತೃತ್ವದ ಆರ್ ಜೆ ಡಿ ಜೊತೆಗೂಡಿ ಹೊಸ ಸರ್ಕಾರ ರಚಿಸಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಖಾತೆ ಹಂಚಿಕೆ ಮಾಡಿದ Read more…

ಪ್ರಧಾನಿ ಹುದ್ದೆ: ನಿತೀಶ್ ಪರ ತೇಜಸ್ವಿ ಯಾದವ್ ಬ್ಯಾಟಿಂಗ್

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರಿಗೆ ಎದುರಾಗಿ ಪ್ರಬಲ ಪ್ರಧಾನಿ ಅಭ್ಯರ್ಥಿಗಾಗಿ ಪ್ರತಿಪಕ್ಷಗಳು ಹಲವು ಹೆಸರುಗಳನ್ನು ಹರಿಬಿಡುತ್ತಿರುವುದರ ಮಧ್ಯೆ ಆರ್.ಜೆ.ಡಿ. ನಾಯಕ ತೇಜಸ್ವಿ ಯಾದವ್ ಬಿಹಾರ ಮುಖ್ಯಮಂತ್ರಿ ನಿತೀಶ್ Read more…

ವಿದೇಶಿ ಮಹಿಳೆಯರಂತೆ ಯಾವಾಗ ಬೇಕಾದ್ರೂ ಬಾಯ್ ಫ್ರೆಂಡ್ ಬದಲಿಸುವ ನಿತೀಶ್ ಕುಮಾರ್: ವಿವಾದಿತ ಹೇಳಿಕೆ ನೀಡಿದ ಬಿಜೆಪಿ ನಾಯಕ

ಇಂದೋರ್: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು “ವಿದೇಶಿ ಮಹಿಳೆಯರಿಗೆ” ಹೋಲಿಸಿ ಅವರ ವಿರುದ್ಧ ಟೀಕೆ ಮಾಡುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಅವರು Read more…

8ನೇ ಬಾರಿಗೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ

ಪಾಟ್ನಾ: ಬಿಹಾರದಲ್ಲಿ ಬಿಜೆಪಿ -ಜೆಡಿಯು ಮೈತ್ರಿ ಮುರಿದು ಬಿದ್ದಿದ್ದು ‘ಮಹಾಘಟಬಂಧನ್ -2’ ಸರ್ಕಾರ ರಚನೆಯಾಗಲಿದೆ. ಬಿಜೆಪಿಗೆ ಶಾಕ್ ನೀಡಿದ ಮುಖ್ಯಮಂತ್ರಿ ನಿತೀಶ್ ಕುಮಾರ್ ಎನ್.ಡಿ.ಎ. ಮೈತ್ರಿಕೂಟದಿಂದ ಹೊರಬಂದಿದ್ದಾರೆ. ಈಗಾಗಲೇ Read more…

ಬಿಹಾರದಲ್ಲಿ ಬಿಜೆಪಿಗೆ ನಿತೀಶ್ ಕುಮಾರ್ ಡಿಚ್ಚಿ: ‘ಗುಡ್ ಸ್ಟಾರ್ಟ್’ ಎಂದ ಮಾಜಿ ಸಿಎಂ ಅಖಿಲೇಶ್

ಲಕ್ನೋ: ಬಿಹಾರದಲ್ಲಿ ನಿತೀಶ್ ಕುಮಾರ್ ಬಿಜೆಪಿಯನ್ನು ಕೈ ಬಿಟ್ಟಿರುವುದನ್ನು ಸ್ವಾಗತಿಸಿದ ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಉತ್ತಮ ಆರಂಭ ಎಂದು ಹೇಳಿದ್ದಾರೆ. ಬಿಜೆಪಿಯೊಂದಿಗಿನ ಸಂಬಂಧವನ್ನು ಕಡಿದುಕೊಳ್ಳುವ Read more…

BREAKING NEWS: 7 ಪಕ್ಷಗಳ ‘ಮಹಾಘಟಬಂಧನ್’ ಹೊಸ ‘ಸರ್ಕಾರ ರಚನೆ’ ದೃಢಪಡಿಸಿದ ನಿತೀಶ್

ಪಾಟ್ನಾ: ಬಿಹಾರದಲ್ಲಿ ಜೆಡಿಯು, ಆರ್.ಜೆ.ಡಿ. ನೇತೃತ್ವದ ಮಹಾಘಟಬಂದನ್ ಮೈತ್ರಿಕೂಟ ಸರ್ಕಾರ ರಚನೆಯಾಗುವುದು ನಿಶ್ಚಿತವಾಗಿದೆ. ಪಾಟ್ನಾದಲ್ಲಿ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಮಾತನಾಡಿ, ಬಿಹಾರದಲ್ಲಿ ಜೆಡಿಯು –ಆರ್.ಜೆ.ಡಿ. ಸರ್ಕಾರ ರಚನೆಗೆ Read more…

BIG NEWS: ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ

ಪಾಟ್ನಾ: ಬಿಹಾರದಲ್ಲಿ ಜೆಡಿಯು-ಬಿಜೆಪಿ ಮೈತ್ರಿ ಅಂತ್ಯಗೊಂಡಿದ್ದು, ಬಿಹಾರ ಸಿಎಂ ನಿತೀಶ್ ಕುಮಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಆರ್ ಜೆಡಿ ನಾಯಕರೊಂದಿಗೆ ರಾಜ್ಯಪಾಲ ಚೌಹಾಣ್ ಅವರನ್ನು ಭೇಟಿಯಾದ ಜೆಡಿಯು Read more…

BREAKING: ಬಿಜೆಪಿ ಜೊತೆಗಿನ ಸಖ್ಯ ತೊರೆದ ಬಿಹಾರ ಮುಖ್ಯ ಮಂತ್ರಿ; ಇಂದು ಸಂಜೆ 4 ಗಂಟೆಗೆ ರಾಜ್ಯಪಾಲರೊಂದಿಗೆ ನಿತೀಶ್ ಭೇಟಿ

ನಿರೀಕ್ಷೆಯಂತೆ ಬಿಹಾರ ಮುಖ್ಯ ಮಂತ್ರಿ ನಿತೀಶ್ ಕುಮಾರ್ ಬಿಜೆಪಿ ನೇತೃತ್ವದ ಎನ್ ಡಿ ಎ ಜೊತೆಗಿನ ಸಖ್ಯ ತೊರೆದಿದ್ದು, ಇಂದು ಸಂಜೆ 4 ಗಂಟೆಗೆ ರಾಜ್ಯಪಾಲ ಪಗು ಚವ್ಹಾನ್ Read more…

ಸರ್ಕಾರಿ ಶಾಲೆ ಸರಿಯಿಲ್ಲ ನನ್ನನ್ನು ಖಾಸಗಿ ಶಾಲೆಗೆ ಸೇರಿಸಿ ಎಂದು ಬಿಹಾರ ಸಿಎಂಗೆ ಮನವಿ ಮಾಡಿದ ಬಾಲಕ

ಈ 11 ವರ್ಷದ ಪೋರ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮನ ಗೆದ್ದಿದ್ದಾನೆ. ಶನಿವಾರ ನಿತೀಶ್ ಕುಮಾರ್ ತಮ್ಮ ಪೂರ್ವಜರ ಊರಾದ ನಳಂದ ಜಿಲ್ಲೆಯ ಕಲ್ಯಾಣ್ ಬಿಗಾಹಗೆ Read more…

ಲಾಲು ಪ್ರಸಾದ್ ಇಫ್ತಾರ್ ಕೂಟದಲ್ಲಿ ನಿತೀಶ್ ಭಾಗಿ; ಅಚ್ಚರಿಗೆ ಕಾರಣವಾಗಿದೆ ಬಿಹಾರ ಸಿಎಂ ನಡೆ

ಪಾಟ್ನಾ: ಬಿಹಾರದ ಮಾಜಿ ಸಿಎಂ ರಾಬ್ರಿ ದೇವಿ ಅವರ ನಿವಾಸದಲ್ಲಿ ಶುಕ್ರವಾರ ನಡೆದ ಇಫ್ತಾರ್ ಕೂಟದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೇರಿದಂತೆ ರಾಜಕೀಯ ಪಕ್ಷದ ಗಣ್ಯರು ಭಾಗವಹಿಸಿದ್ದರು ಎಂದು Read more…

ಪೊಲೀಸ್ ಕುರ್ಚಿಯ ಮೇಲೆ ಕುಳಿತು ಶಾಸಕನ ದರ್ಪ..!

ಪಾಟ್ನಾ: ಪೊಲೀಸ್ ಠಾಣೆಗೆ ಬಂದು ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಕುರ್ಚಿಯ ಮೇಲೆ ಕುಳಿತ ಬಿಜೆಪಿ ಶಾಸಕರೊಬ್ಬರು ಕೇಸ್ ಡೈರಿ ಕೇಳಿರುವ ವಿಡಿಯೋ ವೈರಲ್ ಆಗಿದೆ. ಬಿಹಾರದ ಬಿಜೆಪಿ Read more…

ಬಿಗಿ ಭದ್ರತೆ ನಡುವೆಯೂ ಬಿಹಾರ ಸಿಎಂ ಮೇಲೆ ದಾಳಿ, ಹಲ್ಲೆಗೆ ಯತ್ನ

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮೇಲೆ ದಾಳಿ ಮಾಡಿ ಹಲ್ಲೆಗೆ ಯತ್ನಿಸಲಾಗಿದೆ. ಪಾಟ್ನಾ ಜಿಲ್ಲೆಯ ಭಕ್ತಿಯಾರ್ ಪುರದಲ್ಲಿ ಘಟನೆ ನಡೆದಿದೆ. ಕೂಡಲೇ ವ್ಯಕ್ತಿಯನ್ನು ಹಿಡಿದುಕೊಂಡ ಭದ್ರತಾ ಸಿಬ್ಬಂದಿ Read more…

ಮದ್ಯದ ನಶೆಯಲ್ಲಿ ಬಟ್ಟೆ ಕಳಚಿ ಬೆತ್ತಲೆ ಅಲೆದಾಟ; ಜೆಡಿಯು ನಾಯಕ ಅಂದರ್…!

ಬಿಹಾರದ ನಿತೀಶ್ ಕುಮಾರ್ ನೇತೃತ್ವದ ಆಡಳಿತರೂಢ ಸರ್ಕಾರಕ್ಕೆ, ಅವರ ಪಕ್ಷದ ನಾಯಕನ ಹುಚ್ಚಾಟದಿಂದ ತೀವ್ರ ಮುಜುಗರ ಉಂಟಾಗಿದೆ. ಜೆಡಿಯು ನಾಯಕನೊಬ್ಬ ಇಡೀ ಸರ್ಕಾರ ತಲೆ ತಗ್ಗಿಸುವಂತ ಕೆಲಸ ಮಾಡಿದ್ದಾರೆ. Read more…

ಬಿಹಾರ ಸರ್ಕಾರದ 16 ಸಚಿವರ ಬಳಿ ಇದೆ ಪಿಸ್ತೂಲ್, ಗನ್, ರೈಫಲ್‌…!

ಸರ್ಕಾರದಿಂದಲೇ ಭದ್ರತೆ ವ್ಯವಸ್ಥೆ ಇದ್ದರೂ ಸಹ ಬಿಹಾರ ರಾಜ್ಯ ಸರ್ಕಾರದ ಸಂಪುಟದಲ್ಲಿರುವ ಅನೇಕ ಸಚಿವರು ವಿವಿಧ ರೀತಿಯ ಶಸ್ತ್ರಾಸ್ತ್ರಗಳನ್ನು ಹೊಂದಿದ್ದಾರೆ. ಬಿಹಾರ ಸರ್ಕಾರದ 31 ಸಚಿವರ ಆಸ್ತಿ ವಿವರಗಳ Read more…

ಮದ್ಯ ಸೇವನೆ ಮಾಡುವವರು ನಮ್ಮ ರಾಜ್ಯಕ್ಕೆ ಬರುವ ಅವಶ್ಯಕತೆ ಇಲ್ಲ; ಸಿಎಂ ನಿತೀಶ್ ಕುಮಾರ್

ಬಿಹಾರದಲ್ಲಿ ಮದ್ಯ ನಿಷೇಧವಾದ ನಂತರ ಅಪರಾಧ ಪ್ರಕರಣಗಳಲ್ಲಿ ಗಣನೀಯ ಇಳಿಕೆಯಾಗಿದೆ ಎಂದು ಹೇಳುತ್ತಿದ್ದ ಅಲ್ಲಿನ ಸಿಎಂ ನಿತೀಶ್ ಕುಮಾರ್, ಈಗ ಮದ್ಯ ಬೇಕು ಎನ್ನುವವರು ನಮ್ಮ ರಾಜ್ಯಕ್ಕೆ ಬರಲೇಬೇಡಿ Read more…

ಬಹಿರಂಗ ನಮಾಜ್ ವಿರೋಧಿಸಿದ್ದ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ ಕರೆ

ಪಾಟ್ನಾ: ವಿದೇಶದಿಂದ ದೂರವಾಣಿ ಮೂಲಕ ತಮಗೆ ಜೀವ ಬೆದರಿಕೆ ಕರೆ ಬಂದಿರುವುದಾಗಿ ಬಿಜೆಪಿ ಶಾಸಕ ಹರಿಭೂಷಣ್ ಠಾಕೂರ್ ಆರೋಪಿಸಿದ್ದಾರೆ. ಇತ್ತೀಚೆಗಷ್ಟೇ ಹರಿಭೂಷಣ್ ಠಾಕೂರ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ Read more…

’ಜೀವನದಲ್ಲಿ ಎಂದೂ ಮದ್ಯಪಾನ ಮಾಡೋದಿಲ್ಲ’: ಬಿಹಾರ ಪೊಲೀಸ್ ವರಿಷ್ಠರಿಂದ ಪ್ರಮಾಣವಚನ

ಮದ್ಯಪಾನ ನಿಷೇಧದ ಅಭಿಯಾನಕ್ಕೆ ಮುಂದಾಗಿರುವ ಬಿಹಾರದಲ್ಲಿ, ಅಲ್ಲಿನ ಪೊಲೀಸ್ ಮುಖ್ಯಸ್ಥ ಎಸ್‌.ಕೆ. ಸಿಂಘಲ್‌ ತಮ್ಮ ಇಲಾಖೆಯ ಎಲ್ಲಾ ಸಿಬ್ಬಂದಿಗೂ ಆಸಕ್ತಿದಾಯಕವಾದ ಪ್ರಮಾಣವಚನವೊಂದನ್ನು ಬೋಧಿಸಿದ್ದಾರೆ. ಪಟನಾದಲ್ಲಿರುವ ಪೊಲೀಸ್ ಪ್ರಧಾನ ಕಚೇರಿಯಿಂದ Read more…

ಶಾಲೆಯಲ್ಲೇ ಮದ್ಯಪಾನ ಮಾಡುತ್ತಾ ಸಿಕ್ಕಿಬಿದ್ದ ಶಿಕ್ಷಕರು

ಅಕ್ರಮ ಮದ್ಯ ಮಾರಾಟದ ವಿರುದ್ಧ ಬಿಹಾರ ಸರ್ಕಾರ ಕಠಿಣ ನಿಲುವು ತೆಗೆದುಕೊಂಡಿದ್ದರೂ ಸಹ ರಾಜ್ಯದಲ್ಲಿ ಮದ್ಯದ ಕಳ್ಳಸಾಗಾಟಕ್ಕೆ ಎಲ್ಲೆಯೇ ಇಲ್ಲವೆಂಬಂತಾಗಿದೆ. ಮದಿರೆಯ ನಶೆಯಲ್ಲಿ ತೇಲಾಡುತ್ತಿರುವ ಜನರ ಅನೇಕ ವಿಡಿಯೋಗಳು Read more…

ಅಕ್ರಮ ಮದ್ಯದ ದಾಸ್ತಾನಿನ ತಲಾಶೆಯಲ್ಲಿ ವಧು ಕೋಣೆಗೆ ನುಗ್ಗಿದ ಪೊಲೀಸರು…!

ಅಕ್ರಮ ಮದ್ಯ ಸೇವನೆಯಿಂದ ಡಜ಼ನ್‌ಗಟ್ಟಲೇ ಕುಡುಕರು ಮೃತಪಟ್ಟ ಕೆಲ ದಿನಗಳ ಬಳಿಕ ಬಿಹಾರ ಪೊಲೀಸರು ಲಿಕ್ಕರ್‌ ಮಾಫಿಯಾ ವಿರುದ್ಧ ದಾಳಿ ನಡೆಸುತ್ತಿದ್ದಾರೆ. ಲಿಕ್ಕರ್‌ ಮಾಫಿಯಾ ವಿರುದ್ಧ ಕಠಿಣ ನಿಲುವು Read more…

ಸಿಎಂ ಜನತಾ ಸಂದರ್ಶನದಲ್ಲೇ ಶಾಸಕನ ವಿರುದ್ಧ ಹತ್ಯೆ ಆರೋಪ ಮಾಡಿದ ಮಹಿಳೆ..!

ಬಿಹಾರ ಸಿಎಂ ನಿತೀಶ್​ ಕುಮಾರ್​​ ಜನತಾ ದರ್ಬಾರ್​ ನಡೆಸುವ ವೇಳೆ ವಿಚಿತ್ರ ಘಟನೆಯೊಂದಕ್ಕೆ ಸಾಕ್ಷಿಯಾಗಿದ್ದಾರೆ. ಪಶ್ಚಿಮ ಚಂಪರಣ್​ ಜಿಲ್ಲೆಯ ನಿವಾಸಿಯಾದ ಮಹಿಳೆಯೊಬ್ಬರು ಜೆಡಿ(ಯು) ಶಾಸಕ ತಮ್ಮ ಪತಿಯನ್ನು ಕೊಲೆಗೈದಿದ್ದಾರೆ Read more…

ರೈಲಿನಲ್ಲಿ ಒಳ ಉಡುಪಿನಲ್ಲೇ ಅಡ್ಡಾಡಿದ ಶಾಸಕ….! ಇದರ ಹಿಂದಿದೆ ಒಂದು ಕಾರಣ

ಬಿಹಾರದ ನಿತೀಶ್​ ಕುಮಾರ್​ ಸರ್ಕಾರದ ಶಾಸಕ ರೈಲಿನಲ್ಲಿ ಸಹ ಪ್ರಯಾಣಿಕರ ಎದುರಲ್ಲೇ ಒಳ ಉಡುಪಿನಲ್ಲಿ ಓಡಾಡುವ ಮೂಲಕ ಮುಜುಗರ ತರಿಸಿದ್ದಾರೆ. ಜೆಡಿಯು ಶಾಸಕ ಗೋಪಾಲ್​ ಮಂಡಲ್​ ತೇಜಸ್​ ರಾಜಧಾನಿ Read more…

ʼಲಾಕ್‌ ಡೌನ್‌ʼ ವೇಳೆ ಮದುವೆ ಬ್ಯಾನ್​ ಮಾಡಲು ಮೊರೆಯಿಟ್ಟ ಯುವಕ…! ಇದರ ಹಿಂದಿದೆ ವಿಚಿತ್ರ ಕಾರಣ

ಕಳೆದ ವಾರವಷ್ಟೇ ಬಿಹಾರ ಸಿಎಂ ನಿತೀಶ್​ ಕುಮಾರ್​ ರಾಜ್ಯದಲ್ಲಿ ಲಾಕ್​ಡೌನ್​ ಅವಧಿಯನ್ನ ಮೇ 25ರವರೆಗೆ ವಿಸ್ತರಣೆ ಮಾಡೋದಾಗಿ ಹೇಳಿದ್ದರು. ಈ ವೇಳೆಯಲ್ಲಿ ಬಿಹಾರ ಸಿಎಂಗೆ ಯುವಕನೊಬ್ಬ ವಿಚಿತ್ರ ಕಾರಣಕ್ಕೆ Read more…

BIG NEWS: ನವೀನ್‌ ಪಟ್ನಾಯಕ್‌ ಬಳಿಕ ʼಕೊರೊನಾʼ ಲಸಿಕೆ ಪಡೆದ ಮತ್ತೊಬ್ಬ ಮುಖ್ಯಮಂತ್ರಿ

ಎರಡನೇ ಹಂತದ ಕೊರೊನಾ ಲಸಿಕೆ ಅಭಿಯಾನ ಇಂದಿನಿಂದ ಆರಂಭವಾಗಿದ್ದು, 60 ವರ್ಷ ಮೇಲ್ಪಟ್ಟವರು ಹಾಗೂ ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದವರಿಗೆ ಈ ಸಂದರ್ಭದಲ್ಲಿ ಲಸಿಕೆ ನೀಡಲಾಗುತ್ತಿದೆ. ಪ್ರಧಾನಿ ನರೇಂದ್ರ Read more…

BIG NEWS: ಅವಧಿಗೂ ಮೊದಲೇ ಮುಖ್ಯಮಂತ್ರಿ ಪದಚ್ಯುತಿ, ಸುಳಿವು ನೀಡಿದ ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ನಾನು ಮುಖ್ಯಮಂತ್ರಿ ಸ್ಥಾನದಿಂದ ಮಧ್ಯದಲ್ಲೇ ಪದಚ್ಯುತ ಆಗಬಹುದು ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಸುಳಿವು ನೀಡಿದ್ದಾರೆ. ಬಿಹಾರದ ನಾಯಕ ಕರ್ಪೂರಿ ಠಾಕೂರ್ ಅವರ ರೀತಿಯಲ್ಲೇ ನನ್ನನ್ನು Read more…

ಮಿತ್ರ ಪಕ್ಷ ಬಿಜೆಪಿಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಬಿಗ್ ಶಾಕ್

ಪಾಟ್ನಾ: ಅರುಣಾಚಲ ಪ್ರದೇಶದಲ್ಲಿ ಆಪರೇಷನ್ ಕಮಲ ನಡೆಸಿ ಜೆಡಿಯು ಪಕ್ಷದ 6 ಶಾಸಕರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮೊದಲ ಬಾರಿಗೆ ಮಿತ್ರಪಕ್ಷದ Read more…

ಕೊರೊನಾ ಲಸಿಕೆ ಹಂಚಿಕೆಗೆ ಸರ್ವಸನ್ನದ್ಧವೆಂದು ಹೇಳಿದ ಬಿಹಾರ ಸಿಎಂ

ಕೇಂದ್ರ ಸರ್ಕಾರದ ಮಾರ್ಗ ಸೂಚಿಯಂತೆ ಕೊರೊನಾ ಲಸಿಕೆ ವಿತರಣಾ ಕಾರ್ಯಕ್ರಮ ನಡೆಸಲು ನಾವು ಸಜ್ಜಾಗಿದ್ದೇವೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್​ ಹೇಳಿದ್ದಾರೆ. ಕೇಂದ್ರ ಸರ್ಕಾರದ ಸೂಚನೆಯಂತೆ ಮೊದಲ Read more…

ಜೆಡಿಯು ನಾಯಕ ನಿತೀಶ್ ಕುಮಾರ್ ಗೆ ಮತ್ತೊಂದು ಶಾಕ್: ಪತನದತ್ತ ಬಿಹಾರ NDA ಸರ್ಕಾರ..? – 17 ಶಾಸಕರು RJD ಸಂಪರ್ಕದಲ್ಲಿ

ಪಾಟ್ನಾ: ಅರುಣಾಚಲಪ್ರದೇಶದಲ್ಲಿ ಜೆಡಿಯು ಪಕ್ಷದ 5 ಶಾಸಕರು ಬಿಜೆಪಿಗೆ ಸೇರಿದ ಬೆನ್ನಲ್ಲೇ ಬಿಹಾರದಲ್ಲಿ ಮಹತ್ತರ ರಾಜಕೀಯ ಬೆಳವಣಿಗೆಗಳು ಗರಿಗೆದರಿವೆ. ಆಡಳಿತಾರೂಢ ಜೆಡಿಯು ಪಕ್ಷದ 17 ಶಾಸಕರು RJD ಯೊಂದಿಗೆ Read more…

ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಪಾಟ್ನಾ: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ನೂತನ ಅಧ್ಯಕ್ಷರಾಗಿ ಸಂಸದ ಆರ್.ಸಿ.ಪಿ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...