alex Certify ನಿಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಹೃದಯಾಘಾತದಿಂದ ಖ್ಯಾತ ನಟ, ನಿರ್ದೇಶಕ ಮನೋಜ್ ಭಾರತಿರಾಜ ನಿಧನ

ಚೆನ್ನೈ: ನಟ ಮತ್ತು ನಿರ್ದೇಶಕ ಮನೋಜ್ ಭಾರತಿರಾಜ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಕೇವಲ 48 ನೇ ವಯಸ್ಸಾಗಿತ್ತು. ಮನೋಜ್ ಪ್ರಸಿದ್ಧ ನಿರ್ದೇಶಕ ಭಾರತಿರಾಜ ಅವರ ಪುತ್ರ. ಈ ಸುದ್ದಿ Read more…

BREAKING: ರೆಬಲ್ ಸ್ಟಾರ್ ಅಂಬರೀಶ್ ನೆಚ್ಚಿನ ನಿರ್ದೇಶಕ ಎ.ಟಿ. ರಘು ವಿಧಿವಶ | Sandalwood director A.T. Raghu passes away

ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಎ.ಟಿ. ರಘು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ರಘು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ‘ಮಂಡ್ಯದ ಗಂಡು’ ಸೇರಿದಂತಹ Read more…

SHOCKING: ಆಟವಾಡುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ಕ್ರಿಕೆಟಿಗ

ಪಾಕಿಸ್ತಾನ ಮೂಲದ ಕ್ರಿಕೆಟಿಗ ಜುನೈಲ್ ಜಾಫರ್ ಖಾನ್ ಆಸ್ಟ್ರೇಲಿಯಾದಲ್ಲಿ ಕ್ಲಬ್ ಮಟ್ಟದ ಪಂದ್ಯದ ವೇಳೆ ಮೈದಾನದಲ್ಲಿ ಕುಸಿದು ಬಿದ್ದು ನಿಧನರಾಗಿದ್ದಾರೆ. ಖಾನ್ ಓಲ್ಡ್ ಕಾನ್ಕಾರ್ಡಿಯನ್ಸ್ ಕ್ರಿಕೆಟ್ ಕ್ಲಬ್ ಪರ Read more…

ಕನ್ನಡ, ಹಿಂದಿ, ಉರ್ದು, ತೆಲುಗು, ಇಂಗ್ಲಿಷ್ ಕಲಿತಿದ್ದ ‘ವಿದ್ಯಾವಾಚಸ್ಪತಿ’ ಡಾ. ಪಂಚಾಕ್ಷರಿ ಹಿರೇಮಠ ಬಗ್ಗೆ ಇಂಟ್ರೆಸ್ಟಿಂಗ್ ಮಾಹಿತಿ

ಧಾರವಾಡ: ಹಿರಿಯ ಸಾಹಿತಿ, ವಿದ್ವಾಂಸ ಡಾ. ಪಂಚಾಕ್ಷರಿ ಹಿರೇಮಠ(92) ನಿಧನರಾಗಿದ್ದಾರೆ. ಧಾರವಾಡದ ಜಯನಗರ ನಿವಾಸದಲ್ಲಿ ಪಂಚಾಕ್ಷರಿ ಹಿರೇಮಠ ನಿಧನರಾಗಿದ್ದಾರೆ. ಕವಿ, ಕಥೆಗಾರ, ಪ್ರಬಂಧಕ, ವಿಮರ್ಶಕ, ಅನುವಾದಕ ಹಾಗೂ ಸ್ವಾತಂತ್ರ್ಯ Read more…

ರಾಜ್ಯದಲ್ಲಿ ಭೂ ಸುಧಾರಣೆ ಕಾಯ್ದೆ ಜಾರಿಗೆ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಸಚಿವ ಬಿ. ಸುಬ್ಬಯ್ಯ ಶೆಟ್ಟಿ ನಿಧನ: ಸಿಎಂ ಸಂತಾಪ

ಬೆಂಗಳೂರು: ರಾಜ್ಯದಲ್ಲಿ ಭೂ ಸುಧಾರಣೆ ಕಾಯ್ದೆ ಜಾರಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಸಚಿವ ಬಿ. ಸುಬ್ಬಯ್ಯ ಶೆಟ್ಟಿ(91) ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ Read more…

ಹಿರಿಯ ಶಿಕ್ಷಣ ತಜ್ಞ ಪ್ರೊ.ಎಂ.ಆರ್. ದೊರೆಸ್ವಾಮಿ ನಿಧನ, ಇಂದು ಅಂತ್ಯಕ್ರಿಯೆ | Senior education expert Prof. M.R. Doreswami passed away

ಬೆಂಗಳೂರು: ಪಿಇಎಸ್ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯರಾದ ಶಿಕ್ಷಣ ತಜ್ಞ ಪ್ರೊ.ಎಂ.ಆರ್. ದೊರೆಸ್ವಾಮಿ(89) ಗುರುವಾರ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮನೆಯಲ್ಲಿ ಹಲವು ದಿನಗಳಿಂದ Read more…

BIG NEWS: ಚಂಬಲ್ ಕಣಿವೆಯ ಕುಖ್ಯಾತ ಮಾಜಿ ಡಕಾಯಿತೆ ಕುಸುಮಾ ನೈನ್ ನಿಧನ

ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಾದ್ಯಂತ ಭಯ ಹುಟ್ಟಿಸಿದ್ದ ಕುಖ್ಯಾತ ಚಂಬಲ್ ಡಕಾಯಿತೆ ಕುಸುಮಾ ನೈನ್, ಲಕ್ನೋದ ಕೆಜಿಎಂಯುನಲ್ಲಿ ಶನಿವಾರ ಅನಾರೋಗ್ಯದಿಂದ ನಿಧನರಾದರು ಎಂದು ಜೈಲು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಇಟಾವಾ Read more…

ಸತ್ತು ಬದುಕಿ ಅಚ್ಚರಿ ಮೂಡಿಸಿದ್ದ ಮಹಿಳೆ ನಿಧನ

ಶಿವಮೊಗ್ಗ: ಸತ್ತು ಬದುಕಿ ಅಚ್ಚರಿ ಮೂಡಿಸಿದ್ದ ಭದ್ರಾವತಿಯ ಮಹಿಳೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೀನಾಕ್ಷಿ(52) ಮೃತಪಟ್ಟ ಮಹಿಳೆ. ಅವರು ಪತಿ ಗುತ್ತಿಗೆದಾರ ಸುಬ್ರಮಣಿ ಮತ್ತು Read more…

BREAKING: ಅತ್ಯಂತ ಹಿರಿಯ ವಿಶ್ವ ಚೆಸ್ ಗ್ರ್ಯಾಂಡ್‌ಮಾಸ್ಟರ್ ಬೋರಿಸ್ ಸ್ಪಾಸ್ಕಿ ವಿಧಿವಶ

ರಷ್ಯಾದ ಚೆಸ್ ಗ್ರ್ಯಾಂಡ್‌ಮಾಸ್ಟರ್ ಬೋರಿಸ್ ಸ್ಪಾಸ್ಕಿ ಗುರುವಾರ 88 ನೇ ವಯಸ್ಸಿನಲ್ಲಿ ನಿಧನರಾದರು ಎಂದು ರಷ್ಯಾದ ಚೆಸ್ ಫೆಡರೇಶನ್ ದುರಂತ ಸುದ್ದಿಯನ್ನು ದೃಢಪಡಿಸಿದೆ. ಸಾವಿಗೆ ಕಾರಣ ಅಥವಾ ಅದು Read more…

BIG NEWS: ಆಫ್ರಿಕನ್ ಸಿನೆಮಾದ ʼಪಿತಾಮಹʼ ಸೌಲೆಮನೆ ಸಿಸ್ಸೆ ಇನ್ನಿಲ್ಲ !

ಆಫ್ರಿಕನ್ ಸಿನೆಮಾದ ಪಿತಾಮಹ ಎಂದೇ ಕರೆಯಲ್ಪಡುವ ಖ್ಯಾತ ಮಾಲಿಯನ್ ಚಲನಚಿತ್ರ ನಿರ್ದೇಶಕ ಸೌಲೆಮನೆ ಸಿಸ್ಸೆ ಅವರು ಬುಧವಾರ ಬಾಂಬಕೊದಲ್ಲಿ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಅವರ ಪುತ್ರಿ Read more…

BIG NEWS: ʼಅಯೋಧ್ಯೆ ರಾಮಮಂದಿರʼ ಆದಾಯದಲ್ಲಿ ಭಾರೀ ಏರಿಕೆ ; ಇಲ್ಲಿದೆ ಉನ್ನತ ಗಳಿಕೆಯ ದೇಶದ ಪ್ರಮುಖ ದೇವಾಲಯಗಳ ಪಟ್ಟಿ

ನೂತನವಾಗಿ ಉದ್ಘಾಟನೆಗೊಂಡ ಅಯೋಧ್ಯೆ ರಾಮ ಮಂದಿರವು ಉತ್ತರ ಪ್ರದೇಶಕ್ಕೆ ಪ್ರಮುಖ ಆರ್ಥಿಕ ಚಾಲಕ ಶಕ್ತಿಯಾಗಿ ಮಾರ್ಪಟ್ಟಿದೆ. ಜನವರಿ 22, 2024 ರಂದು ಪ್ರಾಣ್ ಪ್ರತಿಷ್ಠಾ ಸಮಾರಂಭ ಮತ್ತು ನಂತರ Read more…

ಪುಸ್ತಕ ಪ್ರೇಮಿಗಳ ನೆಚ್ಚಿನ ತಾಣದ ಮಾಲೀಕ ಕೆಕೆಎಸ್ ಮೂರ್ತಿ ಇನ್ನಿಲ್ಲ

ಬೆಂಗಳೂರಿನ ಜನಪ್ರಿಯ ತಾಣವಾದ ʼಸೆಲೆಕ್ಟ್ ಬುಕ್‌ಶಾಪ್‌ʼ ನ ಮಾಲೀಕ ಕೆಕೆಎಸ್ ಮೂರ್ತಿ (94) ವಯೋಸಹಜ ಕಾಯಿಲೆಗಳಿಂದ ಸೋಮವಾರ ನಿಧನರಾದರು. ಮೂರ್ತಿ ಅವರು ತಮ್ಮ ಪುತ್ರ 61 ವರ್ಷದ ಸಂಜಯ್‌ Read more…

BREAKING: ತೆಲುಗು ಚಿತ್ರರಂಗದ ಹಿರಿಯ ನಟಿ ಚಿತ್ತಾಜಲ್ಲು ಕೃಷ್ಣವೇಣಿ ವಿಧಿವಶ

ತೆಲುಗು ಚಿತ್ರರಂಗದ ಹಿರಿಯ ನಟಿ ಚಿತ್ತಜಲ್ಲು ಕೃಷ್ಣವೇಣಿ ಅವರು ವಯೋಸಹಜ ಕಾಯಿಲೆಗಳಿಂದ ಇಂದು ತಮ್ಮ 100 ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಕೃಷ್ಣವೇಣಿ ಅವರು ನಟಿಯಾಗಿ, ಗಾಯಕಿಯಾಗಿ ಮತ್ತು ನಿರ್ಮಾಪಕಿಯಾಗಿ Read more…

ʼಕಾಮನ್‌ವೆಲ್ತ್ ಗೇಮ್ಸ್ʼ ಚಿನ್ನದ ಪದಕ ವಿಜೇತೆ ಮನಿಕಾ ಬಾತ್ರಾ ತಂದೆ ವಿಧಿವಶ

ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ಟೇಬಲ್ ಟೆನಿಸ್ ಆಟಗಾರ್ತಿ ಮನಿಕಾ ಬಾತ್ರಾ ಅವರ ತಂದೆ ಗಿರೀಶ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮನಿಕಾ ಅವರ ತಂದೆ ಮಂಗಳವಾರ ದೆಹಲಿಯಲ್ಲಿ Read more…

BREAKING: ಮಲಯಾಳಂ ನಟ ಅಜಿತ್‌ ವಿಜಯನ್‌ ಇನ್ನಿಲ್ಲ

ಮಲಯಾಳಂ ನಟ ಅಜಿತ್ ವಿಜಯನ್ (57) ಕೊಚ್ಚಿಯಲ್ಲಿ ನಿಧನರಾಗಿದ್ದಾರೆ. ‘ಒರು ಇಂಡಿಯನ್ ಪ್ರಣಯಕಥ’, ‘ಅಮರ್ ಅಕ್ಬರ್ ಆಂಥೋನಿ’, ‘ಬೆಂಗಳೂರು ಡೇಸ್’ (ತಮಿಳು) ಮತ್ತು ‘ಅಂಜು ಸುಂದರಿಕಾಲ್’ (ಕುಲ್ಲಂಟೆ ಭಾರ್ಯ) Read more…

BIG NEWS: ರ್ಯಾಲಿಯಲ್ಲಿ ಪಾಲ್ಗೊಂಡಿದ್ದಾಗಲೇ ಕುಸಿದು ಬಿದ್ದ ನಟ; ಹೃದಯಾಘಾತದಿಂದ ಸಾವು

ಛತ್ತೀಸ್‌ಗಢಿ ಚಿತ್ರರಂಗದ ನಟ ಮತ್ತು ಛತ್ತೀಸ್‌ಗಢ ಚಲನಚಿತ್ರ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ರಾಜೇಶ್ ಅವಸ್ತಿ (42) ಭಾನುವಾರ ರಾತ್ರಿ ಗರಿಯಾಬಂದ್‌ನಲ್ಲಿ ಹೃದಯಾಘಾತದಿಂದ ನಿಧನರಾದರು. ಗರಿಯಾಬಂದ್‌ನಲ್ಲಿ ಬಿಜೆಪಿ ಅಭ್ಯರ್ಥಿಯ Read more…

ಇಂದು ಸಾಗರದಲ್ಲಿ ಹಿರಿಯ ಸಾಹಿತಿ ನಾ. ಡಿಸೋಜ ಅಂತ್ಯಕ್ರಿಯೆ

ಶಿವಮೊಗ್ಗ: ಮಂಗಳೂರಿನಲ್ಲಿ ಭಾನುವಾರ ನಿಧನರಾದ ಹಿರಿಯ ಸಾಹಿತಿ ಡಾ. ಡಿಸೋಜ ಅವರ ಅಂತ್ಯಕ್ರಿಯೆ ಇಂದು ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ನಡೆಯಲಿದೆ. ಅವರ ಪಾರ್ಥಿವ ಶರೀರವನ್ನು ಸೋಮವಾರ ಮಧ್ಯಾನ 2 Read more…

BREAKING NEWS: ಹಠಾತ್ ಹೃದಯಾಘಾತದಿಂದ ಟೇಬಲ್ ಸ್ಪೇಸ್ ಸಹ ಸಂಸ್ಥಾಪಕ ಅಮಿತ್ ಬ್ಯಾನರ್ಜಿ ವಿಧಿವಶ

ನವದೆಹಲಿ: ಮ್ಯಾನೇಜ್ಡ್ ವರ್ಕ್‌ಸ್ಪೇಸ್ ಆಪರೇಟರ್ ‘ಟೇಬಲ್ ಸ್ಪೇಸ್’ನ ಸಹ-ಸಂಸ್ಥಾಪಕ ಅಮಿತ್ ಬ್ಯಾನರ್ಜಿ(44) ಅವರು ಹೃದಯಾಘಾತದಿಂದ ನಿಧನರಾದರು ಎಂದು ಕಂಪನಿಯ ಹೇಳಿಕೆ ತಿಳಿಸಿದೆ. ಟೇಬಲ್ ಸ್ಪೇಸ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯೂ Read more…

ಸಾಹಿತಿ ನಾ. ಡಿಸೋಜ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ

ಬೆಂಗಳೂರು: ನಾಡಿನ ಹಿರಿಯ ಸಾಹಿತಿ ಸಾಗರದ ನಾ. ಡಿಸೋಜ ಅವರು ವಿಧಿವಶರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. 2014ರಲ್ಲಿ ಮಡಿಕೇರಿಯಲ್ಲಿ ನಡೆದ 80ನೇ ಸಾಹಿತ್ಯ ಸಮ್ಮೇಳನದ Read more…

BREAKING: ನಾಡಿನ ಹಿರಿಯ ಸಾಹಿತಿ ನಾ. ಡಿಸೋಜ ವಿಧಿವಶ | Veteran writer Na. D’Souza passed away

ಶಿವಮೊಗ್ಗ: ಹಿರಿಯ ಸಾಹಿತಿ ನಾ. ಡಿಸೋಜ ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ಪುತ್ರ ನವೀನ್ ಸಾಮಾಜಿಕ ಜಾಲತಾಣ ಫೇಸ್ ಬುಕ್ Read more…

BREAKING NEWS: ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ನಟಿ ಅಂಜನಾ ವಿಧಿವಶ | National Award-winning actress Anjana passes away

ನವದೆಹಲಿ: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತ ನಟಿ ಅಂಜನಾ ರೆಹಮಾನ್(60) ನಿಧನರಾಗಿದ್ದಾರೆ. ತನ್ನ ವೃತ್ತಿಜೀವನದಲ್ಲಿ ಸುಮಾರು 300 ಚಲನಚಿತ್ರಗಳನ್ನು ಮಾಡಿರುವ ನಟಿ ಶನಿವಾರ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಅಭಿಮಾನಿಗಳು Read more…

BREAKING: ಅಮೆರಿಕ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್ ವಿಧಿವಶ

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್(100) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಜಿಮ್ಮಿ ಕಾರ್ಟರ್ ಅಮೆರಿಕದ ಚಾರ್ಜಿಯಾದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. 1977 ರಿಂದ 1981ರವರೆಗೆ ಅಮೆರಿಕದ Read more…

ಮನಮೋಹನ್ ಸಿಂಗ್ ಗೌರವಾರ್ಥ ನಾಳೆ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ದೇಶದಲ್ಲಿ 7 ದಿನ ಶೋಕಾಚರಣೆ ಘೋಷಿಸಲಾಗಿದೆ. ಶೋಕಾಚರಣೆಯ ಅವಧಿಯು ಜನವರಿ 1, 2025 ರಂದು ಕೊನೆಗೊಳ್ಳುತ್ತದೆ. ಶೋಕದ Read more…

ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಸರ್ಕಾರಿ, ಪಕ್ಷದ ಕಾರ್ಯಕ್ರಮ ರದ್ದು: ರಜೆ ಘೋಷಣೆ, 7 ದಿನ ಶೋಕಾಚರಣೆ: ಡಿಸಿಎಂ ಡಿಕೆ

ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಇಂದು ನಡೆಯಬೇಕಿದ್ದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಮನಮೋಹನ್ ಸಿಂಗ್ ನಿಧನದ ಗೌರವಾರ್ಥ ಬೆಳಗಾವಿಯ ಕಾಂಗ್ರೆಸ್ ಸಮಾವೇಶ Read more…

BREAKING NEWS: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ

ನವದೆಹಲಿ: ಮಾಜಿ ಪ್ರಧಾನಿ ಮನ್ಮೋಹನ್ ಸಿಂಗ್ ವಿಧಿವಶರಾಗಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್(92) ವಿಧಿವಶರಾಗಿದ್ದಾರೆ. ಎರಡು ಅವಧಿಗೆ ಪ್ರಧಾನಿಯಾಗಿ ಅವರು ಕಾರ್ಯನಿರ್ವಹಿಸಿದ್ದರು. Read more…

BREAKING: ಜ್ಞಾನಪೀಠ ಪುರಸ್ಕೃತ ಖ್ಯಾತ ಸಾಹಿತಿ ಎಂ.ಟಿ. ವಾಸುದೇವನ್ ನಾಯರ್ ವಿಧಿವಶ

ಕೊಯಿಕ್ಕೋಡ್: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಮಲಯಾಳಂ ಖ್ಯಾತ ಸಾಹಿತಿ ಎಂ.ಟಿ. ವಾಸುದೇವನಾಯರ್(91) ಹೃದಯಾಘಾತದಿಂದ ಕೇರಳದ ಕೋಯಿಕ್ಕೋಡ್ ನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾಗಿದ್ದಾರೆ. ಮಲಯಾಳಂ ಲೇಖಕ ಮತ್ತು ಚಿತ್ರಕಥೆ Read more…

200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಹಿರಿಯ ನಟಿ ಮೀನಾ ಗಣೇಶ್ ವಿಧಿವಶ

ಪಾಲಕ್ಕಾಡ್: ಮಲಯಾಳಂ ಚಿತ್ರರಂಗದ ಹಿರಿಯರಾದ ಚಲನಚಿತ್ರ-ಧಾರಾವಾಹಿ ನಟಿ ಮೀನಾ ಗಣೇಶ್ ಇನ್ನಿಲ್ಲ. ಕಳೆದ ಐದು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೇರಳದ ಪಾಲಕ್ಕಾಡ್ ಜಿಲ್ಲೆಯ ಶೋರ್ನೂರ್‌ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ Read more…

ಪದ್ಮಶ್ರೀ ಪುರಸ್ಕೃತ ಪರಿಸರ ಪ್ರೇಮಿ ತುಳಸಿಗೌಡ ನಿಧನಕ್ಕೆ ಸಿಎಂ ಸಂತಾಪ

ಪದ್ಮಶ್ರೀ ಪುರಸ್ಕೃತ ಪರಿಸರ ಪ್ರೇಮಿ ತುಳಸಿಗೌಡ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ. ಲಕ್ಷಾಂತರ ಗಿಡಗಳನ್ನು ನೆಟ್ಟು, ನೀರೆರೆದ ಅಂಕೋಲಾ ತಾಲ್ಲೂಕು ಹೊನ್ನಳ್ಳಿಯ ಪರಿಸರಪ್ರೇಮಿ ತುಳಸಿಗೌಡ ಅವರ Read more…

ತಬಲಾ ಮಾಂತ್ರಿಕ ಉಸ್ತಾದ್ ಝಾಕಿರ್ ಹುಸೇನ್ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ

ಬೆಂಗಳೂರು: ವಿಶ್ವವಿಖ್ಯಾತ ತಬಲಾ ವಾದಕ ಉಸ್ತಾದ್ ಝಾಕಿರ್ ಹುಸೇನ್(73) ಭಾನುವಾರ ಹೃದಯಾಘಾತದಿಂದ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ. ತಬಲಾ Read more…

ಕಾವೇರಿ ನದಿಯಲ್ಲಿ ಎಸ್.ಎಂ. ಕೃಷ್ಣ ಅಸ್ಥಿ ವಿಸರ್ಜನೆ

ಬೆಂಗಳೂರು: ಇತ್ತೀಚೆಗೆ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಸ್ಥಿಯನ್ನು ಮೊಮ್ಮಗ ಅಮರ್ತ್ಯ ಹೆಗಡೆ ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...