alex Certify ನಿಧನ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್: ಹಿರಿಯ ನಟ ರಾಜಾರಾಂ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಮತ್ತೊಬ್ಬ ಹಿರಿತ ಕಲಾವಿದ ಮೃತಪಟ್ಟಿದ್ದಾರೆ. ಹಿರಿಯ ನಟ ರಾಜಾರಾಂ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. ‘ನಮ್ಮೂರ್ ಹುಡ್ಗ’ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ರಾಜರಾಂ Read more…

36 ವರ್ಷದ ಮಾಜಿ ಲೆಗ್ ಸ್ಪಿನ್ನರ್ ಬಲಿ ಪಡೆದ ಕೊರೊನಾ

ರಾಜಸ್ಥಾನ ಮಾಜಿ ಲೆಗ್ ಸ್ಪಿನ್ನರ್ ಮತ್ತು ರಣಜಿ ಟ್ರೋಫಿ ವಿಜೇತ ತಂಡದ ಸದಸ್ಯ ವಿವೇಕ್ ಯಾದವ್ ಕೊರೊನಾಕ್ಕೆ ಬಲಿಯಾಗಿದ್ದಾರೆ. ಅವರಿಗೆ 36 ವರ್ಷ ವಯಸ್ಸಾಗಿತ್ತು. ಪತ್ನಿ ಹಾಗೂ ಮಗಳನ್ನು Read more…

BIG BREAKING: ಮಾರಕ ಕೊರೋನಾಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಂಪುಟದಲ್ಲಿ ಸಚಿವರಾಗಿದ್ದ RLD ನಾಯಕ ಅಜಿತ್ ಸಿಂಗ್ ನಿಧನ

ನವದೆಹಲಿ: ರಾಷ್ಟ್ರೀಯ ಲೋಕದಳ ಪಕ್ಷದ ನಾಯಕ ಮತ್ತು ಕೇಂದ್ರದ ಮಾಜಿ ಸಚಿವ ಅಜಿತ್ ಸಿಂಗ್ ಮಾರಕ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 82 ವರ್ಷದ ಅಜಿತ್ ಸಿಂಗ್ ಅವರನ್ನು ದೆಹಲಿಯ Read more…

BREAKING NEWS: ಮಾರಕ ಕೊರೊನಾದಿಂದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಸಾವು

ಬೆಂಗಳೂರು: ಮಾರಕ ಕೊರೋಣಾ ಸೋಂಕಿನಿಂದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಸಹೋದರ ಮೃತಪಟ್ಟಿದ್ದಾರೆ. ಅರ್ಜುನ್ ಜನ್ಯ ಅವರ ಸೋದರ 49 ವರ್ಷದ ಕಿರಣ್ ಮೃತಪಟ್ಟಿದ್ದಾರೆ. 15 Read more…

BIG NEWS: ಮಾರಕ ಕೊರೋನಾಗೆ ಖ್ಯಾತ ನಟಿ, ನಿರೂಪಕಿ ಬಲಿ

ನವದೆಹಲಿ: ಕೊರೋನಾ ಸೋಂಕಿನಿಂದ ಖ್ಯಾತ ನಟಿ ಹಾಗೂ ನಿರೂಪಕಿ ಕನುಪ್ರಿಯಾ ಮೃತಪಟ್ಟಿದ್ದಾರೆ. ನಿರ್ಮಾಪಕಿಯಾಗಿಯೂ ಗುರುತಿಸಿಕೊಂಡಿದ್ದ ಕನುಪ್ರಿಯಾ ಅವರಿಗೆ ಕೊರೊನಾ ಸೋಂಕು ತಗುಲಿ ಉಸಿರಾಟ ತೊಂದರೆ ಕಾಣಿಸಿಕೊಂಡಿತ್ತು. ಚಿಕಿತ್ಸೆ ಫಲಕಾರಿಯಾಗದೇ Read more…

BIG BREAKING: ಮಾರಕ ಕೊರೋನಾದಿಂದ ಮಾಜಿ ಅಟಾರ್ನಿ ಜನರಲ್, ಖ್ಯಾತ ನ್ಯಾಯವಾದಿ ಸೋಲಿ ಸೊರಾಬ್ಜಿ ನಿಧನ

ನವದೆಹಲಿ: ಮಾಜಿ ಅಟಾರ್ನಿ ಜನರಲ್ ಮತ್ತು ಖ್ಯಾತ ಅಂತಾರಾಷ್ಟ್ರೀಯ ನ್ಯಾಯವಾದಿ ಸೋಲಿ ಸೊರಾಬ್ಜಿ ಕೊರೋನಾ ಸೋಂಕಿನಿಂದ ಶುಕ್ರವಾರ ಮೃತಪಟ್ಟಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ಹಿರಿಯ ವಕೀಲರಾದ ಸೋಲಿ Read more…

BREAKING: ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್, ‘ಕೋಟಿ ರಾಮು’ ಮೃತಪಟ್ಟ ಬೆನ್ನಲ್ಲೇ ಮತ್ತೊಬ್ಬ ನಿರ್ಮಾಪಕ ನಿಧನ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತವಾಗಿದೆ. ನಿರ್ಮಾಪಕ ಚಂದ್ರಶೇಖರ್ ಶ್ವಾಸಕೋಶ ತೊಂದರೆಯಿಂದ ಮೃತಪಟ್ಟಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಕೋಟಿ ನಿರ್ಮಾಪಕ ರಾಮು ಮೃತಪಟ್ಟಿದ್ದರು. ಇಂದು ನಿರ್ಮಾಪಕ ಚಂದ್ರಶೇಖರ್ Read more…

ಚಿತ್ರರಂಗಕ್ಕೆ ಮತ್ತೊಂದು ಶಾಕ್: ತಮಿಳು ಖ್ಯಾತ ನಿರ್ದೇಶಕ ತಮಿರಾ ಕೊರೋನಾಗೆ ಬಲಿ

ನವದೆಹಲಿ: ತಮಿಳಿನ ಖ್ಯಾತ ನಿರ್ದೇಶಕ ತಮಿರಾ(53) ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಕೊರೊನಾ ಸೋಂಕು ತಗಲಿದ ಅವರನ್ನು ಚೆನ್ನೈ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು Read more…

ನಟಿ ಮಾಲಾಶ್ರೀ ಪತಿ ‘ಕೋಟಿ ನಿರ್ಮಾಪಕ ರಾಮು’ ನಿಧನಕ್ಕೆ ಚಿತ್ರರಂಗ ಕಂಬನಿ: ಇಂದು ಮಧ್ಯಾಹ್ನ ಅಂತ್ಯಸಂಸ್ಕಾರ

ಬೆಂಗಳೂರು: ಅದ್ದೂರಿ ಚಿತ್ರಗಳ ನಿರ್ಮಾಣ ಮೂಲಕ ಹೆಸರಾಗಿದ್ದ, ‘ಕೋಟಿ ನಿರ್ಮಾಪಕ’ ಎಂದೇ ಖ್ಯಾತರಾಗಿದ್ದ ನಟಿ ಮಾಲಾಶ್ರೀ ಅವರ ಪತಿ ರಾಮು ಕೊರೋನಾದಿಂದ ಮೃತಪಟ್ಟಿದ್ದಾರೆ. ಕಳೆದವಾರ ಸೋಂಕು ತಗಲಿದ ಅವರನ್ನು Read more…

ಖ್ಯಾತ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಕೊರೋನಾಗೆ ಬಲಿ

ನವದೆಹಲಿ: ಖ್ಯಾತ ಸಂಗೀತ ನಿರ್ದೇಶಕ ಜೋಡಿ ನದೀಮ್-ಶ್ರವಣ್ ಅವರಲ್ಲಿ ಶ್ರವಣ್ ರಾಥೋಡ್ ನಿಧನರಾಗಿದ್ದಾರೆ. ಕೊರೋನಾ ಸೋಂಕಿನಿಂದ ಗುರುವಾರ ಸಂಜೆ ಮುಂಬೈ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ. 67 ವರ್ಷ ವಯಸ್ಸಿನ Read more…

BREAKING NEWS: ಕನ್ನಡ ಸಾಹಿತ್ಯ ಲೋಕದ ನಿಘಂಟು ತಜ್ಞ ಜಿ. ವೆಂಕಟಸುಬ್ಬಯ್ಯ ವಿಧಿವಶ

ಬೆಂಗಳೂರು: ಕನ್ನಡ ನಿಘಂಟು ತಜ್ಞ ಪ್ರೊ. ಜಿ. ವೆಂಕಟಸುಬ್ಬಯ್ಯ ನಿಧನರಾಗಿದ್ದಾರೆ. ಅವರಿಗೆ 107 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ತಡರಾತ್ರಿ 1.30 ರ ವೇಳೆಗೆ ಜಿ. ವೆಂಕಟಸುಬ್ಬಯ್ಯ ಕೊನೆಯುಸಿರೆಳೆದಿದ್ದಾರೆ. Read more…

BREAKING NEWS: ಹೃದಯಾಘಾತಕ್ಕೆ ಒಳಗಾಗಿದ್ದ ಖ್ಯಾತ ನಟ ವಿವೇಕ್ ನಿಧನ

ಹೃದಯಾಘಾತಕ್ಕೆ ಒಳಗಾಗಿದ್ದ ತಮಿಳು ಹಾಸ್ಯ ನಟ ವಿವೇಕ್ ನಿಧನರಾಗಿದ್ದಾರೆ. ತೀವ್ರ ಹೃದಯಾಘಾತವಾಗಿದ್ದರಿಂದ ಅವರನ್ನು ಚೆನ್ನೈ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಪರಿಸ್ಥಿತಿ ಗಂಭೀರವಾಗಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. 59 Read more…

BREAKING NEWS: CBI ಮಾಜಿ ಮುಖ್ಯಸ್ಥ ರಂಜಿತ್ ಸಿನ್ಹಾ ನಿಧನ

ನವದೆಹಲಿ: ಸಿಬಿಐ ಮಾಜಿ ಮುಖ್ಯಸ್ಥ ರಂಜಿತ್ ಸಿನ್ಹಾ ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಕೊರೊನಾ ಕಾರಣವೆಂದು ಶಂಕಿಸಲಾಗಿದೆ. 1974 ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದ ರಂಜಿತ್ ಸಿನ್ಹಾ Read more…

ಬೆಳ್ಳಿತೆರೆ, ಕಿರುತೆರೆಯಲ್ಲಿ ಮಿಂಚಿದ್ದ ಖ್ಯಾತ ನಟ ಸತೀಶ್ ಕೌಲ್ ‘ ಇನ್ನಿಲ್ಲ

ಲೂಧಿಯಾನ: ಬಾಲಿವುಡ್ ನಟ ಹಾಗೂ ಕಿರುತೆರೆಯ ‘ಮಹಾಭಾರತ’ ಸೇರಿ ಹಲವು ಧಾರಾವಾಹಿಯಲ್ಲಿ ನಟಿಸಿದ್ದ ಸತೀಶ್ ಕೌಲ್(74) ಅವರು ಶನಿವಾರ ಪಂಜಾಬ್ ನ ಲೂಧಿಯಾನಾದಲ್ಲಿ ನಿಧನರಾಗಿದ್ದಾರೆ. 300 ಕ್ಕೂ ಹೆಚ್ಚು Read more…

BREAKING NEWS: ಸ್ಯಾಂಡಲ್ ವುಡ್ ಹಿರಿಯ ನಟಿ ಪ್ರತಿಮಾದೇವಿ ನಿಧನ

ಬೆಂಗಳೂರು: ಹಿರಿಯ ನಟಿ ಪ್ರತಿಮಾದೇವಿ(88) ನಿಧನರಾಗಿದ್ದಾರೆ. ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಅವರ ತಾಯಿ ಪ್ರತಿಮಾದೇವಿ ಅವರು ಹಲವು ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಸುಮಾರು 60 ಕ್ಕೂ Read more…

BREAKING: ಕೊರೋನಾ ಸೋಂಕಿನಿಂದ ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ ದಿಲೀಪ್ ಗಾಂಧಿ ನಿಧನ

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ದಿಲೀಪ್ ಗಾಂಧಿ ನಿಧನರಾಗಿದ್ದಾರೆ. ಅವರಿಗೆ ಕೊರೊನಾ ಸೋಂಕು ತಗಲಿದ್ದು, ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ Read more…

ಮುತ್ತೂಟ್ ಗ್ರೂಪ್ ಅಧ್ಯಕ್ಷ ಎಂ.ಜಿ. ಜಾರ್ಜ್ ಮುತ್ತೂಟ್ ನಿಧನ

ನವದೆಹಲಿ: ಮುತ್ತೂಟ್ ಗ್ರೂಪ್ ಅಧ್ಯಕ್ಷ ಎಂ.ಜಿ. ಜಾರ್ಜ್ ಮುತ್ತೂಟ್ ಶುಕ್ರವಾರ ಸಂಜೆ ನಿಧನರಾಗಿದ್ದಾರೆ. ಅವರಿಗೆ 72  ವರ್ಷ ವಯಸ್ಸಾಗಿತ್ತು. ಮುತ್ತೂಟ್ ಗ್ರೂಪ್ ನ ಮುತ್ತೂಟ್ ಫೈನಾನ್ಸ್ ಗೋಲ್ಡ್ ಲೋನ್ Read more…

ಎಲ್ಲಿ ಜಾರಿತೋ ಮನವು……ಖ್ಯಾತ ಕವಿ ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರು ವಿಧಿವಶ

ಬೆಂಗಳೂರು: ಕನ್ನಡದ ಖ್ಯಾತ ಕವಿ ಸಾಹಿತಿ ಡಾ.ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರು ವಿಧಿವಶರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಎನ್.ಎಸ್.ಎಲ್. ಎಂದೇ ಸಾಹಿತ್ಯಲೋಕದಲ್ಲಿ ಪರಿಚಿತರಾಗಿದ್ದ ಲಕ್ಷ್ಮೀನಾರಾಯಣಭಟ್ಟರು ಇಂದು ಬೆಳಗಿನ ಜಾವ Read more…

BREAKING NEWS: ಬಿಜೆಪಿ ನಾಯಕ, ಸಂಸದ ನಂದಕುಮಾರ್ ಸಿಂಗ್ ಚೌಹಾಣ್ ನಿಧನ

ಭೋಪಾಲ್: ಖಾಂಡ್ವಾ ಬಿಜೆಪಿ ಸಂಸದ ನಂದಕುಮಾರ್ ಸಿಂಗ್ ಚೌಹಾಣ್ ನಿಧನರಾಗಿದ್ದಾರೆ. ಮಂಗಳವಾರ ಬೆಳಗ್ಗೆ ದೆಹಲಿಯ ಗುರುಗಾಂವ್ ಮೇದಾಂತ್ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಗಂಭೀರ Read more…

BIG BREAKING NEWS: ಮಾಜಿ ರಾಜ್ಯಪಾಲ, ನಿವೃತ್ತ ನ್ಯಾಯಮೂರ್ತಿ ರಾಮಾ ಜೋಯಿಸ್ ವಿದಿವಶ

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ, ಬಿಹಾರ ಮತ್ತು ಜಾರ್ಖಂಡ್ ನ ಮಾಜಿ ರಾಜ್ಯಪಾಲರಾದ ರಾಮಾಜೋಯಿಸ್(89) ಅವರು ಇಂದು ಮುಂಜಾನೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ವಿಧಿವಶರಾದರು. ಶಿವಮೊಗ್ಗ ಜಿಲ್ಲೆ ಮಂಡಗದ್ದೆ ಆರಗದವರಾದ Read more…

BREAKING NEWS: ʼರಾಮ್‌ ತೇರಿ ಗಂಗಾ ಮೈಲಿʼ ಖ್ಯಾತಿಯ ಹಿರಿಯ ನಟ ರಾಜೀವ್‌ ಕಪೂರ್‌ ಇನ್ನಿಲ್ಲ

ದಿವಂಗತ ನಟ ರಿಷಿ ಕಪೂರ್ ಸಹೋದರ, ಬಾಲಿವುಡ್ ಹಿರಿಯ ನಟ ರಾಜೀವ್ ಕಪೂರ್ ಇಹಲೋಕ ತ್ಯಜಿಸಿದ್ದಾರೆ. ಹೃದಯಾಘಾತದಿಂದ ರಾಜೀವ್ ಕಪೂರ್ ಇಂದು ಕೊನೆಯುಸಿರೆಳೆದಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು. Read more…

ಇನ್ನೇನು ಅಂತಿಮ ಸಂಸ್ಕಾರವಾಗಲಿದ್ದ ತಾಯಿ ಜೀವಂತ ಇರುವುದನ್ನು ಗುರುತಿಸಿದ ಪುತ್ರಿ

ಸಾಮಾನ್ಯವಾಗಿ ಸಿನಿಮಾಗಳಲ್ಲಿ ಮಾತ್ರವೇ ನೋಡಬಹುದಾದ ಘಟನೆಯೊಂದರಲ್ಲಿ, ಮೃತಪಟ್ಟಿದ್ದಾರೆ ಎಂದು ವೈದ್ಯರಿಂದ ಘೊಷಿಸಲ್ಪಟ್ಟಿದ್ದ ಮಹಿಳೆಯೊಬ್ಬರು ಇನ್ನೇನು ಅಂತಿಮ ಸಂಸ್ಕಾರವಾಗುವ ಮುನ್ನ ಬದುಕಿದ್ದಾರೆ ಎಂದು ತಿಳಿದುಬಂದಿದೆ. ಈಶಾನ್ಯ ಅರ್ಜೆಂಟೀನಾದ ರೆಸಿಸ್ಟೆಂಷಿಯಾದಲ್ಲಿ ಜರುಗಿದ Read more…

BIG BREAKING NEWS: ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ವಿಧಿವಶ

ಬೆಂಗಳೂರು: ವಿಜಯಪುರ ಜಿಲ್ಲೆ ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ(85) ವಿಧಿವಶರಾಗಿದ್ದಾರೆ. ಉಸಿರಾಟದ ತೊಂದರೆ ಹಿನ್ನಲೆಯಲ್ಲಿ ಬನ್ನೇರುಘಟ್ಟ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ತಡರಾತ್ರಿ ಒಂದು Read more…

ಪಾಂಡ್ಯ ಬ್ರದರ್ಸ್ ತಂದೆ ನಿಧನಕ್ಕೆ ವಿರಾಟ್ ಕೋಹ್ಲಿ ಸಂತಾಪ…!

ಟೀಮ್ ಇಂಡಿಯಾದ ಸ್ಟಾರ್ ಆಲ್ರೌಂಡರ್ ಗಳಾದ ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್ ಪಾಂಡ್ಯ ಅವರ ತಂದೆ ಹಿಮಾಂಶು ಪಾಂಡ್ಯ ಅವರು ಹೃದಯಾಘಾತದಿಂದ  ಇಹಲೋಕ ತ್ಯಜಿಸಿದ್ದು, ವಿರಾಟ್ ಕೋಹ್ಲಿ ಸಾಮಾಜಿಕ Read more…

ರಾಜ್ ಕುಮಾರ್ ಜೊತೆ 150 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಹಿರಿಯ ನಟ ಶನಿಮಹಾದೇವಪ್ಪ ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಶನಿಮಹಾದೇವಪ್ಪ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಮಲ್ಲೇಶ್ವರಂನ ಕೆಸಿ Read more…

ಸಮಾಜಮುಖಿ ಚಿಂತಕ, ದಾನಿ ಆರ್.ಎನ್. ಶೆಟ್ಟಿ ನಿಧನ –ಸಿಎಂ ಸಂತಾಪ

ಬೆಂಗಳೂರು: ಆರ್.ಎನ್.ಎಸ್. ಶಿಕ್ಷಣ ಮತ್ತು ಉದ್ಯಮ ಸಮೂಹಗಳ ಸ್ಥಾಪಕ ಹಾಗೂ ಸಮಾಜಮುಖಿ ಚಿಂತಕ ಮತ್ತು ದಾನಿ, ಆರ್.ಎನ್. ಶೆಟ್ಟಿ(92) ಗುರುವಾರ ಡಿ.17 ರ ನಸುಕಿನ 2 ಗಂಟೆ ಸುಮಾರಿನಲ್ಲಿ Read more…

ಹಿರಿಯ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ನಿಧನ, ಸಿಎಂ ಸಂತಾಪ

ಬೆಂಗಳೂರು: ನಾಡಿನ ಪ್ರಮುಖ ವಿದ್ವಾಂಸ ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ(84) ಭಾನುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಉಡುಪಿ ಅಂಬಲಪಾಡಿಯಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ Read more…

ಕೋವಿಡ್​ನಿಂದ ನಟಿ ದಿವ್ಯಾ ಭಟ್ನಾಗರ್​ ನಿಧನ: ಇಲ್ಲಿದೆ ನೋಡಿ ನಟಿಯ ಬಗೆಗಿನ ರೋಚಕ ಮಾಹಿತಿ

ಕೋವಿಡ್​​ನಿಂದ ನಿಧನರಾದ ಹಿಂದಿ ಕಿರುತರೆ ನಟಿ ದಿವ್ಯಾ ಭಟ್ನಾಗರ್​​​ ಅಗಲಿಕೆಗೆ ತಾರೆಯರು ಕಂಬನಿ ಮಿಡಿದಿದ್ದಾರೆ. ಮುಂಬೈನ ಸೆವೆನ್​ ಹಿಲ್ಸ್ ಆಸ್ಪತ್ರೆಗೆ ದಾಖಲಾಗಿದ್ದ 34 ವರ್ಷದ ದಿವ್ಯಾರನ್ನ ವೆಂಟಿಲೇಟರ್​ನಲ್ಲಿ ಇರಿಸಲಾಗಿತ್ತು. Read more…

ನನ್ನ ನೆಚ್ಚಿನ ಹೀರೋ ಇನ್ನಿಲ್ಲ ಎಂದ ದಾದಾ

ಫುಟ್ಬಾಲ್ ದಂತಕತೆ ಅರ್ಜೆಂಟೀನಾದ ಡಿಯಾಗೋ ಮರಡೋನಾ ಹೃದಯಘಾತದಿಂದ ಇಹಲೋಕ ತ್ಯಜಿಸಿದ್ದು, ಸಾಕಷ್ಟು ಕ್ರೀಡಾ ವಲಯದವರು ಕಂಬನಿ ಮಿಡಿದಿದ್ದಾರೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಕೂಡ  ಟ್ವಿಟ್ಟರ್ ನಲ್ಲಿ Read more…

BIG BREAKING: ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಇನ್ನಿಲ್ಲ

ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಅಹ್ಮದ್ ಪಟೇಲ್ ವಿಧಿವಶರಾಗಿದ್ದಾರೆ. ದೆಹಲಿಯ ಮೇದಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಟೇಲ್ ಅವರು ಬೆಳಗಿನ ಜಾವ 3.30 ರ ಸುಮಾರಿಗೆ ನಿಧನರಾಗಿದ್ದಾರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...