alex Certify ನಿಧನ | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್ ನ್ಯೂಸ್: ಕೊರೋನಾ ಸೋಂಕಿನಿಂದ ಹೊನ್ನಾಳಿ ರಾಂಪುರ ಮಠದ ಸ್ವಾಮೀಜಿ ನಿಧನ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ರಾಂಪುರ ಮಠದ ಹಾಲಸ್ವಾಮಿ ಅವರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೆಲವು ದಿನಗಳಿಂದ Read more…

ಶಾಕಿಂಗ್ ನ್ಯೂಸ್: ಕೊರೋನಾ ಸೋಂಕಿನಿಂದ ಯುವ ಜಿಲ್ಲಾಧಿಕಾರಿ ಸಾವು

ಕೊಲ್ಕತ್ತಾ: ಆಘಾತಕಾರಿ ಘಟನೆಯಲ್ಲಿ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಾಂದ್ ಡೆಪ್ಯುಟಿ ಕಲೆಕ್ಟರ್ ದೇಬದತ್ತ ರೇ ಮೃತಪಟ್ಟಿದ್ದಾರೆ. 33 ವರ್ಷದ ದೇಬದತ್ತ ರೇ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. Read more…

ಎರಡು ದಶಕಗಳಿಂದ ಜೊತೆಗಿದ್ದ ಮೇಕಪ್ ಮ್ಯಾನ್ ನಿಧನ, ಕಂಬನಿ ಮಿಡಿದ ದರ್ಶನ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಕಪ್ ಮ್ಯಾನ್ ಶ್ರೀನಿವಾಸ್ ಹೃದಯಾಘಾತದಿಂದ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ಎರಡು ದಶಕಗಳಿಂದ ದರ್ಶನ್ ಜೊತೆಗಿದ್ದ ಶ್ರೀನಿವಾಸ್ ಅವರ ಮೆಚ್ಚಿನ ಮೇಕಪ್ ಮ್ಯಾನ್ Read more…

ಬಿಗ್ ಬ್ರೇಕಿಂಗ್: ಖ್ಯಾತ ನೃತ್ಯ ಸಂಯೋಜಕಿ ಸರೋಜ್ ಖಾನ್ ವಿಧಿವಶ

ಬಾಲಿವುಡ್ ಖ್ಯಾತ ನೃತ್ಯ ಸಂಯೋಜಕಿ ಸರೋಜ್ ಖಾನ್ ನಿಧನರಾಗಿದ್ದಾರೆ. 72 ವರ್ಷದ ಸರೋಜ್ ಖಾನ್ ಅವರು ಉಸಿರಾಟ ಸೇರಿದಂತೆ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ಮುಂಬೈನ ಬಾಂದ್ರಾದ ಗುರುನಾನಕ್ Read more…

20 ಕೆಜಿಗಟ್ಟಲೆ ಚಿನ್ನಾಭರಣ ಧರಿಸುತ್ತಿದ್ದ ‘ಗೋಲ್ಡನ್ ಬಾಬಾ’ ನಿಧನ

ನವದೆಹಲಿ: ಕೆಜಿಗಟ್ಟಲೆ ಚಿನ್ನಾಭರಣ ಧರಿಸುತ್ತಿದ್ದ ಗೋಲ್ಡನ್ ಬಾಬಾ ಖ್ಯಾತಿಯ ಸುಧೀರ್ ಕುಮಾರ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 58 ವರ್ಷದ ಸುಧೀರ್ ಕುಮಾರ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಕ್ಯಾನ್ಸರ್, Read more…

ಕನ್ನಡದ ಹೆಸರಾಂತ ಲೇಖಕಿ ಗೀತಾ ನಾಗಭೂಷಣ ನಿಧನ

ಕಲಬುರಗಿ: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ, ನಾಡೋಜ ಗೀತಾ ನಾಗಭೂಷಣ ಕಲಬುರ್ಗಿಯದಲ್ಲಿ ನಿಧನರಾಗಿದ್ದಾರೆ. 2010 ರಲ್ಲಿ ಗದಗದಲ್ಲಿ ನಡೆದ 76ನೇ ಅಖಿಲ ಭಾರತ ಕನ್ನಡ ಸಾಹಿತ್ಯ Read more…

BIG NEWS: ಖ್ಯಾತ ನಾಟಿ ವೈದ್ಯ ನರಸೀಪುರದ ನಾರಾಯಣ ಮೂರ್ತಿ ಇನ್ನಿಲ್ಲ

ಶಿವಮೊಗ್ಗ:  ಸಾಗರ ತಾಲ್ಲೂಕು ಆನಂದಪುರ ಸಮೀಪದ ನರಸೀಪುರದಲ್ಲಿ ಕ್ಯಾನ್ಸರ್ ಇನ್ನಿತರ ಕಾಯಿಲೆಗಳಿಗೆ ನಾಟಿ ಔಷಧಿಗಳನ್ನು ನೀಡುತ್ತಿದ್ದ ನಾಟಿ ವೈದ್ಯ ನಾರಾಯಣ ಮೂರ್ತಿ(80) ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. Read more…

ಹೃದಯಾಘಾತದಿಂದ ಹಿರಿಯ ಪತ್ರಕರ್ತ ನಿಧನ

ಬೆಂಗಳೂರು: ಹಿರಿಯ ಪತ್ರಕರ್ತ ಗೌರಿಪುರ ಚಂದ್ರು(54) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರು ಮಧ್ಯಾಹ್ನ ತೀವ್ರ ಅಸ್ವಸ್ಥರಾಗಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ Read more…

ದುರಂತ: ನಟ ಸುಶಾಂತ್ ಸಿಂಗ್ ರಜಪೂತ್ ಅಂತ್ಯಕ್ರಿಯೆ ನಡೆಯುವಾಗಲೇ ಕುಟುಂಬಕ್ಕೆ ಮತ್ತೊಂದು ಶಾಕ್

ಪಾಟ್ನಾ: ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ನಿಧನದ ಬೆನ್ನಲ್ಲೇ ಕುಟುಂಬದಲ್ಲಿ ಮತ್ತೊಂದು ಆಘಾತ ಎದುರಾಗಿದೆ ಸುಶಾಂತ್ ಅಂತ್ಯಕ್ರಿಯೆ ನಡೆಯುವ ಸಂದರ್ಭದಲ್ಲಿ ಅವರ ಅತ್ತಿಗೆ ಬಿಹಾರದ ಪೂರ್ನಿಯಾದಲ್ಲಿ ಕೊನೆಯುಸಿರೆಳೆದಿದ್ದಾರೆ. Read more…

ಬಿಗ್ ನ್ಯೂಸ್: ಕೊರೋನಾ ಸೋಂಕಿಗೆ ಬಲಿಯಾದ ಡಿಎಂಕೆ ಶಾಸಕ

ಚೆನ್ನೈ: ಮಾರಕ ಕೊರೋನಾ ಸೋಂಕಿನಿಂದ ಡಿಎಂಕೆ ಪಕ್ಷದ ಶಾಸಕ ಜೆ. ಅನ್ಬುಗಳನ್ ಮೃತಪಟ್ಟಿದ್ದಾರೆ. 62 ವರ್ಷದ ಅನ್ಬುಗಳನ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಹೃದ್ರೋಗ, ರಕ್ತದೊತ್ತಡ ಸೇರಿದಂತೆ ಹಲವು ಆರೋಗ್ಯ Read more…

ಚಿರನಿದ್ರೆಗೆ ಜಾರಿದ ಚಿರಂಜೀವಿ ಸರ್ಜಾ: ಸಂಕಟದಿಂದ 2 ದಿನ ನ್ಯೂಸ್ ನೋಡಲು ಅಂಜಿದ ಅನುಶ್ರೀ

ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನ ಅವರ ಕುಟುಂಬಕ್ಕೆ ಮಾತ್ರವಲ್ಲ, ಕರ್ನಾಟಕಕ್ಕೆ ಆಘಾತ ತಂದಿದೆ. ಖ್ಯಾತ ನಿರೂಪಕಿ ಅನುಶ್ರೀ ಅವರು ಚಿರಂಜೀವಿ ಸರ್ಜಾ ವ್ಯಕ್ತಿತ್ವದ ಬಗ್ಗೆ ಹೇಳಿಕೊಂಡಿದ್ದಾರೆ. Read more…

ಚಿರು ಅಂತಿಮ ದರ್ಶನಕ್ಕೆ ಅಭಿಮಾನಿಗಳ ದಂಡು: ಮಡುಗಟ್ಟಿದ ಮೌನ, ಕಣ್ಣೀರಧಾರೆ

ಬೆಂಗಳೂರು: ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ವಿಧಿವಶರಾದ ಹಿನ್ನೆಲೆಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ಬಸವನಗುಡಿಯಲ್ಲಿರುವ ನಿವಾಸದಲ್ಲಿ ಅಪಾರ ಬಂಧು-ಬಳಗದವರು, ಅಭಿಮಾನಿಗಳು ಅಂತಿಮ ದರ್ಶನ Read more…

2 ವರ್ಷದ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾಗಿದ್ದ ಚಿರು: ಚಿಗುರೊಡೆಯುತ್ತಿದೆ ಕುಡಿ, ಮಗುವನ್ನು ನೋಡದೇ ಚಿರನಿದ್ರೆಗೆ ಜಾರಿದ ನಟ

ಬೆಂಗಳೂರು: ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ 2017 ರ ಅಕ್ಟೋಬರ್ ನಲ್ಲಿ ನಟಿ ಮೇಘನಾ ರಾಜ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದು 2018 ರ ಮೇ 2 ರಂದು Read more…

ಲಾಕ್ಡೌನ್ ವೇಳೆಯಲ್ಲೇ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ

ಲಾಕ್ಡೌನ್ ಜಾರಿಯಾದ ನಂತರದಲ್ಲಿ ಚಿತ್ರೀಕರಣ, ಸಿನಿಮಾ ಪ್ರದರ್ಶನ ಸೇರಿ ಚಿತ್ರರಂಗದ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಡಬ್ಬಿಂಗ್, ಸಾಂಗ್ ರೆಕಾರ್ಡಿಂಗ್ ಸೇರಿದಂತೆ ಹಲವು ಚಟುವಟಿಕೆಗಳನ್ನು ಕೈಗೊಳ್ಳಲು ಅವಕಾಶ ನೀಡಲಾಗಿದೆ. ಲಾಕ್ಡೌನ್ ಸಂದರ್ಭದಲ್ಲಿಯೇ Read more…

ಕೊನೆ ಕ್ಷಣದವರೆಗೂ ಹೋರಾಟ, ವಿಧಿಯಾಟದ ಮುಂದೆ ಕೈಗೂಡದ ವೈದ್ಯರ ಪ್ರಯತ್ನ

ಬೆಂಗಳೂರು: ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ನಟ ಚಿರಂಜೀವಿ ಸರ್ಜಾ ಮಧ್ಯಾಹ್ನ 3.48 ಕ್ಕೆ ಮೃತಪಟ್ಟಿದ್ದಾರೆ. ಭಾನುವಾರ ಮಧ್ಯಾಹ್ನ 2.20 ರ ಸುಮಾರಿಗೆ ಚಿರಂಜೀವಿ ಸರ್ಜಾ ಅವರನ್ನು ಅಪೋಲೊ Read more…

‘ಶಾಕಿಂಗ್ ನ್ಯೂಸ್’ ಚಿರಂಜೀವಿ ನಿಧನರಾಗಿದ್ದನ್ನು ನಂಬಲು ಸಾಧ್ಯವೇ ಆಗಲಿಲ್ಲ

ಬೆಂಗಳೂರು: ಮೊದಲಿಗೆ ನಮ್ಮ ಡ್ರೈವರ್ ಚಿರಂಜೀವಿ ಸರ್ಜಾ ನಿಧನರಾದ ಬಗ್ಗೆ ಹೇಳಿದಾಗ ನನಗೆ ನಂಬಲು ಸಾಧ್ಯವಾಗಲಿಲ್ಲ ಎಂದು ನಟ ಜಗ್ಗೇಶ್ ಹೇಳಿದ್ದಾರೆ. ನನಗೆ ತುಂಬಾ ನೋವಾಗಿದೆ. ಅವರ ಮದುವೆ Read more…

‘ಹೆಸರು ಚಿರಂಜೀವಿ ಅಕಾಲಿಕ ನಿಧನ, ಇದು ವಿಧಿ ವಿಪರ್ಯಾಸ’

ನಟ ಚಿರಂಜೀವಿ ನಿಧನಕ್ಕೆ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸಂತಾಪ ಸೂಚಿಸಿದ್ದಾರೆ. ಹೆಸರು ಚಿರಂಜೀವಿಯಾಗಿದ್ದು, ಅವರು ಅಕಾಲಿಕರಾಗಿ ನಿಧನರಾಗಿದ್ದಾರೆ. ತುಂಬು ಜೀವನ ನಡೆಸದೇ ಕಿರಿಯ ವಯಸ್ಸಲ್ಲೇ ಅವರು ನಿಧನರಾಗಿರುವುದು ವಿಧಿ Read more…

ನಿನ್ನೆಯಷ್ಟೇ ಫೋಟೋ ಪೋಸ್ಟ್ ಮಾಡಿ ಸಂಭ್ರಮಿಸಿದ್ದ ಚಿರು ಇಂದು ಇಲ್ಲ: ಫೋಟೋ ವಿಶೇಷತೆ ಏನು ಗೊತ್ತಾ…?

ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ಅಕಾಲಿಕವಾಗಿ ನಿಧನರಾಗಿದ್ದಾರೆ. ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನರಾಗಿರುವುದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅಂದ ಹಾಗೆ, ಚಿರಂಜೀವಿ ಸರ್ಜಾ ನಿನ್ನೆಯಷ್ಟೇ ತಮ್ಮ ಬಾಲ್ಯದ Read more…

ನಟ ಚಿರಂಜೀವಿ ಸರ್ಜಾ ಅಕಾಲಿಕ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ

ಬೆಂಗಳೂರು: ಯುವ, ಪ್ರತಿಭಾವಂತ ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಹಲವಾರು ಜನಪ್ರಿಯ ಹಾಗೂ ಯಶಸ್ವಿ ಚಲನಚಿತ್ರಗಳಲ್ಲಿ ನಟಿಸಿರುವ Read more…

ಲಾಕ್ಡೌನ್ ಜಾರಿಯಾದ ನಂತರದಲ್ಲಿ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ

ಲಾಕ್ಡೌನ್ ಜಾರಿಯಾದ ನಂತರದಲ್ಲಿ ಚಿತ್ರರಂಗದ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಸಿನಿಮಾ ಪ್ರದರ್ಶನ ರದ್ದಾಗಿದೆ. ಲಾಕ್ಡೌನ್ ಮುಂದುವರೆದಿದ್ದರೂ, ಚಿತ್ರರಂಗದ ಕೆಲವು ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಡಬ್ಬಿಂಗ್, ಸಾಂಗ್ ರೆಕಾರ್ಡಿಂಗ್ ಸೇರಿದಂತೆ ಹಲವು Read more…

ಪ್ರೀತಿಸಿದ ನಟಿಯೊಂದಿಗೆ 2 ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ಚಿರಂಜೀವಿ ಸರ್ಜಾ

‘ವಾಯುಪುತ್ರ’ ಚಿತ್ರದ ಮೂಲಕ ಬೆಳ್ಳಿತೆರೆಗೆ ಪ್ರವೇಶಿಸಿದ ಚಿರಂಜೀವಿ ಸರ್ಜಾ ಸುಮಾರು 25ಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಪ್ರಮೀಳಾ ಜೋಷಾಯ್ ಮತ್ತು ಸುಂದರರಾಜ್ ದಂಪತಿಯ ಪುತ್ರಿ ನಟಿ ಮೇಘನಾ ರಾಜ್ Read more…

ಸೇವೆಯಿಂದ ನಿವೃತ್ತಿ: ಬೀಳ್ಕೊಡುಗೆ ಸಮಾರಂಭದಲ್ಲೇ ಪೊಲೀಸ್ ಅಧಿಕಾರಿ ನಿಧನ

ಉಡುಪಿ: ಪೊಲೀಸ್ ಇಲಾಖೆ ಸೇವೆಯಿಂದ ನಿವೃತ್ತರಾದ ಪೊಲೀಸ್ ಅಧಿಕಾರಿ ತಮ್ಮದೇ ಬೀಳ್ಕೊಡುಗೆ ಸಮಾರಂಭದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಕೋಟ ಪೊಲೀಸ್ ಠಾಣೆಯ ಎಎಸ್ಐ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...