alex Certify ನಿಧನ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ನಟ, ನಿರ್ದೇಶಕ ಗುರುಪ್ರಸಾದ್ ನಿಧನಕ್ಕೆ ಡಿಸಿಎಂ ಡಿಕೆ ಸಂತಾಪ

ಬೆಂಗಳೂರು: ನಟ, ನಿರ್ದೇಶಕ ಗುರುಪ್ರಸಾದ್ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಸೃಜನಶೀಲ ನಿರ್ದೇಶಕರು ಹಾಗೂ ಕನಕಪುರ ಮೂಲದವರೇ ಆದ ಗುರುಪ್ರಸಾದ್ ಅವರು ನಿಧನರಾದ ಸಂಗತಿ ತಿಳಿದು Read more…

BIG NEWS: ‘ಬಿಗ್ ಬಿ’ ಪತ್ನಿ ಜಯಾ ಬಚ್ಚನ್ ತಾಯಿ ವಿಧಿವಶ

ಭೋಪಾಲ್: ಮೆಗಾಸ್ಟಾರ್, ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಅತ್ತೆ, ಜಯಾ ಬಚ್ಚನ್ ಅವರ ತಾಯಿ ಇಂದಿರಾ ಬಾಧುರಿ ವಿಧಿವಶರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ Read more…

ನಟ ಸುದೀಪ್ ತಾಯಿ ಸರೋಜಾ ಅಂತ್ಯಕ್ರಿಯೆ

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರ ಅಂತ್ಯಕ್ರಿಯೆ ಇಂದು ಸಂಜೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ನೆರವೇರಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ Read more…

BREAKING: ನಟಿ ಅಮೂಲ್ಯ ಸಹೋದರ ದೀಪಕ್ ನಿಧನ

ಬೆಂಗಳೂರು: ಖ್ಯಾತ ನಟಿ ಅಮೂಲ್ಯ ಅವರ ಸಹೋದರ ದೀಪಕ್ ಅರಸ್ ನಿಧನರಾಗಿದ್ದಾರೆ. ‘ಮನಸಾಲಜಿ’, ‘ಶುಗರ್’ ಫ್ಯಾಕ್ಟರಿ ಸಿನಿಮಾಗಳನ್ನು ದೀಪಕ್ ಅರಸ್ ನಿರ್ದೇಶಿಸಿದ್ದಾರೆ. ಇಂದು ಸಂಜೆ 7 ಗಂಟೆಗೆ ದೀಪಕ್ Read more…

ಲಾಡ್ಜ್ ನಲ್ಲೇ ಹೃದಯಾಘಾತದಿಂದ ತಹಶೀಲ್ದಾರ್ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಬುಧವಾರ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಯನಿಮಿತ್ತ ಬೆಂಗಳೂರಿಗೆ ತೆರಳಿದ್ದ ಜಕ್ಕಣ್ಣ ಗೌಡರ್ ಹೋಟೆಲ್ ನಲ್ಲಿ ರೂಂ ಮಾಡಿ ಉಳಿದುಕೊಂಡಿದ್ದರು. Read more…

SHOCKING: ಡ್ಯಾನ್ಸ್ ವೇಳೆಯಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ ಹಾಸ್ಯ ನಟ ‘ಸಿಂಗಾಪುರ ಶಿವಾಜಿ’ | ವಿಡಿಯೋ ವೈರಲ್

‘ಸಿಂಗಾಪುರ ಶಿವಾಜಿ’ ಎಂದೇ ಖ್ಯಾತರಾಗಿದ್ದ ಹಾಸ್ಯ ನಟ ಅಶೋಕನ್ ಮುನಿಯಾಂಡಿ ಸಮಾರಂಭವೊಂದರಲ್ಲಿ ವೇದಿಕೆ ಮೇಲೆ ಕಾರ್ಯಕ್ರಮ ನೀಡುವಾಗಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. 60 ವರ್ಷದ ಅಶೋಕನ್ ಮುನಿಯಾಂಡಿ ತಮಿಳು Read more…

BREAKING: ಸಕಲ ಸರ್ಕಾರಿ ಗೌರವಗಳೊಂದಿಗೆ ರತನ್ ಟಾಟಾ ಅಂತ್ಯಕ್ರಿಯೆ: ಅಮಿತ್ ಶಾ, ಸಿಎಂ ಶಿಂಧೆ ಭಾಗಿ

ಮುಂಬೈ: ಟಾಟಾ ಸನ್ಸ್‌ನ ಗೌರವಾನ್ವಿತ ಅಧ್ಯಕ್ಷ ರತನ್ ಟಾಟಾ ಅವರ ಅಂತ್ಯಕ್ರಿಯೆಯನ್ನು ಗುರುವಾರ ಸಂಜೆ ಮಹಾರಾಷ್ಟ್ರದ ವರ್ಲಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಪಾರ್ಸಿ ಸಂಪ್ರದಾಯದಂತೆ ನೆರವೇರಿಸಲಾಯಿತು. ಅವರು ಬುಧವಾರ Read more…

ಲೆಜೆಂಡ್ಸ್ ಎಂದಿಗೂ ಸಾಯುವುದಿಲ್ಲ: ರತನ್ ಟಾಟಾ ನಿಧನಕ್ಕೆ ಕಂಬನಿ ಮಿಡಿದ ಆನಂದ್ ಮಹೀಂದ್ರಾ

ರತನ್ ಟಾಟಾ ಅವರ ನಿಧನಕ್ಕೆ ಮಹೀಂದ್ರಾ ಸಮೂಹದ ಅಧ್ಯಕ್ಷ ಆನಂದ್ ಮಹೀಂದ್ರಾ ಸಂತಾಪ ವ್ಯಕ್ತಪಡಿಸಿದ್ದು, ರತನ್ ಟಾಟಾ ಅವರ ಅನುಪಸ್ಥಿತಿಯನ್ನು ಒಪ್ಪಿಕೊಳ್ಳಲು ನನಗೆ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ಭಾರತದ Read more…

‘ನನ್ನ ಬಗ್ಗೆ ಯೋಚಿಸಿದ್ದಕ್ಕಾಗಿ ಧನ್ಯವಾದಗಳು’: ರತನ್ ಟಾಟಾ ಕೊನೆ ಪೋಸ್ಟ್ ವೈರಲ್

ಟಾಟಾ ಗ್ರೂಪ್‌ನ ಮಾಜಿ ಅಧ್ಯಕ್ಷ ಮತ್ತು ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಬುಧವಾರ ತಡರಾತ್ರಿ ಮುಂಬೈ ಆಸ್ಪತ್ರೆಯಲ್ಲಿ ನಿಧನರಾದರು. ಉಪ್ಪಿನಿಂದ ಸಾಫ್ಟ್‌ವೇರ್ ಸಮೂಹವನ್ನು ಹೊಸ ಎತ್ತರಕ್ಕೆ ಮುನ್ನಡೆಸಿದ ಟಾಟಾ Read more…

ರತನ್ ಟಾಟಾ ನಿಧನ: ಶೋಕಾಚರಣೆ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಮಹಾರಾಷ್ಟ್ರದ ಏಕನಾಥ್ ಶಿಂಧೆ ಸರ್ಕಾರ ಗುರುವಾರ ರಾಜ್ಯದಲ್ಲಿ ಶೋಕಾಚರಣೆಯನ್ನು ಘೋಷಿಸಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಟಾಟಾ ಗ್ರೂಪ್ Read more…

BIG NEWS: ಭಾರತೀಯ ಉದ್ಯಮದ ಮೇಲೆ ಭಾರೀ ಪ್ರಭಾವ ಬೀರಿದ ಜನಾನುರಾಗಿ ಕೈಗಾರಿಕೋದ್ಯಮಿ ರತನ್ ಟಾಟಾ

ಭಾರತೀಯ ಕೈಗಾರಿಕೋದ್ಯಮಿ ಮತ್ತು ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ರತನ್ ಟಾಟಾ ಅವರು ಬುಧವಾರ ಮುಂಬೈ ಆಸ್ಪತ್ರೆಯಲ್ಲಿ ನಿಧನರಾದರು. ಅವರು 1990-2012 ನಡುವೆ ಟಾಟಾ ಗ್ರೂಪ್‌ನ ಅಧ್ಯಕ್ಷರಾಗಿದ್ದರು ಮತ್ತು Read more…

ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ ದೂರದೃಷ್ಟಿಯ ವ್ಯಕ್ತಿ: ರತನ್ ಟಾಟಾ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ

ಬೆಂಗಳೂರು: ಭಾರತದ ಖ್ಯಾತ ಉದ್ಯಮಿ ರತನ್ ಟಾಟಾ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ದೇಶದ ಹೆಮ್ಮೆಯ ಉದ್ಯಮಿ, ಟಾಟಾ ಸಮೂಹದ ಮುಖ್ಯಸ್ಥರಾದ ರತನ್ ಟಾಟಾ ಅವರ Read more…

ರತನ್ ಟಾಟಾ ಆರಂಭಿಕ ಜೀವನ, ಉದ್ಯಮದಲ್ಲಿ ಯಶಸ್ಸಿನ ಹಾದಿ

ಮುಂಬೈ: ಟಾಟಾ ಸನ್ಸ್‌ನ ಅಧ್ಯಕ್ಷ, ಭಾರತದ ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ(86) ಮುಂಬೈ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರತನ್ ಟಾಟಾ ಅವರು ಮುಂಬೈನಲ್ಲಿ ಬ್ರಿಟಿಷ್ ಅವಧಿಯಲ್ಲಿ ಪಾರ್ಸಿ ಜೊರಾಸ್ಟ್ರಿಯನ್ ಕುಟುಂಬದಲ್ಲಿ Read more…

BREAKING: ತಡರಾತ್ರಿ ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ವಿಧಿವಶ

ಮುಂಬೈ: ಟಾಟಾ ಸನ್ಸ್‌ನ ಅಧ್ಯಕ್ಷ ರತನ್ ಟಾಟಾ(86) ಮುಂಬೈ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಟಾಟಾ ಸನ್ಸ್‌ನ ಗೌರವಾನ್ವಿತ ಅಧ್ಯಕ್ಷರಾಗಿದ್ದ ರತನ್ ಟಾಟಾ ಅವರನ್ನು ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೇ Read more…

BREAKING: ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ಹೃದಯಾಘಾತದಿಂದ ಪಕ್ಷದ ಅಭ್ಯರ್ಥಿ ನಿಧನ

ಪೂಂಚ್: ಬಿಜೆಪಿಯ ಸುರನ್‌ಕೋಟೆ ಅಭ್ಯರ್ಥಿ ಸೈಯದ್ ಮುಷ್ತಾಕ್ ಬುಖಾರಿ ಹೃದಯಾಘಾತದಿಂದ ಪೂಂಚ್‌ನಲ್ಲಿ ನಿಧನರಾಗಿದ್ದಾರೆ. ಮಾಜಿ ಸಚಿವ ಮತ್ತು ಸುರನ್‌ಕೋಟೆಯ ಬಿಜೆಪಿ ಅಭ್ಯರ್ಥಿ ಮುಷ್ತಾಕ್ ಅಹ್ಮದ್ ಶಾ ಬುಖಾರಿ ಅವರು Read more…

‘ಕ್ಯುಂಕಿ ಸಾಸ್ ಭಿ ಕಭಿ ಬಹು ಥಿ’ ಪಾತ್ರಕ್ಕೆ ಹೆಸರಾದ ಜನಪ್ರಿಯ ನಟ ವಿಕಾಸ್ ಸೇಥಿ ನಿಧನ

‘ಕ್ಯುಂಕಿ ಸಾಸ್ ಭಿ ಕಭಿ ಬಹು ಥಿ ಮತ್ತು ಕಹಿಯಿನ್ ತೋ ಹೋಗಾದಂತಹ ಟಿವಿ ಶೋಗಳಲ್ಲಿನ ಪಾತ್ರಕ್ಕಾಗಿ ಹೆಸರಾದ ಜನಪ್ರಿಯ ಟಿವಿ ನಟ ವಿಕಾಸ್ ಸೇಥಿ ಭಾನುವಾರ ನಿಧನರಾದರು. Read more…

ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್: ನಿರ್ಮಾಪಕ ಕೆ. ಪ್ರಭಾಕರ್ ವಿಧಿವಶ

ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕ ಕೆ. ಪ್ರಭಾಕರ್ ಇಂದು ಮಧ್ಯಾಹ್ನ ಜಯನಗರ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆ. ಪ್ರಭಾಕರ್ ಅವರಿಗೆ 64 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳ ಹಿಂದೆ Read more…

ಪ್ರಗತಿಪರ ಚಿಂತಕ ಪ್ರೊ. ಮಹೇಶ್ ಚಂದ್ರಗುರು ನಿಧನಕ್ಕೆ ಸಿಎಂ ಸಂತಾಪ

ಬೆಂಗಳೂರು: ಎಡಪಂಥೀಯ ಚಿಂತಕ ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ಬಿ.ಪಿ. ಮಹೇಶ್ ಚಂದ್ರಗುರು(67) ಶನಿವಾರ ಸಂಜೆ ಮೈಸೂರಿನ ವಿಜಯನಗರದ Read more…

BREAKING: ಅಗ್ನಿ ಕ್ಷಿಪಣಿಗಳ ಪಿತಾಮಹ, DRDO ಖ್ಯಾತ ವಿಜ್ಞಾನಿ ರಾಮ್ ನರೈನ್ ಅಗರ್ವಾಲ್ ವಿಧಿವಶ

ಹೈದರಾಬಾದ್: ಅಗ್ನಿ ಕ್ಷಿಪಣಿಗಳ ಪಿತಾಮಹ, DRDO ಖ್ಯಾತ ವಿಜ್ಞಾನಿ ರಾಮ್ ನರೈನ್ ಅಗರ್ವಾಲ್(84) ನಿಧನರಾಗಿದ್ದಾರೆ. ಭಾರತದ ರಕ್ಷಣಾ ಸಂಶೋಧನೆಯಲ್ಲಿ ಪ್ರಮುಖ ವ್ಯಕ್ತಿಯಾಗಿರುವ ಖ್ಯಾತ ವಿಜ್ಞಾನಿ ರಾಮ್ ನಾರಾಯಣ್ ಅಗರ್ವಾಲ್ Read more…

ತ್ಯಾವರೆಕೊಪ್ಪದ ಹಿರಿಯ ಸಿಂಹ ‘ಆರ್ಯ’ ಸಾವು

ಶಿವಮೊಗ್ಗ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಮೊಗ್ಗ ತ್ಯಾವರೆಕೊಪ್ಪ ಹುಲಿ -ಸಿಂಹಧಾಮದ ಹಿರಿಯ ಗಂಡು ಸಿಂಹ ಆರ್ಯ(18) ಸೋಮವಾರ ಮೃತಪಟ್ಟಿದೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಆರ್ಯ ಸಿಂಹ ತೀವ್ರ Read more…

BIG NEWS: ಪದ್ಮವಿಭೂಷಣ ಪುರಸ್ಕೃತ ಹಿರಿಯ ಭರತನಾಟ್ಯ ಕಲಾವಿದೆ ಯಾಮಿನಿ ಕೃಷ್ಣಮೂರ್ತಿ ವಿಧಿವಶ

ನವದೆಹಲಿ: ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತೆ ಭರತನಾಟ್ಯದ ಹಿರಿಯ ಕಲಾವಿದೆ ಡಾ. ಯಾಮಿನಿ ಕೃಷ್ಣಮೂರ್ತಿ(84) ಶನಿವಾರ ನಿಧನರಾಗಿದ್ದಾರೆ. ಅವರು ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದು, ಕಳೆದ ಏಳು ತಿಂಗಳಿಂದ ಐಸಿಯುನಲ್ಲಿದ್ದರು ಎಂದು Read more…

ಜೊತೆಯಾಗಿ ಜೀವನ ನಡೆಸಿ ಸಾವಿನಲ್ಲೂ ಒಂದಾದ ದಂಪತಿ: ಪತ್ನಿ ಅಂತ್ಯಸಂಸ್ಕಾರ ಮುಗಿಸಿ ಬರುವಾಗ ಪತಿಗೆ ಹೃದಯಾಘಾತ

ಉಡುಪಿ: ಕೋಟ ಸಮೀಪದ ಬನ್ನಾಡಿ ಕಂಬಳಕಟ್ಟು ಬಳಿ ಹಿರಿಯ ದಂಪತಿ ಸಾವಿನಲ್ಲಿಯೂ ಒಂದಾಗಿದ್ದಾರೆ. ಗುರಿಕಾರ ಮನೆ ಕೃಷ್ಣ ಪೂಜಾರಿ(58) ಮತ್ತು ಅವರ ಪತ್ನಿ ಮತ್ತು ಪೂಜಾರ್ತಿ(53) ಮೃತಪಟ್ಟವರು. ಕಂಬಳ Read more…

ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ನಿಧನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್(71) ಅವರು ಬುಧವಾರ ನಿಧನರಾಗಿದ್ದಾರೆ. ಮುಂಬೈ ಮೂಲದ ಅವರು ಬ್ಲಡ್ ಕ್ಯಾನ್ಸರ್‌ ವಿರುದ್ಧ ಹೋರಾಡುತ್ತಿದ್ದರು. ಇತ್ತೀಚೆಗೆ ಲಂಡನ್‌ನ ಕಿಂಗ್ಸ್ ಕಾಲೇಜು ಆಸ್ಪತ್ರೆಯಲ್ಲಿ Read more…

ಹೃದಯ ಶಸ್ತ್ರಚಿಕಿತ್ಸಕ, ಪದ್ಮ ವಿಭೂಷಣ ಪ್ರೊ.ಎಂ.ಎಸ್.ವಲಿಯಥಾನ್ ಇನ್ನಿಲ್ಲ

ಉಡುಪಿ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಮೊದಲ ಉಪಕುಲಪತಿ ಹಾಗೂ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಪದ್ಮ ವಿಭೂಷಣ ಪ್ರೊ.ಮಾರ್ತಾಂಡ ವರ್ಮ ಶಂಕರನ್ ವಲಿಯಥಾನ್ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ Read more…

ಶ್ವಾಸಕೋಶದ ಕ್ಯಾನ್ಸರ್‌ ಅನ್ನು ಆರಂಭದಲ್ಲೇ ಪತ್ತೆ ಮಾಡುವುದು ಹೇಗೆ….? ಇಲ್ಲಿದೆ ರೋಗ ಲಕ್ಷಣಗಳು ಮತ್ತು ಕಾರಣಗಳ ವಿವರ

ಕನ್ನಡ ಚಿತ್ರರಂಗದ ಪಾಲಿಗೆ ದುಃಖದ ಸುದ್ದಿಯೊಂದು ಹೊರಬಿದ್ದಿದೆ. ಖ್ಯಾತ ನಟಿ ಮತ್ತು ನಿರೂಪಕಿ ಅಪರ್ಣಾ ವಸ್ತಾರೆ ಅವರು ದೀರ್ಘಕಾಲದ ಅನಾರೋಗ್ಯದ ನಂತರ ಜುಲೈ 11 ರ ಗುರುವಾರ ಸಂಜೆ Read more…

ಪಂಚಭೂತಗಳಲ್ಲಿ ಲೀನರಾದ ನಿರೂಪಕಿ ಅಪರ್ಣಾ

ಬೆಂಗಳೂರು: ನಟಿ ಹಾಗೂ ನಿರೂಪಕಿ ಅಪರ್ಣಾ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ನಿನ್ನೆ ರಾತ್ರಿ ಅನಾರೋಗ್ಯದಿಂದ ನಿಧನರಾದ ಅಪರ್ಣಾ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಪೋಲಿಸ್ ಗೌರವದೊಂದಿಗೆ Read more…

ಅಪರ್ಣಾ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸೇರಿ ಗಣ್ಯರಿಂದ ಸಂತಾಪ

ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ, ನಟಿ, ಅಪರ್ಣಾ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ. ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು Read more…

ಖ್ಯಾತ ನಿರೂಪಕಿ ಅಪರ್ಣಾ ಕೊನೆ ಆಸೆ ಬಗ್ಗೆ ಪತಿ ನಾಗರಾಜ್ ವಸ್ತಾರೆ ಮಾಹಿತಿ

ಬೆಂಗಳೂರು: ಖ್ಯಾತ ನಿರೂಪಕಿ ಮತ್ತು ನಟಿ ಅಪರ್ಣಾ ಅವರು ಕ್ಯಾನ್ಸರ್ ನಿಂದ ನಿಧನರಾಗಿದ್ದಾರೆ. ಜುಲೈ 12ರಂದು ರಾತ್ರಿ 9:30ರ ಸುಮಾರಿಗೆ ಅಪರ್ಣಾ ಇಹಲೋಕ ತ್ಯಜಿಸಿದ್ದಾರೆ ಎಂದು ಅವರ ಪತಿ Read more…

ಕನ್ನಡಿಗರ ಮನೆ ಮಾತಾಗಿದ್ದ ಖ್ಯಾತ ನಿರೂಪಕಿ, ನಟಿ ಅಪರ್ಣಾ ವಿಧಿವಶ

ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ ಮತ್ತು ನಟಿ ಅಪರ್ಣಾ ನಿಧನರಾಗಿದ್ದಾರೆ. ಬೆಂಗಳೂರಿನ ಬನಶಂಕರಿಯ ನಿವಾಸದಲ್ಲಿ ಗುರುವಾರ ಸಂಜೆ ಅನಾರೋಗ್ಯದಿಂದ ಅಪರ್ಣಾ ಕೊನೆಯುಸಿರೆಳೆದಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು. 1984ರಲ್ಲಿ Read more…

ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರರಾವ್ ವಿಧಿವಶ

ಮಂಗಳೂರು: ಹಿರಿಯ ಯಕ್ಷಗಾನ ಕಲಾವಿದ ಹಾಗೂ ತಾಳಮದ್ದಲೆ ಅರ್ಥದಾರಿ ಕುಂಬ್ಳೆ ಶ್ರೀಧರರಾವ್(76) ಹೃದಯಾಘಾತದಿಂದ ಶುಕ್ರವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶುಕ್ರವಾರ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡು ಕುಸಿದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...