alex Certify ನಿಧನ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಮೊದಲ ಹಂತದ ಮತದಾನವಾದ ಮರುದಿನವೇ ಹೃದಯಾಘಾತದಿಂದ ಬಿಜೆಪಿ ಅಭ್ಯರ್ಥಿ ಸಾವು

ಲಖ್ನೋ: ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆದ ಮರುದಿನ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕುನ್ವರ್ ಸರ್ವೇಶ್ ಅವರು ಹೃದಯಾಘಾತದಿಂದ ದೆಹಲಿಯಲ್ಲಿ ನಿಧನರಾದರು. Read more…

ಮತದಾನ ಮಾಡಿದ ಬೆನ್ನಲ್ಲೇ ಕೊನೆಯುಸಿರೆಳೆದ ವೃದ್ಧೆ

ಉಡುಪಿ: ಲೋಕಸಭೆ ಚುನಾವಣೆಯಲ್ಲಿ ವಯೋವೃದ್ಧರು, ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಹೀಗೆ ಮನೆಯಿಂದಲೇ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆಯೊಬ್ಬರು ಕೊನೆಯುಸಿರೆಳೆದಿದ್ದಾರೆ. ಉಡುಪಿ ಜಿಲ್ಲೆ ಬ್ರಹ್ಮಾವರ Read more…

ಬುಧವಾರ ಹಿರಿಯ ನಟ ದ್ವಾರಕೀಶ್ ಅಂತ್ಯಕ್ರಿಯೆ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ (81) ಹೃದಯಾಘಾತದಿಂದ ವಿಧಿವಶರಾಗಿದ್ದು, ಇಡೀ ಕನ್ನಡ ಚಿತ್ರರಂಗವೇ ಕಂಬನಿ ಮಿಡಿದಿದೆ. ನಟ ದ್ವಾರಕೀಶ್ ಅವರ ಅಂತ್ಯಕ್ರಿಯೆ ನಾಳೆ Read more…

5 ದಶಕ ಗಣರಾಜ್ಯೋತ್ಸವ ಪರೇಡ್ ಧ್ವನಿಯಾಗಿದ್ದ ಹಿರಿಯ ನಿರೂಪಕ ಸಾವಂತ್ ನಿಧನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಸುಮಾರು ಐದು ದಶಕಗಳ ಕಾಲ ಗಣರಾಜ್ಯೋತ್ಸವ ಪರೇಡ್‌ನ ಧ್ವನಿಯಾಗಿದ್ದ ಬ್ರಿಗ್ ಚಿತ್ರಂಜನ್ ಸಾವಂತ್(ನಿವೃತ್ತ) ಅವರ ಅಂತ್ಯಕ್ರಿಯೆಯನ್ನು ಬುಧವಾರ ದೆಹಲಿಯ ಕಂಟೋನ್ಮೆಂಟ್‌ನ ಬ್ರಾರ್ ಸ್ಕ್ವೇರ್ ಚಿತಾಗಾರದಲ್ಲಿ ಮಾಡಲಾಯಿತು. ಹಿರಿಯ Read more…

‘ರಾಜಾಹುಲಿ’ ಖ್ಯಾತಿಯ ನಟ ಪ್ರಕಾಶ್ ಹೆಗ್ಗೋಡು ವಿಧಿವಶ

ಬೆಂಗಳೂರು: ರಂಗಭೂಮಿ ಮತ್ತು ಚಿತ್ರರಂಗ, ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ಪ್ರಕಾಶ್ ಹೆಗ್ಗೋಡು(58) ಮಾರ್ಚ್ 30ರಂದು ತಡರಾತ್ರಿ ನಿಧನರಾಗಿದ್ದಾರೆ. ಯೇಸ್ ಪ್ರಕಾಶ್ ಎಂದು ಕರೆಯಲ್ಪಡುತ್ತಿದ್ದ ಅವರು ಅನಾರೋಗ್ಯದ Read more…

BREAKING: ರಾಕಿಂಗ್ ಸ್ಟಾರ್ ಯಶ್ ‘ಕಿರಾತಕ’ ಚಿತ್ರದಲ್ಲಿ ನಟಿಸಿದ್ದ ಡೇನಿಯಲ್ ಬಾಲಾಜಿ ಇನ್ನಿಲ್ಲ

ಚೆನ್ನೈ: ತಮಿಳು ನಟ ಡೇನಿಯಲ್ ಬಾಲಾಜಿ ಶುಕ್ರವಾರ ರಾತ್ರಿ ಹೃದಯಾಘಾತದಿಂದ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ಶುಕ್ರವಾರ ಎದೆನೋವು ಕಾಣಿಸಿಕೊಂಡಿದ್ದು, ನಂತರ ಅವರನ್ನು ಚೆನ್ನೈನ ಕೊಟ್ಟಿವಾಕಂನಲ್ಲಿರುವ ಆಸ್ಪತ್ರೆಗೆ Read more…

ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ನಿಧನ

ಧಾರವಾಡ: ಸಾಹಿತಿ ಗುರುಲಿಂಗ ಕಾಪಾಸೆ(96) ಮಂಗಳವಾರ ತಡರಾತ್ರಿ ಧಾರವಾಡದ ನಿರ್ಮಲಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಧಾರವಾಡದ ಸಪ್ತಾಪೂರದ ದುರ್ಗಾ ಕಾಲೋನಿಯ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ವಿಜಯಪುರ Read more…

ಇಂದು ಅಂತಿಮ ದರ್ಶನ ಬಳಿಕ ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ ಅಂತ್ಯಕ್ರಿಯೆ

ದಾವಣಗೆರೆ: ದಾವಣಗೆರೆಯ ಮದರ್ ಥೆರೆಸಾ, ಕರ್ನಾಟಕದ ಇಂದಿರಾಗಾಂಧಿ ಎಂದೇ ಖ್ಯಾತರಾಗಿದ್ದ ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ(90) ಶನಿವಾರ ನಿಧನರಾಗಿದ್ದಾರೆ. ದಾವಣಗೆರೆ ನಗರದ ಪಿಜೆ ಬಡಾವಣೆಯ ನಿವಾಸದಲ್ಲಿ ವಯೋ ಸಹಜ Read more…

ಖ್ಯಾತ ಪತ್ರಕರ್ತ, ಕಂಚಿನ ಕಂಠದ ಕಾರ್ಯಕ್ರಮ ನಿರೂಪಕ ಮನೋಹರ್ ಪ್ರಸಾದ್ ವಿಧಿವಶ

ಮಂಗಳೂರು: ಖ್ಯಾತ ಪತ್ರಕರ್ತ, ಕಂಚಿನ ಕಂಠದ ಕಾರ್ಯಕ್ರಮ ನಿರೂಪಕರಾದ ಮನೋಹರ್ ಪ್ರಸಾದ್(64) ಶುಕ್ರವಾರ ಬೆಳಗಿನಜಾವ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಮೂಲತಃ ಕಾರ್ಕಳ ತಾಲೂಕು ಕರುವಾಲು ಗ್ರಾಮದ ಮನೋಹರ್ ಪ್ರಸಾದ್ Read more…

BIG NEWS: ನಾಳಿನ ವಿಧಾನಮಂಡಲ ಕಲಾಪ ಬುಧವಾರಕ್ಕೆ ಮುಂದೂಡಿಕೆ

ಬೆಂಗಳೂರು: ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ನಡೆಯಲಿದ್ದ ವಿಧಾನಮಂಡಲ ಕಲಾವನ್ನು ಬುಧವಾರಕ್ಕೆ ಮುದೂಡಲಾಗಿದೆ. ಈ Read more…

ಜನಾನುರಾಗಿ ರಾಜಾ ವೆಂಕಟಪ್ಪ ನಾಯಕ ನಿಧನ ತುಂಬಲಾರದ ನಷ್ಟ: ಸಿಎಂ ಸಂತಾಪ

ಬೆಂಗಳೂರು: ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ. ಸುರಪುರದ ಶಾಸಕರು, ಬಹುಕಾಲದ ನನ್ನ ರಾಜಕೀಯ ಒಡನಾಡಿ ರಾಜ ವೆಂಕಟಪ್ಪ ನಾಯಕ Read more…

BREAKING NEWS: ಹೃದಯಾಘಾತದಿಂದ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ | Surpur Congress MLA Raja Venkatappa Nayaka Passed Away

ಬೆಂಗಳೂರು: ಯಾದಗಿರಿ ಜಿಲ್ಲೆ ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುರಪುರ ಕಾಂಗ್ರೆಸ್ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರಿಗೆ 67 Read more…

Shocking news: ಮಹಿಳಾ ಪ್ರೀಮಿಯರ್ ಲೀಗ್ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಕ್ಯಾಮರಾ ಮ್ಯಾನ್ ಹೃದಯಾಘಾತದಿಂದ ನಿಧನ

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಕ್ಯಾಮೆರಾ ಮ್ಯಾನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಖಾಸಗಿ ಕ್ರೀಡಾ ವಾಹಿನಿಯ ಕ್ಯಾಮರಾ ಮ್ಯಾನ್ ಕಮಲನಾಡಿ ಮುತ್ತು ತಿರುವಳ್ಳುವನ್ ಮೃತಪಟ್ಟವರು. ಶುಕ್ರವಾರ Read more…

ಪಂದ್ಯದ ವೇಳೆಯಲ್ಲೇ ಹೃದಯಾಘಾತದಿಂದ ಕರ್ನಾಟಕ ಕ್ರಿಕೆಟ್ ತಂಡದ ಆಟಗಾರ ಕೆ. ಹೊಯ್ಸಳ ನಿಧನ

ಬೆಂಗಳೂರು: ಕ್ರಿಕೆಟ್ ಪಂದ್ಯದ ವೇಳೆ ಕರ್ನಾಟಕ ತಂಡದ ಆಟಗಾರ ಕೆ. ಹೊಯ್ಸಳ(34) ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆರ್.ಎಸ್.ಎ. ಕ್ರೀಡಾಂಗಣದಲ್ಲಿ ಆಡಿಟ್ ಮತ್ತು ಅಕೌಂಟ್ ಇಲಾಖೆಯ ದಕ್ಷಿಣ ವಲಯ ಕ್ರಿಕೆಟ್ Read more…

BREAKING: ಮಹಾರಾಷ್ಟ್ರ ಮಾಜಿ ಸಿಎಂ ಮನೋಹರ್ ಜೋಶಿ ಇನ್ನಿಲ್ಲ

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಶುಕ್ರವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 86 ವರ್ಷ Read more…

ಹೈ ಶುಗರ್, ಬಿಪಿಯಿಂದ NEET ಆಕಾಂಕ್ಷಿ ಸಾವು

ರಾಜಸ್ಥಾನದ ಕೋಟಾದಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಉತ್ತರ ಪ್ರದೇಶದ ಯುವಕ ಹೈ ಶುಗರ್‌ ಮತ್ತು ರಕ್ತದೊತ್ತಡದಿಂದ ಮೃತಪಟ್ಟಿದ್ದಾನೆ. ಕೋಟಾ ನಗರದ ಎಂಬಿಎಸ್‌ ಆಸ್ಪತ್ರೆಗೆ ದಾಖಲಾಗಿದ್ದ ಯುವಕ Read more…

ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಿಂದಿರುಗಿಸಿದ್ದ ಖ್ಯಾತ ಕವಿ ಮುನವ್ವರ್ ರಾಣಾ ನಿಧನ

ಲಖ್ನೋ: ಖ್ಯಾತ ಕವಿ ಮುನವ್ವರ್ ರಾಣಾ(71) ಭಾನುವಾರ ಲಖ್ನೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಲಖ್ನೋದ ಸಂಜಯ್ ಗಾಂಧಿ ಪಿಜಿಐನ ಐಸಿಯು ವಾರ್ಡ್‌ನಲ್ಲಿ Read more…

BREAKING: ಚಿತ್ರರಂಗಕ್ಕೆ ಮತ್ತೊಂದು ಶಾಕ್: ಹಠಾತ್ ಹೃದಯಾಘಾತದಿಂದ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ನಿಧನ

ಬೆಂಗಳೂರು: ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್(57) ನಿಧನರಾಗಿದ್ದಾರೆ. ಹಠಾತ್ ಹೃದಯಾಘಾತದಿಂದ ಅವರು ಕನೆಯುಸಿರೆಳೆದಿದ್ದಾರೆ. 900ಕ್ಕೂ ಹೆಚ್ಚು ಚಿತ್ರಗಳಿಗೆ ಅವರು ಸಾಹಸ ಕಲಾವಿದ, ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಕೇರಳ Read more…

BREAKING NEWS: ತಮಿಳು ಚಿತ್ರರಂಗದ ಖ್ಯಾತ ಹಾಸ್ಯ ನಟ ಬೋಂಡಾ ಮಣಿ ಇನ್ನಿಲ್ಲ !

ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ಬೋಂಡಾ ಮಣಿ ಶನಿವಾರ ಕೊನೆಯುಸಿರೆಳೆದರು. 60 ವರ್ಷದ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದ ಬೋಂಡಾ ಮಣಿ ಸಾವನ್ನಪ್ಪಿದ್ದಾರೆ. Read more…

BREAKING : ಗ್ರೇಸ್ ಅನಾಟಮಿ ನಟ ʻಜ್ಯಾಕ್ ಆಕ್ಸೆಲ್ ರಾಡ್ʼ ನಿಧನ | actor Jack Axelrod passes away

ಲಾಸ್ ಏಂಜಲೀಸ್ : ಮನರಂಜನಾ ಕ್ಷೇತ್ರಕ್ಕೆ ನೀಡಿದ ಸ್ಮರಣೀಯ ಕೊಡುಗೆಗಳಿಗಾಗಿ ಖ್ಯಾತರಾದ ಖ್ಯಾತ ನಟ ಜ್ಯಾಕ್ ಆಕ್ಸೆಲ್ ರಾಡ್ ಲಾಸ್ ಏಂಜಲೀಸ್ ನಲ್ಲಿ ನಿಧನರಾದರು. ಅವರ ಪ್ರತಿನಿಧಿ ಜೆನ್ನಿಫರ್ Read more…

ಬೈಕ್ ಡಿಕ್ಕಿ: ಕಾಂಗ್ರೆಸ್ ಶಾಸಕನ ತಾಯಿ ಸಾವು

ಕಲಬುರಗಿ: ಬೈಕ್ ಡಿಕ್ಕಿಯಾಗಿ ಕಾಂಗ್ರೆಸ್ ವಿಧಾನ ಪರಿಷತ್ ಅರವಿಂದ ಕುಮಾರ್ ಅರಳಿ ಅವರ ತಾಯಿ ಮೃತಪಟ್ಟಿದ್ದಾರೆ. ಕಲಬುರಗಿಯ ಸೇಡಂ ರಿಂಗ್ ರಸ್ತೆಯ ಟೊಯೋಟಾ ಶೋರೂಮ್ ಬಳಿ ಘಟನೆ ನಡೆದಿದೆ. Read more…

BREAKING : ಬಾಲಿವುಡ್ ಖ್ಯಾತ ‘ನಟ ರವೀಂದ್ರ ಬೆರ್ಡೆʼ ನಿಧನ | Actor Ravindra Berde passes away

ನವದೆಹಲಿ: ಹಿಂದಿ ಮತ್ತು ಮರಾಠಿ ಚಿತ್ರರಂಗದ ಜನಪ್ರಿಯ ನಟ ರವೀಂದ್ರ ಬೆರ್ಡೆ (75) ಬುಧವಾರ ನಿಧನರಾಗಿದ್ದಾರೆ. ಅವರು ಹಲವು ವರ್ಷಗಳಿಂದ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಅವರು ಕೆಲವು Read more…

BREAKING : ‘ಬ್ರೂಕ್ಲಿನ್ ನೈನ್-ನೈನ್’ ನಟ ಆಂಡ್ರೆ ಬ್ರೌಗರ್ ನಿಧನ | Actor Andre Brauger passes away

ಬ್ರೂಕ್ಲಿನ್ ನೈನ್-ನೈನ್ ನಟ ಆಂಡ್ರೆ ಬ್ರೌಗರ್ ನಿಧನರಾಗಿದ್ದಾರೆ. ಅವರ ಕುಟುಂಬಸ್ಥರು ಅವರು ನಿಧನವಾಗಿರುವ ಸುದ್ದಿಯನ್ನು ದೃಢಪಡಿಸಿದರು ಮತ್ತು ಕಳೆದ ಕೆಲವು ತಿಂಗಳುಗಳಿಂದ ಅವರು  ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಿದ್ದಾರೆ. Read more…

BREAKING : ಜ್ಯುಬಿಲಿಯಂಟ್ ಅಗ್ರಿ ಅಂಡ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಸಿಇಒ ʻಮನು ಅಹುಜಾʼ ನಿಧನ| Manu Ahuja passes away

ಜುಬಿಲಿಯಂಟ್ ಅಗ್ರಿ ಅಂಡ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ (ಜೆಎಸಿಪಿಎಲ್) ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಪೂರ್ಣಾವಧಿ ನಿರ್ದೇಶಕ ಮನು ಅಹುಜಾ ಅವರು ಡಿಸೆಂಬರ್ 9 ರಂದು ನಿಧನರಾದರು Read more…

ಇಂದು ನಟಿ ಲೀಲಾವತಿ 3 ನೇ ದಿನದ ʻಹಾಲು-ತುಪ್ಪʼ ಬಿಡುವ ಕಾರ್ಯ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಂತ್ಯಕ್ರಿಯೆ ನಿನ್ನೆ ಸಂಜೆ ತೋಟದ ಮನೆಯಲ್ಲಿ ನೇರವೇರಿದ್ದು, ಇಂದು ಹಾಲು ತುಪ್ಪು ಬಿಡುವ ಕಾರ್ಯ ನಡೆಯಲಿದೆ. ಲೀಲಾವತಿ Read more…

ಹಿರಿಯ ನಟಿ ಲೀಲಾವತಿ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ಅತೀವ ದುಃಖ Read more…

ನಟಿ ಲೀಲಾವತಿ ನಿಧನಕ್ಕೆ ಸಿಎಂ ಸಂತಾಪ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟುಮಾಡಿದೆ. Read more…

BREAKING NEWS: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ವಿಧಿವಶ

ಬೆಂಗಳೂರು: ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಲೀಲಾವತಿ(85) ನಿಧನರಾಗಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ನಟ ವಿನೋದ್ ರಾಜ್ ಅವರನ್ನು ಅಗಲಿದ್ದಾರೆ. ತೀವ್ರ Read more…

BREAKING : ಬಾಲಿವುಡ್ ನ ಹಿರಿಯ ನಟ ʻಜೂನಿಯರ್ ಮೆಹಮೂದ್ʼ ನಿಧನ| Junior Mehmood passes away

ಮುಂಬೈ : ಬಾಲಿವುಡ್‌ ನ ಹಿರಿಯ ನಟ ಜೂನಿಯರ್ ಮಹಮೂದ್ ನಿಧನ ಕ್ಯಾನ್ಸರ್ ನಿಂದಾಗಿ ತಮ್ಮ 67 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ಪರೇಲ್ನ ಟಾಟಾ ಮೆಮೋರಿಯಲ್ ಆಸ್ಪತ್ರೆಯಲ್ಲಿ Read more…

BREAKING : ಹಿಂದಿಯ ʻCIDʼ ಧಾರವಾಹಿ ನಟ ʻದಿನೇಶ್ ಫಡ್ನಿಸ್ʼ ನಿಧನ| Dinesh Phadnis Passes Away

ನವದೆಹಲಿ: ಅಪರಾಧ ತನಿಖಾ ಧಾರಾವಾಹಿ ಸಿಐಡಿಯಲ್ಲಿ ಫ್ರೆಡ್ರಿಕ್ಸ್ ಪಾತ್ರವನ್ನು ನಿರ್ವಹಿಸಿದ್ದ ನಟ ದಿನೇಶ್ ಫಡ್ನಿಸ್ ಮಂಗಳವಾರ ನಿಧನರಾಗಿದಾರೆ. ಕೆಲವು ದಿನಗಳ ಹಿಂದೆ ಪಿತ್ತಜನಕಾಂಗದ ಹಾನಿಯಿಂದ ಬಳಲುತ್ತಿದ್ದ ನಟ ಐಸಿಯುನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...