alex Certify ನಿಧನ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

‘ಚಾರ್ಲಿ ಚಾಪ್ಲಿನ್’ ಪುತ್ರಿ ಜೋಸೆಫಿನ್ ಚಾಪ್ಲಿನ್ ವಿಧಿವಶ

 ಕಾಮಿಡಿ ದಂತಕಥೆ, ಹಾಸ್ಯ ಚಕ್ರವರ್ತಿ ಚಾರ್ಲಿ ಚಾಪ್ಲಿನ್ ಅವರ ಪುತ್ರಿ ಮತ್ತು ನಟಿ ಜೋಸೆಫೀನ್ ಚಾಪ್ಲಿನ್ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಅವರ ಕುಟುಂಬದವರ ಮಾಹಿತಿ ಪ್ರಕಾರ Read more…

ವಿದ್ಯಾರ್ಥಿ ಜೀವನದ ಮೂಲಕ ರಾಜಕೀಯಕ್ಕೆ ಬಂದು ಒಟ್ಟಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದೆವು: ಉಮ್ಮನ್ ಚಾಂಡಿ ನಿಧನಕ್ಕೆ ಪಿಣರಾಯಿ ವಿಜಯನ್ ತೀವ್ರ ಸಂತಾಪ

ತಿರುವನಂತಪುರಂ: ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನಕ್ಕೆ ಕೇರಳ ಸಿಎಂ ಪಿಣರಾಯಿ ವಿಜಯನ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನಾವು ಒಂದೇ ವರ್ಷ ವಿಧಾನಸಭೆಗೆ ಆಯ್ಕೆಯಾಗಿದ್ದವು. ಅದೇ ಹಂತದಲ್ಲಿ ನಾವು Read more…

ಪೌರಾಣಿಕ ಪಾತ್ರಗಳಿಗೆ ಜೀವ ತುಂಬಿದ್ದ ಅಪ್ರತಿಮ ಚಿತ್ರ ಕಲಾವಿದ ನಂಬೂದರಿ ನಿಧನ

ಕ್ಯಾಲಿಕಟ್: ಮಲಯಾಳಂ ಸಾಹಿತ್ಯದಲ್ಲಿನ ಹಲವು ಪೌರಾಣಿಕ ಪಾತ್ರಗಳಿಗೆ ತಮ್ಮ ಅಪ್ರತಿಮ ಚಿತ್ರಣಗಳಿಂದ ಜೀವ ತುಂಬಿದ್ದ ಕಲಾವಿದ ನಂಬೂದರಿ ಎಂದೇ ಖ್ಯಾತರಾಗಿದ್ದ ಕೆ.ಎಂ. ವಾಸುದೇವನ್ ನಂಬೂದರಿ ಶುಕ್ರವಾರ ನಸುಕಿನಲ್ಲಿ ಮಲಪ್ಪುರಂ Read more…

SHOCKING NEWS: ಬಿಜೆಪಿ ಸಭೆಯಲ್ಲೇ ಮುಖಂಡನಿಗೆ ಹೃದಯಾಘಾತ; ಸಿದ್ದೇಶ್ ಯಾದವ್ ಇನ್ನಿಲ್ಲ

ಬೆಂಗಳೂರು: ಬಿಜೆಪಿ ಮುಖಂಡ ಸಿದ್ಧೇಶ್ ಯಾದವ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ . ಬಳ್ಳಾರಿ ಜಿಲ್ಲಾ ಬಿಜೆಪಿ ಮುಖಂಡರಾಗಿದ್ದ ಸಿದ್ದೇಶ್ ಯಾದವ್, ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು ಬೆಳಿಗ್ಗೆ ನಡೆದಿದ್ದ ಸಭೆಯಲ್ಲಿ Read more…

ಮಾಜಿ ಸೇನಾಧಿಕಾರಿ ಕೃಷ್ಣಮೂರ್ತಿ ವಿಧಿವಶ

ಮೈಸೂರು: ಮಾಜಿ ಸೇನಾಧಿಕಾರಿ ಕೃಷ್ಣಮೂರ್ತಿ ಮೈಸೂರಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೃಷ್ಣಮೂರ್ತಿಯವರು ಮೈಸೂರು ನಗರದ ಲಕ್ಷ್ಮೀಪುರಂ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೃಷ್ಣಮೂರ್ತಿಯವರು ರಜಪೂತ್ ರೆಜಮೆಂಟ್ ನಲ್ಲಿ ಸೇವೆ Read more…

BREAKING NEWS: ಖ್ಯಾತ ನಿರೂಪಕಿ ಗೀತಾಂಜಲಿ ಅಯ್ಯರ್ ನಿಧನ

ನವದೆಹಲಿ: ಖ್ಯಾತ ನಿರೂಪಕಿ ಗೀತಾಂಜಲಿ ಅಯ್ಯರ್ ನಿಧನರಾಗಿದ್ದಾರೆ. ದೂರದರ್ಶನದ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕರಲ್ಲಿ ಒಬ್ಬರಾಗಿದ್ದ ಗೀತಾಂಜಲಿ ಅಯ್ಯರ್ ಅವರು 30 ವರ್ಷಗಳ ಕಾಲ ರಾಷ್ಟ್ರೀಯ ಪ್ರಸಾರದಲ್ಲಿ ಸುದ್ದಿಗಳನ್ನು Read more…

ನಿಧನರಾದ ಸಿಧು ಮೂಸೆವಾಲಾ ಹಾಡನ್ನು ಮರುರಚಿಸಿದ ಕೃತಕ ಬುದ್ಧಿಮತ್ತೆ

ನವದೆಹಲಿ: ಕೃತಕ ಬುದ್ಧಿಮತ್ತೆ (AI) ದೈನಂದಿನ ಜೀವನದ ವಿವಿಧ ಕ್ಷೇತ್ರಗಳಲ್ಲಿನ ಪ್ರತಿಯೊಂದು ಅಡೆತಡೆಗಳನ್ನು ಹೇಗೆ ಎದುರಿಸಿದೆ ಎಂದು ಈಗ ನಿಮಗೆ ತಿಳಿದಿರಬಹುದು. ಶಾಲಾ-ಯೋಗ್ಯ ಪ್ರಬಂಧಗಳಿಂದ ಹಿಡಿದು ಪ್ರಖ್ಯಾತ ವ್ಯಕ್ತಿಗಳನ್ನು Read more…

ಕೇಂದ್ರ ಸಾಹಿತ್ಯ ಅಕಾಡೆಮಿ, ಪಂಪ ಪ್ರಶಸ್ತಿ ಪುರಸ್ಕೃತ ಪ್ರಖ್ಯಾತ ವಿಮರ್ಶಕ ಪ್ರೊ. ಜಿ.ಹೆಚ್. ನಾಯಕ ನಿಧನ

ಮೈಸೂರು: ಕನ್ನಡದ ಪ್ರಖ್ಯಾತ ವಿಮರ್ಶಕ, ಕೇಂದ್ರ ಸಾಹಿತ್ಯ ಅಕಾಡೆಮಿ ಮತ್ತು ಪಂಪ ಪ್ರಶಸ್ತಿ ಪುರಸ್ಕೃತರಾಗಿದ್ದ ಪ್ರೊ.ಜಿ.ಹೆಚ್. ನಾಯಕ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಕನ್ನಡ ಸಾಹಿತ್ಯ ಲೋಕದಲ್ಲಿ Read more…

BIG NEWS: ʼಅಮೃತವರ್ಷಿಣಿʼ ಖ್ಯಾತಿಯ ಹಿರಿಯ ನಟ ಶರತ್ ಬಾಬು ಇನ್ನಿಲ್ಲ

ಹೈದರಾಬಾದ್: ಬಹುಭಾಷಾ ನಟ, ಅಮೃತವರ್ಷಿಣಿ ಖ್ಯಾತಿಯ ಹಿರಿಯ ನಟ ಶರತ್ ಬಾಬು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶರತ್ ಬಾಬು ಚಿಕಿತ್ಸೆಗಾಗಿ ಹೈದರಾಬಾದ್ ಆಸ್ಪತ್ರೆಗೆ ದಾಖಲಾಗಿದ್ದರು. Read more…

ಮಾಜಿ ಶಾಸಕ ಯು.ಆರ್. ಸಭಾಪತಿ ವಿಧಿವಶ

ಉಡುಪಿ: ಮಾಜಿ ಶಾಸಕ ಯು.ಆರ್. ಸಭಾಪತಿ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಯು.ಆರ್. ಸಭಾಪತಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಉಡುಪಿಯ ತಮ್ಮ ಮನೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಯು.ಆರ್. ಸಭಾಪತಿ Read more…

ಸಾವಿನಲ್ಲೂ ಸಾರ್ಥಕತೆ ಮೆರೆದ ಖ್ಯಾತ ನೇತ್ರ ತಜ್ಞ ಭುಜಂಗ ಶೆಟ್ಟಿ: ಇಂದು ಅಂತ್ಯಕ್ರಿಯೆ

ಬೆಂಗಳೂರು: ಖ್ಯಾತ ನೇತ್ರ ತಜ್ಞ ಹಾಗೂ ನಾರಾಯಣ ಹೃದಯಾಲಯದ ಮುಖ್ಯಸ್ಥ ಡಾ.ಕೆ. ಭುಜಂಗ ಶೆಟ್ಟಿ(69) ಹೃದಯಾಘಾತದಿಂದ ಶುಕ್ರವಾರ ಸಂಜೆ ನಿಧನರಾಗಿದ್ದಾರೆ. ರಾಜಾಜಿನಗರದ ನಾರಾಯಣ ನೇತ್ರಾಲಯದಲ್ಲಿ ಎಂದಿನಂತೆ ಕರ್ತವ್ಯ ಮುಗಿಸಿದ Read more…

ಹಿಂದುಜಾ ಗ್ರೂಪ್ ಅಧ್ಯಕ್ಷ ಬಿಲಿಯನೇರ್ SP ಹಿಂದುಜಾ ನಿಧನ

ಹಿಂದುಜಾ ಗ್ರೂಪ್‌ನ ಸಂಸ್ಥಾಪಕ ಮತ್ತು ಹಿಂದುಜಾ ಕುಟುಂಬದ ಮುಖ್ಯಸ್ಥ ಪಿ.ಡಿ. ಹಿಂದುಜಾ ಅವರ ಹಿರಿಯ ಪುತ್ರ ಶ್ರೀಚಂದ್ ಪಿ. ಹಿಂದುಜಾ ಅವರು 87 ನೇ ವಯಸ್ಸಿನಲ್ಲಿ ಲಂಡನ್‌ ನಲ್ಲಿ Read more…

14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಆನೆ ನಿಧನಕ್ಕೆ ಮೋದಿ ಸಂತಾಪ

ನವದೆಹಲಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ ಆನೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹಲವು ವರ್ಷಗಳಿಂದ Read more…

BREAKING NEWS: 5 ಬಾರಿ ಪಂಜಾಬ್ ಮುಖ್ಯಮಂತ್ರಿಯಾಗಿದ್ದ ಪ್ರಕಾಶ್ ಸಿಂಗ್ ಬಾದಲ್ ವಿಧಿವಶ

ಮೊಹಾಲಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಿಎಂ ಬಾದಲ್ ಅವರಿಗೆ 95 ವರ್ಷ ವಯಸ್ಸಾಗಿತ್ತು. ಮೊಹಾಲಿ ನಗರದ ಖಾಸಗಿ Read more…

BIG NEWS: ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಡಿ.ಬಿ. ಇನಾಂದಾರ್ ಇನ್ನಿಲ್ಲ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಆಘಾತವಾಗಿದೆ. ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಡಿ.ಬಿ. ಇನಾಂದಾರ್ ವಿಧಿವಶರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. Read more…

BREAKING: ಹೃದಯಾಘಾತದಿಂದ ಮಾಜಿ ಶಾಸಕ ವೆಂಕಟಸ್ವಾಮಿ ನಿಧನ

ಬೆಂಗಳೂರು: ಹೃದಯಾಘಾತದಿಂದ ಮಾಜಿ ಶಾಸಕ ವೆಂಕಟಸ್ವಾಮಿ(53) ನಿಧನರಾಗಿದ್ದಾರೆ. ದೇವನಹಳ್ಳಿ ಕ್ಷೇತ್ರದ ಮಾಜಿ ಶಾಸಕ ವೆಂಕಟಸ್ವಾಮಿಯವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು, ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿತ್ತು, ಕಳೆದ ಒಂದು ತಿಂಗಳಲ್ಲಿ Read more…

ಮಹೀಂದ್ರಾ ಅಂಡ್ ಮಹೀಂದ್ರಾ ಮಾಜಿ ಅಧ್ಯಕ್ಷ ಕೇಶುಬ್ ಮಹೀಂದ್ರಾ ನಿಧನ

ಮುಂಬೈ: ಮಹೀಂದ್ರಾ ಮತ್ತು ಮಹೀಂದ್ರಾ ಮಾಜಿ ಅಧ್ಯಕ್ಷ ಎ. ಕೇಶುಬ್ ಮಹೀಂದ್ರಾ(99) ಅವರು ಬುಧವಾರ ಮುಂಬೈನಲ್ಲಿ ನಿಧನರಾದರು. ಅವರು ಇಂದು ಬೆಳಿಗ್ಗೆ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದರು ಎಂದು ಕುಟುಂಬದ Read more…

ಉಸಿರಾಟ ಸಮಸ್ಯೆಯಿಂದ ಮಾಜಿ ಸಚಿವ, ಬಿಜೆಪಿ ನಾಯಕ ಗಿರೀಶ್ ಬಾಪಟ್ ನಿಧನ

ನವದೆಹಲಿ: ಲೋಕಸಭೆಯ ಸಂಸದ ಮತ್ತು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಗಿರೀಶ್ ಬಾಪಟ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಇಂದು ಪುಣೆಯಲ್ಲಿ ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು. Read more…

ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್: ಹೃದಯಾಘಾತದಿಂದ ನಿರ್ದೇಶಕ ಕಿರಣ್ ಗೋವಿ ನಿಧನ

 ಬೆಂಗಳೂರು: ಸ್ಯಾಂಡಲ್ ವುಡ್ ನಿರ್ದೇಶಕ ಕಿರಣ್ ಗೋವಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶನಿವಾರ ಮಧ್ಯಾಹ್ನ ಅವರು ಕಚೇರಿಯಲ್ಲಿ ಇದ್ದ ವೇಳೆಯಲ್ಲಿ ಹೃದಯಘಾತವಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ Read more…

BREAKING: ಚಿತ್ರರಂಗಕ್ಕೆ ಮತ್ತೊಂದು ಶಾಕ್: ಖ್ಯಾತ ನಿರ್ದೇಶಕ ಪ್ರದೀಪ್ ಸರ್ಕಾರ್ ವಿಧಿವಶ

ಚಿತ್ರ ನಿರ್ದೇಶಕ, ನಿರ್ಮಾಪಕ ಪ್ರದೀಪ್ ಸರ್ಕಾರ್ ಇಹಲೋಕ ತ್ಯಜಿಸಿದ್ದಾರೆ. ಅವರು ಮಾರ್ಚ್ 24 ರಂದು ಮುಂಜಾನೆ 3.30 ಕ್ಕೆ ತಮ್ಮ 68 ನೇ ವಯಸ್ಸಿನಲ್ಲಿ ನಿಧನರಾದರು. ಜನಪ್ರಿಯ ಚಲನಚಿತ್ರ Read more…

ಚಿತ್ರರಂಗಕ್ಕೆ ಮತ್ತೊಂದು ಶಾಕ್: ಜನಪ್ರಿಯ ನಟ ಸಮೀರ್ ಖಾಖರ್ ವಿಧಿವಶ

ದೂರದರ್ಶನದ ಪ್ರಸಿದ್ಧ ಶೋ ‘ನುಕ್ಕಡ್’ ನಲ್ಲಿ ಖೋಪ್ಡಿ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ಹಿರಿಯ ನಟ ಸಮೀರ್ ಖಾಖರ್(71) ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಸತೀಶ್ ಕೌಶಿಕ್ ಅವರ ಸಾವಿನಿಂದ ಅಭಿಮಾನಿಗಳು Read more…

BIG NEWS: ಆತ್ಮೀಯ ಸ್ನೇಹಿತನ ಅಗಲಿಕೆ ನೋವು ತಂದಿದೆ; ಆರ್.ಧ್ರುವನಾರಾಯಣ ನಿಧನಕ್ಕೆ ಸಿಎಂ ಬೊಮ್ಮಾಯಿ ಕಂಬನಿ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ನನ್ನ ಆತ್ಮೀಯ ಸ್ನೇಹಿತರಾಗಿದ್ದವರು. ಅವರ ಹಠಾತ್ ನಿಧನ ಆಘಾತ ತಂದಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ Read more…

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ: ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ಆತ್ಮೀಯ ಸ್ನೇಹಿತನ ನಿಧನದ ವಿಚಾರ ತಿಳಿದು ತುಂಬಾ ನೋವಾಗಿದೆ. ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿ, Read more…

BREAKING: ಚಿತ್ರರಂಗಕ್ಕೆ ಮತ್ತೊಂದು ಶಾಕ್: ಹಿರಿಯ ನಟ, ನಿರ್ದೇಶಕ ಸತೀಶ್ ಕೌಶಿಕ್ ವಿಧಿವಶ

ಬಾಲಿವುಡ್ ನಟ-ನಿರ್ದೇಶಕ ಸತೀಶ್ ಕೌಶಿಕ್(66) ನಿಧನರಾಗಿದ್ದಾರೆ. ಸತೀಶ್ ಕೌಶಿಕ್ ನಟ, ಹಾಸ್ಯನಟ, ಚಿತ್ರಕಥೆಗಾರ, ನಿರ್ದೇಶಕ ಮತ್ತು ನಿರ್ಮಾಪಕ. ಅವರು ಏಪ್ರಿಲ್ 13, 1965 ರಂದು ಹರಿಯಾಣದಲ್ಲಿ ಜನಿಸಿದರು. ಬಾಲಿವುಡ್‌ನಲ್ಲಿ Read more…

ಸರ್ಕಾರ ನಮ್ಮ ಶಿಕ್ಷಕರನ್ನು ಕೊಂದಿದೆ ಎಂದು ಪಿಂಚಣಿ ಹೋರಾಟನಿರತ ಶಿಕ್ಷಕರ ಆಕ್ರೋಶ: ಶಿಕ್ಷಕನ ಮೃತದೇಹ ಕುಟುಂಬದವರಿಗೆ ಹಸ್ತಾಂತರ

ಬೆಂಗಳೂರು: ಕೊಲೆಗಡುಕ ರಾಜ್ಯ ಬಿಜೆಪಿ ಸರ್ಕಾರ ನಮ್ಮ ಶಿಕ್ಷಕರನ್ನು ಕೊಂದಿದೆ ಎಂದು ಹೋರಾಟ ನಿರತ ಶಿಕ್ಷಕರು ಆರೋಪಿಸಿದ್ದಾರೆ. ರಾಜ್ಯ ಅನುದಾನಿತ ಶಾಲಾ ನೌಕರರ ಸಂಘದ ಅಧ್ಯಕ್ಷ ಹನುಮಂತ ಹೀಗೆಂದು Read more…

ಕ್ರಿಕೆಟ್ ಆಡುವಾಗಲೇ ದುರಂತ: ಹೃದಯಾಘಾತದಿಂದ ಇಬ್ಬರು ಸಾವು

ನವದೆಹಲಿ: ರಾಜ್‌ ಕೋಟ್ ಮತ್ತು ಸೂರತ್‌ ನಲ್ಲಿ ಕ್ರಿಕೆಟ್ ಆಡುತ್ತಿದ್ದ ಇಬ್ಬರು ವ್ಯಕ್ತಿಗಳು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 27 ವರ್ಷದ ಪ್ರಶಾಂತ್ ಕಾಂತಿಭಾಯ್ ಭರೋಲಿಯಾ ಮತ್ತು 31 ವರ್ಷದ ಜಿಗ್ನೇಶ್ Read more…

BIG BREAKING: ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು, ದೊರೆ ಭಗವಾನ್ ಖ್ಯಾತಿಯ ಎಸ್.ಕೆ. ಭಗವಾನ್ 55 ಚಿತ್ರಗಳನ್ನು Read more…

BREAKING NEWS: ಜನಪ್ರಿಯ ಹಾಸ್ಯ ನಟ ಮೈಲ್ ಸಾಮಿ ದಿಢೀರ್ ನಿಧನ

ಜನಪ್ರಿಯ ಹಾಸ್ಯ ನಟ ಆರ್ ಮೈಲ್‌ ಸಾಮಿ ಫೆಬ್ರವರಿ 19 ರಂದು ಭಾನುವಾರ ಮುಂಜಾನೆ ನಿಧನರಾದರು. ಅವರು ಆರೋಗ್ಯ ತೊಂದರೆ ಅನುಭವಿಸುತ್ತಿದ್ದರು. ಕುಟುಂಬದವರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ಚಿಕಿತ್ಸೆ Read more…

ಹೈದರಾಬಾದ್ ಗೆ ತಾರಕರತ್ನ ಪಾರ್ಥಿವ ಶರೀರ ಶಿಫ್ಟ್: ನಂದಮೂರಿ ಕುಟುಂಬದಲ್ಲಿ ಶೋಕ ಸಾಗರ

ಬೆಂಗಳೂರು: ಹೃದಯಾಘಾತಕ್ಕೊಳಗಾಗಿದ್ದ ತೆಲುಗು ನಟ ನಂದಮೂರಿ ತಾರಕರತ್ನ(39) ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. 1983ರ ಫೆಬ್ರವರಿ 22ರಂದು ಮೋಹನ ಕೃಷ್ಣ ಮತ್ತು ಶಾಂತಿ ಮೋಹನ್ ದಂಪತಿಗೆ ಜನಿಸಿದ ನಂದಮೂರಿ ತಾರಕರತ್ನ Read more…

ಕಾರ್ಯಕ್ರಮದಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದ ನಟ ಶಾನವಾಜ್ ಪ್ರಧಾನ್ ನಿಧನ

ನವದೆಹಲಿ: ಹೃದಯಾಘಾತದಿಂದ ನಟ ಶಾನವಾಜ್ ಪ್ರಧಾನ್ ನಿಧನರಾಗಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು. ಸಾಮಾಜಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಅವರು, ತೀವ್ರ ಎದೆನೋವಿನಿಂದ ಬಳಲಿ ಕುಸಿದು ಬಿದ್ದರು. ತಕ್ಷಣ ಅವರನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...