alex Certify ನಿಧನ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಜಿಮ್ ನಲ್ಲಿ ವ್ಯಾಯಾಮ ಮಾಡುವಾಗಲೇ ಹೃದಯಾಘಾತದಿಂದ ಸಾವು

ಇಂದೋರ್‌ ಜಿಮ್‌ ನಲ್ಲಿ ವ್ಯಾಯಾಮ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೋಟೆಲ್ ಮಾಲೀಕ ಪ್ರದೀಪ್ ರಘುವಂಶಿ ಮೃತಪಟ್ಟವರು. ಜಿಮ್ ನಲ್ಲಿ ಕಸರತ್ತು ನಡೆಸುತ್ತಿದ್ದಾಗ ಏಕಾಏಕಿ ನೆಲದ ಮೇಲೆ ಕುಸಿದು Read more…

ಪ್ರಧಾನಿ ಮೋದಿ ತಾಯಿ ಹೀರಾ ಬೆನ್ ನಿಧನಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ದಂಪತಿ ಸಂತಾಪ

ನವದೆಹಲಿ: ಪ್ರಧಾನಿ ಮೋದಿ ಅವರ ತಾಯಿ ಹೀರಾ ಬೆನ್ ನಿಧನಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಮತ್ತು ಅವರ ಪತ್ನಿ ಜಿಲ್ ಬೈಡೆನ್ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ಮೋದಿ Read more…

BIG BREAKING: ಪ್ರಧಾನಿ ಮೋದಿಗೆ ಮಾತೃ ವಿಯೋಗ, ಶತಾಯುಷಿ ಹೀರಾ ಬೆನ್ ವಿಧಿವಶ

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೆನ್ ವಿಧಿವಶರಾಗಿದ್ದಾರೆ. ಗುಜರಾತ್ ನ ಅಹಮದಾಬಾದ್ ನಲ್ಲಿರು ಯುಎನ್ ಮೆಹ್ತಾ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿಯವರ Read more…

BREAKING: 3 ಬಾರಿ ಫಿಫಾ ವಿಶ್ವಕಪ್ ಗೆದ್ದ ಫುಟ್ಬಾಲ್ ದಂತಕತೆ ಪೀಲೆ ನಿಧನ

ಬ್ರೆಜಿಲ್ ಫುಟ್ಬಾಲ್ ದಂತಕಥೆ ಪೀಲೆ(82) ಶುಕ್ರವಾರ ನಿಧನರಾಗಿದ್ದಾರೆ. ಬ್ರೆಜಿಲ್ ಫುಟ್ಬಾಲ್ ದಿಗ್ಗಜ ಪೀಲೆ ಮೂರು ಬಾರಿ ಫಿಫಾ ವಿಶ್ವಕಪ್ ಗೆದ್ದ ಏಕೈಕ ಆಟಗಾರರಾಗಿದ್ದ ಪೀಲೆ ಫುಟ್ಬಾಲ್ ಸಾರ್ವಕಾಲಿಕ ಶ್ರೇಷ್ಠ Read more…

BREAKING: ಹಠಾತ್ ಹೃದಯಾಘಾತದಿಂದ ರಂಗಸ್ಥಳದಲ್ಲೇ ಕುಸಿದು ಬಿದ್ದು ಕಲಾವಿದ ಸಾವು

ಮಂಗಳೂರು: ಕಟೀಲು ಮೇಳದ ಕಲಾವಿದ ಗುರುವಪ್ಪ ಬಾಯರು(58) ನಿಧನರಾಗಿದ್ದಾರೆ. ರಂಗಸ್ಥಳದಲ್ಲೇ ಹೃದಯಘಾತದಿಂದ ಕುಸಿದು ಬಿದ್ದು ಗುರುವಪ್ಪ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕಟೀಲು ಬಳಿ ಘಟನೆ Read more…

54 ಮಕ್ಕಳಿಗೆ ತಂದೆಯಾಗಿದ್ದ ಪಾಕಿಸ್ತಾನದ ವ್ಯಕ್ತಿ ನಿಧನ

54 ಮಕ್ಕಳ ತಂದೆಯಾಗಿದ್ದ ಪಾಕಿಸ್ತಾನದ ಹಾಜಿ ಅಬ್ದುಲ್ ಮಜೀದ್ ಮೆಂಗಲ್ ನಿಧನರಾಗಿದ್ದಾರೆ.75 ವರ್ಷದ ಮೆಂಗಲ್ ಹೃದಯಾಘಾತದಿಂದ ಬಲೂಚಿಸ್ತಾನದ ನೋಶ್ಕಿಯಲ್ಲಿ ಕೊನೆಯುಸಿರೆಳೆದರು. ಮೆಂಗಲ್ ಆರು ಬಾರಿ ವಿವಾಹವಾಗಿದ್ದಾರೆ. ಪಾಕಿಸ್ತಾನಿ ಮಾಧ್ಯಮಗಳ Read more…

BREAKING: ಹೃದಯಾಘಾತದಿಂದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ವೈಸ್ ಚೇರ್ಮನ್ ವಿಕ್ರಮ್ ಕಿರ್ಲೋಸ್ಕರ್ ನಿಧನ

ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ವೈಸ್ ಚೇರ್ಮನ್ ವಿಕ್ರಮ್ ಕಿರ್ಲೋಸ್ಕರ್(64) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಕ್ರಮ್ ಕಿರ್ಲೋಸ್ಕರ್ ಭಾರತದ ವಾಹನೋದ್ಯಮದ ದಿಗ್ಗಜರಲ್ಲಿ ಒಬ್ಬರು. ವಿಕ್ರಮ್ ಕಿರ್ಲೋಸ್ಕರ್ ಅವರು ತೀವ್ರ Read more…

ಸಾವಿನಲ್ಲೂ ಜೊತೆಯಾದ ದಂಪತಿ: ಪತಿ ನಿಧನದ ಬೆನ್ನಲ್ಲೇ ಆಘಾತದಿಂದ ಇಹಲೋಕ ತ್ಯಜಿಸಿದ ಪತ್ನಿ

ಮೈಸೂರು: ಚಂದಗಾಲ ಗ್ರಾಮದಲ್ಲಿ ವೃದ್ಧ ದಂಪತಿ ಸಾವಿನಲ್ಲಿಯೂ ಒಂದಾಗಿದ್ದಾರೆ. ಮೈಸೂರು ಜಿಲ್ಲೆ ಕೆಆರ್ ನಗರ ತಾಲ್ಲೂಕಿನ ಚಂದಗಾಲ ಗ್ರಾಮದಲ್ಲಿ ಘಟನೆ ನಡೆದಿದೆ. ಚಂದಗಾಲ ಗ್ರಾಮದ ರಾಮೇಗೌಡ(75) ಮತ್ತು ಗೌರಮ್ಮ(70) Read more…

24 ವರ್ಷಕ್ಕೇ ಇಹಲೋಕ ತ್ಯಜಿಸಿದ ನಟಿ, ಬಹಳ ದಿನಗಳಿಂದ ಕಾಡುತ್ತಿತ್ತು ಮಾರಕ ಕಾಯಿಲೆ….!

ಸಿನಿ ಜಗತ್ತಿನಲ್ಲಿ ಕಳೆದ ಕೆಲವು ದಿನಗಳಿಂದ ಸಾವಿನ ಸುದ್ದಿಗಳೇ ಬರುತ್ತಿವೆ. ಅನೇಕ ಪ್ರಸಿದ್ಧ ನಟ-ನಟಿಯರು ಈಗಾಗ್ಲೇ ಇಹಲೋಕ ತ್ಯಜಿಸಿದ್ದಾರೆ. ಇದೀಗ 24 ವರ್ಷದ ಪ್ರತಿಭಾವಂತ ನಟಿಯ ಸಾವು ಜನರಿಗೆ Read more…

ದೀರ್ಘಕಾಲ ಚಿಕಿತ್ಸೆಯಲ್ಲಿದ್ದ ಖ್ಯಾತ ನಟಿ ದಲ್ಜೀತ್ ಕೌರ್ ನಿಧನ

ನವದೆಹಲಿ: ಹಿರಿಯ ಪಂಜಾಬಿ ನಟಿ ದಲ್ಜೀತ್ ಕೌರ್ ಖಂಗುರಾ ಅವರು ಗುರುವಾರ ಪಂಜಾಬ್‌ ನ ಲುಧಿಯಾನಾದಲ್ಲಿರುವ ಕಸ್ಬಾ ಸುಧಾರ್ ಬಜಾರ್‌ನಲ್ಲಿ ಕೊನೆಯುಸಿರೆಳೆದರು. 69 ವರ್ಷದ ದಲ್ಜೀತ್ ಮಾನಸಿಕ ಅಸ್ವಸ್ಥತೆಗಾಗಿ Read more…

BIG NEWS: ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಕೆ.ಆರ್.ಮುರಳಿಕೃಷ್ಣ ಇನ್ನಿಲ್ಲ

ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಕೆ.ಆರ್.ಮುರಳಿಕೃಷ್ಣ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುರಳಿಕೃಷ್ಣ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ನಿರ್ಮಾಪಕರಾಗಿ, ನಿರ್ದೇಶಕರಾಗಿ ಮಾತ್ರವಲ್ಲ, Read more…

BREAKING NEWS: ನಟ ಮಹೇಶ್ ಬಾಬು ತಂದೆ ಸೂಪರ್ ಸ್ಟಾರ್ ಕೃಷ್ಣ ನಿಧನ

ಹೈದರಾಬಾದ್: ನಟ ಬಾಬು ಅವರ ತಂದೆ ಸೂಪರ್ ಸ್ಟಾರ್ ಕೃಷ್ಣ ನಿಧನರಾಗಿದ್ದಾರೆ. ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತದಿಂದ ಆಸ್ಪತ್ರೆಗೆ Read more…

ವಿಮಾನ ನಿಲ್ದಾಣವನ್ನೇ ಮನೆಯಾಗಿಸಿಕೊಂಡ ಕುತೂಹಲದ ವ್ಯಕ್ತಿಯ ನಿಧನ: ಇವರ ಜೀವನ ಕಥೆಯೇ ರೋಚಕ….!

ಪ್ಯಾರಿಸ್: ಸುಮಾರು 18 ವರ್ಷಗಳ ಕಾಲ ಪ್ಯಾರಿಸ್ ವಿಮಾನ ನಿಲ್ದಾಣವನ್ನೇ ತನ್ನ ಮನೆಯಾಗಿಸಿಕೊಂಡು ಜೀವನ ಸಾಗಿಸುತ್ತಿದ್ದ ಇರಾನ್ ಮೂಲದ ವ್ಯಕ್ತಿ ಮೆಹ್ರಾನ್ ಕರಿಮಿ ನಸ್ಸೆರಿ ಮೃತಪಟ್ಟಿದ್ದಾರೆ. 1988ರಲ್ಲಿ ಇಲ್ಲಿನ Read more…

BIG BREAKING: ಹಿರಿಯ ನಟ ಲೋಹಿತಾಶ್ವ ಇನ್ನಿಲ್ಲ

ಬೆಂಗಳೂರು: ಹಿರಿಯ ನಟ ಲೋಹಿತಾಶ್ವ(80) ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ 2:45 ಕ್ಕೆ ಲೋಹಿತಾಶ್ವ ಅವರು ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು Read more…

ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ ನಿಧನ ಹಿನ್ನಲೆ ಕಿತ್ತೂರು ಉತ್ಸವ, ಬಿಜೆಪಿ ಸಂಕಲ್ಪ ಸಮಾವೇಶ ಮುಂದೂಡಿಕೆ

ಬೆಂಗಳೂರು: ಡೆಪ್ಯುಟಿ ಸ್ಪೀಕರ್ ಆನಂದ ಮಾಮನೊ ವಿಧಿವಶರಾದ ಹಿನ್ನೆಲೆಯಲ್ಲಿ ಕಿತ್ತೂರು ಉತ್ಸವ ಮುಂದೂಡಲಾಗಿದೆ. ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಕಿತ್ತೂರು ಉತ್ಸವವನ್ನು ನಾಳೆಗೆ ಮುಂದೂಡಿದ್ದಾರೆ. ಕಿತ್ತೂರಿನಲ್ಲಿ ಇಂದು ಕಿತ್ತೂರು Read more…

ಕಾಕತಾಳೀಯ ಎನ್ನುವಂತೆ ತಂದೆಯ ಹಾದಿ ಅನುಸರಿಸಿದ ಆನಂದ ಮಾಮನಿ: 3 ಸಲ ಶಾಸಕರಾಗಿ ಡೆಪ್ಯುಟಿ ಸ್ಪೀಕರ್ ಆಗಿದ್ದಾಗಲೇ ತಂದೆಯೂ ನಿಧನ

ಬೆಂಗಳೂರು: ವಿಧಾನಸಭೆ ಉಪಸಭಾಪತಿ, ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ ಆನಂದ ಮಾಮನಿ(56) ನಗರದ ಮಣಿಪಾಲ ಆಸ್ಪತ್ರೆಯಲ್ಲಿ ತಡರಾತ್ರಿ 12 15ಕ್ಕೆ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್ ಕಾಯಿಲೆಯಿಂದ ಅವರು ಮಣಿಪಾಲ್ ಆಸ್ಪತ್ರೆಗೆ Read more…

ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ವಿಧಿವಶ

ಬೆಂಗಳೂರು: ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕರಾದ ಉಪಸಭಾಪತಿ ಆನಂದ ಮಾಮನಿ(56) ಅನಾರೋಗ್ಯದ ಕಾರಣ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ತಡರಾತ್ರಿ ನಿಧನರಾಗಿದ್ದಾರೆ. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ Read more…

BIG BREAKING: ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ವರಿಷ್ಠ ‘ನೇತಾಜಿ’ ಮುಲಾಯಂ ಸಿಂಗ್ ಯಾದವ್ ನಿಧನ

ನವದೆಹಲಿ: ಸಮಾಜವಾದಿ ಪಕ್ಷದ ಸಂಸ್ಥಾಪಕ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರು ಸೋಮವಾರ(ಅ.10) ಬೆಳಗ್ಗೆ 8:30ರ ಸುಮಾರಿಗೆ ಗುರುಗ್ರಾಮದ ಮೇದಾಂತ್ ಆಸ್ಪತ್ರೆಯಲ್ಲಿ ನಿಧನರಾದರು. ಅನಾರೋಗ್ಯದ Read more…

BREAKING NEWS: ‘3 ಈಡಿಯಟ್ಸ್’ ಖ್ಯಾತಿಯ ಹಿರಿಯ ನಟ ಅರುಣ್ ಬಾಲಿ ನಿಧನ

ಹಿರಿಯ ನಟ ಅರುಣ್ ಬಾಲಿ(79) ಮುಂಬೈನಲ್ಲಿ ನಿಧನರಾಗಿದ್ದಾರೆ. ಸ್ನಾಯು ಸಮಸ್ಯೆ, ಮೈಸ್ತೇನಿಯಾ ಗ್ರಾವಿಸ್‌ ನಿಂದ ಬಳಲುತ್ತಿದ್ದ ಹಿರಿಯ ನಟ ಅರುಣ್ ಬಾಲಿ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ Read more…

ಕಿರುತೆರೆ ಕಲಾವಿದ ಮಂಡ್ಯ ರವಿ ನಿಧನ

ಬೆಂಗಳೂರು: ಕಿರುತೆರೆ ಕಲಾವಿದ ಮಂಡ್ಯ ರವಿಪ್ರಸಾದ್(42) ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಲಾವಿದ ರವಿಪ್ರಸಾದ್ ಅವರನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಹಲವು ಧಾರಾವಾಹಿಗಳಲ್ಲಿ Read more…

BREAKING: ಖ್ಯಾತ ನಟ, ನಿರ್ಮಾಪಕ ಕೃಷ್ಣಂ ರಾಜು ವಿಧಿವಶ

ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಟ ಮತ್ತು ನಿರ್ಮಾಪಕ ಉಪ್ಪಲಪತಿ ವೆಂಕಟ ಕೃಷ್ಣಂ ರಾಜು ಅವರು ಇಂದು ಮುಂಜಾನೆ ಹೈದರಾಬಾದ್‌ನಲ್ಲಿ ನಿಧನರಾದರು. ನಟ ಪ್ರಭಾಸ್ ಅವರ ಚಿಕ್ಕಪ್ಪ ಕೃಷ್ಣಂ Read more…

ಬ್ರಿಟನ್ ರಾಣಿ ಎಲಿಜಬೆತ್ ನಿಧನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಬ್ರಿಟನ್ ರಾಣಿ ಎರಡನೇ ಎಲಿಜಬೆತ್(96) ಗುರುವಾರ ರಾತ್ರಿ ನಿಧನರಾಗಿದ್ದಾರೆ. ಬ್ರಿಟನ್ ಇತಿಹಾಸದಲ್ಲಿಯೇ ಅವರು ಸುಧೀರ್ಘಕಾಲ ರಾಣಿಯಾಗಿದ್ದರು. ಬಂಕಿಂಗ್ ಹ್ಯಾಮ್ ಅರಮನೆಯಿಂದ ಹೇಳಿಕೆ ಬಿಡುಗಡೆ ಮಾಡಿದ್ದು, ಮೃತರ ಗೌರವಾರ್ಥ Read more…

BREAKING: ರಾಜ್ಯಾದ್ಯಂತ ಮೂರು ದಿನ ಶೋಕಾಚರಣೆ

  ಬೆಳಗಾವಿ: ಆಹಾರ ಸಚಿವ ಉಮೇಶ್ ಕತ್ತಿ ಅವರ ಅಗಲಿಕೆ ಆಘಾತ ತಂದಿದೆ. ಅತ್ಯಂತ ಆತ್ಮೀಯ ಸ್ನೇಹಿತ, ಸಚಿವ ಸಂಪುಟದ ಹಿರಿಯ ಸಹೋದ್ಯೋಗಿ, ಧೀಮಂತ ನಾಯಕ ನಮ್ಮನ್ನು ಅಗಲಿದ್ದಾರೆ. Read more…

ಮಾಜಿ ಸಚಿವ ಪ್ರಭಾಕರ ರಾಣೆ ನಿಧನ

ಕಾರವಾರ: ಮಾಜಿ ಸಚಿವ ಪ್ರಭಾಕರ ರಾಣಿ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ತಿಂಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದರು. 1983ರಿಂದ 3 ಅವಧಿಗೆ Read more…

ಉಪ್ಪಿನ ಸತ್ಯಾಗ್ರಹ, ಕರ ಬಂಧಿ ಹೋರಾಟದಲ್ಲಿ ಭಾಗಿಯಾಗಿದ್ದ ಸ್ವಾತಂತ್ರ್ಯ ಹೋರಾಟಗಾರ ವೆಂಕಣ್ಣ ನಾಯಕ ವಿಧಿವಶ

ಕಾರವಾರ: ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ವೆಂಕಣ್ಣ ನಾಯಕ(102) ನಿಧನರಾಗಿದ್ದಾರೆ. ಸೂರ್ವೆ ಗ್ರಾಮದ ತಮ್ಮ ನಿವಾಸದಲ್ಲಿ ವೆಂಕಣ್ಣ ನಾಯಕ ಕೊನೆಯುಸಿರೆಳೆದಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಸುರ್ವೇ ಗ್ರಾಮದಲ್ಲಿ Read more…

BIG NEWS: ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹಠಾತ್ ನಿಧನ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ತೀವ್ರ ಎದೆನೋವಿನಿಂದ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜಿಮ್ ನಲ್ಲಿ ವ್ಯಾಯಾಮ ಮಾಡುತ್ತಿದ್ದ ಗುರುಲಿಂಗಸ್ವಾಮಿ ಅವರಿಗೆ Read more…

BREAKING: ಷೇರು ಮಾರುಕಟ್ಟೆಯ ‘ಬಿಗ್ ಬುಲ್’ ಖ್ಯಾತಿಯ ಉದ್ಯಮಿ ರಾಕೇಶ್ ಜುಂಜುನ್ ವಾಲಾ ವಿಧಿವಶ

ಮುಂಬೈ: ದಲಾಲ್ ಸ್ಟ್ರೀಟ್ ಷೇರು ಮಾರುಕಟ್ಟೆಯ ‘ಬಿಗ್ ಬುಲ್’ ಖ್ಯಾತಿ ಉದ್ಯಮಿ ರಾಕೇಶ್ ಜುಂಜುನ್ ವಾಲಾ ಹೃದಯಘಾತದಿಂದ ನಿಧನರಾಗಿದ್ದಾರೆ. ಇಂದು ಬೆಳಗ್ಗೆ 6:30ಕ್ಕೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ Read more…

ರಜತ ಕಮಲ ರಾಷ್ಟ್ರ ಪ್ರಶಸ್ತಿ ಪಡೆದ ಪ್ರಥಮ ಕನ್ನಡಿಗ ‘ಕಾಡು ಕುದುರೆ ಓಡಿ ಬಂದಿತ್ತಾ…’ ಖ್ಯಾತಿಯ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

ಬೆಂಗಳೂರು: ಖ್ಯಾತ ಹಿರಿಯ ಗಾಯಕ ಶಿವಮೊಗ್ಗ ಸುಬ್ಬಣ್ಣ ರಾತ್ರಿ ಹೃದಯಘಾತದಿಂದ ನಿಧನರಾಗಿದ್ದಾರೆ ಬೆಂಗಳೂರಿನ ಬನಶಂಕರಿಯ ನಿವಾಸದಲ್ಲಿ ಗುರುವಾರ ಬೆಳಗ್ಗೆ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ Read more…

ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕೃತ ಖೋಖೋ ಆಟಗಾರ ವಿನಯ್ ಇನ್ನಿಲ್ಲ

ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕೃತ ಖೋಖೋ ಆಟಗಾರ ವಿನಯ್ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ವಿನಯ್ Read more…

ವಧು – ವರರು ಮೃತರಾದ 30 ವರ್ಷದ ಬಳಿಕ ವಿವಾಹ !

ಇದೊಂದು ಅತ್ಯಂತ ಕುತೂಹಲಕಾರಿ ಘಟನೆ. ಸುಮಾರು ಮೂವತ್ತು ವರ್ಷದ ಹಿಂದೆ ಮೃತರಾದ ವಧು- ವರರ ವಿವಾಹ ನಡೆದಿದೆ. ಅದು ಹೇಗೆ ಸಾಧ್ಯ ಎಂಬ ಪ್ರಶ್ನೆ ನಿಮ್ಮಲ್ಲಿರಬಹುದು. ಆದರೆ, ವಿವಾಹ ನಡೆದಿದೆ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...