alex Certify ನಿಧನ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಡಿನ ಮೂಲಕವೇ ಗಾನ ಕೋಗಿಲೆಗೆ ಸಂತಾಪ ಸೂಚಿಸಿದ ನಟ ಶಿವರಾಜ್ ಕುಮಾರ್

ಬೆಂಗಳೂರು: ಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನ ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಚಿತ್ರರಂಗದ ಗಣ್ಯಾತಿಗಣ್ಯರು, ರಾಜಕೀಯ ನಾಯಕರು, ಕೋಟ್ಯಂತರ ಅಭಿಮಾನಿಗಳು ಲತಾ ಮಂಗೇಶ್ಕರ್ ಅವರ Read more…

BREAKING NEWS: ಲತಾ ಮಂಗೇಶ್ಕರ್ ಗೌರವಾರ್ಥ ದೇಶಾದ್ಯಂತ 2 ದಿನ ಶೋಕಾಚರಣೆ, ಅರ್ಧಮಟ್ಟಕ್ಕೆ ರಾಷ್ಟ್ರಧ್ವಜ ಹಾರಾಟ

ನವದೆಹಲಿ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ನಿಧನಕ್ಕೆ ದೇಶಾದ್ಯಂತ 2 ದಿನ ಶೋಕಾಚರಣೆ ಘೋಷಿಸಿದ್ದು, ರಾಷ್ಟ್ರಧ್ವಜ ಅರ್ಧ ಮಟ್ಟಕ್ಕೆ ಹಾರಿಸಲು ಸರ್ಕಾರ ಆದೇಶಿಸಿದೆ. ಹಿಂದಿ ಸೇರಿದಂತೆ Read more…

BIG NEWS: ಹಾಡು ನಿಲ್ಲಿಸಿದ ಭಾರತದ ಗಾನ ಕೋಗಿಲೆ; ಸಂಗೀತ ಇರುವವರೆಗೂ ಅವರ ಹೆಸರು ಚಿರಸ್ಥಾಯಿ; ಲತಾ ಮಂಗೇಶ್ಕರ್ ನಿಧನಕ್ಕೆ ಸಿಎಂ ಸಂತಾಪ

ಬೆಂಗಳೂರು: ಸಾರಸ್ವತ ಲೋಕದ ತಾರೆ ಸದಾ ಮಿನುಗುತ್ತಿರಲಿ. ಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ಅಗಲಿಕೆ ಇಡೀ ದೇಶಕ್ಕೆ ದುಃಖ ತಂದಿದೆ ಎಂದು ಸಿಎಂ ಬಸವರಾಜ್ Read more…

ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನಕ್ಕೆ ಸಿಎಂ ಸಂತಾಪ

ಬೆಂಗಳೂರು: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ತಮ್ಮ ಗಾಯನದ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಜನಪ್ರಿಯ Read more…

BIG BREAKING: ಖ್ಯಾತ ಗಾಯಕಿ, ಭಾರತ ರತ್ನ ಲತಾ ಮಂಗೇಶ್ಕರ್ ವಿಧಿವಶ

ಮುಂಬೈ: ಖ್ಯಾತ ಗಾಯಕಿ, ಭಾರತ ರತ್ನ ಲತಾ ಮಂಗೇಶ್ಕರ್(92) ನಿಧನರಾಗಿದ್ದಾರೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಜನವರಿ 8 ರಿಂದ Read more…

BREAKING NEWS: ತಡರಾತ್ರಿ ಹೃದಯಾಘಾತದಿಂದ ನ್ಯಾ.K.L. ಮಂಜುನಾಥ್ ವಿಧಿವಶ

ಬೆಂಗಳೂರು: ತಡರಾತ್ರಿ ಹೃದಯಾಘಾತದಿಂದ ಹೈಕೋರ್ಟ್ ನಿ. ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ವಿಧಿವಶರಾಗಿದ್ದಾರೆ. ಗಡಿ ಸಂರಕ್ಷಣಾ ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ನ್ಯಾ. ಮಂಜುನಾಥ್ ನಿಧನರಾಗಿದ್ದು, ಬೆಂಗಳೂರಿನ ಕಾಮಾಕ್ಷಿಪಾಳ್ಯ ನಿವಾಸದಲ್ಲಿ ಅಂತಿಮ Read more…

BREAKING: ಕೊರೋನಾದಿಂದ ‘ಕಿರಾತಕ’ ನಿರ್ದೇಶಕ ಪ್ರದೀಪ್ ರಾಜ್ ವಿಧಿವಶ

ಬೆಂಗಳೂರು: ಸ್ಯಾಂಡಲ್ವುಡ್ ನಿರ್ದೇಶಕ ಪ್ರದೀಪ್ ರಾಜ್(46) ವಿಧಿವಶರಾಗಿದ್ದಾರೆ. ಕೊರೊನಾ ಸೋಂಕಿನಿಂದ ಪ್ರದೀಪ್ ರಾಜ್ ನಿಧನರಾಗಿದ್ದಾರೆ. ‘ಕಿರಾತಕ’, ‘ಅಂಜದಗಂಡು’, ‘ಬೆಂಗಳೂರು 23’ ಸೇರಿದಂತೆ ಹಲವು ಸಿನಿಮಾಗಳನ್ನು ಪ್ರದೀಪ್ ರಾಜ್ ನಿರ್ದೇಶಿಸಿದ್ದರು. Read more…

BIG NEWS: ‘ಆಭರಣ ಕಳೆದುಕೊಂಡ ಭಾರತ’; ಲೆಜೆಂಡರಿ ಕಥಕ್ ಡ್ಯಾನ್ಸರ್ ಪಂಡಿತ್ ಬಿರ್ಜು ಮಹಾರಾಜ್ ನಿಧನ

ನವದೆಹಲಿ: ಕಥಕ್ ದಂತಕಥೆ ಪಂಡಿತ್ ಬಿರ್ಜು ಮಹಾರಾಜ್ ಅವರು ಹೃದಯಾಘಾತದಿಂದ ಭಾನುವಾರ ತಡರಾತ್ರಿ ದೆಹಲಿಯ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ದೇಶದ ಎರಡನೇ ಅತ್ಯುನ್ನತ Read more…

ಖ್ಯಾತ ನಟ ಮಹೇಶ್ ಬಾಬು ಸೋದರ, ನಿರ್ಮಾಪಕ ರಮೇಶ್ ಬಾಬು ಹಠಾತ್ ನಿಧನ

ಹೈದರಾಬಾದ್: ಟಾಲಿವುಡ್ ಸೂಪರ್ ಸ್ಟಾರ್ ಕೃಷ್ಣ ಅವರ ಹಿರಿಯ ಪುತ್ರ, ನಟ ಮಹೇಶ್ ಬಾಬು ಅವರ ಸಹೋದರ ರಮೇಶ್ ಬಾಬು ನಿಧನರಾಗಿದ್ದಾರೆ. ಅವರು ಯಕೃತ್ತು ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದರು. Read more…

ಅಂತಿಮ ದರ್ಶನದ ಬಳಿಕ ಇಂದು ಆರ್.ಎಲ್. ಜಾಲಪ್ಪ ಅಂತ್ಯಕ್ರಿಯೆ

ಬೆಂಗಳೂರು: 40 ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ(96) ವಿಧಿವಶರಾಗಿದ್ದಾರೆ. ಕೋಲಾರದ ಆರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಸ್ವಗ್ರಾಮ ತೂಬಗೆರೆಯಲ್ಲಿ ಬೆಳಗ್ಗೆ Read more…

ನಾಳೆ ಸ್ವಗ್ರಾಮದಲ್ಲಿ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅಂತ್ಯಕ್ರಿಯೆ

ಕೋಲಾರ: ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ(96) ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕೋಲಾರದ ಆರ್.ಎಲ್. ಜಾಲಪ್ಪ ಆಸ್ಪತ್ರೆಯ ಐಸಿಯನಲ್ಲಿ ಅವರು 40 ದಿನಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ Read more…

BIG BREAKING: ಹೆಲಿಕಾಪ್ಟರ್ ದುರಂತ; ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ವಿಧಿವಶ

ಬೆಂಗಳೂರು: ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಾಯುಸೇನೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ 14 ಜನರು ಪ್ರಯಾಣಿಸುತ್ತಿದ್ದ Read more…

ಹುಟ್ಟುಹಬ್ಬದ ದಿನವೇ ಮಾಜಿ ಸಚಿವ ಎಸ್.‌ಆರ್.‌ ಮೋರೆ ವಿಧಿವಶ

ಹುಬ್ಬಳ್ಳಿ – ಧಾರವಾಡ ಅವಳಿ ನಗರದ ಪ್ರಭಾವಿ ರಾಜಕಾರಣಿ ಹಾಗೂ ಮಾಜಿ ಸಚಿವ ಎಸ್.ಆರ್. ಮೋರೆ ಹುಟ್ಟು ಹಬ್ಬದ ದಿನವೇ ವಿಧಿ ವಶರಾಗಿದ್ದಾರೆ. 82 ವರ್ಷದ ಎಸ್.ಆರ್. ಮೋರೆ, Read more…

ಪದ್ಮಶ್ರೀ ಪುರಸ್ಕೃತ ನಂದಾ ಪ್ರಸ್ಟಿ ಇನ್ನಿಲ್ಲ

ಭುವನೇಶ್ವರ: ದೇಶಕ್ಕೆ ಸ್ವಾತಂತ್ರ್ಯ ಬಂದ ದಿನದಿಂದಲೂ ತಮ್ಮ ಉಸಿರು ನಿಲ್ಲುವವರೆಗೂ ಅನಕ್ಷರತೆ ತೊಲಗಿಸುವುದಕ್ಕಾಗಿ ಬಡ ಜನರಿಗೆ ಉಚಿತ ಶಿಕ್ಷಣ ನೀಡುತ್ತಿದ್ದ ಅಕ್ಷರ ಸಂತ ಇಂದು ಇಹಲೋಕ ತ್ಯಜಿಸಿದ್ದಾರೆ. ಇತ್ತೀಚೆಗಷ್ಟೇ Read more…

BIG NEWS: ವಿಶ್ವದ ಅತ್ಯಂತ ಹಿರಿಯ ಟೆಸ್ಟ್ ಕ್ರಿಕೆಟ್ ಆಟಗಾರ್ತಿ 110 ವರ್ಷದ ಐಲೀನ್ ಆಶ್ ಇನ್ನಿಲ್ಲ

ವಿಶ್ವದ ಅತ್ಯಂತ ಹಿರಿಯ ಟೆಸ್ಟ್ ಕ್ರಿಕೆಟಿಗರಾದ ಐಲೀನ್ ಆಶ್ ಅವರು ತಮ್ಮ 110 ನೇ ವಯಸ್ಸಿನಲ್ಲಿ ನಿಧನರಾದರು ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ(ECB) ತಿಳಿಸಿದೆ. ಐಲೀನ್ Read more…

BREAKING NEWS: ಕರ್ನಾಟಕದ ಮಾಜಿ ರಾಜ್ಯಪಾಲ, ಆಂಧ್ರ ಮಾಜಿ ಸಿಎಂ ಕೆ. ರೋಸಯ್ಯ ನಿಧನ

ಹೈದರಾಬಾದ್: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕೆ. ರೋಸಯ್ಯ ನಿಧನರಾಗಿದ್ದಾರೆ. ಅವಿಭಜಿತ ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ, ತಮಿಳುನಾಡು ರಾಜ್ಯಪಾಲರಾಗಿ ಅವರು ಸೇವೆ ಸಲ್ಲಿಸಿದ್ದರು. ಹೈದರಾಬಾದ್ ನ ನಿವಾಸದಲ್ಲಿ ಅಸ್ವಸ್ಥರಾಗಿದ್ದ ಅವರನ್ನು Read more…

ಹಿರಿಯ ವಿದ್ವಾಂಸ ಪ್ರೊ. ಕೆ.ಎಸ್. ನಾರಾಯಣಾಚಾರ್ಯ ಇನ್ನಿಲ್ಲ

ಬೆಂಗಳೂರು: ಹಿರಿಯ ವಿದ್ವಾಂಸ ಪ್ರೊ.ಕೆ ಎಸ್ ನಾರಾಯಣಚಾರ್ಯ ವಿಧಿವಶರಾಗಿದ್ದಾರೆ. 88 ವರ್ಷಗಳ ಜೀವನ ಯಾತ್ರೆಯನ್ನು ನಾರಾಯಣಚಾರ್ಯ ಮುಗಿಸಿದ್ದಾರೆ. ವಿದ್ವಾಂಸರು ಹಾಗೂ ಧರ್ಮಶಾಸ್ತ್ರ ಪ್ರಚಾರದ ಮೂಲಕ ಅವರು ಖ್ಯಾತರಾಗಿದ್ದರು. ನಾರಾಯಣಾಚಾರ್ಯ Read more…

ಕೊರೊನಾಕ್ಕೆ ಮತ್ತೊಬ್ಬ ನಟಿ ಬಲಿ

ಸಿನಿಮಾಗಳಿಗಿಂತ ಧಾರಾವಾಹಿ ಕಲಾವಿದರು ಜನರಿಗೆ ಹೆಚ್ಚು ಹತ್ತಿರವಾಗಿರ್ತಾರೆ. ಪ್ರತಿ ದಿನ ಟಿವಿ ಪರದ ಮೇಲೆ ಬರುವ ಕಲಾವಿದರನ್ನು ಮನೆಯ ಸದಸ್ಯನಂತೆ ಅಭಿಮಾನಿಗಳು ನೋಡ್ತಾರೆ. ಹಿಂದಿ ಧಾರಾವಾಹಿ ‘ಅನುಪಮಾ’ ಕೂಡ Read more…

EPFO ಉದ್ಯೋಗಿಗಳಿಗೆ ನೆಮ್ಮದಿ ಸುದ್ದಿ…..! ಆಕಸ್ಮಿಕ ಸಾವಿನ ನಂತ್ರ ಕುಟುಂಬಕ್ಕೆ ಸಿಗಲಿದೆ ಇಷ್ಟು ಹಣ

ನೌಕರರ ಭವಿಷ್ಯ ನಿಧಿ ಸಂಸ್ಥೆ ನೆಮ್ಮದಿ ಸುದ್ದಿಯೊಂದನ್ನು ನೀಡಿದೆ. ಇಪಿಎಫ್ಒ ನೌಕರರು ಮತ್ತು ಕುಟುಂಬಸ್ಥರಿಗೆ ಪರಿಹಾರ ನೀಡಲು ನಿರ್ಧರಿಸಿದೆ. ಇಪಿಎಫ್‌ಒ ಸಿಬ್ಬಂದಿಯ ಹಠಾತ್ ನಿಧನದ ಸಂದರ್ಭದಲ್ಲಿ ಸಂಬಂಧಿಕರಿಗೆ ನೀಡಲಾಗುವ Read more…

ಪುನೀತ್ ದೂರವಾಗಿ 12 ದಿನ: ಅಪ್ಪು ನೆನೆದು ರಾಘಣ್ಣ ಭಾವನಾತ್ಮಕ ಪೋಸ್ಟ್

ನಿನ್ನ ಚಿಂತನೆಗಳಿಂದಾಗಿ ಎಂದಿಗೂ ನಮ್ಮ ಜೊತೆ ಇರುವೆ ಎಂದು ಸಹೋದರ ಪುನೀತ್ ರಾಜಕುಮಾರ್ ಅವರನ್ನು ನೆನೆದು ರಾಘವೇಂದ್ರ ರಾಜಕುಮಾರ್ ಭಾವನಾತ್ಮಕ ಪೋಸ್ಟ್ ಹಾಕಿದ್ದಾರೆ. ನಟ ಪವರ್ ಸ್ಟಾರ್ ಪುನೀತ್ Read more…

ಪುನೀತ್ ಅಗಲಿಕೆ ನನ್ನ ಸಹೋದರನನ್ನೇ ಕಳೆದುಕೊಂಡಷ್ಟು ನೋವಾಗಿದೆ; ಭಾವುಕರಾದ ರಾಮ್ ಚರಣ್

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿಕೆಗೆ ಟಾಲಿವುಡ್ ಸ್ಟಾರ್ ರಾಮ್ ಚರಣ್ ತೇಜಾ ಸಂತಾಪ ಸೂಚಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದ ಪುನೀತ್ ರಾಜ್ ಕುಮಾರ್ Read more…

ಪುನೀತ್ ನಿಧನದಿಂದ ಭಯಂಕರ ಸತ್ಯವೊಂದು ಬಯಲಾಗಿದೆ; ಆತಂಕ ಹಂಚಿಕೊಂಡ RGV

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನ ಕನ್ನಡ ಚಿತ್ರರಂಗಕ್ಕೆ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗಕ್ಕೆ ಆಘಾತ ತಂದಿದ್ದು, ಪರಭಾಷಾ ಚಿತ್ರಗಳ ನಟ-ನಟಿಯರು, ನಿರ್ಮಾಪಕ-ನಿರ್ದೇಶಕರು ಕಂಬನಿ Read more…

ಪುನೀತ್ ಅಂತಿಮ ದರ್ಶನ ಪಡೆದು ಕಣ್ಣೀರಿಟ್ಟ ಟಾಲಿವುಡ್ ಸ್ಟಾರ್ ನಂದಮೂರಿ ಬಾಲಕೃಷ್ಣ

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಟಾಲಿವುಡ್ ಸ್ಟಾರ್ ನಟ ನಂದಮೂರಿ ಬಾಲಕೃಷ್ಣ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. Read more…

ಅಭಿಮಾನಿಗಳ ಮೆಚ್ಚಿನ ಅಪ್ಪು ಸಾವಿಗೆ ಕಾರಣವೇನು ಗೊತ್ತಾ…?

ಬೆಂಗಳೂರು: ಅಭಿಮಾನಿಗಳ ಮೆಚ್ಚಿನ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಾವಿಗೆ ಕಾರಣವಾಗಿದ್ದು ಮ್ಯಾಸಿವ್ ಆಂಟಿರಿಯರ್ ವಾಲ್ ಹೃದಯಾಘಾತ. ಹೃದಯದ ಮೇಲ್ಭಾಗದಲ್ಲಿನ ಶೇಕಡ 60ರಷ್ಟು ಸ್ನಾಯು ಒಳಗೊಂಡ ಗೋಡೆಯನ್ನು Read more…

ಪವರ್ ಸ್ಟಾರ್ ಪುನೀತ್ ವಿಧಿವಶ: ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನದ ಹಿನ್ನೆಲೆಯಲ್ಲಿ ಬೆಂಗಳೂರು ಸಿಟಿ ವಿಶ್ವವಿದ್ಯಾಲಯದ ಪರೀಕ್ಷೆ ಮುಂದೂಡಲಾಗಿದೆ. ನಾಳೆ ಎಂಬಿಎ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ನಡೆಯಬೇಕಿದ್ದ ಕೊನೆಯ ಪರೀಕ್ಷೆಯನ್ನು Read more…

ನೆಲಕ್ಕೆ ಕುಸಿದು ಬಿದ್ದ ಕೆಲವೇ ಕ್ಷಣಗಳಲ್ಲಿ ಪ್ರಾಣಬಿಟ್ಟ ನಟಿ

ಹುಟ್ಟಿದ ಮೇಲೆ ಸಾವು ನಿಶ್ಚಿತ. ಆದ್ರೆ ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಚಲನಚಿತ್ರರಂಗದ ಅನೇಕರು ಇಹಲೋಕ ತ್ಯಜಿಸಿದ್ದಾರೆ. ಈಗ ಮತ್ತೊಂದು ಸುದ್ದಿ ಹೊರಬಿದ್ದಿದೆ. ಪ್ರಸಿದ್ಧ Read more…

ಹಿರಿಯ ನಟ ಶಂಕರ್​ ರಾವ್​ ವಿಧಿವಶ; ಕಂಬನಿ ಮಿಡಿದ ಚಂದನವನ

ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ರಂಗಭೂಮಿ ಕಲಾವಿದ ಶಂಕರ್​ ರಾವ್​ ಇಹಲೋಕ ತ್ಯಜಿಸಿದ್ದಾರೆ. ಇಂದು ಬೆಳಗ್ಗೆ 6:30ರ ಸುಮಾರಿಗೆ ಅರಕೆರೆಯ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ. ಹವ್ಯಾಸಿ ರಂಗಭೂಮಿ Read more…

BREAKING: ಖ್ಯಾತ ನಟ, ರಂಗಕರ್ಮಿ ಜಿ.ಕೆ. ಗೋವಿಂದರಾವ್ ಇನ್ನಿಲ್ಲ

ಹುಬ್ಬಳ್ಳಿ: ಲೇಖಕ, ರಂಗಕರ್ಮಿ, ನಟ ಜಿ.ಕೆ. ಗೋವಿಂದರಾವ್ ನಿಧನರಾಗಿದ್ದಾರೆ. ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಹುಬ್ಬಳ್ಳಿಯಲ್ಲಿ ಪುತ್ರಿ ಶ್ಯಾಮಲಾ ಮನೆಯಲ್ಲಿದ್ದ ಅವರು ನಿಧನರಾಗಿದ್ದು, Read more…

BREAKING: ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್, ಹಿರಿಯ ನಟ ಸತ್ಯಜಿತ್ ವಿಧಿವಶ

ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಟ ಸತ್ಯಜಿತ್(72) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ಸತ್ಯಜಿತ್ ಅವರು ಬೌರಿಂಗ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ರಾತ್ರಿ 2 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಅವರ Read more…

BREAKING NEWS: ‘ರಾವಣ’ ಪಾತ್ರಧಾರಿ, ‘ರಾಮಾಯಣ’ ಖ್ಯಾತಿಯ ನಟ ಅರವಿಂದ್ ತ್ರಿವೇದಿ ವಿಧಿವಶ

‘ರಾಮಾಯಣ’ದಲ್ಲಿ ರಾವಣನ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ನಟ ಅರವಿಂದ್ ತ್ರಿವೇದಿ ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ಅರವಿಂದ್ ಅವರೊಂದಿಗೆ ‘ರಾಮಾಯಣ’ದ ಸಹನಟರಾಗಿದ್ದ ಸುನೀಲ್ ಲಾಹಿರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...