alex Certify ನಿಫಾ ವೈರಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನಲ್ಲಿ ನಿಫಾ ವೈರಸ್ ಆತಂಕ: ಓರ್ವನಲ್ಲಿ ಗುಣಲಕ್ಷಣ ಪತ್ತೆ: 41 ಜನರಿಗೆ ಕ್ವಾರಂಟೈನ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿಫಾ ವೈರಸ್ ಹಾಗೂ ಮಂಕಿಪಾಕ್ಸ್ ಆತಂಕ ಶುರುವಾಗಿದೆ. ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ಯುವ ನಿಫಾ ವೈರಸ್ ಗೆ ಬಲಿಯಾಗಿದ್ದು, ಆತನ Read more…

BREAKING NEWS: ನಿಫಾ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ; ಮೃತನ ಸಂಪರ್ಕದಲ್ಲಿದ್ದ ಬೆಂಗಳೂರಿನ 15 ಸ್ಟೂಡೆಂಟ್ಸ್ ಗೆ ಐಸೋಲೇಷನ್

ಬೆಂಗಳೂರು: ಮಾರಣಾಂತಿಕ ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿಯೊಬ್ಬ ಬಲಿಯಾಗಿರುವ ಘಟನೆ ನಡೆದಿದೆ. ಮೃತ ಯುವಕನ ಟ್ರಾವೆಲ್ ಹಿಸ್ಟ್ರಿ ಬೆಚ್ಚಿ ಬೀಳಿಸುವಂತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿಗೂ ಆತಂಕ Read more…

ನಿಫಾ ವೈರಸ್ ರೋಗಿಗೆ ಆರೈಕೆ ಮಾಡಿದ್ದ ನರ್ಸ್: ಕೋಮಾಗೆ ಜಾರಿದ ಮಂಗಳೂರು ಯುವಕ

ಮಂಗಳೂರು: ಡೆಂಗ್ಯೂ ಅಟ್ಟಹಾಸದ ನಡುವೆ ಪಕ್ಕದ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಹೆಚ್ಚುತ್ತಿದ್ದು, ಸೋಂಕಿತ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದ ನರ್ಸ್ ಓರ್ವರು ಕೋಮಾಗೆ ಜಾರಿರುವ ಘಟನೆ ಬೆಳಕಿಗೆ ಬಂದಿದೆ. Read more…

BREAKING NEWS: ನಿಫಾ ವೈರಸ್ ಗೆ ಕೇರಳದಲ್ಲಿ ಮೊದಲ ಬಲಿ: 14 ವರ್ಷದ ಬಾಲಕ ಸಾವು

ತಿರುವನಂತಪುರಂ: ಡೆಂಗ್ಯೂ ಅಟ್ಟಹಾಸದ ಬೆನ್ನಲ್ಲೇ ನಿಫಾ ವೈರಸ್ ಗೆ ಕೇರಳದಲ್ಲಿ ಮೊದಲ ಬಲಿಯಾಗಿದೆ. ಕೇರಳದಲ್ಲಿ 14 ವರ್ಷದ ಬಾಲಕ ನಿಫಾ ಸೋಂಕಿನಿಂದ ಮೃತಪಟ್ಟಿದ್ದಾನೆ. ಕೇರಳದ ಮಲಪ್ಪುರಂನಲ್ಲಿ 14 ವರ್ಷದ Read more…

BIG NEWS: ಡೆಂಗ್ಯೂ ಬೆನ್ನಲ್ಲೇ ನಿಫಾ ವೈರಸ್: 14 ವರ್ಷದ ಬಾಲಕನಿಗೆ ಸೋಂಕು ದೃಢ

ತಿರುವನಂತಪುರಂ: ಡೆಂಗ್ಯು ಅಟ್ಟಹಾಸದ ಬೆನ್ನಲ್ಲೇ ನಿಫಾ ವೈರಸ್ ಆರಂಭವಾಗಿದ್ದು, ಇನ್ನಷ್ಟು ಆತಂಕ ಸೃಷ್ಟಿಸಿದೆ. ಕೇರಳದಲ್ಲಿ 14 ವರ್ಷದ ಬಾಲಕನಲ್ಲಿ ನಿಫಾ ವೈರಸ್ ದೃಢಪಟ್ಟಿದೆ. ಕೇರಳದ ಮಲಪ್ಪುರಂನಲ್ಲಿ 14 ವರ್ಷದ Read more…

ನಿಫಾ ವೈರಸ್ ಕೊಂಚ ನಿಯಂತ್ರಣಕ್ಕೆ; ಕೇರಳದಲ್ಲಿ ನಿರ್ಬಂಧಗಳು ಸಡಿಲಿಕೆ

ತಿರುವನಂತಪುರಂ: ಕೇರಳದಲ್ಲಿ ನಿಫಾ ವೈರಸ್ ಸೋಂಕು ಕೊಂಚ ನಿಯಂತ್ರಣಕ್ಕೆ ಬಂದಿದೆ. 6ನೇ ದಿನವೂ ನಿಫಾ ವೈರಸ್ ನ ಹೊಸ ಪ್ರಕರಣ ಪತ್ತೆಯಾಗದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಿರ್ಬಂಧಗಳನ್ನು ಸಡಿಸಲಾಗಿದೆ. ನಿಫಾ Read more…

BIG NEWS: ಶಂಕಿತ ನಿಫಾ ಸೋಂಕು ಕಂಡುಬಂದರೆ ಸ್ವ್ಯಾಬ್ ಟೆಸ್ಟ್; ರಾಜ್ಯದ ಗಡಿಭಾಗದಲ್ಲಿ ಕಟ್ಟೆಚ್ಚರ; ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಬೆಂಗಳೂರು: ಪಕ್ಕದ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜ್ಯದಲ್ಲಿಯೂ ಆರೋಗ್ಯ ಇಲಾಖೆ ಕಟ್ಟೆಚ್ಚರಕ್ಕೆ ಸೂಚಿಸಿದೆ. ರಾಜ್ಯದಲ್ಲಿ ಶಂಕಿತ ನಿಫಾ ವೈರಸ್ ಗಮನಕ್ಕೆ ಬಂದರೆ ಸ್ವ್ಯಾಬ್ Read more…

ನಿಫಾ ವೈರಸ್: ಹೊಸ ಕೇಸ್ ಇಲ್ಲ; ಹೆಚ್ಚಿನ ಅಪಾಯದ ಸಂಪರ್ಕ ಪಟ್ಟಿಯಲ್ಲಿ 352 ಜನ

ಕೋಝೀಕ್ಕೋಡ್: ನಿಫಾ ವೈರಸ್ ಯಾವುದೇ ಹೊಸ ಪ್ರಕರಣ ಕಂಡು ಬಂದಿಲ್ಲ. 352 ಜನ ಹೆಚ್ಚಿನ ಅಪಾಯದ ಸಂಪರ್ಕ ಪಟ್ಟಿಯಲ್ಲಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಕೇರಳ ಆರೋಗ್ಯ ಸಚಿವರು ಹೇಳಿದ್ದಾರೆ. Read more…

‘ನಿಫಾ ವೈರಸ್’ ಭೀತಿ : ಏನು ಮಾಡಬೇಕು..? ಏನು ಮಾಡಬಾರದು..? ಇಲ್ಲಿದೆ ಸಂಪೂರ್ಣ ಮಾಹಿತಿ

ಬಳ್ಳಾರಿ : ನಿಫಾ ವೈರಸ್  ಸಂಬಂಧಿಸಿದಂತೆ, ಜನರು ಆತಂಕ ಪಡಬಾರದು. ಮುನ್ನೆಚ್ಚರಿಕೆ ಕ್ರಮ ಅನುಸರಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ ರಮೇಶ್ ಬಾಬು ಅವರು Read more…

ನಿಫಾ ವೈರಸ್: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಕೇಸ್

ಕೋಝಿಕೋಡ್: ಮಾರಣಾಂತಿಕ ನಿಫಾ ವೈರಸ್ ಸೋಂಕಿಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳು ಸುದ್ದಿಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ 40 ವರ್ಷದ ವ್ಯಕ್ತಿಯ ವಿರುದ್ಧ ಕೇರಳ ಪೊಲೀಸರು Read more…

BIG NEWS: ನಿಫಾ ವೈರಸ್ ಭೀತಿ ನಡುವೆಯೇ ಸ್ಕ್ರಬ್ ಟೈಫಸ್ ಸೋಂಕು ಹೆಚ್ಚಳ; ಐವರು ಸಾವು

ಭುವನೇಶ್ವರ್: ಕೇರಳದಲ್ಲಿ ನಿಫಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈಗಾಗಲೇ ಇಬ್ಬರು ಬಲಿಯಾಗಿದ್ದಾರೆ. ನಿಫಾ ವೈರಸ್ ಭೀತಿ ಮಧ್ಯೆಯೇ ಒಡಿಶಾದಲ್ಲಿ ಸ್ಕ್ರಬ್ ಟೈಫಸ್ ರೋಗ ಉಲ್ಬಣಗೊಂಡಿದ್ದು, ಈ ಕಾಯಿಲೆಗೆ Read more…

ನಿಫಾ ವೈರಸ್ ಪ್ರಕರಣ 6ಕ್ಕೆ ಏರಿಕೆ: ಕೋಝಿಕ್ಕೋಡ್ ಆಸ್ಪತ್ರೆಯಲ್ಲಿ 39 ವರ್ಷದ ವ್ಯಕ್ತಿಗೆ ಚಿಕಿತ್ಸೆ

ಕೇರಳದಲ್ಲಿ ನಿಫಾ ವೈರಸ್ ಪ್ರಕರಣ ಮತ್ತೆ ಏರಿಕೆ ಕಂಡಿದೆ. ಎಲ್ಲಾ ಸೋಂಕಿತ ರೋಗಿಗಳನ್ನು ಗುಣಪಡಿಸಲು ಸರ್ಕಾರ ಪ್ರಯತ್ನ ಹೆಚ್ಚಿಸುತ್ತಿದ್ದಂತೆ, 39 ವರ್ಷದ ವ್ಯಕ್ತಿಯೊಬ್ಬರು ಏಕಾಏಕಿ ಕೇರಳದ ಆರನೇ ನಿಪಾ Read more…

ALERT : ‘ನಿಫಾ ವೈರಸ್’ ಬಗ್ಗೆ ನಿರ್ಲಕ್ಷ್ಯ ಬೇಡ, ಇರಲಿ ಈ ಎಚ್ಚರಿಕೆ |Nipah virus

ನಿಫಾ ವೈರಸ್ ಕೇರಳ ರಾಜ್ಯದಲ್ಲಿ ವರದಿಯಾದ ಹಿನ್ನಲೆಯಲ್ಲಿ ಗಡಿ ಜಿಲ್ಲೆಯಾದ ಕೊಡಗು ಜಿಲ್ಲೆಯಲ್ಲೂ ಕೂಡ ಕಟ್ಟೆಚ್ಚರ ವಹಿಸುವಂತೆ ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಸತೀಶ್ Read more…

BIG NEWS: ನಿಫಾ ವೈರಸ್ ಭೀತಿ: ಮೈಸೂರಿನಲ್ಲಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

ಮೈಸೂರು: ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಹೆಚ್ಚುತ್ತಿದ್ದು, ಈಗಾಗಲೇ ಇಬ್ಬರು ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ಘೋಷಿಸಿದೆ. ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, Read more…

ನಿಫಾ ವೈರಸ್ ಆತಂಕ : ರಾಜ್ಯದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಮಹತ್ವದ ಸೂಚನೆ

ಬೆಂಗಳೂರು : ಇದೀಗ ನಿಫಾ ವೈರಸ್ ಕೇರಳ ರಾಜ್ಯದಲ್ಲಿ ವರದಿಯಾದ ಹಿನ್ನಲೆಯಲ್ಲಿ ಕರ್ನಾಟಕದಲ್ಲೂ ಕೂಡ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. Read more…

BIG NEWS: ಕೇರಳದಲ್ಲಿ ಪತ್ತೆಯಾದ ನಿಫಾ ತಳಿ ಹೆಚ್ಚಿನ ಮರಣ ಪ್ರಮಾಣ ಹೊಂದಿದೆ; ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ

ತಿರುವನಂತಪುರಂ: ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ನಾಲ್ವರಲ್ಲಿ ನಿಫಾ ವೈರಸ್ ದೃಢಪಟ್ಟಿದ್ದು ಅವರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದ್ದು, ರಾಜ್ಯಾದ್ಯಂತ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಕೇರಳದಲ್ಲಿ ಪತ್ತೆಯಾಗಿರುವ ನಿಫಾ ವೈರಸ್ Read more…

BIG NEWS: ನಿಫಾ ವೈರಸ್: ರಾಜ್ಯದಲ್ಲಿ ಅಲರ್ಟ್ ಘೋಷಿಸಿದ ಆರೋಗ್ಯ ಇಲಾಖೆ

ಬೆಂಗಳೂರು: ಪಕ್ಕದ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಹೆಚ್ಚುತ್ತಿದ್ದು, ಈಗಾಗಲೇ ಇಬ್ಬರು ಬಲಿಯಾಗಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲಿಯೂ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಕೇರಳದಲ್ಲಿ ನಿಫಾ ವೈರಸ್ Read more…

ALERT : ಕೇರಳದಲ್ಲಿ ‘ನಿಫಾ ವೈರಸ್’ ಆತಂಕ : ಇದರ ಲಕ್ಷಣ, ಮುನ್ನೆಚ್ಚರಿಕೆ ಕ್ರಮಗಳೇನು..? ಇಲ್ಲಿದೆ ಮಾಹಿತಿ

ಕೇರಳದ ಕೋಯಿಕ್ಕೋಡ್ ನಲ್ಲಿ ನಿಫಾ ವೈರಸ್ ಗೆ ಇಬ್ಬರು ಬಲಿಯಾಗಿರುವುದು ಧೃಡವಾಗಿದ್ದು, ಆತಂಕ ಮನೆ ಮಾಡಿದೆ. ಈ ಹಿನ್ನೆಲೆ ಕೇರಳ ಸರ್ಕಾರ ಜನರಿಗೆ ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಿದೆ. ನಿಫಾ Read more…

BIG NEWS: ರಾಜ್ಯಕ್ಕೂ ಕಾಲಿಟ್ಟ ನಿಫಾ ವೈರಸ್…!; ಓರ್ವ ಯುವಕನಲ್ಲಿ ಸೋಂಕಿನ ಲಕ್ಷಣ ಪತ್ತೆ

ಮಂಗಳೂರು: ಕೊರೊನಾ ಮೂರನೇ ಅಲೆ ಆತಂಕದ ನಡುವೆಯೇ ಇದೀಗ ನಿಫಾ ವೈರಸ್ ಭೀತಿ ಎದುರಾಗಿದ್ದು ಪಕ್ಕದ ಕೇರಳದ ಬಳಿಕ ಇದೀಗ ರಾಜ್ಯದಲ್ಲಿಯೂ ನಿಫಾ ಸೋಂಕು ಪತ್ತೆಯಾಗಿದೆ. ಮಂಗಳೂರಿನ ವೆನಲಾಕ್ Read more…

BIG NEWS: ನಿಫಾ ವೈರಸ್ ಭೀತಿ; ಅಕೋಬರ್ 31ರವರೆಗೆ ಸಭೆ-ಸಮಾರಂಭ, ಹಬ್ಬಗಳ ಆಚರಣೆಗೆ ನಿರ್ಬಂಧ

ಚೆನ್ನೈ: ಕೇರಳದಲ್ಲಿ ನಿಫಾ ವೈರಸ್ ಅಟ್ಟಹಾಸ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇತ್ತ ಕರ್ನಾಟಕ, ತಮಿಳುನಾಡು ರಾಜ್ಯಗಳಲ್ಲಿಯೂ ಆತಂಕ ಎದುರಾಗಿದೆ. ಈ ನಡುವೆ ನಿಫಾ ಭೀತಿ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಹಬ್ಬ, Read more…

BIG BREAKING NEWS: ನಿಫಾ ವೈರಸ್ ಆತಂಕ, ಅಕ್ಟೋಬರ್ ಅಂತ್ಯದವರೆಗೆ ಕೇರಳದಿಂದ ಬರುವವರಿಗೆ ನಿರ್ಬಂಧ

ಬೆಂಗಳೂರು: ನೆರೆಯ ಕೇರಳ ರಾಜ್ಯದಲ್ಲಿ ನಿಫಾ ವೈರಾಣುವಿನ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ನಿರ್ಧರಿಸಲಾಗಿದೆ. ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮೈಸೂರು, Read more…

ನಿಫಾ ವೈರಸ್ ಲಕ್ಷಣಗಳು ಹಾಗೂ ಕೈಗೊಳ್ಳಬೇಕಾದ ಮುಂಜಾಗೃತೆ; ಇಲ್ಲಿದೆ ಮಾಹಿತಿ

ಬೆಂಗಳೂರು: ಕೇರಳದಲ್ಲಿ ನಿಫಾ ವೈರಸ್ ಅಟ್ಟಹಾಸದ ನಡುವೆ ರಾಜ್ಯದಲ್ಲಿಯೂ ಹೆಮ್ಮಾರಿಯ ಆತಂಕ ಎದುರಾಗಿದ್ದು, ವೈರಸ್ ತಡೆಗೆ ಕೈಗೊಳ್ಳಬೇಕಾದ ಮುಂಜಾಗೃತೆ ಬಗ್ಗೆ ಸಂಕ್ಷಿಪ್ತ ಮಾಹಿತಿ ಇಲ್ಲಿದೆ. ತೀವ್ರ ಜ್ವರ, ಮೈಕೈ Read more…

BIG NEWS: ಕೇರಳದ ಬೆನ್ನಲ್ಲೇ ರಾಜ್ಯಕ್ಕೂ ನಿಫಾ ವೈರಸ್ ಕಂಟಕ; ಹೈ ಅಲರ್ಟ್ ಘೋಷಣೆ

ಬೆಂಗಳೂರು: ಪಕ್ಕದ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಅಟ್ಟಹಾಸ ಹೆಚ್ಚುತ್ತಿದ್ದು, ರಾಜ್ಯಕ್ಕೂ ಕಂಟಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. Read more…

BIG NEWS: ಮತ್ತೆ ಅಪ್ಪಳಿಸಿದ ನಿಫಾ ವೈರಸ್; 12 ವರ್ಷದ ಬಾಲಕ ಬಲಿ

ತಿರುವನಂತಪುರಂ: ಕೇರಳಕ್ಕೆ ಮತ್ತೆ ನಿಫಾ ವೈರಸ್ ದಾಳಿ ನಡೆಸಿದ್ದು, 12 ವರ್ಷದ ಬಾಲಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ನಿಫಾ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಸೆ.1ರಂದು ಕೋಯಿಕ್ಕೋಡ್ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...