alex Certify ನಿಯಮ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: IPL ನಲ್ಲಿ ಎರಡು ಮಹತ್ವದ ಬದಲಾವಣೆ ಮಾಡಿದ BCCI

ಮುಂಬೈ: ಐಪಿಎಲ್‌ಗೆ 15 ದಿನಗಳಿಗಿಂತ ಕಡಿಮೆ ಸಮಯವಿದ್ದು, ಬಿಸಿಸಿಐ ನಿಯಮದಲ್ಲಿ ಎರಡು ಪ್ರಮುಖ ಬದಲಾವಣೆ ಮಾಡಿದೆ. ಕೋವಿಡ್-19 ಪೀಡಿತ ತಂಡದ ಬಹುಪಾಲು ಆಟಗಾರರನ್ನು ಹೊಂದಿರುವ ತಂಡವು ಅಗತ್ಯವಿರುವ ಸಂಖ್ಯೆಯ Read more…

ವಾಹನ ಸವಾರರಿಗೆ ಮುಖ್ಯ ಮಾಹಿತಿ: ಚಾಲನೆ ವೇಳೆ ಫೋನ್ ನಲ್ಲಿ ಮಾತಾಡಬಹುದು; ಸಾರಿಗೆ ಇಲಾಖೆಯಿಂದ ಹೊಸ ನಿಯಮ ಜಾರಿ ಬಗ್ಗೆ ನಿತಿನ್ ಗಡ್ಕರಿ ಮಾಹಿತಿ

ನವದೆಹಲಿ: ಫೋನ್‌ ನಲ್ಲಿ ಮಾತನಾಡುತ್ತಾ ವಾಹನ ಚಲಾಯಿಸುವುದು ಶೀಘ್ರದಲ್ಲೇ ಕಾನೂನು ಆಗಬಹುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಇತ್ತೀಚೆಗಷ್ಟೇ ಅವರು Read more…

ವಾಹನ ಸವಾರರಿಗೆ ಭರ್ಜರಿ ಖುಷಿ ಸುದ್ದಿ: ಬದಲಾಗಿದೆ ಚಾಲನಾ ಪರವಾನಗಿ ನಿಯಮ

ಚಾಲನಾ ಪರವಾನಗಿ ಪಡೆಯುವುದು ದೊಡ್ಡ ಸವಾಲಿನ ಕೆಲಸಗಳಲ್ಲಿ ಒಂದು. ಚಾಲನಾ ಪರವಾನಗಿ ಪಡೆಯಲು ಪ್ರಾದೇಶಿಕ ಸಾರಿಗೆ ಕಚೇರಿ ಮುಂದೆ ಸರತಿ ಸಾಲಿನಲ್ಲಿ ನಿಂತು,ಪರೀಕ್ಷೆ ಪಾಸ್ ಆಗೋದು ಸುಲಭವಲ್ಲ. ಆದ್ರೆ Read more…

ರಸ್ತೆಗಳ ಮೇಲಿನ ವಿವಿಧ ಬಣ್ಣಗಳ ಪಟ್ಟಿ ಬಗ್ಗೆ ನಿಮಗೆ ತಿಳಿದಿರಲಿ ಮಾಹಿತಿ

ರಸ್ತೆಗಳ ಮೇಲೆ ಬಳಿಯಲಾಗಿರುವ ಬಿಳಿ ಮತ್ತು ಹಳದಿ ಪಟ್ಟಿಗಳು ಸಂಚಾರ ಸುರಕ್ಷತೆ ದೃಷ್ಟಿಯಿಂದ ಏನನ್ನು ಸೂಚಿಸುತ್ತವೆ ಎಂದು ನಮಗೆ ಸಾಮಾನ್ಯವಾಗಿ ಸ್ಪಷ್ಟವಾಗಿ ತಿಳಿದಿರುವುದಿಲ್ಲ. ರಸ್ತೆಗಳ ಮೇಲಿನ ಬಿಳಿ ಮತ್ತು Read more…

ಪಿಯುಸಿ ಸರ್ಟಿಫಿಕೇಟ್ ತೋರಿಸದಿದ್ರೆ ನೋ ಫ್ಯುಯೆಲ್; ದೆಹಲಿ ಸರ್ಕಾರದ ಮಹತ್ವದ ನಿರ್ಧಾರ..!

ದೆಹಲಿ ಅಂದ್ರೆ ತಕ್ಷಣ ನೆನಪಾಗೋದು ವಾಯುಮಾಲಿನ್ಯ.‌ ಅದ್ರಲ್ಲೂ ಚಳಿಗಾಲದಲ್ಲಿ ದೆಹಲಿಯ ವಾಯುಗುಣಮಟ್ಟ ಕುಸಿಯೋದು ಹೊಸ ವಿಷಯವೇನಲ್ಲ. ಹೀಗಾಗಿ ರಾಷ್ಟ್ರ ರಾಜಧಾನಿಯ ವಾಯು ಗುಣಮಟ್ಟವನ್ನ ಸುಧಾರಿಸಲು ದೆಹಲಿ ಸರ್ಕಾರ ಹಲವು Read more…

ITR filing: ಸಕಾಲಕ್ಕೆ ಐಟಿಆರ್ ಸಲ್ಲಿಸದಿದ್ದರೆ ಜೈಲು ಸೇರಬಹುದು ಎಚ್ಚರ…!

ಈ ವರ್ಷಾರಂಭದಲ್ಲಿ 2021-22ರ ಆರ್ಥಿಕ ವರ್ಷದ ಐಟಿಆರ್ ಸಲ್ಲಿಸಲು ಮಾರ್ಚ್ 31ನೇ ತಾರೀಖಿನವರೆಗೆ ಕಾಲಾವಕಾಶ ನೀಡಲಾಗಿದೆ. ಈ ಹಿಂದೆ 2021ರ ಡಿಸೆಂಬರ್ ತಿಂಗಳಿನವರೆಗೆ ಕಾಲಾವಕಾಶ ನೀಡಲಾಗಿತ್ತು.‌ ಈಗ ಕೊರೋನಾ Read more…

ಕೋವಿಡ್ ನಿಯಮ ಪಾಲಿಸಲು ತನ್ನ ಮದುವೆಯನ್ನೇ ರದ್ದುಗೊಳಿಸಿದ ನ್ಯೂಜಿಲ್ಯಾಂಡ್ ಪ್ರಧಾನಿ….!

  ಒಮಿಕ್ರಾನ್ ಹಾಗೂ ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಕಠಿಣ ನಿರ್ಬಂಧಗಳನ್ನು ಏರಿರುವ ನ್ಯೂಜಿಲ್ಯಾಂಡ್ ಪ್ರಧಾನಿ ತಮ್ಮ ಮದುವೆಗೂ ಬ್ರೇಕ್ ಹಾಕಿದ್ದಾರೆ. ಹೌದು, ನಿಯಮಗಳನ್ನು ಅನುಸರಿಸಲು ನನ್ನ ಮದುವೆಯನ್ನ Read more…

ಹೆಲ್ಮೆಟ್ ಧಾರಣೆಯ ಮಹತ್ವ ತಿಳಿಸಲು ’ಪುಷ್ಪ’ನ ಕರೆತಂದ ಹೈದರಾಬಾದ್ ಪೊಲೀಸ್

ಅಲ್ಲು ಅರ್ಜುನ್ ನಟನೆಯ ’ಪುಷ್ಪ’ ಚಿತ್ರದ ಜನಪ್ರಿಯತೆಯನ್ನು ಬಳಸಿಕೊಂಡಿರುವ ಹೈದರಾಬಾದ್ ಸಂಚಾರಿ ಪೊಲೀಸರು ದ್ವಿಚಕ್ರ ವಾಹನ ಸವಾರರಲ್ಲಿ ಹೆಲ್ಮೆಟ್ ಧಾರಣೆಯ ಮಹತ್ವ ಸಾರಿ ಹೇಳಿದ್ದಾರೆ. ಪೊಲೀಸ್ ಇಲಾಖೆ ಹಾಕಿರುವ Read more…

ಕೊರೊನಾ ಕಟ್ಟುನಿಟ್ಟಿನ ನಿಯಮ ಕಾಂಗ್ರೆಸ್ ಗೂ ಅನ್ವಯಿಸಲಿದೆ – ಗೃಹ ಸಚಿವರ ಹೇಳಿಕೆ

ಶಿವಮೊಗ್ಗ: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ಈ ನಿಯಮ ಕಾಂಗ್ರೆಸ್ ಪಕ್ಷಕ್ಕೂ ಅನ್ವಯವಾಗಲಿದೆ ಎಂದು Read more…

ಕಾಂಗ್ರೆಸ್ ನಾಯಕರಿಗೆ ಬಿಗ್ ಶಾಕ್: ಪಾದಯಾತ್ರೆಗೆ ನಿರ್ಬಂಧ

ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಕೈಗೊಂಡಿದ್ದ ಕಾಂಗ್ರೆಸ್ ನಾಯಕರಿಗೆ ಕೊರೋನಾ ತಡೆಗೆ ಕೈಗೊಂಡ ಹೊಸ ಮಾರ್ಗಸೂಚಿ ಶಾಕ್ ನೀಡಿದೆ. ರಾಜ್ಯದಲ್ಲಿ ಯಾವುದೇ ಸಭೆ, ಸಮಾರಂಭ, ಜಾತ್ರೆ, ರ್ಯಾಲಿ, ಪ್ರತಿಭಟನೆ Read more…

ಸ್ಮಶಾನದಲ್ಲಿ ಆಂಬುಲೆನ್ಸ್ ಕ್ಯೂ ನಿಂತಿದ್ದನ್ನು ಕಂಡಿದ್ದೇವೆ: ಅದಕ್ಕಾಗಿ ಕಠಿಣ ನಿರ್ಬಂಧ; ಆರಗ ಜ್ಞಾನೇಂದ್ರ

ಬೆಂಗಳೂರು: ಹೊಸವರ್ಷದ ಸಂಭ್ರಮಕ್ಕಿಂತ ಬದುಕು ಮುಖ್ಯವಾಗಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಸೇರಿದಂತೆ ಎಂಟು ರಾಜ್ಯಗಳಲ್ಲಿ ಕೊರೋನಾ ಸೋಂಕು ಹೆಚ್ಚಳವಾಗಿದ್ದು, ಸೋಂಕು Read more…

ATM ಬಳಕೆದಾರರಿಗೆ ಶಾಕ್: ನಾಳೆಯಿಂದ ಜೀವನದಲ್ಲಿ ಪರಿಣಾಮ ಬೀರಲಿವೆ ಈ ಹೊಸ ನಿಯಮ

ನವದೆಹಲಿ: ಹೊಸ ವರ್ಷದಲ್ಲಿ ಬದಲಾದ ನಿಯಮಗಳು ಜನ ಸಾಮಾನ್ಯರ ಮೇಲೆ ನೇರವಾಗಿ ಪರಿಣಾಮ ಬೀರುತ್ತವೆ. ಈ ನಿಯಮಗಳಲ್ಲಿ, ಠೇವಣಿ, ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳಿಗೆ ಸಂಬಂಧಿಸಿದವು ಇವೆ, ನಗದು Read more…

LPG ಸಿಲಿಂಡರ್ ದರ ಹೆಚ್ಚಳ, ATM ಶುಲ್ಕ ಸೇರಿ ಹೊಸ ವರ್ಷದಲ್ಲಿ ನೇರ ಪರಿಣಾಮ ಬೀರಲಿವೆ ಈ ನಿಯಮ

ನವದೆಹಲಿ: ಹೊಸ ವರ್ಷದಲ್ಲಿ ಹಲವು ದೊಡ್ಡ ಬದಲಾವಣೆಗಳಾಗಲಿವೆ. ಬದಲಾದ ನಿಯಮಗಳು ಜನ ಸಾಮಾನ್ಯರ ಮೇಲೆ ನೇರವಾಗಿ ಪರಿಣಾಮ ಬೀರುತ್ತವೆ. ಈ ನಿಯಮಗಳಲ್ಲಿ, ಠೇವಣಿ, ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳಿಗೆ Read more…

ಬಾಲ್ಕನಿಯಲ್ಲಿ ಬಟ್ಟೆ ಒಣಹಾಕಿದ್ರೆ ಹುಷಾರ್…! ಸಿಗರೇಟು ಸೇದಿದ್ರೂ ಬೀಳುತ್ತೆ ದಂಡ

ಬಾಲ್ಕನಿಯಲ್ಲಿ ಬಟ್ಟೆ ಒಣ ಹಾಕುವುದು ಭಾರತದಲ್ಲಿ ಸಾಮಾನ್ಯ ಸಂಗತಿ. ಕೆಲವರು ಅನಿವಾರ್ಯ ಕಾರಣಕ್ಕೆ ಹೀಗೆ ಮಾಡಿದ್ರೆ ಮತ್ತೆ ಕೆಲವರ ಅಭ್ಯಾಸವಿದು. ಆದ್ರೆ ದುಬೈನಲ್ಲಿ ಬಾಲ್ಕನಿಯಲ್ಲಿ ಬಟ್ಟೆ ಹಾಕುವಂತಿಲ್ಲ. ಯಸ್. Read more…

ನೌಕರರಿಗೆ ಗುಡ್ ನ್ಯೂಸ್: ವಾರಕ್ಕೆ ನಾಲ್ಕೇ ದಿನ ಕೆಲಸ, 3 ದಿನ ರಜೆ; 15 ನಿಮಿಷ ಹೆಚ್ಚು ಕೆಲಸ ಮಾಡಿದ್ರೂ ಹೆಚ್ಚುವರಿ ಹಣ

ನವದೆಹಲಿ: ಉದ್ಯೋಗಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಕಚೇರಿಯ ಕೆಲಸದ ಸಂಸ್ಕೃತಿ ಮುಂದಿನ ಹಣಕಾಸು ವರ್ಷದಿಂದ ಅಂದರೆ 1 ನೇ ಏಪ್ರಿಲ್ 2022 ರಿಂದ ಬದಲಾಗಲಿದೆ. ಉದ್ಯೋಗಿಗಳಿಗೆ ತಮ್ಮ ಕೆಲಸದ Read more…

ಬ್ಯಾಂಕ್ ಗ್ರಾಹಕರಿಗೆ ಮುಖ್ಯ ಮಾಹಿತಿ: ಕೆವೈಸಿ ಮಾಡಿಸದಿದ್ರೆ ಖಾತೆಯೇ ಬಂದ್

ಮುಂಬೈ: ಹಣಕಾಸು ಆಕ್ರಮ ನಿಯಂತ್ರಣದ ಉದ್ದೇಶದಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ನಿಯಮ ರೂಪಿಸಿದ್ದು, ಬೇನಾಮಿ ಖಾತೆಗಳು, ನಕಲಿ ಖಾತೆಗಳ ಮೂಲಕ ಅಕ್ರಮ ಹಣ ವರ್ಗಾವಣೆ, ತೆರಿಗೆ ವಂಚನೆ Read more…

ದೇಶದ ಭದ್ರತೆ ಸಲುವಾಗಿ ಕೇಂದ್ರದಿಂದ ಮಹತ್ವದ ತೀರ್ಮಾನ: 2 ವರ್ಷಗಳವರೆಗೆ ಕಾಲ್‌ ರೆಕಾರ್ಡಿಂಗ್ಸ್‌ ಉಳಿಸಲು ಟೆಲಿಕಾಂ ಸಂಸ್ಥೆಗಳಿಗೆ ಸೂಚನೆ

ಏಕೀಕೃತ ಪರವಾನಗಿ ಒಪ್ಪಂದವನ್ನ ತಿದ್ದುಪಡಿ ಮಾಡಿರುವ ದೂರಸಂಪರ್ಕ ಇಲಾಖೆ, ಟೆಲಿಕಾಂ, ಇಂಟರ್ನೆಟ್ ಸೇವಾ ಪೂರೈಕೆದಾರರು ಮತ್ತು ಎಲ್ಲಾ ಟೆಲಿಕಾಂ ಪರವಾನಗಿದಾರರು ಪ್ರಸ್ತುತ ಒಂದು ವರ್ಷದ ಅಭ್ಯಾಸದ ಬದಲಿಗೆ ಕನಿಷ್ಠ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮತ್ತೆ ಬಿಗ್ ಶಾಕ್: 50 ಸಾವಿರ ಶಿಕ್ಷಕರಿಗೆ ಸಿಗದ ಅವಕಾಶ

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಅನುಕೂಲವಾಗುವಂತೆ ಸರ್ಕಾರ ವರ್ಗಾವಣೆ ಕಾಯ್ದೆಯನ್ನು ಎರಡು ಬಾರಿ ತಿದ್ದುಪಡಿ ಮಾಡಿದ್ದರೂ, ಹೆಚ್ಚಿನ ಶಿಕ್ಷಕರಿಗೆ ಅನುಕೂಲವಾಗಿಲ್ಲ ಎನ್ನಲಾಗಿದೆ. ಶೇಕಡ 25 ರಷ್ಟು ಶಿಕ್ಷಕರ ಹುದ್ದೆಗಳು ಖಾಲಿ Read more…

ಜಾಲತಾಣ ಬಳಸುವ ಸರ್ಕಾರಿ ನೌಕರರಿಗೆ ಎಚ್ಚರಿಕೆ: ಎಲ್ಲೆ ಮೀರಿ ಟೀಕೆ, ಟಿಪ್ಪಣಿ ಮಾಡೀರಿ ಜೋಕೆ

ಬೆಂಗಳೂರು: ಜಾಲತಾಣಗಳಲ್ಲಿ ಎಲ್ಲೆ ಮೀರಿದ ಸರ್ಕಾರಿ ನೌಕರರ ವಿರುದ್ಧ ಶಿಸ್ತುಕ್ರಮ ಜರುಗಿಸುವ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿದೆ. ಸರ್ಕಾರಿ ನೌಕರರು ರಾಜಕೀಯವಾಗಿ ತಟಸ್ಥವಾಗಿರಬೇಕು. Read more…

ಶಿಕ್ಷಕರಿಗೆ ಮುಖ್ಯ ಮಾಹಿತಿ: ಬಡ್ತಿಗೆ ಸ್ಪರ್ಧಾತ್ಮಕ ಪರೀಕ್ಷೆ

ಬೆಂಗಳೂರು: ಶಿಕ್ಷಣ ಇಲಾಖೆ ವೃಂದ ಮತ್ತು ನೇಮಕಾತಿ ನಿಯಮ ರೂಪಿಸಿ ಬಿಡುಗಡೆ ಮಾಡಿದ್ದು, ಶಿಕ್ಷಕರ ಬಡ್ತಿ ನೀಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ. ಆರರಿಂದ ಎಂಟನೇ ತರಗತಿ ಬೋಧಕರ ನೇಮಕಾತಿಗೆ Read more…

ಭರ್ಜರಿ ಗುಡ್‌ ನ್ಯೂಸ್: LIC ಶುರು ಮಾಡಿದೆ ಹೊಸ ವಿಮೆ ಯೋಜನೆ

ಹೂಡಿಕೆ ಮಾಡುವಾಗ ನೂರಾರು ಬಾರಿ ಆಲೋಚನೆ ಮಾಡುವುದು ಇತ್ತೀಚಿನ ದಿನಗಳಲ್ಲಿ ಅತ್ಯಗತ್ಯ. ನಂಬಿಕಸ್ತ ಕಂಪನಿಗಳಲ್ಲಿ ಹೂಡಿಕೆ ಮಾಡಿದರೆ ಹಣ ಸುರಕ್ಷಿತವಾಗಿರುತ್ತದೆ. ಗ್ರಾಹಕರ ವಿಶ್ವಾಸ ಗಳಿಸಿರುವ ಹಾಗೂ ಗ್ರಾಹಕರಿಗೆ ಉತ್ತಮ Read more…

ಸರ್ಕಾರದ ಸುರಕ್ಷತಾ ಮಾನದಂಡ ಅನುಸರಿಸಲು ಹೋದ್ರೆ ʼಬಂದ್‌ʼ ಆಗಲಿವೆ 10 ಸಾವಿರಕ್ಕೂ ಅಧಿಕ ಶಾಲೆಗಳು..!

ಬೆಂಗಳೂರು: ಸುರಕ್ಷತಾ ಮಾನದಂಡಗಳನ್ನು ಅನುಸರಿಸದ ರಾಜ್ಯದಲ್ಲಿನ 10 ಸಾವಿರ ಖಾಸಗಿ ಶಾಲೆಗಳ ಬಾಗಿಲು ಮುಚ್ಚುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆದರೆ, ಶಾಲೆಗಳನ್ನು ಮುಚ್ಚದಂತೆ ಖಾಸಗಿ ಶಾಲೆಗಳ ಒಕ್ಕೂಟ ಮನವಿ Read more…

ಗಮನಿಸಿ: ಆಧಾರ್ ಕಾರ್ಡ್ ತಯಾರಿಯಲ್ಲಾಗಿದೆ ದೊಡ್ಡ ಬದಲಾವಣೆ

ಆಧಾರ್ ಕಾರ್ಡ್, ಮಹತ್ವದ ದಾಖಲೆಗಳಲ್ಲಿ ಒಂದಾಗಿದೆ. ಆಧಾರ್ ಕಾರ್ಡ್ ತಯಾರಿ ನಿಯಮದಲ್ಲಿ ದೊಡ್ಡ ಬದಲಾವಣೆಯಾಗಿದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ  ಆಧಾರ್ ತಯಾರಿ ಪ್ರಕ್ರಿಯೆಯಲ್ಲಿ ಬದಲಾವಣೆ ಮಾಡಿದೆ. ಯುಐಡಿಎಐ Read more…

ಶಿಕ್ಷಕರಿಗೆ ಮತ್ತೊಂದು ಗುಡ್ ನ್ಯೂಸ್: ಬಯಸಿದ ಜಿಲ್ಲೆಗೆ ವರ್ಗಾವಣೆಗೆ ಕಾಯ್ದೆಗೆ ತಿದ್ದುಪಡಿ

ಬೆಂಗಳೂರು: ಶಿಕ್ಷಕ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಶಿಕ್ಷಕರ ವರ್ಗಾವಣೆ ಕಾಯ್ದೆಗೆ ಮತ್ತೊಮ್ಮೆ ತಿದ್ದುಪಡಿ ತರಲು ಶಿಕ್ಷಣ ಇಲಾಖೆ ಮುಂದಾಗಿದೆ. ಶಿಕ್ಷಕರು ತಾವು ಬಯಸಿದ ಜಿಲ್ಲೆಗೆ Read more…

ಗಮನಿಸಿ: ನಾಳೆಯಿಂದ ಬದಲಾಗಲಿದೆ ಈ ಎಲ್ಲ ನಿಯಮ

ಡಿಸೆಂಬರ್‌ ಒಂದು ಅಂದರೆ ನಾಳೆಯಿಂದ ಹಲವು ನಿಯಮಗಳು ಬದಲಾಗಲಿವೆ. ಈ ಬದಲಾವಣೆ ನೇರವಾಗಿ ಸಾರ್ವಜನಿಕರ ಜೀವನದ ಮೇಲೆ ಪರಿಣಾಮ ಬೀರಲಿದೆ. ಯುಎಎನ್-ಆಧಾರ್ ಲಿಂಕ್ :   ಉದ್ಯೋಗದಲ್ಲಿದ್ದರೆ ಮತ್ತು Read more…

ಅಡುಗೆ ಅನಿಲ ಸಿಲಿಂಡರ್ ದರ ಇಳಿಕೆ ಸೇರಿ ಡಿ. 1 ರಿಂದ ದೈನಂದಿನ ಜೀವನದಲ್ಲಿ ಪರಿಣಾಮ ಬೀರಲಿವೆ ಈ ರೂಲ್ಸ್

ನವದೆಹಲಿ: ಡಿಸೆಂಬರ್ 1 ರಿಂದ ದೇಶಾದ್ಯಂತ ಅನೇಕ ಹೊಸ ನಿಯಮಗಳು ಜಾರಿಗೆ ಬರುತ್ತಿದ್ದು, ಇವು ಅನೇಕರ ಜೀವನದ ಮೇಲೆ ಪರಿಣಾಮ ಬೀರಲಿವೆ. ಸಿಲಿಂಡರ್ ದರ ಇಳಿಕೆ ಸಾಧ್ಯತೆ: ಪ್ರತಿ Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: 6 ತಿಂಗಳಿಗೊಮ್ಮೆ ಮುಂಬಡ್ತಿ

ಬೆಂಗಳೂರು: ಜೇಷ್ಠತೆ ಹೊಂದಿದ ಎಲ್ಲಾ ವರ್ಗದವರಿಗೆ 6 ತಿಂಗಳಿಗೊಮ್ಮೆ ಮುಂಬಡ್ತಿ ನೀಡಲಾಗುವುದು. ವೃಂದ ಮತ್ತು ನೇಮಕಾತಿ ನಿಯಮಕ್ಕೆ ಸಂಬಂಧಿಸಿದಂತೆ ಒಂದೊಂದು ಇಲಾಖೆಯಲ್ಲಿ ಒಂದೊಂದು ರೀತಿಯ ನಿಯಮಾವಳಿಗಳು ಇವೆ. ಈಗ Read more…

ಸೂರ್ಯಾಸ್ತದ ನಂತರವೂ ಮರಣೋತ್ತರ ಪರೀಕ್ಷೆಗೆ ಕೇಂದ್ರದ ಗ್ರೀನ್ ಸಿಗ್ನಲ್

ಮರಣೋತ್ತರ ಪರೀಕ್ಷೆ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ತೀರ್ಮಾನ ಕೈಗೊಂಡಿದೆ. ಸೂರ್ಯ ಮುಳುಗಿದ ಬಳಿಕವೂ ಮರಣೋತ್ತರ ಪರೀಕ್ಷೆ ನಡೆಸಬಹುದು ಎಂದು ಅಧಿಸೂಚನೆ ಹೊರಡಿಸಲಾಗಿದ್ದು, ಸೋಮವಾರದಂದು ಈ ಕುರಿತು Read more…

ʼFASTagʼ ಹಳೆಯದಾಗಿದ್ರೆ ಹೀಗೆ ಬದಲಿಸಿ

ವಾಹನಗಳಿಗೆ ಈಗ ಫಾಸ್ಟ್ ಟ್ಯಾಗ್ ಕಡ್ಡಾಯ. ಫಾಸ್ಟ್ಯಾಗ್ ಹಳೆಯದಾಗಿದ್ದರೆ ಅದನ್ನು ಸಮಯಕ್ಕೆ ಬದಲಾಯಿಸಬೇಕು.  ಹಳೆಯ ಫಾಸ್ಟ್ಯಾಗ್ ಇದ್ದರೆ, ಟೋಲ್ ನಲ್ಲಿ ಸಮಸ್ಯೆಯಾಗುತ್ತದೆ. ನೀವು ದಂಡ ಕಟ್ಟಬೇಕಾಗುತ್ತದೆ. ಹಾಗಾಗಿ ಮನೆಯಿಂದ Read more…

ʼಆಧಾರ್ʼ ಕಾರ್ಡ್ ನಲ್ಲಿ ಎಷ್ಟು ಬಾರಿ ವಿವರ ಬದಲಿಸಬಹುದು…? ಇಲ್ಲಿದೆ ಎಲ್ಲರೂ ತಿಳಿದುಕೊಳ್ಳಬೇಕಾದ ಮಾಹಿತಿ

ಭಾರತದಲ್ಲಿ ಪ್ರಮುಖ ದಾಖಲೆಗಳಲ್ಲಿ ಆಧಾರ್ ಕಾರ್ಡ್ ಕೂಡ ಒಂದು. ಸರ್ಕಾರಿ ಸೇವೆ ಸೇರಿದಂತೆ ಖಾಸಗಿ ಸೇವೆಗಳಿಗೂ ಆಧಾರ್ ಕಾರ್ಡ್ ದಾಖಲೆ ರೂಪದಲ್ಲಿ ನೀಡಬೇಕಾಗುತ್ತದೆ. ಆಧಾರ್, ವೈಯಕ್ತಿಕ ವಿವರಗಳ ಜೊತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...