alex Certify ನಿರಾಕರಣೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ದನ ಕಳ್ಳತನ; ಕರುಗಳೊಂದಿಗೆ ಗ್ರಾಮಸ್ಥರಿಂದ ಪ್ರತಿಭಟನೆ

ಪೊಲೀಸರು ಜಾನುವಾರು ಕಳ್ಳತನದ ಪ್ರಕರಣವನ್ನು ದಾಖಲಿಸಲು ನಿರಾಕರಿಸಿದ್ದರಿಂದ ಗ್ರಾಮಸ್ಥರು ಕರುಗಳೊಂದಿಗೆ ವಿಶೇಷ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಪ್ರಸಂಗ ಮಧ್ಯಪ್ರದೇಶದಲ್ಲಿ ನಡೆದಿದೆ. ಅಲ್ಲಿನ ಅಶೋಕನಗರ ಜಿಲ್ಲೆಯ ಹಳ್ಳಿಯೊಂದರ ಜನರು ಕರುಗಳೊಂದಿಗೆ Read more…

ಗಮನಿಸಿ…! 10 ರೂಪಾಯಿ ನಾಣ್ಯ ಸ್ವೀಕಾರ ನಿರಾಕರಣೆ ಶಿಕ್ಷಾರ್ಹ ಅಪರಾಧ

ಮಂಗಳೂರು: 10 ರೂಪಾಯಿ ನಾಣ್ಯವನ್ನು ಸ್ವೀಕರಿಸಲು ನಿರಾಕರಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಅಲ್ಲದೇ ನಾಣ್ಯದ ಕುರಿತಾಗಿ ಅಪಪ್ರಚಾರ ಮಾಡುವುದು ಕೂಡ ಶಿಕ್ಷಾರ್ಹ ಅಪರಾಧವೆಂದು ಕೆನರಾ ಬ್ಯಾಂಕ್ ಪುತ್ತೂರು ವಿಭಾಗೀಯ ವ್ಯವಸ್ಥಾಪಕ Read more…

ಬ್ಯಾನರ್‌ನಲ್ಲಿ ಪ್ರಧಾನಿ ಮೋದಿ ಫೋಟೋ; ಕಾರ್ಯಕ್ರಮಕ್ಕೆ ಹಾಜರಾಗಲು ಕೇಜ್ರಿವಾಲ್ ನಿರಾಕರಣೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪರಿಸರ ಸಚಿವ ಗೋಪಾಲ್ ರೈ ಭಾನುವಾರ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರೊಂದಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನಿರಾಕರಿಸಿದ ಪ್ರಸಂಗ ನಡೆದಿದೆ. Read more…

SHOCKING: ದೆಹಲಿ ಆಸ್ಪತ್ರೆಯಲ್ಲಿ ಗರ್ಭಿಣಿಗೆ ಸಿಗದ ಪ್ರವೇಶ; ರಸ್ತೆಯಲ್ಲೇ ಹೆರಿಗೆ

ದೆಹಲಿಯ ಸಫ್ದರ್​ಜಂಗ್​ ಆಸ್ಪತ್ರೆಯ ತುರ್ತು ವಿಭಾಗದ ಹೊರಗೆ 30 ವರ್ಷದ ಮಹಿಳೆಯೊಬ್ಬರಿಗೆ ಹೆರಿಗೆಯಾಗಿದೆ. ಆಸ್ಪತ್ರೆಯು ದಾಖಲಾತಿ ನಿರಾಕರಿಸಿದ ಕಾರಣಕ್ಕೆ ರಸ್ತೆಯಲ್ಲೇ ಆಕೆ ಹೆರಿಗೆ ಮಾಡಿಸಿಕೊಳ್ಳಬೇಕಾಯಿತು. ಘಟನೆಯ ವಿಡಿಯೊ ಸಾಮಾಜಿಕ Read more…

ಯೋಧರ ಸಮವಸ್ತ್ರದಲ್ಲಿ ನೌಕಾದಳ, ಸೇನೆ ಫೋಟೋ ತೆಗೆದು ಪಾಕಿಸ್ತಾನದೊಂದಿಗೆ ಸೂಕ್ಷ್ಮ ಮಾಹಿತಿ ಹಂಚಿಕೊಂಡಿದ್ದ ಜಿತೇಂದರ್ ಸಿಂಗ್ ಜಾಮೀನು ಅರ್ಜಿ ವಜಾ

ಬೆಂಗಳೂರು: ಭಾರತ ನೌಕಾದಳ, ಸೇನೆಯ ಫೋಟೋವನ್ನು ಪಾಕಿಸ್ತಾನಕ್ಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಹೈಕೋರ್ಟ್ ಜಿತೇಂದರ್ ಸಿಂಗ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಪಾಕಿಸ್ತಾನದ ಮೂಲದ ವ್ಯಕ್ತಿಗಳೊಂದಿಗೆ ಸೇರಿ ಒಳಸಂಚು ನಡೆಸಿದ Read more…

ಅತ್ಯಾಚಾರ ಸಂತ್ರಸ್ಥೆ ಗರ್ಭಪಾತಕ್ಕೆ ಅನುಮತಿ ನೀಡಿದ ಕೇರಳ ಹೈಕೋರ್ಟ್: ಇದೇ ರೀತಿಯ ಅವಿವಾಹಿತೆ ಮನವಿ ತಿರಸ್ಕರಿಸಿದ ದೆಹಲಿ ಉಚ್ಛ ನ್ಯಾಯಾಲಯ

ನವದೆಹಲಿ: ಅತ್ಯಾಚಾರ ಸಂತ್ರಸ್ತೆಯ ಭ್ರೂಣದ ಗರ್ಭಪಾತ ಮಾಡಲು ಕೇರಳ ಹೈಕೋರ್ಟ್ ಅನುಮತಿ ನೀಡಿದೆ.  ದೆಹಲಿ ಹೈಕೋರ್ಟ್ ಇದೇ ರೀತಿಯ ಮನವಿಯನ್ನು ತಿರಸ್ಕರಿಸಿದೆ. ಮಹತ್ವದ ಆದೇಶವೊಂದರಲ್ಲಿ ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಯ Read more…

ಮಗುವಿನ ‘ಆಧಾರ್’‌ ನಲ್ಲಿ‌ ಪ್ರಿಂಟಾಯ್ತು ‘ಮಧು ಕಾ ಪಂಚವಾ ಬಚ್ಚಾ’; ಶಾಲಾ ಪ್ರವೇಶಕ್ಕೆ ತೊಡಕು

ಆಧಾರ್ ಕಾರ್ಡ್ ವಿಚಾರದಲ್ಲಿ ಅನೇಕ ತಮಾಷೆಯ ಜೋಕ್‌ಗಳು ಬರುತ್ತಿರುತ್ತವೆ. ಇದೀಗ ಕಚಗುಳಿ ಇಡುವಂತಹ ಸುದ್ದಿಯೊಂದು ಗಮನ ಸೆಳೆಯುತ್ತಿದೆ. ಮಹಿಳೆಯೊಬ್ಬರು ತಮ್ಮ ಮಗುವಿನ ಆಧಾರ್ ಕಾರ್ಡ್‌ನಲ್ಲಿ ‘ಮಧು ಕಾ ಪಂಚವಾ Read more…

BIG NEWS: ಹಿಜಾಬ್ ವಿವಾದ; ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ಹಿಜಾಬ್ ತೀರ್ಪು ಪ್ರಶ್ನಿಸಿ ಸುಪ್ರೀಂ ನಲ್ಲಿ ಮೇಲ್ಮನವಿ ಸಲ್ಲಿಸಿರುವ ಅರ್ಜಿದಾರರು ಇದೀಗ ತುರ್ತು ವಿಚಾರಣೆಗೆ ಮನವಿ ಮಾಡಿದ್ದು, ಆದರೆ ಸಿಜೆಐ ಎನ್.ವಿ ರಮಣ, ಅರ್ಜಿ ತುರ್ತು ವಿಚಾರಣೆ Read more…

BIG NEWS: ಭಾರೀ ಏರಿಕೆಯಾದ ಇಂಧನ ಬೆಲೆ ಬಗ್ಗೆ ಕೇರಳ ಹೈಕೋರ್ಟ್ ಮಹತ್ವದ ಆದೇಶ; ದರ ಏರಿಕೆ ತಡೆಗೆ ನಿರಾಕರಣೆ, ವಿವರಣೆ ನೀಡಲು ಸೂಚನೆ

ತಿರುವನಂತಪುರಂ: ಬೃಹತ್ ಡೀಸೆಲ್ ಖರೀದಿಯ ಮೇಲಿನ ಬೆಲೆಯನ್ನು ಹೆಚ್ಚಿಸುವ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳ (ಒಎಂಸಿ) ನಿರ್ಧಾರಕ್ಕೆ ತಡೆ ನೀಡಲು ಕೇರಳ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ. ದರವನ್ನು Read more…

ವಿಗ್ ಧರಿಸಿದ ವರನನ್ನು ಕಂಡು ಮಂಟಪದಲ್ಲೇ ಮದುವೆ ನಿರಾಕರಿಸಿದ ವಧು…!

ಚಲನಚಿತ್ರದ ಕಥಾ ಹಂದರದಂತೆ ವಿವಾಹದ ವೇಳೆ ವರನ ಬೊಕ್ಕ ತಲೆ ನೋಡಿ ವಧು ಕುಸಿದು ಕುಳಿತ ಪ್ರಸಂಗವೊಂದು ನಡೆದಿದೆ. ಉತ್ತರ ಪ್ರದೇಶದ ಇಟಾವಾದಲ್ಲಿ ಈ ಘಟನೆ ನಡೆದಿದ್ದು, ಮದುವೆಯ Read more…

BIG BREAKING NEWS: ಪದ್ಮಭೂಷಣ ಪ್ರಶಸ್ತಿ ನಿರಾಕರಿಸಿದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ

ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ಅವರು ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಸ್ವೀಕರಿಸಲು ನಿರಾಕರಿಸಿದ್ದಾರೆ. ಈ ಪ್ರಶಸ್ತಿಯ ಬಗ್ಗೆ ನನಗೆ ಏನೂ ತಿಳಿದಿಲ್ಲ. Read more…

ಅತ್ಯಾಚಾರಕ್ಕೊಳಗಾದ ಮಹಿಳಾ ಅಧಿಕಾರಿಗೆ ಫಿಂಗರ್ ಟೆಸ್ಟ್ ನಡೆಸಿದ ಆರೋಪ ಅಲ್ಲಗಳೆದ ಏರ್ ಚೀಫ್ ಮಾರ್ಷಲ್

ನವದೆಹಲಿ: ಕೊಯಮತ್ತೂರಿನ ವಾಯುಸೇನೆ ತರಬೇತಿ ಅಕಾಡೆಮಿಯಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯನ್ನು ಫಿಂಗರ್ ಟೆಸ್ಟ್ ಗೆ ಒಳಪಡಿಸಿಲ್ಲ ಎಂದು ಏರ್ ಚೀಫ್ ಮಾರ್ಷಲ್ ವಿ.ಆರ್. ಚೌಧರಿ ಮಾಹಿತಿ Read more…

ನೀಟ್ ಪತ್ರಿಕೆ ಲೀಕ್ ಆಗಿದ್ದು ನಿಜವೇ….? ಅಧಿಕಾರಿಗಳು ನೀಡಿದ್ದಾರೆ ಈ ಮಾಹಿತಿ

ಮೆಡಿಕಲ್ ಹಾಗೂ ಡೆಂಟಲ್ ಕೋರ್ಸ್ ಸೀಟುಗಳ ಆಯ್ಕೆಗಾಗಿನ ರಾಷ್ಟ್ರೀಯ ಅರ್ಹತಾ ಪರೀಕ್ಷೆ ನೀಟ್ 2021ರ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಎಂಬ ಸುದ್ದಿ ಸಾಮಾಜಿಕ‌ ಜಾಲತಾಣದಲ್ಲಿ ಹರಿದಾಡಿದೆ. ಒಂದು Read more…

ಮದುವೆಯ ಹೆಸರಲ್ಲಿ ಲೈಂಗಿಕ ಕ್ರಿಯೆ ಅತ್ಯಾಚಾರಕ್ಕೆ ಸಮ: ಅಲಹಾಬಾದ್ ಹೈಕೋರ್ಟ್

ಲಖ್ನೋ: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸುವುದು ಅತ್ಯಾಚಾರಕ್ಕೆ ಸಮ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮದುವೆಯ ಸುಳ್ಳು ಭರವಸೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವ ಪ್ರಕರಣಗಳ ಬಗ್ಗೆ ಪರಿಶೀಲನೆಗೆ Read more…

ಇವಿಎಂ ಬಳಕೆ ತಡೆಗೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಭಾರತದ ಚುನಾವಣೆಗಳಲ್ಲಿ ಇಲೆಕ್ಟ್ರಾನಿಕ್ ಮತದಾನ ಯಂತ್ರ (ಇವಿಎಂ) ಬಳಕೆಗೆ ತಡೆ ನೀಡಬೇಕು ಎಂಬ ಅರ್ಜಿದಾರರೊಬ್ಬರ ಕೋರಿಕೆಯನ್ನು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ಪಿಐಎಲ್ ಅನ್ನು ತಿರಸ್ಕರಿಸಿದೆ. ತಮಿಳುನಾಡು Read more…

ಧಾರಾವಾಹಿಯಲ್ಲಿ ಚಾನ್ಸ್ ಕೊಡಿಸುವುದಾಗಿ ದೈಹಿಕ ಸಂಪರ್ಕ: ಜಾಮೀನು ನಿರಾಕರಿಸಿದ ಕೋರ್ಟ್

ಬೆಂಗಳೂರು: ಧಾರಾವಾಹಿಗಳಲ್ಲಿ ಅಭಿನಯಿಸಲು ಅವಕಾಶ ಕೊಡಿಸುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಕಳೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ ಆರೋಪಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ. ಬೆಂಗಳೂರಿನ ಪ್ಯಾಲೇಸ್ ಗುಟ್ಟಳ್ಳಿ ನಿವಾಸಿ ಆನಂದ್ Read more…

ಮೂರನೇ ಪತ್ನಿಗೆ ತ್ರಿವಳಿ ತಲಾಖ್ ನೀಡಿದವನಿಗೆ ಬಿಗ್ ಶಾಕ್

ನವದೆಹಲಿ: ತ್ರಿವಳಿ ತಲಾಖ್ ನೀಡಿದ ಆರೋಪಿಗೆ ಜಾಮೀನು ನಿರಾಕರಿಸಿ ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಇಬ್ರಾಹಿಂ ಮೊಹಮ್ಮದ್ ಇಕ್ಬಾಲ್ ಲಕಡಾವಾಲಾ ಎಂಬಾತ ಮೂರನೇ ಪತ್ನಿಗೆ Read more…

ಬಸ್ ಚಾಲಕ ಮಾಸ್ಕ್ ಧರಿಸಲು ಹೇಳಿದ್ದೆ ತಪ್ಪಾಯ್ತು….!

ಕೊರೋನಾ ಸಾಂಕ್ರಾಮಿಕ ಹರಡುತ್ತಿರುವ ಹಿನ್ನೆಲೆಯಲ್ಲಿ ವಿಶ್ವದಾದ್ಯಂತ ಮಾಸ್ಕ್ ಬಳಕೆ ಅನಿವಾರ್ಯ ಎಂಬಂತಾಗಿದೆ. ಈ ವೇಳೆ ಸಾಕಷ್ಟು ಅವಿವೇಕಿಗಳು ಮಾಸ್ಕ್ ಧರಿಸದೇ ಓಡಾಟ ಮಾಡುತ್ತಿದ್ದಾರೆ. ಒಂದು ಪ್ರಕರಣದಲ್ಲಿ ಬಸ್ ಚಾಲಕ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...