alex Certify ನಿರ್ದೇಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಲಿವುಡ್ ಚಿತ್ರಕ್ಕೆ ‘ಭಜರಂಗಿ’ ಖ್ಯಾತಿಯ ಹರ್ಷ ನಿರ್ದೇಶನ: ಟೈಗರ್ ಶ್ರಾಫ್ ‘ಬಾಘಿ 4’ಗೆ ಆಕ್ಷನ್ ಕಟ್

‘ಭಜರಂಗಿ’ ಖ್ಯಾತಿಯ ನಿರ್ದೇಶಕ ಎ. ಹರ್ಷ ಬಾಲಿವುಡ್ ಚಿತ್ರ ನಿರ್ದೇಶನ ಮಾಡಲಿದ್ದಾರೆ. ಟೈಗರ್ ಶ್ರಾಫ್ ಅಭಿನಯಿಸುತ್ತಿರುವ ‘ಬಾಘಿ 4’ ಚಿತ್ರವನ್ನು ಹರ್ಷ ನಿರ್ದೇಶನ ಮಾಡಲಿದ್ದು, ಈಗಾಗಲೇ ಫಸ್ಟ್ ಲುಕ್ Read more…

ವಿದೇಶದಲ್ಲಿ ಕಾನೂನು ಪದವಿ ಪಡೆದವರಿಗೆ ಅರ್ಹತಾ ಪರೀಕ್ಷೆ ಇಲ್ಲದೆಯೇ ನೋಂದಣಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಎರಡು ವರ್ಷ ಬ್ರಿಜ್ ಕೋರ್ಸ್ ಪೂರ್ಣಗೊಳಿಸಿ ಪದವಿ ಪಡೆದ ಭಾರತೀಯರು ಅಖಿಲ ಭಾರತ ವಕೀಲರ ಪರೀಕ್ಷೆ ಹೊರತುಪಡಿಸಿ ಬೇರೆ ಯಾವುದೇ ಕೋರ್ಸ್ ಮಾಡುವಂತೆ ಒತ್ತಾಯಿಸದೇ Read more…

BIG NEWS: ಚಲನಚಿತ್ರ, ಜಾಹೀರಾತಿನಲ್ಲಿ ವಿಕಲಾಂಗರ ಚಿತ್ರೀಕರಣ; ‘ಸುಪ್ರೀಂ ಕೋರ್ಟ್’ ನಿಂದ ಮಾರ್ಗಸೂಚಿ ಬಿಡುಗಡೆ

ಚಲನಚಿತ್ರಗಳು ಮತ್ತು ಟಿವಿ ಕಾರ್ಯಕ್ರಮಗಳಲ್ಲಿ ವಿಕಲಾಂಗರನ್ನು ಗೇಲಿ ಮಾಡುವುದನ್ನು ನೀವು ಆಗಾಗ್ಗೆ ನೋಡಿರಬೇಕು. ಇದೀಗ ಸುಪ್ರೀಂ ಕೋರ್ಟ್ ಈ ಕುರಿತು ಹೊಸ ನಿಯಮಗಳನ್ನು ಹೊರಡಿಸಿದೆ. ವಾಸ್ತವವಾಗಿ, ಚಲನಚಿತ್ರಗಳಲ್ಲಿ ಅಂಗವಿಕಲರನ್ನು Read more…

‘ಸಿ’ ವಲಯಕ್ಕೆ ಪದವೀಧರ ಶಿಕ್ಷಕರು: ಕೌನ್ಸೆಲಿಂಗ್ ಮೂಲಕ ಸ್ಥಳ ಹಂಚಿಕೆಗೆ ನಿರ್ದೇಶನ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 2022-23ನೇ ಸಾಲಿಗೆ ಆಯ್ಕೆಯಾಗಿ ಕರ್ತವ್ಯಕ್ಕೆ ಹಾಜರಾದ(ಆರರಿಂದ ಎಂಟನೇ ತರಗತಿ) ಪದವೀಧರ ಪ್ರಾಥಮಿಕ ಶಿಕ್ಷಕರಿಗೆ ‘ಸಿ’ ವಲಯದ ಶಾಲೆಗಳಲ್ಲಿ ಖಾಲಿ ಹುದ್ದೆಗಳಿಗೆ ಕೌನ್ಸೆಲಿಂಗ್ ಮೂಲಕ Read more…

BREAKING NEWS: ಬ್ಯಾಂಕ್ ಗಳಿಗೆ ಚುನಾವಣಾ ಆಯೋಗ ಮಹತ್ವದ ನಿರ್ದೇಶನ

ನವದೆಹಲಿ: ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 19ರಿಂದ ಆರಂಭವಾಗಲಿರುವ ಚುನಾವಣೆ 7 ಹಂತಗಳಲ್ಲಿ Read more…

BIG NEWS: 8 ವಾರಗಳಲ್ಲಿ ಡಿಸಿಸಿ ಬ್ಯಾಂಕ್ ಗಳ ಚುನಾವಣೆ ನಡೆಸಲು ಹೈಕೋರ್ಟ್ ಗಡುವು

ಬೆಂಗಳೂರು: ಚುನಾವಣೆಗೆ ಬಾಕಿ ಇರುವ ಡಿಸಿಸಿ ಬ್ಯಾಂಕ್ ಗಳಿಗೆ 8 ವಾರಗಳಲ್ಲಿ ಚುನಾವಣೆ ನಡೆಸುವಂತೆ ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಚುನಾವಣೆ ಬಾಕಿ ಇರುವ ಡಿಸಿಸಿ Read more…

BIG NEWS: ಮರಣ ಪ್ರಮಾಣ ಪತ್ರ ವಿತರಣೆಗೆ ಇ-ಕೆವೈಸಿ ಮಾದರಿ ಅನುಸರಿಸಲು ಹೈಕೋರ್ಟ್ ಆದೇಶ

ಬೆಂಗಳೂರು: ಮರಣ ಪ್ರಮಾಣ ಪತ್ರದಲ್ಲಿ ತಪ್ಪಾಗುವುದನ್ನು ತಪ್ಪಿಸಲು ಮರಣ ಪತ್ರ ವಿತರಣೆ ಮಾಡುವ ಮೊದಲು ಇ- ಕೆವೈಸಿ ಮಾದರಿ ಅನುಸರಿಸುವಂತೆ ಹೈಕೋರ್ಟ್ ಬಿಬಿಎಂಪಿ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ Read more…

ದೀಪಾವಳಿವರೆಗೆ ನಿರ್ಮಾಣ ಕಾರ್ಯ ಸ್ಥಗಿತ, ಪಟಾಕಿ ಸಿಡಿಸಲು ಸಮಯ ಮಿತಿ: ಮಾಲಿನ್ಯ ತಡೆಗೆ ಮಧ್ಯ ಪ್ರವೇಶಿಸಿದ ಹೈಕೋರ್ಟ್ ಆದೇಶ

ಮುಂಬೈ: ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಗಾಳಿಯ ಗುಣಮಟ್ಟ ಹದಗೆಡುತ್ತಿದೆ. ಉಸಿರಾಟದ ಕಾಯಿಲೆಗಳ ಉಲ್ಬಣಗೊಂಡಿದೆ. ಈ ಸಮಸ್ಯೆಯನ್ನು ಪರಿಹರಿಸಲು ಬಾಂಬೆ ಹೈಕೋರ್ಟ್ ಸೋಮವಾರ ಮಧ್ಯಪ್ರವೇಶಿಸಿದೆ. ನಗರದ ವಾಯು ಮಾಲಿನ್ಯದ Read more…

HSRP ನಂಬರ್ ಪ್ಲೇಟ್ ಆದೇಶ ತಡೆಗೆ ಹೈಕೋರ್ಟ್ ನಕಾರ

ಬೆಂಗಳೂರು: ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್(HSRP) ಅಳವಡಿಸುವ ಸಂಬಂಧ ಹೊರಡಿಸಿದ ಅಧಿಸೂಚನೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾಗಿರುವ ವಾಹನಗಳಿಗೆ ಹೆಚ್ಎಸ್ಆರ್‌ಪಿ ನಂಬರ್ Read more…

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಬಿಸಿಯೂಟದಲ್ಲಿ ಸಿರಿಧಾನ್ಯ ಬಳಕೆಗೆ ಕೇಂದ್ರ ಸರ್ಕಾರ ನಿರ್ದೇಶನ

ನವದೆಹಲಿ: ವಿದ್ಯಾರ್ಥಿಗಳಿಗೆ ನೀಡುವ ಊಟದಲ್ಲಿ ಸಿರಿಧಾನ್ಯ ಬಳಸುವಂತೆ ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಶಿಕ್ಷಣ ಸಚಿವಾಲಯ ನಿರ್ದೇಶನ ನೀಡಿದೆ. ವಿದ್ಯಾರ್ಥಿಗಳಿಗೆ ಸಿರಿಧಾನ್ಯದ ಬಗ್ಗೆ ಅರಿವು ಮೂಡಿಸಬೇಕು. Read more…

ಕುಟುಂಬದಿಂದ ದೂರವಾದ ತಂದೆ ಹೆಸರು ಪಾಸ್ ಪೋರ್ಟ್ ಗೆ ಅಗತ್ಯವಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ನವದೆಹಲಿ: ಒಂಟಿ ತಾಯಿಯ ಪರವಾಗಿ ಅರ್ಜಿಯನ್ನು ನಿರ್ಧರಿಸುವ ಸಂದರ್ಭದಲ್ಲಿ ದೆಹಲಿ ಹೈಕೋರ್ಟ್ ಇತ್ತೀಚೆಗೆ ತನ್ನ ಅಪ್ರಾಪ್ತ ಮಗನ ಪಾಸ್‌ ಪೋರ್ಟ್‌ ನಿಂದ ತಂದೆಯ ಹೆಸರನ್ನು ತೆಗೆದುಹಾಕುವಂತೆ ಪಾಸ್‌ ಪೋರ್ಟ್ Read more…

BIG NEWS: 17 ವರ್ಷಗಳ ಹಿಂದೆ ಕಾಣೆಯಾಗಿದ್ದ ಬಾಲಕನ ಪತ್ತೆಗೆ ಸುಪ್ರೀಂನಿಂದ ತನಿಖಾ ತಂಡ ರಚನೆಗೆ ಆದೇಶ

ನವದೆಹಲಿ: ಸುಮಾರು 17 ವರ್ಷಗಳ ಹಿಂದೆ ನಾಪತ್ತೆಯಾಗಿರುವ ಅಪ್ರಾಪ್ತ ಬಾಲಕನೊಬ್ಬನನ್ನು ಹುಡುಕಲು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸುವಂತೆ ಸುಪ್ರೀಂ ಕೋರ್ಟ್ ಮಧ್ಯಪ್ರದೇಶ ಸರ್ಕಾರಕ್ಕೆ ಆದೇಶಿಸಿದೆ. 17 ವರ್ಷಗಳಿಂದ Read more…

ತನ್ನ ಕೂದಲು ಹೇಗೆ ಬಾಚಬೇಕೆಂದು ಅಮ್ಮನಿಗೆ ಪುಟಾಣಿಯ ನಿರ್ದೇಶನ: ಕ್ಯೂಟ್​ ವಿಡಿಯೋ ವೈರಲ್​

ಮಕ್ಕಳ ಕೂದಲನ್ನು ಬಾಚುವುದು ಸುಲಭದ ಕೆಲಸವಲ್ಲ. ಮಕ್ಕಳಿಗೆ ದಿನಕ್ಕೊಂದು ರೀತಿಯಲ್ಲಿ ಕೇಶಾಲಂಕಾರ ಮಾಡಬಯಸುವ ಹಲವು ಅಮ್ಮಂದಿರಿದ್ದಾರೆ. ಇದಕ್ಕಾಗಿ ಯೂಟ್ಯೂಬ್​ ಮೊರೆ ಕೂಡ ಹೋಗುತ್ತಾರೆ. ಆದರೆ ಇಲ್ಲಿ ವೈರಲ್​ ಆಗಿರುವ Read more…

BIG NEWS: 9 ನೇ ತರಗತಿಯಿಂದಲೇ ಪೋಕ್ಸೋ ಕಾಯ್ದೆ ಶಿಕ್ಷಣ, ಪಠ್ಯ ರೂಪಿಸಲು ಹೈಕೋರ್ಟ್ ನಿರ್ದೇಶನ

ಧಾರವಾಡ: ಹದಿಹರೆಯದವರ ಮೇಲೆ ಪೋಕ್ಸೋ ಕೇಸ್ ಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 9 ನೇ ತರಗತಿಯಿಂದಲೇ ಪೋಕ್ಸೋ ಕಾಯ್ದೆಯ ಬಗ್ಗೆ ಶಿಕ್ಷಣ ಅಗತ್ಯವಿದೆ ಎಂದು ಶಿಕ್ಷಣ ಇಲಾಖೆಗೆ ಧಾರವಾಡ ಹೈಕೋರ್ಟ್ Read more…

BIG NEWS: ದ್ವೇಷ ಭಾಷಣದ ವಿರುದ್ಧ ಸ್ವಯಂ ಪ್ರೇರಿತ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ

ನವದೆಹಲಿ: ದ್ವೇಷ ಭಾಷಣದ ವಿರುದ್ಧ ಸ್ವಯಂ ಪ್ರೇರಿತ ಕ್ರಮ ಕೈಗೊಳ್ಳುವಂತೆ ದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಭಾರತದ ಸಂವಿಧಾನವು ಜಾತ್ಯತೀತ ರಾಷ್ಟ್ರವನ್ನು Read more…

ವಯಸ್ಕರ ಸೈಟ್​ಗೆ ಡೈರೆಕ್ಟ್​ ಆದ ವಿವಾಹ ಆಮಂತ್ರಣ; ವಧು ಮಾಡಿದ ಯಡವಟ್ಟಿನಿಂದ ಅತಿಥಿಗಳು ಕಂಗಾಲು

ಮದುವೆಯ ಸಿದ್ಧತೆಗಳು ತರಾತುರಿಯಲ್ಲಿ ನಡೆಯುತ್ತಿರುತ್ತದೆ, ವಧು – ವರರು ಹಾಗೂ ಕುಟುಂಬ ಸದಸ್ಯರಿಗೆ ಒಂದಷ್ಟು ಒತ್ತಡವೂ ಇರುತ್ತದೆ. ಹೀಗಾಗಿ ಸಣ್ಣಪುಟ್ಟ ತಪ್ಪುಗಳು ಸಹಜ. ಆದರೆ, ಇಲ್ಲೊಂದು ಮಹಾ ಪ್ರಮಾದವಾಗಿದೆ. Read more…

8 ವಾರಗಳಲ್ಲಿ ವಾರ್ಡ್ ಪುನರ್ ವಿಂಗಡಿಸಿ ಚುನಾವಣೆ ನಡೆಸಿ; BBMP ಎಲೆಕ್ಷನ್ ಗೆ ಸುಪ್ರೀಂ ಸೂಚನೆ

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಸೂಚನೆ ನೀಡಿರುವ ಸುಪ್ರೀಂ ಕೋರ್ಟ್ 8 ವಾರಗಳಲ್ಲಿ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. 8 ವಾರಗಳ ಒಳಗಾಗಿ ವಾರ್ಡ್ ಗಳನ್ನು ಪುನರ್ Read more…

BIG NEWS: 3 ತಿಂಗಳೊಳಗೆ ಶಾಲೆ-ಕಾಲೇಜುಗಳ ಬಳಿ ವಿದ್ಯುತ್ ತಂತಿ ತೆರವುಗೊಳಿಸಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು: 3 ತಿಂಗಳೊಳಗೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳ ಬಳಿ ಹಾದು ಹೋಗಿರುವ ವಿದ್ಯುತ್ ತಂತಿ ತೆರವುಗೊಳಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮಕ್ಕೆ ಈ ಕುರಿತಾಗಿ Read more…

ವಿದ್ಯಾರ್ಥಿನಿಯರಿಗೆ ಹಾಜರಾತಿ ಸಡಿಲಿಕೆ, 240 ದಿನ ಹೆರಿಗೆ ರಜೆ: ಯುಜಿಸಿಯಿಂದ ವಿವಿಗಳಿಗೆ ನಿರ್ದೇಶನ

ನವದೆಹಲಿ: ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು ಎಲ್ಲಾ ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳಿಗೆ ಪದವಿಪೂರ್ವ ಮತ್ತು ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ಮಹಿಳಾ ವಿದ್ಯಾರ್ಥಿಗಳಿಗೆ ಹಾಜರಾತಿ ಸಂಬಂಧಿತ ಸಡಿಲಿಕೆಗಳ ಜೊತೆಗೆ ಹೆರಿಗೆ ರಜೆಯನ್ನು ನೀಡಲು ಸೂಕ್ತ Read more…

ರಾಜ್ಯದಲ್ಲಿ ಬೆಡ್ ಕೊರತೆಗೆ ಹೈಕೋರ್ಟ್ ಆತಂಕ, ಹತ್ತಿರದ ಜಿಲ್ಲಾಸ್ಪತ್ರೆ ಬಳಕೆಗೆ ಸರ್ಕಾರ, ಬಿಬಿಎಂಪಿಗೆ ನಿರ್ದೇಶನ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರ ಏರಿಕೆಯಾಗುತ್ತಿದ್ದು, ಸೋಂಕಿತರಿಗೆ ಬೆಡ್ ಗಳು ಲಭ್ಯವಾಗುತ್ತಿಲ್ಲ. ಈ ಬಗ್ಗೆ ಆತಂಕ ವ್ಯಕ್ತಪಡಿಸಿದ ಹೈಕೋರ್ಟ್ ನಿಂದ ಬಿಬಿಎಂಪಿ ಮತ್ತು ರಾಜ್ಯ Read more…

ಕೊರೋನಾ ತಡೆಗೆ ಕೇಂದ್ರದಿಂದ ಮತ್ತೊಂದು ಆದೇಶ: ಆಮ್ಲಜನಕ ಪೂರೈಕೆ ವಾಹನಗಳಿಗೆ ಮುಕ್ತ ಪ್ರವೇಶ

ನವದೆಹಲಿ: ರಾಜ್ಯಗಳ ನಡುವೆ ಆಮ್ಲಜನಕ ಪೂರೈಕೆಗೆ ಯಾವುದೇ ನಿರ್ಬಂಧ ಹೇರಬಾರದು ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಆಮ್ಲಜನಕ ಸಾಗಣೆಗೆ ಪೂರಕವಾಗಿ ಆಮ್ಲಜನಕ ಸಾಗಿಸುವ ವಾಹನಗಳ ಅಂತರಾಜ್ಯ ಸಂಚಾರಕ್ಕೆ Read more…

ಭಾರೀ ಕುತೂಹಲ ಮೂಡಿಸಿದೆ ದಿನಕರ್ ತೂಗುದೀಪ ನಿರ್ದೇಶನದ ಪುನೀತ್ ಹೊಸ ಚಿತ್ರ

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ನಿರ್ದೇಶಕ ದಿನಕರ್ ತೂಗುದೀಪ ಕಾಂಬಿನೇಷನ್ ನಲ್ಲಿ ಹೊಸ ಚಿತ್ರ ಮೂಡಿಬರಲಿದೆ. ಜಯಣ್ಣ, ಭೋಗೇಂದ್ರ ಅವರು ಚಿತ್ರದ ನಿರ್ಮಾಪಕರಾಗಿದ್ದಾರೆ. ಕಥೆ-ಚಿತ್ರಕಥೆ ಫೈನಲ್ ಆಗಿದ್ದು, Read more…

ಅಭಿನಯ ಚಕ್ರವರ್ತಿ ಸುದೀಪ್ ಅಭಿಮಾನಿಗಳಿಗೆ ಖುಷಿ ಸುದ್ದಿ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಭಾರೀ ನಿರೀಕ್ಷೆಯ ‘ಫ್ಯಾಂಟಮ್’ ಚಿತ್ರ ಪೂರ್ಣಗೊಳಿಸಿದ ನಂತರ ಹೊಸ ಚಿತ್ರ ನಿರ್ದೇಶಿಸಲಿದ್ದಾರೆ. ಅನೂಪ್ ಭಂಡಾರಿ ನಿರ್ದೇಶನದ ‘ಫ್ಯಾಂಟಮ್’ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. Read more…

ಸರ್ಕಾರಿ ಶಾಲೆ, ಅಂಗನವಾಡಿ ಮಕ್ಕಳಿಗೆ ಸಿಹಿ ಸುದ್ದಿ: ಪಡಿತರ – ಭತ್ಯೆ ನೀಡಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಕೊರೋನಾ ಲಾಕ್ಡೌನ್ ಜಾರಿ ಮಾಡಿದ ಕಾರಣದಿಂದಾಗಿ ರಾಜ್ಯದಲ್ಲಿ ಸರ್ಕಾರಿ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಬಿಸಿಯೂಟ ಪೂರೈಕೆ ಸ್ಥಗಿತವಾಗಿದೆ. ಹೀಗಾಗಿ ಅರ್ಹ ಫಲಾನುಭವಿಗಳಿಗೆ ಪಡಿತರದೊಂದಿಗೆ ಭತ್ಯೆ ನೀಡಲೇಬೇಕೆಂದು Read more…

ಪಟಾಕಿಗೆ ‘ಹಸಿರು’ ನಿಶಾನೆ: ಮಾರ್ಗಸೂಚಿ ಉಲ್ಲಂಘಿಸಿದ್ರೆ ಕ್ರಮ

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಹಸಿರು ಪಟಾಕಿ ಮಾರಾಟ ಮತ್ತು ಬಳಕೆಗೆ ಮಾತ್ರ ಅವಕಾಶ ಕಲ್ಪಿಸಿದ್ದು, ಆದೇಶವನ್ನು ಕಟ್ಟು ನಿಟ್ಟಾಗಿ ಜಾರಿಗೆ ತರಲು ಹೈಕೋರ್ಟ್ ನಿರ್ದೇಶನ ನೀಡಿದೆ. ಹಸಿರು Read more…

BIG NEWS: ಗ್ರಾ.ಪಂ. ಚುನಾವಣೆಗೆ 3 ವಾರದೊಳಗೆ ವೇಳಾಪಟ್ಟಿ ಪ್ರಕಟಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು: ಅವಧಿ ಮುಗಿದ ರಾಜ್ಯದ 6000 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಮೂರು ವಾರದೊಳಗೆ ವೇಳಾ ಪಟ್ಟಿ ಪ್ರಕಟಿಸಲು ಹೈಕೋರ್ಟ್ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ವಿಧಾನಪರಿಷತ್ Read more…

ಪಡಿತರ ನೀಡಲು ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಸೂಚನೆ, ಸೆಕ್ಸ್ ವರ್ಕರ್ ಗಳಿಗೆ ಸಿಗಲಿದೆ ರೇಷನ್

ನವದೆಹಲಿ: ಲೈಂಗಿಕ ಕಾರ್ಯಕರ್ತೆಯರಿಗೆ ಪಡಿತರ ಸಾಮಗ್ರಿ ಒದಗಿಸುವಂತೆ ಸುಪ್ರೀಂಕೋರ್ಟ್ ನಿಂದ ಎಲ್ಲ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಲಾಗಿದೆ. ಕೊರೋನಾ ಸಂಕಷ್ಟದ ಕಾರಣ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ ಗುರುತಿಸಿದ Read more…

’ಮಾಣಿಕ್ಯ’ನ ಬೆಡಗಿಯ ಹೊಸ ಅವತಾರಕ್ಕೆ ಅಭಿಮಾನಿಗಳು ಫಿದಾ

ದಕ್ಷಿಣ ಭಾರತದ ಖ್ಯಾತ ನಟಿ ವರಲಕ್ಷ್ಮಿ ಶರತ್ ಕುಮಾರ್ ಇದೀಗ ಸಿನಿಮಾ ನಿರ್ದೇಶನ ಮಾಡಲು ಮುಂದಾಗಿದ್ದಾರೆ. ಕಣ್ಣಮೂಚ್ಚಿ ಎಂಬ ಸಿನಿಮಾ ಮೂಲಕ ನಿರ್ದೇಶಕಿಯಾಗಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. Read more…

ಬಿಗ್ ನ್ಯೂಸ್: ಒಬಿಸಿ ಮೀಸಲಾತಿ, ಇಲ್ಲಿದೆ ಮುಖ್ಯ ಮಾಹಿತಿ

 ಚೆನ್ನೈ: ಒಬಿಸಿ ಮೀಸಲಾತಿಗೆ ಸಂಬಂಧಿಸಿದಂತೆ ಸಮಿತಿ ರಚಿಸಲು ಮದ್ರಾಸ್ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಅಖಿಲ ಭಾರತೀಯ ಕೋಟಾದ ಅಡಿಯಲ್ಲಿ ವೈದ್ಯಕೀಯ ಶಿಕ್ಷಣ ಪ್ರವೇಶ ಪ್ರಕ್ರಿಯೆಯಲ್ಲಿ ಇತರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...