alex Certify ನಿರ್ಬಂಧ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದತ್ತಪೀಠದಲ್ಲಿ ರಾಮತಾರಕ ಹೋಮಕ್ಕೆ ನಿರ್ಬಂಧ

ಚಿಕ್ಕಮಗಳೂರು: ಅಯೋಧ್ಯೆಯಲ್ಲಿ ಇಂದು ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಪೀಠದಲ್ಲಿ ರಾಮತಾರಕ ಹೋಮಕ್ಕೆ ಸಿದ್ಧತೆ ನಡೆಸಲಾಗಿತ್ತು. ಆದರೆ ಹೋಮಕ್ಕೆ Read more…

ಮಕರ ಜ್ಯೋತಿ ಉತ್ಸವಕ್ಕೆ ಮುನ್ನ ಶಬರಿಮಲೆಯಲ್ಲಿ ಭಕ್ತರಿಗೆ ನಿರ್ಬಂಧ

ಕಾಸರಗೋಡು: ಮಕರ ಜ್ಯೋತಿ ಉತ್ಸವಕ್ಕೆ ಮೊದಲು ಶಬರಿಮಲೆಯಲ್ಲಿ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಜನವರಿ 10 ರಿಂದ ಸ್ಪಾಟ್ ಬುಕಿಂಗ್ ನಿಲ್ಲಿಸಲು ಆಡಳಿತ ಮಂಡಳಿ ಸೂಚನೆ ನೀಡಿದೆ. ಜನವರಿ 14ರಂದು Read more…

BIG NEWS: ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಲು ಹೈಕೋರ್ಟ್ ನಕಾರ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಲು ಹೈಕೋರ್ಟ್ ನಿರಾಕರಿಸಿದೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರುವಂತೆ ವಕೀಲ Read more…

ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಕೋರಿ ಪಿಐಎಲ್

ಬೆಂಗಳೂರು: ಬೆಂಗಳೂರಿನ ಪ್ರದೇಶಗಳಲ್ಲಿ ಹೊಸ ವರ್ಷಾಚರಣೆ ನಿರ್ಬಂಧ ಕೋರಿ ವಕೀಲ ಎನ್.ಪಿ. ಅಮೃತೇಶ್ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದಾರೆ. ಕೊರೋನಾ ತಡೆಯಲು ಹೊಸ ವರ್ಷಾಚರಣೆ ನಿರ್ಬಂಧಿಸಬೇಕು ಎಂದು ಮನವಿ Read more…

BIG NEWS: ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಇಂದಿನಿಂದ 6 ದಿನಗಳ ಕಾಲ ನಿರ್ಬಂಧ

ಚಿಕ್ಕಮಗಳೂರು: ಕ್ರಿಸ್ ಮಸ್ ರಜೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಹೋಗಲು ನೀವು ಪ್ಲಾನ್ ಮಾಡಿದ್ದರೆ ಈ ಸುದ್ದಿ ಗಮನಿಸಲೇ ಬೇಕು. ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿಯಲ್ಲಿ ದತ್ತ Read more…

ರಾಜ್ಯದಲ್ಲಿ ಮತ್ತೆ ʻಧರ್ಮ ದಂಗಲ್ʼ ಸದ್ದು : ಅನ್ಯಧರ್ಮೀಯರ ವ್ಯಾಪಾರ ನಿಷೇಧಕ್ಕೆ ಹಿಂದೂ ಸಂಘಟನೆಗಳ ಒತ್ತಾಯ

ವಿಜಯಪುರ : ರಾಜ್ಯದಲ್ಲಿ ಮತ್ತೆ ಧರ್ಮ ದಂಗಲ್‌ ಶುರುವಾಗಿದ್ದು, ವಿಜಯಪುರದಲ್ಲಿ ಶ್ರೀ ಸಿದ್ದೇಶ್ವರ ಜಾತ್ರೆಯಲ್ಲಿ ಮುಸ್ಲಿಂ ಸಮುದಾಯದವರಿಗೆ ವ್ಯಾಪಾರ ಮಾಡಲು ಅವಕಾಶ ನೀಡಬಾರದು ಎಂದು ಹಿಂದೂ ಪರ ಸಂಘಟನೆಗಳು Read more…

BIG NEWS: ಡಿ.22ರಿಂದ ಚಿಕ್ಕಮಗಳೂರಿನ ಪ್ರಮುಖ ಪ್ರವಾಸಿ ತಾಣಗಳಿಗೆ ನಿರ್ಬಂಧ

ಚಿಕ್ಕಮಗಳೂರು: ಚಿಕ್ಕಮಗಳೂರಿನ ದತಪೀಠದಲ್ಲಿ ದತ್ತ ಜಯಂತಿ ಹಿನ್ನೆಲೆಯಲ್ಲಿ ಡಿಸೆಂಬರ್ 22ರಿಂದ 6 ದಿನಗಳ ಕಾಲ ಚಿಕ್ಕಮಗಳೂರಿನ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿರುವ Read more…

ಶಾಲಾ ಮೈದಾನದಲ್ಲಿ ಶೈಕ್ಷಣಿಕೇತರ ಚಟುವಟಿಕೆಗಳಿಗೆ ನಿರ್ಬಂಧ: ಶಿಕ್ಷಣ ಇಲಾಖೆ ಸುತ್ತೋಲೆ

ಬೆಂಗಳೂರು: ಶಾಲಾ ಮೈದಾನಗಳಲ್ಲಿ ಶೈಕ್ಷಣಿಕೇತರ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿದೆ. ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳ ಮೈದಾನ, ಆವರಣವನ್ನು Read more…

ಮೊಬೈಲ್ ಬಳಕೆದಾರರೇ ಗಮನಿಸಿ : ನಿಮ್ಮ ಫೋನ್ ನಲ್ಲಿ ಜಾಹೀರಾತುಗಳನ್ನು ನಿರ್ಬಂಧಿಸಲು ಈ ಸೆಟ್ಟಿಂಗ್ ಆಫ್ ಮಾಡಿ!

ಇತ್ತೀಚಿನ ದಿನಗಳಲ್ಲಿ ಬಹುತೇಕ ಎಲ್ಲಾ ಪ್ರಮುಖ ಕಾರ್ಯಗಳನ್ನು ಫೋನ್ ನಲ್ಲಿ ಸುಲಭವಾಗಿ ಮಾಡಬಹುದು. ನಾವು ಯಾವುದಾದರೂ ಕೆಲಸದಲ್ಲಿ ನಿರತರಾಗಿರುವಾಗ ಜಾಹೀರಾತು ಬಂದರೆ ಅದು ಸಮಸ್ಯೆಯಾಗಿದೆ. ನಮ್ಮ ಕೆಲಸ ನಿಲ್ಲಬಹುದು. Read more…

ಕಿಡಿಗೇಡಿಗಳಿಂದ KSRTC ಫೇಸ್ಬುಕ್ ಖಾತೆ ಹ್ಯಾಕ್: ದೂರು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆ.ಎಸ್.ಆರ್.ಟಿ.ಸಿ.) ಅಧಿಕೃತ ಫೇಸ್ಬುಕ್ ಖಾತೆಯನ್ನು ಇತ್ತೀಚಿಗೆ ಕಿಡಿಗೇಡಿಗಳು ಹ್ಯಾಕ್ ಮಾಡಿದ ಸಂಗತಿ ಬೆಳಕಿಗೆ ಬಂದಿದ್ದು, ಕೇಂದ್ರ ವಿಭಾಗದ  ಸಿಇಎನ್ ಠಾಣೆಗೆ ದೂರು Read more…

BIG NEWS: ಹಾಸನಾಂಬೆ ಗರ್ಭಗುಡಿ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ

ಹಾಸನ: ಹಾಸನಾಂಬೆ ದೇವಾಲಯದ ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ. ಹಾಸನಾಂಬೆ ಗರ್ಭಗುಡಿ ಒಳಗೆ ಪ್ರವೇಶಿಸಲು ನಿರ್ಬಂಧ ವಿಧಿಸಿದೆ. ಅರ್ಚಕರನ್ನು ಹೊರತುಪಡಿಸಿ ಉಳಿದ ಯಾರಿಗೂ ಗರ್ಭಗುಡಿ Read more…

BIG NEWS: ಮಹದೇವ್ ಬುಕ್ ಸೇರಿ 22 ಬೆಟ್ಟಿಂಗ್ ಆ್ಯಪ್‌, ವೆಬ್‌ ಸೈಟ್‌ ನಿರ್ಬಂಧಿಸಿದ ಕೇಂದ್ರ

ನವದೆಹಲಿ: ಮಹದೇವ್ ಬುಕ್ ಸೇರಿ 22 ಬೆಟ್ಟಿಂಗ್ ಆ್ಯಪ್‌ಗಳು, ವೆಬ್‌ಸೈಟ್‌ಗಳನ್ನು ಕೇಂದ್ರದಿಂದ ನಿರ್ಬಂಧಿಸಲಾಗಿದೆ. ಪೋಕರ್ ಮತ್ತು ಇತರ ಕಾರ್ಡ್ ಆಟಗಳು, ಚಾನ್ಸ್ ಗೇಮ್ಸ್, ಕ್ರಿಕೆಟ್, ಬ್ಯಾಡ್ಮಿಂಟನ್, ಟೆನಿಸ್, ಫುಟ್‌ಬಾಲ್ Read more…

ನಾಳೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ : ಮೈಸೂರು ನಗರದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ

ಮೈಸೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಆರ್ಥಿಕ ನೆರವು ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರ ನಾಳೆ  ಮೈಸೂರಿನಲ್ಲಿ ರಾಜ್ಯ Read more…

ಸರ್ಕಾರದಿಂದ ಮಹತ್ವದ ಕ್ರಮ: ಅಕ್ಕಿ, ನುಚ್ಚು ರಫ್ತು ನಿಷೇಧ ಬಳಿಕ ಬಾಸ್ಮತಿ ಅಕ್ಕಿಗೂ ನಿರ್ಬಂಧ

ನವದೆಹಲಿ: ಅಕ್ಕಿ, ನುಚ್ಚು ರಫ್ತು ನಿಷೇಧಿಸಿದ ಸರ್ಕಾರ ಕುಚಲಕ್ಕಿ ರಫ್ತಿಗೆ ಸುಂಕ ವಿಧಿಸಿದೆ. ಇದರ ಬೆನ್ನಲ್ಲೇ ಬಾಸ್ಮತಿ ಅಕ್ಕಿ ರಫ್ತಿನ ಮೇಲೆಯೂ ನಿರ್ಬಂಧ ವಿಧಿಸಲಾಗಿದೆ. ಈ ಮೂಲಕ ಎಲ್ಲಾ Read more…

ವಾಹನ ಸವಾರರ ಗಮನಕ್ಕೆ: ನಿರ್ಬಂಧಿಸಲಾಗಿರುವ ` FASTag’ ಪುನಃ ಸಕ್ರಿಯಗೊಳಿಸುವುದು ಹೇಗೆ….? ಇಲ್ಲಿದೆ ಮಾಹಿತಿ

ನವದೆಹಲಿ : ನಾಲ್ಕು ಚಕ್ರದ ವಾಹನಗಳು ಮತ್ತು ಅದಕ್ಕಿಂತ ಹೆಚ್ಚಿನ ವಾಹನಗಳಿಗೆ ಪ್ರತಿ ಖಾಸಗಿ ಮತ್ತು ವಾಣಿಜ್ಯ ವಾಹನಗಳಿಗೆ ಟೋಲ್ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಇತ್ತೀಚಿನ ದಿನಗಳಲ್ಲಿ, ಈ ಶುಲ್ಕಗಳನ್ನು Read more…

ಎಕ್ಸ್ ಪ್ರೆಸ್ ವೇನಲ್ಲಿ ಬೈಕ್, ಆಟೋ, ಟ್ರ್ಯಾಕ್ಟರ್ ಗೆ ನಿರ್ಬಂಧ ಹೇರಿದ ಮೊದಲ ದಿನವೇ ಭಾರಿ ದಂಡ ವಸೂಲಿ: 137 ಪ್ರಕರಣ ದಾಖಲು

ರಾಮನಗರ: ಬೆಂಗಳೂರು –ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬೈಕ್, ಆಟೋ, ಟ್ರ್ಯಾಕ್ಟರ್ ಗೆ ನಿರ್ಬಂಧ ಹೇರಿದ ಮೊದಲ ದಿನವೇ ಭಾರಿ ದಂಡ ವಸೂಲಿ ಮಾಡಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ Read more…

ಮೈಸೂರು ಅರಮನೆಗೆ 2 ದಿನ ಪ್ರವಾಸಿಗರಿಗೆ ನಿರ್ಬಂಧ

ಮೈಸೂರು: ಮೈಸೂರು ಅರಮನೆ ಭೇಟಿಗೆ ಎರಡು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಅರಮನೆ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಮೈಸೂರಿನಲ್ಲಿ ಆಗಸ್ಟ್ 1 ಮತ್ತು Read more…

ಪ್ರವಾಸಿಗರಿಗೆ ಬಿಗ್ ಶಾಕ್; ಕೊಡಚಾದ್ರಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

ಶಿವಮೊಗ್ಗ: ಪ್ರವಾಸಿಗರು ಹಾಗೂ ಚಾರಣಕ್ಕೆ ತೆರಳುವವರಿಗೆ ರಾಜ್ಯ ವನ್ಯಜೀವಿ ಸಂರಕ್ಷಣಾ ವಿಭಾಗ ಬಿಗ್ ಶಾಕ್ ನೀಡಿದೆ. ಪ್ರಸಿದ್ಧ ಪ್ರವಾಸಿ ತಾಣ, ಚಾರಣಿಗರಿಗೆ ಇಷ್ಟವಾದ ಸ್ಥಳ ಕೊಡಚಾದ್ರಿ ಬೆಟ್ಟಕ್ಕೆ ಇಂದಿನಿಂದ Read more…

BIGG NEWS : `RBI’ ನಿಂದ ಕರ್ನಾಟಕದ ಮತ್ತೊಂದು ಬ್ಯಾಂಕ್ ಗೆ ನಿರ್ಬಂಧ!

ನವದೆಹಲಿ : ಹಣಕಾಸು ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಬೆಂಗಳೂರಿನ ನ್ಯಾಷನಲ್ ಕೊ ಆಪರೇಟಿವ್ ಬ್ಯಾಂಕ್ ಗೆ ನಿರ್ಬಂಧ ಹೇರಿದೆ. ಬೆಂಗಳೂರಿನ ನ್ಯಾಷನಲ್ ಕೊ ಆಪರೇಟಿವ್ Read more…

BIGG NEWS : ` Netflix’ ಬಳಕೆದಾರರಿಗೆ ಬಿಗ್ ಶಾಕ್ : ಭಾರತದಲ್ಲಿ ಪಾಸ್ ವರ್ಡ್ ಶೇರಿಂಗ್ ಗೆ ನಿರ್ಬಂಧ!

ನವದೆಹಲಿ : ಸ್ಟ್ರೀಮಿಂಗ್ ದೈತ್ಯ ನೆಟ್ಫ್ಲಿಕ್ಸ್ ಭಾರತದಲ್ಲಿ ಇನ್ನು ಮುಂದೆ ಪಾಸ್ವರ್ಡ್ಗಳನ್ನು ಹಂಚಿಕೊಳ್ಳಲು ಅನುಮತಿಸಲಾಗುವುದಿಲ್ಲ ಎಂದು ಘೋಷಿಸಿದೆ. ಪ್ರತಿ ಖಾತೆಯನ್ನು ಒಂದು ಕುಟುಂಬ ಮಾತ್ರ ಬಳಸಬೇಕು ಎಂದು ಕಂಪನಿ Read more…

ಕೆಲವು ಚಿನ್ನಾಭರಣ, ವಸ್ತುಗಳ ಮೇಲೆ ಆಮದು ನಿರ್ಬಂಧ ಜಾರಿಗೊಳಿಸಿದ ಸರ್ಕಾರ; ನಿಮಗೆ ತಿಳಿದಿರಲಿ ಈ ಮಾಹಿತಿ

ಅನಿವಾರ್ಯವಲ್ಲದ ವಸ್ತುಗಳ ಆಮದನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೇಂದ್ರವು ಕೆಲವು ಚಿನ್ನದ ಆಭರಣಗಳು ಮತ್ತು ವಸ್ತುಗಳ ಮೇಲೆ ಆಮದು ನಿರ್ಬಂಧಗಳನ್ನು ಜಾರಿಗೆ ತಂದಿದೆ. ವಿದೇಶಿ ವ್ಯಾಪಾರ ನಿರ್ದೇಶನಾಲಯ (ಡಿಜಿಎಫ್‌ಟಿ) Read more…

BIG NEWS:‌ ವಾಟ್ಸಾಪ್‌ ಪರಿಚಯಿಸಿದೆ ಹೊಸ ಫೀಚರ್‌; ತಂತಾನೇ ʼಮ್ಯೂಟ್‌ʼ ಆಗಲಿದೆ ಅಜ್ಞಾತ ಸಂಖ್ಯೆಗಳಿಂದ ಬರುವ ಸ್ಪ್ಯಾಮ್‌ ಕರೆ..!

ವಾಟ್ಸಾಪ್‌ನಲ್ಲಿ ಅಜ್ಞಾತ ಸಂಖ್ಯೆಗಳಿಂದ ಬರುವ ಸ್ಪ್ಯಾಮ್ ಕರೆಗಳು ಹೆಚ್ಚುತ್ತಲೇ ಇವೆ. ವಂಚಕರು ಇಂತಹ ಕರೆಗಳ ಮೂಲಕ ಬಳಕೆದಾರರಿಗೆ ಮೋಸ ಮಾಡುವ ಸಾಧ್ಯತೆಗಳಿರುತ್ತವೆ. ಹಾಗಾಗಿ ಇಂತಹ ಕರೆಗಳನ್ನು ನಿರ್ಬಂಧಿಸಲು ಮೆಟಾ Read more…

ಭಯೋತ್ಪಾದಕರು ಬಳಸುವ 14 ಮೊಬೈಲ್ ಮೆಸೆಂಜರ್ ಅಪ್ಲಿಕೇಶನ್ ಗಳಿಗೆ ನಿರ್ಬಂಧ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮ ಬೆಂಬಲಿಗರು ಮತ್ತು ಓವರ್ ಗ್ರೌಂಡ್ ವರ್ಕರ್ಸ್(OGW) ಜೊತೆಗೆ ಸಂವಹನ ನಡೆಸಲು ಮತ್ತು ಪಾಕಿಸ್ತಾನದಿಂದ ಸೂಚನೆಗಳನ್ನು ಸ್ವೀಕರಿಸಲು ಭಯೋತ್ಪಾದಕ ಗುಂಪುಗಳು ಬಳಸುತ್ತಿದ್ದ 14 Read more…

ಬಿಜೆಪಿ ಸ್ಟಾರ್ ಪ್ರಚಾರಕ ಸುದೀಪ್ ಸಿನಿಮಾ, ಜಾಹೀರಾತು, ಟಿವಿ ಶೋ ನಿರ್ಬಂಧಿಸಲು ಚುನಾವಣಾ ಆಯೋಗಕ್ಕೆ ದೂರು

ಶಿವಮೊಗ್ಗ: ನೀತಿ ಸಂಹಿತೆ ಅನುಸಾರ ನಟ ಕಿಚ್ವ ಸುದೀಪ್ ಅವರ ಚಲನಚಿತ್ರಗಳನ್ನು, ಟಿವಿ ಶೋಗಳನ್ನು ಮತ್ತು  ಅವರು ಇರುವ ಜಾಹೀರಾತುಗಳನ್ನು ಚುನಾವಣೆ ಮುಗಿಯುವವರೆಗೂ ತಡೆ ಹಿಡಿಯುವಂತೆ ಕೋರಿ ಶಿವಮೊಗ್ಗದ Read more…

ಮಾ. 25 ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ನಾಳೆಯಿಂದ ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಬಳ್ಳಾಪುರ: ಮಾರ್ಚ್ 25 ರಂದು ಮುದ್ದೇನಹಳ್ಳಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿರುವ ಹಿನ್ನೆಲೆಯಲ್ಲಿ ಪ್ರವಾಸಿ ತಾಣ ನಂದಿ ಗಿರಿಧಾಮಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ನಾಳೆ ಬೆಳಗ್ಗೆ 10 ಗಂಟೆಯಿಂದ Read more…

BREAKING: ಖಲಿಸ್ತಾನ್ ಪರ ಇದ್ದ 6 ಯೂಟ್ಯೂಬ್ ಚಾನೆಲ್ ಗಳಿಗೆ ನಿರ್ಬಂಧ

ನವದೆಹಲಿ: ಸರ್ಕಾರದ ನಿದರ್ಶನದ ಮೇರೆಗೆ ಖಾಲಿಸ್ತಾನ್ ಪರ ಭಾವನೆಗಳನ್ನು ಉತ್ತೇಜಿಸುವ ಕನಿಷ್ಠ ಆರು ಯೂಟ್ಯೂಬ್ ಚಾನೆಲ್‌ಗಳನ್ನು ನಿರ್ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಕಳೆದ 10 ದಿನಗಳಿಂದ Read more…

BIG NEWS: ಮಹಾರಾಷ್ಟ್ರ ಸಂಸದನಿಗೆ ಕರ್ನಾಟಕ ಪ್ರವೇಶಕ್ಕೆ ಮತ್ತೆ ನಿರ್ಬಂಧ

ಬೆಳಗಾವಿ: ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ ಅವರಿಗೆ ಕರ್ನಾಟಕ ಪ್ರವೇಶಕ್ಕೆ ಮತ್ತೆ ನಿರ್ಬಂಧ ವಿಧಿಸಲಾಗಿದೆ. ಬೆಳಗಾವಿಯಲ್ಲಿ ಎಂಇಎಸ್ ಹುತಾತ್ಮ ದಿನ ಆಯೋಜನೆ ಮಾಡಿದ್ದು, ಮಹಾ ಸಂಸದ ಧೈರ್ಯಶೀಲ ಮಾನೆ Read more…

ಸಂಘ –ಸಂಸ್ಥೆಗಳ ಅನುದಾನ 5 ಲಕ್ಷ ರೂ.ಗೆ ಹೆಚ್ಚಳ: ನಿರ್ಬಂಧ ಸಡಿಲಿಸಿ ಪರಿಷ್ಕೃತ ಆದೇಶ

ಬೆಂಗಳೂರು: ಸಂಘ ಸಂಸ್ಥೆಗಳ ಅನುದಾನ ಮಿತಿ 5 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಾಂಸ್ಕೃತಿಕ ಸಂಘಗಳಿಗೆ ನೀಡಲಾಗುವ ಧನಸಹಾಯ ಕುರಿತಾದ ನಿಬಂಧನೆಗಳನ್ನು Read more…

ಚೀನಾದಲ್ಲಿ ಕೊರೋನಾ ರಣಕೇಕೆ: ಪ್ರತಿ ದಿನ 9 ಸಾವಿರ ಜನ ಸಾವು…?

ಚೀನಾದ ಕೋವಿಡ್ ಸಾವುಗಳು ದಿನಕ್ಕೆ 9,000 ಕ್ಕೆ ತಲುಪಿದೆ. 1.4 ಶತಕೋಟಿ ಜನಸಂಖ್ಯೆ ಹೊಂದಿರುವ ರಾಷ್ಟ್ರವು ಶೂನ್ಯ-ಕೋವಿಡ್ ನೀತಿಯನ್ನು ರದ್ದುಗೊಳಿಸಲು ನಿರ್ಧರಿಸಿದಾಗಿನಿಂದ ಚೀನಾದಲ್ಲಿ ಪ್ರತಿದಿನ ಸುಮಾರು 9,000 ಜನರು Read more…

BIG NEWS: ಮಹಾರಾಷ್ಟ್ರ ಸಂಸದರಿಗೆ ಬೆಳಗಾವಿ ಪ್ರವೇಶಕ್ಕೆ ನಿರ್ಬಂಧ; ಡಿಸಿ ಆದೇಶ

ಬೆಳಗಾವಿ: ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಅಧಿವೇಶಕ್ಕೆ ವಿರುದ್ಧವಾಗಿ ಎಂಇಎಸ್ ಮಹಾಮೇಳಾವ್ ಆಯೋಜಿಸಿದ್ದು, ಮಹಾರಾಷ್ಟ್ರ ಸಂಸದ ಧೈರ್ಯಶೀಲ್ ಮಾನೆಗೆ ಆಹ್ವಾನ ನೀಡಿತ್ತು. ಆದರೆ ಮಹಾ ಸಂಸದರಿಗೆ ಬೆಳಗಾವಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...