alex Certify ನಿರ್ಮಲಾ ಸೀತಾರಾಮನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಾಟ್ಸಾಪ್ ನಿಂದ 250 ಕೋಟಿ ರೂ. ತೆರಿಗೆ ವಂಚನೆ ಪತ್ತೆ: ನಿರ್ಮಲಾ ಸೀತಾರಾಮನ್ ಸ್ಫೋಟಕ ಮಾಹಿತಿ !

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಮಂಗಳವಾರ ಸಂಸತ್ತಿನಲ್ಲಿ ಹೊಸ ಆದಾಯ ತೆರಿಗೆ ಮಸೂದೆ, 2025 ರ ನಿಬಂಧನೆಗಳನ್ನು ಸಮರ್ಥಿಸಿಕೊಂಡಿದ್ದು, ಕ್ರಿಪ್ಟೋ ಆಸ್ತಿಗಳಿಗೆ ಸಂಬಂಧಿಸಿದ 200 ಕೋಟಿ ರೂಪಾಯಿಗಳ Read more…

ಪಿಎಂ ಇಂಟರ್ನ್‌ಶಿಪ್ ಯೋಜನೆ: ಯುವಕರಿಗೆ ಬಂಪರ್ ಆಫರ್ !

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ನವದೆಹಲಿಯ ನೂತನ ಸಂಸತ್ ಭವನದಲ್ಲಿ ‘ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆ ಆ್ಯಪ್’ ಅನ್ನು ಬಿಡುಗಡೆ ಮಾಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: 8ನೇ ವೇತನ ಆಯೋಗ ರಚನೆ ಬಗ್ಗೆ ಸಂಸತ್ ಗೆ ನಿರ್ಮಲಾ ಸೀತಾರಾಮನ್ ಮಾಹಿತಿ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ವೇತನ, ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ 8ನೇ ವೇತನ ಆಯೋಗ ರಚಿಸಲು ನಿರ್ಧರಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. Read more…

ತಮಿಳುನಾಡಿನ ರೂಪಾಯಿ ವಿವಾದ: ನಿರ್ಮಲಾ ಸೀತಾರಾಮನ್ ಟೀಕೆಗೆ ಸ್ಟಾಲಿನ್ ತಿರುಗೇಟು….!

ತಮಿಳುನಾಡು ಬಜೆಟ್‌ನಲ್ಲಿ ರೂಪಾಯಿ ಚಿಹ್ನೆ ಬದಲು ‘ರು’ ಅಂತಾ ತಮಿಳು ಅಕ್ಷರ ಬಳಸಿದ್ದಕ್ಕೆ ಸಿಎಂ ಸ್ಟಾಲಿನ್ ಸಮರ್ಥನೆ ಕೊಟ್ಟಿದ್ದಾರೆ. ನಿರ್ಮಲಾ ಸೀತಾರಾಮನ್ ಅವರೇ ಹಿಂದೆ ಇಂಗ್ಲಿಷ್‌ನಲ್ಲಿ ‘ರೆ’ ಬದಲು Read more…

ʼಬಜೆಟ್ʼ ಲೋಗೋದಲ್ಲಿ ತಮಿಳು ಅಕ್ಷರ ; ಕೇಂದ್ರದ ಕೆಂಗಣ್ಣು !

ತಮಿಳುನಾಡು ಸರ್ಕಾರವು 2025-26ರ ಬಜೆಟ್‌ನ ಲೋಗೋದಲ್ಲಿ ದೇವನಾಗರಿ ರೂಪಾಯಿ ಚಿಹ್ನೆಯನ್ನು ಕೈಬಿಟ್ಟು, ತಮಿಳು ಅಕ್ಷರವನ್ನು ಸೇರಿಸುವ ಮೂಲಕ ಕೇಂದ್ರ ಸರ್ಕಾರದೊಂದಿಗೆ ಹೊಸ ವಿವಾದವನ್ನು ಹುಟ್ಟುಹಾಕಿದೆ. ಈ ಕ್ರಮವು ರಾಜಕೀಯ Read more…

ದೇಶದ ಜನತೆಗೆ ಗುಡ್ ನ್ಯೂಸ್: ಶೀಘ್ರದಲ್ಲೇ GST ದರ ಮತ್ತಷ್ಟು ಕಡಿತ

ಮುಂಬೈ: ಜಿಎಸ್‌ಟಿ ದರಗಳನ್ನು ಮತ್ತಷ್ಟು ಕಡಿಮೆ ಮಾಡಲಾಗುವುದು. ತೆರಿಗೆ ದರಗಳು ಮತ್ತು ಸ್ಲ್ಯಾಬ್‌ಗಳನ್ನು ತರ್ಕಬದ್ಧಗೊಳಿಸುವ ಪ್ರಕ್ರಿಯೆಯು ಬಹುತೇಕ ಅಂತಿಮ ಹಂತವನ್ನು ತಲುಪಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Read more…

BUDGET BREAKING : ಯಾವ ವಸ್ತುಗಳ ಬೆಲೆ ಇಳಿಕೆ? ಇಲ್ಲಿದೆ ಮಾಹಿತಿ

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಸರ್ಕಾರದ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಇದೇ ವೇಳೆ ಹಲವು ವಸ್ತುಗಳ Read more…

BUDGET BREAKING: 36 ಜೀವರಕ್ಷಕ ಔಷಧಿಗಳ ಕಸ್ಟಮ್ಸ್ ಸುಂಕ ವಿನಾಯಿತಿ

ನವದೆಹಲಿ: ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡನೆ ವೇಳೆ ಜಿಲ್ಲಾ ಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರ Read more…

BUDGET BREAKING: ಮೇಕ್ ಇನ್ ಇಂಡಿಯಾ ಅಡಿ ಆಟಿಕೆಗಳ ತಯಾರಿಕೆಗೆ ಆದ್ಯತೆ

ನವದೆಹಲಿ: ಕೇದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ 2025-26 ಸಾಲಿನ ಕೇಂದ್ರ ಬಜೆಟ್ ಮಂಡಿಸುತ್ತಿದ್ದು, ಹಲವು ಮಹತ್ವದ ಯೋಜನೆಗಳನು ಘೋಷಿಸಿದ್ದಾರೆ. ಮೇಕ್ ಇನ್ ಇಂಡಿಯಾ ಬ್ರ್ಯಾಂಡ್ ನೊಂದಿಗೆ Read more…

BUDGET BREAKING: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸರ್ಕಾರಿ ಶಾಲೆಗಳಿಗೆ ಬ್ರಾಡ್ ಬ್ಯಾಂಡ್ ಸಂಪರ್ಕ

ನವದೆಹಲಿ: ಕೇದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ 2025-26 ಸಾಲಿನ ಕೇಂದ್ರ ಬಜೆಟ್ ಮಂಡಿಸುತ್ತಿದ್ದು, ಹಲವು ಮಹತ್ವದ ಯೋಜನೆಗಳನು ಘೋಷಿಸಿದ್ದಾರೆ. ಎಲ್ಲಾ ಸರ್ಕಾರಿ ಶಾಲೆಗಳಿಗೆ ಬ್ರಾಡ್ ಬ್ಯಾಂಡ್ Read more…

BUDGET BREAKING: ಬಜೆಟ್ ಮಂಡನೆ ವೇಳೆ ಸದನದಿಂದ ಹೊರ ನಡೆದ ಎಸ್ ಪಿ ಸಂಸದರು

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಬಜೆಟ್ ಮಂಡನೆ ಆರಂಭಕ್ಕೂ ಮುನ್ನ ಲೋಕಸಭೆಯಲ್ಲಿ ವಿಪಕ್ಷಗಳು ಗದ್ದಲ-ಕೋಲಾಹಲ ನಡೆಸಿದರು. ಯಾವುದೇ Read more…

Budget Breaking: ಬಜೆಟ್ ಮಂಡನೆಗೂ ಮುನ್ನವೇ ಲೋಕಸಭೆಯಲ್ಲಿ ವಿಪಕ್ಷಗಳಿಂದ ಗಲಾಟೆ

ನವದೆಹಲಿ: 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಆರಂಭಕ್ಕೂ ಮುನ್ನ ಲೋಕಸಭೆಯಲ್ಲಿ ವಿಪಕ್ಷಗಳು ಗದ್ದಲ-ಕೋಲಾಹಲ ನಡೆಸಿದ ಘಟನೆ ನಡೆಯಿತು. ಬಜೆಟ್ ಮಂಡನೆಗೆ ಸ್ಪೀಕರ್ ಅನುಮತಿ ನೀಡುತ್ತಿದ್ದಂತೆಯೇ ವಿಪಕ್ಷ ಸದಸ್ಯರು Read more…

BREAKING NEWS: ಕೇಂದ್ರ ಬಜೆಟ್: ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬೆಳಿಗ್ಗೆ 11ಗಂಟೆಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಹಣಕಾಸು ಸಚಿವಾಲಯದಿಂದ ಬಜೆಟ್ ಪ್ರತಿಯೊಂದಿಗೆ Read more…

ಇಂದು ಬೆಳಗ್ಗೆ 11 ಗಂಟೆಗೆ ಕೇಂದ್ರ ಬಜೆಟ್: ಆದಾಯ ತೆರಿಗೆ ಬದಲಾವಣೆ, ಗೃಹ ಸಾಲಕ್ಕೆ ವಿನಾಯಿತಿ ಮಿತಿ ಹೆಚ್ಚಳ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರದ ಬಹುನಿರೀಕ್ಷೆಯ ಬಜೆಟ್ ಫೆಬ್ರವರಿ 1 ರಂದು ಮಂಡನೆ ಆಗಲಿದೆ. ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡಿಸಲಿದ್ದು, ಸತತ 8 Read more…

BIG NEWS: ಇಂದು ಬಹುನಿರೀಕ್ಷಿತ ಕೇಂದ್ರ ಬಜೆಟ್: ನಿರ್ಮಲಾ ಸೀತಾರಾಮನ್ 8ನೇ ಬಜೆಟ್ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ನಿರ್ಮಲಾ Read more…

ನಾಳೆ ನಿರ್ಮಲಾ ಸೀತಾರಾಮನ್ ಸತತ 8ನೇ ಬಜೆಟ್ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ನಿರ್ಮಲಾ ಸೀತಾರಾಮನ್ Read more…

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭ: ರಾಷ್ಟ್ರಪತಿ ಭಾಷಣದ ಬಳಿಕ ಆರ್ಥಿಕ ಸಮೀಕ್ಷಾ ವರದಿ ಮಂಡನೆ

ನವದೆಹಲಿ: ಮೋದಿ 3.0 ಸರ್ಕಾರದ ಎರಡನೇ ಪೂರ್ಣಾವಧಿ ಬಜೆಟ್ ಅಧಿವೇಶನ ಶುಕ್ರವಾರದಿಂದ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಸದನ ಉದ್ದೇಶಿಸಿ ಭಾಷಣ Read more…

ಬಜೆಟ್ ಗೆ ಮುನ್ನ ನಾಳೆ ಸಂಸತ್ ನಲ್ಲಿ ಆರ್ಥಿಕ ಸಮೀಕ್ಷೆ ಮಂಡಿಸಲಿರುವ ನಿರ್ಮಲಾ ಸೀತಾರಾಮನ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ. 1 ರಂದು ಬಜೆಟ್ ಮಂಡಿಸಲಿದ್ದಾರೆ. ಇದಕ್ಕೂ ಮೊದಲು ಶುಕ್ರವಾರ 2024-25ರ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಿದ್ದಾರೆ. ಇದು ಪ್ರಸ್ತುತ ಹಣಕಾಸು Read more…

15 ಲಕ್ಷ ರೂ. ಗಿಂತ ಕಡಿಮೆ ಆದಾಯಕ್ಕೆ ತೆರಿಗೆ ವಿನಾಯಿತಿ: ಮಧ್ಯಮ ವರ್ಗ, MSME ಗೆ ಬಂಪರ್ ಸಾಧ್ಯತೆ: ಕುತೂಹಲ ಮೂಡಿಸಿದ ಕೇಂದ್ರ ಬಜೆಟ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು 2025-26 ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ವಾರ್ಷಿಕ 10ರಿಂದ 15 ಲಕ್ಷ ರೂಪಾಯಿಗಿಂತ ಕಡಿಮೆ ಆದಾಯ Read more…

BIG NEWS: ಕೇಂದ್ರ ಬಜೆಟ್ ಮಂಡನೆಗೆ ದಿನಾಂಕ ನಿಗದಿ: ಜ.31ರಿಂದ ಸಂಸತ್ ಅಧಿವೇಶನ ಆರಂಭ

ನವದೆಹಲಿ: 2025ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ಮುಹೂರ ಫಿಕ್ಸ್ ಆಗಿದೆ. ಜನವರಿ 31ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದೆ. ಈ ಕುರಿತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ Read more…

ಇನ್ನು ಹಳೆ ಎಲೆಕ್ಟ್ರಿಕ್ ವಾಹನ ಖರೀದಿ ದುಬಾರಿ, ಅಕ್ಕಿ GST ಇಳಿಕೆ: ದ್ರಾಕ್ಷಿ, ಕಾಳುಮೆಣಸಿಗೆ ತೆರಿಗೆ ವಿನಾಯಿತಿ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಶನಿವಾರ ನಡೆದ ಜಿಎಸ್​ಟಿ ಮಂಡಳಿ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಜೀನ್ ಥೆರಪಿ ಚಿಕಿತ್ಸೆ, ರೈತರೇ ನೇರವಾಗಿ Read more…

GOOD NEWS: ಇಂದು ಜಿಎಸ್ಟಿ ಮಂಡಳಿ ಸಭೆ: ಆರೋಗ್ಯ, ಜೀವ ವಿಮೆ ರಿಯಾಯಿತಿ ಘೋಷಣೆ ಸಾಧ್ಯತೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಜಿಎಸ್‌ಟಿ ಮಂಡಳಿ ಸಭೆ ಶನಿವಾರ ಜೈಸಲ್ಮೇರ್ ನಲ್ಲಿ ನಡೆಯಲಿದೆ. ಆರೋಗ್ಯ ಮತ್ತು ಜೀವ ವಿಮೆ ಕಂತಿನ ಮೇಲೆ ವಿಧಿಸಲಾಗುತ್ತಿರುವ Read more…

BIG NEWS: ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಆಸ್ತಿ ಮಾರಾಟದಿಂದ ಬ್ಯಾಂಕುಗಳಿಗೆ 14 ಸಾವಿರ ಕೋಟಿ ರೂ. ವಾಪಸ್

ನವದೆಹಲಿ: ಬಹುಕೋಟಿ ಮೊತ್ತದ ಬ್ಯಾಂಕ್ ವಂಚನೆ ಪ್ರಕರಣಗಳಲ್ಲಿ ಶಾಮೀಲಾದ ಆರೋಪ ಎದುರಿಸುತ್ತಿರುವ ಉದ್ಯಮಿ ವಿಜಯ್ ಮಲ್ಯ ಅವರಿಗೆ ಸೇರಿದ ಆಸ್ತಿಗಳ ಮಾರಾಟದಿಂದ ಬಂದ 14,000 ಕೋಟಿ ರೂಪಾಯಿಗಳನ್ನು ಕಾನೂನು Read more…

ರೈತರಿಗೆ ಪಿಎಂ ಕಿಸಾನ್ ಹಣ ದ್ವಿಗುಣ, ದೀರ್ಘಾವಧಿಗೆ ಕಡಿಮೆ ಬಡ್ಡಿ ದರದ ಕೃಷಿ ಸಾಲ ನೀಡಲು ಒತ್ತಾಯ

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೀಡುತ್ತಿರುವ ಹಣವನ್ನು ದ್ವಿಗುಣಗೊಳಿಸಬೇಕು ಎಂದು ರೈತ ಸಂಘಟನೆಗಳು ಆಗ್ರಹಿಸಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಶನಿವಾರ ರೈತ Read more…

ನಬಾರ್ಡ್ ಸಾಲದ ಮಿತಿ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಮನವಿ

ನವದೆಹಲಿ: ಸಹಕಾರ ಸಂಘಗಳ ಮೂಲಕ ರೈತರಿಗೆ ಸಮರ್ಪಕವಾಗಿ ಅಲ್ಪಾವಧಿ ಬೆಳೆ ಸಾಲ ವಿತರಿಸಲು ಸಾಧ್ಯವಾಗವಂತೆ ನಬಾರ್ಡ್ ಸಾಲದ ಮಿತಿಯನ್ನು ಹೆಚ್ಚಳ ಮಾಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ Read more…

ಸಾಲಗಾರರಿಗೆ ಗುಡ್ ನ್ಯೂಸ್: ಬ್ಯಾಂಕುಗಳ ಬಡ್ಡಿ ದರ ಇಳಿಕೆಗೆ ನಿರ್ಮಲಾ ಸೀತಾರಾಮನ್ ಸೂಚನೆ

ಮುಂಬೈ: ದೇಶದಲ್ಲಿ ಬ್ಯಾಂಕ್ ಸಾಲದ ಬಡ್ಡಿದರ ದುಬಾರಿಯಾಗಿದ್ದು, ಕೆಲವು ವರ್ಗದ ಜನರಿಗೆ ಒತ್ತಡವಾಗುತ್ತದೆ. ಹೀಗಾಗಿ ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರ ಇಳಿಕೆ ಮಾಡಬೇಕೆಂದು ಕೇಂದ್ರ ಹಣಕಾಸು ಸಚಿವೆ Read more…

ನಾಳೆ ಧರ್ಮಸ್ಥಳಕ್ಕೆ ನಿರ್ಮಲಾ ಸೀತಾರಾಮನ್: ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆಗಮಿಸಲಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಿಸಲಿದ್ದಾರೆ. Read more…

ಸಣ್ಣ ಕೈಗಾರಿಕೆಗಳಿಗೆ ಗುಡ್ ನ್ಯೂಸ್: ವಿಶೇಷ ಗ್ಯಾರಂಟಿ ಯೋಜನೆಯಡಿ ಯಾವುದೇ ಅಡಮಾನವಿಲ್ಲದೆ 100 ಕೋಟಿ ರೂ.ವರೆಗೆ ಸಾಲ ಸೌಲಭ್ಯ

ಬೆಂಗಳೂರು: ವಿಶೇಷ ಕ್ರೆಡಿಟ್ ಗ್ಯಾರಂಟಿ ಯೋಜನೆ ಅಡಿಯಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಯಾವುದೇ ಅಡಮಾನವಿಲ್ಲದೆ ಕೇಂದ್ರ ಸರ್ಕಾರ 100 ಕೋಟಿ ರೂಪಾಯಿ ಇವರಿಗೆ ಸಾಲ ನೀಡಲಿದೆ Read more…

BREAKING: ಚುನಾವಣಾ ಬಾಂಡ್ ಮೂಲಕ ಸುಲಿಗೆ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ A1, ನಳೀನ್ ಕುಮಾರ್ ಕಟೀಲ್ A4, ವಿಜಯೇಂದ್ರ A5 ಆರೋಪಿ

ಬೆಂಗಳೂರು: ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಮುಖ ಆರೋಪಿಯಾಗಿದ್ದು, ಎಫ್ ಐಆರ್ ದಾಖಲಾಗಿದೆ. ಬೆಂಗಳೂರಿನ ತಿಲಕ್ ನಗರ Read more…

BREAKING NEWS: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವರ ವಿರುದ್ಧ FIR ದಾಖಲು

ಬೆಂಗಳೂರು: ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ತಿಲಕ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...