alex Certify ನಿರ್ಮಲಾ ಸೀತಾರಾಮನ್ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ವಿದೇಶಿ ಎಲೆಕ್ಟ್ರಿಕ್ ವಾಹನ ದರ ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ನವದೆಹಲಿ: ವಿದೇಶದಿಂದ ಆಮದು ಮಾಡಿಕೊಳ್ಳುವ ಎಲೆಕ್ಟ್ರಿಕ್ ವಾಹನಗಳ ಮೇಲಿನ ಆಮದು ಸುಂಕ ಕಡಿತ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Read more…

ಖರೀದಿಸುವ ಶಕ್ತಿ ಇಲ್ಲದವರು 2 ತಿಂಗಳು ಈರುಳ್ಳಿ ತಿನ್ನದಿದ್ದರೆ ಏನೂ ವ್ಯತ್ಯಾಸವಾಗುವುದಿಲ್ಲ; ಮಹಾರಾಷ್ಟ್ರ ಸಚಿವರ ಉಡಾಫೆ ಹೇಳಿಕೆ

ಟೊಮೊಟೊ ಬಳಿಕ ಇದೀಗ ಈರುಳ್ಳಿ ಬೆಲೆಯಲ್ಲಿ ಬೆಲೆಯಲ್ಲಿ ಏರಿಕೆಯಾಗಿದೆ. ಹೀಗೆ ದೈನಂದಿನ ಬಳಕೆಯ ಪದಾರ್ಥಗಳ ಬೆಲೆಯಲ್ಲಿ ಏರಿಕೆಯಾಗುತ್ತಿರುವುದರಿಂದ ಜನಸಾಮಾನ್ಯರು ಹೈರಾಣಾಗಿದ್ದು, ಹೀಗಾಗಿ ಈರುಳ್ಳಿ ಬೆಲೆ ನಿಯಂತ್ರಿಸಲು ಮುಂದಾಗಿರುವ ಕೇಂದ್ರ Read more…

ರಾಜ್ಯಕ್ಕೆ 5495 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಗೆ ಸಿಎಂ ಪತ್ರ

ಬೆಂಗಳೂರು: ರಾಜ್ಯಕ್ಕೆ ವಿಶೇಷ ಅನುದಾನ ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಕ್ಕೆ ವಿಶೇಷ Read more…

BIGG NEWS : ಅ.1 ರಿಂದ ಆನ್ಲೈನ್ ಗೇಮಿಂಗ್ ಮೇಲೆ 28% ತೆರಿಗೆ ಜಾರಿ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ

ನವದೆಹಲಿ: ಅಕ್ಟೋಬರ್ 1 ರಿಂದ ಆನ್ಲೈನ್ ಗೇಮಿಂಗ್ ಮೇಲೆ 28% ತೆರಿಗೆ ಜಾರಿಗೆ ಬರಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಪ್ರಕಟಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, Read more…

ನಿರ್ದಾಕ್ಷಿಣ್ಯ ವರ್ತನೆ ತೋರದೆ ಮಾನವೀಯ ರೀತಿಯಲ್ಲಿ ಸಾಲ ವಸೂಲಿಗೆ ಬ್ಯಾಂಕ್ ಗಳಿಗೆ ಸರ್ಕಾರ ಸೂಚನೆ

ನವದೆಹಲಿ: ಸಾಲ ಮರುಪಾವತಿಯನ್ನು ಮಾನವೀಯ ರೀತಿಯಲ್ಲಿ ನಿಭಾಯಿಸುವಂತೆ ಬ್ಯಾಂಕ್‌ ಗಳಿಗೆ ಸರ್ಕಾರ ಸೂಚಿಸಿದೆ. ಸಾಲ ಮರುಪಾವತಿ ಸಮಸ್ಯೆಗಳನ್ನು ಸೂಕ್ಷ್ಮತೆ ಮತ್ತು ಮಾನವೀಯ ಧೋರಣೆಯೊಂದಿಗೆ ನಿಭಾಯಿಸಲು ಸರ್ಕಾರ ಎಲ್ಲಾ ಬ್ಯಾಂಕ್‌ಗಳಿಗೆ Read more…

ಕ್ಯಾನ್ಸರ್ ಔಷಧಕ್ಕೆ ವಿನಾಯಿತಿ: ಬೇಯಿಸದ, ಹುರಿಯದ ತಿಂಡಿಗಳ ಜಿಎಸ್‌ಟಿ ಶೇ. 5ಕ್ಕೆ ಇಳಿಕೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದ 50ನೇ ಜಿಎಸ್​ಟಿ ಮಂಡಳಿ ಸಭೆಯಲ್ಲಿ ಕ್ಯಾನ್ಸರ್ ಔಷಧಕ್ಕೆ ವಿನಾಯಿತಿ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ಕ್ಯಾನ್ಸರ್ ಔಷಧ ಡಿನುಟಿಕ್ಸಿಮ್ಯಾಬ್, Read more…

ಸುಡು ಬಿಸಿಲಲ್ಲೇ ಬರಿಗಾಲಲ್ಲಿ ಪಿಂಚಣಿಗಾಗಿ ಅಲೆದಾಡಿದ ವೃದ್ಧೆ: ಸಚಿವೆ ನಿರ್ಮಲಾ ಸೀತಾರಾಮನ್ ತಪರಾಕಿ ಬೆನ್ನಲ್ಲೇ SBI ಕ್ರಮ

ಒಡಿಶಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ 70 ವರ್ಷದ ವೃದ್ಧೆ ಬ್ಯಾಂಕ್‌ ನಿಂದ ಪಿಂಚಣಿ ಪಡೆಯಲು ಹಲವಾರು ಕಿಲೋಮೀಟರ್‌ಗಳವರೆಗೆ ಬರಿಗಾಲಿನಲ್ಲಿ ನಡೆಯುತ್ತಿರುವುದು ಕಂಡುಬಂದಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದ Read more…

ಬ್ಯಾನ್ ಆಗುತ್ತಾ 2000 ರೂ. ನೋಟ್…? ಎಟಿಎಂಗಳಲ್ಲಿ 2 ಸಾವಿರ ರೂ. ನೋಟು ಲೋಡ್ ಮಾಡಲು, ಮಾಡದಿರಲು ನಿರ್ದೇಶನ ನೀಡಿಲ್ಲ: ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

ನವದೆಹಲಿ: ಸ್ವಯಂಚಾಲಿತ ಟೆಲ್ಲರ್ ಮೆಷಿನ್‌ಗಳಲ್ಲಿ(ಎಟಿಎಂ) 2,000 ರೂ. ನೋಟುಗಳನ್ನು ತುಂಬಲು ಅಥವಾ ತುಂಬದಿರಲು ಬ್ಯಾಂಕ್‌ ಗಳಿಗೆ ಯಾವುದೇ ಸೂಚನೆಗಳನ್ನು ನೀಡಲಾಗಿಲ್ಲ. ಬ್ಯಾಂಕ್ ನವರು ನಗದು ವಿತರಣಾ ಯಂತ್ರಗಳನ್ನು ಲೋಡ್ Read more…

GST ಕೌನ್ಸಿಲ್ ಸಭೆ ನಂತರ ಪ್ರಮುಖ ಘೋಷಣೆ; ಯಾವುದು ಅಗ್ಗ ? ಯಾವುದು ದುಬಾರಿ ? ಇಲ್ಲಿದೆ ಮಾಹಿತಿ

GST ಮೇಲ್ಮನವಿ ನ್ಯಾಯಮಂಡಳಿ ರಚನೆಗೆ ಅನುಮೋದನೆ ನೀಡುವುದರಿಂದ ಹಿಡಿದು ಬಾಕಿ ಉಳಿದಿರುವ GST ಪರಿಹಾರದ ತೆರವು ಸೇರಿದಂತೆ ಜೂನ್‌ನಲ್ಲಿ ₹16,982 ಕೋಟಿ ಮೌಲ್ಯದ GST ಪರಿಹಾರದ ಸಂಪೂರ್ಣ ಬಾಕಿಯನ್ನು Read more…

ಬೆಲ್ಲ, ಪೆನ್ಸಿಲ್ ಶಾರ್ಪನರ್, ಟ್ರ್ಯಾಕಿಂಗ್ ಸಾಧನ ಮೇಲಿನ GST ಇಳಿಕೆ

ನವದೆಹಲಿ: ಜಿಎಸ್‌ಟಿ ಕೌನ್ಸಿಲ್ ಪೆನ್ಸಿಲ್ ಶಾರ್ಪನರ್‌ ಗಳ ಮೇಲಿನ ಜಿಎಸ್‌ಟಿ ದರವನ್ನು ಶೇಕಡ 18 ರಿಂದ ಶೇಕಡಾ 12 ಕ್ಕೆ ಇಳಿಸಲು ತೀರ್ಮಾನಿಸಿದೆ. ದ್ರವ ರೂಪದ ಬೆಲ್ಲದ ಮೇಲಿನ Read more…

LIC ಹೂಡಿಕೆದಾರರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಅದಾನಿ ಸಮೂಹದ ಕುರಿತು ಅಮೆರಿಕಾ ಮೂಲದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್ ವರದಿ ಬಿಡುಗಡೆ ಮಾಡಿದ ಬಳಿಕ ಆ ಕಂಪನಿಯ ಷೇರುಗಳ ಬೆಲೆಯಲ್ಲಿ ತೀವ್ರ ಕುಸಿತ ಕಂಡಿದೆ. ಇದರ Read more…

BIG NEWS: ಇದೊಂದು ಐತಿಹಾಸಿಕ ಬಜೆಟ್; ವಿಕಸಿತ ಭಾರತದ ಕನಸು ನನಸಾಗಲಿದೆ; ಕೇಂದ್ರ ಬಜೆಟ್ ಗೆ ಪ್ರಧಾನಿ ಮೋದಿ ಮೆಚ್ಚುಗೆ

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2023-24ನೇ ಸಾಲಿನ ಕೇಂದ್ರ ಬಜೆಟ್ ಐತಿಹಾಸಿಕ ಬಜೆಟ್ ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಜೆಟ್ ಮಂಡನೆ ಬಳಿಕ Read more…

BIG NEWS: ರಕ್ಷಣಾ ವಲಯಕ್ಕೆ 5.94 ಲಕ್ಷ ಕೋಟಿ ಘೋಷಣೆ

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ರಕ್ಷಣಾ ವಲಯಕ್ಕೆ 5.94 ಲಕ್ಷ ಕೋಟಿ ಮೀಸಲಿಟ್ಟಿರುವುದಾಗಿ ಘೋಷಿಸಿದ್ದಾರೆ. ಈ ಬಾರಿ ಬಜೆಟ್ Read more…

ಇದೇ ಮೊದಲ ಬಾರಿಗೆ ಕೇವಲ 87 ನಿಮಿಷಗಳಲ್ಲಿ ಬಜೆಟ್ ಭಾಷಣ ಮುಗಿಸಿದ ನಿರ್ಮಲಾ ಸೀತಾರಾಮನ್…!

ಇದೇ ಮೊದಲ ಬಾರಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅತಿ ಕಡಿಮೆ ಸಮಯದಲ್ಲಿ ತಮ್ಮ ಬಜೆಟ್ ಭಾಷಣ ಮುಗಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ತಮ್ಮ ಐದನೇ ಬಜೆಟ್ Read more…

BIG NEWS: ಕೇಂದ್ರ ಬಜೆಟ್; ಯಾವುದರ ಬೆಲೆ ದುಬಾರಿ ? ಯಾವುದರ ಬೆಲೆ ಕಡಿಮೆ ? ಇಲ್ಲಿದೆ ವಿವರ

ನವದೆಹಲಿ: ತೆರಿಗೆ ವಿಚಾರದಲ್ಲಿ ಸಿಕ್ಕಿರುವ ಮಾಹಿತಿಯ ಪ್ರಕಾರ ದೇಶದಲ್ಲಿ ಚಿನ್ನ, ಬೆಳ್ಳಿ, ವಜ್ರದ ಬೆಲೆಯಲ್ಲಿ ಏರಿಕೆಯಾಗಿದ್ದು ಎಲೆಕ್ಟ್ರಾನಿಕ್ ವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿದೆ . ಲೋಕಸಭೆಯಲ್ಲಿ ವಿತ್ತ ಸಚಿನೆ ನಿರ್ಮಲಾ Read more…

BIG NEWS: ತೆರಿಗೆ ಭಾರ ಇಳಿಸಿದ ಕೇಂದ್ರ ಸರ್ಕಾರ; 3 ಲಕ್ಷದವರೆಗೆ ತೆರಿಗೆ ವಿನಾಯಿತಿ ಘೋಷಣೆ

ನವದೆಹಲಿ: ಮಧ್ಯಮ ವರ್ಗದವರಿಗೆ ಕೇಂದ್ರ ಸರ್ಕಾರ ತೆರಿಗೆ ಭಾರವನ್ನು ಇಳಿಸಿದ್ದು, ಹೊಸ ತೆರಿಗೆ ಪದ್ಧತಿಯಲ್ಲಿ 3 ಲಕ್ಷದವರೆಗೆ ಯಾವುದೇ ತೆರಿಗೆ ಪಾವತಿಸುವಂತಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ Read more…

BIG NEWS: ಗಿರಿಜನ ಶಿಕ್ಷಣಕ್ಕಾಗಿ ಏಕಲವ್ಯ ಮಾದರಿ ಶಾಲೆ ಸ್ಥಾಪನೆ; 38,800 ಶಿಕ್ಷಕರ ನೇಮಕ

ನವದೆಹಲಿ: ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿರುವ ಕೇಂದ್ರ ಸರ್ಕಾರ ಗಿರಿಜನ ವಸತಿ ಶಾಲೆಗಳ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಂಡಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. Read more…

BIG NEWS: ವಸತಿ ಕ್ಷೇತ್ರಕ್ಕೆ ಆದ್ಯತೆ; 79,000 ಕೋಟಿ ಅನುದಾನ ಘೋಷಣೆ

ನವದೆಹಲಿ: ವಸತಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿರುವ ಕೇಂದ್ರ ಸರ್ಕಾರ ಕಳೆದ ಬಾರಿಗಿಂತಲೂ ಈ ಬಾರಿ ಬಜೆಟ್ ನಲ್ಲಿ ಶೇ.66ರಷ್ಟು ಹೆಚ್ಚಳ ಅನುದಾನ ಘೋಷಿಸಿದೆ. ಲೋಕಸಭೆಯಲ್ಲಿ ಬಜೆಟ್ ಮಂಡನೆ Read more…

BIG NEWS: ಕೃಷಿ ಪ್ರಗತಿನಿಧಿ ಯೋಜನೆ ಘೋಷಣೆ; ಸಿರಿಧಾನ್ಯ ಸಂಶೋಧನೆಗೆ ಬೆಂಬಲ

ನವದೆಹಲಿ: ಕೃಷಿ ಕ್ಷೇತ್ರದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಪರಿಚಯ, ಉತ್ಪಾದನೆ ಹೆಚ್ಚಲ, ಹತ್ತಿ ಬೆಳೆಯುವ ಇಳುವರಿ ವೃದ್ಧಿ ಸೇರಿದಂತೆ ಕೃಷಿ ಜಗತ್ತಿನ ಅಭಿವೃದ್ಧಿಗೆ ಪೂರಕವಾದ ವಿಶೇಷ ಕೃಷಿ ಪ್ರಗತಿನಿಧಿ ಆರಂಭಿಸುವುದಾಗಿ Read more…

BIG NEWS: ಕೇಂದ್ರ ಬಜೆಟ್-2023-24: ’ಸಪ್ತಸೂತ್ರ’ದ ಆಧಾರಾದಲ್ಲಿ ಆದ್ಯತೆ

ಲೋಕಸಭೆಯಲ್ಲಿ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ 2023-24ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿದ್ದು, ಈ ಬಾರಿ ಬಜೆಟ್ ನಲ್ಲಿ 7 ಅಂಶಗಳ ಆಧಾರದಲ್ಲಿ ಪ್ರಮುಖ ಆದ್ಯತೆ ನೀಡಲಾಗಿದೆ ಎಂದರು. Read more…

BIG BREAKING: ಚುನಾವಣಾ ಹೊಸ್ತಿಲಿನಲ್ಲಿರುವ ಕರ್ನಾಟಕಕ್ಕೆ ಕೇಂದ್ರ ಬಜೆಟ್ ನಲ್ಲಿ ಬಂಪರ್ ಗಿಫ್ಟ್

ಚುನಾವಣಾ ಹೊಸ್ತಿಲಿನಲ್ಲಿರುವ ಕರ್ನಾಟಕಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಂಪರ್ ಕೊಡುಗೆ ನೀಡಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿಗಳ ನೆರವನ್ನು ಘೋಷಿಸಿದ್ದಾರೆ.

BIG NEWS: ಕೇಂದ್ರ ಬಜೆಟ್ ಮಂಡನೆ ಆರಂಭ; ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ವಿಸ್ತರಣೆ

ನವದೆಹಲಿ: ಲೋಕಸಭೆಯಲ್ಲಿ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ 2023-24ನೇ ಸಾಲಿನ ಬಜೆಟ್ ಮಂದನೆ ಆರಂಭಿಸಿದ್ದು, ಇದು ಅಮೃತ ಕಾಲದ ಮೊದಲ ಬಜೆಟ್ ಎಂದು ಹೇಳಿದ್ದಾರೆ. ಲೋಕಸಭೆಯಲ್ಲಿ ಬಜೆಟ್ ಭಾಷಣ Read more…

BREAKING NEWS: ಕೇಂದ್ರ ಬಜೆಟ್‌ – 2023; ಮುಖ್ಯಾಂಶಗಳು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು ಬಜೆಟ್‌ ಮಂಡನೆ ಮಾಡಿದ್ದು, ಅದರ ಮುಖ್ಯಾಂಶಗಳು ಕೆಳಕಂಡಂತಿವೆ. * ಐದನೇ ಬಾರಿಗೆ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿರುವ ನಿರ್ಮಲಾ ಸೀತಾರಾಮನ್ Read more…

ಇಂದು ಮೋದಿ ಸರ್ಕಾರದ ಕೊನೆಯ ಪೂರ್ಣ ಬಜೆಟ್: ಭರ್ಜರಿ ಕೊಡುಗೆ ನಿರೀಕ್ಷೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ. ಸರ್ಕಾರ 8ನೇ ಪೂರ್ಣ ಪ್ರಮಾಣದ ಆಯವ್ಯಯ ಮಂಡಿಸಲು ಸಜ್ಜಾಗಿದೆ. ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಐದನೇ ಬಾರಿಗೆ Read more…

ನಾಳೆ ಮಂಡನೆಯಾಗಲಿರುವ ಕೇಂದ್ರ ‘ಬಜೆಟ್’ ಕುರಿತು ನಿಮಗೆ ತಿಳಿದಿರಲಿ ಈ ಮಾಹಿತಿ

ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಜಂಟಿ ಅಧಿವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರ ಭಾಷಣದ ಬಳಿಕ ಆರ್ಥಿಕ ಸಮೀಕ್ಷೆಯನ್ನು ಮಂಡನೆ ಮಾಡಲಾಗುತ್ತದೆ. ನಾಳೆ ಅಂದರೆ Read more…

ನಾಳೆ 5 ನೇ ಬಾರಿಗೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ: ಇಂದು ಆರ್ಥಿಕ ಸಮೀಕ್ಷೆ ಬಿಡುಗಡೆ

ನವದೆಹಲಿ: ಇಂದಿನಿಂದ ಏಪ್ರಿಲ್ 6 ರವರೆಗೆ ಸಂಸತ್ ಬಜೆಟ್ ಅಧಿವೇಶನ ನಡೆಯಲಿದೆ. ಇಂದು ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ಇಂದಿನಿಂದ ಸಂಸತ್ ಬಜೆಟ್ Read more…

ನಾಳೆಯಿಂದ ಸಂಸತ್ ಅಧಿವೇಶನ, ನಾಡಿದ್ದು ಬಜೆಟ್ ಮಂಡನೆಗೆ ಮುನ್ನ ಇಂದು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

ನವದೆಹಲಿ: ಜನವರಿ 31ರ ಮಂಗಳವಾರ ಆರಂಭವಾಗಲಿರುವ ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಮುನ್ನ ಕೇಂದ್ರ ಸರ್ಕಾರ ಸೋಮವಾರ ಸರ್ವಪಕ್ಷ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸಭೆ ನಡೆಯಲಿದೆ. ಸಂಸದೀಯ Read more…

BREAKING: ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಡೇಟ್ ಫಿಕ್ಸ್

ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಜನವರಿ 31 ರಿಂದ ಏಪ್ರಿಲ್ 6 ರ ವರೆಗೆ ಅಧಿವೇಶನ ನಡೆಯಲಿದೆ. ಫೆಬ್ರವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ Read more…

ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ಕೇವಲ ಒಂದು ದಿನದಲ್ಲಿ 9 ಸಾವಿರ ರೈತರಿಗೆ 1500 ಕೋಟಿ ರೂ. ಸಾಲ

ಕೋಟಾ(ರಾಜಸ್ಥಾನ): ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿಯಲ್ಲಿ 9,000 ರೈತರಿಗೆ ಕೇವಲ ಒಂದು ದಿನದಲ್ಲಿ ಒಟ್ಟು 1,500 ಕೋಟಿ ರೂ. ಮೊತ್ತದ ಸಾಲದ ಚೆಕ್‌ ಗಳನ್ನು ನೀಡುವುದಾಗಿ ಸಾಲ ವಿತರಣೆ Read more…

ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ

ಫೆಬ್ರವರಿ 1ರಂದು ಪ್ರಸಕ್ತ ಸಾಲಿನ ಬಜೆಟ್ ಮಂಡನೆಯಾಗಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ನಿಟ್ಟಿನಲ್ಲಿ ಸಿದ್ಧತೆ ನಡೆಸಿದ್ದಾರೆ. ಬಜೆಟ್ ಅಧಿವೇಶನವು ಜನವರಿ 31 ರಿಂದ ಆರಂಭವಾಗಲಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...