alex Certify ನಿರ್ಮಲಾ ಸೀತಾರಾಮನ್ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದ್ಯಾರ್ಥಿಗಳಿಗಾಗಿ ʼಒನ್‌ ಕ್ಲಾಸ್‌ – ಒನ್‌ ಟಿವಿʼ ಚಾನೆಲ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು 2022-23 ನೇ ಸಾಲಿಕ ಕೇಂದ್ರ ಬಜೆಟ್‌ ಮಂಡನೆ ಮಾಡುತ್ತಿದ್ದು, ಕೊರೊನಾ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಶೈಕ್ಷಣಿಕ ಚಟುವಟಿಕೆಗಳಿಂದ ವವಂಚಿತರಾಗಿದ್ದ Read more…

BIG NEWS: ಕೇಂದ್ರ ಬಜೆಟ್: ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನಿರೀಕ್ಷೆ

ನವದೆಹಲಿ: ಕೋವಿಡ್ ಸಂಕಷ್ಟದ ನಡುವೆಯೇ 2022-23ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದ್ದು, ದೇಶದ ಜನತೆಗೆ ಸಾಕಷ್ಟು ನಿರೀಕ್ಷೆಗಳಿವೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಾವ ಕ್ಷೇತ್ರಕ್ಕೆ ಏನೆಲ್ಲಾ Read more…

Budget 2022: ಇಲ್ಲಿದೆ ಮುಖ್ಯಾಂಶಗಳು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು 2022-23 ನೇ ಸಾಲಿನ ಬಜೆಟ್‌ ಮಂಡಿಸುತ್ತಿದ್ದಾರೆ. ನಿರ್ಮಲಾ ಸೀತಾರಾಮನ್‌ ಅವರು ಮಂಡಿಸುತ್ತಿರುವ ನಾಲ್ಕನೇ ಬಜೆಟ್‌ ಇದಾಗಿದ್ದು, ಪಂಚರಾಜ್ಯಗಳ ಚುನಾವಣೆ ನಡುವೆ Read more…

BIG NEWS: ಬಜೆಟ್ ಮಂಡನೆಗೆ ರಾಷ್ಟ್ರಪತಿ ಔಪಚಾರಿಕ ಒಪ್ಪಿಗೆ; ಈ ಬಾರಿ ಬಜೆಟ್ ಮೌಲ್ಯ ಎಷ್ಟು ಗೊತ್ತಾ…?

ನವದೆಹಲಿ: ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2022-23ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದು, ಬಜೆಟ್ ಪ್ರತಿಯೊಂದಿಗೆ ವಿತ್ತ ಸಚಿವೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿದ್ದಾರೆ. ಈ Read more…

BREAKING: ಬಜೆಟ್ ಗೆ ಒಪ್ಪಿಗೆ ಪಡೆದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಬಜೆಟ್ ಮಂಡನೆಗೆ ಮುನ್ನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಭೇಟಿಯಾಗಿದ್ದಾರೆ. ರಾಷ್ಟ್ರಪತಿಗಳಿಂದ ಬಜೆಟ್ ಮಂಡನೆಗೆ ಔಪಚಾರಿಕ Read more…

ಮೋದಿ ನೇತೃತ್ವದ ಸರ್ಕಾರದ 10 ನೇ ಬಜೆಟ್ ವಿಶೇಷತೆ ಬಗ್ಗೆ ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ನವದೆಹಲಿ: ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2022 -23 ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ನಿರ್ಮಲಾ Read more…

ದೇಶದ ಜನತೆಗೆ ಮೋದಿ ಸರ್ಕಾರದಿಂದ ಗಿಫ್ಟ್: ಆದಾಯ ತೆರಿಗೆ ಇಳಿಕೆ, ಗೃಹ ಸಾಲಗಾರರಿಗೆ ಲಾಭ ಸಾಧ್ಯತೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬಜೆಟ್ ಮಂಡಿಸಲಿದ್ದು, ಆರ್ಥಿಕತೆಗೆ ಬೂಸ್ಟರ್ ನೀಡುವ ಸಾಧ್ಯತೆ ಇದೆ. ಬಜೆಟ್ ನಲ್ಲಿ ತೆರಿಗೆ ಹೊರೆ ಇಳಿಕೆ ಮಾಡುವ ಸಾಧ್ಯತೆ Read more…

Economic Survey 2022: ಇಲ್ಲಿದೆ ಸಂಸತ್‌ ನಲ್ಲಿ ಮಂಡನೆಯಾದ ಆರ್ಥಿಕ ಸಮೀಕ್ಷೆ ಮುಖ್ಯಾಂಶಗಳು

ಸಂಸತ್ತಿನಲ್ಲಿ ಬಜೆಟ್​ ಅಧಿವೇಶನ ಆರಂಭವಾಗಿದೆ. ಬಜೆಟ್​ ಅಧಿವೇಶನದಲ್ಲಿ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ ಆರ್ಥಿಕ ಸಮೀಕ್ಷೆಯ ವರದಿಯನ್ನು ಪ್ರಸ್ತುತ ಪಡಿಸಿದ್ದಾರೆ. 2022-23ನೇ ಸಾಲಿನ ಹಣಕಾಸು ವರ್ಷದಲ್ಲಿ Read more…

ನಾಳೆಯಿಂದ ಸಂಸತ್ ಅಧಿವೇಶನ, ನಾಡಿದ್ದು ಕೇಂದ್ರ ಬಜೆಟ್ ಮಂಡನೆ

ನವದೆಹಲಿ: ಸಂಸತ್ ಬಜೆಟ್ ಅಧಿವೇಶನ ಜನವರಿ 31 ರಂದು ಆರಂಭವಾಗಲಿದೆ. ಮೊದಲ ದಿನದ ಕಲಾಪದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅಂದೇ ಆರ್ಥಿಕ Read more…

ʼತೆರಿಗೆʼ ಕುರಿತ ಸಮೀಕ್ಷೆಯಲ್ಲಿ ಕುತೂಹಲಕಾರಿ ಮಾಹಿತಿಗಳು ಬಹಿರಂಗ

ಸುಮಾರು ಮೂರನೇ ಎರಡರಷ್ಟು ಅಥವಾ ಶೇಕಡಾ 65 ರಷ್ಟು ಜನರು ದೇಶದಲ್ಲಿ ಪ್ರಸ್ತುತ ತೆರಿಗೆ ರಚನೆಯ ಬಗ್ಗೆ ಅತೃಪ್ತರಾಗಿದ್ದಾರೆ ಎಂದು ಹೊಸ ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಯೂವ್‌ಗೋವ್‌ನ ಇತ್ತೀಚಿನ ಸಮೀಕ್ಷೆಯು Read more…

ಬಜೆಟ್ 2022: ಇಲ್ಲಿದೆ ಮಂಡನೆ ಕುರಿತಾದ ವಿಶೇಷ ಮಾಹಿತಿ

ದೇಶದ ಆರ್ಥಿಕ ಸ್ಥಿತಿಗತಿಗಳ ಅಂದಾಜಿನೊಂದಿಗೆ ಭವಿಷ್ಯದ ಪಥದ ಮುನ್ನುಡಿ ಎಂದೇ ಭಾವಿಸಲಾದ ಬಜೆಟ್ ಮಂಡನೆಗಳು ಜನಸಾಮಾನ್ಯರಿಂದ ದೊಡ್ಡ ಉದ್ಯಮಿಗಳವರೆಗೂ ಭಾರೀ ನಿರೀಕ್ಷೆಗಳು ಹಾಗೂ ಕುತೂಹಲಗಳ ಕೇಂದ್ರವಾಗಿರುತ್ತವೆ. ನರೇಂದ್ರ ಮೋದಿ Read more…

BIG NEWS: ಬಜೆಟ್ ಅಧಿವೇಶನಕ್ಕೆ ದಿನಾಂಕ ನಿಗದಿ; 2 ಭಾಗಗಳಲ್ಲಿ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್

ನವದೆಹಲಿ: ಕೋವಿಡ್ ಮೂರನೇ ಅಲೆ ನಡುವೆಯೂ ಕೇಂದ್ರ ಬಜೆಟ್ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು ಎರಡು ಹಂತಗಳಲ್ಲಿ ಬಜೆಟ್ ಅಧಿವೇಶನ ನಡೆಯಲಿದೆ ಎಂದು ತಿಳಿದುಬಂದಿದೆ. ಜನವರಿ 31ರಿಂದ ಆರಂಭವಾಗಲಿರುವ ಸಂಸತ್ Read more…

ಕೇಂದ್ರದಿಂದ ಸಿಹಿ ಸುದ್ದಿ: ತೆರಿಗೆ ವಿನಾಯಿತಿ ಮಿತಿ ಹೆಚ್ಚಳ; ಬಜೆಟ್ ನಲ್ಲಿ ಘೋಷಣೆ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ತೆರಿಗೆ ವಿನಾಯಿತಿ ಮಿತಿ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿರುವ ಬಜೆಟ್ ನಲ್ಲಿ Read more…

ಹೊಸ ವರ್ಷಕ್ಕೆ ಗುಡ್ ನ್ಯೂಸ್: ತೀವ್ರ ವಿರೋಧದ ಹಿನ್ನೆಲೆ ಬಟ್ಟೆಗೆ GST ಏರಿಕೆಗೆ ತಡೆ

ನವದೆಹಲಿ: ಬಟ್ಟೆಗೆ ಶೇಕಡ 12ರಷ್ಟು ಜಿಎಸ್ಟಿ ವಿಧಿಸುವ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜಿಎಸ್ಟಿ ಮಂಡಳಿ ಸಭೆಯಲ್ಲಿ ತಡೆ ನೀಡಲಾಗಿದೆ. ಗಾರ್ಮೆಂಟ್ಸ್, ಟೆಕ್ಸ್ ಟೈಲ್ಸ್ ಮತ್ತು ಪಾದರಕ್ಷೆ Read more…

ಬ್ಯಾಂಕುಗಳಿಗೆ ವಂಚಿಸಿದವರ ಆಸ್ತಿ ಮಾರಾಟದಿಂದ ವಸೂಲಾದ ಹಣವೆಷ್ಟು ಗೊತ್ತಾ…?

ವಜ್ರದ ವ್ಯಾಪಾರಿ ನೀರವ್​ ಮೋದಿ, ಮೆಹುಲ್​ ಚೋಕ್ಸಿ ಹಾಗೂ ಮದ್ಯದ ದೊರೆ ವಿಜಯ್ ಮಲ್ಯ ಅವರ ಆಸ್ತಿ ಮಾರಾಟದಿಂದ ದೇಶದ ಬ್ಯಾಂಕ್​ಗಳು ಸುಮಾರು 13,109 ಕೋಟಿ ರೂಪಾಯಿ ಮೌಲ್ಯದ Read more…

BIG NEWS: ನಿಷ್ಕ್ರಿಯಗೊಂಡ ಬ್ಯಾಂಕ್ ಖಾತೆಗಳಲ್ಲಿದೆ ಬರೋಬ್ಬರಿ 26,697 ಕೋಟಿ ರೂ.

ದೇಶದ ಬ್ಯಾಂಕುಗಳಲ್ಲಿ ಬಹಳ ಕಾಲದಿಂದ ಯಾವುದೇ ಚಟುವಟಿಕೆ ಕಾಣದೇ ಇರುವ ಖಾತೆಗಳಲ್ಲಿ ಒಟ್ಟಾರೆ 26,697 ಕೋಟಿ ರೂಪಾಯಿಗಳು ಇವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಸಭೆಗೆ ತಿಳಿಸಿದ್ದಾರೆ. Read more…

BIG BREAKING: ಜೀವ ರಕ್ಷಕ ಔಷಧಗಳಿಗೆ GST ವಿನಾಯಿತಿ ಘೋಷಣೆ; ನಿರ್ಮಲಾ ಸೀತಾರಾಮನ್ ಮಾಹಿತಿ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಜಿಎಸ್‌ಟಿ ವಿನಾಯಿತಿಗಳನ್ನು ಘೋಷಿಸಿದ್ದಾರೆ. ಲಖ್ನೋದಲ್ಲಿ ಜಿಎಸ್‌ಟಿ ಕೌನ್ಸಿಲ್‌ನ ಮಹತ್ವದ ಸಭೆ ಮುಗಿದ ನಂತರ ಈ ನಿರ್ಧಾರ ಪ್ರಕಟಿಸಲಾಗಿದೆ. ಜಿಎಸ್‌ಟಿ Read more…

BIG NEWS: ಬ್ಯಾಂಕಿಂಗ್ ಸುಧಾರಣೆ ಬಗ್ಗೆ ಕೇಂದ್ರದಿಂದ ಮಹತ್ವದ ನಿರ್ಧಾರ

ನವದೆಹಲಿ: ಬ್ಯಾಂಕಿಂಗ್ ಸುಧಾರಣೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕಳೆದ 6 Read more…

ಪಿಎಫ್ ಬಡ್ಡಿ ಮೇಲೆ ತೆರಿಗೆ: ನಿಮಗೆ ತಿಳಿದಿರಲಿ ಈ ಎಲ್ಲ ಮಾಹಿತಿ

ಭವಿಷ್ಯ ನಿಧಿಯ ಮೇಲಿನ ಕಾರ್ಮಿಕರ ಹೂಡಿಕೆಯ ಮೇಲಿನ ಬಡ್ಡಿಯ ಮೇಲೂ ತೆರಿಗೆ ವಿಧಿಸುವ ಲೆಕ್ಕಾಚಾರದ ವಿಧಾನಗಳನ್ನು ವಿತ್ತ ಸಚಿವಾಲಯ ಪ್ರಕಟಿಸಿದೆ. ವಾರ್ಷಿಕ 2.5 ಲಕ್ಷ ರೂ. ಗಿಂತ ಹೆಚ್ಚಿನ Read more…

ಇನ್ಫೋಸಿಸ್‌ಗೆ ಸಮನ್ಸ್ ಜಾರಿ ಮಾಡಿದ ವಿತ್ತ ಸಚಿವಾಲಯ

ಜೂನ್‌ನಿಂದ ಹೊಸದಾಗಿ ಲಾಂಚ್ ಆದ ಆದಾಯ ತೆರಿಗೆಯ ಇ-ಫೈಲಿಂಗ್ ಪೋರ್ಟಲ್‌ನಲ್ಲಿ ಪದೇ ಪದೇ ಕಂಡುಬರುತ್ತಿರುವ ತಾಂತ್ರಿಕ ದೋಷಗಳ ಬಗ್ಗೆ ವಿವರಿಸಲು ಇನ್ಫೋಸಿಸ್ ಮುಖ್ಯಸ್ಥ ಸಲೀಲ್ ಪರೇಖ್‌ಗೆ ವಿತ್ತ ಸಚಿವಾಲಯ Read more…

ಕೆಲಸ ಕಳೆದುಕೊಂಡವರಿಗೆ ಗುಡ್ ನ್ಯೂಸ್: ಸರ್ಕಾರದಿಂದಲೇ ಪಿಎಫ್ ಕಂತು ಪಾವತಿ ವಿಸ್ತರಣೆ

ನವದೆಹಲಿ: ಕೆಲಸ ಕಳೆದುಕೊಂಡ ನೌಕರರ ಪಿಎಫ್ ಅನ್ನು ಸರ್ಕಾರದಿಂದ ಪಾವತಿಸಲಿದ್ದು, ಅವಧಿ ವಿಸ್ತರಿಸಲಾಗಿದೆ. ಕೆಲಸ ಕಳೆದುಕೊಂಡ ನೌಕರನನ್ನು ಯಾವುದೇ ಸಂಸ್ಥೆ ಮತ್ತೆ ಕೆಲಸಕ್ಕೆ ಸೇರಿಸಿಕೊಂಡ ಸಂದರ್ಭದಲ್ಲಿ ಸರ್ಕಾರದಿಂದಲೇ ಪಿಎಫ್ Read more…

ಇಂಧನ ಬೆಲೆ ಏರಿಕೆ ಹಿಂದಿನ ಕಾರಣ ಬಿಚ್ಚಿಟ್ಟ ವಿತ್ತ ಸಚಿವೆ

ನಿಯಂತ್ರಣ ಮೀರಿ ಏರಿಕೆಯಾಗುತ್ತಿರುವ ಇಂಧನ ಬೆಲೆಗಳಿಗೆ ಏಳು ವರ್ಷಗಳ ಹಿಂದೆ ಅಧಿಕಾರದಿಂದ ಕೆಳಗಿಳಿದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವನ್ನು ದೂರಿದ್ದಾರೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್. “ಇಂಧನ ಬೆಲೆಗಳನ್ನು Read more…

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಅಬಕಾರಿ ಸುಂಕ ಕಡಿತ ನಿರಾಕರಿಸಿದ ನಿರ್ಮಲಾ ಸೀತಾರಾಮನ್

ನವದೆಹಲಿ: ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ಮುಟ್ಟಿದ ಪೆಟ್ರೋಲ್ ಮತ್ತು ಡೀಸೆಲ್ ದರ ಕಡಿಮೆಯಾಗುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ದರ ಇಳಿಕೆಗೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ Read more…

ಗ್ರಾಹಕರೇ ಗಮನಿಸಿ: ಅಕ್ಟೋಬರ್‌ 1ರಿಂದ ಈ ಬ್ಯಾಂಕಿನ ಚೆಕ್ ಬುಕ್, ಎಂಐಸಿಆರ್‌ ಕೋಡ್ ಕೆಲಸ ಮಾಡೋದಿಲ್ಲ

ದೇಶದ ಸಾರ್ವಜನಿಕ ಸ್ವಾಮ್ಯದ ಅತ್ಯಂತ ಹಳೆಯ ಬ್ಯಾಂಕುಗಳಲ್ಲಿ ಒಂದಾದ ಅಲಹಾಬಾದ್ ಬ್ಯಾಂಕ್ ಫೆಬ್ರವರಿ 15ರಿಂದ ಇಂಡಿಯನ್ ಬ್ಯಾಂಕ್ ಜೊತೆಗೆ ವಿಲೀನಗೊಂಡಿರುವ ಸಂಬಂಧ ಸಾಫ್ಟ್‌ವೇರ್‌ ವಲಸೆ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದೆ. ಇದರೊಂದಿಗೆ Read more…

ಠೇವಣಿದಾರರಿಗೆ ʼನೆಮ್ಮದಿʼ ಸುದ್ದಿ ನೀಡಿದ ಕೇಂದ್ರ ಹಣಕಾಸು ಸಚಿವೆ

ಕೇಂದ್ರ ಸಚಿವ ಸಂಪುಟದ ಪರವಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ಕ್ರೀಡಾ ಸಚಿವ ಅನುರಾಗ್​ ಠಾಕೂರ್​ ಹಾಗೂ ಮತ್ತೋರ್ವ ಕೇಂದ್ರ ಸಚಿವ ಎಲ್​ . ಮುರುಗನ್​​ ಇಂದು ಜಂಟಿಸುದ್ದಿಗೋಷ್ಠಿ Read more…

ಪ್ರಾಮಾಣಿಕ ತೆರಿಗೆ ಪಾವತಿದಾರರನ್ನು ಶ್ಲಾಘಿಸಿದ ವಿತ್ತ ಸಚಿವೆ

ಪ್ರಾಮಾಣಿಕವಾಗಿ ಕಾಲಕಾಲಕ್ಕೆ ತೆರಿಗೆ ಕಟ್ಟಿಕೊಂಡು ಬರುತ್ತಿರುವ ತೆರಿಗೆದಾರರನ್ನು ಶ್ಲಾಘಿಸಬೇಕೆಂದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಅನೇಕ ಸುಧಾರಣೆಗಳನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತರುತ್ತಿರುವ ಆದಾಯ ತೆರಿಗೆ ಇಲಾಖೆಗೂ ಸಹ Read more…

BIG NEWS: ಭಾರತದ ‘ಭೀಮ್​ – ಯುಪಿಐ’ ವ್ಯವಹಾರಕ್ಕೆ ಭೂತಾನ್​​ನಲ್ಲೂ ಸಿಕ್ಕಿತು ಹಸಿರು ನಿಶಾನೆ..!

ಭಾರತದ ಕ್ಯೂಆರ್​ ಕೋಡ್​​​ ಯುಪಿಐ ಪಾವತಿ ವಿಧಾನವನ್ನ ಭೂತಾನ್​ ರಾಷ್ಟ್ರವೂ ಅಳವಡಿಸಿಕೊಂಡಿದೆ. ಈ ಮೂಲಕ ಭಾರತದ ಕ್ಯೂಆರ್​ ಕೋಡ್​ ಯುಪಿಐ ಪಾವತಿ ವಿಧಾನವನ್ನ ಅಳವಡಿಸಿಕೊಂಡ ಮೊದಲ ವಿದೇಶಿ ರಾಷ್ಟ್ರ Read more…

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ರಾಜ್ಯಕ್ಕೆ ಕೇಂದ್ರದ ಪಾಲಿನ ಹಣವನ್ನು ತ್ವರಿತವಾಗಿ ಬಿಡುಗಡೆಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ಸಂದರ್ಭದಲ್ಲಿ Read more…

ಭವಿಷ್ಯನಿಧಿ ಚಂದಾದಾರರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್, ಖಾತೆಗೆ ಸರ್ಕಾರದಿಂದ ಹಣ ಜಮಾ

ನವದೆಹಲಿ: ಭವಿಷ್ಯ ನಿಧಿ ಖಾತೆದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೊರೊನಾದ ಸಂಕಷ್ಟ ನಡೆಯುತ್ತಿರುವ ಈ ಕಾಲದಲ್ಲಿ ಕೇಂದ್ರ ಸರ್ಕಾರ 31 ಮಾರ್ಚ್ 2022 ರವರೆಗೂ ಅವರ Read more…

BIG NEWS: ಕೋವಿಡ್ ಬಾಧಿತ ವಲಯಕ್ಕೆ ವಿಶೇಷ ಪ್ಯಾಕೇಜ್; 8 ಆರ್ಥಿಕ ನೆರವು ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕೊರೊನಾ ಸಂಕಷ್ಟದಿಂದ ತತ್ತರಿಸಿರುವ ಕ್ಷೇತ್ರಗಳಿಗೆ ವಿಶೇಷ ಆರ್ಥಿಕ ನೆರವು ಘೋಷಿಸಿರುವ ಕೇಂದ್ರ ಸರ್ಕಾರ ಕೊರೊನಾ ಬಾಧಿತ ವಲಯಗಳಿಗೆ 1.1 ಲಕ್ಷ ಕೋಟಿ ರೂ. ತುರ್ತು ಅನುದಾನ ಘೋಷಣೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...