alex Certify ನಿರ್ಮಾಪಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯನ್ನೇ ಅಡವಿಟ್ಟು ಸಿನಿಮಾ ಮಾಡಿದ ‘ಶೋ ಮ್ಯಾನ್’ ; ರಾಜ್‌ ಕಪೂರ್ ಬಾಲ್ಯದ ಫೋಟೋ ವೈರಲ್!

ಒಂದು ಕಾಲದಲ್ಲಿ ಬಾಲಿವುಡ್‌ನ ಅತ್ಯಂತ ದುಬಾರಿ ನಟ, ತಮ್ಮ ಸಿನಿಮಾಗಳಿಗಾಗಿ ಮನೆಯನ್ನೇ ಅಡವಿಟ್ಟವರು, ಭಾರಿ ನಷ್ಟ ಅನುಭವಿಸಿದವರು, ಆದರೆ ತಮ್ಮ ಸಿನಿಮಾ ಮೂಲಕ ಇಂದಿಗೂ ಮನೆ ಮಾತಾದವರು ರಾಜ್‌ Read more…

‘ವಾಸ್ತವ್’‌ ಚಿತ್ರದ ಯಶಸ್ಸಿನ ಗುಟ್ಟು ಬಿಚ್ಚಿಟ್ಟ ಮಹೇಶ್ ಮಂಜ್ರೇಕರ್

ನಿರ್ದೇಶಕ ಮಹೇಶ್ ಮಂಜ್ರೇಕರ್ ಅವರು ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ, ‘ವಾಸ್ತವ್’‌ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ನಡೆದ ಕೆಲವು ಕುತೂಹಲಕಾರಿ ಘಟನೆಗಳನ್ನು ಹಂಚಿಕೊಂಡಿದ್ದಾರೆ. ಮಹೇಶ್ ಅವರು ಸಂಜಯ್ ದತ್ ಅವರನ್ನು Read more…

BIG NEWS: ಸಂಕಷ್ಟಕ್ಕೆ ಸಿಲುಕಿದ ರಾಜಮೌಳಿ ; ಗಂಭೀರ ಆರೋಪ ಮಾಡಿ ಸಾವಿಗೆ ಶರಣಾದ ಆಪ್ತ ಸ್ನೇಹಿತ

ಹೈದರಾಬಾದ್: ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ವಿರುದ್ಧ ನಿರ್ಮಾಪಕ ಉಪ್ಪಲಪಾಟಿ ಶ್ರೀನಿವಾಸ ರಾವ್ ಆತ್ಮಹತ್ಯೆಗೂ ಮುನ್ನ ವಿಡಿಯೋ ಬಿಡುಗಡೆ ಮಾಡಿ ಗಂಭೀರ ಆರೋಪ ಮಾಡಿದ್ದಾರೆ. ಇಬ್ಬರೂ 1980 ರಿಂದಲೂ Read more…

ಇಲ್ಲಿದೆ ʼಹಾಲಿವುಡ್‌ʼ ನಟ ಜಾಕಿ ಚಾನ್ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ

ಜಾಕಿ ಚಾನ್ (Jackie Chan) ಹಾಂಗ್ ಕಾಂಗ್ ಮೂಲದ ಚಲನಚಿತ್ರ ನಟ, ಕದನ ಕಲೆಗಾರ, ಚಲನಚಿತ್ರ ನಿರ್ದೇಶಕ, ನಿರ್ಮಾಪಕ ಮತ್ತು ಸಾಹಸ ಕಲಾವಿದರಾಗಿದ್ದಾರೆ. ಅವರು ಏಪ್ರಿಲ್ 7, 1954 Read more…

ಸಂಕಷ್ಟಕ್ಕೆ ಸಿಲುಕಿದ್ರಾ ಮಹಾಕುಂಭದ ಮೊನಾಲಿಸಾ ? ನಿರ್ಮಾಪಕನಿಂದ ಸ್ಪೋಟಕ ಸಂಗತಿ ಬಹಿರಂಗ

ಮಹಾಕುಂಭದಲ್ಲಿ ಕಂಗೊಳಿಸಿದ ಮೊನಾಲಿಸಾ ಇದೀಗ ಸಿನಿಮಾಗಳಲ್ಲಿ ನಟಿಸುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಆದರೆ, ಇದೀಗ ವಿವಾದದಲ್ಲೂ ಸಿಲುಕಿದ್ದಾರೆ. ‘ದಿ ಡೈರಿ ಆಫ್ ಮಣಿಪುರ್’ ನಿರ್ದೇಶಕ ಸನೋಜ್ ಮಿಶ್ರಾ ಮೇಲೆ ಗಂಭೀರ Read more…

BREAKING: ಕಾಲ್ತುಳಿತದಲ್ಲಿ ಮೃತಪಟ್ಟ ರೇವತಿ ಕುಟುಂಬಕ್ಕೆ 50 ಲಕ್ಷ ರೂ. ನೀಡಿದ ‘ಪುಷ್ಪ 2’ ನಿರ್ಮಾಪಕ

ಹೈದರಾಬಾದ್: ಡಿಸೆಂಬರ್ 4 ರಂದು ಹೈದರಾಬಾದ್‌ನಲ್ಲಿ ಚಿತ್ರದ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಬಲಿಯಾದ ರೇವತಿ ಅವರ ಕುಟುಂಬಕ್ಕೆ ‘ಪುಷ್ಪ 2’ ನಿರ್ಮಾಣ ಸಂಸ್ಥೆಯಾದ ಮೈತ್ರಿ ಮೂವಿ Read more…

BREAKING NEWS: ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾ ನಿರ್ಮಾಪಕನ ವಿರುದ್ಧ ವಂಚನೆ ಆರೋಪ: ಅರುಣ್ ಪೈ ವಿರುದ್ಧ FIR ದಾಖಲು

ಮಂಗಳೂರು: ರಾಷ್ಟ್ರಪ್ರಶಸ್ತಿ ಸಿನಿಮಾ ನಿರ್ಮಾಪಕರಿಬ್ಬರ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ‘ವೀರಕಂಬಳ’ ಸಿನಿಮಾ ನಿರ್ಮಾಪಕನ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. ನಿರ್ಮಾಪಕ ಅರುಣ್ ಪೈ ವಿರುದ್ಧ ದಕ್ಷಿಣ ಕನ್ನಡ Read more…

ಕಾಪಿರೈಟ್ ಉಲ್ಲಂಘನೆ ಆರೋಪ: ‘ಶಾಖಾಹಾರಿ’ ಚಿತ್ರಕ್ಕೆ ಕಾನೂನು ಜಯ

ಶಿವಮೊಗ್ಗದ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಿಸಿದ್ದ ‘ಶಾಖಾಹಾರಿ’ ಸಿನಿಮಾದಲ್ಲಿ ರಸಿಕ ರಸಿಕಾ ಹಾಡನ್ನು ಬಳಸಿ ಕಾಪಿರೈಟ್ ಉಲ್ಲಂಘಿಸಲಾಗಿದೆ ಎಂದು ಸಾರೆಗಾಮ ಇಂಡಿಯಾ ಲಿಮಿಟೆಡ್ ಸಂಸ್ಥೆ ಆರೋಪಿಸಿ ಅಮೆಜಾನ್ ಪ್ರೈಮ್ Read more…

ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್: ನಿರ್ಮಾಪಕ ಕೆ. ಪ್ರಭಾಕರ್ ವಿಧಿವಶ

ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕ ಕೆ. ಪ್ರಭಾಕರ್ ಇಂದು ಮಧ್ಯಾಹ್ನ ಜಯನಗರ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆ. ಪ್ರಭಾಕರ್ ಅವರಿಗೆ 64 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳ ಹಿಂದೆ Read more…

ಖ್ಯಾತ ನಿರ್ಮಾಪಕ ಜಾಕ್ ಮಂಜು ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ನಿರ್ಮಾಪಕ ಜಾಕ್ ಮಂಜು ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ‘ಮಾಯಾನಗರಿ’ ಸಿನಿಮಾ ನಿರ್ಮಾಪಕ ಶಿವಶಂಕರ್(ಶಶಾಂಕ್) ಅವರು ನಿರ್ಮಾಪಕ ಜಾಕ್ ಮಂಜು ಮತ್ತು ಸ್ಯಾಂಡಲ್ವುಡ್ ಪಿಕ್ಚರ್ Read more…

BIG NEWS: ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಟ್ವಿಸ್ಟ್

ಬೆಂಗಳೂರು: ಖ್ಯಾತ ನಿರ್ಮಾಪಕ, ಜೆಟ್ ಲಾಗ್ ಪಬ್ ಮಾಲೀಕ ಸೌಂದರ್ಯ ಜಗದೀಶ್ ಬೆಂಗಳೂರಿನ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿರುವ ನಿವಾಸದಲ್ಲಿ Read more…

ಸಿನಿಮಾಗೆ ಸೆನ್ಸಾರ್ ಸರ್ಟಿಫಿಕೇಟ್ ನೀಡಲು ಲಂಚ ಪಡೆಯುತ್ತಿದ್ದ ಅಧಿಕಾರಿ ಸಿಬಿಐ ಬಲೆಗೆ

ಬೆಂಗಳೂರು: ಬೆಂಗಳೂರಿನಲ್ಲಿ ಪ್ರಾದೇಶಿಕ ಸೆನ್ಸಾರ್ ಅಧಿಕಾರಿ ಸಿಬಿಐ ಬಲೆಗೆ ಬಿದ್ದಿದ್ದಾರೆ. 12,000 ರೂ. ಲಂಚ ಸ್ವೀಕರಿಸುವಾಗ ಪ್ರಾದೇಶಿಕ ಸೆನ್ಸಾರ್ ಅಧಿಕಾರಿ ಪ್ರಶಾಂತ್ ಕುಮಾರ್ ಅವರು ಸಿಬಿಐ ಬಲೆಗೆ ಬಿದ್ದಿದ್ದಾರೆ. Read more…

BREAKING : `ಜಾನಿ ದುಶ್ಮನ್’ ಸಿನಿಮಾ ನಿರ್ಮಾಪಕ ರಾಜ್ ಕುಮಾರ್ ಕೊಹ್ಲಿ ನಿಧನ| Rajkumar Kohli passes away

ಮುಂಬೈ:  ಹಿರಿಯ ಚಲನಚಿತ್ರ ನಿರ್ಮಾಪಕ ರಾಜ್ ಕುಮಾರ್ ಕೊಹ್ಲಿ (93) ಹೃದಯಾಘಾತದಿಂದ ಮುಂಬೈನ ತಮ್ಮ ನಿವಾಸದಲ್ಲಿ ಇಂದು ನಿಧನರಾದರು. ಅವರು ಹೆಚ್ಚು ಸಮಯದವರೆಗೆ ಹಿಂತಿರುಗದ ಕಾರಣ, ಅವರ ಮಗ Read more…

ಹನಿಟ್ರ್ಯಾಪ್ ಮಾಡಿ ನಿರ್ಮಾಪಕನಿಗೆ ಬ್ಲಾಕ್ ಮೇಲ್: ನಿರ್ದೇಶಕ ಅರೆಸ್ಟ್

ಬೆಂಗಳೂರು: ಹನಿಟ್ರ್ಯಾಪ್ ಮಾಡಿ ಯುವತಿಯರ ಮೂಲಕ ಬ್ಲಾಕ್ ಮೇಲ್ ಮಾಡಿ ನಿರ್ಮಾಪಕನಿಂದ ಹಣ ಕಿತ್ತ ನಿರ್ದೇಶಕನನ್ನು ಪೊಲೀಸರು ಬಂಧಿಸಿದ್ದಾರೆ. ನಿರ್ಮಾಪ ಚಿಂಗಾರಿ ಮಹಾದೇವ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ನಿರ್ದೇಶಕ Read more…

ಡ್ರಗ್ಸ್ ಮಾರಾಟ ಮಾಡುತ್ತಿದ್ದ ನಿರ್ಮಾಪಕ ಅರೆಸ್ಟ್

ಹೈದರಾಬಾದ್: ಇಲ್ಲಿನ ರಾಜೇಂದ್ರನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ತೆಲುಗು ಸಿನಿಮಾ ನಿರ್ಮಾಪಕ ಮತ್ತು ವಿತರಕರನ್ನು ಸೈಬರಾಬಾದ್ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸುಂಕರ ಕೃಷ್ಣ ಪ್ರಸಾದ್ Read more…

ನಿರ್ಮಾಪಕನಿಂದ ವಂಚನೆ, ಕೊಲೆ ಬೆದರಿಕೆ: ಎಫ್ಐಆರ್ ದಾಖಲು

ಬೆಂಗಳೂರು: ನಿರ್ಮಾಪಕನಿಂದ ವಂಚನೆ, ಕೊಲೆ ಬೆದರಿಕೆ ಆರೋಪ ಕೇಳಿ ಬಂದಿದೆ. ನಿರ್ಮಾಪಕ ಗಿರೀಶ್ ವಿರುದ್ಧ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ನಿರ್ಮಾಪಕ ಗಿರೀಶ್ ವಿರುದ್ಧ ನಿರ್ದೇಶಕ Read more…

ಭಾರೀ ಟ್ರೋಲ್ ಗೊಳಗಾಗಿದ್ದ ರವೀಂದರ್- ಮಹಾಲಕ್ಷ್ಮಿ ದಾಂಪತ್ಯದಲ್ಲಿ ಆವರಿಸಿತಾ ದುಃಖ ? ಕುತೂಹಲ ಕೆರಳಿಸಿದೆ ಒಂಟಿ ಫೋಟೋ….!

ಸೀರಿಯಲ್ ನಟಿ ಮಹಾಲಕ್ಷ್ಮಿ ಅವರ ಪತಿ ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಅವರ ದಾಂಪತ್ಯದಲ್ಲಿ ಎಲ್ಲವೂ ಸರಿಯಿಲ್ಲವಾ ಎಂಬ ಅನುಮಾನ ಮೂಡಿದೆ. ಇದಕ್ಕೆ ಕಾರಣ ರವೀಂದರ್ ತಮ್ಮ ಅಧಿಕೃತ ಫೇಸ್‌ಬುಕ್ Read more…

ಮತ್ತೊಂದು ಸಿನಿಮಾದಲ್ಲಿ ರಾಧಿಕಾ ಕುಮಾರಸ್ವಾಮಿ; ಮೇ 13ರಂದು ಮುಹೂರ್ತ

ಸ್ಯಾಂಡಲ್ ವುಡ್ ನಟಿ ರಾಧಿಕಾ ಕುಮಾರಸ್ವಾಮಿ ಮತ್ತೊಂದು ಸಿನಿಮಾದಲ್ಲಿ ಅಭಿನಯಿಸಲು ಮುಂದಾಗಿದ್ದು, ಇದು ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ‘ಅಜಾಗ್ರತಾ’ ಎಂದು ಹೆಸರಿಡಲಾಗಿರುವ ಈ ಸಿನಿಮಾದ ಮುಹೂರ್ತ Read more…

BIG NEWS: ನಟಿಯ ಆಕ್ಷೇಪಾರ್ಹ ಫೋಟೋ ವೈರಲ್: ನಿರ್ಮಾಪಕರ ವಿರುದ್ಧ ದೂರು ದಾಖಲಿಸಿದ ಸ್ವಸ್ತಿಕಾ ಮುಖಜಿ೯

ನಟಿ ಸ್ವಸ್ತಿಕಾ ಮುಖರ್ಜಿ, ಬೆಂಗಾಲಿ ಚಲನಚಿತ್ರೋದ್ಯಮದಲ್ಲಿ, ನೇಮ್ ಫೇಮ್ ಇರುವ ನಟಿ. ಇದೇ ನಟಿ ಈಗ ಸುದ್ದಿಯೊಂದರಿಂದಾಗಿ ಎಲ್ಲರ ಗಮನ ಸೆಳೆದಿದ್ದಾರೆ. ಯಾವುದೋ ಹೊಸ ಸಿನೆಮಾ ಬರ್ತಿದೆ ಅಂತ Read more…

BREAKING: ಚಿತ್ರರಂಗಕ್ಕೆ ಮತ್ತೊಂದು ಶಾಕ್: ಖ್ಯಾತ ನಿರ್ದೇಶಕ ಪ್ರದೀಪ್ ಸರ್ಕಾರ್ ವಿಧಿವಶ

ಚಿತ್ರ ನಿರ್ದೇಶಕ, ನಿರ್ಮಾಪಕ ಪ್ರದೀಪ್ ಸರ್ಕಾರ್ ಇಹಲೋಕ ತ್ಯಜಿಸಿದ್ದಾರೆ. ಅವರು ಮಾರ್ಚ್ 24 ರಂದು ಮುಂಜಾನೆ 3.30 ಕ್ಕೆ ತಮ್ಮ 68 ನೇ ವಯಸ್ಸಿನಲ್ಲಿ ನಿಧನರಾದರು. ಜನಪ್ರಿಯ ಚಲನಚಿತ್ರ Read more…

BREAKING: ಚಿತ್ರರಂಗಕ್ಕೆ ಮತ್ತೊಂದು ಶಾಕ್: ಹಿರಿಯ ನಟ, ನಿರ್ದೇಶಕ ಸತೀಶ್ ಕೌಶಿಕ್ ವಿಧಿವಶ

ಬಾಲಿವುಡ್ ನಟ-ನಿರ್ದೇಶಕ ಸತೀಶ್ ಕೌಶಿಕ್(66) ನಿಧನರಾಗಿದ್ದಾರೆ. ಸತೀಶ್ ಕೌಶಿಕ್ ನಟ, ಹಾಸ್ಯನಟ, ಚಿತ್ರಕಥೆಗಾರ, ನಿರ್ದೇಶಕ ಮತ್ತು ನಿರ್ಮಾಪಕ. ಅವರು ಏಪ್ರಿಲ್ 13, 1965 ರಂದು ಹರಿಯಾಣದಲ್ಲಿ ಜನಿಸಿದರು. ಬಾಲಿವುಡ್‌ನಲ್ಲಿ Read more…

ಪಾಕಿಸ್ತಾನಿಯೊಬ್ಬನ ಒಳ್ಳೆ ಮನಸ್ಸಿನ ವಿಡಿಯೋ ಶೇರ್​ ಮಾಡಿದ ನಿರ್ಮಾಪಕ ವಿನೋದ್​ ಕಪ್ರಿ

ಚಲನಚಿತ್ರ ನಿರ್ಮಾಪಕ ವಿನೋದ್ ಕಪ್ರಿ ಅವರು ಕೆಲವು ಹೃದಯಸ್ಪರ್ಶಿ ಮತ್ತು ಅದ್ಭುತ ಕಥೆಗಳನ್ನು ಆಗಾಗ್ಗೆ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿಕೊಳ್ಳುತ್ತಲೇ ಇರುತ್ತಾರೆ. ಅಂಥ ಒಂದು ವಿಡಿಯೋ ಇದೀಗ ವೈರಲ್​ Read more…

ಪತಿ ಜೊತೆಗಿರುವ ಮತ್ತೊಂದು ಫೋಟೋ ಹಂಚಿಕೊಂಡ ನಟಿ ಮಹಾಲಕ್ಷ್ಮಿ…! ನೆಟ್ಟಿಗರಿಂದ ಮತ್ತೆ ಟ್ರೋಲ್

ನಟಿ ಮಹಾಲಕ್ಷ್ಮಿ, ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಜೊತೆ ವಿವಾಹವಾದಾಗಿನಿಂದಲೂ ಪದೇ ಪದೇ ಟ್ರೋಲ್ ಗೆ ಒಳಗಾಗುತ್ತಿದ್ದಾರೆ. ಆದರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಈ ಜೋಡಿ ತಮ್ಮದೇ ಪ್ರಪಂಚದಲ್ಲಿ ಆನಂದವಾಗಿದೆ. Read more…

ಹೆದ್ದಾರಿಯಲ್ಲೇ ನಿರ್ಮಾಪಕನ ದರೋಡೆ ಯತ್ನ, ತಡೆಯಲು ಬಂದ ನಟಿಗೆ ಗುಂಡಿಕ್ಕಿ ಹತ್ಯೆ

 ಹೌರಾ: ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಹೆದ್ದಾರಿ ದರೋಡೆ ಯತ್ನ ವಿಫಲಗೊಳಿಸಿದ ಜಾರ್ಖಂಡ್‌ ನಟಿಯೊಬ್ಬರನ್ನು ಬುಧವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಾರ್ಖಂಡ್ ನಟಿ ರಿಯಾ Read more…

ಪತ್ನಿ ಮೇಲೆ ಕಾರು ಹರಿಸಿ ಹತ್ಯೆಗೆ ಯತ್ನ, ಸಿಸಿ ಟಿವಿಯಲ್ಲಿ ಸೆರೆಯಾಗಿದೆ ಬಾಲಿವುಡ್‌ ನಿರ್ಮಾಪಕನ ದುಷ್ಕೃತ್ಯ….!

ಬಾಲಿವುಡ್‌ ನಿರ್ಮಾಪಕ ಕಮಲ್‌ ಕಿಶೋರ್‌ ಮೆಹ್ರಾ ಕಾರು ಹರಿಸಿ ತಮ್ಮ ಪತ್ನಿಯನ್ನೇ ಹತ್ಯೆ ಮಾಡಲು ಯತ್ನಿಸಿದ್ದಾರೆ. ಈ ಬಗ್ಗೆ ಖುದ್ದು ಅವರ ಪತ್ನಿ ಮುಂಬೈನ ಅಂಬೋಲಿ ಪೊಲೀಸರಿಗೆ ದೂರು Read more…

‘ವೀರ ಸಾವರ್ಕರ್’ ಚಿತ್ರದ ಚಿತ್ರೀಕರಣ ಶೀಘ್ರದಲ್ಲೇ ಆರಂಭ

ಹೊಂದಾವರೆ ಫಿಲಂಸ್ ವತಿಯಿಂದ ‘ವೀರ ಸಾವರ್ಕರ್’ ಚಲನಚಿತ್ರ ನಿರ್ಮಾಣವಾಗುತ್ತಿದ್ದು, ಇದರ ಚಿತ್ರೀಕರಣ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ತಿಳಿದು ಬಂದಿದೆ. ಕೆ.ಎನ್. ಚಕ್ರಪಾಣಿ ನಿರ್ಮಾಪಕರಾಗಿರುವ ಈ ಚಿತ್ರದ ರಚನೆ ಮತ್ತು Read more…

ಸಿನಿಮಾದಲ್ಲಿ ನಾಯಕಿ ಪಾತ್ರ ಕೊಡಿಸುವುದಾಗಿ ‘ನಿರ್ಮಾಪಕ’ನಿಂದ ಪದೇ ಪದೇ ಅತ್ಯಾಚಾರ: ಗರ್ಭಪಾತಕ್ಕೆ ಬಲವಂತ

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ನಡೆದ ಘಟನೆಯೊಂದರಲ್ಲಿ ಬಾಲಕಿ ಮೇಲೆ ನಿರ್ಮಾಪಕ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದಾನೆ. ಆಕೆಗೆ ಚಲನಚಿತ್ರದಲ್ಲಿ ಪ್ರಮುಖ ಪಾತ್ರವನ್ನು ನೀಡುವುದಾಗಿ ಭರವಸೆ ನೀಡಿ ಕೃತ್ಯವೆಸಗಿದ್ದಾನೆ. Read more…

ಖ್ಯಾತ ನಿರ್ಮಾಪಕನ ಜೊತೆ ಕಿರುತೆರೆ ನಟಿ ಮಹಾಲಕ್ಷ್ಮಿ ಮದುವೆ

ತಮಿಳು ಚಿತ್ರರಂಗದ ನಟಿ, ನಿರೂಪಕಿ ಮಹಾಲಕ್ಷ್ಮಿ ಖ್ಯಾತ ನಿರ್ಮಾಪಕ ರವೀಂದರ್ ಚಂದ್ರಶೇಖರ್ ಅವರ ಜೊತೆ ಮದುವೆಯಾಗಿದ್ದು, ಇವರಿಬ್ಬರ ಮದುವೆ ಫೋಟೋಗಳು ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ. ತಿರುಪತಿಯಲ್ಲಿ ಇವರಿಬ್ಬರು Read more…

BIG NEWS: ಬಾಲ ನಟರ ದುರ್ಬಳಕೆ ತಡೆಗೆ ಕ್ರಮ; ಹೊಸ ನಿಯಮ ಜಾರಿಗೆ ಕೇಂದ್ರದ ಸಿದ್ಧತೆ

ಸಿನಿಮಾ ರಿಯಾಲಿಟಿ ಶೋಗಳಲ್ಲಿ ಬಾಲನಟರು ದುರ್ಬಳಕೆಯನ್ನು ತಡೆಯಲು ಹೊಸ ನಿಯಮ ಜಾರಿಗೆ ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈ ಕುರಿತು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಈಗಾಗಲೇ Read more…

BREAKING NEWS: ವಂಚನೆ ಪ್ರಕರಣದಲ್ಲಿ ನಿರ್ಮಾಪಕ ಸೇರಿ ನಾಲ್ವರು ಅರೆಸ್ಟ್

ಬೆಂಗಳೂರು: ರಿಯಲ್ ಎಸ್ಟೇಟ್ ಹೆಸರಲ್ಲಿ ವಂಚಿಸಿದ್ದ ನಿರ್ಮಾಪಕನನ್ನು ಪೊಲೀಸರು ಬಂಧಿಸಿದ್ದಾರೆ. ‘ಲೊಡ್ಡೆ’ ಸಿನಿಮಾ ನಿರ್ಮಾಪಕ ಮಂಜುನಾಥ್ ಸೇರಿ ನಾಲ್ವರನ್ನು ಬೆಂಗಳೂರಿನ ರಾಜಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್, ಶಿವಕುಮಾರ್, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...