alex Certify ನಿರ್ವಾಹಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಚಾಲಕನಿಂದ ʼಹೆರಾಯಿನ್ʼ ಸೇವನೆ ; ಶಾಕಿಂಗ್ ವಿಡಿಯೋ ವೈರಲ್‌ | Watch Video

ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಖಾಸಗಿ ಬಸ್ ಚಾಲಕ ಮತ್ತು ನಿರ್ವಾಹಕ ಹೆರಾಯಿನ್ (ಚಿಟ್ಟಾ) ಚುಚ್ಚುಮದ್ದು ತೆಗೆದುಕೊಳ್ಳುತ್ತಿರುವ ಆಘಾತಕಾರಿ ದೃಶ್ಯಗಳು ವೈರಲ್ ಆಗಿವೆ. ಇದು ಪ್ರದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. Read more…

ಕಂಡಕ್ಟರ್ ಗೆ ಚಾಕು ಇರಿದ ಪ್ರಕರಣ ಬೆನ್ನಲ್ಲೇ ಮತ್ತೊಂದು ಘಟನೆ: ಸ್ಕ್ರೂಡ್ರೈವರ್ ತೋರಿಸಿ ಚಾಲಕ, ನಿರ್ವಾಹಕನಿಗೆ ಪ್ರಯಾಣಿಕನಿಂದ ಬೆದರಿಕೆ

ಬೆಂಗಳೂರು: ಬಿಎಂಟಿಸಿ ಬಸ್ ಕಂಡಕ್ಟರ್ ಗೆ ವ್ಯಕ್ತಿಯೋರ್ವ ಚಾಕು ಇರಿದ ಘಟನೆ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪ್ರಯಾಣಿಕನೊಬ್ಬ ಸ್ಕ್ರೂಡ್ರೈವರ್ ತೋರಿಸಿ ಬಸ್ ಚಾಲಕ ಹಾಗೂ ನಿರ್ವಾಹಕರಿಗೆ Read more…

ಬಿರುಕು ಬಿಟ್ಟ ರೈಲು ಹಳಿ: ನಿರ್ವಾಹಕನ ಕರ್ತವ್ಯ ಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

ಉಡುಪಿ: ರೈಲು ಹಳಿ ನಿರ್ವಾಹಕನ ಕರ್ತವ್ಯ ಪ್ರಜ್ಞೆಯಿಂದಾಗಿ ಸಂಭವಿಸಬಹುದಾಗಿದ್ದ ರೈಲು ಅಪಘಾತ ತಪ್ಪಿದ ಘಟನೆ ಭಾನುವಾರ ಬೆಳಗಿನ ಜಾವ ಕೊಂಕಣ ರೈಲ್ವೆಯ ಇನ್ನಂಜೆ -ಪಡುಬಿದ್ರಿ ರೈಲು ನಿಲ್ದಾಣಗಳ ನಡುವೆ Read more…

KSRTC ಬಸ್ ಅಡ್ಡಗಟ್ಟಿ ಪ್ರಯಾಣಿಕರ ಮೇಲೆ ಹಲ್ಲೆ; ಡ್ರೈವರ್, ಕಂಡಕ್ಟರ್ ಗೂ ಥಳಿತ

ಕಾರವಾರ: ಕೆ.ಎಸ್.ಆರ್.ಟಿ.ಸಿ ಬಸ್ ಅಡ್ಡಗಟ್ಟಿ ನಿಲ್ಲಿಸಿ ವ್ಯಕ್ತಿಯೋರ್ವ ಪ್ರಯಾಣಿಕರು ಹಾಗೂ ಬಸ್ ಚಾಲಕ, ನಿರ್ವಾಹಕರ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ Read more…

ಬಸ್ ನಲ್ಲಿ ಕಳೆದುಕೊಂಡಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನದ ಸರ ಮಹಿಳೆಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ನಿರ್ವಾಹಕ

ಚಿಕ್ಕಮಗಳೂರು: ಕೆಎಸ್ಆರ್ಟಿಸಿ ಬಸ್ ನಲ್ಲಿ ಮಹಿಳೆಯೊಬ್ಬರು ಕಳೆದುಕೊಂಡಿದ್ದ 4 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಮಾಲೀಕರಿಗೆ ಒಪ್ಪಿಸುವ ಮೂಲಕ ನಿರ್ವಾಹಕ ಪ್ರಾಮಾಣಿಕತೆ ಮೆರೆದಿದ್ದಾರೆ. ಗುರುವಾರ ಚಿಕ್ಕಮಗಳೂರಿನಿಂದ ಹಾಸನಕ್ಕೆ Read more…

ಕೋಳಿ ಮಾಂಸದೊಂದಿಗೆ ಬಸ್ ಹತ್ತಿದ ಪ್ರಯಾಣಿಕ: ಪೊಲೀಸ್ ಠಾಣೆಗೆ ಬಂದ ಬಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ಪ್ರಯಾಣಿಕನೊಬ್ಬ ಕೋಳಿ ಮಾಂಸದೊಂದಿಗೆ ಬಸ್ ಹತ್ತಿದ ಕಾರಣಕ್ಕೆ ನಿರ್ವಾಹಕ ಬಸ್ ಇಳಿಯುವಂತೆ ಒತ್ತಾಯಿಸಿದ್ದಾರೆ. ಬಸ್ ಚಾಲಕ ಪ್ರಯಾಣಿಕರಿದ್ದ ಬಸ್ ಅನ್ನು ಪೊಲೀಸ್ Read more…

SHOCKING NEWS: ಚಲಿಸುತ್ತಿದ್ದ ಬಸ್ ನಲ್ಲೇ ದುರಂತ; ಹೃದಯಾಘಾತದಿಂದ ಮೃತಪಟ್ಟ ನಿರ್ವಾಹಕ

ಚಿಕ್ಕಮಗಳೂರು: ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ನಿರ್ವಾಹಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಲಯಮಾರುತ ಬಳಿ ಸಂಭವಿಸಿದೆ. 43 ವರ್ಷದ ವಿಜಯ್ ಹೃದಯಾಘಾತಕ್ಕೀಡಾದ ನಿರ್ವಾಹಕ. ವಿಜಯ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...