alex Certify ನಿವಾಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನಟಿ ಶಿಲ್ಪಾ ಶೆಟ್ಟಿ ಪತಿ ‘ರಾಜ್ ಕುಂದ್ರಾ’ ನಿವಾಸದ ಮೇಲೆ ‘ED’ ದಾಳಿ, ದಾಖಲೆಗಳ ಪರಿಶೀಲನೆ.!

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ Read more…

BREAKING: ಬಳ್ಳಾರಿ ಜೈಲಿಂದ ಬೆಂಗಳೂರು ನಿವಾಸಕ್ಕೆ ಬಂದ ನಟ ದರ್ಶನ್: ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ನಟ ದರ್ಶನ್ ಜಾಮೀನು ಪಡೆದು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಹೊಸಕೆರೆಹಳ್ಳಿಯಲ್ಲಿರುವ ನಿವಾಸಕ್ಕೆ ದರ್ಶನ್ ಆಗಮಿಸಿದ್ದು, ಅಪಾರ ಸಂಖ್ಯೆಯಲ್ಲಿ Read more…

ಅಧಿಕಾರ ಕಳೆದುಕೊಂಡ ಬೆನ್ನಲ್ಲೇ ಆಂಧ್ರ ಮಾಜಿ ಸಿಎಂ ಜಗನ್ ಗೆ ಬಿಗ್ ಶಾಕ್: ನಿವಾಸದಲ್ಲಿ ಅನಧಿಕೃತ ಕಟ್ಟಡಗಳು ನೆಲಸಮ

ಹೈದರಾಬಾದ್: ಶನಿವಾರ ಇಲ್ಲಿನ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ ಲೋಟಸ್ ಪಾಂಡ್ ನಿವಾಸದ ಪಕ್ಕದ ಪಾದಚಾರಿ ಮಾರ್ಗದಲ್ಲಿ ಕೆಲವು ಕಟ್ಟಡಗಳನ್ನು ಗ್ರೇಟರ್ ಹೈದರಾಬಾದ್ Read more…

BREAKING NEWS: ಹೆಚ್.ಡಿ.ರೇವಣ್ಣ ಬೆಂಗಳೂರು ಮನೆ ಮೇಲೆ SIT ದಾಳಿ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಎ1 ಆರೋಪಿ ಶಾಸಕ ಹೆಚ್.ಡಿ.ರೇವಣ್ಣಗೆ ಎಸ್ ಐಟಿ ಶಾಕ್ ನೀಡಿದೆ. ರೇವಣ್ಣ ಅವರ ಬೆಂಗಳೂರಿನ ಮನೆ ಮೇಲೂ ಎಸ್ ಐಟಿ ತಂಡ ದಾಳಿ Read more…

ಇದು ಟ್ರೇಲರ್ ಅಷ್ಟೇ…! ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ ಹೊಣೆ ಹೊತ್ತ ಅನ್ಮೋಲ್ ಬಿಷ್ಣೋಯ್

ಮುಂಬೈ: ಮುಂಬೈನಲ್ಲಿರುವ ನಟ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಆಘಾತಕಾರಿ ದಾಳಿ ನಡೆದ ಕೆಲವೇ ಗಂಟೆಗಳ ನಂತರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಭಾಗವೆಂದು ಹೇಳಲಾದ ಅನ್ಮೋಲ್ ಬಿಷ್ಣೋಯ್ Read more…

BIG NEWS: ಮಾಜಿ ಸಿಎಂ HDK ಮನೆಗೆ ಅನಧಿಕೃತ ವಿದ್ಯುತ್ ಪಡೆದಿದ್ದು ನಿಜ; ಬೆಸ್ಕಾಂ ಇಇ ಸುಧಾಕರ್ ರೆಡ್ಡಿ ಮಾಹಿತಿ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಜೆ.ಪಿ.ನಗರದ ನಿವಾಸದಲ್ಲಿ ದೀಪಾಲಂಕಾರಕ್ಕಾಗಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಸ್ಕಾಂ ಅಧಿಕಾರಿಗಳು ಮಾಜಿ ಸಿಎಂ ನಿವಾಸಕ್ಕೆ ಭೇಟಿ ನೀಡಿ Read more…

BIG NEWS: ರಾಜ್ಯಾಧ್ಯಕ್ಷನಾಗಿ ಮೊದಲ ದಿನವೇ ಪಕ್ಷ ಸಂಘಟನೆ ಕಾರ್ಯಾರಂಭ; ಬೂತ್ ಮಟ್ಟದ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆಯಾಗುತ್ತಿದ್ದಂತೆಯೇ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿದೆ. ಮೊದಲ ದಿನವೇ ಪಕ್ಷ ಸಂಘಟನೆ ನಿಟ್ಟಿನಲ್ಲಿ ವಿಜಯೇಂದ್ರ ಕಾರ್ಯಾರಂಭ ಮಾಡಿದ್ದಾರೆ. ಬೆಳಿಗ್ಗೆಯೇ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, Read more…

ಕೋಟಿಗಟ್ಟಲೆ ಬೆಲೆಬಾಳುವ ಈ ಐಷಾರಾಮಿ ಮನೆಯ ಮಾಲೀಕ ಟೀಂ ಇಂಡಿಯಾದ ಸ್ಟಾರ್‌ ಬೌಲರ್‌

ಟೀಂ ಇಂಡಿಯಾದ ವೇಗದ ಬೌಲರ್‌ ಜಸ್ಪ್ರೀತ್‌ ಬುಮ್ರಾ ಅತ್ಯಂತ ಕಡಿಮೆ ಸಮಯದಲ್ಲಿಯೇ ಯಶಸ್ಸು ಸಾಧಿಸಿದ್ದಾರೆ. ಸದ್ಯ ಬುಮ್ರಾ ಭಾರತ ಕ್ರಿಕೆಟ್ ತಂಡದ ಸ್ಟಾರ್ ಬೌಲರ್. ಭಾರತದ ಶ್ರೀಮಂತ ಕ್ರಿಕೆಟಿಗರ Read more…

BREAKING NEWS: ಮರಾಠ ಮೀಸಲಾತಿ ಕಿಚ್ಚು; ಶಾಸಕನ ಮನೆಗೆ ಬೆಂಕಿ ಇಟ್ಟು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು

ಮುಂಬೈ: ಮರಾಠಾ ಮೀಸಲಾತಿಗಾಗಿ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ಮಹಾರಾಷ್ಟ್ರದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನಾಕಾರರು ಶಾಸಕರೊಬ್ಬರ ಮನೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಮರಾಠಾ Read more…

BIG NEWS: ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಹೆಚ್ಚಿನ ಭದ್ರತೆ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೈಸೂರು ನಿವಾಸಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ವಿಶ್ವ ವಿಖ್ಯಾತ ಮೈಸೂರು ದಸರಾ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಸಿಎಂ ನಿವಾಸಕ್ಕೆ ಭದ್ರತೆ ನಿಯೋಜಿಸಲಾಗಿದೆ. Read more…

‘ಇಡೀ ದೇಶವೇ ನನ್ನ ಮನೆ’: ಸಂಸತ್ ಸ್ಥಾನ ಮರಳಿದ ಬೆನ್ನಲ್ಲೇ ಹಳೆಯ ಮನೆ ಮತ್ತೆ ಪಡೆದ ರಾಹುಲ್ ಗಾಂಧಿ ಹೇಳಿಕೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಅಧಿಕೃತ ನಿವಾಸ 12 ತುಘಲಕ್ ಲೇನ್ ಬಂಗಲೆಯನ್ನು ಸಂಸತ್ತಿನ ಸದಸ್ಯರಾಗಿ ಮರುಸ್ಥಾಪಿಸಿದ ನಾಲ್ಕು ದಿನಗಳ ನಂತರ ಮರು ಹಂಚಿಕೆ Read more…

BIG NEWS: ಸಿದ್ದರಾಮಯ್ಯ ನಿವಾಸಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ

ಬೆಂಗಳೂರು: ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಹೈಕಮಾಂಡ್ ಮಟ್ಟದಲ್ಲಿ ದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆದಿರುವ ಬೆನ್ನಲ್ಲೇ ಇತ್ತ ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಬೆಂಗಳೂರಿನ Read more…

BIG NEWS: ಸಿದ್ದರಾಮಯ್ಯ ನಿವಾಸಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸಕ್ಕೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಕಾಂಗ್ರೆಸ್ ಸರ್ಕಾರ ರಚನೆಗೆ ಕಸರತ್ತು ಮುಂದುವರೆದಿದ್ದು, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವೆ Read more…

BIG NEWS: ಮಾಜಿ ಸಿಎಂ ಎಸ್.ಎಂ. ಕೃಷ್ಣ ಸಹೋದರಿ ಮನೆ ಮೇಲೆ IT ದಾಳಿ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ ಮೂರು ದಿನಗಳು ಬಾಕಿಯಿದ್ದು, ರಾಜಕೀಯ ನಾಯಕರ ಆಪ್ತರು, ಸಂಬಂಧಿಕರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಜಿ ಸಿಎಂ Read more…

ಶ್ರೀಮಂತ ಉದ್ಯಮಿ ಮುಖೇಶ್‌ ಅಂಬಾನಿ ಮನೆಯಲ್ಲಿ ಬಾಣಸಿಗರ ಸಂಬಳವೆಷ್ಟು ಗೊತ್ತಾ…..?

ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ಅವರ ಐಷಾರಾಮಿ ಬಂಗಲೆ ಬಗ್ಗೆ ನಮಗೆಲ್ಲಾ ಗೊತ್ತೇ ಇದೆ. ಫೋರ್ಬ್ಸ್ ಪ್ರಕಾರ ಸದ್ಯ ಮುಖೇಶ್‌ ಅಂಬಾನಿ ವಿಶ್ವದ 13 ನೇ Read more…

BIG NEWS: ಮಾಜಿ ಸಿಎಂ ಯಡಿಯೂರಪ್ಪ ನಿವಾಸಕ್ಕೆ ಅಮಿತ್ ಶಾ ಭೇಟಿ; ಉಪಹಾರ ಕೂಟದಲ್ಲಿ ಭಾಗಿ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದ್ದಾರೆ. ಬೆಂಗಳೂರಿನ ಕುಮಾರಕೃಪಾ Read more…

ವಿಶ್ವದ 2ನೇ ಅತ್ಯಂತ ದುಬಾರಿ ಮನೆ ʼಆಂಟಿಲಿಯಾʼ: ಸ್ವರ್ಗಕ್ಕೇ ಕಿಚ್ಚು ಹಚ್ಚುವಂತಿದೆ ಮುಕೇಶ್‌ ಅಂಬಾನಿ ಅವರ ಐಷಾರಾಮಿ ಬಂಗಲೆ

ಉದ್ಯಮಿ ಮುಖೇಶ್‌ ಅಂಬಾನಿ ವಿಶ್ವದ ಅತ್ಯಂತ ಸಿರಿವಂತರಲ್ಲೊಬ್ಬರು. ಅಂದ್ಮೇಲೆ ಸಹಜವಾಗಿಯೇ ಅಂಬಾನಿ ಅವರ ಮನೆ ಕೂಡ ಐಷಾರಾಮಿಯಾಗಿದೆ. ಆದರೆ ಈ ಮನೆಯ ವೈಭೋಗ ನಿಜಕ್ಕೂ ಜನಸಾಮಾನ್ಯರನ್ನು ದಂಗಾಗಿಸುವಂತಿದೆ. ಮುಖೇಶ್ ಅಂಬಾನಿ Read more…

BIG NEWS: ಸ್ಯಾಂಟ್ರೋ ರವಿ ನಿವಾಸಗಳ ಮೇಲೆ ಪೊಲೀಸರ ದಾಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿರುವ ಸ್ಯಾಂಟ್ರೋ ರವಿ ಫ್ಲ್ಯಾಟ್ ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಸ್ಯಾಂಟ್ರೋ ರವಿಯ ಬೆಂಗಳೂರಿನ ಮೂರು ಫ್ಲ್ಯಾಟ್ ಗಳ ಮೇಲೆ Read more…

BIG NEWS: ಪಿಎಸ್‌ಐ ನೇಮಕಾತಿ ಅಕ್ರಮ; ಅಮೃತ್ ಪೌಲ್ ಸೇರಿ ಪ್ರಮುಖ ಆರೋಪಿಗಳ ಮನೆ ಮೇಲೆ ED ದಾಳಿ

ಬೆಂಗಳೂರು: 545 ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಿಎಸ್ ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ Read more…

ದೇವೇಗೌಡರ ನಿವಾಸಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾಮನ್ ಭೇಟಿ

ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ದೇವೇಗೌಡರ Read more…

BIG NEWS: ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಭದ್ರತೆ ಹೆಚ್ಚಳ; ಮೆಟಲ್ ಡಿಟೆಕ್ಟರ್ ಅಳವಡಿಕೆ

ಬೆಂಗಳೂರು: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬೆದರಿಕೆ, ಮೊಟ್ಟೆ ಎಸೆತ ಪ್ರಕರಣ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದೆ. ಶಿವಾನಂದ ಸರ್ಕಲ್ ಬಳಿ Read more…

BIG NEWS: ಪ್ರವೀಣ್ ನೆಟ್ಟಾರು ಕುಟುಂಸ್ಥರನ್ನು ಭೇಟಿಯಾದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ; 5 ಲಕ್ಷ ಪರಿಹಾರ ವಿತರಣೆ

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ Read more…

BIG NEWS: ಕಾರ್ತಿ ಚಿದಂಬರಂ ನಿವಾಸದ ಮೇಲೆ CBI ದಾಳಿ

ಚೆನ್ನೈ: ಕಾಂಗ್ರೆಸ್ ಮುಖಂಡ ಕಾರ್ತಿ ಚಿದಂಬರಂ ಅವರ ಚೆನ್ನೈ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತಮಿಳುನಾಡಿನ ರಾಜಧಾನಿ ಚೆನ್ನೈನ ನುಂಗಂಬಾಕ್ಕಂನಲ್ಲಿರುವ ಮಾಜಿ ಕೇಂದ್ರ ಹಣಕಾಸು ಸಚಿವ Read more…

BIG BREAKING: ಶಿಕ್ಷಣ ಸಚಿವ ನಾಗೇಶ್ ಮನೆಗೆ ಬೆಂಕಿ ಹಚ್ಚಲು ಯತ್ನ: ಆಘಾತಕಾರಿ ಮಾಹಿತಿ ನೀಡಿದ ಆರಗ ಜ್ಞಾನೇಂದ್ರ

ತುಮಕೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಮನೆಗೆ ಮುತ್ತಿಗೆ ವಿಚಾರಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಅಚ್ಚರಿ ಮಾಹಿತಿ ನೀಡಿದ್ದಾರೆ. Read more…

ನಿವಾಸದಲ್ಲೇ ಶವವಾಗಿ ಪತ್ತೆಯಾದ ಜನಪ್ರಿಯ ಕಿರುತೆರೆ ನಟಿ ಪಲ್ಲವಿ ಡೇ

ಕೋಲ್ಕತ್ತಾ: ಜನಪ್ರಿಯ ಬಂಗಾಳಿ ಕಿರುತೆರೆ ನಟಿ ಪಲ್ಲವಿ ಡೇ ಅವರು ಭಾನುವಾರ ಬೆಳಗ್ಗೆ ಕೋಲ್ಕತ್ತಾದ ಗರ್ಫಾ ಪ್ರದೇಶದಲ್ಲಿನ ತಮ್ಮ ಫ್ಲಾಟ್‌ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪ್ರಾಥಮಿಕ ತನಿಖೆಯ ನಂತರ Read more…

BREAKING: KAS ಅಧಿಕಾರಿ ರಂಗನಾಥ್ ಮನೆ ಮೇಲೆ ಎಸಿಬಿ ದಾಳಿ

ಬೆಂಗಳೂರು: ಕೆಎಎಸ್ ಅಧಿಕಾರಿ ಕೆ. ರಂಗನಾಥ್ ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಂಗನಾಥ್ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. Read more…

ನಟ ಸೂರ್ಯ ನಿವಾಸಕ್ಕೆ ಸರ್ಪಗಾವಲು; ಭದ್ರತೆ ಹೆಚ್ಚಿಸಿದ ಪೊಲೀಸರು, ಕಾರಣ ಗೊತ್ತಾ…?

ಚೆನ್ನೈ: ‘ಜೈಭೀಮ್’ ತಮಿಳು ಚಿತ್ರ ವಿವಾದ ಹಿನ್ನೆಲೆಯಲ್ಲಿ ನಟ ಸೂರ್ಯ ಅವರ ನಿವಾಸಕ್ಕೆ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ. ವನ್ನಿಯಾರ್ ಸಮುದಾಯಕ್ಕೆ ಅಪಮಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸೂರ್ಯನಿಗೆ ಹೊಡೆದರೆ Read more…

‘ಮನ್ನತ್ ಈಗ ಜನ್ನತ್’ ಎಂದ್ರು ಶಾರುಖ್ ಫ್ಯಾನ್ಸ್: ದೀಪಾಲಂಕಾರದಿಂದ ಕಂಗೊಳಿಸಿದ SRK ಹೌಸ್

ಮುಂಬೈ: ಶಾರುಖ್ ಖಾನ್ 56 ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ನಿನ್ನೆ ಅವರ ಹುಟ್ಟುಹಬ್ಬದ ಮುನ್ನಾ ದಿನದಿಂದಲೂ ಅವರ ಮನೆ ‘ಮನ್ನತ್’ ಅನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಶಾರುಖ್ ಪುತ್ರ Read more…

BREAKING: ಡ್ರಗ್ಸ್ ಪ್ರಕರಣದಲ್ಲಿ ‘ಬಿಗ್ ಬಾಸ್’ ಮಾಜಿ ಸ್ಪರ್ಧಿಗೆ ಬಿಗ್ ಶಾಕ್; ನಟ ಅರ್ಮಾನ್ ಕೊಹ್ಲಿ ನಿವಾಸದ ಮೇಲೆ NCB ದಾಳಿ

ಮುಂಬೈ: ‘ಬಿಗ್ ಬಾಸ್’ ಮಾಜಿ ಸ್ಪರ್ಧಿ, ಬಾಲಿವುಡ್ ನಟ ಅರ್ಮಾನ್ ಕೊಹ್ಲಿ ನಿವಾಸ ಮೇಲೆ ಎನ್.ಸಿ.ಬಿ. ಅಧಿಕಾರಿಗಳು ದಾಳಿ ಮಾಡಿದ್ದಾರೆ. 2018 ರಲ್ಲಿ ಕೊಹ್ಲಿ ನಿವಾಸದಲ್ಲಿ ಅಬಕಾರಿ ಇಲಾಖೆಯಿಂದ Read more…

BIG BREAKING: ಶಾಸಕ ಜಮೀರ್ ಅಹಮ್ಮದ್ ಗೆ ಬಿಗ್ ಶಾಕ್, ಬೆಳ್ಳಂಬೆಳಗ್ಗೆ ಐಟಿ ದಾಳಿ

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಐಟಿ ದಾಳಿ ನಡೆಸಲಾಗಿದೆ. ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...