alex Certify ನಿಶ್ಚಿತಾರ್ಥ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಮಂತಾ ಉಂಗುರ, ಅಭಿಮಾನಿಗಳ ಕುತೂಹಲ: ನಿಶ್ಚಿತಾರ್ಥದ ಗುಸುಗುಸು !

ನಟಿ ಸಮಂತಾ ರುತ್ ಪ್ರಭು ಅವರ ವೈಯಕ್ತಿಕ ಜೀವನದ ಬಗ್ಗೆ ಆಗಾಗ ವದಂತಿಗಳು ಹರಡುತ್ತಲೇ ಇರುತ್ತವೆ. ಇದೀಗ ಅವರು ವಜ್ರದ ಉಂಗುರ ಧರಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, Read more…

ಕಲಬುರಗಿ ಯುವತಿಯೊಂದಿಗೆ ಇಂದು ಯಡಿಯೂರಪ್ಪ ಮೊಮ್ಮಗನ ನಿಶ್ಚಿತಾರ್ಥ

ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗ, ಸಂಸದ ಬಿ.ವೈ. ರಾಘವೇಂದ್ರ- ತೇಜಸ್ವಿನಿ ದಂಪತಿಯ ಪುತ್ರ ಸುಭಾಷ್ ಅವರ ನಿಶ್ಚಿತಾರ್ಥ ಕಲಬುರಗಿಯ ದಾಸೋಹ ಪರಿವಾರದ ಲಿಂಗರಾಜಪ್ಪ ಅಪ್ಪ-ದೀಪಾಲಿಯವರ Read more…

BIG NEWS; ಅಪ್ರಾಪ್ತ ಬಾಲಕಿ ನಿಶ್ಚಿತಾರ್ಥ ತಡೆದ ಅಧಿಕಾರಿಗಳು

ಚಾಮರಾಜನಗರ: ತಮಿಳುನಾಡಿನಲ್ಲಿ 7ನೇ ತರಗತಿ ವಿದ್ಯಾರ್ಥಿನಿಯನ್ನು ತಾಯಿಯ ಸಹೋದರನೇ ಬಲವಂತವಾಗಿ ವಿವಾಹವಾಗಿ, ಆಕೆಯನ್ನು ಭುಜದ ಮೇಲೆ ಹೊತ್ತೊಯ್ದ ಅಮಾನವೀಯ ಘಟನೆ ಬೆಳಕಿಗೆ ಬಂದಿತ್ತು. ಈ ಘಟನೆ ಬೆನ್ನಲ್ಲೇ ಇತ್ತ Read more…

ಬೆಚ್ಚಿಬೀಳಿಸುವಂತಿದೆ ವಿಡಿಯೋ: ಪ್ರೀತಿ ತಿರಸ್ಕರಿಸಿದ್ದಕ್ಕೆ ಪ್ರತೀಕಾರ, ಮಾಜಿ ಪ್ರಿಯಕರನ ಮೇಲೆ ಕಾರು ಹರಿಸಿ ಚಾಕು ಇರಿದ ಯುವತಿ | Watch

ಗುಜರಾತ್‌ನ ಅಹಮದಾಬಾದ್‌ನಲ್ಲಿ ಪ್ರೇಮ ವೈಫಲ್ಯದಿಂದ ಕೋಪಗೊಂಡ ಯುವತಿಯೊಬ್ಬಳು ತನ್ನ ಮಾಜಿ ಪ್ರಿಯಕರನ ಮೇಲೆ ಕಾರು ಹರಿಸಿ ಚಾಕು ಇರಿದು ಹಲ್ಲೆ ನಡೆಸಿದ ಘಟನೆ ನಡೆದಿದೆ. ಫೆಬ್ರವರಿ 25 ರಂದು Read more…

ಪ್ರೇಮಕ್ಕಾಗಿ ಅತಿರೇಕದ ಪರೀಕ್ಷೆ: ಕರುಳಿನ ಒಂದು ಭಾಗ ಕಳೆದುಕೊಂಡ ಚೀನೀ ಯುವಕ !

ಚೀನಾದಲ್ಲಿ ಪ್ರೀತಿ ಸಾಬೀತು ಮಾಡುವ ವಿಚಿತ್ರ ಪ್ರಯತ್ನವೊಂದು ನಡೆದಿದೆ. ಯುವಕನೊಬ್ಬ ತನ್ನ ಗೆಳತಿಯ ಬೇಡಿಕೆಯಂತೆ ಹೆರಿಗೆ ನೋವಿನ ಸಿಮ್ಯುಲೇಷನ್ ಗೆ ಒಳಗಾಗಿ ಆಸ್ಪತ್ರೆ ಸೇರಿದ ಘಟನೆ ನಡೆದಿದೆ. ಹೆನಾನ್ Read more…

ʼಕೇಕ್‌ʼ ನಲ್ಲಿತ್ತು ನಿಶ್ಚಿತಾರ್ಥದ ಉಂಗುರ; ಬಳಿಕ ನಡೆದ ಘಟನೆಯಿಂದ ಪ್ರೇಮಿಗೆ ‌ʼಶಾಕ್ʼ

ಚೀನಾದ ನೈಋತ್ಯದಲ್ಲಿರುವ ಗುವಾಂಗ್‌ನಿಂದ ಬಂದ ವ್ಯಕ್ತಿಯೊಬ್ಬರು ಪ್ರಮುಖ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಒಂದು ಕಥೆಯನ್ನು ಹಂಚಿಕೊಂಡಿದ್ದಾರೆ, ಅದು ಒಂದು ಪ್ರಸ್ತಾಪವು ಹೇಗೆ ಅನಿರೀಕ್ಷಿತ ತಿರುವು ಪಡೆಯಿತು ಎಂಬುದನ್ನು ವಿವರಿಸುತ್ತದೆ. Read more…

ನಿಶ್ಚಿತಾರ್ಥವಾಗಿದ್ದ ಯುವತಿ ಮನೆಯಲ್ಲೇ ಶವವಾಗಿ ಪತ್ತೆ

ಮೈಸೂರು: ನಿಶ್ಚಿತಾರ್ಥವಾಗಿದ್ದ ಯುವತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಹಿರೇಹಳ್ಳಿಯಲ್ಲಿ ಘಟನೆ ನಡೆದಿದೆ. ಗ್ರಾಮದ ಪುಟ್ಟಸ್ವಾಮಪ್ಪನವರ ಪುತ್ರಿ ಕವಿತಾ(20) ಶವವಾಗಿ Read more…

BIG NEWS: ಸಚಿವ ಬೈರತಿ ಸುರೇಶ್ ಪುತ್ರ – ಶಾಸಕ ಎಸ್.ಆರ್.ವಿಶ್ವನಾಥ್ ಪುತ್ರಿ ನಿಶ್ಚಿತಾರ್ಥ: ಜೊತೆಯಲ್ಲಿ ಕುಳಿತು ಊಟ ಸವಿದ ಡಿಸಿಎಂ, ರಾಜ್ಯಪಾಲರು

ಬೆಂಗಳೂರು: ಸಚಿವ ಬೈರತಿ ಸುರೇಶ್ ಅವರ ಪುತ್ರ ಸಂಜಯ್ ಜೊತೆ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಪುತ್ರಿ ಅಪೂರ್ವ ಅವರ ನಿಶ್ಚಿತಾರ್ಥ ಕಾರ್ಯಕ್ರಮ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ Read more…

ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಬಿಜೆಪಿ ಶಾಸಕ ವಿಶ್ವನಾಥ್ ಪುತ್ರಿ, ಸಚಿವ ಬೈರತಿ ಸುರೇಶ್ ಪುತ್ರ

ಬೆಂಗಳೂರು: ಪಕ್ಷ ಸಿದ್ದಾಂತ ವಿಚಾರಧಾರೆ ಬದಿಗಿಟ್ಟು ರಾಜಕೀಯ ನಾಯಕರು ಸಂಬಂಧ ಬೆಳೆಸುವುದು ಹೊಸದೇನಲ್ಲ. ಇದೀಗ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್, ಮತ್ತು ಸಚಿವ ಬೈರತಿ ಸುರೇಶ್ ಬೀಗರಾಗುತ್ತಿದ್ದಾರೆ. ಯಲಹಂಕ Read more…

ಕುತೂಹಲಕ್ಕೆ ಕಾರಣವಾಗಿದೆ ನಾಗಚೈತನ್ಯ ನಿಶ್ಚಿತಾರ್ಥದ ನಂತ್ರ ಸಮಂತಾ ಹಂಚಿಕೊಂಡಿರುವ ಈ ‘ಸೆಲ್ಫಿ’

ನಟ ನಾಗಚೈತನ್ಯ ನಿಶ್ಚಿತಾರ್ಥದ ನಂತ್ರ ನಟಿ ಸಮಂತಾ ರೂತ್‌ ಮತ್ತೆ ಸುದ್ದಿಯಲ್ಲಿದ್ದಾರೆ. ನಾಗಚೈತನ್ಯ ನಿಶ್ಚಿತಾರ್ಥದ ಬಗ್ಗೆ ಸಮಂತಾ ಏನು ಹೇಳ್ತಾರೆ ಎನ್ನುವ ಪ್ರಶ್ನೆ ಎಲ್ಲರನ್ನೂ ಕಾಡಿತ್ತು. ಅದಕ್ಕೆ ಪ್ರತಿಕ್ರಿಯೆ Read more…

ನಿಶ್ಚಿತಾರ್ಥಕ್ಕೆ ಒಂದು ದಿನ ಮೊದಲು ರೈಲಿನ ಮುಂದೆ ಹಾರಿ ಪ್ರಾಣ ಬಿಟ್ಟ ಬಿಎಸ್‌ಎಫ್ ಯೋಧ

ಭೋಪಾಲ್: ಜಬಲ್ಪುರ್ ಕುಗ್ವಾ ಗ್ರಾಮದಲ್ಲಿ ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಯೋಧರೊಬ್ಬರು ತನ್ನ ನಿಶ್ಚಿತಾರ್ಥದ ಒಂದು ದಿನ ಮೊದಲು ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. Read more…

ರಶ್ಮಿಕಾ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರಾ ವಿಜಯ್ ದೇವರಕೊಂಡ ? ವದಂತಿ ಕುರಿತು ಸ್ಪಷ್ಟನೆ ನೀಡಿದ ನಟ

ನಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳುತ್ತಾರೆಂಬ ವಂದತಿಗೆ ನಟ ವಿಜಯ್ ದೇವರಕೊಂಡ ಸ್ಪಷ್ಟನೆ ನೀಡಿದ್ದಾರೆ. ಸಿನಿ ಲೈಫ್‌ಸ್ಟೈಲ್ ಏಷ್ಯಾಗೆ ನೀಡಿದ ಸಂದರ್ಶನದಲ್ಲಿ ಅವರು Read more…

ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದ ಯುವಕನ ಅಟ್ಟಾಡಿಸಿ ಹತ್ಯೆ

ವಿಜಯಪುರ: ತಾನು ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಯುವಕನನ್ನು ಮದುವೆ ಮಂಟಪದಲ್ಲಿ ಅಟ್ಟಾಡಿಸಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಪುಣೆ ಮೂಲದ ಅಯಾನ್ ಶೇಖ್ ಅತ್ತೆಯಾದ Read more…

ನಿಶ್ಚಿತಾರ್ಥದ ʼಉಂಗುರʼ ಎಡಗೈನ 4ನೇ ಬೆರಳಿಗೇ ತೊಡಿಸುವುದ್ಯಾಕೆ ಗೊತ್ತಾ….? ಇಲ್ಲಿದೆ ಇಂಟ್ರಸ್ಟಿಂಗ್ ಮಾಹಿತಿ

ನಿಶ್ಚಿತಾರ್ಥದ ಉಂಗುರಕ್ಕೆ ವಿಶೇಷ ಮಹತ್ವವಿದೆ. ಸವಿ ನೆನಪುಗಳ ಜೊತೆಗೆ ಸಂಗಾತಿಗೆ ನಿಮ್ಮ ಬದ್ಧತೆಯನ್ನು ಸೂಚಿಸುವ ಸಂಕೇತ ಅದು. ನಿಶ್ಚಿತಾರ್ಥದ ಉಂಗುರವನ್ನು ಎಡಗೈಯ ನಾಲ್ಕನೇ ಬೆರಳಿಗೆ ತೊಡಿಸಲಾಗುತ್ತದೆ. ನಿಶ್ಚಿತಾರ್ಥದ ಉಂಗುರುವನ್ನು Read more…

ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದ್ದಕ್ಕೆ ಆತ್ಮಹತ್ಯೆ

ತುಮಕೂರು: ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದ್ದರಿಂದ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತುಮಕೂರು ನಗರದ ದೇವರಾಯಪಟ್ಟಣದಲ್ಲಿ ಘಟನೆ ನಡೆದಿದೆ. 36 ವರ್ಷದ ಕಮಲೇಶ್ ಮೃತಪ್ಪಟ್ಟವರು. ಮೂರು ತಿಂಗಳ ಹಿಂದೆ Read more…

‘ಮದುವೆ’ ಮುರಿದು ಬಿದ್ದಿದ್ದಕ್ಕೆ ಮನನೊಂದ ಯುವಕ ಸಾವಿಗೆ ಶರಣು

ನಿಶ್ಚಿತಾರ್ಥವಾಗಿದ್ದ ಮದುವೆ ಮುರಿದು ಬಿದ್ದಿದ್ದಕ್ಕೆ ಮನನೊಂದ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ. ಶಿಕಾರಿಪುರ ತಾಲೂಕಿನ ಮಾಸೂರಿನ 26 ವರ್ಷದ Read more…

ನಿಶ್ಚಿತಾರ್ಥ ಮುರಿದುಬಿದ್ದ ವದಂತಿ ಮಧ್ಯೆ ನಟ ಶರ್ವಾನಂದ್ ಮದುವೆ ಡೇಟ್ ಫಿಕ್ಸ್

ನಟ ಶರ್ವಾನಂದ್ ಮತ್ತು ರಕ್ಷಿತಾ ರೆಡ್ಡಿಯವರ ವಿವಾಹ ಜೂನ್ 3 ರಂದು ನಡೆಯಲಿದೆ ಎಂದು ವರದಿಯಾಗಿದೆ. ಇತ್ತೀಚಿಗೆ ಇಬ್ಬರ ಎಂಗೇಜ್ ಮೆಂಟ್ ಮುರಿದುಬಿದ್ದಿದೆ ಎಂಬ ವದಂತಿಗಳ ನಡುವೆ ಅವರ Read more…

ಇಂದು ನಟಿ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ ನಿಶ್ಚಿತಾರ್ಥ; ಯಾರೆಲ್ಲಾ ಭಾಗವಹಿಸ್ತಾರೆ ಗೊತ್ತಾ ?

ನಟಿ ಪರಿಣಿತಿ ಚೋಪ್ರಾ ಮತ್ತು ಎಎಪಿ ನಾಯಕ ರಾಘವ್ ಚಡ್ಡಾ ಅವರು ದೀರ್ಘಕಾಲ ಡೇಟಿಂಗ್ ಬಗ್ಗೆ ವದಂತಿಗಳ ನಂತರ ನಿಶ್ಚಿತಾರ್ಥ ಮಾಡಿಕೊಳ್ಳಲು ಸಿದ್ಧರಾಗಿದ್ದಾರೆ. ಇಂದು ಹೊಸದಿಲ್ಲಿಯ ಕಪುರ್ತಲಾ ಹೌಸ್‌ನಲ್ಲಿ Read more…

ನಟಿ ಪರಿಣಿತಿ ಚೋಪ್ರಾ – ರಾಘವ್ ಚಡ್ಡಾ ನಿಶ್ಚಿತಾರ್ಥಕ್ಕೆ ಬಂದಿಳಿದ ಪ್ರಿಯಾಂಕಾ ಚೋಪ್ರಾ

ನಟಿ ಪರಿಣಿತಿ ಚೋಪ್ರಾ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಅವರು ಇಂದು ದೆಹಲಿಯ ಕನಾಟ್ ಪ್ಲೇಸ್‌ನಲ್ಲಿರುವ ಕಪುರ್ತಲಾ ಹೌಸ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಮೂಲಗಳ ಪ್ರಕಾರ Read more…

ಪ್ರೇಯಸಿ ಮದುವೆಯಾಗುತ್ತಿದ್ದ ಕಲ್ಯಾಣ ಮಂಟಪಕ್ಕೆ ಬಂದು ಕತ್ತು ಸೀಳಿಕೊಂಡ ಪ್ರೇಮಿ….!

ತಾನು ಪ್ರೀತಿಸುತ್ತಿದ್ದ ಹುಡುಗಿ ಮತ್ತೊಬ್ಬನ ಜೊತೆ ಮದುವೆಯಾಗುತ್ತಿದ್ದಾಳೆ ಎಂಬ ಕಾರಣಕ್ಕೆ ಭಗ್ನ ಪ್ರೇಮಿಯೊಬ್ಬ ಆಕೆ ಮದುವೆ ನಡೆಯುತ್ತಿದ್ದ ಕಲ್ಯಾಣ ಮಂಟಪಕ್ಕೆ ಬಂದು ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ Read more…

ಅಂಬಾನಿ ಕುಟುಂಬದ ಕಿರಿಯ ಸೊಸೆಯಾಗ್ತಿರೋ ರಾಧಿಕಾ ಮರ್ಚೆಂಟ್‌ ಯಾರು ಗೊತ್ತಾ ?

ಉದ್ಯಮಿ ಮುಖೇಶ್‌ ಅಂಬಾನಿ ಅವರ ಕಿರಿಯ ಪುತ್ರ ಅನಂತ್‌ ಅಂಬಾನಿ ಕೂಡ ಎಂಗೇಜ್‌ ಆಗಿದ್ದಾರೆ ಅನ್ನೋ ಸುದ್ದಿ ಕೆಲ ದಿನಗಳ ಹಿಂದಷ್ಟೆ ಬೆಳಕಿಗೆ ಬಂದಿತ್ತು. ಅನಂತ್ ಅಂಬಾನಿ ಹಾಗೂ Read more…

ಕೊನೆಗೂ ಲವ್ವಲ್ಲಿ ಬಿದ್ದ ಬಾಹುಬಲಿ; ಬಾಲಿವುಡ್‌ ನಟಿಗೆ ಪ್ರಪೋಸ್‌ ಮಾಡಿದ್ರಾ ಪ್ರಭಾಸ್‌….?

ಬಾಹುಬಲಿ ಖ್ಯಾತಿಯ ನಟ ಪ್ರಭಾಸ್‌ ಇನ್ನೂ ಯಾಕೆ ಬ್ಯಾಚುಲರ್‌ ಆಗಿಯೇ ಇದ್ದಾರೆ ಅನ್ನೋ ಕುತೂಹಲ ಅಭಿಮಾನಿಗಳಲ್ಲಿತ್ತು. ಸದ್ಯದಲ್ಲೇ ಪ್ರಭಾಸ್‌ ಮದುವೆಯಾಗಲಿದ್ದಾರೆ. ಪ್ರಭಾಸ್‌ಗೆ ಬಾಲಿವುಡ್‌ನ ಖ್ಯಾತ ನಟಿಯೊಬ್ಬಳ ಮೇಲೆ ಪ್ರೇಮಾಂಕುರವಾಗಿದೆ. ಸದ್ಯ Read more…

ಮುಂಬೈನಲ್ಲಿ ನೆರವೇರಿದೆ ಅಮೀರ್‌ ಪುತ್ರಿ ನಿಶ್ಚಿತಾರ್ಥ, ಪ್ರೀತಿಸಿದ ಯುವಕನೊಂದಿಗೆ ಉಂಗುರ ಬದಲಾಯಿಸಿಕೊಂಡ ಇರಾ

ಬಾಲಿವುಡ್‌ ನಟ ಅಮೀರ್ ಖಾನ್ ಪುತ್ರಿಯ ನಿಶ್ಚಿತಾರ್ಥ ನೆರವೇರಿದೆ. ತಾನು ಪ್ರೀತಿಸ್ತಾ ಇದ್ದ ಯುವಕನೊಂದಿಗೆ ಇರಾ ಖಾನ್‌ ಉಂಗುರ ಬದಲಾಯಿಸಿಕೊಂಡಿದ್ದಾಳೆ. ಇರಾ ಖಾನ್ ಫಿಟ್‌ನೆಸ್ ತರಬೇತುದಾರ ನೂಪುರ್ ಶಿಖಾರೆ Read more…

ನಿಶ್ಚಿತಾರ್ಥ ಮುರಿದು ಬಿದ್ದಿದ್ದಕ್ಕೆ ಆಕ್ರೋಶ; ವಧುವಿನ ತಂದೆಯ ಮೂಗನ್ನೇ ಕತ್ತರಿಸಿದ ವರನ ಸಂಬಂಧಿಕರು..!

ಮದುವೆಯನ್ನು ಅತ್ಯಂತ ಪವಿತ್ರ ಬಂಧನವೆಂದು ಪರಿಗಣಿಸಲಾಗುತ್ತದೆ. ಆದ್ರೆ ಸೂಕ್ತ ಜೀವನ ಸಂಗಾತಿ ದೊರೆತಲ್ಲಿ ಮಾತ್ರ ಮದುವೆಗೊಂದು ಅರ್ಥ ಬರುತ್ತದೆ. ಹೆತ್ತವರು ತಮ್ಮ ಮಕ್ಕಳ ಮದುವೆ ಮಾಡಲು ಸಾಕಷ್ಟು ಶ್ರಮಿಸುತ್ತಾರೆ, Read more…

ಆರು ಮಕ್ಕಳ ಮುಂದೆ ಮೂವರು ಮಹಿಳೆಯರನ್ನು ಏಕಕಾಲದಲ್ಲಿ ವಿವಾಹವಾದ ಭೂಪ..!

ಮೂವರು ಮಹಿಳೆಯರೊಂದಿಗೆ 15 ವರ್ಷಗಳ ಕಾಲ ಲಿವ್-ಇನ್ ಸಂಬಂಧದಲ್ಲಿದ್ದ ವ್ಯಕ್ತಿಯೊಬ್ಬ ತನ್ನ ಆರು ಮಕ್ಕಳ ಮುಂದೆಯೇ ವಿವಾಹವಾಗಿದ್ದಾನೆ. ಮಧ್ಯಪ್ರದೇಶದ ಗ್ರಾಮವೊಂದರ ಮಾಜಿ ಸರಪಂಚ್, ಇತ್ತೀಚೆಗೆ ಮೂವರು ಮಹಿಳೆಯರನ್ನು ಒಟ್ಟಿಗೆ Read more…

ಮದುವೆಗೂ ಮೊದಲೇ 76 ಕೋಟಿ ರೂ. ಮೌಲ್ಯದ ವಜ್ರದುಂಗರ ತೊಡಿಸಿದ ಹಾಲಿವುಡ್‌ ಸ್ಟಾರ್…!

ಹಾಲಿವುಡ್ ತಾರಾ ಜೋಡಿ ಜೆನ್ನಿಫರ್ ಲೋಪೆಜ್ ಮತ್ತು ಬೆನ್ ಅಫ್ಲೆಕ್ ಅಭಿಮಾನಿಗಳಿಗೆ ಭರ್ಜರಿ ಸರ್ಪ್ರೈಸ್ ನೀಡಿದ್ದಾರೆ. 20 ವರ್ಷಗಳ ನಂತರ ಈ ಜೋಡಿ ಮತ್ತೊಮ್ಮೆ ನಿಶ್ಚಿತಾರ್ಥ ಮಾಡಿಕೊಂಡಿದೆ. ಜೆನ್ನಿಫರ್ Read more…

ಪ್ರೀತಿಸಿದ ಹುಡುಗಿಗೆ ಬೇರೆಯವನೊಂದಿಗೆ ನಿಶ್ಚಿತಾರ್ಥ: ಪ್ರಿಯತಮೆ ಜೊತೆಗಿನ ಸಂತಸದ ಕ್ಷಣಗಳ ಫೋಟೋ ಹರಿಬಿಟ್ಟ ಯುವಕನಿಂದ ದುಡುಕಿನ ನಿರ್ಧಾರ

ಶಿವಮೊಗ್ಗ: ಪ್ರೀತಿಸಿದ ಹುಡುಗಿ ಬೇರೆ ಯುವಕನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರಿಂದ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫೆಬ್ರವರಿ 14ರ ಪ್ರೇಮಿಗಳ ದಿನಾಚರಣೆ ಹಿಂದಿನ ದಿನ ಭಾನುವಾರ ರಾತ್ರಿ ರಿಪ್ಪನ್ ಪೇಟೆ Read more…

ನಿಶ್ಚಿತಾರ್ಥದ ದಿನ ಸುಂದರವಾಗಿ ಕಾಣಲು ಹೀಗಿರಲಿ ವರನ ಉಡುಪು

ನಿಶ್ಚಿತಾರ್ಥದ ದಿನ ಎಂದರೆ ವಧುವಿಗೆ ಎಷ್ಟು ಅಂದವಾಗಿ ಕಾಣಿಸಿಕೊಳ್ಳಬೇಕು ಎಂಬ ಬಯಕೆ ಇರುತ್ತದೋ ಅದೇ ರೀತಿ ಪುರುಷರೂ ಅಂದವಾಗಿ ಕಾಣಿಸಲು ಬಯಸುತ್ತಾರೆ. ಪುರುಷರೂ ಸುಂದರವಾಗಿ ಕಾಣಿಸಿಕೊಳ್ಳಲು ಹಲವು ಆಯ್ಕೆಗಳಿವೆ. Read more…

ನಾಗ್ಪುರದಲ್ಲಿ ಸಲಿಂಗಿ ವೈದ್ಯರ ನಿಶ್ಚಿತಾರ್ಥ, ಗೋವಾದಲ್ಲಿ ಮದುವೆಗೆ ಪ್ಲಾನ್..!

ನಾಗ್ಪುರ: ತೆಲಂಗಾಣದಲ್ಲಿ ಸಲಿಂಗಿ ಜೋಡಿಯೊಂದು ಹಸೆಮಣೆ ಏರಿದ್ದ ಸುದ್ದಿ ನಿಮಗೆ ತಿಳಿದೇ ಇದೆ. ಇದೀಗ ಮಹಾರಾಷ್ಟ್ರದ ನಾಗ್ಪುರದಲ್ಲಿ ಇಬ್ಬರು ಮಹಿಳಾ ವೈದ್ಯರು ಸರಳ ಸಮಾರಂಭದಲ್ಲಿ ನಿಶ್ಚಿತಾರ್ಥವಾಗಿದ್ದಾರೆ. ಪರಸ್ಪರ ಪ್ರೇಮಿಸುತ್ತಿದ್ದ Read more…

ನಿಶ್ಚಿತ ವರನ ಜೊತೆಗಿನ ಫೋಟೋ ಹಂಚಿಕೊಂಡ ಸಂಗೀತ ಮಾಂತ್ರಿಕ ಎ.ಆರ್. ರೆಹಮಾನ್ ಪುತ್ರಿ

ಸಂಗೀತ ಮಾಂತ್ರಿಕ ಎ.ಆರ್. ರೆಹಮಾನ್ ಅವರ ಹಿರಿಯ ಪುತ್ರಿ ಮತ್ತು ಸಂಗೀತ ಸಂಯೋಜಕಿ ಖತೀಜಾ ರೆಹಮಾನ್ ಭಾನುವಾರ ರಿಯಾಸ್ದಿನ್ ಶೇಖ್ ಮೊಹಮ್ಮದ್ ಅವರೊಂದಿಗೆ ನಿಶ್ಚಿತಾರ್ಥವಾಗಿದ್ದಾರೆ. 20ರ ಹರೆಯದ ಖತೀಜಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...