alex Certify ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಂಇಎಸ್ ಗೆ ಸರ್ಕಾರ ಶಾಕ್: ಮಹಾಮೇಳಾವ್ ನಿಷೇಧ

ಬೆಳಗಾವಿ: ಬೆಳಗಾವಿಯಲ್ಲಿ ಇಂದಿನಿಂದ ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನ ಆರಂಭವಾಗಲಿದೆ. ಇದೇ ಸಂದರ್ಭದಲ್ಲಿ ಅಧಿವೇಶನ ವಿರೋಧಿಸಿ ಮಹಾಮೇಳಾವ್ ನಡೆಸಲು ಮುಂದಾಗಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬೆಳಗಾವಿ ಜಿಲ್ಲಾಡಳಿತ Read more…

BIG NEWS: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ‘ಬಾಡೂಟ ನಿಷೇಧ’ ವಿವಾದ: ಮಾಂಸಾಹಾರಿಗಳ ಆಕ್ರೋಶ

ಮಂಡ್ಯ: ಮಂಡ್ಯದಲ್ಲಿ ಡಿಸೆಂಬರ್ 20 ರಿಂದ 22 ರವರೆಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ನಿಷೇಧ ವಿವಾದ ಉಂಟಾಗಿದೆ. ಸಮ್ಮೇಳನದಲ್ಲಿ ಮಾಂಸಾಸಹಾರ ನಿಷೇಧ Read more…

BIG NEWS: ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಯನ್ನ ರಾಜ್ಯಾದ್ಯಂತ ತಡೆಹಿಡಿಯಲಾಗಿದೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಬೆಂಗಳೂರು: ಮಂಜಾಗ್ರತೆ ಕ್ರಮವಾಗಿ ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಯನ್ನ ತಡೆಹಿಡಿಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವುಗಳ Read more…

BIG NEWS: ತಿರುಪತಿಯಲ್ಲಿ ರಾಜಕೀಯ ಹಾಗೂ ದ್ವೇಷದ ಭಾಷಣಕ್ಕೆ ನಿಷೇಧ: ಟಿಟಿಡಿ ಘೋಷಣೆ

ತಿರುಪತಿ: ತಿರುಪತಿ-ತಿರುಮಲದಲ್ಲಿ ಯಾವುದೇ ರಾಜಕೀಯ ಭಾಷಣ ಹಾಗೂ ದ್ವೇಷದ ಭಾಷಣಗಳಿಗೆ ಅವಕಾಶವಿಲ್ಲ, ಅವುಗಳಿಗೆ ನಿಷೇಧಿಸಲಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಂ ಸಮಿತಿ-ಟಿಟಿಡಿ ಘೋಷಿಸಿದೆ. ತಿರುಮಲದ ಪಾವಿತ್ರತೆ ಹಾಗೂ ಆಧ್ಯಾತ್ಮಿಕ Read more…

ಕುಟುಂಬದಲ್ಲಿ ಸೂತಕವಿದ್ದರೆ ರಾಮ ಮಂದಿರಕ್ಕೆ ಪ್ರವೇಶ ನಿಷೇಧ

ಅಯೋಧ್ಯೆ: ಕುಟುಂಬದಲ್ಲಿ ಜನನ ಮರಣದಿಂದಾಗಿ ಸಂಪ್ರದಾಯಗಳ ಪ್ರಕಾರ ಸೂತಕ ಉಂಟಾದರೆ ಅಂತಹ ಅರ್ಚಕರಿಗೆ ಅಯೋಧ್ಯ ರಾಮಮಂದಿರಕ್ಕೆ ಪ್ರವೇಶವಿಲ್ಲ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸದಸ್ಯ ಅನಿಲ್ ಮಿಶ್ರಾ Read more…

BIG NEWS: 16 ವರ್ಷದೊಳಗಿನವರಿಗೆ ಸಾಮಾಜಿಕ ಮಾಧ್ಯಮ ನಿಷೇಧ: ಐತಿಹಾಸಿಕ ಕಾನೂನು ಅಂಗೀಕರಿಸಿದ ಆಸ್ಟ್ರೇಲಿಯಾ

ಕ್ಯಾನ್ ಬೆರಾ: ಐತಿಹಾಸಿಕ ಕ್ರಮದಲ್ಲಿ 16 ವರ್ಷದೊಳಗಿನವರಿಗೆ ಸಾಮಾಜಿಕ ಮಾಧ್ಯಮ ನಿಷೇಧ ಕಾನೂನನ್ನು ಆಸ್ಟ್ರೇಲಿಯಾ ಅನುಮೋದಿಸಿದೆ. ಆಸ್ಟ್ರೇಲಿಯಾ ಸರ್ಕಾರವು ಗುರುವಾರ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧವನ್ನು Read more…

ಹಗಲಿನಲ್ಲಿ ಪಟಾಕಿ ಸಿಡಿಸುವಂತಿಲ್ಲ…! ರಾತ್ರಿ 8 ರಿಂದ 10 ಗಂಟೆವರೆಗೆ ಮಾತ್ರ ಅವಕಾಶ: ಬಿಬಿಎಂಪಿ ಆದೇಶ

ಬೆಂಗಳೂರು: ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನ ಆಧರಿಸಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿ ಬಿಬಿಎಂಪಿ ಆದೇಶಿಸಿದೆ. Read more…

ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್, ಮೊಬೈಲ್ ಬೆಟ್ಟಿಂಗ್ ಗೇಮ್ ನಿಷೇಧಿಸಲು ರೈತ ಸಂಘ ಆಗ್ರಹ

ಬಳ್ಳಾರಿ: ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ಗೇಮ್, ಮೊಬೈಲ್ ಬೆಟ್ಟಿಂಗ್ ಗೇಮ್ ನಿಷೇಧಿಸುವಂತೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ. ಬಳ್ಳಾರಿಯಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಗಮನಿಸಿ: ಕಾವೇರಿ ತೀರ್ಥೋದ್ಭವ ವೇಳೆ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ

ಮಡಿಕೇರಿಯ ತಲಕಾವೇರಿಯಲ್ಲಿ ಅಕ್ಟೋಬರ್‌ 17ರಂದು ಬೆಳಗ್ಗೆ 7.40ಕ್ಕೆ ನಡೆಯಲಿರುವ ಶ್ರೀಕಾವೇರಿ ತುಲಾಸಂಕ್ರಮಣ ಪವಿತ್ರ ತೀರ್ಥೋದ್ಭವದಲ್ಲಿ ಕಲ್ಯಾಣಿ ಮತ್ತು ಪವಿತ್ರ ಬ್ರಹ್ಮಕುಂಡಿಕೆ ಬಳಿ ಪ್ಲಾಸ್ಟಿಕ್‌ ಬಾಟಲಿ, ಬಿಂದಿಗೆ ಮತ್ತು ಕ್ಯಾನ್‌ಗಳ Read more…

ಇಂದು ಸಂಜೆಯಿಂದ ನಾಳೆ ಮಧ್ಯರಾತ್ರಿವರೆಗೆ ಮದ್ಯ ಮಾರಾಟ ನಿಷೇಧ

ದಾವಣಗೆರೆ: ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾ ಗಣಪತಿ ವಿಸರ್ಜನೆಯು ಅಕ್ಟೋಬರ್ 5 ರಂದು ನಡೆಯಲಿದೆ. ಮೆರವಣಿಗೆಯಲ್ಲಿ ಸಾವಿರಾರು ಭಕ್ತಾಧಿಗಳು ಭಾಗವಹಿಸುವರು. ಈ ವೇಳೆ ಕಾನೂನು ಸುವ್ಯವಸ್ಥೆ Read more…

ಗಣಪತಿ ವಿಸರ್ಜನೆ ಹಿನ್ನಲೆ ಮದ್ಯ ಮಾರಾಟ ನಿಷೇಧ

ದಾವಣಗೆರೆ: ಗಣೇಶ ವಿಸರ್ಜನೆ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲೆಯ ಹಲವೆಡೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಹರಿಹರ ತಾಲ್ಲೂಕಿನ ಮಲೇಬೆನ್ನೂರು ಪಟ್ಟಣದಲ್ಲಿ ಸೆಪ್ಟೆಂಬರ್ 21 ರಂದು ಮತ್ತು ಸೆಪ್ಟೆಂಬರ್ Read more…

ಗಣೇಶೋತ್ಸವ: ಜಿಲ್ಲೆಯಾದ್ಯಂತ ಡಿಜೆ ಸೌಂಡ್ ನಿಷೇಧ

ಕೊಲಾರ: ರಾಜ್ಯಾದ್ಯಂತ ಗಣೇಶೋತ್ಸವ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕೋಲಾರ ಜಿಲ್ಲೆಯಲ್ಲಿಯೂ ಗಣೇಶ ಹಬ್ಬ ಕಳೆಕಟ್ಟಿದೆ. ಆದರೆ ಜಿಲ್ಲೆಯಾದ್ಯಂತ ಡಿಜೆ ಸೌಂಡ್ ಬ್ಯಾನ್ ಮಾಡಲಾಗಿದೆ. ಗಣೇಶೋತ್ಸವದ ಸಂದರ್ಭದಲ್ಲಿ ಕೋಲಾರ ಜಿಲ್ಲೆಯಾದ್ಯಂತ Read more…

BIG NEWS: ಶಾಂತಿ, ಸುವ್ಯವಸ್ಥೆಗೆ ಧಕ್ಕೆ ವರದಿ: ವಿವಿಧೆಡೆ ಗಣೇಶ ಹಬ್ಬ ಆಚರಣೆ ನಿಷೇಧಿಸಿ ಆದೇಶ

ಬಳ್ಳಾರಿ: ಜಿಲ್ಲೆಯಲ್ಲಿ ಈ ವರ್ಷದ ಗಣೇಶ ಹಬ್ಬದ ಪ್ರಯುಕ್ತ ಕಂಪ್ಲಿ ಠಾಣಾ ವ್ಯಾಪ್ತಿಯ ನಂ.15 ಗೋನಾಳ ಮತ್ತು ಕುಡುತಿನಿ ಠಾಣಾ ವ್ಯಾಪ್ತಿಯ ಹೊನ್ನಳ್ಳಿ ಗ್ರಾಮಗಳ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ Read more…

ಗೌರಿ, ಗಣೇಶ ಹಬ್ಬ ಹಿನ್ನಲೆ ಮದ್ಯ ಮಾರಾಟ ನಿಷೇಧಿಸಿ ಆದೇಶ

ಗೌರಿ, ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಾದ್ಯಂತ ಗಣಪತಿ ವಿಸರ್ಜನೆ ದಿನಗಳಾದ 3ನೇ, 5ನೇ ದಿನ ಮತ್ತು 11 ನೇ ದಿನ(ಸಿರುಗುಪ್ಪ ತಾಲ್ಲೂಕು ಮಾತ್ರ) ಗಳಂದು ಮದ್ಯ ಮಾರಾಟ, ಮದ್ಯ Read more…

BIG NEWS: ಗುಟ್ಕಾ, ತಂಬಾಕು ಮಿಶ್ರಿತ ಪಾನ್ ಮಸಾಲಾ ಸಂಪೂರ್ಣ ನಿಷೇಧ ಮತ್ತೊಂದು ವರ್ಷ ವಿಸ್ತರಿಸಿದ ಗುಜರಾತ್ ಸರ್ಕಾರ

ನವದೆಹಲಿ: ನಾಗರಿಕರು ಮತ್ತು ಭವಿಷ್ಯದ ಪೀಳಿಗೆಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಗುಜರಾತ್ ಸರ್ಕಾರವು ಗುಟ್ಕಾ ಮತ್ತು ತಂಬಾಕು ಮಿಶ್ರಿತ ಪಾನ್ ಮಸಾಲಾ ಮೇಲಿನ ಸಂಪೂರ್ಣ ನಿಷೇಧವನ್ನು ಮತ್ತೊಂದು ವರ್ಷಕ್ಕೆ ವಿಸ್ತರಿಸಲು Read more…

BIG NEWS: ಲೈಂಗಿಕ ಅಪರಾಧಿಗಳನ್ನು ಚಿತ್ರರಂಗದಿಂದ 5 ವರ್ಷ ನಿಷೇಧಿಸಲು ಕಲಾವಿದರ ಸಂಘ ನಿರ್ಧಾರ

ಚೆನ್ನೈ: ಲೈಂಗಿಕ ಅಪರಾಧಗಳ ಅಪರಾಧಿಗಳನ್ನು ತಮಿಳು ಚಲನಚಿತ್ರೋದ್ಯಮದಿಂದ ಐದು ವರ್ಷಗಳ ಅವಧಿಗೆ ನಿಷೇಧಿಸುವ ನಿರ್ಣಯವನ್ನು ದಕ್ಷಿಣ ಭಾರತೀಯ ಕಲಾವಿದರ ಸಂಘ(ಎಸ್‌ಐಎಎ) (ನಾಡಿಗರ್ ಸಂಗಮ) ಅಂಗೀಕರಿಸಿದೆ. ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ Read more…

BIG NEWS: ಭಾರತದಲ್ಲಿ ಪ್ರಮುಖ ಜಾಲತಾಣ ‘ಟೆಲಿಗ್ರಾಂ’ ನಿಷೇಧ ಸಾಧ್ಯತೆ

ನವದೆಹಲಿ: ಸುಲಿಗೆ ಮತ್ತು ಜೂಜಾಟದಂತಹ ಚಟುವಟಿಕೆಗಳಿಗೆ ಟೆಲಿಗ್ರಾಮ್ ಅನ್ನು ಬಳಸಲಾಗುತ್ತಿದೆ ಎಂಬ ಬೆಳವಣಿಗೆ ಬಗ್ಗೆ ಭಾರತ ಸರ್ಕಾರವು ಸಂದೇಶ ಕಳುಹಿಸುವ ಟೆಲಿಗ್ರಾಂ ಅಪ್ಲಿಕೇಶನ್ ಬಗ್ಗೆ ತನಿಖೆ ಮಾಡುತ್ತಿದೆ. ತನಿಖೆ Read more…

BIG NEWS: ಅನಪೇಕ್ಷಿತ ಸ್ಪ್ಯಾಮ್ ಕರೆ ಕಿರಿಕಿರಿಗೆ ಬ್ರೇಕ್: ನೋಂದಾಯಿಸದ ಧ್ವನಿ ಪ್ರಚಾರದ ಕರೆ ನಿಷೇಧಿಸಿದ TRAI

ನವದೆಹಲಿ: ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ(TRAI) ಎಲ್ಲಾ ಪ್ರವೇಶ ಸೇವಾ ಪೂರೈಕೆದಾರರು ಹೆಚ್ಚುತ್ತಿರುವ ಸ್ಪ್ಯಾಮ್ ಕರೆಗಳನ್ನು ತಡೆಯಲು ಎಲ್ಲಾ ನೋಂದಾಯಿಸದ ಕಳುಹಿಸುವವರು ಅಥವಾ ಟೆಲಿಮಾರ್ಕೆಟರ್‌ಗಳಿಂದ ಧ್ವನಿ ಪ್ರಚಾರದ Read more…

BIG NEWS: ಆಗುಂಬೆ ಘಾಟ್ ನಲ್ಲಿ ಗುಡ್ಡ ಕುಸಿತ: ಭಾರಿ ವಾಹನಗಳ ಸಂಚಾರ ನಿಷೇಧ

ಶಿವಮೊಗ್ಗ: ವರುಣಾರ್ಭಟಕ್ಕೆ ಆಗುಂಬೆ ಘಾಟ್ ನಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ 5ನೇ ತಿರುವಿನಲ್ಲಿ ಗುಡ್ಡ ಕುಸಿತವುಂತಾಗಿದ್ದು, Read more…

ಕೃತಕ ಬಣ್ಣ, ರಾಸಾಯನಿಕ ಇರುವ ಟೀ ಪುಡಿ ಬ್ಯಾನ್ ಗೆ ಸರ್ಕಾರ ತೀರ್ಮಾನ

ಬೆಂಗಳೂರು: ಚಹಾ ಪುಡಿಯಲ್ಲಿಯೂ ಕೃತಕ ಬಣ್ಣ, ಕೆಮಿಕಲ್ ಬಳಸಲಾಗುತ್ತಿದ್ದು, ಇಂತಹ ಟೀ ಪುಡಿಯನ್ನು ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ, ಪಾನಿಪುರಿ, Read more…

ಭಾರಿ ಮಳೆ: ಟ್ರೆಕ್ಕಿಂಗ್, ಜಲಪಾತ, ಸಮುದ್ರ, ಜಲಾನಯನ ಪ್ರದೇಶ ಭೇಟಿಗೆ ನಿರ್ಬಂಧ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ

ಮಂಗಳೂರು: ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಈ ನಡುವೆ ಪ್ರವಾಸಿ ತಾಣ, ಗಿರಿ-ಶಿಖರ, ಜಲಾನಯನ ಪ್ರದೇಶಗಳಿಗೆ ಪ್ರವೇಶ ನಿರ್ಬಂಧ ಹೇರಿ ದಕ್ಷಿಣ ಕನ್ನಡ Read more…

ಶಾಲಾ, ಕಾಲೇಜುಗಳಲ್ಲಿ ಮೊಬೈಲ್ ನಿಷೇಧ: ಬಳಸಿದರೆ ಮುಟ್ಟುಗೋಲು

ಬೆಂಗಳೂರು: ಶಿಕ್ಷಣ ಸಚಿವರ ಸೂಚನೆ ಮೇರೆಗೆ ಶಾಲಾ, ಕಾಲೇಜುಗಳಲ್ಲಿ ಶಾಲಾವಧಿಯಲ್ಲಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಒಂದನೇ ತರಗತಿಯಿಂದ 12ನೇ ತರಗತಿಯವರೆಗೆ(1 ರಿಂದ 10ನೇ ತರಗತಿ ಹಾಗೂ ಪ್ರಥಮ & Read more…

ಈ ದ್ವೀಪದಲ್ಲಿ ಹಾವುಗಳದ್ದೇ ಸಾಮ್ರಾಜ್ಯ; ಮನುಷ್ಯರ ಪ್ರವೇಶಕ್ಕೆ ಹೇರಲಾಗಿದೆ ನಿಷೇಧ….!

ವಿಷಪೂರಿತ ಹಾವುಗಳು ಪ್ರಪಂಚದಾದ್ಯಂತ ಕಂಡುಬರುತ್ತವೆ. ಆದರೆ ಕೇವಲ ವಿಷಕಾರಿ ಹಾವುಗಳಿಂದಲೇ ತುಂಬಿರುವ ದ್ವೀಪವೊಂದಿದೆ. ಅಲ್ಲಿನ ಹಾವುಗಳ ವಿಷವು ಮನುಷ್ಯರನ್ನು ಕ್ಷಣಮಾತ್ರದಲ್ಲಿ ಕೊಂದುಬಿಡಬಲ್ಲದು. ಹಾಗಾಗಿ ಈ ದ್ವೀಪಕ್ಕೆ ಮನುಷ್ಯರ ಪ್ರವೇಶವನ್ನೇ Read more…

ಕೊಡಗು ಜಿಲ್ಲೆಯಲ್ಲಿ ಭಾರಿ ವಾಹನ ಸಂಚಾರ ನಿಷೇಧ

ಕೊಡಗು: ರಾಜ್ಯಾದ್ಯಂತ ವರುಣಾರ್ಭಟ ಜೋರಾಗಿದ್ದು, ಕೊಡಗು ಜಿಲ್ಲೆಯಲ್ಲಿ ಸತತವಾಗಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಭಾರಿ ವಾಹನ ಸಂಚಾರ ನಿಷೇಧಿಸಲಾಗಿದೆ. ಕೊಡಗು ಜಿಲ್ಲಾಧಿಕಾರಿ ಡಾ. ವೆಂಕಟರಾಜಾ, ಜಿಲ್ಲೆಯಲ್ಲಿ ಮುಂಜಾಗೃತಾ Read more…

ಆಗುಂಬೆ ಘಾಟ್ ಮೂಲಕ ಸಂಚರಿಸುವವರ ಗಮನಕ್ಕೆ: ಭಾರಿ ವಾಹನಗಳ ಸಂಚಾರ ನಿಷೇಧ

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ Read more…

ಪ್ರವಾಸಿಗರ ಗಮನಕ್ಕೆ: ದುಬಾರೆ ತಾಣಕ್ಕೆ ಪ್ರವೇಶ ನಿಷೇಧ

ಕೊಡಗು: ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ನದಿ, ಹಳ್ಳ-ಕೊಳ್ಳಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಅನೇಕ ಪ್ರದೇಶಗಳು ಜಲಾವೃತವಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಮುಂಜಾಗೃತಾ Read more…

BREAKING: ರಾಜ್ಯಾದ್ಯಂತ ಕಬಾಬ್, ಫಿಶ್, ಚಿಕನ್ ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧ: ಸರ್ಕಾರದ ಆದೇಶ

ಬೆಂಗಳೂರು: ಕಬಾಬ್, ಫಿಶ್, ಚಿಕನ್ ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧ ಹೇರಲಾಗಿದೆ. ಆರೋಗ್ಯದ ಮೇಲೆ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಾದ್ಯಂತ ಕೃತಕ Read more…

ಯುವತಿಯರಿಗೆ ಮಾತ್ರ ಜಿಮ್, ‘ಆಂಟಿ’ಗಳಿಗಲ್ಲ; ಚರ್ಚೆ ಹುಟ್ಟುಹಾಕಿದ ಫಲಕ

ದೇಹ ತೂಕ ಹೆಚ್ಚಿಸಿಕೊಳ್ಳಲು ಅಥವಾ ಕಡಿಮೆ ಮಾಡಿಕೊಳ್ಳಲು ಜಿಮ್ ಗೆ ಹೋಗುವ ರೂಢಿ ಇದೆ. ಯುವಕರು- ಯುವತಿಯರು ಸೇರಿದಂತೆ ವಯಸ್ಸಾದವರೂ ಸಹ ಈ ರೂಢಿ ಬೆಳೆಸಿಕೊಂಡಿರುತ್ತಾರೆ. ಆದ್ರೆ ದಕ್ಷಿಣ Read more…

ಕಾರುಗಳೇ ಇಲ್ಲದ ಜಗತ್ತಿನ ಏಕೈಕ ಸ್ಥಳ ಎಲ್ಲಿದೆ ಗೊತ್ತಾ ? ಇಲ್ಲಿದೆ ಇಂಟ್ರೆಸ್ಟಿಂಗ್ ವಿವರ

ಸ್ವಂತ ಮನೆ ಹಾಗೂ ಐಷಾರಾಮಿ ಕಾರು ಎಲ್ಲರ ಕನಸು. ಬಹುತೇಕ ಎಲ್ಲ ಮನೆಗಳಲ್ಲಿಯೂ ಈಗ ಬೈಕ್‌ ಹಾಗೂ ಕಾರುಗಳಿರುತ್ತವೆ. ಒಂದಕ್ಕಿಂತ ಹೆಚ್ಚು ಕಾರುಗಳನ್ನು ಹೊಂದಿರುವುದು ಈಗ ಸ್ಟೇಟಸ್ ಸಿಂಬಲ್ Read more…

ಬಕ್ರಿದ್ ಹಬ್ಬ ಹಿನ್ನಲೆ ಇಂದು ಮಧ್ಯರಾತ್ರಿಯಿಂದ ಜೂ. 18 ರ ಬೆಳಗ್ಗೆ 6 ಗಂಟೆವರೆಗೆ ಮದ್ಯ ನಿಷೇಧ

ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬವನ್ನು ಶಾಂತಿ, ಸಹೋದರತ್ವದಿಂದ ಆಚರಿಸುವ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜೂನ್ 16ರ ಮಧ್ಯರಾತ್ರಿ 11:59 ಗಂಟೆಯಿಂದ ಜೂನ್ 18, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...