alex Certify ನಿಷೇಧ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಿಎಫ್ಐ ನಿಷೇಧದ ಬೆನ್ನಲ್ಲೇ ರಾಜ್ಯದಾದ್ಯಂತ ವ್ಯಾಪಕ ಕಟ್ಟೆಚ್ಚರ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಹಾಗೂ ಅದರ ಬೆಂಬಲಿತ ಸಂಘಟನೆಗಳನ್ನು ಕೇಂದ್ರ ಸರ್ಕಾರ 5 ವರ್ಷಗಳ ಕಾಲ ನಿಷೇಧಿಸಿದ್ದು, ಇದರ ಬೆನ್ನಲ್ಲೇ ರಾಜ್ಯದಾದ್ಯಂತ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ. Read more…

BIG NEWS: ಹಲವು ಉಗ್ರ ಸಂಘಟನೆಗಳಿಗೆ ರಿಮೋಟ್ ಕಂಟ್ರೋಲ್ ಆಗಿದ್ದ PFI; ಸಂಘಟನೆ ನಿಷೇಧ ಮಾಡಿದ್ದು ಸ್ವಾಗತಾರ್ಹ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ದೇಶದಲ್ಲಿ 5 ವರ್ಷಗಳ ಕಾಲ ಪಿ ಎಫ್ ಐ ಸಂಘಟನೆ ನಿಷೇಧ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ದೇಶದ್ರೋಹಿ ಚಟುವಟಿಕೆಯಲ್ಲಿ ಈ Read more…

5 ವರ್ಷ ನಿಷೇಧಕ್ಕೊಳಗಾದ PFI ಅಂಗ ಸಂಸ್ಥೆಗಳು ಯಾವುವು ಗೊತ್ತಾ…?

ಎನ್ಐಎ ಮಹಾ ಬೇಟೆ ಬೆನ್ನಲ್ಲೇ ಪಿಎಫ್ಐಗೆ ನಿಷೇಧದ ಶಾಕ್ ನೀಡಲಾಗಿದೆ. ಪಿಎಫ್ಐ ಮತ್ತು ಅದರ ಅಂಗ ಸಂಸ್ಥೆಗಳು ಕಾನೂನು ಬಾಹಿರ ಸಂಘಟನೆಗಳೆಂದು ಪರಿಗಣಿಸಿದ ಕೇಂದ್ರ ಗೃಹ ಸಚಿವಾಲಯ ಐದು Read more…

BIG BREAKING NEWS: ದೇಶಾದ್ಯಂತ 5 ವರ್ಷ PFI ನಿಷೇಧ, ಕೇಂದ್ರ ಸರ್ಕಾರ ಘೋಷಣೆ

ನವದೆಹಲಿ: ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯನ್ನು ಬ್ಯಾನ್ ಮಾಡಿದೆ. ಕೇಂದ್ರ ಸರ್ಕಾರದ ಗೃಹ ಇಲಾಖೆ ಪಿಎಫ್ಐ ಸಂಘಟನೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಐದು ವರ್ಷ ಬ್ಯಾನ್ ಮಾಡಿದೆ. ಕಾನೂನು Read more…

ಕಚೇರಿ ಮೇಲೆ ದಾಳಿ, ಮುಖಂಡರ ಬಂಧನದ ಬೆನ್ನಲ್ಲೇ ಪಿಎಫ್‌ಐಗೆ ಮತ್ತೊಂದು ಬಿಗ್ ಶಾಕ್

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ 15 ರಾಜ್ಯಗಳಲ್ಲಿ ಪಿಎಫ್ಐಗೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆಸಿ ಹಲವಾರು ಮುಖಂಡರು, ಕಾರ್ಯಕರ್ತರನ್ನು ಬಂಧಿಸಿದೆ. ಪಿಎಫ್ಐ ಸಂಘಟನೆ ಉಗ್ರವಾದಕ್ಕೆ ಬೆಂಬಲ ನೀಡುತ್ತಿರುವ Read more…

5 ಬಾರಿ ವಿಫಲವಾದರೂ ಛಲ ಬಿಡದ UPSC ಆಕಾಂಕ್ಷಿ; ಮನಬಿಚ್ಚಿ ಮಾತನಾಡಿದ ಅಭ್ಯರ್ಥಿ

ಯು.ಪಿ.ಎಸ್.​ಸಿ. ಪರೀಕ್ಷೆಗೆ ತಯಾರಿ ನಡೆಸಲು ದೇಶಾದ್ಯಂತದಿಂದ ಆಕಾಂಕ್ಷಿಗಳು ದೆಹಲಿಗೆ ಬರುತ್ತಾರೆ. ಈ ಪರೀಕ್ಷೆಗಳು ತುಂಬಾ ಕಷ್ಟಕರವಾಗಿರುತ್ತವೆ ಮತ್ತು ಬೆರಳೆಣಿಕೆಯಷ್ಟು ವಿದ್ಯಾರ್ಥಿಗಳು ಮಾತ್ರ ಗುರಿ ಮುಟ್ಟಬಹುದು ಎಂದು ಹೇಳಬೇಕಾಗಿಲ್ಲ. ಈ Read more…

BIG NEWS: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಲಲಿತ್ ಮೊದಲ ಕೆಲಸದ ದಿನವಾದ ಇಂದು ಹಿಜಾಬ್ ಕೇಸ್ ವಿಚಾರಣೆ

ನವದೆಹಲಿ: ರಾಜ್ಯ ಸರ್ಕಾರ ಶಾಲಾ, ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ ಧರಿಸಲು ನಿಷೇಧಿಸಿರುವ ಆದೇಶವನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿದಿದೆ. ಈ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂಕೋರ್ಟ್ ಇಂದು Read more…

GOOD NEWS: ಸಾಲದ ಆಮಿಷವೊಡ್ಡಿ ಬ್ಲಾಕ್ ಮೇಲ್ ಮಾಡುತ್ತಿದ್ದ ಚೀನಾ ‘ಆಪ್’ ಗಳ ನಿಷೇಧ ಸಾಧ್ಯತೆ

ದೇಶದಲ್ಲಿ ತ್ವರಿತವಾಗಿ ಸಾಲ ನೀಡುವ ಆಮಿಷವೊಡ್ಡುವ ಮೂಲಕ ಜನರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಸುಮಾರು 300 ಚೀನಿ ಆಪ್ ಗಳ ನಿಷೇಧಕ್ಕೆ ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ ಎಂದು Read more…

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಪಟಾಕಿ ನಿಷೇಧ; ಪೊಲೀಸ್‌ ಇಲಾಖೆ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಪಟಾಕಿ ಮಾರಾಟಕ್ಕೆ ನೀಡಲಾಗಿದ್ದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಹಿಂಪಡೆದ ಪೊಲೀಸ್ ಇಲಾಖೆಯ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಬೆಂಗಳೂರಿನಲ್ಲಿ ಪಟಾಕಿ ಮಾರಾಟ ಮಾಡುವಂತಿಲ್ಲ ಎಂಬ Read more…

BIG NEWS: PFI ಸಂಘಟನೆ ನಿಷೇಧ; ಸುಳಿವು ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನವದೆಹಲಿ: ರಾಜ್ಯದಲ್ಲಿ ಪಿ ಎಫ್ ಐ ಸಂಘಟನೆ ನಿಷೇಧ ಮಾಡುವ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುಳಿವು ನೀಡಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪಿ ಎಫ್ Read more…

BIG NEWS: ರಾಜ್ಯದಲ್ಲಿ ಭಿಕ್ಷಾಟನೆ ಸಂಪೂರ್ಣ ನಿಷೇಧ ಕಾಯ್ದೆ ಕಟ್ಟುನಿಟ್ಟಿನ ಜಾರಿ

ಬೆಂಗಳೂರು: ರಾಜ್ಯದಲ್ಲಿ ಭಿಕ್ಷಾಟನೆ ನಿಷೇಧ ಕಾಯ್ದೆಯನ್ನು ಸಂಪೂರ್ಣವಾಗಿ ಜಾರಿಗೆ ತರುವುದಾಗಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಸೋಮವಾರ ಗೃಹ ಸಚಿವ ಆರಗ ಜ್ಞಾನೇಂದ್ರ, ಕಾರ್ಮಿಕ Read more…

ಭೂ ಕುಸಿತ, ಭಾರೀ ಲಾರಿ ಸಂಚಾರಕ್ಕೆ ನಿಷೇಧ

ಕೊಡಗಿನಲ್ಲಿ ವಿಪರೀತ ಮಳೆ ಬೀಳುತ್ತಿದ್ದು, ಗುಡ್ಡಗಳು ಕುಸಿಯುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್​ 15 ರವರೆಗೆ ಭಾರೀ ಸರಕು ಸಾಗಣೆ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲಾಡಳಿತ ನಿಷೇಧಿಸಿದೆ. ಜಿಲ್ಲೆಯಲ್ಲಿ Read more…

ಹೋಟೆಲ್, ರೆಸ್ಟೋರೆಂಟ್ ಗ್ರಾಹಕರಿಗೆ ಗುಡ್ ನ್ಯೂಸ್: ಸೇವಾ ಶುಲ್ಕ ನಿಷೇಧ

ನವದೆಹಲಿ: ಹೋಟೆಲ್ ಮತ್ತು ರೆಸ್ಟೋರೆಂಟ್ ಗ್ರಾಹಕರಿಗೆ ಸಿಹಿ ಸುದ್ದಿ ಇಲ್ಲಿದೆ. ಹೋಟೆಲ್ ಗಳಲ್ಲಿ ಗ್ರಾಹಕರ ಬಿಲ್ ಗಳಲ್ಲಿ ಸೇವಾ ಶುಲ್ಕ ವಿಧಿಸುವುದನ್ನು ಸರ್ಕಾರ ನಿಷೇಧಿಸಿದೆ. ಕೇಂದ್ರೀಯ ಗ್ರಾಹಕ ರಕ್ಷಣಾ Read more…

BIG NEWS: ಮೇ ತಿಂಗಳಿನಲ್ಲಿ ಬರೋಬ್ಬರಿ 19 ಲಕ್ಷಕ್ಕೂ ಅಧಿಕ ಭಾರತೀಯರ ವಾಟ್ಸಾಪ್ ಖಾತೆ ನಿಷೇಧ

ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸಾಪ್ ಒಂದು ಶಾಕಿಂಗ್ ಸುದ್ದಿ ನೀಡಿದೆ. ಕಂಪನಿಯ ಇತ್ತೀಚಿನ ಮಾಸಿಕ ವರದಿಯ ಪ್ರಕಾರ, ಮೆಟಾ ಒಡೆತನದ ವಾಟ್ಸಾಪ್ ತನ್ನ ಕುಂದುಕೊರತೆಗಳ ವ್ಯವಸ್ಥೆ ಮೂಲಕ ಬಳಕೆದಾರರಿಂದ ಸ್ವೀಕರಿಸಿದ Read more…

ಅಲಿಯಾ ಭಟ್ ತಾನು ಗರ್ಭಿಣಿ ಎಂದು ಹೇಳುತ್ತಲೇ ಈ ರೆಡ್ಡಿಟ್‌ ಬಳಕೆದಾರಳಿಗೆ ಮರಳಿ ಸಿಕ್ಕಿದೆ ನಿಷೇಧಗೊಂಡಿದ್ದ ಖಾತೆ….!

ಖ್ಯಾತ ಬಾಲಿವುಡ್ ನಟಿ ಅಲಿಯಾ ಭಟ್ ಮದುವೆಯಾದ ಕೆಲವೇ ದಿನಗಳಲ್ಲಿ ಗರ್ಭಿಣಿಯಾಗಿದ್ದಾರೆ ಎಂದು ಸುದ್ದಿಯನ್ನು ಪೋಸ್ಟ್ ಮಾಡಿದ್ದ ಆರೋಪದಲ್ಲಿ ರೆಡ್ಡಿಟ್‌ ಬಳಕೆದಾರಳಿಗೆ ಹೇರಲಾಗಿದ್ದ ನಿಷೇಧವನ್ನು ಹಿಂಪಡೆಯಲಾಗಿದೆ. ಅಲಿಯಾ ಭಟ್ Read more…

ತಟ್ಟೆ, ಲೋಟ, ಐಸ್ ಕ್ರೀಮ್ ಕಡ್ಡಿ, ಇಯರ್ ಬಡ್ಸ್ ಸೇರಿ ಜುಲೈ 1 ರಿಂದ ಏಕ ಬಳಕೆ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ

ನವದೆಹಲಿ: ಪ್ಲಾಸ್ಟಿಕ್ ಕಡ್ಡಿಯ ಹಿಯರ್ ಬಡ್ಸ್, ಪ್ಲಾಸ್ಟಿಕ್ ಕಡ್ಡಿಯ ಬಲೂನ್, ಪ್ಲಾಸ್ಟಿಕ್ ಧ್ವಜ, ಥರ್ಮಕೋಲ್, ಪ್ಲಾಸ್ಟಿಕ್ ತಟ್ಟೆ, ಲೋಟ, ಚಮಚ ಸೇರಿದಂತೆ ಏಕ ಬಳಕೆಯ ಪ್ಲಾಸ್ಟಿಕ್ ಜುಲೈ 1 Read more…

ಜುಲೈ 1ರಿಂದ ಭಾರತದಲ್ಲಿ ಏಕಬಳಕೆ ಪ್ಲಾಸ್ಟಿಕ್‌ ಬ್ಯಾನ್…! ಯಾವುದಕ್ಕೆಲ್ಲ ಇದೆ ನಿರ್ಬಂಧ…..? ಇಲ್ಲಿದೆ ವಿವರ

ಪರಿಸರ ಹಾಗೂ ಆರೋಗ್ಯಕ್ಕೆ ಅತ್ಯಂತ ಹಾನಿಕಾರಕವಾದ ಪ್ಲಾಸ್ಟಿಕ್‌ ನಿಷೇಧ ಮಾಡುವ ಪ್ರಯತ್ನ ಭಾರತದಲ್ಲಿ ನಡೆಯುತ್ತಲೇ ಇದೆ. ಕಡಿಮೆ ಉಪಯುಕ್ತತೆ ಮತ್ತು ಹೆಚ್ಚಿನ ಕಸ ಸೃಷ್ಟಿ ಮಾಡುವ ಏಕ-ಬಳಕೆಯ ಪ್ಲಾಸ್ಟಿಕ್ Read more…

BIG BREAKING: ‘ಅಗ್ನಿಪಥ್’ ಬಗ್ಗೆ ಸುಳ್ಳು ಸುದ್ದಿ ಹರಡಿದ 35 ವಾಟ್ಸಾಪ್ ಗ್ರೂಪ್ ‘ನಿಷೇಧ’

ನವದೆಹಲಿ: ಅಗ್ನಿಪಥ್‌ ಯೋಜನೆ ಕುರಿತು ಸುಳ್ಳು ಸುದ್ದಿ ಹಬ್ಬಿಸಿದ 35 ವಾಟ್ಸಾಪ್‌ ಗುಂಪುಗಳನ್ನು ಗೃಹ ಸಚಿವಾಲಯ ಭಾನುವಾರ ನಿಷೇಧಿಸಿದೆ. ದಾರಿತಪ್ಪಿಸುವ ಮಾಹಿತಿ ಹರಡಿದ ಮತ್ತು ಪ್ರತಿಭಟನೆಗಳನ್ನು ಆಯೋಜಿಸಿದ್ದಕ್ಕಾಗಿ 10 Read more…

NETFLIX ಬಳಕೆದಾರರೇ ಎಚ್ಚರ; ಖಾತೆ ಕಳೆದುಕೊಳ್ಳಲು ಕಾರಣವಾಗಬಹುದು ನೀವು ಮಾಡುವ ಈ ಕೆಲಸ

ಒಟಿಟಿ ಪ್ಲಾಟ್‌ಫಾರ್ಮ್‌ಗಳತ್ತ ಜನ ಹೆಚ್ಚೆಚ್ಚು ಆಕರ್ಷಿತರಾಗುತ್ತಿದ್ದಾರೆ, ಹಾಗೆಯೇ ಈ ವೇದಿಕೆಗಳಿಗೆ ಹೊಸ ಹೊಸ ಸವಾಲು ಎದುರಾಗುತ್ತಿದೆ. ಜನ‌ಪ್ರಿಯ ಒಟಿಟಿ ವೇದಿಕೆಗಳಲ್ಲಿ ನೆಟ್ ಫ್ಲಿಕ್ಸ್ ಮುಂಚೂಣಿಯಲ್ಲಿದೆ. ಅದು ತನ್ನ ಗ್ರಾಹಕರ Read more…

BIG NEWS: ಜಾಹೀರಾತು ನಿರ್ಮಾಣ, ಪ್ರಸಾರಕ್ಕೆ ಕೇಂದ್ರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

ಕೇಂದ್ರ ಸರ್ಕಾರ ಜಾಹೀರಾತು ಪ್ರಕಟಣೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಇಂದು ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ಮತ್ತು ಹೆಚ್ಚುವರಿ ಕಾರ್ಯದರ್ಶಿ ನಿಧಿ Read more…

BIG NEWS: ಟೆಕ್ಸಾಸ್ ನಲ್ಲಿ ಶಾಲಾ ಮಕ್ಕಳ ಮೇಲೆ ಫೈರಿಂಗ್ ಬೆನ್ನಲ್ಲೇ ಬಂದೂಕು ಆಮದು, ರಫ್ತು ಬ್ಯಾನ್ ಮಾಡಿದ ಕೆನಡಾ

ಒಟ್ಟಾವಾ: ಅಮೆರಿಕದ ಟೆಕ್ಸಾಸ್ ನಲ್ಲಿ ಶಾಲಾ ಮಕ್ಕಳ ಮೇಲೆ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾ ಸರ್ಕಾರ ಸದ್ಯಕ್ಕೆ ಬಂದೂಕು ಆಮದು ಮತ್ತು ರಫ್ತು ನಿಷೇಧಿಸಿದೆ. ಕೆನಡಾ ಪ್ರಧಾನಮಂತ್ರಿ ಜಸ್ಟಿನ್ Read more…

ಈ ಪೊಲೀಸ್ ಠಾಣೆಗೆ ಬಿಜೆಪಿ ಕಾರ್ಯಕರ್ತರಿಗೆ ಪ್ರವೇಶ ನಿಷೇಧಿಸಲಾಗಿದೆ!

ಲಖನೌ: “ಭಾಜಪಾದ ಕಾರ್ಯಕರ್ತರು ಈ ಪೊಲೀಸ್‌ ಠಾಣೆಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ” – ಹೀಗೊಂದು ಬರಹವಿರುವ ಬ್ಯಾನರ್ ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿದೆ. ಉತ್ತರ ಪ್ರದೇಶದ ಜನಪದ ಮೇರಠ್‌ ಪೊಲೀಸ್ Read more…

BIG NEWS: ದೇಶಾದ್ಯಂತ ಜುಲೈ 1 ರಿಂದ ಪ್ಲಾಸ್ಟಿಕ್ ಸ್ಟ್ರಾ ಬ್ಯಾನ್, ಮುಂದೂಡಲು ಪಾರ್ಲೆ ಆಗ್ರೋ ಆಗ್ರಹ

ನವದೆಹಲಿ: ದೇಶದಲ್ಲಿ ಜುಲೈ 1 ರಿಂದ ಪ್ಲಾಸ್ಟಿಕ್ ಸ್ಟ್ರಾ ನಿಷೇಧಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರದ ಈ ನಿರ್ಧಾರವನ್ನು ಆರು ತಿಂಗಳು ಮುಂದೂಡುವಂತೆ ಪಾರ್ಲೆ ಆಗ್ರೋ ಕಂಪನಿ ಆಗ್ರಹಿಸಿದೆ. Read more…

BIG NEWS: SDPI, PFI ಉಗ್ರಗಾಮಿ ಸಂಘಟನೆಗಳು; ಆದರೆ ನಿಷೇಧಿಸಿಲ್ಲ; ಕೇರಳ ಹೈಕೋರ್ಟ್ ಮಹತ್ವದ ಹೇಳಿಕೆ

ತಿರುವನಂತಪುರಂ: ಎಸ್‌.ಡಿ.ಪಿ.ಐ. ಮತ್ತು ಪಿ.ಎಫ್‌.ಐ. ಉಗ್ರಗಾಮಿ ಸಂಘಟನೆಗಳು ಎಂದು ಕೇರಳ ಹೈಕೋರ್ಟ್ ಹೇಳಿದೆ. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌.ಡಿ.ಪಿ.ಐ.) ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿ.ಎಫ್‌.ಐ.) ಉಗ್ರಗಾಮಿ Read more…

ಮಹಿಳೆಯರ ಮೇಲೆ ತಾಲಿಬಾನ್ ಮತ್ತೊಂದು ಪ್ರಹಾರ: DL ವಿತರಣೆ ಸ್ಥಗಿತ, ವಾಹನ ಚಾಲನೆಗೆ ನಿಷೇಧ ಸಾಧ್ಯತೆ

ಕಾಬೂಲ್: ಅಫ್ಘಾನಿಸ್ತಾನದ ತಾಲಿಬಾನ್ ನಾಯಕತ್ವವು ಕಾಬೂಲ್ ಮತ್ತು ಇತರ ಜಿಲ್ಲೆಗಳಲ್ಲಿ ಮಹಿಳೆಯರಿಗೆ ಡ್ರೈವಿಂಗ್ ಪರ್ಮಿಟ್ ನೀಡುವುದನ್ನು ನಿಲ್ಲಿಸಿದೆ. ಇದು ಮಹಿಳೆಯರಿಗೆ ವಾಹನ ಚಲಾಯಿಸುವುದನ್ನು ನಿಷೇಧಿಸುವ ಯೋಜನೆಯಾಗಿದೆ ಎಂದು ಹೇಳಲಾಗಿದೆ. Read more…

ಮಾರ್ಚ್ ತಿಂಗಳೊಂದರಲ್ಲೇ ಭಾರತೀಯರ 18 ಲಕ್ಷ ವಾಟ್ಸಾಪ್ ಅಕೌಂಟ್ ನಿಷೇಧ…! ಇದರ ಹಿಂದಿದೆ ಈ ಕಾರಣ

ಕಳೆದ ಮಾರ್ಚ್ ತಿಂಗಳಲ್ಲಿ ಭಾರತದಲ್ಲಿ 18 ಲಕ್ಷಕ್ಕೂ ಅಧಿಕ ವಾಟ್ಸಾಪ್ ಅಕೌಂಟ್ ಗಳನ್ನು ನಿಷೇಧಿಸಲಾಗಿದೆ. ಇತ್ತೀಚೆಗೆ ವಾಟ್ಸಾಪ್ ಕಂಪನಿ ಬಿಡುಗಡೆ ಮಾಡಿರುವ ವರದಿಯಲ್ಲಿ ಈ ಅಂಕಿಅಂಶವನ್ನು ನೀಡಲಾಗಿದೆ.‌ ಭಾರತದಲ್ಲಿ Read more…

ಅಡುಗೆ ಎಣ್ಣೆ ದರ ಏರಿಕೆ ಹೊತ್ತಲ್ಲೇ ಸರ್ಕಾರದಿಂದ ಮುಖ್ಯ ಮಾಹಿತಿ

ನವದೆಹಲಿ: ಎಲ್ಲಾ ಖಾದ್ಯ ತೈಲದ ಸಾಕಷ್ಟು ದಾಸ್ತಾನು ಇದೆ ಎಂದು ಸರ್ಕಾರ ಹೇಳಿಕೊಂಡಿದೆ, ಉದ್ಯಮವು ಶೀಘ್ರದಲ್ಲೇ ನಿಷೇಧವನ್ನು ಹಿಂತೆಗೆದುಕೊಳ್ಳುವ ಭರವಸೆ ಹೊಂದಿದೆ. ಇಂಡೋನೇಷ್ಯಾದಿಂದ ತಾಳೆ ಎಣ್ಣೆಯ ಮೇಲಿನ ರಫ್ತು Read more…

SDPI ಮಾತ್ರವಲ್ಲ RSS ನ್ನೂ ನಿಷೇಧಿಸಿ: ಎಂ.ಬಿ. ಪಾಟೀಲ್ ಆಗ್ರಹ

ಕೋಮು ಗಲಭೆಗೆ ಪ್ರಚೋದನೆ ನೀಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ SDPI ಸಂಘಟನೆಯನ್ನು ನಿಷೇಧಿಸಲು ಮುಂದಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಸಂಘಟನೆ ಈಗಾಗಲೇ ಕೆಲವು ರಾಜ್ಯಗಳಲ್ಲಿ Read more…

BIG NEWS: ಪಿಎಫ್ಐ ನಿಷೇಧಕ್ಕೆ ಕೇಂದ್ರ ಸರ್ಕಾರದ ಗಂಭೀರ ಚಿಂತನೆ

ಕೋಮು ಗಲಭೆ ಪ್ರಕರಣಗಳಲ್ಲಿ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕೈವಾಡವಿದೆ ಎಂಬ ಆರೋಪಗಳು ಪದೇ ಪದೇ ಕೇಳಿಬರುತ್ತಿದ್ದು, ಈ ಹಿನ್ನಲೆಯಲ್ಲಿ ಪಿಎಫ್ಐ ಸಂಘಟನೆಯನ್ನು ದೇಶದಾದ್ಯಂತ ನಿಷೇಧಿಸಲು ಕೇಂದ್ರ Read more…

44 ದಿನದಿಂದ ಯುದ್ಧ ಮುಂದುವರೆಸಿದ ರಷ್ಯಾಗೆ ಯುರೋಪಿಯನ್ ಒಕ್ಕೂಟ ಬಿಗ್ ಶಾಕ್

ಉಕ್ರೇನ್ ಮೇಲೆ ರಷ್ಯಾ ಯುದ್ಧ ಮುಂದುವರಿಸಿದ ಹಿನ್ನೆಲೆಯಲ್ಲಿ ಯುರೋಪಿಯನ್ ಒಕ್ಕೂಟದಿಂದ ಮತ್ತಷ್ಟು ನಿರ್ಬಂಧ ಹೇರಲಾಗಿದೆ. ರಷ್ಯಾ ದೇಶದ ಮೇಲೆ 5 ನೇ ಸುತ್ತಿನ ನಿರ್ಬಂಧ ಹೇರಲಾಗಿದೆ. ಕಲ್ಲಿದ್ದಲು, ಇಂಧನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...