ಆಗುಂಬೆ ಘಾಟ್ ಮೂಲಕ ಸಂಚರಿಸುವವರ ಗಮನಕ್ಕೆ: ಭಾರಿ ವಾಹನಗಳ ಸಂಚಾರ ನಿಷೇಧ
ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಧಿಕಾರಿ…
ಪ್ರವಾಸಿಗರ ಗಮನಕ್ಕೆ: ದುಬಾರೆ ತಾಣಕ್ಕೆ ಪ್ರವೇಶ ನಿಷೇಧ
ಕೊಡಗು: ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ನದಿ, ಹಳ್ಳ-ಕೊಳ್ಳಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಅನೇಕ ಪ್ರದೇಶಗಳು…
BREAKING: ರಾಜ್ಯಾದ್ಯಂತ ಕಬಾಬ್, ಫಿಶ್, ಚಿಕನ್ ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧ: ಸರ್ಕಾರದ ಆದೇಶ
ಬೆಂಗಳೂರು: ಕಬಾಬ್, ಫಿಶ್, ಚಿಕನ್ ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧ ಹೇರಲಾಗಿದೆ. ಆರೋಗ್ಯದ ಮೇಲೆ…
ಯುವತಿಯರಿಗೆ ಮಾತ್ರ ಜಿಮ್, ‘ಆಂಟಿ’ಗಳಿಗಲ್ಲ; ಚರ್ಚೆ ಹುಟ್ಟುಹಾಕಿದ ಫಲಕ
ದೇಹ ತೂಕ ಹೆಚ್ಚಿಸಿಕೊಳ್ಳಲು ಅಥವಾ ಕಡಿಮೆ ಮಾಡಿಕೊಳ್ಳಲು ಜಿಮ್ ಗೆ ಹೋಗುವ ರೂಢಿ ಇದೆ. ಯುವಕರು-…
ಕಾರುಗಳೇ ಇಲ್ಲದ ಜಗತ್ತಿನ ಏಕೈಕ ಸ್ಥಳ ಎಲ್ಲಿದೆ ಗೊತ್ತಾ ? ಇಲ್ಲಿದೆ ಇಂಟ್ರೆಸ್ಟಿಂಗ್ ವಿವರ
ಸ್ವಂತ ಮನೆ ಹಾಗೂ ಐಷಾರಾಮಿ ಕಾರು ಎಲ್ಲರ ಕನಸು. ಬಹುತೇಕ ಎಲ್ಲ ಮನೆಗಳಲ್ಲಿಯೂ ಈಗ ಬೈಕ್…
ಬಕ್ರಿದ್ ಹಬ್ಬ ಹಿನ್ನಲೆ ಇಂದು ಮಧ್ಯರಾತ್ರಿಯಿಂದ ಜೂ. 18 ರ ಬೆಳಗ್ಗೆ 6 ಗಂಟೆವರೆಗೆ ಮದ್ಯ ನಿಷೇಧ
ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬವನ್ನು ಶಾಂತಿ, ಸಹೋದರತ್ವದಿಂದ ಆಚರಿಸುವ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ…
BIG NEWS: ಪ್ರವಾಸಿಗರಿಗೆ ಬಿಗ್ ಶಾಕ್: ಮಲ್ಪೆ ಬೀಚ್ ಪ್ರವೇಶಕ್ಕೆ ನಿಷೇಧ
ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಕಡಲ ತೀರದಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ಈ ನಡುವೆ ಪ್ರವಾಸಿಗರ…
ಮದ್ಯ ಪ್ರಿಯರಿಗೆ ಶಾಕ್: ನಾಳೆಯಿಂದ 6 ದಿನಗಳ ಕಾಲ ಮದ್ಯ ಮಾರಾಟ ಬಂದ್
ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ 6 ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ. ವಿಧಾನ ಪರಿಷತ್ ಚುನಾವಣೆ,…
BIG NEWS: ಯಾಂತ್ರೀಕೃತ ಮೀನುಗಾರಿಕೆಗೆ 61 ದಿನಗಳ ಕಾಲ ನಿಷೇಧ: ಇಲ್ಲಿದೆ ಮಾಹಿತಿ
ಉಡುಪಿ: ಮಳೆಗಾಲ ಆರಂಭ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಮೀನುಗಾರರಿಗೆ ಕಟ್ಟೆಚ್ಚರ ಸೂಚಿಸಲಾಗಿದ್ದು, ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ.…
ಸೂಳೆಕೆರೆ ಸೇರಿ ಜಲಾಶಯ, ನದಿ, ಕೆರೆಗಳಲ್ಲಿ ಮೀನು ಹಿಡಿಯುವುದು ಸಂಪೂರ್ಣ ನಿಷೇಧ
ದಾವಣಗೆರೆ: ಮುಂಗಾರು ಮಳೆಗಾಲದ ಅವಧಿಯಲ್ಲಿ ಜೂನ್.1 ರಿಂದ ಜುಲೈ 31 ರವರೆಗೆ ಚನ್ನಗಿರಿ ತಾಲ್ಲೂಕು ಶಾಂತಿಸಾಗರ…