alex Certify ನೀತಿ ಸಂಹಿತೆ ಉಲ್ಲಂಘನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆ ಆಹ್ವಾನ ಪತ್ರಿಕೆಯಲ್ಲಿ ಮೋದಿ ಪರ ಮತ ಕೇಳಿದ್ದ ಪ್ರಕರಣ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಮದುವೆ ಆಹ್ವಾನ ಪತ್ರಿಕೆಯಲ್ಲಿ ಪ್ರಧಾನಿ ಮೋದಿ ಪರವಾಗಿ ಮತ ಕೇಳಿದ್ದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ Read more…

ನೀತಿ ಸಂಹಿತೆ ಉಲ್ಲಂಘಿಸಿ ರಾಯಚೂರು ವಿವಿಗೆ ವಾಲ್ಮೀಕಿ ಹೆಸರು ಘೋಷಣೆ: ಬಿಜೆಪಿ ಆರೋಪ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅವರ ನೆನಪಿನಾರ್ಥ ರಾಜ್ಯದ ಎಲ್ಲಾ ಪರಿಶಿಷ್ಟ ಪಂಗಡ ವಸತಿ ಶಾಲೆಗಳು ಮತ್ತು ರಾಯಚೂರು ವಿಶ್ವವಿದ್ಯಾಲಯಕ್ಕೆ ವಾಲ್ಮೀಕಿ ಹೆಸರಿಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಪರಿಶಿಷ್ಟ Read more…

ನೀತಿ ಸಂಹಿತೆ ಉಲ್ಲಂಘಿಸಿ ಸಭೆ: ಶಾಸಕರ ಕಚೇರಿಗೆ ಬೀಗ

ಪುತ್ತೂರು: ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಸಮಸ್ಯೆ ನಿವಾರಣೆಗಾಗಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಲು ಶಾಸಕ ಅಶೋಕ್ ಕುಮಾರ್ ರೈ ಸಭೆ ನಡೆಸಿದ್ದಾರೆ. ಸಾರ್ವಜನಿಕರ ದೂರುಗಳ Read more…

ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ. ಭಗವಂತ ಖೂಬಾ ಅವರು ತಮ್ಮ ಶರ್ಟ್ Read more…

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ದೂರು ದಾಖಲು

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ವಿರುದ್ಧ ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಹಾವೇರಿ Read more…

BIG NEWS: ನೀತಿ ಸಂಹಿತೆ ಉಲ್ಲಂಘನೆ: 189 ಪ್ರಕರಣ ದಾಖಲು; ಬೆಂಗಳೂರಿನಲ್ಲಿ 46 ಕೋಟಿ ಜಪ್ತಿ

ಬೆಂಗಳೂರು: ಲೋಕಸಭಾ ಚುನವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಈವರೆಗೆ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ 189 ಪ್ರಕರಣಗಳು ದಾಖಲಾಗಿವೆ. ರಾಜಕೀಯ ಪಕ್ಷಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ Read more…

BIG NEWS: ನೀತಿ ಸಂಹಿತೆ ಉಲ್ಲಂಘನೆ: ಓರ್ವ ಸರ್ಕಾರಿ ನೌಕರ ಸಸ್ಪೆಂಡ್; ದಾಖಲೆ ಇಲ್ಲದ 33,19,540 ರೂ ನಗದು ಜಪ್ತಿ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲೆಯಲ್ಲಿ ಈವರೆಗೆ 37 ನೀತಿ ಸಂಹಿತೆ ಕೇಸ್ ಗಳು ದಾಖಲಾಗಿದ್ದು, ಓರ್ವ ಸರ್ಕಾರಿ ನೌಕರನನ್ನು ಅಮಾನತು ಮಾಡಲಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾದಾಗಿನಿಂದ Read more…

ನೀತಿ ಸಂಹಿತೆ ಉಲ್ಲಂಘಿಸಿ ಡಿಸಿಎಂಗೆ ಊಟ ಬಡಿಸಿದ್ದ ಶಿಕ್ಷಕ ಅಮಾನತು

ರಾಯಚೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಶಿಕ್ಷಕ ಕೆ. ರಾಮು ಅವರನ್ನು ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಚಂದ್ರಶೇಖರ ನಾಯಕ್ ಭಾನುವಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ Read more…

ಲೋಕಸಭಾ ಚುನಾವಣೆ: ಕೇರಳದಲ್ಲಿ 2 ಲಕ್ಷಕ್ಕೂ ಅಧಿಕ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ

ತಿರುವನಂತಪುರಂ: ಲೋಕಸಭೆ ಚುನಾವಣೆಗೆ ಕೇವಲ ಆರು ದಿನಗಳು ಬಾಕಿಯಿದ್ದು, ಕೇರಳದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಒಟ್ಟು 2,09,661 ದೂರುಗಳು ಬಂದಿದ್ದು, 2,06,152 ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ Read more…

ಮತದಾರರಿಗೆ ಆಮಿಷ ಆರೋಪ: ಡಿ. ಸುಧಾಕರ್ ವಿರುದ್ಧ ಕೇಸ್ ದಾಖಲು

ಚಿತ್ರದುರ್ಗ: ಮತದಾರರಿಗೆ ಆಮಿಷವೊಡ್ಡಿದ ಆರೋಪದ ಮೇರೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ. ಏಪ್ರಿಲ್ 14ರಂದು ನಾಯಕನಹಟ್ಟಿಯಲ್ಲಿ ನಡೆದ ಕಾಂಗ್ರೆಸ್ Read more…

ಕೆ.ಎಸ್. ಈಶ್ವರಪ್ಪ ವಿರುದ್ದ ಎಫ್‌ಐಆರ್

ಶಿವಮೊಗ್ಗ: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ವೇಳೆ ಚುನಾವಣಾಧಿಕಾರಿಗಳ ಕಚೇರಿಯಿಂದ ಯಾವುದೇ ರೀತಿಯ ಅನುಮತಿ ಪಡೆಯದೆ ರಾಜಕೀಯ ಸಭೆ ನಡೆಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ Read more…

ನೀತಿ ಸಂಹಿತೆ ಉಲ್ಲಂಘನೆ ಕೇಸ್ ರದ್ದು ಕೋರಿ ಸಂಸದ ರಾಘವೇಂದ್ರ ಅರ್ಜಿ

ಬೆಂಗಳೂರು: ಧಾರ್ಮಿಕ ಸ್ಥಳದಲ್ಲಿ ರಾಜಕೀಯ ಭಾಷಣ ಮಾಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಮಾಡುವಂತೆ ಕೋರಿ Read more…

ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಮುಖಂಡನ ವಿರುದ್ಧ ಎಫ್ಐಆರ್

ಬೆಂಗಳೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿಲ್ಲಿ ಬಿಜೆಪಿ ಮುಖಂಡನ ವಿರುದ್ಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಚುನಾವಣಾ ಅಧಿಕಾರಿ ರೂಪೇಶ್ Read more…

ಡಿಸಿಎಂ, ಸಚಿವರ ಕಚೇರಿಗಳಲ್ಲಿ ಚುನಾವಣಾ ರಾಜಕೀಯ ಚಟುವಟಿಕೆ: ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಲವು ಸಚಿವರು, ಶಾಸಕರು ಸರ್ಕಾರಿ ಕಚೇರಿಗಳನ್ನು ರಾಜಕೀಯ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬಿಜೆಪಿ ನಿಯೋಗದಿಂದ ಕೇಂದ್ರ Read more…

ಧಾರ್ಮಿಕ ಕೇಂದ್ರಗಳಲ್ಲಿ ಚುನಾವಣಾ ಪ್ರಚಾರ; ಕೆ.ಎಸ್.ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ: ಧಾರ್ಮಿಕ ಕೇಂದ್ರಗಳಲ್ಲಿ ಚುನಾವಣಾ ಪ್ರಚಾರ ಮಾಡಿದ ಆರೋಪದಲ್ಲಿ ಮಾಜಿ ಸಚಿವ, ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದೆ. ಶಿವಮೊಗ್ಗದ ಗೋಪಾಳದ ರಂಗನಾಥಸ್ವಾಮಿ ದೇವಾಲಯಕ್ಕೆ ತೆರಳಿದ್ದ Read more…

ಶಿವಮೊಗ್ಗ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪಗೆ ಮತ್ತೊಂದು ಶಾಕ್: ದೇವಾಲಯದಲ್ಲಿ ಪ್ರಚಾರ ಹಿನ್ನಲೆ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲು

ಶಿವಮೊಗ್ಗ: ಶಿವಮೊಗ್ಗ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಈಶ್ವರಪ್ಪ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಕೇಸು ದಾಖಲಿಸಲಾಗಿದೆ. ಅವರು Read more…

ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗಡೆ ವಿರುದ್ಧ ಪ್ರಕರಣ ದಾಖಲು

ಉಡುಪಿ: ಲೋಕಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗಡೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. Read more…

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಆದೇಶ

ಬೆಂಗಳೂರು: ಲೋಕಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣೆ ಪ್ರಚಾರ ನಡೆಸಿದ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ Read more…

BREAKING: ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲು

ಚಿತ್ರದುರ್ಗ: ಶಿವಮೊಗ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ಬಿ.ವೈ. ರಾಘವೇಂದ್ರ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ Read more…

ಮತ ಎಣಿಕೆ ವೇಳೆಯಲ್ಲೇ ಕಾಂಗ್ರೆಸ್ ಅಧ್ಯಕ್ಷರ ಅಭಿನಂದಿಸಿ ನೀತಿ ಸಂಹಿತೆ ಉಲ್ಲಂಘಿಸಿದ ಡಿಜಿಪಿ ಸಸ್ಪೆಂಡ್

ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ತೆಲಂಗಾಣ ಡಿಜಿಪಿ ಅಂಜನಿ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ಭಾನುವಾರ ತೆಲಂಗಾಣ Read more…

ಚುನಾವಣೆ ಕರಪತ್ರ ಮುದ್ರಿಸಿದ ಪ್ರಿಂಟಿಂಗ್ ಪ್ರೆಸ್ ಮಾಲೀಕನಿಗೆ ಶಾಕ್: ಅಭ್ಯರ್ಥಿ ವಿರುದ್ಧವೂ ಕೇಸ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಜೆಡಿಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿ ಗೌಡ ಮತ್ತು ಶಿವಮೊಗ್ಗದ ಪ್ರಿಂಟಿಂಗ್ ಪ್ರೆಸ್ ಮಾಲೀಕನ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಡಿ ದೂರು ದಾಖಲಾಗಿದೆ. Read more…

ಸಚಿವ ನಾಗೇಶ್ ವಿರುದ್ಧ ಪ್ರಕರಣ ದಾಖಲು

ತುಮಕೂರು: ತುಮಕೂರು ಜಿಲ್ಲೆ ತಿಪಟೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಬಿ.ಸಿ. ನಾಗೇಶ್ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ನಾಗೇಶ್ ಅವರು ಬುಧವಾರ Read more…

BIG NEWS: ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ವಿರುದ್ಧ FIR ದಾಖಲು

ಮಂಡ್ಯ: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ದಕ್ಷಿಣ ಪದವೀಧರ ಕ್ಷೇತ್ರದ Read more…

ನೀತಿ ಸಂಹಿತೆ ಉಲ್ಲಂಘಿಸಿದ ಪಾಕ್​ ಪ್ರಧಾನಿಗೆ ಭಾರೀ ಮೊತ್ತದ ದಂಡ..!

ಖೈಬರ್-ಪಖ್ತುಂಖ್ವಾದಲ್ಲಿ ಸ್ಥಳೀಯ ಚುನಾವಣೆ ಸಂಬಂಧ ಸ್ವಾತ್‌ನಲ್ಲಿ ನಡೆದ ರ್ಯಾಲಿಯಲ್ಲಿ ಭಾಷಣ ಮಾಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಪಾಕಿಸ್ತಾನದ ಉನ್ನತ ಚುನಾವಣಾ Read more…

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು, ಉಪ ಚುನಾವಣೆಯಲ್ಲಿ ನೀತಿಸಂಹಿತೆ ಉಲ್ಲಂಘನೆ ಆರೋಪ

ಹಾವೇರಿ: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಚುನಾವಣಾಧಿಕಾರಿಗೆ ದೂರು ನೀಡಲಾಗಿದೆ. ಸಿ.ಎಂ. ಉದಾಸಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...