alex Certify ನೀರುಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೀಚ್ ನೋಡಲೆಂದು ಬಂದಿದ್ದ ವೇಳೆ ದುರಂತ: ಮೂವರು ಪ್ರವಾಸಿಗರು ಸಮುದ್ರಪಾಲು

ಮಂಗಳೂರು: ಬೀಚ್ ನೋಡಲೆಂದು ಬಂದಿದ್ದ ಮೂವರು ಪ್ರವಾಸಿಗರು ಸಮುದ್ರ ಪಾಲಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕುಳಾಯಿ ಬಳಿಯ ಹೊಸಬೆಟ್ಟು ಬಳಿ ನಡೆದಿದೆ. ಚಿತ್ರದುರ್ಗದ ಮಂಜುನಾಥ್, ಶಿವಮೊಗ್ಗದ ಶಿವಕುಮಾರ್, Read more…

BREAKING NEWS: ಕೆರೆಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲು

ವಿಜಯಪುರ: ಶಾಲೆಗೆ ರಜೆ ಹಿನ್ನೆಲೆಯಲ್ಲಿ ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಅನಿರುದ್ಧ ಸಾಮ್ರಾಣಿ (20) ನೀರು ಪಾಲಾಗಿರುವ ಯುವಕ. Read more…

BREAKING NEWS: ಸ್ನೇಹಿತರೊಂದಿಗೆ ಈಜಲು ಹೋಗಿ ನೀರುಪಾಲಾದ ಬಿಇ ವಿದ್ಯಾರ್ಥಿ

ಮಂಡ್ಯ: ಸ್ನೇಹಿತರೊಂದಿಗೆ ಈಜಲು ಹೋಗಿ ನಾಲೆಯಲ್ಲಿ ಕೊಚ್ಚಿ ಹೋದ ವಿದ್ಯಾರ್ಥಿ ನೀರುಪಾಲಾಗಿರುವ ಘಟನೆ ಮಂಡ್ಯ ಜಿಲ್ಲೆಯ ಯಲಿಯೂರು ಬಳಿಯ ವಿಸಿ ನಾಲೆಯಲ್ಲಿ ನಡೆದಿದೆ. 22 ವರ್ಷದ ಯಶ್ವಂತ್ ನೀರು Read more…

SHOCKING NEWS: ಸ್ನೇಹಿತರ ಕಣ್ಣೆದುರೇ ನೀರುಪಾಲು: ನದಿಯಲ್ಲಿ ಕೊಚ್ಚಿ ಹೋದ ಯುವಕ

ಈಜಲು ಹೋಗಿದ್ದ ಯುವಕನೊಬ್ಬ ಸ್ನೇಹಿತರ ಎದುರೇ ನದಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಮಹಾರಾಷ್ಟ್ರದ ರತ್ನಗಿರಿಯಲ್ಲಿ ನಡೆದಿದೆ. ಮಹಾರಾಷ್ಟ್ರದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜಲಾಶಯಗಳು ಭರ್ತಿಯಾಗಿದ್ದು, ನದಿಗಳು ಅಪಾಯದಮಟ್ಟದಲ್ಲಿ ಹರಿಯುತ್ತಿವೆ. Read more…

BREAKING NEWS: ಮತ್ತೊಂದು ದುರಂತ: ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು

ರಾಮನಗರ: ಹಾಸನದಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ಮೃತಪಟ್ಟಿದ್ದ ಘಟನೆ ಬೆನ್ನಲ್ಲೇ ಇದೀಗ ರಾಮನಗರದಲ್ಲಿಯೂ ಅಂತದ್ದೇ ಘಟನೆ ನಡೆದಿದೆ. ಈಜಲು ತ್ತೆರಳಿದ್ದ ಮೂವರು ಬಾಲಕರು ನೀರುಪಾಲಾಗಿದ್ದಾರೆ. ರಾಮನಗರ Read more…

ರಂಜಾನ್ ಉಪವಾಸ ಮುಗಿಸಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

ಶಿವಮೊಗ್ಗ: ರಂಜಾನ್ ಉಪವಾಸ ಮುಗಿಸಿ ಈಜಲು ಹೋಗಿದ್ದ ಎಸ್.ಎಸ್.ಎಲ್.ಸಿ. ಓದುತ್ತಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಇಯಾನ್, ಸಮ್ಮರ್, ರಫಾನ್ Read more…

BREAKING: ಅಯ್ಯಪ್ಪ ಮಾಲಾಧಾರಿಗಳು ನೀರುಪಾಲು ಪ್ರಕರಣ; ಓರ್ವನ ರಕ್ಷಣೆ, ಬಾಲಕನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಮುಂದುವರೆದ ಶೋಧ

ಮೈಸೂರು: ಕಪಿಲಾ ನದಿಯಲ್ಲಿ ನೀರು ಪಾಲಾಗಿದ್ದ ಮೂವರು ಅಯ್ಯಪ್ಪ ಮಾಲಾಧಾರಿಗಳಲ್ಲಿ ಓರ್ವನನ್ನು ರಕ್ಷಿಸಲಾಗಿದ್ದು, ಓರ್ವನ ಶವ ಪತ್ತೆಯಾಗಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ಕಪಿಲಾ ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದ Read more…

BREAKING NEWS: ಈಜಲು ಹೋಗಿ ದುರಂತ: ಶಾಲ್ಮಲಾ ನದಿಯಲ್ಲಿ ಐವರು ನೀರುಪಾಲು

ಕಾರವಾರ: ಶಾಲ್ಮಲಾ ನದಿಯಲ್ಲಿ ಈಜಲು ಹೋಗಿ ಐವರು ನೀರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಭೀಮನಗುಂಡಿಯಲ್ಲಿ ನಡೆದಿದೆ. ಶಾಲ್ಮಲಾ ನದಿಯಲ್ಲಿ ಈಜಲು ಇಳಿದಿದ್ದ ಓರ್ವ ನೀರುಪಾಲಾಗುತ್ತಿದ್ದ. Read more…

ಅಪಾಯ ಲೆಕ್ಕಿಸದೇ ಹಳ್ಳ ದಾಟಲು ಹೋದ ಯುವಕ…ಗ್ರಾಮಸ್ಥರ ಕಣ್ಮುಂದೆಯೇ ನೀರು ಪಾಲು…!

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯಾದ್ಯಂತ ವರುಣಾರ್ಭಟಕ್ಕೆ ಹಳ್ಳಕೊಳ್ಳಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಸೇತುವೆ, ರಸ್ತೆಗಳು ಜಲಾವೃತವಾಗಿವೆ. ಈ ಮಧ್ಯೆ ಅಪಾಯವನ್ನು ಲೆಕ್ಕಿಸದೇ ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋದ ಯುವಕನೊಬ್ಬ Read more…

BREAKING: ದನ ತೊಳೆಯಲು ಹೋಗಿ ಇಬ್ಬರು ಬಾಲಕರು ನೀರು ಪಾಲು; ಇಬ್ಬರು ಪಾರು

ಗದಗ: ದನ ತೊಳೆಯಲು ನದಿಗೆ ಇಳಿದ ನಾಲ್ವರ ಪೈಕಿ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ಗದಗ ಜಿಲ್ಲೆಯ ರಹೀಮತ್ ನಗರದಲ್ಲಿ ನಡೆದಿದೆ. ಇಬ್ಬರು ಬಾಲಕರು ನೀರು ಪಾಲಾಗಿದ್ದು, Read more…

ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಮಲ್ಪೆ ಬಳಿ ಸಮುದ್ರ ಪಾಲು; ಓರ್ವ ಯುವತಿ ರಕ್ಷಣೆ

ಮಂಗಳೂರು: ಮಡಿಕೇರಿಯಿಂದ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಉಡುಪಿ ಜಿಲ್ಲೆಯ ಮಲ್ಪೆ ಬಳಿ ನೀರು ಪಾಲಾಗಿದ್ದು, ಓರ್ವ ಯುವತಿಯನ್ನು ರಕ್ಷಿಸಲಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿಯಿಂದ ಇಬ್ಬರು ಯುವತಿಯರು ನಾಪತ್ತೆಯಾಗಿದ್ದರು, ಇದೀಗ Read more…

ಸ್ನಾನಕ್ಕೆಂದು ನದಿಗೆ ಇಳಿದ ಅಯ್ಯಪ್ಪಸ್ವಾಮಿ ಮಾಲಾಧಾರಿ ತಂದೆ, ಮಗ ನೀರು ಪಾಲು

ಮಡಿಕೇರಿ: ಅಯ್ಯಪ್ಪ ಸ್ವಾಮಿ ಮಾಲಾಧಾರಿ ತಂದೆ, ಮಗ ನೀರು ಪಾಲಾದ ಘಟನೆ ಕುಶಾಲನಗರ ತಾಲೂಕಿನ ಚಿಕ್ಕಬೆಟಗೇರಿಯಲ್ಲಿ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಚಿಕ್ಕಬೆಟಗೇರಿಯಲ್ಲಿ ತಂದೆ ಮಣಿಕಂಠ(47), ಮಗ Read more…

ಮೀನಿನ ಬಲೆಯಲ್ಲಿ ಕಾಲು ಸಿಲುಕಿ ಇಬ್ಬರು ನೀರು ಪಾಲು

ಚಿಕ್ಕಬಳ್ಳಾಪುರ: ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಪಾಪಗ್ನಿ ನದಿಯಲ್ಲಿ ಘಟನೆ ನಡೆದಿದೆ. ಮೀನು ಹಿಡಿಯಲು ಹೋದ ಪಲಿಚೇರ್ಲು ಗ್ರಾಮದ ಮಂಜುನಾಥ(32) Read more…

BIG NEWS: ಸ್ನೇಹಿತರೊಂದಿಗೆ ವೀಕೆಂಡ್ ಮೋಜು; ಈಜಲು ಹೋದ ಇಬ್ಬರು ಯುವತಿಯರು ಸೇರಿ ಮೂವರು ನೀರುಪಾಲು

ಚಿಕ್ಕಬಳ್ಳಾಪುರ: ವೀಕೆಂಡ್ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಮೂವರು ನೀರು ಪಾಲಾಗಿರುವ ಘಟನೆ ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಜಲಾಶಯದಲ್ಲಿ ನಡೆದಿದೆ. ಬೆಂಗಳೂರಿನ ಸಾರಾಯಿಪಾಳ್ಯದ ಪೂಜಾ, ರಾಧಿಕಾ ಹಾಗೂ ಇಮ್ರಾನ್ Read more…

ಕಾರು ತೊಳೆಯಲು ಹೋದಾಗಲೇ ದುರಂತ: ಕಾಲುವೆಯಲ್ಲಿ ಕೊಚ್ಚಿ ಹೋದ ಯುವಕರು

ಗದಗ: ಕಾರ್ ತೊಳೆಯಲು ಹೋಗಿದ್ದ ಇಬ್ಬರು ಯುವಕರು ಕಾಲುವೆಯಲ್ಲಿ ಕೊಚ್ಚಿ ಹೋದ ಘಟನೆ ಗದಗ ಜಿಲ್ಲೆಯ ನರಗುಂದ ಹೊರವಲಯದಲ್ಲಿ ನಡೆದಿದೆ. ಅರುಣ್(25), ಹನುಮಂತ(30) ಮೃತಪಟ್ಟವರು ಎಂದು ಹೇಳಲಾಗಿದೆ. ಅಗ್ನಿಶಾಮಕ Read more…

ಈಜಲು ಹೋದಾಗಲೇ ಘೋರ ದುರಂತ: ಕೆರೆಗಿಳಿದ ಬಾಲಕರಿಬ್ಬರು ಸಾವು

ಹಾಸನ: ಈಜು ಬಾರದೆ ಕೆರೆಗೆ ಹೇಳಿದ ಇಬ್ಬರು ಬಾಲಕರು ನೀರು ಪಾಲಾಗಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಮಂಜುನಾಥಪುರ ಬಳಿ ಘಟನೆ ನಡೆದಿದೆ. 13 ವರ್ಷದ ಆಕಾಶ್ ಮತ್ತು Read more…

ಪ್ರವಾಹದಿಂದ ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ಕಂದಾಯ ಅಧಿಕಾರಿಗಳು, 9 ದಿನಗಳ ಬಳಿಕ ಪತ್ತೆಯಾಯ್ತು ತಹಸೀಲ್ದಾರ್‌ ಶವ….!

ಮಧ್ಯಪ್ರದೇಶದ ಸೆಹೋರ್‌ ಜಿಲ್ಲೆಯಲ್ಲಿ ಇಬ್ಬರು ಕಂದಾಯ ಅಧಿಕಾರಿಗಳು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಘಟನೆ ನಡೆದು 9 ದಿನಗಳ ಬಳಿಕ ಅವರಲ್ಲಿ ಓರ್ವ ಅಧಿಕಾರಿಯ ಮೃತದೇಹ ಸುಮಾರು 350 ಕಿಮೀ Read more…

ಕೊಡೈಕೆನಾಲ್‌ನಲ್ಲಿ ಘೋರ ದುರಂತ: ಫೋಟೋ ಕ್ಲಿಕ್ಕಿಸಲು ಹೋಗಿ ನೀರು ಪಾಲಾದ ಯುವಕ; ಎದೆ ನಡುಗಿಸುವ ದೃಶ್ಯ ಮೊಬೈಲ್‌ ನಲ್ಲಿ ಸೆರೆ

ತಮಿಳುನಾಡಿನ ಕೊಡೈಕೆನಾಲ್‌ನಲ್ಲಿ ಫೋಟೋ ತೆಗೆಸಿಕೊಳ್ಳಲು ಹೋಗಿ 28 ವರ್ಷದ ಯುವಕನೊಬ್ಬ ನೀರುಪಾಲಾಗಿದ್ದಾನೆ. ಕಾಲು ಜಾರಿ ಜಲಪಾತದೊಳಗೆ ಬಿದ್ದಿದ್ದಾನೆ. ಜೊತೆಗಿದ್ದ ಆತನ ಸ್ನೇಹಿತ ವಿಡಿಯೋ ಮಾಡುತ್ತಿದ್ದ. ಈ ಭೀಕರ ದುರಂತ Read more…

ಪಾರ್ಟಿ ಬಳಿಕ ತೆಪ್ಪದಲ್ಲಿ ರೌಂಡ್ಸ್ ಹಾಕುವಾಗಲೇ ದುರಂತ; ಮೂವರು ನೀರುಪಾಲು

ಕೋಲಾರ: ಪಾರ್ಟಿ ಮುಗಿಸಿ ತೆಪ್ಪದಲ್ಲಿ ರೌಂಡ್ಸ್ ಹಾಕುವಾಗ ಕೆರೆಯಲ್ಲಿ ತೆಪ್ಪ ಮಗುಚಿ ಬಿದ್ದು ಮೂವರು ಯುವಕರು ನೀರುಪಾಲಾದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ನೇರಳಕೆರೆ ಸಮೀಪ ನಡೆದಿದೆ. Read more…

ಡ್ಯಾಂ ನೋಡಲು ಬಂದಾಗಲೇ ಅವಘಡ: ನೀರು ಪಾಲಾದ ಯುವತಿಯರು

ತುಮಕೂರು: ಮಾರ್ಕೋನಹಳ್ಳಿ ಡ್ಯಾಂ ನಲ್ಲಿ ಯುವತಿಯರಿಬ್ಬರು ನೀರುಪಾಲಾಗಿದ್ದಾರೆ. ಪರ್ವಿನಾ(17) ಹಾಗೂ ಸಾದಿಕಾ(22) ನೀರು ಪಾಲಾದವರು ಎಂದು ಹೇಳಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಮಾರ್ಕೋನಹಳ್ಳಿ ಜಲಾಶಯದಲ್ಲಿ ನೀರಿಗೆ ಇಳಿದಿದ್ದ Read more…

ಗಣಪತಿ ವಿಸರ್ಜನೆ ವೇಳೆಯಲ್ಲೇ ಘೋರ ದುರಂತ: ಮೂವರು ನೀರುಪಾಲು

ಬೆಂಗಳೂರು: ಗಣಪತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಅವಘಡದಲ್ಲಿ ಮೂವರು ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಕೊಂಡಾಪುರ ಗ್ರಾಮದಲ್ಲಿ ಗಣಪತಿ ವಿಸರ್ಜನೆ ವೇಳೆ ಯುವಕನೊಬ್ಬ ಭದ್ರಾ ಮೇಲ್ದಂಡೆ ಯೋಜನೆ Read more…

ಪ್ರವಾಸಕ್ಕೆ ಹೋದಾಗಲೇ ಕಾದಿತ್ತು ದುರ್ವಿದಿ: ನೀರಲ್ಲಿ ಮುಳುಗಿ ನಾಲ್ವರ ಸಾವು

ನೀರಿನಲ್ಲಿ ಮುಳುಗಿ ಬೆಂಗಳೂರು ಮೂಲದ ನಾಲ್ವರು ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಕಡಪಾ ಜಿಲ್ಲೆಯ ವೆಲಿಗಲ್ಲು ಪ್ರಾಜೆಕ್ಟ್ ಸಮೀಪ ನಡೆದಿದೆ. ಬೆಂಗಳೂರು ಮೂಲದ ತಾಜ್ ಮೊಹಮ್ಮದ್, ಮೊಹಮ್ಮದ್, ಉಸ್ಮಾನ್ ಖಾನಂ Read more…

SHOCKING NEWS: ಒಬ್ಬರಹಿಂದೊಬ್ಬರಂತೆ ಕೃಷ್ಣಾನದಿ ಪಾಲಾದ ನಾಲ್ವರು ಸಹೋದರರು….!

ಬೆಳಗಾವಿ: ಬಟ್ಟೆ ತೊಳೆಯಲು ಹೋಗಿ ನಾಲ್ವರು ಸಹೋದರರು ಕೃಷ್ಣಾನದಿ ನೀರು ಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲುಕಿನ ಹಲ್ಯಾಳ ಗ್ರಾಮದಲ್ಲಿ ನಡೆದಿದೆ. ಗೋಪಾಲ ಬನಸುಡೆ, ಸದಾಶಿವ ಬನಸುಡೆ, Read more…

ಸ್ನೇಹಿತರೊಂದಿಗೆ ಈಜಲು ಹೋದಾಗಲೇ ನಡೆದಿದೆ ನಡೆಯಬಾರದ ಘಟನೆ

ಮಂಡ್ಯ: ಕೆರೆಯಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲಾದ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಬಿಲ್ಲೇನಹಳ್ಳಿ ಗವಿರಂಗನಾಥ ಸ್ವಾಮಿ ದೇವಾಲಯದ ಕೆರೆಯಲ್ಲಿ ನಡೆದಿದೆ. ಭರತ್(22), ವಿನೋದ್(21) Read more…

ಕೃಷ್ಣಾ ನದಿಯಲ್ಲಿ ಭಾರೀ ಪ್ರವಾಹ: ತೆಪ್ಪ ಮುಳುಗಿ ನೀರು ಪಾಲಾದ ನಾಲ್ವರಿಗಾಗಿ ಮುಂದುವರೆದ ಹುಡುಕಾಟ

ರಾಯಚೂರು: ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಲ್ವರು ನೀರು ಪಾಲಾಗಿದ್ದು ಅವರಿಗಾಗಿ ಶೋಧ ಕಾರ್ಯ ಮುಂದುವರೆಸಲಾಗಿದೆ. ರಾಯಚೂರು ತಾಲೂಕಿನ ಕುರುವಕಲ್ ಗ್ರಾಮದ ನಿವಾಸಿಗಳು ತೆಲಂಗಾಣದ ಮಕ್ತಲ್ ಗೆ ತೆರಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...