alex Certify ನೀರು ಪಾಲು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪ್ರವಾಸಕ್ಕೆ ಬಂದಾಗಲೇ ಘೋರ ದುರಂತ, ಜಲಪಾತದಲ್ಲಿ ಮೂವರು ನೀರು ಪಾಲು

ಮಡಿಕೇರಿ: ಕೋಟೆಅಬ್ಬಿ ಜಲಪಾತದಲ್ಲಿ ಮೂವರು ನೀರುಪಾಲಾಗಿದ್ದಾರೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಕೋಟೆಅಬ್ಬಿ ಫಾಲ್ಸ್ ನಲ್ಲಿ ತೆಲಂಗಾಣದಿಂದ ಪ್ರವಾಸಕ್ಕೆ ಬಂದಿದ್ದ ಮೂವರು ನೀರುಪಾಲಾಗಿದ್ದಾರೆ. ಶಾಮ(36), ಶಹೀಂದ್ರ(16), ಶ್ರೀಹರ್ಷ(18) ನೀರುಪಾಲಾದವರು Read more…

ಕೃಷಿ ಹೊಂಡಕ್ಕೆ ಬಿದ್ದು ಮೂವರು ಬಾಲಕಿಯರು ನೀರು ಪಾಲು

ಗದಗ: ನೀರು ಕುಡಿಯಲು ಹೋಗಿ ಮೂವರು ಬಾಲಕಿಯರು ನೀರುಪಾಲಾದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ತಾಂಡಾದಲ್ಲಿ ನಡೆದಿದೆ. ಸುನಿತಾ ಲಕ್ಷಣ ಲಮಾಣಿ(9), ಅಂಕಿತಾ ಲಕ್ಷ್ಮಣ ಲಮಾಣಿ(13), Read more…

BREAKING: ಅಕ್ಕ, ತಮ್ಮ ನೀರಿಗಿಳಿದಾಗಲೇ ದುರಂತ: ಕಾಲುವೆಯಲ್ಲಿ ಈಜಲು ಹೋಗಿ ನೀರು ಪಾಲು

ಶಿವಮೊಗ್ಗ: ಭದ್ರಾ ಕಾಲುವೆಯಲ್ಲಿ ಈಜಲು ಹೋಗಿ ಅಕ್ಕ-ತಮ್ಮ ನೀರು ಪಾಲಾದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಆಗರದಹಳ್ಳಿ ಸಮೀಪ ನಡೆದಿದೆ. ಅಕ್ಕ ಚಂದು(15), ತಮ್ಮ ಹರ್ಷ(11) ನೀರುಪಾಲಾದವರು Read more…

ಗೆಳೆಯರೆಲ್ಲ ಈಜಲು ಹೋದಾಗಲೇ ಘೋರ ದುರಂತ, ನಾಲ್ವರು ಬಾಲಕರು ನೀರು ಪಾಲು

ಮೈಸೂರು: ಈಜಲು ತೆರಳಿದ್ದ ನಾಲ್ವರು ಬಾಲಕರು ನೀರು ಪಾಲಾದ ಘಟನೆ ಹೆಮ್ಮಿಗೆ ಗ್ರಾಮದ ಬಳಿ ಕಾವೇರಿ ನದಿಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ಹೆಮ್ಮಿಗೆ ಗ್ರಾಮದಲ್ಲಿ Read more…

ಕೆರೆಯಲ್ಲಿ ಈಜಲು ಹೋದಾಗಲೇ ಕಾದಿತ್ತು ದುರ್ವಿದಿ, ಮೂವರು ನೀರು ಪಾಲು

ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರು ಪಾಲಾದ ಘಟನೆ ಮಾರನಗೆರೆ ಗ್ರಾಮದ ಬಳಿ ನಡೆದಿದೆ. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಮಾರನಗೆರೆ ಬಳಿ ಘಟನೆ ನಡೆದಿದ್ದು, ತರುಣ್, Read more…

BREAKING: ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರ್, ಮೂವರು ನೀರು ಪಾಲು

ಯಾದಗಿರಿ: ಕಾಲುವೆಗೆ ಕಾರ್ ಉರುಳಿಬಿದ್ದು ಮೂವರು ನೀರು ಪಾಲಾಗಿದ್ದಾರೆ. ಮಾಲೂರು ಸಮೀಪದ ನಾರಾಯಣಪುರ ಎಡದಂಡೆ ಕಾಲುವೆಗೆ ಕಾರ್ ಬಿದ್ದಿದೆ. ಯಾದಗಿರಿ ಜಿಲ್ಲೆ ಹುಣಸಗಿ ತಾಲ್ಲೂಕಿನ ಮಾಳೂರು ಗ್ರಾಮದ ಬಳಿ Read more…

ಆಟವಾಡುವಾಗಲೇ ಕಾದಿತ್ತು ದುರ್ವಿಧಿ: ಮೂವರು ಮಕ್ಕಳು ನೀರು ಪಾಲು

ಕೋಲಾರ: ಕೋಲಾರ ಜಿಲ್ಲೆ ಬಂಗಾರಪೇಟೆ ಪಟ್ಟಣದ ಕುಂಬಾರ ಪಾಳ್ಯದಲ್ಲಿ ದಾರುಣ ಘಟನೆ ನಡೆದಿದೆ. ರೈಲ್ವೆ ಅಂಡರ್ ಪಾಸ್ ಬಳಿ ಆಡಲು ಹೋಗಿದ್ದ ಮೂವರು ಮಕ್ಕಳು ನೀರುಪಾಲಾಗಿದ್ದಾರೆ. ಮೂವರು ಮಕ್ಕಳು Read more…

ಬಟ್ಟೆ ತೊಳೆಯಲು ಹೋದಾಗಲೇ ದುರಂತ: ತಾಯಿ, ಮಕ್ಕಳ ದಾರುಣ ಸಾವು

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೀರನಹಳ್ಳಿ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ತಾಯಿ, ಮಕ್ಕಳು ನೀರು ಪಾಲಾಗಿದ್ದಾರೆ. 40 ವರ್ಷದ ಗೀತಾ ಮತ್ತು ಅವರ ಮಕ್ಕಳಾದ ಸವಿತಾ(19) ಹಾಗೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...