alex Certify ನೀರು | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಭರ್ತಿಯಾಗಿ ಕೋಡಿ ಬಿತ್ತು ನಟ ಯಶ್ ಅಭಿವೃದ್ಧಿಪಡಿಸಿದ್ದ ತಲ್ಲೂರು ಕೆರೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಲ್ಲೂರು ಕೆರೆ ಕೋಡಿ ಬಿದ್ದಿದೆ. ನಟ ರಾಕಿಂಗ್ ಸ್ಟಾರ್ ಯಶ್ ಅವರು 2016 ರಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ಹೂಳು ತೆಗೆಸಿ Read more…

ಮನೆಯಲ್ಲೇ ಇದೆ ಎಲ್ಲರನ್ನೂ ಕಾಡುವ ʼಅಸಿಡಿಟಿʼ ಗೆ ಮದ್ದು

ಅಸಿಡಿಟಿ ಇತ್ತೀಚೆಗೆ ಎಲ್ಲರನ್ನು ಬೆಂಬಿಡದೆ ಕಾಡುತ್ತಿದೆ. ಆದರೆ ಅದಕ್ಕೆ ನಮ್ಮ ಮನೆಯಲ್ಲಿಯೇ ಮದ್ದು ಇದೆ ಎಂಬುದು ಬಹುತೇಕ ಮಂದಿಗೆ ಗೊತ್ತಿಲ್ಲ. ಅಂತಹ ಮನೆ ಮದ್ದುಗಳ ವಿವರ ಇಲ್ಲಿದೆ. ನೀರು Read more…

ಅಳುವುದ್ರಿಂದ ಆರೋಗ್ಯಕ್ಕಾಗುವ ಲಾಭ

ಇಂದಿನ ಕಾಲದಲ್ಲಿ ಎಲ್ಲರೂ ಉತ್ತಮ ಆರೋಗ್ಯವನ್ನು ಬಯಸುತ್ತಾರೆ. ಪ್ರತಿಯೊಬ್ಬರೂ ತಮ್ಮ ಆರೋಗ್ಯವನ್ನು ಉತ್ತಮವಾಗಿಡಲು ಪ್ರಯತ್ನಿಸುತ್ತಾರೆ. ಉತ್ತಮ ಆರೋಗ್ಯಕ್ಕೆ ನಗು ಬಹಳ ಮುಖ್ಯ. ಆದರೆ ಅಳುವುದರಿಂದ ಹೆಚ್ಚಿನ ಪ್ರಯೋಜನವಿದೆ ಎಂಬುದೂ Read more…

ʼಪಿತ್ತʼದ ತೊಂದರೆಗೆ ಇಲ್ಲಿದೆ ನೋಡಿ ಮನೆ ಮದ್ದು

ಸರಿಯಾದ ರೀತಿಯ ಆಹಾರ ಪದ್ಧತಿ ಇಲ್ಲದಿದ್ದರೆ ಪಿತ್ತದ ಸಮಸ್ಯೆ ತಲೆದೂರುತ್ತದೆ. ಪಿತ್ತ ಹೆಚ್ಚಾದರೆ ವಾಕರಿಕೆ, ತಲೆಸುತ್ತು, ಊಟ ಸೇರದೇ ಇರುವುದು ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಪಿತ್ತದ ನಿವಾರಣೆಗೆ ಈ ಕ್ರಮ Read more…

ಇಲ್ಲಿದೆ ತೂಕ ಇಳಿಸುವ ಸರಳ ʼಉಪಾಯʼ..….!

ಎರಡು ತಿಂಗಳಲ್ಲಿ ಆರರಿಂದ ಏಳು ಕೆಜಿ ತೂಕ ಇಳಿಸುವ ಉಪಾಯ ಇಲ್ಲಿದೆ ಕೇಳಿ. ಜೀರಿಗೆ ಜೀರ್ಣಕ್ರಿಯೆಗೆ ನೆರವಾಗುತ್ತದೆ. ರಾತ್ರಿ ಮಲಗುವ ಮುಂಚೆ ಒಂದು ಚಮಚ ಜೀರಿಗೆಯನ್ನು ಒಂದು ಲೋಟ Read more…

ಇಲ್ಲಿದೆ ರುಚಿಕರವಾದ ಪೊಂಗಲ್ ತಯಾರಿಸುವ ವಿಧಾನ

ಸಿಹಿ ತಿನ್ನಬೇಕು ಅನಿಸಿದಾಗ ಮಾಡಿಕೊಂಡು ಸವಿಯಿರಿ ಈ ಸಕ್ಕರೆ ಪೊಂಗಲ್. ಥಟ್ಟಂತ ರೆಡಿಯಾಗುತ್ತೆ. ಜತೆಗೆ ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಬೇಕಾಗುವ ಸಾಮಗ್ರಿಗಳು: ಅಕ್ಕಿ – 1 ಕಪ್, ಹೆಸರುಬೇಳೆ Read more…

ಮತ್ತೆ ವಿವಾದಕ್ಕೆ ಸಿಲುಕಿದ ನವನೀತ್​ ರಾಣಾ; ಗಣಪತಿಯನ್ನು ನೀರಿಗೆ ಎಸೆದ ಸಂಸದೆಗೆ ತರಾಟೆ

ಮಹಾರಾಷ್ಟ್ರದ ಅಮರಾವತಿಯ ಸಂಸದೆ ನವನೀತ್​ ರಾಣಾ ಮತ್ತೊಮ್ಮೆ ಚರ್ಚೆಯ ವಸ್ತುವಾಗಿದ್ದಾರೆ. ನವನೀತ್​ ರಾಣಾ ಮತ್ತು ಅವರ ಪತಿ ರವಿ ರಾಣಾ ಗಣೇಶ ವಿಸರ್ಜನೆ ಮಾಡುತ್ತಿರುವ ವಿಡಿಯೊ ವೆೈರಲ್​ ಆಗಿದೆ. Read more…

ಉತ್ತಮ ಮಳೆಯಿಂದಾಗಿ ಬತ್ತಿದ ಕೊಳವೆಗಳಲ್ಲಿ ಉಕ್ಕಿದ ಜೀವಸೆಲೆ..!

ರಾಜ್ಯದಲ್ಲಿ ವರುಣನ ಆರ್ಭಟ ಹೆಚ್ಚಾಗಿರೋದು ಒಂದು ಕಡೆಯಾದ್ರೆ, ಮತ್ತೊಂದೆಡೆ ಮಳೆಯೇ ಆಗದಂತಹ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಇದರಿಂದ ಬರಭೂಮಿಗಳು ಕೂಡ ಜೀವಸೆಲೆ ನೋಡುವ ಭಾಗ್ಯ ಕರುಣಿಸಿದ್ದಾನೆ ವರುಣ ದೇವ. Read more…

ಉರಿ ಮೂತ್ರ ಸಮಸ್ಯೆಗೆ ಇಲ್ಲಿದೆ ‘ಪರಿಹಾರ’

ದೇಹದಲ್ಲಿ ನಿರ್ದಿಷ್ಟ ಪ್ರಮಾಣದ ನೀರು ಸಿಗದಿದ್ದಾಗ ಅಥವಾ ಸೋಂಕು ಕಾಣಿಸಿಕೊಂಡಾಗ ಉರಿಮೂತ್ರ ಸಮಸ್ಯೆ ಕಂಡು ಬರುತ್ತದೆ. ಇದರ ಪರಿಹಾರಕ್ಕೆ ಪ್ರತಿನಿತ್ಯ ದಾಳಿಂಬೆ ರಸ ಸೇವನೆ ಮಾಡಿ. ದಾಳಿಂಬೆ ಹಣ್ಣಿನಲ್ಲಿರುವ Read more…

ನೋಡ ನೋಡುತ್ತಿದ್ದಂತೆಯೇ ನವಲಗುಂದ ಬಳಿ ಬ್ರಿಡ್ಜ್ ಕುಸಿತ; ಕ್ಷಣಾರ್ಧದಲ್ಲಿ ಬಚಾವಾದ ಯುವಕ

ನವಲಗುಂದ: ರಾಜ್ಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳು, ಸೇತುವೆಗಳಿಗೂ ಡ್ಯಾಮೇಜ್ ಆಗಿದ್ದು, ಅನೇಕ ಸೇತುವೆಗಳು ಕುಸಿತ ಉಂಟಾಗಿದೆ. ಅಷ್ಟೆ ಅಲ್ಲ ರಸ್ತೆ ಕಡಿತದಿಂದಾಗಿ ಸಾರಿಗೆ Read more…

ಬೆಂಗಳೂರು ನಿವಾಸಿಗಳೇ ಗಮನಿಸಿ: ನೀರು ಪೂರೈಕೆಯಲ್ಲಿ ಇಂದು ವ್ಯತ್ಯಯ

ರಾಜ್ಯ ರಾಜಧಾನಿ ಬೆಂಗಳೂರು ಮಳೆಯ ಆರ್ಭಟಕ್ಕೆ ಇನ್ನಿಲ್ಲದಂತೆ ತತ್ತರಿಸಿ ಹೋಗಿದೆ. ಬಡಾವಣೆಗಳಲ್ಲಿನ ಮನೆಗಳಿಗೆ ಆಳೆತರದಷ್ಟು ನೀರು ನುಗ್ಗಿದ್ದು ರಸ್ತೆಗಳು ಕೆರೆಗಳಂತಾಗಿವೆ. ವಾಹನ ಸಂಚಾರ ನಡೆಸುವುದೇ ದುಸ್ತರ ಎನ್ನುವಂತಾಗಿದ್ದು, ಕೆಲವೆಡೆ Read more…

ಊಟ ಮಾಡುವಾಗ ನೀರು ಕುಡಿಯುವ ಅಭ್ಯಾಸ ನಿಮಗೂ ಇದೆಯೇ ? ಅನಾರೋಗ್ಯಕ್ಕೆ ತುತ್ತಾಗುವ ಮುನ್ನ ಎಚ್ಚೆತ್ತುಕೊಳ್ಳಿ…!

ಆರೋಗ್ಯ ನಮ್ಮ ಆಹಾರದ ಮೇಲೆ ಅವಲಂಬಿತವಾಗಿರುತ್ತದೆ. ಕೆಲವರಿಗೆ  ಊಟ ಮಾಡುವಾಗ ನೀರು ಕುಡಿಯುವ ಅಭ್ಯಾಸವಿರುತ್ತದೆ. ಆಗಾಗ ನೀರು ಕುಡಿಯುತ್ತಿದ್ರೆ ಆಹಾರವನ್ನು ಸುಲಭವಾಗಿ ನುಂಗಬಹುದು. ಈ ರೀತಿ ಊಟದ ಮಧ್ಯೆ Read more…

ʼಆರೋಗ್ಯʼ ಕಾಪಾಡಿಕೊಳ್ಳಲು ನೆರವಾಗುತ್ತೆ ನುಗ್ಗೆಸೊಪ್ಪಿನ ಸೂಪ್

ನುಗ್ಗೆ ಸೊಪ್ಪಿನಲ್ಲಿ ಸಾಕಷ್ಟು ಔಷಧೀಯ ಗುಣವಿದೆ. ಇದನ್ನು ಸೇವಿಸುವುದರಿಂದ ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನುಗ್ಗೆ ಸೊಪ್ಪಿನ ಪಲ್ಯ ಮಾಡಿಕೊಂಡು ಸವಿಯುತ್ತಿರುತ್ತೇವೆ. ಇಲ್ಲಿ ನುಗ್ಗೆ ಸೊಪ್ಪಿನ ಸೂಪ್ ಮಾಡುವ Read more…

ಇದೇ ಮೊದಲ ಬಾರಿಗೆ ಗಾಳಿಯಿಂದಲೂ ನೀರು ಒದಗಿಸಲಿವೆ ‘ಮೇಘದೂತ್’ ವಾಟರ್ ಕಿಯೋಸ್ಕ್: ಮುಂಬೈನ 6 ರೈಲು ನಿಲ್ದಾಣಗಳಲ್ಲಿ ಶೀಘ್ರವೇ ಕಾರ್ಯಾರಂಭ

ಮುಂಬೈ: ಮೊದಲ ಬಾರಿಗೆ 6 ಭಾರತೀಯ ರೈಲು ನಿಲ್ದಾಣಗಳಲ್ಲಿ ಗಾಳಿಯಿಂದ ಕುಡಿಯುವ ನೀರನ್ನು ಒದಗಿಸುವ ತಂತ್ರಜ್ಞಾನ ಅಳವಡಿಸಲಾಗುತ್ತಿದೆ. ಗಾಳಿಯಿಂದ ನೀರನ್ನು ಉತ್ಪಾದಿಸುವ ಯುಎನ್ ಮಾನ್ಯತೆ ಪಡೆದ ತಂತ್ರಜ್ಞಾನ ಈಗ Read more…

ಬೆಳಗ್ಗೆ ಎದ್ದ ತಕ್ಷಣ ಈ ನಾಲ್ಕು ಕೆಲಸ ಮಾಡಿದ್ರೆ ಫಳ ಫಳ ಹೊಳೆಯುತ್ತೆ ನಿಮ್ಮ ಚರ್ಮ ಮತ್ತು ಕೂದಲು

ಕೆಲವೊಂದು ಉತ್ತಮ ಅಭ್ಯಾಸಗಳು ನಮ್ಮ ಜೀವನ ಶೈಲಿಯಲ್ಲಿ ಅದ್ಭುತ ಬದಲಾವಣೆಗಳನ್ನು ತರುತ್ತವೆ. ಜೀರ್ಣಾಂಗ ವ್ಯವಸ್ಥೆ ಸುಧಾರಣೆ, ಕೂದಲು ಮತ್ತು ಚರ್ಮದ ಆರೈಕೆಗೆ ಈ ಅಭ್ಯಾಸಗಳು ಸಹಾಯ ಮಾಡುತ್ತವೆ. ಬಿದಿರಿನ Read more…

ಗೌರಿ – ಗಣೇಶ ಹಬ್ಬಕ್ಕೆ ಮಾಡಿ ಪೂರಿ ಪಾಯಸ

ಹಬ್ಬದ ವೇಳೆಯಲ್ಲಿ ಮನೆಯಲ್ಲಿ ಸಿಹಿ ಅಡುಗೆ ಮಾಡುವುದು ಸಾಮಾನ್ಯ. ಬಗೆಬಗೆಯ ಸಿಹಿ ತಿನಿಸುಗಳನ್ನು ಸಿದ್ಧಪಡಿಸಿ ಮನೆ ಮಂದಿಯೆಲ್ಲಾ ಒಟ್ಟಿಗೆ ಕುಳಿತು ಊಟ ಮಾಡುವುದೇ ಚೆಂದ. ಹಬ್ಬದಲ್ಲಿ ಪೂರಿ ಪಾಯಸದ Read more…

ಕಾಗೆಯಿಂದ ಸ್ಮಾರ್ಟ್ ಟ್ರಿಕ್​; ಬಾಟಲಿಯಿಂದ ನೀರು ಕುಡಿಯಲು ಹೊಸ ವಿಧಾನ….!

ಕಾಗೆ ಮಡಿಕೆಗೆ ಕಲ್ಲು ತುಂಬಿ ನೀರು ಕುಡಿದ ಜಾನಪದ ಕತೆ ಪಾಠವಾಗಿದ್ದು ಅನೇಕರಿಗೆ ನೆನಪಿರಬಹುದು. ಗ್ರೀಕ್​ ಕಥೆಗಾರ ಈಸೋಪ ಬರೆದ ಫೇಬಲ್ಸ್​ ಆಫ್​ ಈಸೋಪ ಪುಸ್ತಕದಲ್ಲಿ, ಬಾಯಾರಿದ ಕಾಗೆಯು Read more…

ಹೊಳಪು ಚರ್ಮಕ್ಕಾಗಿ ಇಲ್ಲಿದೆ ನೈಸರ್ಗಿಕ ʼಉಪಾಯʼ

ಬಿಸಿಲಿನ ಬೇಗೆಯಿಂದ ಚರ್ಮದ ಹೊಳಪು ಕಾಪಾಡಿಕೊಳ್ಳಲು ಎಲ್ರೂ ಸಾಕಷ್ಟು ಸರ್ಕಸ್ ಮಾಡ್ತಾರೆ. ಬಿಸಿಲಿನ ಝಳಕ್ಕೆ ಚರ್ಮ ಸುಟ್ಟು ಹೋಗದಂತೆ, ಕಪ್ಪಾಗದಂತೆ ಕಾಪಾಡಿಕೊಳ್ಳುವುದು ದೊಡ್ಡ ಸವಾಲು. ಹಾಗಂತ ಇದು ಕಷ್ಟವೇನಲ್ಲ, ಇದಕ್ಕೆ Read more…

ʼಕುಚ್ಚಲಕ್ಕಿʼ ತಿನ್ನಿ ಕಾಯಿಲೆಯಿಂದ ದೂರವಿರಿ

ಬಿಳಿ ಅಕ್ಕಿ ಮತ್ತು ಕಂದು ಅಕ್ಕಿಯ ಮಧ್ಯೆ ರುಚಿಯಲ್ಲಿ ಹೆಚ್ಚು ವ್ಯತ್ಯಾಸವಿಲ್ಲ. ಆದರೆ ಪೌಷ್ಟಿಕಾಂಶದ ವಿಷಯಕ್ಕೆ ಬಂದಾಗ ಅವು ಭಿನ್ನವಾಗಿದೆ ಮತ್ತು ತೂಕ ಇಳಿಕೆಗೆ ಕಂದು ಬಣ್ಣದ ಅಕ್ಕಿ, Read more…

ಬೆರಗುಗೊಳಿಸುವಂತಿದೆ ಕಡಲ ಪಕ್ಷಿ ಗ್ಯಾನೆಟ್ ಬೇಟೆಯಾಡುವ ಹಳೆ ವಿಡಿಯೋ

ವನ್ಯಜೀವಿಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಅತ್ಯಂತ ಆಸಕ್ತಿದಾಯಕ ವಿಡಿಯೊಗಳು ಪ್ರಸ್ತುತಗೊಳ್ಳುತ್ತದೆ. ಇದೀಗ ಬೇಟೆಯಾಡುವ ವಿದ್ಯಮಾನವನ್ನು ತೋರಿಸುವ ವಿಡಿಯೊ ಟ್ವಿಟ್ಟರ್​ನಲ್ಲಿ ವೈರಲ್​ ಆಗಿದೆ, ಇದು ಮೀನುಗಳನ್ನು ತಿನ್ನಲು ಪಕ್ಷಿಗಳು Read more…

ಪ್ರವಾಹದ ವಿರುದ್ಧ ಈಜಲು ತಿಣುಕಾಡಿದ ವೃತ್ತಿಪರ ಈಜುಗಾರರು; ವಿಡಿಯೋ ವೈರಲ್

ಪ್ರವಾಹದ ವಿರುದ್ಧ ಈಜುವುದರ ಕುರಿತು ಅನೇಕ ನಾಣ್ಣುಡಿ ಇದೆ. ಅಂದರೆ ಎಂತಹ ಸಾಹಸಿಗನಾದರೂ ಪ್ರವಾಹದ ವಿರುದ್ಧ ಈಜುವುದು ಅಷ್ಟು ಸಲೀಸಲ್ಲದ ಕೆಲಸ. ಇದೀಗ ವೈರಲ್​ ಆಗಿರುವ ವಿಡಿಯೋದಲ್ಲಿ ನುರಿತ Read more…

ರುಚಿಕರವಾದ ಗೀ ರೈಸ್ ಮಾಡುವ ವಿಧಾನ

ದಿನಾ ಅನ್ನ ಸಾಂಬಾರು ತಿಂದು ಬೇಜಾರು ಅಂದುಕೊಳ್ಳುತ್ತಿದ್ದೀರಾ….? ಹಾಗಾದ್ರೆ ಯೋಚನೆ ಮಾಡುವುದು ಯಾಕೆ ಇಲ್ಲಿ ಸುಲಭವಾದ ಗೀ ರೈಸ್ ಇದೆ ಒಮ್ಮೆ ಟ್ರೈ ಮಾಡಿ. ಬೇಕಾಗುವ ಸಾಮಗ್ರಿಗಳು: ಭಾಸುಮತಿ Read more…

ಪುರುಷರ ‘ಮೊಡವೆ’ ಸಮಸ್ಯೆಗೆ ಇಲ್ಲಿದೆ ಪರಿಹಾರ

ಮೊಡವೆ ಮಹಿಳೆಯರಿಗೆ ಮಾತ್ರ ಸೀಮಿತವಲ್ಲ. ಪುರುಷರನ್ನೂ ಇದು ಬಿಡದೆ ಕಾಡುತ್ತದೆ. ಹಾಗಿದ್ದರೆ ಪುರುಷರು ಇದರ ನಿಯಂತ್ರಣಕ್ಕೆ ಏನು ಮಾಡಬಹುದು. ಪುರುಷರಿಗೆ ಮೊಡವೆ ಕಾಣಿಸಿಕೊಳ್ಳಲು ಪ್ರಮುಖ ಕಾರಣ ಎಂದರೆ ತ್ವಚೆಯ Read more…

ಅಗತ್ಯಕ್ಕಿಂತ ಹೆಚ್ಚು ನೀರು ಕುಡಿದ್ರೆ ದೇಹದ ಈ ಭಾಗಗಳಿಗೆ ಆಗಬಹುದು ತೀವ್ರ ಹಾನಿ…..!  

ನಾವು ಹೆಚ್ಚು ಹೆಚ್ಚು ನೀರು ಕುಡಿದಷ್ಟೂ ಆರೋಗ್ಯವಂತರಾಗಿರುತ್ತೇವೆ ಎಂಬುದನ್ನು ಬಾಲ್ಯದಿಂದಲೂ ಕೇಳುತ್ತಲೇ ಇರುತ್ತೇವೆ. ಆದರೆ ಅತಿಯಾಗಿ  ನೀರು ಕುಡಿಯುವುದು ಕೂಡ ನಮಗೆ ಹಾನಿಕಾರಕ. ನೀರು ಕುಡಿಯುವುದು ಬಹಳ ಮುಖ್ಯ, Read more…

ಇಲ್ಲಿದೆ ‘ಒತ್ತಡ’ ನಿವಾರಿಸಿಕೊಳ್ಳುವ ಸುಲಭ ವಿಧಾನ

ಇಂದಿನ ಜನರ ಜೀವನದಲ್ಲಿ ಒತ್ತಡ ಒಂದು ಸಾಮಾನ್ಯ ಸಮಸ್ಯೆಯಾಗಿದೆ. ಚಿಕ್ಕವರಿಂದ ಹಿಡಿದು ದೊಡ್ಡವರವರೆಗೂ ಹೆಚ್ಚಿನವರು ಈ ಸಮಸ್ಯೆಯನ್ನು ಅನುಭವಿಸುತ್ತಾರೆ. ಒತ್ತಡ ಹೆಚ್ಚಾದಾಗ ಬೊಜ್ಜು, ಮಧುಮೇಹ, ಮುಂತಾದ ಆರೋಗ್ಯ ಸಮಸ್ಯೆಗಳು Read more…

ಹೀಗೆ ಮಾಡಿ ರುಚಿಕರ ‘ನುಗ್ಗೆಸೊಪ್ಪಿನ ಕೂಟು’

ನುಗ್ಗೆ ಸೊಪ್ಪು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಕೆಲವರಿಗೆ ನುಗ್ಗೆ ಸೊಪ್ಪಿನ ಪಲ್ಯ ಇಷ್ಟವಾಗಲ್ಲ. ಅಂಥವರು ಈ ನುಗ್ಗೆ ಸೊಪ್ಪಿನ ಕೂಟು ಮಾಡಿಕೊಂಡು ಒಮ್ಮೆ ಸವಿದು ನೋಡಿ. ಇದು ತುಂಬಾ Read more…

ಏಷ್ಯಾದ 2ನೇ ಅತಿ ದೊಡ್ಡ ಕೆರೆ ಸೂಳೆಕೆರೆ ಭರ್ತಿ; ಕೋಡಿ ಬಿದ್ದು ಹೊರಹರಿಯುತ್ತಿರುವ ನೀರು

ರಾಜ್ಯದಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು, ಬಹುತೇಕ ಎಲ್ಲ ನದಿಗಳು ಉಕ್ಕಿ ಹರಿಯುತ್ತಿವೆ. ಇದರ ಪರಿಣಾಮ ಹೊಲ, ಗದ್ದೆಗಳಲ್ಲಿ ನೀರು ನಿಂತಿದ್ದು ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಆಸ್ತಿಪಾಸ್ತಿಯ ನಷ್ಟ ಸಹ Read more…

ಮಂಡಿ ನೋವಿನ ನಿವಾರಣೆಗೆ ಬೆಸ್ಟ್ ಆಪಲ್ ಸೈಡರ್ ವಿನೆಗರ್ ಮದ್ದು

ಕೆಲವರು ಮೊಣಕಾಲು ನೋವಿನಿಂದ ಬಳಲುತ್ತಾರೆ. ಆ್ಯಪಲ್ ಸೈಡರ್ ವಿನೆಗರ್ ಮೊಣಕಾಲು ನೋವಿಗೆ ಅತ್ಯತ್ತಮ ಔಷಧವಾಗಿದೆ. ಹಾಗಾದ್ರೆ ಆಪಲ್ ಸೈಡರ್ ವಿನೆಗರ್ ಬಳಸಿ ಮೊಣಕಾಲು ನೋವನ್ನು ಪರಿಹರಿಸಿಕೊಳ್ಳುವುದು ಹೇಗೆ ಎಂಬುದನ್ನು Read more…

ಎಂದಾದರೂ ಸವಿದಿದ್ದೀರಾ ಮೊಟ್ಟೆ ಶ್ಯಾವಿಗೆ ಬಾತ್…..?

ಬೆಳಿಗ್ಗೆ ತಿಂಡಿಗೆ ಶ್ಯಾವಿಗೆ ಬಾತ್ ಇದ್ದರೆ ಚೆನ್ನಾಗಿರುತ್ತದೆ. ಅದಕ್ಕೆ ಮೊಟ್ಟೆ ಹಾಕಿ ಮಾಡಿದರೆ ತಿನ್ನುವುದಕ್ಕೆ ಇನ್ನೂ ರುಚಿಕರವಾಗಿರುತ್ತದೆ. ಮಾಡುವ ವಿಧಾನ ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು: ಎಣ್ಣೆ – Read more…

ʼಮಹಿಳೆʼಯರ ಈ ಭಾಗದ ವಾಸನೆಗೆ ಕಾರಣವೇನು..…?

ಲೈಂಗಿಕ ಕ್ರಿಯೆಯ ಬಳಿಕ ಕೆಲವರಿಗೆ ಗುಪ್ತಾಂಗದಲ್ಲಿ ವಾಸನೆ ಬರುತ್ತದೆ. ಇದರಿಂದ ತೀರಾ ಮುಜುಗರವಾಗುತ್ತದೆ. ಲೈಂಗಿಕತೆ ಹೊಂದುವ ವೇಳೆ ಲ್ಯೂಬ್ರಿಕೆಂಟ್ ಸ್ರಾವವಾಗುತ್ತದೆ. ಇದು ಕೂಡ ಈ ವಾಸನೆಗೆ ಕಾರಣವಾಗುತ್ತದೆ. ಯಾವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...