alex Certify ನೀಲಗಿರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೀಲಗಿರಿ ಬೆಳೆಯಲು ಅನುಮತಿ ನೀಡಿದರೆ ಎಂಪಿಎಂ ಪುನಾರಂಭ

ಬೆಂಗಳೂರು: ಕಾಗದ ತಯಾರಿಕೆಗೆ ಅಗತ್ಯವಾಗಿ ಬೇಕಾದ ನೀಲಗಿರಿ ಬೆಳೆಯಲು ಅರಣ್ಯ ಇಲಾಖೆ ಅನುಮತಿ ನೀಡಿದಲ್ಲಿ ಮೈಸೂರು ಪೇಪರ್ ಮಿಲ್(ಎಂಪಿಎಂ) ಕಾರ್ಖಾನೆ ಪುನಾರಂಭ ಮಾಡಲು ಸಾಧ್ಯ ಎಂದು ಕೈಗಾರಿಕಾ ಸಚಿವ Read more…

ನೀಲಗಿರಿ ನಿಷೇಧ ರದ್ದು ನಿರ್ಧಾರ ಹಿಂಪಡೆಯಲು ಒತ್ತಾಯ

ಧಾರವಾಡ: ನೀಲಗಿರಿ ಗಿಡ ಬೆಳೆಸಿದಂತೆ ವಿಧಿಸಿದ ನಿಷೇಧ ರದ್ದುಪಡಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಅಧ್ಯಕ್ಷ ಎಸ್.ಆರ್. ಹಿರೇಮಠ ಒತ್ತಾಯಿಸಿದ್ದಾರೆ. ಕಾಗದ ಉದ್ದಿಮೆಗೆ Read more…

ಶೀತಕ್ಕೆ ತಕ್ಷಣ ಪರಿಹಾರ ನೀಡುತ್ತೆ ಈ ಮನೆಮದ್ದು

ಮಳೆಗೆ ಹೋಗಿ ಬಂದ ತಕ್ಷಣ ಅಥವಾ ಒದ್ದೆಯಾದ ತಕ್ಷಣ ಶೀತದ ಲಕ್ಷಣಗಳು ಕಂಡುಬರುತ್ತವೆ. ಇದರ ನಿವಾರಣೆಗೆ ಪ್ರತಿಬಾರಿ ವೈದ್ಯರ ಬಳಿ ತೆರಳಬೇಕಿಲ್ಲ. ಮನೆಯಲ್ಲೇ ಕೆಲವು ಮದ್ದುಗಳನ್ನು ಪ್ರಯತ್ನಿಸಿ ನೋಡಿ. Read more…

ತಲೆ ನೋವು ನಿವಾರಣೆಗೆ ಬಳಸಿ ನೋಡಿ ಈ ಎಣ್ಣೆ

ಕೆಲವೊಮ್ಮೆ ತಲೆನೋವಿನ ಸಮಸ್ಯೆ ಬಿಡದೆ ಕಾಡಿ ಕಂಗೆಡಿಸಿ ಬಿಡುತ್ತದೆ. ಕೆಲವು ಎಣ್ಣೆಗಳಿಂದ ತಲೆಗೆ ಮಸಾಜ್ ಮಾಡುವುದರಿಂದ ತಲೆನೋವಿನ ಸಮಸ್ಯೆಯಿಂದ ಶಾಶ್ವತವಾಗಿ ಪರಿಹಾರ ಕಾಣಬಹುದು. ಪುದೀನಾ ಎಣ್ಣೆಯಲ್ಲಿ ಮೆಂಥಾಲ್ ನ Read more…

ನೀಲಗಿರಿ ಎಲೆಗಳಿಂದ ಉಸಿರಾಟದ ತೊಂದರೆ ದೂರ…..!

ನೀಲಗಿರಿ ಎಲೆಗಳಿಂದ ಹಲವು ಆರೋಗ್ಯದ ಸಮಸ್ಯೆಗಳನ್ನು ಪರಿಹಾರ ಮಾಡಿಕೊಳ್ಳಬಹುದು. ಅದು ಹೇಗೆಂದು ತಿಳಿಯೋಣ. ನೀಲಗಿರಿ ಡ್ರಾಪ್ಸ್ ತಯಾರಿಸಿ ಮನೆಯಲ್ಲೇ ಇಟ್ಟುಕೊಳ್ಳುವುದರಿಂದ ಉಸಿರಾಟದ ತೊಂದರೆಯಿಂದ ಮೂಗು ಕಟ್ಟುವ ಸಮಸ್ಯೆಯಿಂದ ಮುಕ್ತಿ Read more…

ಊಟಿ ಪ್ರವಾಸದಲ್ಲಿ ತಪ್ಪದೇ ಇದನ್ನು ನೋಡಿ

ತಮಿಳುನಾಡಿನಲ್ಲಿರುವ ನೀಲಗಿರಿ ಜಿಲ್ಲೆಯಲ್ಲಿ ಊಟಿ ಇದ್ದು ಇದೊಂದು ಪ್ರಸಿದ್ಧ ಗಿರಿಧಾಮವಾಗಿದೆ. ಉದಗಮಂಡಲಂ ಎಂದು ಕೂಡ ಕರೆಯುತ್ತಾರೆ. ಇದು ಸಮುದ್ರ ಮಟ್ಟದಿಂದ 7,500 ಅಡಿ ಎತ್ತರದಲ್ಲಿದೆ. ಊಟಿಯ ತಂಪಾದ ವಾತಾವರಣ, Read more…

Viral Video | ಲಂಟಾನಾದಿಂದ ಆನೆಗಳ ಜೀವಗಾತ್ರದ ಕಲಾಕೃತಿ; ಬುಡಕಟ್ಟು ಜನಾಂಗದ ಅದ್ಭುತ ಕೌಶಲ್ಯ

ತಮಿಳುನಾಡಿನ ಕಡಲೂರಿನ ಬುಡಕಟ್ಟು ಜನಾಂಗವೊಂದು ತನ್ನ ಕಲಾಕೃತಿಗಳ ಮೂಲಕ ಸುದ್ದಿಯಲ್ಲಿದೆ. ಲಂಟಾನಾದಿಂದ ಮಾಡಲ್ಪಟ್ಟ ಆನೆಗಳ ಜೀವಗಾತ್ರದ ಕಲಾಕೃತಿಗಳ ಮೂಲಕ ನೀಲಗಿರಿಯ ಈ ಬುಡಕಟ್ಟು ಜನಾಂಗ ಸುದ್ದಿಯಲ್ಲಿದೆ. ಐಎಎಸ್ ಅಧಿಕಾರಿ Read more…

ಹಳಿ ದಾಟುತ್ತಿದ್ದ ಆನೆಗಳ ಕಂಡು ಅರ್ಧ ಗಂಟೆ ರೈಲು ನಿಲ್ಲಿಸಿದ ಲೋಕೋ ಪೈಲಟ್

ಆನೆಗಳ ಹಿಂಡೊಂದಕ್ಕೆ ಗುದ್ದುವುದನ್ನು ತಪ್ಪಿಸಲು ತನ್ನೆಲ್ಲಾ ಚಾಲನಾ ಕೌಶಲ್ಯವನ್ನು ಧಾರೆಯೆರೆದು ಸಮಯಪ್ರಜ್ಞೆ ಮೆರೆದ ರೈಲ್ವೇ ಲೋಕೋಪೈಲಟ್‌ ಒಬ್ಬರು ನೆಟ್ಟಿಗರ ಪ್ರಶಂಸೆಗೆ ಪಾತ್ರರಾಗಿದ್ದಾರೆ., ದಿ ನೀಲಗಿರಿ ಮೌಂಟೆನ್ ರೈಲ್ವೇಗೆ ಸೇರಿದ Read more…

ಅಳಿವಿನಂಚಿನಲ್ಲಿರುವ ನೀಲಗಿರಿ ತಹರ್‌ ಫೋಟೋ ಶೇರ್‌ ಮಾಡಿದ ಐಎಎಸ್‌ ಅಧಿಕಾರಿ

ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ಅವರು ತಮ್ಮ ಟ್ವಿಟ್ಟರ್‌ನಲ್ಲಿ ಅಳಿವಿನಂಚಿನಲ್ಲಿರುವ ನೀಲಗಿರಿ ತಹರ್‌ನ ಚಿತ್ರವನ್ನು ಹಂಚಿಕೊಂಡಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಯೋಜನೆಯನ್ನು ಘೋಷಿಸಿದ ಒಂದು ದಿನದ Read more…

ಹಳಿ ದಾಟಲು ಹೆಣಗಾಡುತ್ತಿರುವ ಗಜಪಡೆಯ ಮನ ಕಲಕುವ ವಿಡಿಯೋ ವೈರಲ್: ಕೂಡಲೇ ತ್ವರಿತ ಕ್ರಮ ಕೈಗೊಂಡ ರೈಲ್ವೆ ಸಚಿವಾಲಯ

ಆನೆಗಳ ಹಿಂಡೊಂದು ರೈಲ್ವೆ ಹಳಿಗಳ ಉದ್ದಕ್ಕೂ ಇರುವ ಬೇಲಿಗಳನ್ನು ದಾಟಲು ಪ್ರಯತ್ನಿಸುತ್ತಿರುವ ಮನ ಕಲಕುವ ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ. ತಮಿಳುನಾಡಿನ ನೀಲಗಿರಿಯಲ್ಲಿ ಈ ಘಟನೆ ನಡೆದಿದ್ದು, ಈ Read more…

ಮಕ್ಕಳ ಕೆಮ್ಮು ನಿವಾರಿಸಬೇಕೇ….? ಇಲ್ಲಿದೆ ʼಮನೆ ಮದ್ದುʼ

ಮಳೆಗಾಲ ಮತ್ತು ಚಳಿಗಾಲದಲ್ಲಿ ಚಿಕ್ಕ ಮಕ್ಕಳನ್ನು ಬಿಡದೆ ಕಾಡುವ ರೋಗಗಳೆಂದರೆ ಜ್ವರ, ಶೀತ, ಕೆಮ್ಮು, ಕಫ. ಇವುಗಳಿಗೆ ವೈದ್ಯರ ಬಳಿ ಚಿಕಿತ್ಸೆ ಪಡೆಯುವ ಬದಲು ಮನೆಯಲ್ಲೇ ಒಂದಷ್ಟು ಮನೆ Read more…

ತಾಯಿ ಹುಲಿ ಹಾಗೂ ಮರಿಗಳ ಸ್ವಚ್ಛಂದ ವಿಹಾರ; ವಿಡಿಯೋ ವೈರಲ್

ಯಾವುದೇ ಜೀವಿಯಾದರೂ ತಾಯಿಯ ಮಮತೆ ಬಹಳ ಅಮೂಲ್ಯವಾದದ್ದು. ನೀಲಗಿರಿಯ ಗೆಡ್ಡಾಯ್‌ ಅಣೆಕಟ್ಟೆಯ ಬಳಿ ಹುಲಿಯೊಂದು ತನ್ನ ಮೂರು ಮರಿಗಳೊಂದಿಗೆ ಸ್ವಚ್ಛಂದವಾಗಿ ವಿಹರಿಸುತ್ತಿರುವ ವಿಡಿಯೋವೊಂದನ್ನು ಭಾರತೀಯ ಅರಣ್ಯ ಸೇವೆ ಅಧಿಕಾರಿ Read more…

ಕಾಡೆಮ್ಮೆ ಮೇಲೆ ಹಲ್ಲೆ ಮಾಡಿದ ಕ್ರೂರಿ; ನೆಟ್ಟಿಗರ ವ್ಯಾಪಕ ಖಂಡನೆ

ಕಾಡು ಪ್ರಾಣಿಗಳ ಮೇಲೆ ಮಾನವರ ದೌರ್ಜನ್ಯದ ಅನೇಕ ನಿದರ್ಶನಗಳು ವಿಡಿಯೋ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಗೊಂಡಿವೆ. ಇಂಥದ್ದೇ ಮತ್ತೊಂದು ವಿಡಿಯೋದಲ್ಲಿ, ಕಾಡೆಮ್ಮೆಯೊಂದರ ಮೇಲೆ ಯುವಕನೊಬ್ಬ ಹಲ್ಲೆ ಮಾಡುತ್ತಿರುವ ಕ್ರೌರ್ಯವು Read more…

ಚಳಿಗಾಲದಲ್ಲಿ ಕಾಡುವ ಅನಾರೋಗ್ಯಕ್ಕೆ ಮನೆಯಲ್ಲಿರಲಿ ಈ ‘ಮದ್ದು’

ಚಳಿಗಾಲ ಬಂದ್ರೆ ಅನೇಕರು ಭಯಪಡ್ತಾರೆ. ಈ ಋತುವಿನಲ್ಲಿ ಚರ್ಮದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಕೈ ಕಾಲು ಸೇರಿದಂತೆ ದೇಹದ ಅನೇಕ ಭಾಗಗಳು ಒಡೆದು, ತುರಿಕೆ ಕಾಣಿಸಿಕೊಳ್ಳುತ್ತದೆ. ಕೆಲವರ Read more…

4 ವ್ಯಕ್ತಿ, 20 ಜಾನುವಾರುಗಳನ್ನು ತಿಂದು ತೇಗಿದ್ದ ಹುಲಿ; ನರಭಕ್ಷಕ ಹುಲಿ ಕೊಲ್ಲಲು ಆದೇಶ

ಚೆನ್ನೈ: ಕಳೆದ ಕೆಲದಿನಗಳಿಂದ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಜನ, ಜಾನುವಾರುಗಳು ನರಭಕ್ಷಕ ಹುಲಿಗೆ ಬಲಿಯಾಗುತ್ತಿದ್ದು, ಇದೀಗ ಅರಣ್ಯ ಇಲಾಖೆ ನರಭಕ್ಷಕ ಹುಲಿಯನ್ನು ಕೊಲ್ಲಲು ಆದೇಶ ಹೊರಡಿಸಿದೆ. ನೀಲಗಿರಿ ಜಿಲ್ಲೆಯಲ್ಲಿ Read more…

ಗಾಯಗೊಂಡ ಸಲಗಕ್ಕೆ ಆರೈಕೆ ಮಾಡಿದ ವಿಡಿಯೋ ವೈರಲ್

ಗಾಯಗೊಂಡಿದ್ದ ಕಾಡಾನೆಯೊಂದಕ್ಕೆ ತಮಿಳು ನಾಡಿನ ನೀಲಗಿರಿ ಪ್ರದೇಶದಲ್ಲಿ ಶುಶ್ರೂಷೆ ನೀಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಬೆನ್ನು ನೋವಿನಿಂದ ಬಳಲುತ್ತಿರುವ ಈ ಗಂಡಾನೆಯನ್ನು ಇನ್ನಷ್ಟು ಆನೆಗಳ ನೆರವಿನೊಂದಿಗೆ ಪಶುವೈದ್ಯರು ಆರೈಕೆ Read more…

ಗುಂಡಿಗೆ ಬಿದ್ದ ಕರಡಿ ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ

ತಮಿಳುನಾಡಿನ ನೀಲಗಿರಿ ಅರಣ್ಯ ಪ್ರದೇಶದಲ್ಲಿ ಗುಂಡಿಯೊಂದರಲ್ಲಿ ಸಿಕ್ಕಿಬಿದ್ದಿದ್ದ ಕರಡಿಯೊಂದನ್ನು ರಕ್ಷಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಸಫಲರಾಗಿದ್ದಾರೆ. ಈ ರಕ್ಷಣಾ ಕಾರ್ಯಾಚರಣೆಯ ವಿಡಿಯೋವನ್ನು ಭಾರತೀಯ ಅರಣ್ಯ ಸೇವೆ ಅಧಿಕಾರಿ ಪರ್ವೀನ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...