alex Certify ನೆರವು | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

MSME ಗಳಿಗೆ ಮುಖ್ಯ ಮಾಹಿತಿ: ಉದ್ಯಮ್ ರಿಜಿಸ್ಟ್ರೇಷನ್ ಕಡ್ಡಾಯ

ಮೈಸೂರು: ಸಾಲ, ಸರ್ಕಾರದ ನೆರವು ಪಡೆಯಲು ಎಂ.ಎಸ್.ಎಂ.ಇ.ಗಳಿಗೆ “ಉದ್ಯಮ್ ರಿಜಿಸ್ಟ್ರೇಷನ್” ಪಡೆಯುವುದು ಕಡ್ಡಾಯವಾಗಿದೆ. ಭಾರತ ಸರ್ಕಾರದ ಎಂ.ಎಸ್.ಎಂ.ಇ ಮಂತ್ರಾಲಯದ ಅಭಿವೃದ್ಧಿ ಆಯುಕ್ತರ ಕಛೇರಿಯ ಸೂಚನೆಯಂತೆ ಸಣ್ಣ ಕೈಗಾರಿಕೆಗಳು, ತಯಾರಿಕಾ Read more…

ಮಹಿಳಾ ಉದ್ಯಮಿಗಳಿಗೆ ʼಆರ್ಥಿಕʼ ನೆರವು ನೀಡುತ್ತೆ ಈ ಯೋಜನೆ

ಮಹಿಳಾ ಉದ್ಯಮಿಗಳಿಗೆ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ಅಡಿಯಲ್ಲಿ ಮಹಿಳಾ ಉದ್ಯಮಿ ನಿಧಿ ಯೋಜನೆಯನ್ನು ನಡೆಸುತ್ತಿದೆ. ಈ ಯೋಜನೆಯಡಿಯಲ್ಲಿ ಮಹಿಳಾ ಉದ್ಯಮವನ್ನು ಉತ್ತೇಜಿಸಲು ಮತ್ತು ಮಹಿಳೆಯರಿಗೆ ವ್ಯವಹಾರವನ್ನು ಪ್ರಾರಂಭಿಸಲು Read more…

ನೋಟ್ ಬ್ಯಾನ್ ಗೆ 4 ವರ್ಷ: ಪ್ರಧಾನಿ ಮೋದಿ ಹರ್ಷ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ

ನವದೆಹಲಿ: ಡಿಮಾನಿಟೈಸೇಷನ್ ನಿಂದಾಗಿ ಕಪ್ಪು ಹಣಕ್ಕೆ ಕಡಿವಾಣ ಹಾಕಲಾಗಿದೆ. ತೆರಿಗೆ ಪಾವತಿ ಹೆಚ್ಚಳಕ್ಕೆ ಇದು ನೆರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಡಿಮಾನಿಟೈಸೇಷನ್ ನಾಲ್ಕನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ Read more…

ತೆರಿಗೆದಾರರೇ ಗಮನಿಸಿ: ಸೆಕ್ಷನ್ 80 ಸಿ ಜೊತೆ ಇದ್ರಿಂದಲೂ ಉಳಿಸಬಹುದು ತೆರಿಗೆ

ಆದಾಯ ತೆರಿಗೆ ಉಳಿಸಲು ಸೆಕ್ಷನ್ 80 ಸಿ ಹೆಚ್ಚು ಪ್ರಯೋಜನಕಾರಿ. ಅನೇಕ ಉಳಿತಾಯ ಯೋಜನೆಗಳು ಇದ್ರ ವ್ಯಾಪ್ತಿಗೆ ಬರುತ್ತವೆ. ಆದ್ರೆ 1.5 ಲಕ್ಷ ತೆರಿಗೆಯನ್ನು ಮಾತ್ರ ಇದ್ರಿಂದ ಉಳಿಸಬಹುದಾಗಿದೆ. Read more…

ಬಡ ‘ಚಾಟ್‌ ವಾಲೆ ಚಾಚಾ’ ನ ನೆರವಿಗೆ ಬಂದ ಹೃದಯವಂತರು

ಆರ್ಥಿಕ ಸಂಕಷ್ಟದಲ್ಲಿದ್ದ ದೆಹಲಿಯ ಸಣ್ಣದೊಂದು ಡಾಬಾದ ಮಾಲೀಕರ ನೋವನ್ನು ಆನ್ಲೈನ್‌ನಲ್ಲಿ ವೈರಲ್ ಮಾಡಿದ ಬಳಿಕ ದೇಶಾದ್ಯಂತ ನೆರವಿನ ಮಹಾಪೂರ ಹರಿದು ಬಂದ ಬಳಿಕ ಇದೀಗ ಆಗ್ರಾದ ಚಾಟ್‌ ಅಂಗಡಿ Read more…

ಗರೀಬ್ ಕಲ್ಯಾಣ್ ಯೋಜನೆ: ರೈತರು, ಮಹಿಳೆಯರ ಖಾತೆ ಸೇರಿ ವಿವಿಧ ವರ್ಗದವರಿಗೆ 68,820 ಕೋಟಿ ರೂ. ವಿತರಣೆ

ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ದೇಶದ 42 ಕೋಟಿ ಜನರಿಗೆ 68, 820 ಕೋಟಿ ರೂಪಾಯಿ ವಿತರಿಸಲಾಗಿದೆ. ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಬಡವರು ಮತ್ತು ಸಂಕಷ್ಟದಲ್ಲಿರುವ Read more…

ಖಾತೆಗೆ ಬಂದ ಕೋಟಿ ರೂಪಾಯಿ ಕಂಡು ಗ್ರಾಹಕ ಕಂಗಾಲು…!

ನಿಮ್ಮ ಬ್ಯಾಂಕ್ ಖಾತೆಗೆ ಏಕಾಏಕಿ 1 ಕೋಟಿ ರೂಪಾಯಿ ಬಂದು ಬಿದ್ದರೆ ನಿಮಗೇನು ಅನ್ನಿಸುತ್ತದೆ ? ನೀವೇನು ಮಾಡುತ್ತೀರಿ ? ಆಶ್ಚರ್ಯ, ಗಾಬರಿ, ಗೊಂದಲ ಎಲ್ಲ ಒಟ್ಟೊಟ್ಟಿಗೆ ಆಗುತ್ತದೆಯಲ್ಲವೇ Read more…

ಆಸ್ಪತ್ರೆ ಸೇರಿದ ಅಶ್ರಫ್ ಚಾಚಾ; ನೆರವಿಗೆ ಮುಂದಾದ ಸಚಿನ್

ಭಾರತೀಯ ಕ್ರಿಕೆಟ್ ತಂಡ ಮಾತ್ರವಲ್ಲದೆ, ವಿದೇಶಿ ಕ್ರಿಕೆಟ್ ತಂಡಗಳ ಅನೇಕ ಆಟಗಾರರ ಅಚ್ಚುಮೆಚ್ಚಿನ ಆಶ್ರಫ್ ಚಾಚಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕ್ರಿಕೆಟಿಗರು ಸ್ಟೇಡಿಯಂನಲ್ಲಿ ಬೀಸಿ ಬೀಸಿ ಬೌಂಡರಿ ಬಾರಿಸಲು ಕಾರಣವಾದ, Read more…

ಪ್ರವಾಹ ಸಂತ್ರಸ್ತರ ಸಂಕಷ್ಟಕ್ಕೆ ಮಿಡಿದ ಅಕ್ಷಯ್ ಕುಮಾರ್

ನವದೆಹಲಿ: ಅಸ್ಸಾಂ ಪ್ರವಾಹ ಸಂತ್ರಸ್ತರಿಗೆ ಬಾಲಿವುಡ್ ನಟ ಅಕ್ಷಯ್ ಕುಮಾರ್ 1 ಕೋಟಿ ರೂ. ನೀಡಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ್ ಸೋನೋವಾಲ್ ಈ ಕುರಿತು ಟ್ವೀಟ್ ಮಾಡಿದ್ದು ಅಕ್ಷಯ್ Read more…

ಸಂಕಷ್ಟದಲ್ಲಿದ್ದರೂ ರಾಜ್ಯಕ್ಕೆ ಸ್ಪಂದಿಸದೇ ಮತ್ತೆ ಮಲತಾಯಿ ಧೋರಣೆ ತೋರಿದ ಕೇಂದ್ರ: ನೆರವು ಕೇಳಲು ಧೈರ್ಯ ತೋರದ ನಾಯಕರು

ರಾಜ್ಯದಲ್ಲಿ ಕೊರೋನಾ ಸಂಕಷ್ಟದಿಂದಾಗಿ ಆದಾಯಕ್ಕೆ ಭಾರಿ ಹಿನ್ನಡೆಯಾಗಿದೆ. ಇದೇ ವೇಳೆ ಭಾರಿ ಮಳೆ ಮತ್ತು ನೆರೆಹಾವಳಿಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿ ಮತ್ತೊಮ್ಮೆ ತೀವ್ರ ಸಂಕಷ್ಟ ಎದುರಾಗಿದೆ. ಕಳೆದ ವರ್ಷ Read more…

ಮಾನವೀಯತೆ ಮೆರೆದ ಮಹಿಳಾ ಸಬ್ ಇನ್ಸ್ ಪೆಕ್ಟರ್

ಕಲ್ಬುರ್ಗಿ ಜಿಲ್ಲೆಯ ಫರಹತಾಬಾದ್ ನಲ್ಲಿ ಕೊರೊನಾ ಸೋಂಕಿತರ ಕುಟುಂಬಕ್ಕೆ ನೆರೆಹೊರೆಯವರು ತಾತ್ಸಾರ ತೋರಿದ್ದಾರೆ. ಕುಡಿಯಲು ನೀರು ಕೂಡ ಕೊಡದೇ ಸೋಂಕಿತ ಕುಟುಂಬಕ್ಕೆ ತಾತ್ಸಾರ ತೋರಿದ್ದು, ಈ ಬಗ್ಗೆ ಮಾಹಿತಿ Read more…

ಸಿಗದ ಚಿಕಿತ್ಸೆ: ಆಂಬುಲೆನ್ಸ್ ನಲ್ಲೇ ರಾಜಭವನ ಬಳಿಗೆ ರೋಗಿ ಕರೆ ತಂದ ಕುಟುಂಬಸ್ಥರು

ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ. ಬೇರೆ ಕಾಯಿಲೆ ಇರುವವರಿಗೆ ಕೂಡ ಚಿಕಿತ್ಸೆ ಸಿಗದಂತಾಗಿದ್ದು, ಅನೇಕ ರೋಗಿಗಳು ಜೀವನ್ಮರಣದ ಮಧ್ಯೆ ಹೋರಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಬೆಂಗಳೂರಿನಲ್ಲಿ Read more…

15 ಸಾವಿರಕ್ಕಿಂತ ಕಡಿಮೆ ಸಂಬಳದಾರರಿಗೆ ನೆಮ್ಮದಿ ಸುದ್ದಿ ನೀಡಿದ ಕೇಂದ್ರ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಕಡಿಮೆ ಸಂಬಳ ಪಡೆಯುವ ಉದ್ಯೋಗಿಗಳಿಗೆ ನೆಮ್ಮದಿ ಸುದ್ದಿ ಸಿಕ್ಕಿದೆ. ಆಗಸ್ಟ್ ವರೆಗೆ ಶೇಕಡಾ 24ರಷ್ಟು ಇಪಿಎಫ್ ನೆರವನ್ನು Read more…

ಮಾನವೀಯತೆ ಮೆರೆದ ಶಾಸಕ ಎಂ.ಪಿ. ರೇಣುಕಾಚಾರ್ಯ

ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ಬಿದ್ದು ನರಳಾಡುತ್ತಿದ್ದ ವ್ಯಕ್ತಿಗಳನ್ನು ಹೊನ್ನಾಳಿ ಶಾಸಕ ಎಂ.ಪಿ.  ರೇಣುಕಾಚಾರ್ಯ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ತೋರಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಬೆನಕನಹಳ್ಳಿ ಸಮೀಪ ಕಾರ್, Read more…

ಮಹಿಳೆಯರಿಗೆ ಗುಡ್ ನ್ಯೂಸ್: ಖಾತೆಗೆ 5 ಸಾವಿರ ರೂಪಾಯಿ ಜಮಾ

ಮಂಗಳೂರು: ಮೊದಲ ಬಾರಿ ಗರ್ಭಿಣಿಯರಾದವರಿಗೆ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ 5000 ರೂ. ನೆರವು ನೀಡಲಾಗುವುದು. ಸರ್ಕಾರಿ ನೌಕರರಾದ ಮಹಿಳೆಯರು ಮಾತೃವಂದನಾ ಯೋಜನೆಗೆ ಅರ್ಹರಲ್ಲ. 2018 ರಿಂದ ಮಾತೃ Read more…

ಮೋದಿ ನೇತೃತ್ವದಲ್ಲಿ ಸಂಪುಟ ಸಭೆ, ಮತ್ತೆ ಆರ್ಥಿಕ ನೆರವು ಘೋಷಣೆ ಸಾಧ್ಯತೆ

ನವದೆಹಲಿ: ನಾಳೆ ಬೆಳಗ್ಗೆ 11 ಗಂಟೆಗೆ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದ್ದು ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ Read more…

ಆಧಾರ್, ಡಿಎಲ್ ನೀಡಿದ ಆಟೋ – ಟ್ಯಾಕ್ಸಿ ಚಾಲಕರಿಗೆ 5000 ರೂ. ಪರಿಹಾರ ನೀಡಲು ಆದೇಶಿಸಿದ ಸರ್ಕಾರ

ಬೆಂಗಳೂರು: ಲಾಕ್ಡೌನ್ ಜಾರಿಯಾದ ಬಳಿಕ ಸಂಕಷ್ಟದಲ್ಲಿರುವ ಆಟೋ ಚಾಲಕರು ಮತ್ತು ಟ್ಯಾಕ್ಸಿ ಚಾಲಕರಿಗೆ ಒಂದು ಬಾರಿ 5 ಸಾವಿರ ರೂಪಾಯಿ ಪರಿಹಾರ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ Read more…

ಸಿನಿಮಾ ಮಂದಿರ ಸಿಬ್ಬಂದಿ ಸಂಕಷ್ಟಕ್ಕೆ ಮಿಡಿದ ಸುದೀಪ್ ಅಭಿಮಾನಿಗಳು

ಶಿವಮೊಗ್ಗ: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳು ಕೊರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಚಿತ್ರಮಂದಿರದ ಸಿಬ್ಬಂದಿಗೆ ದಿನಸಿ ಕಿಟ್ ವಿತರಿಸಿದ್ದಾರೆ. ಸುಮಾರು ಮೂರು ತಿಂಗಳಿಂದ ಸಿನಿಮಾ ಮಂದಿರ ಬಂದ್ Read more…

ರೈತರು, ಬಡವರಿಗೆ ನೆರವಾಗಲು ಮನೆ ಅಡವಿಟ್ಟ ಜೆಡಿಎಸ್ ಶಾಸಕ ಸಾ.ರಾ. ಮಹೇಶ್

ಲಾಕ್ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ರೈತರು ಮತ್ತು ಬಡವರಿಗೆ ನೆರವಾಗಲು ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಮನೆಯನ್ನು ಅಡವಿಟ್ಟಿದ್ದಾರೆ, ಕೆಆರ್ ನಗರ ಕ್ಷೇತ್ರದ ಶಾಸಕರಾಗಿರುವ ಸಾ.ರಾ. ಮಹೇಶ್ ತಾಲೂಕಿನಲ್ಲಿ ಸುಮಾರು Read more…

ಅರ್ಚಕರು, ಹಮಾಲರು, ಅಕ್ಕಸಾಲಿಗರು ಸೇರಿ ಹಲವರಿಗೆ BSY ವಿಶೇಷ ಪ್ಯಾಕೇಜ್ ಗಿಫ್ಟ್

ಬೆಂಗಳೂರು: ಲಾಕ್ಡೌನ್ ಜಾರಿಯಾಗಿರುವುದರಿಂದ ಸಂಕಷ್ಟಕ್ಕೆ ಒಳಗಾದ ವರ್ಗದವರಿಗೆ ಎರಡನೇ ಹಂತದಲ್ಲಿ ಸುಮಾರು 600 ಕೋಟಿ ರೂಪಾಯಿ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ Read more…

ಯಾರಿಗೆಲ್ಲಾ ಸಿಗುತ್ತೆ ವಿಶೇಷ ಪ್ಯಾಕೆಜ್…? 2 – 3 ದಿನದಲ್ಲಿ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ: ಸುಳಿವು ನೀಡಿದ ಸಚಿವ ನಿತಿನ್ ಗಡ್ಕರಿ

ನವದೆಹಲಿ: ಮುಂದಿನ ಎರಡು ಮೂರು ದಿನದಲ್ಲಿ ಕೇಂದ್ರ ಸರ್ಕಾರ ಪ್ಯಾಕೇಜ್ ಘೋಷಿಸುವುದನ್ನು ಎದುರು ನೋಡುತ್ತಿದ್ದೇವೆ ಎಂದು ಕೇಂದ್ರ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆ, ರಸ್ತೆ ಸಾರಿಗೆ ಮತ್ತು Read more…

ಭರ್ಜರಿ ಸಿಹಿಸುದ್ದಿ: BSY ಸರ್ಕಾರದಿಂದ 2 ನೇ ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ

ಬೆಂಗಳೂರು: ಶ್ರಮಿಕ ವರ್ಗಕ್ಕೆ ಆರ್ಥಿಕ ಪ್ಯಾಕೇಜ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಆರ್ಥಿಕ ಪ್ಯಾಕೇಜ್ ವಿಸ್ತರಿಸುವ Read more…

ರೈತರಿಗೆ ಉಚಿತ ಬಿತ್ತನೆ ಬೀಜ, ಗೊಬ್ಬರ: ಶ್ರಮಿಕರಿಗೆ ತಿಂಗಳಿಗೆ 10 ಸಾವಿರ ರೂ. ಪರಿಹಾರಕ್ಕೆ ಮನವಿ

ಬೆಂಗಳೂರು: ಮುಂಗಾರು ಕೃಷಿ ಚಟುವಟಿಕೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 10,000 ಕೋಟಿ ರೂಪಾಯಿ ಸಾಲ ಸೌಲಭ್ಯ ಒದಗಿಸಬೇಕು. ಉಚಿತವಾಗಿ ಔಷಧ, ಗೊಬ್ಬರ, ಬಿತ್ತನೆ ಬೀಜ ನೀಡಬೇಕೆಂದು ವಿರೋಧ Read more…

ಸಮಾಜ ಕಲ್ಯಾಣ ಇಲಾಖೆಯಿಂದ ಗುಡ್ ನ್ಯೂಸ್: ಖಾತೆಗೆ 5 ಸಾವಿರ ರೂ. ಜಮಾ

ಬೆಂಗಳೂರು: ಶ್ರಮಿಕ ವರ್ಗಕ್ಕೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ನೀಡಿದೆ. ಅದೇ ರೀತಿ ವಿವಿಧ ಸಮುದಾಯಗಳಿಂದ ಪ್ಯಾಕೇಜ್ ಗೆ ಒತ್ತಡ ಬಂದಿದೆ. ಚರ್ಮ ಕುಶಲಕರ್ಮಿಗಳಿಗೆ ಸಮಾಜಕಲ್ಯಾಣ ಇಲಾಖೆ ಪ್ಯಾಕೇಜ್ Read more…

2 ನೇ ವಿಶೇಷ ಪ್ಯಾಕೇಜ್: BSY ಸರ್ಕಾರದಿಂದ ಮತ್ತೊಂದು ಭರ್ಜರಿ ಸಿಹಿಸುದ್ದಿ..?

ಲಾಕ್ ಡೌನ್ ಜಾರಿ ಮಾಡಿದ್ದರಿಂದ ಸಂಕಷ್ಟದಲ್ಲಿರುವ ಶ್ರಮಿಕರಿಗೆ ನೆರವಾಗಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ 1610 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಿಸಿದೆ. ಮೊದಲ ಪ್ಯಾಕೇಜ್ನಲ್ಲಿ Read more…

ವಿಶೇಷ ಪ್ಯಾಕೇಜ್: ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಭರ್ಜರಿ ʼಗುಡ್ ನ್ಯೂಸ್ʼ

ನವದೆಹಲಿ: ಕರ್ನಾಟಕದ ಮಾದರಿಯಲ್ಲಿ ಕೇಂದ್ರ ಸರ್ಕಾರ ಮತ್ತೊಂದು ವಿಶೇಷ ಪ್ಯಾಕೇಜ್ ನೀಡಲು ಮುಂದಾಗಿದೆ. ಎಲ್ಲಾ ವರ್ಗದವರಿಗೆ ಸದ್ಯದಲ್ಲಿ ವಿಶೇಷ ನೆರವು ಪ್ರಕಟಿಸಲು ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದೆ. ಲಾಕ್ Read more…

ಆಟೋ, ಟ್ಯಾಕ್ಸಿ ಚಾಲಕರು, ಕಾರ್ಮಿಕರು, ಕ್ಷೌರಿಕರಿಗೆ ಯಡಿಯೂರಪ್ಪ ಸರ್ಕಾರದಿಂದ ಭರ್ಜರಿ ಗಿಫ್ಟ್

ಬೆಂಗಳೂರು: ಲಾಕ್ ಡೌನ್ ಜಾರಿಯಾಗಿದ್ದರಿಂದ ಸಂಕಷ್ಟಕ್ಕೆ ಸಿಲುಕಿರುವ ಶ್ರಮಿಕವರ್ಗದವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶೇಷ ಪ್ಯಾಕೇಜ್ ನೀಡಿದ್ದಾರೆ. ಕಾರ್ಮಿಕರು, ಚಾಲಕರು ಸೇರಿದಂತೆ ಶ್ರಮಿಕ ವರ್ಗದವರಿಗೆ 5 ಸಾವಿರ ರೂ. Read more…

ಗುಡ್ ನ್ಯೂಸ್: ಸಲೂನ್ ನಡೆಸುವವರು, ದೋಬಿಗಳು, ಸಣ್ಣ ಮಾರಾಟಗಾರರಿಗೆ ವಿಶೇಷ ಪ್ಯಾಕೇಜ್…?

ಬೆಂಗಳೂರು: ಲಾಕ್ಡೌನ್ ಜಾರಿಗೊಳಿಸಿದ ನಂತರ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಸ್ವಯಂ ಉದ್ಯೋಗಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒಂದು ಬಾರಿಯ ಅರ್ಥಿಕ ನೆರವು ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಸಲೂನ್ Read more…

ಸಿನಿಮಾ ಕಾರ್ಮಿಕರ ಸಂಕಷ್ಟಕ್ಕೆ ಇನ್ಫೋಸಿಸ್ ಫೌಂಡೇಶನ್ ಸ್ಪಂದನೆ

ಬೆಂಗಳೂರು: ಲಾಕ್ ಡೌನ್ ಜಾರಿಯಾಗಿರುವುದರಿಂದ ಸಂಕಷ್ಟದಲ್ಲಿರುವ ಸಿನಿಮಾ ಕಾರ್ಮಿಕರಿಗೆ ಸುಧಾಮೂರ್ತಿ ಅವರ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ದಿನಸಿ ಕಿಟ್ ನೀಡಲಾಗಿದೆ. ಕೆಲಸ ಇಲ್ಲದೆ ಮನೆಯಲ್ಲಿರುವ ಚಿತ್ರರಂಗದ 3700 ಸಿನಿಮಾ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...