alex Certify ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಸಿಸಿಐ ಹಂಗಾಮಿ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ನೇಮಕ

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಜಂಟಿ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರನ್ನು ಜಯ್ ಶಾ ಅವರ ನಿರ್ಗಮನದ ನಂತರ ಭಾರತೀಯ ಮಂಡಳಿಯ ಹಂಗಾಮಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಖಾಯಂ Read more…

ನಿವೃತ್ತಿ ದಿನವೇ ಖಾಲಿ ಹುದ್ದೆ ಭರ್ತಿಗೆ ಮಹತ್ವದ ಕ್ರಮ: ಮುಂಬಡ್ತಿ ವ್ಯವಸ್ಥೆ ಜಾರಿ

ಬೆಂಗಳೂರು: ಕೆ.ಎಸ್.ಆರ್.ಪಿ.ಯಲ್ಲಿ ಅಧಿಕಾರಿಗಳು, ಸಿಬ್ಬಂದಿ ನಿವೃತ್ತಿಯಾದ ದಿನವೇ ಆ ಖಾಲಿ ಹುದ್ದೆಗಳನ್ನು ಭರ್ತಿಗೊಳಿಸಲು ಮುಂಬಡ್ತಿ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಎಡಿಜಿಪಿ ಉಮೇಶ್ ಕುಮಾರ್ ಮುಂಬಡ್ತಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದಾರೆ. ತಿಂಗಳಾಂತ್ಯಕ್ಕೆ ಸಿಬ್ಬಂದಿ Read more…

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆ ಪ್ರತಿ ವಾರ್ಡ್ ಗೆ ನೋಡಲ್ ಅಧಿಕಾರಿ ನೇಮಕ

ಬೆಂಗಳೂರು: ಬಿಬಿಎಂಪಿಯ ಎಲ್ಲಾ ವಾರ್ಡ್‌ಗಳಲ್ಲಿರುವ ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸುವ ಸಲುವಾಗಿ ಪ್ರತಿ ವಾರ್ಡ್‌ಗೆ ಒಬ್ಬ ಅಧಿಕಾರಿಯನ್ನು ನೋಡಲ್‌ ಅಧಿಕಾರಿಯಾಗಿ ನೇಮಿಸಿ ಮುಖ್ಯ ಆಯುಕ್ತರಾದ ತುಷಾರ್‌ ಗಿರಿನಾಥ್‌ ಅವರು ಸುತ್ತೋಲೆ Read more…

BREAKING: RCBಗೆ ಆನೆ ಬಲ: ಬೌಲಿಂಗ್ ಕೋಚ್ ಆಗಿ ಓಂಕಾರ್ ಸಾಳ್ವಿ ನೇಮಕ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2025 ರ ಪುರುಷರ ಬೌಲಿಂಗ್ ಕೋಚ್ ಆಗಿ ಓಂಕಾರ್ ಸಾಳ್ವಿ ಅವರನ್ನು ನೇಮಕ ಮಾಡಿದೆ. ಸಾಳ್ವಿ ಸದ್ಯ ಮುಂಬೈ ರಣಜಿ Read more…

BREAKING: ಶ್ವೇತಭವನದ ಅತ್ಯಂತ ಕಿರಿಯ ಪತ್ರಿಕಾ ಕಾರ್ಯದರ್ಶಿಯಾಗಿ 27 ವರ್ಷದ ಕರೋಲಿನ್ ಲೀವಿಟ್ ನೇಮಿಸಿದ ಟ್ರಂಪ್

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷರಾಗಿ ಚುನಾಯಿತರಾದ ಡೊನಾಲ್ಡ್ ಟ್ರಂಪ್ ಶುಕ್ರವಾರ ಶ್ವೇತಭವನದ ಅತ್ಯಂತ ಕಿರಿಯ ಪತ್ರಿಕಾ ಕಾರ್ಯದರ್ಶಿಯಾಗಿ 27 ವರ್ಷದ ಕರೋಲಿನ್ ಲೀವಿಟ್ ನೇಮಿಸಿದ್ದಾರೆ. ಟ್ರಂಪ್ ಅವರ 27 ವರ್ಷದ Read more…

ನ. 11 ರಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಪ್ರಮಾಣ ವಚನ

ನವದೆಹಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ನ. 11 ರಂದು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಸ್ತುತ ಸಿಜೆಐ ಡಿ.ವೈ. ಚಂದ್ರಚೂಡ್ ಅವರ ಅಧಿಕಾರಾವಧಿಯು ನವೆಂಬರ್ 10 Read more…

ತಿರುಪತಿ ತಿರುಮಲ ದೇವಸ್ಥಾನ ಆಡಳಿತ ಮಂಡಳಿಗೆ ನೂತನ ಸಮಿತಿ ರಚನೆ: ಕರ್ನಾಟಕದ ಮೂವರ ನೇಮಕ

ಅಮರಾವತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ದೇಗುಲ ಆಡಳಿತ ಮಂಡಳಿಗೆ ನೂತನ ಸಮಿತಿಯನ್ನು ಆಂಧ್ರಪ್ರದೇಶ ಸರ್ಕಾರ ರಚನೆ ಮಾಡಿ ಆದೇಶ ಹೊರಡಿಸಿದೆ. ಟಿವಿ 5 ಸಮೂಹದ ಮುಖ್ಯಸ್ಥ Read more…

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ನೇಮಕ: ನ. 11 ರಂದು ಪ್ರಮಾಣ ವಚನ ಸ್ವೀಕಾರ

ನವದೆಹಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿಗಳು ನೇಮಿಸಿದ್ದಾರೆ. ಅವರು ಪ್ರಸ್ತುತ ಸಿಜೆಐ ಡಿ.ವೈ. ಚಂದ್ರಚೂಡ್ ಅವರ ಉತ್ತರಾಧಿಕಾರಿಯಾಗುತ್ತಾರೆ. ಅವರ ಅಧಿಕಾರಾವಧಿಯು ನವೆಂಬರ್ Read more…

BREAKING: ಹರಿಯಾಣ, ಜಮ್ಮು ಕಾಶ್ಮೀರ ಬಿಜೆಪಿ ವೀಕ್ಷಕರಾಗಿ ಅಮಿತ್ ಶಾ, ಪ್ರಹ್ಲಾದ್ ಜೋಶಿ ನೇಮಕ

ನವದೆಹಲಿ: ಇತ್ತೀಚೆಗಷ್ಟೇ ನಡೆದ ಹರಿಯಾಣ, ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಚುನಾವಣೆಯ ಬೆನ್ನಲ್ಲೇ ಬಿಜೆಪಿಯಿಂದ ಈ ಎರಡು ರಾಜ್ಯಗಳಿಗೆ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಹರಿಯಾಣ ರಾಜ್ಯದ ವೀಕ್ಷಕರಾಗಿ ಕೇಂದ್ರ Read more…

ಇಸ್ರೇಲ್ ಸೇನೆಗೆ 15 ಸಾವಿರ ಭಾರತೀಯರ ನೇಮಕ: ಮೋದಿ ವಿರುದ್ಧ ಖರ್ಗೆ ಆಕ್ರೋಶ

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ಸಹಕಾರ ಒಪ್ಪಂದದಡಿ ಪಶ್ಚಿಮ ಏಷ್ಯಾ ಯುದ್ಧಕ್ಕಾಗಿ ಇಸ್ರೇಲ್ ಸೇನೆಗೆ ಸುಮಾರು 15 ಸಾವಿರ ಭಾರತೀಯರನ್ನು ನೇಮಕ Read more…

ಸಂಸದೀಯ ಸಮಿತಿಗಳ ರಚನೆ: ರಕ್ಷಣಾ ಸಮಿತಿಗೆ ರಾಹುಲ್ ಗಾಂಧಿ, ಐಟಿಗೆ ಕಂಗನಾ ರನೌತ್ ನೇಮಕ | ಇಲ್ಲಿದೆ ವಿವರ

ನವದೆಹಲಿ: ಗುರುವಾರ ಸಂಸತ್ತಿನ ಸ್ಥಾಯಿ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಗಳ ಅಧಿಸೂಚನೆಯನ್ನು ರಾಜ್ಯಸಭಾ ಸೆಕ್ರೆಟರಿಯೇಟ್ ಹೊರಡಿಸಿದ ಪ್ರಕಟಣೆಯ ಮೂಲಕ ಪ್ರಕಟಿಸಲಾಗಿದೆ. ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ರಕ್ಷಣಾ Read more…

ಇದೇ ಮೊದಲ ಬಾರಿಗೆ ಸಮುದಾಯ ಆರೋಗ್ಯ ಅಧಿಕಾರಿಯಾಗಿ ಟ್ರಾನ್ಸ್ ಜೆಂಡರ್ ನೇಮಕ

ರಾಂಚಿ: ಜಾರ್ಖಂಡ್ ಸರ್ಕಾರವು ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ತೃತೀಯಲಿಂಗಿಯನ್ನು ಸಮುದಾಯ ಆರೋಗ್ಯ ಅಧಿಕಾರಿಯಾಗಿ ನೇಮಿಸಿದೆ. ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಗುರುವಾರ ಅಮೀರ್ ಮಹತೋ ಅವರಿಗೆ ನೇಮಕಾತಿ ಪತ್ರವನ್ನು Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಇಂದಿನಿಂದ ನೇಮಕಾತಿ ಪ್ರಕ್ರಿಯೆ ಆರಂಭ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಲಭ್ಯ ಇರುವ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ಕೌನ್ಸೆಲಿಂಗ್ ಮೂಲಕ ನೇಮಕ ಮಾಡಿಕೊಳ್ಳುವಂತೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಆಗಸ್ಟ್ Read more…

BREAKING NEWS: AICC ಪದಾಧಿಕಾರಿಗಳ ಪುನರ್ ನೇಮಕ: ಅಂಜಲಿ ನಿಂಬಾಳ್ಕರ್, ಆರತಿ ಕೃಷ್ಣ ಸೇರಿ ರಾಜ್ಯದ ಹಲವರಿಗೆ ಸ್ಥಾನ

ನವದೆಹಲಿ: ಎಐಸಿಸಿ ಪದಾಧಿಕಾರಿಗಳ ಪುನರ್ ರಚನೆ ಮಾಡಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಪದಾಧಿಕಾರಿಗಳನ್ನು AICC ಕಾರ್ಯದರ್ಶಿಗಳು/ಜಂಟಿ ಕಾರ್ಯದರ್ಶಿಗಳಾಗಿ ಆಯಾ ಪ್ರಧಾನ ಕಾರ್ಯದರ್ಶಿಗಳು/ಪ್ರಭಾರಿಗಳೊಂದಿಗೆ ತಕ್ಷಣದಿಂದ ಜಾರಿಗೆ Read more…

BREAKING: ಬಿಎಸ್‌ಎಫ್ ಡಿಜಿಯಾಗಿ ಐಪಿಎಸ್ ಅಧಿಕಾರಿ ದಲ್ಜಿತ್ ಸಿಂಗ್ ಚೌಧರಿ, ಸಿಐಎಸ್‌ಎಫ್ ಮುಖ್ಯಸ್ಥರಾಗಿ ರಾಜವಿಂದರ್ ಸಿಂಗ್ ಭಟ್ಟಿ ನೇಮಕ

ನವದೆಹಲಿ: ಐಪಿಎಸ್ ಅಧಿಕಾರಿ ರಾಜ್ವಿಂದರ್ ಸಿಂಗ್ ಭಟ್ಟಿಯನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್) ಮಹಾನಿರ್ದೇಶಕರಾಗಿ ಮತ್ತು ಐಪಿಎಸ್ ದಲ್ಜಿತ್ ಸಿಂಗ್ ಚೌಧರಿ ಅವರನ್ನು ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಮುಖ್ಯಸ್ಥರನ್ನಾಗಿ Read more…

BREAKING: ರೇರಾ ಮುಖ್ಯಸ್ಥರಾಗಿ ರಾಕೇಶ್ ಸಿಂಗ್ ನೇಮಕ

ಬೆಂಗಳೂರು: ಕರ್ನಾಟಕ ರಿಯಲ್ ಎಸ್ಟೇಟ್ ರೆಗ್ಯುಲೇಟರಿ ಅಥಾರಿಟಿ(ಕೆ ರೇರಾ) ಮುಖ್ಯಸ್ಥರಾಗಿ ನಿವೃತ್ತ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಐದು ವರ್ಷಗಳ Read more…

ಸಂಸತ್ ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಅಧ್ಯಕ್ಷರಾಗಿ ಕೆ.ಸಿ. ವೇಣುಗೋಪಾಲ್

ನವದೆಹಲಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದ ಕೆ.ಸಿ. ವೇಣುಗೋಪಾಲ್ ಅವರನ್ನು ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಲೋಕಸಭೆ ಸ್ಪೀಕರ್ ಓ ಬಿರ್ಲಾ ಅವರು ಸಂಸತ್ತಿನ Read more…

ಸೆ. 1 ರಿಂದ ಬಿಜೆಪಿ ಸದಸ್ಯತ್ವ ಅಭಿಯಾನ ಆರಂಭ: 10 ಕೋಟಿ ಸದಸ್ಯತ್ವ ಗುರಿ: ದೇಶದ ಮೂಲೆ ಮೂಲೆಗೆ ಪಕ್ಷದ ಸಿದ್ಧಾಂತ ಕೊಂಡೊಯ್ಯಲು ಅಮಿತ್ ಶಾ ಕರೆ

ನವದೆಹಲಿ: ಸೆಪ್ಟೆಂಬರ್ 1 ರಿಂದ(ಭಾನುವಾರ) ಸದಸ್ಯತ್ವ ಅಭಿಯಾನವನ್ನು ಪ್ರಾರಂಭಿಸಲು ಬಿಜೆಪಿ ನಿರ್ಧರಿಸಿದೆ. ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ 10 ಕೋಟಿ ಸದಸ್ಯರನ್ನು ಮಾಡುವ ಗುರಿ ಹೊಂದಿದೆ ಕೇಂದ್ರ ಗೃಹ ಸಚಿವ Read more…

BREAKING: ಕೇಂದ್ರ ಗೃಹ ಕಾರ್ಯದರ್ಶಿಯಾಗಿ ಗೋವಿಂದ್ ಮೋಹನ್ ನೇಮಕ

ನವದೆಹಲಿ: 1989ರ ಬ್ಯಾಚ್ IAS ಅಧಿಕಾರಿ ಗೋವಿಂದ್ ಮೋಹನ್ ಕೇಂದ್ರ ಗೃಹ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಸಂಪುಟದ ನೇಮಕಾತಿ ಸಮಿತಿ(ಎಸಿಸಿ) ಬುಧವಾರ ಗೋವಿಂದ್ ಮೋಹನ್ ಅವರನ್ನು ಮುಂದಿನ ಕೇಂದ್ರ ಗೃಹ Read more…

BREAKING: ED ನಿರ್ದೇಶಕರಾಗಿ ರಾಹುಲ್ ನವೀನ್ ನೇಮಕ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: 1993ನೇ ಬ್ಯಾಚ್ IRS ಅಧಿಕಾರಿ ರಾಹುಲ್ ನವೀನ್ ಅವರನ್ನು ED ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಜಾರಿ ನಿರ್ದೇಶನಾಲಯದಲ್ಲಿ ಹೊಸ ಜಾರಿ ನಿರ್ದೇಶಕರಾಗಿ ರಾಹುಲ್ ನವೀನ್ ಅವರ ನೇಮಕವನ್ನು Read more…

ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ನೇಮಕ

ಬೆಂಗಳೂರು: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಅವರನ್ನು ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಿದೆ. ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಪುಷ್ಪಾ ಅಮರನಾಥ್ Read more…

KSRTC ಚಾಲಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಸರ್ಕಾರಿ ಸಾರಿಗೆ ಸಂಸ್ಥೆಯ ಶಿವಮೊಗ್ಗ ವಿಭಾಗದಲ್ಲಿ ಶಿವಮೊಗ್ಗ, ಭದ್ರಾವತಿ, ಹೊನ್ನಾಳಿ, ಸಾಗರ, ಶಿಕಾರಿಪುರ ಇಲ್ಲಿಗೆ ಹೊರಗುತ್ತಿಗೆ ಆಧಾರದ ಮೇಲೆ ಚಾಲಕರು ಬೇಕಾಗಿದ್ದಾರೆ. ಚಾಲಕರನ್ನು ಆಯ್ಕೆಮಾಡಲು ಬೇಕಾಗಿರುವ ದಾಖಲಾತಿಗಳು: Read more…

ಉತ್ತರ ಪ್ರದೇಶ ವಿಧಾನಸಭೆ ವಿಪಕ್ಷ ನಾಯಕರಾಗಿ ಸಮಾಜವಾದಿ ಪಕ್ಷದ ನಾಯಕ ಮಾತಾ ಪ್ರಸಾದ್ ಪಾಂಡೆ ನೇಮಕ

ಲಖ್ನೋ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರ ಪಕ್ಷದ ಹಿರಿಯ ನಾಯಕ ಮಾತಾ ಪ್ರಸಾದ್ ಪಾಂಡೆ ಅವರನ್ನು ಉತ್ತರ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸಿದ್ದಾರೆ. Read more…

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಗೆ ಮತ್ತೊಂದು ಜವಾಬ್ದಾರಿ: ನೀತಿ ಆಯೋಗ ವಿಶೇಷ ಆಹ್ವಾನಿತರಾಗಿ ನೇಮಕ

ನವದೆಹಲಿ: ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‍.ಡಿ. ಕುಮಾರಸ್ವಾಮಿ ಅವರನ್ನು ನೀತಿ ಆಯೋಗದ ವಿಶೇಷ ಆಹ್ವಾನಿತರಾಗಿ ನೇಮಕ ಮಾಡಲಾಗಿದೆ. ಮೋದಿ 3.0 ಸರ್ಕಾರ ರಚನೆಯಾದ Read more…

BREAKING: ಲೋಕಸಭೆ ಉಪ ನಾಯಕರಾಗಿ ಗೌರವ್ ಗೊಗೊಯ್, ಮುಖ್ಯ ಸಚೇತಕರಾಗಿ ಸುರೇಶ್ ನೇಮಿಸಿದ ಕಾಂಗ್ರೆಸ್

ನವದೆಹಲಿ: ಗೌರವ್ ಗೊಗೊಯ್ ಅವರನ್ನು ಲೋಕಸಭೆಯಲ್ಲಿ ಉಪ ನಾಯಕರನ್ನಾಗಿ ಕಾಂಗ್ರೆಸ್ ನೇಮಿಸಿದೆ. ಕೆ. ಸುರೇಶ್ ಅವರನ್ನು ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ ಗೌರವ್ ಗೊಗೊಯ್ ಅವರನ್ನು ಲೋಕಸಭೆಯ ಉಪನಾಯಕರನ್ನಾಗಿ ಕಾಂಗ್ರೆಸ್ Read more…

400 ಪಶು ವೈದ್ಯರ ನೇಮಕ

ಮೈಸೂರು: ರಾಜ್ಯದಲ್ಲಿ ಪಶು ವೈದ್ಯರ ಕೊರತೆ ನೀಗಿಸಲು ಶೀಘ್ರವೇ 400 ಪಶು ವೈದ್ಯರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ನಂಜನಗೂಡು Read more…

BREAKING: ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ. ವೀರಪ್ಪ ನೇಮಕ

ಬೆಂಗಳೂರು: ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ. ವೀರಪ್ಪ ಅವರನ್ನು ನೇಮಕ ಮಾಡಲಾಗಿದೆ. ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಅವರನ್ನು ಉಪಲೋಕಾಯುಕ್ತರಾಗಿ ಆಯ್ಕೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್ ಅಹ್ಮದ್ ನೇಮಕ

ಹೊಸಪೇಟೆ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್ ಅಹ್ಮದ್ ಅವರನ್ನು ನೇಮಕ ಮಾಡಲಾಗಿದೆ. ಸದ್ಯಕ್ಕೆ ಜಮೀರ್ ಅಹ್ಮದ್ ಅವರನ್ನು ಉಸ್ತುವಾರಿ ಸಚಿವರಾಗಿ ನೇಮಕ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ Read more…

BREAKING: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಗ್ಯಾಂಗ್ ಗೆ ಶಾಕ್: ತನಿಖಾ ತಂಡಕ್ಕೆ ಮತ್ತೆ ಗಿರೀಶ್ ನಾಯ್ಕ್ ನೇಮಕ

ಬೆಂಗಳೂರು: ನಟ ದರ್ಶನ್ ಮತ್ತು ತಂಡದಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡಕ್ಕೆ ಮತ್ತೆ ಇನ್ ಸ್ಪೆಕ್ಟರ್ ಗಿರೀಶ್ ನಾಯ್ಕ್ ಸೇರ್ಪಡೆಯಾಗಿದ್ದಾರೆ. ದರ್ಶನ್ ಅವರನ್ನು ಮೈಸೂರಿನಿಂದ ಎಸಿಪಿ Read more…

ಪ್ರೊ. ರಹಮತ್ ತರೀಕೆರೆ ಸೇರಿ ಉನ್ನತ ಶಿಕ್ಷಣ ಪರಿಷತ್ ಗೆ 10 ಮಂದಿ ತಜ್ಞರ ನಾಮನಿರ್ದೇಶನ

ಬೆಂಗಳೂರು: ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಗೆ 10 ಮಂದಿ ಶಿಕ್ಷಣ ತಜ್ಞರನ್ನು ನಾಮನಿರ್ದೇಶನ ಮಾಡಿ ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ. ವಿಶ್ರಾಂತ ಕುಲಪತಿಗಳಾದ ಪ್ರೊ. ಹೆಚ್.ಸಿ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...