Tag: ನೇಮಕಾತಿ

KPTCL 2975 ಹುದ್ದೆ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಒತ್ತಾಯ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(ಕೆಪಿಟಿಸಿಎಲ್) ಮತ್ತು ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ: ಇಂಧನ ಇಲಾಖೆ KPTCLನಲ್ಲಿ 2975 ಹುದ್ದೆಗಳ ನೇಮಕಾತಿಗೆ ಅರ್ಜಿ

ಇಂಧನ ಇಲಾಖೆಯ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ ವಿವಿಧ ಎಸ್ಕಾಂಗಳಲ್ಲಿ ಖಾಲಿ ಇರುವ 2,975…

ಶುಭಸುದ್ದಿ: ವಿವಿಧ ಇಲಾಖೆ ಗ್ರೂಪ್ ಬಿ, ಸಿ ಹುದ್ದೆಗಳ ನೇರ ನೇಮಕಾತಿಗೆ 3 ವರ್ಷ ವಯೋಮಿತಿ ಸಡಿಲಿಕೆ

ಬೆಂಗಳೂರು: ರಾಜ್ಯ ಸರ್ಕಾರದ ಅಧಿಸೂಚನೆಯಂತೆ ರಾಜ್ಯ ನಾಗರಿಕ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 380 ದೈಹಿಕ ಶಿಕ್ಷಕರು ಸೇರಿ 5267 ಶಿಕ್ಷಕರ ಹುದ್ದೆ ನೇರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ 5267 ಶಿಕ್ಷಕರ ಹುದ್ದೆ ಭರ್ತಿಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

ಶುಭಸುದ್ದಿ: ಗ್ರಾಮ ಲೆಕ್ಕಿಗರು, ಎಡಿಎಲ್ಆರ್, ಸರ್ವೇಯರ್ ಹುದ್ದೆಗಳಿಗೆ ನೇಮಕಾತಿ

ಕಾರವಾರ: ರಾಜ್ಯದಲ್ಲಿ 34 ಸರ್ವೆ ಎಡಿಎಲ್ಆರ್ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗಿದೆ ಎಂದು ಕಂದಾಯ ಸಚಿವ…

ಕೃಷಿ ಇಲಾಖೆಯಲ್ಲಿ 845 ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಸರ್ಕಾರಿ ಉದ್ಯೋಗಗಳಲ್ಲಿ ಕ್ರೀಡಾ ಸಾಧಕರಿಗೆ ಶೇಕಡ 2ರಷ್ಟು ಮೀಸಲಾತಿ ನಿಯಮವನ್ನು ರಾಜ್ಯ ಸರ್ಕಾರ ಜಾರಿಗೆ…

ನನಸಾಯ್ತು ಶಿಕ್ಷಕರಾಗುವ ಕನಸು, ನಿಟ್ಟುಸಿರು ಬಿಟ್ಟ ಅಭ್ಯರ್ಥಿಗಳು: ಕರ್ತವ್ಯಕ್ಕೆ ಹಾಜರಾಗಲು ನೇಮಕಾತಿ ಆದೇಶ ನೀಡಲು ಸುತ್ತೋಲೆ

ಬೆಂಗಳೂರು: ಪದವೀಧರ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ(ಆರರಿಂದ ಎಂಟನೇ ತರಗತಿ) ಆಯ್ಕೆಯಾಗಿ ಆದೇಶ ಪತ್ರಕ್ಕಾಗಿ…

BIG BREAKING: ಸರ್ಕಾರದ ವಿವಿಧ ಇಲಾಖೆಗಳಲ್ಲಿ 34,863 ಹುದ್ದೆಗಳ ಭರ್ತಿಗೆ ಸಿಎಂ ಸಿದ್ಧರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು…

5800 ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಮೈಸೂರು: ಕಲ್ಯಾಣ ಕರ್ನಾಟಕ ಭಾಗಕ್ಕೆ 5800 ಶಿಕ್ಷಕರನ್ನು ಶೀಘ್ರವೇ ನೇಮಕ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…

ರೈಲ್ವೇ ಉದ್ಯೋಗದ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ಸಚಿವ ಸೋಮಣ್ಣ ಗುಡ್ ನ್ಯೂಸ್: 16 ಸಾವಿರ ಹುದ್ದೆಗಳ ಭರ್ತಿ: ಕನ್ನಡದಲ್ಲೂ ನೇಮಕಾತಿ ಪರೀಕ್ಷೆ

ದಾವಣಗೆರೆ: ರೈಲ್ವೇ ಇಲಾಖೆ ಉದ್ಯೋಗದ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ…