alex Certify ನೇಮಕಾತಿ | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

15,000 ಪದವೀಧರ ಶಿಕ್ಷಕರ ನೇಮಕಾತಿ: ಸಚಿವರಿಂದ ಗುಡ್ ನ್ಯೂಸ್; 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: 15,000 ಪದವೀಧರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಈ ವಾರದಲ್ಲಿ 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ Read more…

ಪದವೀಧರ ಶಿಕ್ಷಕರ ನೇಮಕಾತಿಗೆ ಮೊದಲು ಸೇವಾನಿರತರಿಗೆ ಮುಂಬಡ್ತಿ ನೀಡಲು ಆಗ್ರಹ

ರಾಜ್ಯದಲ್ಲಿ ಪದವೀಧರ ಶಿಕ್ಷಕರ ನೇಮಕಾತಿ ನಡೆಯುತ್ತಿದ್ದು, ಹೊಸಬರ ನೇಮಕಕ್ಕೆ ಮೊದಲು ಸೇವಾನಿರತ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರಿಗೆ ಮುಂಬಡ್ತಿ ನೀಡಬೇಕೆಂದು ಒತಾಯಿಸಲಾಗಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಆರರಿಂದ ಎಂಟನೇ Read more…

ಸಹಾಯಕ ಪ್ರಾಧ್ಯಾಪಕರ ಹುದ್ದೆ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಸಹಾಯಕ ಪ್ರಾಧ್ಯಾಪಕರ ಹುದ್ದೆಗಾಗಿ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದೆ. 1:3 Read more…

ಶುಭ ಸುದ್ದಿ: 2500 ಶಿಕ್ಷಕರು, 778 ಉಪನ್ಯಾಸಕರ ನೇಮಕಾತಿ

ಬೆಂಗಳೂರು: 2,500 ಪ್ರೌಢಶಾಲೆ ಶಿಕ್ಷಕರು ಮತ್ತು 778 ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿಗೆ ಶಿಕ್ಷಣ ಇಲಾಖೆ ಮುಂದಾಗಿದ್ದು, ಆರ್ಥಿಕ ಇಲಾಖೆ ಶಿಕ್ಷಕರು ಮತ್ತು ಉಪನ್ಯಾಸಕರ ನೇಮಕಾತಿಗೆ ಹಸಿರು ನಿಶಾನೆ Read more…

18500 ಪೊಲೀಸ್, ಸರ್ಕಾರಿ ಇಲಾಖೆಗಳಿಗೆ 8500 ನೇಮಕಾತಿ ಸೇರಿ ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ ಕೈಗೊಳ್ಳಲು TCS ನೇಮಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಮಹಾರಾಷ್ಟ್ರ ಸರ್ಕಾರ ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ ಕೈಗೊಳ್ಳಲು TCS ನೇಮಿಸಿದೆ. ‘ವಂಚನೆ’ ತಡೆಗೆ ಮಹಾರಾಷ್ಟ್ರ ಸರ್ಕಾರವು ತನ್ನ ವಿವಿಧ ಇಲಾಖೆಗಳಲ್ಲಿ ನೇಮಕಾತಿ ನಡೆಸಲು ಟಿಸಿಎಸ್ ಸೇರಿದಂತೆ Read more…

ಕಿರಿಯ ಪ್ರಾಥಮಿಕ ಶಾಲೆ ಪದವೀಧರ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್; ಸ್ಪರ್ಧಾತ್ಮಕ ಪರೀಕ್ಷೆ ಇಲ್ಲದೆಯೇ ಬಡ್ತಿ ನೀಡಲು ಆರ್ಥಿಕ ಇಲಾಖೆ ‘ಗ್ರೀನ್ ಸಿಗ್ನಲ್’

ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿನ ಪದವೀಧರ ಶಿಕ್ಷಕರಿಗೆ ದೀಪಾವಳಿ ಸಂದರ್ಭದಲ್ಲಿ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಸ್ಪರ್ಧಾತ್ಮಕ ಪರೀಕ್ಷೆ ಇಲ್ಲದೆಯೇ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಬಡ್ತಿ ನೀಡಲು Read more…

ಕೆಪಿಎಸ್‌ಸಿ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. 410 ಸಿ ದರ್ಜೆಯ ಹುದ್ದೆಗಳ ನೇಮಕಾತಿ ಸೇರಿದಂತೆ 4 ಇಲಾಖೆ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ Read more…

ನಿಗಮ, ಮಂಡಳಿ ನೇಮಕಾತಿ; ಆಕಾಂಕ್ಷಿ ಬಿಜೆಪಿ ಕಾರ್ಯಕರ್ತರಿಗೆ ಸಿಹಿ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅವಧಿ ಮುಗಿದ ನಿಗಮ, ಮಂಡಳಿಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ. ಖಾಲಿಯಾದ ನಿಗಮ, ಮಂಡಳಿಗಳ ಹುದ್ದೆಗೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರನ್ನು ನೇಮಕ Read more…

ಶುಭ ಸುದ್ದಿ: 1137 ಸಿವಿಲ್ ಪೊಲೀಸರ ನೇಮಕಾತಿಗೆ ಆದೇಶ: ಅ. 20 ರಿಂದ ಅರ್ಜಿ ಸ್ವೀಕಾರ

ಬೆಂಗಳೂರು: ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯ 1137 ಸಿವಿಲ್ ಪೊಲೀಸ್ ಕಾನ್ ಸ್ಟೇಬಲ್ ಗಳ ನೇಮಕಾತಿಗೆ ಅನುಮತಿ ನೀಡಿ ಆದೇಶ ಹೊರಡಿಸಿದೆ. ಕಳೆದ ತಿಂಗಳು 4 ಸಾವಿರ ಪೊಲೀಸರ Read more…

10ನೇ ತರಗತಿ ಪಾಸಾದವರಿಗೂ ರೈಲ್ವೆಯಲ್ಲಿದೆ ಉದ್ಯೋಗಾವಕಾಶ; ಇಲ್ಲಿದೆ ಮಾಹಿತಿ

ದಕ್ಷಿಣ ಹಾಗೂ ಪೂರ್ವ ರೈಲ್ವೆಯಲ್ಲಿ ಉದ್ಯೋಗವಕಾಶ ಇದ್ದು ಆಸಕ್ತರು ಗಮನಿಸಬೇಕಾಗಿದೆ. ರೈಲ್ವೇ ಇಲಾಖೆಯಲ್ಲಿ ಹಂತ 1 ಮತ್ತು 2 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ ಇಲಾಖೆ. ಪೂರ್ವ ರೈಲ್ವೆ Read more…

SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗ

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 26 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ Read more…

ಪಶು ವೈದ್ಯಕೀಯ ಸಹಾಯಕರ ನೇಮಕಾತಿಗೆ ಅಧಿಸೂಚನೆ ಪ್ರಕಟ

ಪಶು ವೈದ್ಯಕೀಯ ಸಹಾಯಕರ ನೇಮಕಾತಿಗೆ ಅಧಿಸೂಚನೆ ಪ್ರಕಟ ಮಾಡಿದೆ ಸರ್ಕಾರ. ಪಶು ವೈದ್ಯಕೀಯ ಸಹಾಯಕರ ಹುದ್ದೆಗಳ ನೇಮಕಾತಿಗೆ ನೋಟಿಫಿಕೇಶನ್‌ ಬಿಡುಗಡೆಯಾಗಿದೆ. ಒಟ್ಟು 250 ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. Read more…

15,000 ಶಿಕ್ಷಕರ ನೇಮಕಾತಿಗೆ 1:2 ಆಧಾರದಲ್ಲಿ ಅಭ್ಯರ್ಥಿಗಳ ಪರಿಶೀಲನ ಪಟ್ಟಿ ಪ್ರಕಟ

ಬೆಂಗಳೂರು: 15,000 ಶಿಕ್ಷಕರ ನೇಮಕಾತಿ ಪರೀಕ್ಷೆ ಫಲಿತಾಂಶ ಆಧರಿಸಿ ಮುಂದಿನ ವಾರಾಂತ್ಯದೊಳಗೆ 1:2 ಆಧಾರದಲ್ಲಿ ಅಭ್ಯರ್ಥಿಗಳ ಪರಿಶೀಲನಾ ಪಟ್ಟಿ ಪ್ರಕಟಿಸಲಾಗುತ್ತದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. Read more…

ಐಟಿಐ ಪೂರ್ಣಗೊಳಿಸಿದವರಿಗೆ ಸಿಹಿ ಸುದ್ದಿ: ಕೆಪಿಟಿಸಿಎಲ್, ಎಸ್ಕಾಂಗಳಲ್ಲಿ ಉದ್ಯೋಗಾವಕಾಶ

ಬೆಂಗಳೂರು: ಐಟಿಐ ಪೂರ್ಣಗೊಳಿಸಿದವರಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಮತ್ತು ವಿದ್ಯುತ್ ಸರಬರಾಜು ಕಂಪನಿ(ಎಸ್ಕಾಂ)ಗಳಲ್ಲಿ ಉದ್ಯೋಗ ಅವಕಾಶ ಕಲ್ಪಿಸುವುದಾಗಿ ಇಂಧನ ಸಚಿವ ವಿ. ಸುನಿಲ್ ಕುಮಾರ್ ಭರವಸೆ ನೀಡಿದ್ದಾರೆ. Read more…

ಪೊಲೀಸ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 5000 ಪೊಲೀಸರ ನೇಮಕ

ಬೆಂಗಳೂರು: ರಾಜ್ಯದಲ್ಲಿ 9432 ಪೊಲೀಸ್ ಹುದ್ದೆಗಳು ಖಾಲಿ ಇದ್ದು, ಪ್ರಸ್ತುತ 3484 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ನಂತರ 1,500 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹ Read more…

326 PDO, 487 ಕಾರ್ಯದರ್ಶಿ, 625 SDA ಸೇರಿ ಗ್ರಾಮ ಪಂಚಾಯಿತಿ ಹುದ್ದೆಗಳಿಗೆ ನೇಮಕಾತಿ: ಸಿಎಂ ಮಾಹಿತಿ

ಬೆಂಗಳೂರು: ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಮೂರ್ನಾಲ್ಕು ತಿಂಗಳೊಳಗೆ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಗ್ರಾಮ ಪಂಚಾಯಿತಿಗಳಿಗೆ 30ಕ್ಕೂ ಹೆಚ್ಚು ಇಲಾಖೆಗಳ Read more…

ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿ; ತೃತೀಯ ಲಿಂಗಿ ಅಭ್ಯರ್ಥಿಗಳಿಗೂ ಮೀಸಲು ನಿಗದಿ

ರಾಜ್ಯ ಸರ್ಕಾರ ಸಶಸ್ತ್ರ ಮೀಸಲು ಪಡೆಗಳಲ್ಲಿ ಖಾಲಿ ಇರುವ 3,484 ಕಾನ್ ಸ್ಟೇಬಲ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ್ದು, ಈ ಪೈಕಿ 79 ಹುದ್ದೆಗಳನ್ನು ತೃತೀಯ ಲಿಂಗಿ ಅಭ್ಯರ್ಥಿಗಳಿಗೆ Read more…

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 3064 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ನಗರ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ 3064 ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸಿಎಆರ್ ಮತ್ತು ಡಿಎಆರ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಖುಷಿ ಸುದ್ದಿ: ದೈಹಿಕ, ವಿಶೇಷ ಸೇರಿ 2500 ಪ್ರೌಢಶಾಲಾ ಶಿಕ್ಷಕರ ನೇಮಕ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2500 ಪ್ರೌಢಶಾಲಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್ Read more…

ಶುಭ ಸುದ್ದಿ: SBI 5 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

5 ಸಾವಿರಕ್ಕೂ ಹೆಚ್ಚು ಎಸ್‍ಬಿಐ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 27 ಕೊನೆಯ ದಿನವಾಗಿದೆ. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಬೇಕಾಗಿರುವ ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ Read more…

BIG BREAKING: ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 2500 ಶಿಕ್ಷಕರ ನೇಮಕಾತಿಗೆ ಆದೇಶ

ಬೆಂಗಳೂರು: ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗಿದ್ದು, 2,500 ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಸಹ ಶಿಕ್ಷಕರ 2200 ಹುದ್ದೆಗಳು, ದೈಹಿಕ ಶಿಕ್ಷಕರ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ: SBI ನಲ್ಲಿ 5 ಸಾವಿರಕ್ಕೂ ಅಧಿಕ ಕ್ಲರ್ಕ್ ನೇಮಕಾತಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಕ್ಲೆರಿಕಲ್ ಕೇಡರ್‌ನಲ್ಲಿ ಜೂನಿಯರ್ ಅಸೋಸಿಯೇಟ್(ಗ್ರಾಹಕ ಬೆಂಬಲ ಮತ್ತು ಮಾರಾಟ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 478 Read more…

ಪಿಯು ಕಾಲೇಜುಗಳಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ನೇರ ನೇಮಕಾತಿ: ಸಚಿವ ನಾಗೇಶ್ ಮಾಹಿತಿ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ Read more…

ಅಗ್ನಿಶಾಮಕ ಇಲಾಖೆಯಲ್ಲಿ 1,600 ಸಿಬ್ಬಂದಿ ನೇಮಕಾತಿ

ಬೆಂಗಳೂರು: ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆಗೆ 1,600 ಸಿಬ್ಬಂದಿಯನ್ನು ಹೊಸದಾಗಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಮಾಡಿಕೊಂಡ ನಂತರ ಒಂದು ವರ್ಷ ತರಬೇತಿ ನೀಡಲಾಗುವುದು ಎಂದು ಗೃಹ ಸಚಿವ Read more…

ಪೊಲೀಸ್ ಸಬ್ ಇನ್ಸ್ ಪೆಕ್ಟರ್, ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ

ದಾವಣಗೆರೆ: ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಖಾಲಿ ಇರುವ ಪೊಲೀಸ್ ಕಾನ್ಸ್ ಟೇಬಲ್ ಮತ್ತು ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಹುದ್ದೆಗಳಿಗೆ ಮುಂಬರುವ ದಿನಗಳಲ್ಲಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ Read more…

GOOD NEWS: ಉದ್ಯೋಗ ಅರಸುತ್ತಿರುವವರಿಗೆ ಇಲ್ಲಿದೆ ಭರ್ಜರಿ ಅವಕಾಶ; DRDO CEPTAMನಲ್ಲಿ 1900 ಹುದ್ದೆಗಳಿಗೆ ನೇಮಕಾತಿ…!

ಉದ್ಯೋಗಾಕಾಂಕ್ಷಿಗಳಿಗೆ ಖುಷಿ ಸುದ್ದಿಯೊಂದಿದೆ. DRDO CEPTAM ನಲ್ಲಿ 1900 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ, ಸೆಂಟರ್ ಫಾರ್ ಪರ್ಸನಲ್ ಟ್ಯಾಲೆಂಟ್ ಮ್ಯಾನೇಜ್ಮೆಂಟ್ನ ಹಿರಿಯ Read more…

ಹೊರಡಿಸಿದ್ದ ಆದೇಶವನ್ನು ಮತ್ತೊಮ್ಮೆ ಹಿಂಪಡೆದು ಮುಜುಗರಕ್ಕೊಳಗಾದ ಸರ್ಕಾರ…!

ರಾಜ್ಯ ಸರ್ಕಾರ ಈ ಹಿಂದೆ ಹೊರಡಿಸಿದ್ದ ಕೆಲ ಆದೇಶಗಳನ್ನು ತಕ್ಷಣವೇ ಹಿಂಪಡೆದು ಟೀಕೆಗೆ ಗುರಿಯಾಗಿತ್ತು. ಇದಕ್ಕೆ ಉದಾಹರಣೆ ಎಂಬಂತೆ ಸರ್ಕಾರಿ ಕಚೇರಿಗಳಲ್ಲಿ ಫೋಟೋ – ವಿಡಿಯೋ ಮಾಡುವಂತೆ ಹೊರಡಿಸಿದ್ದ Read more…

ಕನ್ನಡ 100, ಅರ್ಥಶಾಸ್ತ್ರ 180 ಸೇರಿ 778 ಪದವಿಪೂರ್ವ ಕಾಲೇಜು ಉಪನ್ಯಾಸಕರ ನೇಮಕಾತಿಗೆ ಅನುಮತಿ

ಬೆಂಗಳೂರು: ಕನ್ನಡ 100, ಇಂಗ್ಲಿಷ್ ಮತ್ತು ಇತಿಹಾಸ 120, ಅರ್ಥಶಾಸ್ತ್ರ 180 ಸೇರಿದಂತೆ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಹುದ್ದೆಗಳನ್ನು ನೇರ Read more…

BIG NEWS: 15 ಸಾವಿರ ಶಿಕ್ಷಕರ ಆಯ್ಕೆ ಪಟ್ಟಿ ತಿಂಗಳಲ್ಲಿ ಪ್ರಕಟ

ಬೆಂಗಳೂರು: ಆರರಿಂದ ಎಂಟನೇ ತರಗತಿಗೆ 15,000 ಪದವೀಧರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಇನ್ನೊಂದು ತಿಂಗಳಲ್ಲಿ ಆಯ್ಕೆಪಟ್ಟಿ ಪ್ರಕಟಿಸಲಾಗುವುದು ಎಂದು ಪ್ರಾರ್ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. Read more…

ಪೊಲೀಸ್ ಇಲಾಖೆ ಸೇರುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 5000 ಪೊಲೀಸರ ನೇಮಕಾತಿ

ಕೋಲಾರ: ಶೀಘ್ರದಲ್ಲೇ 5000 ಪೊಲೀಸರ ನೇಮಕ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಕೆಜಿಎಫ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿರ್ಮಿಸಿದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...