alex Certify ನೇಮಕಾತಿ | Kannada Dunia | Kannada News | Karnataka News | India News - Part 18
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ವಿವಿಧ ಸರ್ಕಾರಿ ಉದ್ಯೋಗದ ಬಗ್ಗೆ ಇಲ್ಲಿದೆ ಡಿಟೇಲ್ಸ್

UPSC, SSC, NABARD, ರೈಲ್ವೆ ನೇಮಕಾತಿ ಬಗ್ಗೆ ಅಭ್ಯರ್ಥಿಗಳಿಗೆ ಮಾಹಿತಿ ಇಲ್ಲಿದೆ. ನೀವು ಉದ್ಯೋಗ ಹುಡುಕುತ್ತಿದ್ದಲ್ಲಿ ಅರ್ಜಿ ಸಲ್ಲಿಕೆ ಬಗ್ಗೆ ನೀಡಲಾದ ಮಾಹಿತಿ ಗಮನಿಸಿ. ಯೂನಿಯನ್ ಪಬ್ಲಿಕ್ ಸರ್ವಿಸ್ Read more…

1152 ಕಚೇರಿ ಸಹಾಯಕರ ನೇಮಕಾತಿ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಚೇರಿ ಸಹಾಯಕರು, ಶೈಕ್ಷಣಿಕ ಸಹಾಯಕರಾಗಿ 1152 ಮಂದಿಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ Read more…

BIG NEWS: ಕೇಂದ್ರ ಸರ್ಕಾರದ 10 ಲಕ್ಷ ಹುದ್ದೆಗಳಿಗೆ ನೇಮಕಾತಿ; 9.79 ಲಕ್ಷ ಹುದ್ದೆಗಳು ಖಾಲಿ; ಸಚಿವರಿಂದ ಮಾಹಿತಿ

ನವದೆಹಲಿ: ಕೇಂದ್ರದಲ್ಲಿ ಸುಮಾರು 9.79 ಲಕ್ಷ ಹುದ್ದೆಗಳು ಖಾಲಿ ಇವೆ. ಒಂದೂವರೆ ವರ್ಷದಲ್ಲಿ 10 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಕೇಂದ್ರ ಸಚಿವರು ಸಂಸತ್ ಮುಂಗಾರು ಅಧಿವೇಶನದಲ್ಲಿ Read more…

ಕರ್ನಾಟಕ ಹೈಕೋರ್ಟ್ ಗೆ ಐವರು ನ್ಯಾಯಮೂರ್ತಿಗಳ ನೇಮಕಾತಿಗೆ ಶಿಫಾರಸು

ನವದೆಹಲಿ: ಕರ್ನಾಟಕ ಹೈಕೋರ್ಟ್ ಗೆ ಐವರು ಜಡ್ಜ್ ಗಳ ನೇಮಕಾತಿಗೆ ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ. ಜಿಲ್ಲಾ ಕೋರ್ಟ್ ನ ಜಡ್ಜ್ ಗಳಿಗೆ ಹೈಕೋರ್ಟ್ ಜಡ್ಜ್ ಗಳಾಗಿ ಬಡ್ತಿ Read more…

10 ನೇ ತರಗತಿ ಪಾಸಾದ ಸೇನೆ ಸೇರಬಯಸುವ ಯುವಕರಿಗೆ ಇಲ್ಲಿದೆ ಗುಡ್ ನ್ಯೂಸ್

ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು Read more…

ಸೇನೆ ಸೇರಬಯಸುವ ಯುವಕರಿಗೆ ಗುಡ್ ನ್ಯೂಸ್

ಮಡಿಕೇರಿ: ಭೂಸೇನಾ ಭರ್ತಿ ಕಾರ್ಯಾಲಯ, ಬೆಂಗಳೂರು, ಇವರು ‘ಅಗ್ನಿವೀರ್’ ಸೇನಾ ನೇಮಕಾತಿ ರ್ಯಾಲಿಯನ್ನು ಆಗಸ್ಟ್, 10 ರಿಂದ 22 ರವರೆಗೆ ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಮಾನ್ಯ ಕರ್ತವ್ಯ, ತಾಂತ್ರಿಕ, Read more…

ಬಿಜೆಪಿ ಕಾರ್ಯಕರ್ತರಿಗೆ ಗುಡ್ ನ್ಯೂಸ್: ನಿಗಮ -ಮಂಡಳಿ ನೇಮಕಾತಿಗೆ ಇಂದೇ ಆದೇಶ..? BSY ಆಪ್ತರು ಸೇರಿ 2 ವರ್ಷ ಅಧಿಕಾರ ಅನುಭವಿಸಿದವರಿಗೆ ಕೊಕ್ ಸಾಧ್ಯತೆ

ಬೆಂಗಳೂರು: ರಾಜ್ಯದ ನಿಗಮ -ಮಂಡಳಿಗಳ ಅಧ್ಯಕ್ಷರ ನೇಮಕಾತಿಗೆ ಮುಹೂರ್ತ ಕೂಡಿಬಂದಿದ್ದು, ವಿವಿಧ ನಿಗಮ, ಮಂಡಳಿಗಳ ಪಟ್ಟಿಯನ್ನು ಫೈನಲ್ ಮಾಡಲಾಗಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸುವ ಸಾಧ್ಯತೆ Read more…

ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್

ರಾಯಚೂರು: ಶಿಕ್ಷಣ ಕ್ಷೇತ್ರವನ್ನು ಇನ್ನಷ್ಟು ಬಲಗೊಳಿಸುವ ಸಲುವಾಗಿ ಸರ್ಕಾರದಿಂದ 15 ಸಾವಿರ ಹೊಸ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಈ ಪೈಕಿ 5 ಸಾವಿರ ಶಿಕ್ಷಕರನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ Read more…

ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಮತ್ತೊಂದು ಗುಡ್ ನ್ಯೂಸ್: ಮತ್ತೆ ಸಿಇಟಿ, ಅತಿಥಿ ಶಿಕ್ಷಕರ ಸಂಭಾವನೆ ಹೆಚ್ಚಳ

ಕಲಬುರಗಿ: ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಎಲ್ಲ ಹುದ್ದೆಗಳು ಭರ್ತಿಯಾಗದಿದ್ದರೆ ಡಿಸೆಂಬರ್ ಒಳಗೆ ಮತ್ತೊಮ್ಮೆ ಸಿಇಟಿ ನಡೆಸುವ ಮೂಲಕ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು Read more…

ಶುಭ ಸುದ್ದಿ: 2200 ಬೋಧಕರು, ಸಾವಿರಾರು ಬೋಧಕೇತರ ಹುದ್ದೆಗಳ ನೇಮಕಾತಿ

ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳಲ್ಲಿನ 2200 ಬೋಧಕರು ಹಾಗೂ ಸಾವಿರಾರು ಬೋಧಕೇತರ ಹುದ್ದೆಗಳಿಗೆ ಶೀಘ್ರದಲ್ಲಿಯೇ ನೇಮಕಾತಿ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ. ನೇಮಕಾತಿ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದ ಅರ್ಹ ಪ್ರತಿಭಾನ್ವಿತ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ: ಒಂದೇ ವೇದಿಕೆಯಡಿ ನೇಮಕಾತಿಗೆ ಸಹಕಾರ ಪರೀಕ್ಷಾ ಪ್ರಾಧಿಕಾರ

ಬೆಂಗಳೂರು: ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆಯುವುದನ್ನು ತಡೆದು ಅರ್ಹ ಅಭ್ಯರ್ಥಿಗಳಿಗೆ ಆಗುವ ಅನ್ಯಾಯ ಸರಿಪಡಿಸಲು ಒಂದೇ ವೇದಿಕೆಯಡಿ ನೇಮಕಾತಿ ಪರೀಕ್ಷೆ ನಡೆಸಲು ಸಹಕಾರ ಪರೀಕ್ಷಾ ಪ್ರಾಧಿಕಾರ ರಚಿಸಲು ಸಹಕಾರ Read more…

KPTCL ಕಿರಿಯ ಸಹಾಯಕರು, ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಕಿರಿಯ ಇಂಜಿನಿಯರ್ ಮತ್ತು ಸಹಾಯಕ ಇಂಜಿನಿಯರ್ ಹುದ್ದೆಗಳ ಪರೀಕ್ಷೆಗೆ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದೆ. ಜುಲೈ 23 ರಿಂದ Read more…

ಸೇನೆ ಸೇರುವ ಆಕಾಂಕ್ಷಿಗಳಿಗೆ ಇಲ್ಲಿದೆ ಮಾಹಿತಿ: ಅಗ್ನಿಪಥ್ ಯೋಜನೆಯಡಿ ಸೇನೆ, ನೌಕಾಪಡೆಗೆ ಅಗ್ನಿವೀರ್ ಗಳ ನೇಮಕಾತಿ ಪ್ರಕ್ರಿಯೆ ಆರಂಭ

ರಕ್ಷಣಾ ಸಚಿವಾಲಯ ಭಾರತೀಯ ಸೇನೆ ಮತ್ತು ನೌಕಾಪಡೆಯು ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್‌ ಗಳ ನೇಮಕಾತಿಗಾಗಿ ನೋಂದಣಿಯನ್ನು ಪ್ರಾರಂಭಿಸಿದೆ ಎಂದು ಪ್ರಕಟಿಸಿದೆ. ಯೋಜನೆಯಡಿಯಲ್ಲಿ, ಅಗ್ನಿವೀರ್‌ ಗಳನ್ನು 4 ವರ್ಷಗಳವರೆಗೆ ಭೂಸೇನೆ, Read more…

3500 ಕ್ಕೂ ಅಧಿಕ ಅತಿಥಿ ಉಪನ್ಯಾಸಕರ ನೇಮಕ, 15,000 ರೂ. ಸಂಭಾವನೆ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 3500 ಕ್ಕೂ ಅಧಿಕ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಮತ್ತು ಗೌರವ ಸಂಭಾವನೆಯನ್ನು 9 ಸಾವಿರ ರೂಪಾಯಿಯಿಂದ 15,000 Read more…

ಪದವೀಧರರಿಗೆ ಗುಡ್ ನ್ಯೂಸ್: ವಿವಿಧ ಬ್ಯಾಂಕ್ ಗಳಲ್ಲಿನ ಖಾಲಿ ಹುದ್ದೆಗಳ ಭರ್ತಿ: ಇಲ್ಲಿದೆ ಮಾಹಿತಿ

ಇನ್‌ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್(IBPS) ಕ್ಲರ್ಕ್‌ ಗಳ ನೇಮಕಾತಿಗೆ ಆನ್‌ ಲೈನ್ ಅಪ್ಲಿಕೇಶನ್ ಪ್ರಕ್ರಿಯೆಯನ್ನು ಬಿಡುಗಡೆ ಮಾಡಲಿದೆ. ಜುಲೈ 1 ರಂದು ibps.in ವೆಬ್‌ಸೈಟ್ ನಲ್ಲಿ ಸಾಮಾನ್ಯ Read more…

ಸೆಕೆಂಡ್ ಪಿಯುಸಿ, ಡಿಪ್ಲೊಮಾ ಪಾಸಾದವರಿಗೆ ಸೇನೆಯಲ್ಲಿ ಉದ್ಯೋಗಾವಕಾಶ

ಭಾರತೀಯ ವಾಯುಪಡೆಯು 2022 ನೇ ಸಾಲಿನ ನೇಮಕಾತಿಗಾಗಿ ಅಗ್ನಿಪಥ್ ಯೋಜನೆ ಅಡಿಯಲ್ಲಿ ಅಗ್ನಿವೀರರನ್ನು(Airforce Staff) ನೇಮಕಾತಿ ಮಾಡಿಕೊಳ್ಳಲು ಅರ್ಹ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಹತೆ: ದ್ವಿತೀಯ Read more…

ಅಗ್ನಿಶಾಮಕ ಇಲಾಖೆಯಲ್ಲಿ 2000 ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ರಾಜ್ಯದ ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆಯ ವಿವಿಧ 2000 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಂಗಳೂರು ಮೆಟ್ರೋ ರೈಲು Read more…

5300 ಪೌರಕಾರ್ಮಿಕರ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಹಣಕಾಸು ಇಲಾಖೆ 5300 ಪೌರ ಕಾರ್ಮಿಕರ ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಿದ್ದು, ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಸೂಚನೆ ನೀಡಿದ್ದಾರೆ. ನಗರಾಭಿವೃದ್ಧಿ ಇಲಾಖೆ Read more…

PUC ಪಾಸಾದವರಿಗೆ ಗುಡ್ ನ್ಯೂಸ್: SDA ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಜಲಸಂಪನ್ಮೂಲ ಇಲಾಖೆಯಲ್ಲಿ ಗ್ರೂಪ್ ಸಿ ವೃಂದದ ಪರಿಶಿಷ್ಟ ಜಾತಿ ಬ್ಯಾಕ್ ಲಾಗ್ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕರ್ನಾಟಕ ರಾಜ್ಯ ಪತ್ರದಲ್ಲಿ ರಾಜ್ಯ Read more…

ಸೇನೆ ಸೇರಲು ಯುವಕರಿಂದ ಭಾರಿ ಸ್ಪಂದನೆ: 3000 ‘ಅಗ್ನಿವೀರ’ ಹುದ್ದೆಗೆ 56000 ಅರ್ಜಿ

ನವದೆಹಲಿ: ದೇಶದಲ್ಲಿ ಹೊಸದಾಗಿ ಜಾರಿಗೊಳಿಸಲಾಗಿರುವ ಅಗ್ನಿಪಥ್ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ಯುವಕರಿಂದ ಭಾರಿ ಸ್ಪಂದನೆ ವ್ಯಕ್ತವಾಗಿದೆ. ಭಾರತೀಯ ಸೇನೆಗೆ ನಾಲ್ಕು ವರ್ಷದ ಅವಧಿಗೆ ಅಗ್ನಿವೀರರನ್ನು ನೇಮಕಾತಿ ಮಾಡುವುದನ್ನು ವಿರೋಧಿಸಿ Read more…

BIG NEWS: ಇಂದಿನಿಂದಲೇ ವಾಯುಪಡೆಗೆ ಅಗ್ನಿವೀರರ ನೇಮಕಾತಿ: ಇಲ್ಲಿದೆ ಮಾಹಿತಿ

ರಕ್ಷಣಾ ಸಚಿವಾಲಯ ಭಾರತೀಯ ವಾಯುಪಡೆಯಲ್ಲಿ ಹೊಸದಾಗಿ ಪ್ರಾರಂಭಿಸಲಾದ ಅಗ್ನಿಪಥ್ ಯೋಜನೆಯ ಮೊದಲ ಬ್ಯಾಚ್‌ ನ ಅಗ್ನಿವೀರ್‌ ಗಳ ನೇಮಕಾತಿಗಾಗಿ ನೋಂದಣಿ ಪ್ರಕ್ರಿಯೆ ಇಂದಿನಿಂದ ಪ್ರಾರಂಭವಾಗಿದೆ. ಆಸಕ್ತ ಅಭ್ಯರ್ಥಿಗಳು agnipathvayu.cdac.in Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಗ್ರಾಮೀಣ ಬ್ಯಾಂಕ್ 8106 ಹುದ್ದೆಗಳಿಗೆ ನೇಮಕಾತಿ, ಕನ್ನಡದಲ್ಲೂ ಪರೀಕ್ಷೆ

ದೇಶದ 43 ಗ್ರಾಮೀಣ ಬ್ಯಾಂಕುಗಳಲ್ಲಿ ಆಫೀಸ್ ಅಸಿಸ್ಟೆಂಟ್, ಆಫೀಸರ್ ಸೇರಿದಂತೆ 8106 ಹುದ್ದೆಗಳ ನೇಮಕಾತಿ ಪರೀಕ್ಷೆ ಐಬಿಪಿಎಸ್ ಮೂಲಕ ನಡೆಯಲಿದೆ. ಕನ್ನಡ, ಕೊಂಕಣಿ, ಇಂಗ್ಲಿಷ್, ಹಿಂದಿಯಲ್ಲಿಯೂ ಪರೀಕ್ಷೆ ಬರೆಯಬಹುದಾಗಿದೆ. Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್:‌ ರೈಲ್ವೇ ಇಲಾಖೆಯ 5 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ಕೆಲಸ ಹಿಡಿಯಬೇಕು ಅನ್ನೋ ಆಸೆ ಎಲ್ಲರಿಗೂ ಇದ್ದೇ ಇರುತ್ತದೆ. ನಿಮಗೇನಾದ್ರೂ ಭಾರತೀಯ ರೈಲ್ವೆ ಇಲಾಖೆಯಲ್ಲಿ ಕೆಲಸ ಗಿಟ್ಟಿಸಿಕೊಳ್ಳುವ ಬಯಕೆಯಿದ್ರೆ ಕೂಡಲೇ ತಯಾರಿ ಆರಂಭಿಸಿ. ಯಾಕಂದ್ರೆ ಈಶಾನ್ಯ ಫ್ರಾಂಟಿಯರ್ Read more…

BREAKING: ‘ಅಗ್ನಿಪಥ್’ ಯುವಕರ ನೇಮಕಾತಿ: ಆನಂದ್ ಮಹೀಂದ್ರಾ ಘೋಷಣೆ

ನವದೆಹಲಿ: ಮಹೀಂದ್ರಾ ಗ್ರೂಪ್‌ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಅಗ್ನಿಪಥ್ ಯೋಜನೆಯಡಿ ತರಬೇತಿ ಪಡೆದ ಯುವಜನರನ್ನು ನೇಮಕ ಮಾಡಿಕೊಳ್ಳುವುದಾಗಿ ಘೋಷಿಸಿದ್ದಾರೆ. ಅಗ್ನಿಪಥ್ ಕಾರ್ಯಕ್ರಮದ ಸುತ್ತ ನಡೆದ ಹಿಂಸಾಚಾರದಿಂದ ಬೇಸರವಾಗಿದೆ. Read more…

ರಕ್ಷಣಾ ಸಚಿವಾಲಯದ ಉದ್ಯೋಗಗಳಲ್ಲಿ ಅಗ್ನಿವೀರ್ ಗಳಿಗೆ ಶೇ. 10 ರಷ್ಟು ಮೀಸಲು

ನವದೆಹಲಿ: ಸಶಸ್ತ್ರ ಪಡೆಗಳಿಗೆ ಸೈನಿಕರ ನೇಮಕಾತಿಗಾಗಿ ‘ಅಗ್ನಿಪಥ್’ ಯೋಜನೆ ಜಾರಿ ವಿರುದ್ಧ ಪ್ರತಿಭಟನೆ ಮತ್ತು ಹಿಂಸಾಚಾರ ನಡೆಯುತ್ತಿರುವುದರ ನಡುವೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶನಿವಾರ ರಕ್ಷಣಾ Read more…

ಪೊಲೀಸ್ ಇಲಾಖೆಯಲ್ಲಿ ಅಗ್ನಿವೀರರ ನೇಮಕಾತಿ

ಬೆಂಗಳೂರು: ಅಗ್ನಿಪಥ ಯೋಜನೆಯಡಿ ಸೇನೆಯ ತರಬೇತಿ ಪಡೆದವರನ್ನು ರಾಜ್ಯ ಪೊಲೀಸ್ ಇಲಾಖೆಯಲ್ಲಿಯೂ ನೇಮಕ ಮಾಡಿಕೊಳ್ಳಲಾಗುವುದು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ನಾಲ್ಕು ವರ್ಷ ಸೇನೆಯಲ್ಲಿ ತರಬೇತಿ ಪಡೆದು Read more…

BIG BREAKING: ಅಗ್ನಿಪಥ್ ಯೋಜನೆಗೆ ತೀವ್ರ ವಿರೋಧದ ನಡುವೆಯೇ ಕೇಂದ್ರದ ಮಹತ್ವದ ನಿರ್ಧಾರ: ಎರಡು ದಿನದಲ್ಲೇ ನೇಮಕಾತಿ ಆರಂಭ

ನವದೆಹಲಿ: ಎರಡು ದಿನಗಳಲ್ಲಿ ಅಗ್ನಿಪಥ್ ಯೋಜನೆಯಡಿ ನೇಮಕಾತಿ ಆರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಯೋಜನೆ ವಿರೋಧಿ ಪ್ರತಿಭಟನೆ ನಡುವೆಯೇ ಎರಡು ದಿನಗಳಲ್ಲಿ ಅಗ್ನಿಪಥ ಯೋಜನೆಯಡಿಯಲ್ಲಿ ಅಗ್ನಿವೀರರನ್ನು ನೇಮಕಾ ಮಾಡಿಕೊಳ್ಳಲು Read more…

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬಂಪರ್‌ ಸುದ್ದಿ

ಭಾರತೀಯ ರೈಲ್ವೆ ಇಲಾಖೆ ಅತಿ ದೊಡ್ಡ ನೇಮಕಾತಿ ಅಭಿಯಾನವನ್ನೇ ಹಮ್ಮಿಕೊಂಡಿದೆ. ಮುಂದಿನ ಒಂದು ವರ್ಷದಲ್ಲಿ 1,48,463 ಜನರಿಗೆ ಸರ್ಕಾರಿ ಉದ್ಯೋಗ ನೀಡಲು ಮುಂದಾಗಿದೆ. ಕಳೆದ 8 ವರ್ಷಗಳಲ್ಲಿ ರೈಲ್ವೆ Read more…

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್: 46 ಸಾವಿರ ‘ಅಗ್ನಿವೀರ್’ ನೇಮಕಾತಿ

ನವದೆಹಲಿ: ನಾಲ್ಕು ವರ್ಷಗಳ ಅವಧಿಗೆ ಸಶಸ್ತ್ರ ಪಡೆಗಳಲ್ಲಿ ಯುವಕರನ್ನು ನೇಮಿಸಿಕೊಳ್ಳಲು ಅಗ್ನಿಪಥ್ ಯೋಜನೆಗೆ ಕೇಂದ್ರ ಅನುಮತಿ ನೀಡಿದೆ. ಸಶಸ್ತ್ರ ಪಡೆಗಳಲ್ಲಿ ಯುವಕರ ನೇಮಕಾತಿಗಾಗಿ ಅಗ್ನಿಪಥ್ ಯೋಜನೆಗೆ ಕೇಂದ್ರವು ಇಂದು Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: IBPS ನೇಮಕಾತಿ ಅಧಿಸೂಚನೆ ಪ್ರಕಟ

ಇನ್‌ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್(IBPS) ಸೋಮವಾರ ಗ್ರೂಪ್ A ಆಫೀಸರ್ಸ್(ಸ್ಕೇಲ್-I, II ಮತ್ತು III) ಮತ್ತು ಗ್ರೂಪ್ B ಕಚೇರಿ ಸಹಾಯಕ(ವಿವಿಧೋದ್ದೇಶ) ಪೋಸ್ಟ್‌ ಗಳ ನೇಮಕಾತಿಗಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...