alex Certify ನೇಮಕಾತಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಜಲ ಸಂಪನ್ಮೂಲ ಇಲಾಖೆಯಲ್ಲಿ ಗೋಲ್ಮಾಲ್: ನಕಲಿ ಅಂಕಪಟ್ಟಿ ಸಲ್ಲಿಸಿ ಆಯ್ಕೆಯಾದ 60ಕ್ಕೂ ಹೆಚ್ಚು ಅಭ್ಯರ್ಥಿಗಳು

ಬೆಂಗಳೂರು: ಜಲ ಸಂಪನ್ಮೂಲ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಬ್ಯಾಕ್ ಲಾಗ್ ಹುದ್ದೆ ಆಯ್ಕೆ ಪಟ್ಟಿಯಲ್ಲಿ ಗೋಲ್ಮಾಲ್ ನಡೆದಿದ್ದು, 60ಕ್ಕೂ ಹೆಚ್ಚು ಅಭ್ಯರ್ಥಿಗಳು ನಕಲಿ ಅಂಕಪಟ್ಟಿ ನೀಡಿ ಆಯ್ಕೆಯಾಗಿರುವುದು Read more…

4 ಸಾವಿರಕ್ಕೂ ಅಧಿಕ ಪೊಲೀಸ್ ಹುದ್ದೆಗಳ ನೇಮಕಾತಿ: ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ

ಶಿವಮೊಗ್ಗ: ಪೊಲೀಸ್ ಕಾನ್ ಸ್ಟೆಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ವೈದ್ಯಕೀಯ ಪರೀಕ್ಷೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ತಿಳಿಸಿದ್ದಾರೆ. 2022 -23ನೇ ಸಾಲಿನ ನಾಗರಿಕ Read more…

BREAKING: ಈಡೇರಿದ ಸಹಾಯಕ ಪ್ರಾಧ್ಯಾಪಕ ಹುದ್ದೆ ಆಕಾಂಕ್ಷಿಗಳ ಬಹುದಿನದ ಕನಸು: ನೇಮಕಾತಿ ಆದೇಶ ನೀಡಿದ ಸಿಎಂ

ಬೆಂಗಳೂರು: ಸಹಾಯಕ ಪ್ರಾಧ್ಯಾಪಕ ಹುದ್ದೆಯ ಆಕಾಂಕ್ಷಿಗಳ ಬಹುದಿನಗಳ ಕನಸು ಈಡೇರಿದೆ. ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿದ್ದ ಕಾರಣ ನೆನೆಗುದಿಗೆ ಬಿದ್ದಿದ್ದ 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಇದ್ದ ತೊಡಕುಗಳನ್ನು ಕಾನೂನಿನ Read more…

ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಅರ್ಜಿ

ಬಳ್ಳಾರಿ: ಬಳ್ಳಾರಿಯ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಪ್ರಸ್ತಕ ಶೈಕ್ಷಣಿಕ ಸಾಲಿನ 1, 3 ಮತ್ತು 5 ನೇ ಸೆಮಿಸ್ಟರ್‌ ಗೆ ಉಳಿಕೆಯಾಗಿರುವ ಕೋರ್ಸ್ ಗಳಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕಾಗಿ ಅರ್ಹ Read more…

ಸಹಾಯಕ ಸಿವಿಲ್ ಇಂಜಿನಿಯರ್ ಹುದ್ದೆ ನೇಮಕಾತಿ ಪರೀಕ್ಷೆ ಅಂಕಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಸಿವಿಲ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಅಂಕಪಟ್ಟಿ ಪ್ರಕಟಿಸಲಾಗಿದೆ. ಆಕ್ಷೇಪಣೆಗಳು Read more…

10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್: ಜೂನಿಯರ್ ಕೋರ್ಟ್ ಅಟೆಂಡೆಂಟ್ ಹುದ್ದೆಗಳಿಗೆ ನೇಮಕಾತಿ

ನವದೆಹಲಿ: ಸುಪ್ರೀಂ ಕೋರ್ಟ್ ಜೂನಿಯರ್ ಕೋರ್ಟ್ ಅಟೆಂಡೆಂಟ್ ಹುದ್ದೆಗಳಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿ ನಮೂನೆಗಳನ್ನು ಅಧಿಕೃತ ವೆಬ್‌ಸೈಟ್, sci.gov.in Read more…

ಪಿಯು ಉಪನ್ಯಾಸಕರ ನೇಮಕಾತಿ: ತಿದ್ದುಪಡಿಯ ಗೆಜೆಟ್ ಕರಡು ಪ್ರತಿ

ಬೆಂಗಳೂರು: ಪಿಯು ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ ತಿದ್ದುಪಡಿಯ ಗೆಜೆಟ್ ಕರಡು ಪ್ರತಿ ಪ್ರಕಟಿಸಲಾಗಿದೆ. ಈ ಕರಡು ಪ್ರತಿ ಪ್ರಕಾರ ಪಿಯು ಉಪನ್ಯಾಸಕ ನೇಮಕಾತಿಗಾಗಿ ಈ ಕೆಳಗಿನ ಅರ್ಹತೆಗಳನ್ನು ನಿಗದಿಪಡಿಸಿದ್ದಾರೆ‌. Read more…

ಶುಭ ಸುದ್ದಿ: ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಸುಗ್ಗಿ: ತಿಂಗಳಾಂತ್ಯಕ್ಕೆ 545 ಪಿಎಸ್ಐಗಳಿಗೆ ಆದೇಶ ಪತ್ರ, 600 ಪಿಎಸ್ಐ ನೇಮಕಾತಿ ಆರಂಭ: 20 ಸಾವಿರ ಪೊಲೀಸರ ನೇಮಕ

ತುಮಕೂರು: 545 ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪ್ರಕ್ರಿಯೆ ಮುಕ್ತಾಯದ ಹಂತಕ್ಕೆ ಬಂದಿದ್ದು, ಈ ತಿಂಗಳಾಂತ್ಯಕ್ಕೆ ನೇಮಕಾತಿ ಆದೇಶ ಪತ್ರ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ. Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 12,000 ಶಿಕ್ಷಕರ ನೇಮಕಾತಿ

ತುಮಕೂರು: ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ 12,000 ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ತುಮಕೂರಿನಲ್ಲಿ ಸೋಮವಾರ ಕೆಡಿಪಿ Read more…

ಅನುದಾನಿತ ಶಾಲೆಗಳಲ್ಲಿ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

 ಶಿವಮೊಗ್ಗ: ಪ್ರಸಕ್ತ ಸಾಲಿನಲ್ಲಿ ಮುಂಗಾರು ವಾಡಿಕೆಗಿಂತ ಹೆಚ್ಚು ಪ್ರಮಾಣದಲ್ಲಿ ಆಗಿದ್ದು, ರಾಜ್ಯದ ಎಲ್ಲಾ ಜಲಾಶಯಗಳಲ್ಲಿ ನೀರು ಭರ್ತಿಯಾಗಿದೆ. ಕೃಷಿ ಚಟುವಟಿಕೆಗಳು ಚುರುಕಾಗಿದ್ದು, ಸಹಜವಾಗಿ ರೈತರಲ್ಲಿ ಹರ್ಷ ಉಂಟು ಮಾಡಿದೆ Read more…

ಶುಭ ಸುದ್ದಿ: ರಾಜ್ಯದ ಅನುದಾನಿತ ಪ್ರೌಢಶಾಲೆ, ಪಿಯು ಕಾಲೇಜುಗಳಲ್ಲಿ ಬೋಧಕ ಹುದ್ದೆ ಭರ್ತಿಗೆ ಅಧಿಕೃತ ಆದೇಶ

ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. Read more…

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ

ಶಿವಮೊಗ್ಗ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಎನ್.ಪಿ.ಸಿ.ಡಿ.ಸಿಎಸ್, ಎನ್.ಪಿ.ಹೆಚ್.ಸಿ.ಇ. ಮತ್ತು ಸಿ.ಪಿ.ಹೆಚ್.ಸಿ-ಯು.ಹೆಚ್.ಸಿ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಎಂ.ಬಿ.ಬಿ.ಎಸ್. ವೈದ್ಯರು-9, ತಜ್ಞವೈದ್ಯರು(ಎಂ.ಡಿ. ಇಂಟರ್ನಲ್ ಮೆಡಿಸಿನ್)-1 ಮತ್ತು ಜಿಲ್ಲಾ ಆರೋಗ್ಯ ಮತ್ತು ಕ್ಷೇಮಕೇಂದ್ರ Read more…

ಶುಭ ಸುದ್ದಿ: 2000 ಪವರ್ ಮೆನ್ ಗಳ ನೇಮಕಾತಿಗೆ ಅಧಿಸೂಚನೆ ಶೀಘ್ರ

ಚಿಕ್ಕಮಗಳೂರು: ರಾಜ್ಯದಲ್ಲಿ ಹೊಸದಾಗಿ 2000 ಪವರ್ ಮೆನ್ ಗಳ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್ 20008 ಪವರ್ ಮೆನ್ Read more…

ಖಾಸಗಿ ಕಂಪನಿಗಳಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ: ಇಲ್ಲಿದೆ ಮಾಹಿತಿ

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜುಲೈ, 30 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಉದ್ಯೋಗ ಮೇಳ’ Read more…

1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಬಗ್ಗೆ ಮಹತ್ವದ ಚರ್ಚೆ

ಬೆಂಗಳೂರು: 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಕುರಿತಾಗಿ ಕಾನೂನು ತೊಡಕು ನಿವಾರಿಸುವ ಕುರಿತಂತೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರೊಂದಿಗೆ ಉನ್ನತ ಶಿಕ್ಷಣ ಸಚಿವ ಡಾ. Read more…

ಪದವೀಧರರಿಗೆ ಭರ್ಜರಿ ಸುದ್ದಿ: 15-20 ಸಾವಿರ ಫ್ರೆಶರ್‌ಗಳನ್ನು ನೇಮಿಸಿಕೊಳ್ಳಲಿದೆ ಇನ್ಫೋಸಿಸ್

ದೇಶದ ಎರಡನೇ ಅತಿ ದೊಡ್ಡ ಐಟಿ ಕಂಪನಿಯಾಗಿರುವ ಇನ್ಫೋಸಿಸ್ 2025 ರ ಆರ್ಥಿಕ ವರ್ಷಕ್ಕೆ ಸುಮಾರು 15,000-20,000 ಫ್ರೆಶರ್‌ಗಳನ್ನು ನೇಮಿಸಿಕೊಳ್ಳಲಿದೆ. ಇದು ಒಂದು ವರ್ಷದ ಐಟಿ ಉದ್ಯೋಗದ ಆಫರ್‌ಗಳ Read more…

ಪದವೀಧರರಿಗೆ ಭಾರತೀಯ ಸೇನೆಯಲ್ಲಿ ನೇಮಕಾತಿಗೆ ಅರ್ಜಿ

ನವದೆಹಲಿ: ಭಾರತೀಯ ಸೇನೆಯು ಶಾರ್ಟ್ ಸರ್ವಿಸ್ ಕಮಿಷನ್(SSC) ಹುದ್ದೆಗೆ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. ಅವಿವಾಹಿತ ಪುರುಷ ಮತ್ತು ಮಹಿಳಾ ಇಂಜಿನಿಯರಿಂಗ್ ಪದವೀಧರರು ಮತ್ತು ಭಾರತೀಯ ಸಶಸ್ತ್ರ ಪಡೆಗಳ Read more…

ಸರ್ಕಾರಿ ಹುದ್ದೆಗಳಲ್ಲಿ ಅಗ್ನಿ ವೀರರಿಗೆ ಶೇ. 10ರಷ್ಟು ಮೀಸಲಾತಿ, ಸ್ವಂತ ಉದ್ಯಮಕ್ಕೆ 5 ಲಕ್ಷ ರೂ. ಸಾಲ ಯೋಜನೆ ಘೋಷಿಸಿದ ಹರಿಯಾಣ ಸರ್ಕಾರ

ಚಂಡೀಗಢ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ, ನಯಾಬ್ ಸಿಂಗ್ ಸೈನಿ ನೇತೃತ್ವದ ಹರಿಯಾಣ ಸರ್ಕಾರವು ಕಾನ್ಸ್‌ ಟೇಬಲ್‌ಗಳು, ಫಾರೆಸ್ಟ್ ಗಾರ್ಡ್‌ಗಳು ಮತ್ತು ಜೈಲು ವಾರ್ಡನ್‌ಗಳ ನೇಮಕಾತಿಯಲ್ಲಿ ಅಗ್ನಿವೀರ್‌ಗಳಿಗೆ ಶೇಕಡಾ 10 Read more…

1000 ಗ್ರಾಮ ಆಡಳಿತಾಧಿಕಾರಿಗಳು, 750 ಸರ್ಕಾರಿ ಸರ್ವೆಯರ್, 35 ಎಡಿಎಲ್ಆರ್ ಗಳ ನೇಮಕಾತಿ

ಬೆಂಗಳೂರು: ಸರ್ವೆ ಇಲಾಖೆಯಲ್ಲಿನ ಅನೇಕ ಸಮಸ್ಯೆಗಳಿಂದ ರೈತರು ಸಂಕಷ್ಟಕ್ಕೀಡಾಗಿರುವುದು ಸರ್ಕಾರ ಗಮನದಲ್ಲಿದೆ. ಒಂದು ಸಾವಿರ ಗ್ರಾಮ ಲೆಕ್ಕಗರು, 750 ಸರ್ವೆಯರ್ ಗಳನ್ನು ನೇಮಕ ಮಾಡುವ ಮೂಲಕ ಸಮಸ್ಯೆ ಬಗೆಹರಿಸಲು Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 7500 ಪ್ರಾಥಮಿಕ, 2500 ಪ್ರೌಢಶಾಲೆ ಶಿಕ್ಷಕರ ನೇಮಕಾತಿಗೆ ಅನುಮತಿ ಕೋರಿಕೆ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ 10,000 ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಗೆ ಅನುಮತಿ ಕೋರಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು Read more…

ಪದವೀಧರರಿಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ

ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು(SSC) ಸಹಾಯಕ ಸೆಕ್ಷನ್ ಆಫೀಸರ್, ಲೆಕ್ಕ ಪರಿಶೋಧನಾ ಅಧಿಕಾರಿ, ಲೆಕ್ಕಪತ್ರ ಅಧಿಕಾರಿ, ಆದಾಯ ತೆರಿಗೆ , ಕೇಂದ್ರ ಅಬಕಾರಿ ಮತ್ತು ಸಿಬಿಐನಲ್ಲಿ ಇನ್‍ಸ್ಪೆಕ್ಟರ್, Read more…

BIG NEWS: ಕೇಂದ್ರದಿಂದ ಮಹತ್ವದ ಘೋಷಣೆ: ಸಶಸ್ತ್ರ ಪಡೆಗಳಲ್ಲಿ ಮಾಜಿ ಅಗ್ನಿವೀರರಿಗೆ ಶೇ. 10 ರಷ್ಟು ಹುದ್ದೆ ಮೀಸಲು

ನವದೆಹಲಿ: ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ನೇಮಕಾತಿಯಲ್ಲಿ ಮಾಜಿ ಅಗ್ನಿವೀರರಿಗೆ ಶೇ. 10ರಷ್ಟು ಸ್ಥಾನ ಮೀಸಲಿಡಲು ಕೇಂದ್ರ ಗೃಹ ಸಚಿವಾಲಯ ಮಹತ್ವದ ಹೆಜ್ಜೆ ಇಟ್ಟಿದೆ. ಈ ನಿಟ್ಟಿನಲ್ಲಿ ಸಿಐಎಸ್ಎಫ್ Read more…

BREAKING: ಉಪ ಲೋಕಾಯುಕ್ತರಾಗಿ ನ್ಯಾ.ಬಿ. ವೀರಪ್ಪ ನೇಮಕಾತಿಗೆ ರಾಜ್ಯಪಾಲರ ಅಂಕಿತ

ಬೆಂಗಳೂರು: ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ. ವೀರಪ್ಪ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯಪಾಲರಿಂದ ನೇಮಕಾತಿ ಆದೇಶ ಪ್ರಕಟಿಸಲಾಗಿದೆ. ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ. ವೀರಪ್ಪ ನೇಮಕಾತಿಗೆ ರಾಜ್ಯಪಾಲ ತಾವರ್ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 10 ಸಾವಿರ ಶಿಕ್ಷಕರ ನೇಮಕಾತಿ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 10,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಕುರಿತಾಗಿ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಾಗಲೇ ಶಿಕ್ಷಣ Read more…

GOOD NEWS: ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಜಿಲ್ಲಾ ವ್ಯಾಪ್ತಿಯಲ್ಲಿ 206 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದ್ದು, ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಪ್ರಸ್ತುತ ಖಾಲಿ ಇರುವ 16 ಗ್ರಾಮ ಪಂಚಾಯತಿ ಗ್ರಂಥಾಲಯ Read more…

ಉದ್ಯೋಗ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ: 17,727 ಖಾಲಿ ಹುದ್ದೆಗಳ ನೇಮಕಾತಿಗೆ SSC ಅಧಿಸೂಚನೆ

ನವದೆಹಲಿ: ಸ್ಟಾಫ್ ಸೆಲೆಕ್ಷನ್ ಕಮಿಷನ್(SSC) 2024 ರ ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಪರೀಕ್ಷೆಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 17, 727 ಖಾಲಿ Read more…

ಶುಭ ಸುದ್ದಿ: 1 ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ ಇಲ್ಲಿದೆ. ರಾಜ್ಯದಲ್ಲಿ ಹೊಸದಾಗಿ 1 ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಕಂದಾಯ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್ 27 ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 3 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ. Read more…

KSRTC ಯಿಂದ ಚಾಲಕರು ಕಂ ನಿರ್ವಾಹಕರ ನೇಮಕಾತಿ ಸುಗ್ಗಿ

ಬೆಂಗಳೂರು: ಚಾಲಕರ ಕೊರತೆ ಹಿನ್ನಲೆಯಲ್ಲಿ ಕೆಎಸ್ಆರ್ಟಿಸಿ 2 ಸಾವಿರಕ್ಕೂ ಹೆಚ್ಚಿನ ಚಾಲಕರು ಕಂ ನಿರ್ವಾಹಕರ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಇದರೊಂದಿಗೆ ಹೊರಗುತ್ತಿಗೆ ಆಧಾರದಲ್ಲಿ ಚಾಲಕರ ನೇಮಕಾತಿಗೂ ಕ್ರಮ ಕೈಗೊಳ್ಳಲಾಗಿದೆ. Read more…

KPSC, KEA ಸೇರಿ ಒಂದೇ ದಿನ ಹಲವು ನೇಮಕಾತಿ ಪರೀಕ್ಷೆ: ಅಭ್ಯರ್ಥಿಗಳಿಗೆ ಸಂಕಷ್ಟ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC), ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA), ಸಿಬಿಎಸ್ಇ, ಯುಪಿಎಸ್‌ಸಿ ಮೊದಲಾದ ಸಂಸ್ಥೆಗಳಿಂದ ವಿವಿಧ ಹುದ್ದೆಗಳಿಗೆ ನೇಮಕಾತಿ ಹಾಗೂ ವೃತ್ತಿಪರ ಸ್ಪರ್ಧಾತ್ಮಕ ಪರೀಕ್ಷೆಗಳು ಒಂದೇ ದಿನಾಂಕಗಳಂದು ನಿಗದಿಯಾಗಿರುವುದರಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...