alex Certify ನೇಮಕಾತಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ವಾಯುಸೇನೆ ಸೇರ ಬಯಸುವ ಯುವಕರು, ಯುವತಿಯರಿಗೆ ಗುಡ್ ನ್ಯೂಸ್

ದಾವಣಗೆರೆ: ಭಾರತೀಯ ವಾಯುಪಡೆಯಲ್ಲಿ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ವಾಯು ಸೇನೆಯ ನೇಮಕಾತಿಗಾಗಿ ಅವಿವಾಹಿತ ಯುವಕ, ಯುವತಿಯರಿಂದ ಆನ್‍ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ದ್ವಿತೀಯ ಪಿ.ಯು.ಸಿ.(ವಿಜ್ಞಾನ, ವಾಣಿಜ್ಯ Read more…

ಶುಭ ಸುದ್ದಿ: ಕಂದಾಯ ಇಲಾಖೆಯಲ್ಲಿ 1500 ಗ್ರಾಮ ಲೆಕ್ಕಾಧಿಕಾರಿ, 357 ಸರ್ವೇಯರ್ ಗಳ ನೇಮಕಾತಿಗೆ ಚಾಲನೆ

ರಾಯಚೂರು: ರಾಜ್ಯದಾದ್ಯಂತ 1,500 ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆ ಭರ್ತಿಗೆ ಮುಂದಿನ ತಿಂಗಳು ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಸಚಿವರು, ಇದೇ Read more…

UPSC ನೇಮಕಾತಿ: ಸ್ಪೆಷಲಿಸ್ಟ್ ಗ್ರೇಡ್ 3 ಸೇರಿ ವಿವಿಧ ಹುದ್ದೆಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ

ನವದೆಹಲಿ: ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್(UPSC) ಸ್ಪೆಷಲಿಸ್ಟ್ ಗ್ರೇಡ್ III, ಸಹಾಯಕ ಪ್ರಾಣಿಶಾಸ್ತ್ರಜ್ಞ, ವಿಜ್ಞಾನಿ-B ಮತ್ತು ಸಹಾಯಕ ಕೈಗಾರಿಕಾ ಸಲಹೆಗಾರ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಈ ಸಲವೂ ಕ್ಯಾಂಪಸ್ ಸೆಲೆಕ್ಷನ್ ಮಾಡದಿರಲು ಇನ್ಫೋಸಿಸ್ ನಿರ್ಧಾರ

ಮುಂಬೈ: ಭಾರತದ ಪ್ರಮುಖ ಐಟಿ ಕಂಪನಿ ಬೆಂಗಳೂರು ಮೂಲದ ಇನ್ಫೋಸಿಸ್ ಉದ್ಯೋಗದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತೆ ನಿರಾಸೆ ಮೂಡಿಸಿದೆ. ಡಿಸೆಂಬರ್ ತ್ರೈಮಾಸಿಕದ ಫಲಿತಾಂಶವನ್ನು ಇನ್ಫೋಸಿಸ್ ಪ್ರಕಟಿಸಿದ್ದು, ಸದ್ಯಕ್ಕೆ ಯಾವುದೇ Read more…

ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ 7 ಸಾವಿರ ಶಿಕ್ಷಕರ ಹುದ್ದೆ ಭರ್ತಿಗೆ ಆಗ್ರಹ

ಬೆಂಗಳೂರು: ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ 7,000 ಶಿಕ್ಷಕರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಆಗ್ರಹಿಸಿದೆ. ಗಾಂಧಿ ಭವನದಲ್ಲಿ Read more…

ಭಾರತೀಯ ವಾಯುಪಡೆ ಅಗ್ನಿವೀರರ ನೇಮಕಾತಿಗೆ ಅಧಿಸೂಚನೆ

ನವದೆಹಲಿ: ಭಾರತೀಯ ವಾಯುಪಡೆಗೆ ಅಗ್ನಿವೀರರ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಜನವರಿ 17ರಂದು ನೋಂದಣಿ ಪ್ರಾರಂಭವಾಗಲಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು agnipathvayu.cdac.in ವೆಬ್ಸೈಟ್ ನಲ್ಲಿ ವಿವರ ಗಮನಿಸಿ ಅರ್ಜಿ Read more…

1051 ಕೃಷಿ ನಿರ್ದೇಶಕರು, ಬ್ಲಾಕ್ ಅಗ್ರಿಕಲ್ಚರ್ ಆಫೀಸರ್, ಇತರ ಹುದ್ದೆಗಳ ನೇಮಕಾತಿಗೆ ನೋಂದಣಿ ಜ. 15 ರಂದು ಪ್ರಾರಂಭ

1051 ಬ್ಲಾಕ್ ಅಗ್ರಿಕಲ್ಚರ್ ಆಫೀಸರ್ ಮತ್ತು ಇತರ ಹುದ್ದೆಗಳಿಗೆ BPSC ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು BPSC ಯ ಅಧಿಕೃತ ವೆಬ್‌ಸೈಟ್ bpsc.bih.nic.in ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. Read more…

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ‘ಕಲ್ಯಾಣ ಕರ್ನಾಟಕ’ದಲ್ಲಿ 14 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ 371ಜೆ ಅಡಿಯಲ್ಲಿ ನೇಮಕಾತಿ ಮತ್ತು ಬಡ್ತಿ ಪ್ರಕ್ರಿಯೆಯನ್ನು ಸರ್ಕಾರದ ವಿವಿಧ ಇಲಾಖೆಗಳು ತಕ್ಷಣ ಪ್ರಾರಂಭಿಸಬೇಕು ಎಂದು ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ Read more…

ಉದ್ಯೋಗ ಆಕಾಂಕ್ಷಿಗಳಿಗೆ KPSC ಗುಡ್ ನ್ಯೂಸ್: ವಿವಿಧ ಇಲಾಖೆಗಳ 1900 ಹುದ್ದೆಗಳ ನೇಮಕಾತಿ ಬಗ್ಗೆ ಮಾಹಿತಿ

ಬೆಂಗಳೂರು: ಪೌರಾಡಳಿತ ಇಲಾಖೆ, ಬಿಬಿಎಂಪಿ, ಪಶು ಸಂಗೋಪನೆ ಇಲಾಖೆ ಸೇರಿದಂತೆ ನೇಮಕಾತಿ ಅಧಿಸೂಚನೆ ಹೊರಡಿಸಬೇಕಾಗಿರುವ 1900ಕ್ಕೂ ಹೆಚ್ಚು ಹುದ್ದೆಗಳ ಸ್ಟೇಟಸ್ ರಿಪೋರ್ಟ್ ಅನ್ನು ಕೆ.ಪಿ.ಎಸ್.ಸಿ. ಬಿಡುಗಡೆ ಮಾಡಿದೆ. ಪಶು Read more…

ನಿಗಮ -ಮಂಡಳಿ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಸಂಕ್ರಾಂತಿಗೆ ಮುಂದೂಡಿಕೆ

ಬೆಂಗಳೂರು: ನಿಗಮ -ಮಂಡಳಿ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಬೇಸರದ ಸುದ್ದಿ ಇಲ್ಲಿದೆ. ಸಂಕ್ರಾಂತಿ ವೇಳೆಗೆ ನಿಗಮ, ಮಂಡಳಿ ನೇಮಕಾತಿ ನಡೆಯುವ ಸಾಧ್ಯತೆ ಇದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಕುರಿತು Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶುಭ ಸುದ್ದಿ: 7500 ಶಿಕ್ಷಕರ ನೇಮಕಾತಿ

ಬೆಂಗಳೂರು: ಈ ವರ್ಷ 4985 ಶಿಕ್ಷಕರು ನಿವೃತ್ತರಾಗುತ್ತಿದ್ದು, ಈ ಹುದ್ದೆಗಳ ಬರ್ತಿಗೆ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದ್ದು, ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ 15,000 Read more…

BIG NEWS: ಸರ್ಕಾರದ ವಿವಿಧ ಇಲಾಖೆಗಳ ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿಯೂ ಮೀಸಲು ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ನವದೆಹಲಿ: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ಜೂನಿಯರ್ ಅಸಿಸ್ಟೆಂಟ್ ಮತ್ತು ಸೀನಿಯರ್ ಅಸಿಸ್ಟೆಂಟ್‌ಗಳ ವಿವಿಧ ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ Read more…

ಹಾಲು ಒಕ್ಕೂಟ ನೇಮಕಾತಿಯಲ್ಲಿ ಭಾರಿ ಅಕ್ರಮ: ಸುಧಾಕರ್ ಆರೋಪ

ಚಿಕ್ಕಬಳ್ಳಾಪುರ: ಕೋಲಾರ -ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ(ಕೋಚಿಮುಲ್)ನಲ್ಲಿ ನಡೆಯುತ್ತಿರುವ ನೇಮಕಾತಿಯಲ್ಲಿ ಅಕ್ರಮದ ಆರೋಪ ಕೇಳಿ ಬಂದಿದೆ. ರಾಜ್ಯ ಸರ್ಕಾರ ತನಿಖೆಗೆ ಆದೇಶದಿದ್ದರೆ ತೀವ್ರ ಹೋರಾಟ ನಡೆಸುವುದಾಗಿ ಮಾಜಿ Read more…

ಮೂರು ಹಂತಗಳಲ್ಲಿ ನಿಗಮ- ಮಂಡಳಿಗಳಿಗೆ ನೇಮಕಾತಿ

ಬೆಂಗಳೂರು: ನಿಗಮ ಮಂಡಳಿ ನೇಮಕಾತಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಪಕ್ಷದ ನಾಯಕರೊಂದಿಗೆ ಚರ್ಚಿಸಿ ಪಟ್ಟಿ ಬಿಡುಗಡೆ ಮಾಡಲಾಗುವುದು. ಮೊದಲ ಹಂತದಲ್ಲಿ ಶಾಸಕರ ನೇಮಕ ಮಾಡಲಿದ್ದು, ಸಾಧ್ಯವಾದಲ್ಲಿ ಕೆಲವು ಕಾರ್ಯಕರ್ತರನ್ನು ಕೂಡ Read more…

504 ʻKASʼ ಹುದ್ದೆಗಳ ನೇಮಕಾತಿಗೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್

ಬೆಂಗಳುರು : 504 ಕೆಎಎಸ್ ಹುದ್ದೆಗಳ ನೇಮಕಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿರು ನಿಶಾನೆ ತೋರಿದ್ದು, ಶೀಘ್ರವೇ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲಿ ಖಾಲಿ ಇರುವ Read more…

ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ: ಸರ್ಕಾರದಿಂದ ಕರಡು ಅಧಿಸೂಚನೆ ಪ್ರಕಟ

ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ ಬಗ್ಗೆ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕ ಸಾಮಾನ್ಯ ಸೇವೆಗಳ(ಕಂದಾಯ ಅಧೀನ ಶಾಖೆ, ಕೇಡರ್ ಮತ್ತು ನೇಮಕಾತಿ) ನಿಯಮಗಳು 1977ರ ತಿದ್ದುಪಡಿ ಮೂಲಕ ನೇಮಕ Read more…

ಶುಭ ಸುದ್ದಿ: 504 KAS ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಆರಂಭ ಶೀಘ್ರ

ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿ ಉಳಿದಿರುವ ಕೆಎಎಸ್ ಗೆಜೆಟೆಡ್ ಪ್ರೊಬೆಷನರಿ 656 ಹುದ್ದೆಗಳ ನೇಮಕಾತಿಗೆ ಅನುಮತಿ ಕೋರಿ ಸಲ್ಲಿಸಿದ್ದ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಸಮ್ಮತಿಸಿದ್ದು, 504 ಹುದ್ದೆಗಳ ಭರ್ತಿಗೆ Read more…

Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಇಂದು 5,280 ʻSBI CBOʼ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನ

ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ ) ಸರ್ಕಲ್ ಬೇಸ್ಡ್ ಆಫೀಸರ್ (ಸಿಬಿಒ) ಹುದ್ದೆಗೆ ನೇಮಕಾತಿಗಾಗಿ ಆನ್ ಲೈನ್ ಅರ್ಜಿ ಸಲ್ಲಿಸಲು ಇಂದು ಕೊನೆಯ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ʻPDOʼ ಸೇರಿ 924 ಹುದ್ದೆಗಳ ನೇಮಕಾತಿ

ಬೆಳಗಾವಿ : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಸೇರಿ 924 ಹುದ್ದೆಗಳ ನೇಮಕಾತಿಗೆ ಕ್ರಮ  ಕೈಗೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್‌  ಖರ್ಗೆ  ತಿಳಿಸಿದ್ದಾರೆ. ಈ Read more…

Job News : ʻCAPFʼ ನಲ್ಲಿ 26,146 ಕಾನ್ಸ್ ಟೇಬಲ್ ಜಿಡಿ ಹುದ್ದೆಗಳ ನೇಮಕಾತಿ : ಇಲ್ಲಿದೆ ವಿವರ

ನವದೆಹಲಿ: ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF) 26,146 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ) ವೆಬ್ಸೈಟ್ನಲ್ಲಿ ಈ ನೇಮಕಾತಿ ಕುರಿತು ಅಧಿಸೂಚನೆ Read more…

ಫೆಬ್ರವರಿ ಒಳಗೆ 5500 ಬಸ್, 9000 ಕಂಡಕ್ಟರ್, ಮೆಕಾನಿಕ್ ಹುದ್ದೆಗಳ ಭರ್ತಿ: ರಾಮಲಿಂಗಾರೆಡ್ಡಿ

ಬೆಳಗಾವಿ(ಸುವರ್ಣಸೌಧ): ಮುಂದಿನ ಮೂರು ತಿಂಗಳಲ್ಲಿ ಸಾರಿಗೆ ನಿಗಮಗಳಿಗೆ ಹೊಸದಾಗಿ 5,500 ಬಸ್ ಸೇರ್ಪಡೆ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಬಿಜೆಪಿ ಸದಸ್ಯ ಶಶಿಲ್ Read more…

Job Alert : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ‘IOCL’ನಲ್ಲಿ 1820 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು iocl.com ಐಒಸಿಎಲ್ನ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಡ್ರೈವ್ Read more…

Job News : ಉದ್ಯೋಗಾಕಾಂಕ್ಷಿಗಳ ಗಮನಕ್ಕೆ : ಬೆಸ್ಕಾಂನಲ್ಲಿ 400 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) 400 ಪದವೀಧರ ಮತ್ತು ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಬೆಸ್ಕಾಂ ಗ್ರಾಜುಯೇಟ್ ಮತ್ತು ಟೆಕ್ನಿಷಿಯನ್ Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಇಂದು 5,280 ʻSBI CBOʼ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ ) ಸರ್ಕಲ್ ಬೇಸ್ಡ್ ಆಫೀಸರ್ (ಸಿಬಿಒ) ಹುದ್ದೆಗೆ ನೇಮಕಾತಿಗಾಗಿ ಆನ್ ಲೈನ್ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.  ಅರ್ಹ Read more…

Job Alert : ʻಡಿಗ್ರಿʼ ಪಾಸಾದಾವರಿಗೆ ಸರ್ಕಾರಿ ಹುದ್ದೆ : ʻCSIRʼ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪದವಿ ಮುಗಿಸಿ ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಶುಭ ಸುದ್ದಿ. ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐಆರ್) 444 ಸೆಕ್ಷನ್ ಆಫೀಸರ್ (ಎಸ್ಒ) ಮತ್ತು Read more…

Job Alert : ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ : ʻAIASLʼ ನಲ್ಲಿ 828 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಏರ್ ಇಂಡಿಯಾ ಏರ್ ಟ್ರಾನ್ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ (ಎಐಎಟಿಎಸ್ಎಲ್) ಅಥವಾ ಎಐ ಏರ್ಪೋರ್ಟ್ ಸರ್ವೀಸಸ್ ಲಿಮಿಟೆಡ್ (ಎಐಎಎಸ್ಎಲ್) 828 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಇದರಲ್ಲಿ ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್, Read more…

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ | NHAI Recruitment

ನವದೆಹಲಿ: ನ್ಯಾಶನಲ್ ಹೈವೇ ಅಥಾರಿಟಿ ಆಫ್ ಇಂಡಿಯಾ(NHAI) ಎರಡು ವರ್ಷಗಳ ಒಪ್ಪಂದದಲ್ಲಿ 18 ಸಲಹೆಗಾರ ಮತ್ತು ಜೂನಿಯರ್ ಸಲಹೆಗಾರರ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. NHAI ಅಧಿಕೃತ ವೆಬ್‌ಸೈಟ್ Read more…

ಶುಭ ಸುದ್ದಿ: ಕಂದಾಯ ಇಲಾಖೆಯಲ್ಲಿ 750 ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ನೇಮಕಾತಿ

ವಿಲೇಜ್ ಅಕೌಂಟೆಂಟ್(ಗ್ರಾಮ ಲೆಕ್ಕಾಧಿಕಾರಿ) ಹುದ್ದೆಯನ್ನು ಸರ್ಕಾರ ಗ್ರಾಮ ಆಡಳಿತಾಧಿಕಾರಿ ಎಂದು ಮರು ನಾಮಕರಣ ಮಾಡಿದೆ. ಇನ್ನು ಮುಂದೆ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ರಾಜ್ಯಮಟ್ಟದಲ್ಲಿ ಸಾಮಾನ್ಯ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ Read more…

ಶಿವಮೊಗ್ಗ, ವಿಜಯಪುರ ವಿಮಾನ ನಿಲ್ದಾಣದಲ್ಲಿ ವಿವಿಧ ಹುದ್ದೆಗೆ ನೇಮಕಾತಿ

ಶಿವಮೊಗ್ಗ ಮತ್ತು ವಿಜಯಪುರ ವಿಮಾನ ನಿಲ್ದಾಣಕ್ಕೆ ತಾಂತ್ರಿಕ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ಪ್ರಕಟಣೆ ನೀಡಿದೆ. ಕರ್ನಾಟಕ ರಾಜ್ಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...