alex Certify ನೇಮಕ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೊ. ರಹಮತ್ ತರೀಕೆರೆ ಸೇರಿ ಉನ್ನತ ಶಿಕ್ಷಣ ಪರಿಷತ್ ಗೆ 10 ಮಂದಿ ತಜ್ಞರ ನಾಮನಿರ್ದೇಶನ

ಬೆಂಗಳೂರು: ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಗೆ 10 ಮಂದಿ ಶಿಕ್ಷಣ ತಜ್ಞರನ್ನು ನಾಮನಿರ್ದೇಶನ ಮಾಡಿ ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ. ವಿಶ್ರಾಂತ ಕುಲಪತಿಗಳಾದ ಪ್ರೊ. ಹೆಚ್.ಸಿ. Read more…

BREAKING: ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ 3ನೇ ಅವಧಿಗೆ ಅಜಿತ್ ದೋವಲ್ ನೇಮಕ: ಪ್ರಧಾನಿ ಮೋದಿ ಕಾರ್ಯದರ್ಶಿಯಾಗಿ ಪಿ.ಕೆ. ಮಿಶ್ರಾ ಮುಂದುವರಿಕೆ

ನವದೆಹಲಿ: 3ನೇ ಅವಧಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ(NSA) ಅಜಿತ್ ದೋವಲ್ ನೇಮಕವಾಗಿದ್ದು, ಪಿ.ಕೆ. ಮಿಶ್ರಾ ಪ್ರಧಾನಿ ಮೋದಿಯವರ ಪ್ರಧಾನ ಕಾರ್ಯದರ್ಶಿಯಾಗಿ ಮುಂದುವರೆಯಲಿದ್ದಾರೆ. ಅಜಿತ್ ದೋವಲ್ ಅವರು ಪ್ರಧಾನಿ ನರೇಂದ್ರ Read more…

ಪರಿಷತ್ ಚುನಾವಣೆ ಗೆಲುವಿಗೆ ಬಿಜೆಪಿ ಕಾರ್ಯತಂತ್ರ: ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಪ್ರಭಾರಿಗಳ ನೇಮಕ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಬಿಜೆಪಿ ಪ್ರಭಾರಿಗಳು, ಸಹ ಪ್ರಭಾರಿಗಳನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇಮಕ ಮಾಡಿದ್ದಾರೆ. ಈಶಾನ್ಯ ಪದವೀಧರ Read more…

ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಗೆ ಮಹತ್ವದ ಜವಾಬ್ದಾರಿ: ರಾಜಮಂಡ್ರಿ ಲೋಕಸಭಾ ಕ್ಷೇತ್ರದ ಉಸ್ತುವಾರಿ

ಬೆಂಗಳೂರು: ರಾಜ್ಯದಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಸಚಿವ ಡಾ.ಕೆ. ಸುಧಾಕರ್ ಅವರನ್ನು ರಾಜಮಂಡ್ರಿ ಲೋಕಸಭಾ ಕ್ಷೇತ್ರದ ಉಸ್ತುವಾರಿಯಾಗಿ ನೇಮಕ Read more…

ಲೋಕಸಭೆ ಚುನಾವಣೆ: ಕೇರಳಕ್ಕೆ ಕಟೀಲ್, ಮಹಾರಾಷ್ಟ್ರಕ್ಕೆ ಸುರಾನಾ ಸಹ-ಪ್ರಭಾರಿಯಾಗಿ ನೇಮಕ: ತೆಲಂಗಾಣಕ್ಕೆ ಅಭಯ್ ಪಾಟೀಲ್ ಉಸ್ತುವಾರಿ

ನವದೆಹಲಿ: ಲೋಕಸಭೆ ಚುನಾವಣೆಗಾಗಿ, ಭಾರತೀಯ ಜನತಾ ಪಕ್ಷ ಬುಧವಾರ ಹಲವಾರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿ ಮತ್ತು ಸಹ-ಪ್ರಭಾರಿಗಳನ್ನು ಘೋಷಿಸಿತು. ಕ್ಯಾಪ್ಟನ್ ಅಭಿಮನ್ಯು -ಅಸ್ಸಾಂ, ನಿತಿನ್ Read more…

ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾಗಿ ರೇವಣ್ಣ

ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ರಾಜ್ಯಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ರಚಿಸಿದ್ದು, ಮಾಜಿ ಸಚಿವ ಹೆಚ್.ಎಂ. ರೇವಣ್ಣ ಅವರನ್ನು ನೇಮಕ ಮಾಡಲು ಸರ್ಕಾರ ಮುಂದಾಗಿದೆ. Read more…

BREAKING: ನೂತನ ಲೋಕಪಾಲರಾಗಿ ನ್ಯಾ. ಎ.ಎಂ. ಖಾನ್ವಿಲ್ಕರ್ ನೇಮಕ

ನವದೆಹಲಿ: ನೂತನ ಲೋಕಪಾಲರಾಗಿ ನ್ಯಾ. ಎ.ಎಂ. ಖಾನ್ವಿಲ್ಕರ್ ಅವರನ್ನು ನೇಮಕ ಮಾಡಲಾಗಿದೆ. ಎರಡು ವರ್ಷಗಳ ಅವಧಿಗೆ ಅವರು ಲೋಕಪಾಲರಾಗಿರುತ್ತಾರೆ. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ಅವರನ್ನು Read more…

ವೀರಶೈವ ಲಿಂಗಾಯತ ನಿಗಮದ ಅಧ್ಯಕ್ಷರಾಗಿ ವಿಜಯಾನಂದ ಕಾಶಪ್ಪನವರ್

ಬೆಂಗಳೂರು: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹುನಗುಂದ ಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರನ್ನು ನೇಮಕ ಮಾಡಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ Read more…

BREAKING NEWS: ಕಿದ್ವಾಯಿ ಆಸ್ಪತ್ರೆ ನಿರ್ದೇಶಕ ಡಾ.ಲೋಕೇಶ್ ಎತ್ತಂಗಡಿ

ಬೆಂಗಳೂರು: ಕಿದ್ವಾಯಿ ಆಸ್ಪತ್ರೆ ನಿರ್ದೇಶಕ ಸ್ಥಾನದಿಂದ ಡಾ.ವಿ.ಲೋಕೋಶ್ ಅವರನ್ನು ಎತ್ತಂಗಡಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಿದ್ವಾಯಿ ನಿರ್ದೇಶಕರ ವಿರುದ್ಧ ಹಲವು ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ನಿರ್ದೇಶಕ Read more…

ರಾಜ್ಯ ಜೆಡಿಎಸ್ ಗೆ ನೂತನ ಪದಾಧಿಕಾರಿಗಳ ನೇಮಕ

ಬೆಂಗಳೂರು: ಜೆಡಿಎಸ್ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಪ್ರಕಟಣೆ ಹೊರಡಿಸಿದ್ದಾರೆ. ಆಲ್ಕೊಡ್ ಹನುಮಂತಪ್ಪ, ಸಿ.ಬಿ. ಸುರೇಶ್ ಬಾಬು, ಭೀಮಗೌಡ ಬಸನಗೌಡ ಪಾಟಿಲ್, ಸಾ.ರಾ. Read more…

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಎಸ್. ದಿನೇಶ್ ಕುಮಾರ್ ನೇಮಕ: ರಾಷ್ಟ್ರಪತಿ ಭವನದಿಂದ ಅಧಿಕೃತ ಆದೇಶ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿರುವ ಪಿ.ಎಸ್. ದಿನೇಶ್ ಕುಮಾರ್ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿಯವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ರಾಷ್ಟ್ರಪತಿ ಭವನದಿಂದ ಅಧಿಕೃತ Read more…

BREAKING NEWS: ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ. ರವೀಂದ್ರನಾಥ್ ನೇಮಕ

ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿದ್ದ ಡಾ. ಸಿ.ಎನ್. ಮಂಜುನಾಥ್ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಡಾ. ರವೀಂದ್ರನಾಥ್ ಅವರನ್ನು ಪ್ರಭಾರ ನಿರ್ದೇಶಕರಾಗಿ Read more…

ಲೋಕಸಭೆ ಚುನಾವಣೆಗೆ ಬಿಜೆಪಿ ಕ್ಷೇತ್ರವಾರು ಕ್ಲಸ್ಟರ್ ರಚನೆ: 8 ಪ್ರಮುಖರ ನೇಮಕ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಉಸ್ತುವಾರಿ, ಸಂಚಾಲಕರನ್ನು ನೇಮಕ ಮಾಡಿದೆ. ಇದರ ಬೆನ್ನಲ್ಲೇ ಲೋಕಸಭೆಗೆ 8 ಕ್ಲಸ್ಟರ್ ಗಳನ್ನು ರಚಿಸಿ ಪ್ರಮುಖರನ್ನು ನೇಮಕ ಮಾಡಲಾಗಿದೆ. ಮಾಜಿ ಸಚಿವ Read more…

ಲೋಕಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ: ಕ್ಷೇತ್ರ ಉಸ್ತುವಾರಿ, ರಾಜ್ಯ ಚುನಾವಣಾ ಪ್ರಭಾರಿಗಳ ನೇಮಕ

ಬೆಂಗಳೂರು: ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ಧತೆ ಆರಂಭಿಸಿದೆ. ರಾಜ್ಯ ಚುನಾವಣಾ ಉಸ್ತುವಾರಿ, ಲೋಕಸಭಾ ಕ್ಷೇತ್ರ ಉಸ್ತುವಾರಿ ಮತ್ತು ಸಂಚಾಲಕರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ Read more…

BIG NEWS: ನಮ್ಮ ಮೆಟ್ರೋ ನೂತನ ನಿರ್ದೇಶಕರಾಗಿ ಮಹೇಶ್ವರ್ ರಾವ್ ನೇಮಕ

ಬೆಂಗಳೂರು: ನಮ್ಮ ಮೆಟ್ರೋ ನೂತನ ನಿರ್ದೇಶಕರಾಗಿ ಮಹೇಶ್ವರ್ ರಾವ್ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಸಂಸದ ತೇಜಸ್ವಿ ಸೂರ್ಯ ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿ ಬಿಎಂ Read more…

BIG NEWS: ಅನುಮತಿ ಪಡೆಯದೆ ಭರ್ತಿ ಮಾಡಿದ ಹುದ್ದೆಗಳಿಗೆ ವೇತನ ಇಲ್ಲ: ಸರ್ಕಾರ ನಿರ್ಧಾರ

ಬೆಂಗಳೂರು: ಆರ್ಥಿಕ ಇಲಾಖೆಯ ಅನುಮತಿ ಪಡೆದುಕೊಳ್ಳದೆ ರಾಜ್ಯದಲ್ಲಿನ ವಿಶ್ವವಿದ್ಯಾಲಯಗಳಲ್ಲಿ ಭರ್ತಿ ಮಾಡಿರುವ ಹುದ್ದೆಗಳಿಗೆ ವೇತನಾನುದಾನ ನೀಡದಿರಲು ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ 41 ಸರ್ಕಾರಿ ವಿವಿಗಳಿದ್ದು, ಕೆಲವು ವಿವಿಗಳ ಕುಲಪತಿಗಳು Read more…

ರಾಜ್ಯ ಬಿಜೆಪಿ ವಿವಿಧ ಹುದ್ದೆಗಳಿಗೆ ನೇಮಕ: ವಕ್ತಾರರಾಗಿ ವಿಸ್ತಾರ ನ್ಯೂಸ್ ಚಾನೆಲ್ ಸಂಪಾದಕ ಹರಿಪ್ರಕಾಶ್ ಕೋಣೆಮನೆ

ಬೆಂಗಳೂರು: ರಾಜ್ಯ ಬಿಜೆಪಿಯ ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಮುಖ್ಯ ವಕ್ತಾರರು, ವಕ್ತಾರರು, ವಿವಿಧ ವಿಭಾಗಗಳ ಸಂಚಾಲಕರು, ಸಹ ಸಂಚಾಲಕರನ್ನು ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ನೇಮಕ Read more…

ಕಾನೂನು, ನೀತಿ ರಚನೆಗೆ ಹೆಚ್.ಕೆ. ಪಾಟೀಲ್ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ರಚನೆ

ಬೆಂಗಳೂರು: ಕಾನೂನು ಮತ್ತು ನೀತಿ 2023 ರಚನೆ ಮಾಡುವ ಉದ್ದೇಶದಿಂದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಉಪ ಸಮಿತಿ Read more…

BREAKING NEWS: ಲೋಕಸಭೆ ಚುನಾವಣೆಗೆ ವಿಜಯೇಂದ್ರ ಟೀಂ ರೆಡಿ: ರಾಜ್ಯ ಬಿಜೆಪಿಗೆ ನೂತನ ಪದಾಧಿಕಾರಿಗಳ ನೇಮಕ

ಬೆಂಗಳೂರು: ರಾಜ್ಯ ಬಿಜೆಪಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ 10 ಜನರನ್ನು ನೇಮಕ ಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿಗಳಾಗಿ ನಾಲ್ವರು, 10 ಜನ ರಾಜ್ಯ ಕಾರ್ಯದರ್ಶಿಗಳ Read more…

ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ, ಸೇವಾ ನಿಯಮ ಬಿಲ್ ರಾಜ್ಯಸಭೆಯಲ್ಲಿ ಅಂಗೀಕಾರ: ವಿಪಕ್ಷಗಳ ವಾಕ್ ಔಟ್

ನವದೆಹಲಿ: ರಾಜ್ಯಸಭೆಯು ಮಂಗಳವಾರ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ(ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿ) ಮಸೂದೆ 2023 ಅನ್ನು ಧ್ವನಿ ಮತದಲ್ಲಿ ಯಶಸ್ವಿಯಾಗಿ Read more…

BIG NEWS : ʻಗಂಡ-ಹೆಂಡತಿಗೆ ಒಂದೇ ಸ್ಥಳದಲ್ಲಿ ನೇಮಕಗೊಳ್ಳುವ ಹಕ್ಕಿಲ್ಲʼ : ಕೋರ್ಟ್ ಮಹತ್ವದ ಅಭಿಪ್ರಾಯ

ಲಕ್ನೋ : ಹೈಕೋರ್ಟ್ನ ಲಕ್ನೋ ಪೀಠವು ಶುಕ್ರವಾರ ಹೊರಡಿಸಿದ ಪ್ರಮುಖ ತೀರ್ಪಿನಲ್ಲಿ, ಗಂಡ ಮತ್ತು ಹೆಂಡತಿ ಇಬ್ಬರೂ ಸರ್ಕಾರಿ ಸೇವೆಯಲ್ಲಿದ್ದರೆ, ಅವರನ್ನು ಒಂದೇ ಸ್ಥಳದಲ್ಲಿ ಪೋಸ್ಟಿಂಗ್ ಮಾಡಲು ಪರಿಗಣಿಸಬಹುದು, Read more…

ʻBBCʼ ನೂತನ ಅಧ್ಯಕ್ಷರಾಗಿ ಭಾರತೀಯ ಮೂಲದ ʻಸಮೀರ್ ಶಾʼ ಆಯ್ಕೆ|Samir Shah

ನವದೆಹಲಿ: 40 ವರ್ಷಗಳಿಂದ ಯುಕೆ ಪ್ರಸಾರದಲ್ಲಿ ಕೆಲಸ ಮಾಡಿದ ಭಾರತೀಯ ಮೂಲದ ಮಾಧ್ಯಮ ಕಾರ್ಯನಿರ್ವಾಹಕ ಡಾ.ಸಮೀರ್ ಶಾ ಅವರನ್ನು ಹೊಸ ಬಿಬಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಯುಕೆ ಸರ್ಕಾರದ Read more…

ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನ್ಯಾ. ನಾರಾಯಣಸ್ವಾಮಿ ನೇಮಕ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ನಿವೃತ್ತ ನ್ಯಾಯಮೂರ್ತಿ ಎಲ್​. ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಮಾನವ Read more…

Byju’s ಮುಖ್ಯ ತಂತ್ರಜ್ಞಾನ ಅಧಿಕಾರಿಯಾಗಿ ʻಜಿನಿ ತಟ್ಟಿಲ್ʼ ನೇಮಕ

ನವದೆಹಲಿ : ಮೂರು ವರ್ಷಗಳ ನಂತರ ಕಂಪನಿಯನ್ನು ತೊರೆಯುತ್ತಿರುವ ಅನಿಲ್ ಗೋಯೆಲ್ ಅವರ ನಿರ್ಗಮನದ ನಂತರ ಎಡ್ಟೆಕ್ ದೈತ್ಯ ಬೈಜುಸ್ ಸೋಮವಾರ ಜಿನಿ ತಟ್ಟಿಲ್ ಅವರನ್ನು ತನ್ನ ಮುಖ್ಯ Read more…

BIG NEWS: ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಂಗಳೂರು: ರಾಜ್ಯ ಸರ್ಕಾರ 8 ತಿಂಗಳ ನಂತರ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರು, ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ನಿವೃತ್ತ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಅವರನ್ನು Read more…

ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನ್ಯಾ. ದಿನೇಶ್ ಕುಮಾರ್ ನೇಮಕ

ಬೆಂಗಳೂರು:  ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್ಎಲ್ಎಸ್ಎ) ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು Read more…

ದೇಶದ ಅತಿದೊಡ್ಡ ಬ್ಯಾಂಕ್ SBI ಎಂಡಿಯಾಗಿ ಉಡುಪಿಯ ವಿನಯ್

ನವದೆಹಲಿ: ನವೆಂಬರ್ 30, 2025 ರವರೆಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕರಾಗಿ ವಿನಯ್ ಎಂ. ತೋನ್ಸೆ ಅವರನ್ನು ಕೇಂದ್ರ ಸರ್ಕಾರ ಸೋಮವಾರ ನೇಮಿಸಿದೆ. ನೇಮಕಾತಿಯ ಮೊದಲು, Read more…

BREAKING: ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ. ನವೆಂಬರ್ 30 ರಂದು ಹಾಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರ ಅವಧಿ Read more…

BREAKING : `ಓಪನ್ ಎಐ’ ನ ಮಧ್ಯಂತರ `CEO’ ಆಗಿ `ಮೀರಾ ಮುರಾಟಿ’ ನೇಮಕ

ಸ್ಯಾಮ್  ಆಲ್ಟ್ಮ್ಯಾನ್ ಅವರನ್ನು ವಜಾ ಮಾಡಿದ ಬಳಿಕ ನಂತರ ಮೀರಾ ಮುರಾಟಿ ಅವರನ್ನು ಓಪನ್ಎಐನ ಮಧ್ಯಂತರ ಸಿಇಒ ಆಗಿ ನೇಮಿಸಲಾಗಿದೆ. ಆಲ್ಟ್ಮ್ಯಾನ್ ಅವರ ಹಠಾತ್ ನಿರ್ಗಮನದ ಬಗ್ಗೆ ಮಾಹಿತಿ Read more…

ಪ್ರಧಾನಿಗೆ ಭದ್ರತೆ ಒದಗಿಸುವ SPG ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಶರ್ಮಾ ನೇಮಕ

ನವದೆಹಲಿ: ಉತ್ತರ ಪ್ರದೇಶ ಕೇಡರ್‌ನ ಐಪಿಎಸ್ ಅಧಿಕಾರಿ ಅಲೋಕ್ ಶರ್ಮಾ ಅವರನ್ನು ವಿಶೇಷ ರಕ್ಷಣಾ ಗುಂಪಿನ(ಎಸ್‌ಪಿಜಿ) ನೂತನ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಪ್ರಧಾನ ಮಂತ್ರಿಗೆ ಸಶಸ್ತ್ರ ಭದ್ರತೆಯನ್ನು ಒದಗಿಸುವ ಜವಾಬ್ದಾರಿಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...